alex Certify Expulsion | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸುದ್ದಿಗೋಷ್ಠಿ ನಡೆಸುವ ಬದಲು ಯತ್ನಾಳ್ ರನ್ನು ಮೊದಲು ಪಕ್ಷದಿಂದ ಉಚ್ಛಾಟಿಸಿ: ಬಿಜೆಪಿ ಕಾರ್ಯಕರ್ತರ ಆಗ್ರಹ

ಮೈಸೂರು: ಬಿಜೆಪಿಯಲ್ಲಿ ಬಣ ರಾಜಕೀಯ ತಾರಕಕ್ಕೇರಿದೆ. ಒಂದೆಡೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣ ಸುದ್ದಿಗೋಷ್ಠಿ ನಡೆಸುತ್ತಿದ್ದರೆ ಇನ್ನೊಂದೆಡೆ ಶಾಸಕ ಯತ್ನಾಳ್ ಬಣ ವಕ್ಫ್ ವಿರುದ್ಧ ಹೋರಾಟ ಆರಂಭಿಸಿದೆ. ವಿಜಯೇಂದ್ರ Read more…

ಮೇಲ್ಮನೆ ಚುನಾವಣೆ: ಕಾಂಗ್ರೆಸ್ ನಿಂದ ಬಂಡಾಯ ಅಭ್ಯರ್ಥಿಗಳ ಉಚ್ಚಾಟನೆ

ಬೆಂಗಳೂರು: ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಂದ ವಿಧಾನ ಪರಿಷತ್ ಗೆ ನಡೆಯುತ್ತಿರುವ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ಕಾಂಗ್ರೆಸ್ ಮುಖಂಡರನ್ನು ಉಚ್ಚಾಟಿಸಲಾಗಿದೆ. ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ Read more…

BIG BREAKING: ಬಿಜೆಪಿಯಿಂದ ಕೆ.ಎಸ್. ಈಶ್ವರಪ್ಪ ಉಚ್ಚಾಟನೆ

ಬೆಂಗಳೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ.ಎಸ್. ಈಶ್ವರಪ್ಪ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಬಿಜೆಪಿಯಿಂದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರನ್ನು ಉಚ್ಚಾಟನೆ ಮಾಡಲಾಗಿದೆ. Read more…

ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳಿಗೆ ಶಾಕ್: ಪಕ್ಷದಿಂದ 6 ವರ್ಷ 24 ಮುಖಂಡರ ಉಚ್ಚಾಟನೆ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿರುವ 24 ಮುಖಂಡರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. Read more…

BIG NEWS: 14 ಬಂಡಾಯ BJP ಅಭ್ಯರ್ಥಿಗಳ ಉಚ್ಛಾಟನೆ

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಬೆನ್ನಲ್ಲೇ 14 ಜನ ಬಂಡಾಯ ಬಿಜೆಪಿ ಅಭ್ಯರ್ಥಿಗಳನ್ನು 6 ವರ್ಷಗಳ ಕಾಲ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ವಿಜಯಪುರ ಜಿಲ್ಲಾ ಬಿಜೆಪಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...