alex Certify extension | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಅವಧಿ ವಿಸ್ತರಣೆ

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಖಾಸಗಿ ಅನುದಾನಿತ/ ಅನುದಾನರಹಿತ ಶಾಲೆಗಳ 2024-25 ನೇ ಸಾಲಿನ ಪ್ರಥಮ ಮಾನ್ಯತೆ ಹಾಗೂ ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಸಲು ಅವಧಿಯನ್ನು ವಿಸ್ತರಿಸಿ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ಓಣಂ ಪ್ರಯುಕ್ತ ‘ವಿಶೇಷ ರೈಲುಗಳ ಸಂಚಾರ’ ವಿಸ್ತರಣೆ

ಬೆಂಗಳೂರು: ಓಣಂ ಹಬ್ಬದ ಪ್ರಯುಕ್ತ ಪ್ರಯಾಣಿಕರ ದಟ್ಟಣೆ ನಿಭಾಯಿಸಲು ಎರ್ನಾಕುಲಂ -ಯಲಹಂಕ ಎರ್ನಾಕುಲಂ ಗರೀಬ್ ರಥ ಟ್ರೈ ವೀಕ್ಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ವಿಶೇಷ ರೈಲುಗಳ ಕಾರ್ಯಾಚರಣೆ Read more…

ಅನುದಾನಿತ ಶಿಕ್ಷಣ ಸಂಸ್ಥೆ ಸಿಬ್ಬಂದಿಗೆ ಸಿಹಿ ಸುದ್ದಿ: ‘7ನೇ ವೇತನ ಆಯೋಗ ಸೌಲಭ್ಯ’ ವಿಸ್ತರಿಸಲು ಸರ್ಕಾರ ಆದೇಶ

ಬೆಂಗಳೂರು: 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವ್ಯಾಪ್ತಿಯ ಅನುದಾನಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳಿಗೂ ರಾಜ್ಯ ವೇತನ ಸೌಲಭ್ಯಗಳನ್ನು ವಿಸ್ತರಿಸಲಾಗಿದೆ. ಸರ್ಕಾರದ Read more…

ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಶೇ. 5 ಆಸ್ತಿ ತೆರಿಗೆ ರಿಯಾಯಿತಿ ಜು. 31ರವರೆಗೆ ವಿಸ್ತರಣೆ: ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ ಶೇಕಡ 5ರಷ್ಟು ರಿಯಾಯಿತಿ ಸೌಲಭ್ಯವನ್ನು ಜುಲೈ 31ರವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಆಸ್ತಿ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಡಿ.ಇಡಿ ದಾಖಲಾತಿಗೆ ಅವಧಿ ವಿಸ್ತರಣೆ

ದಾವಣಗೆರೆ: 2024-2025 ಸಾಲಿನ ಡಿ.ಇಎಲ್.ಇಡಿ ದಾಖಲಾತಿಗಾಗಿ ಈಗಾಗಲೇ ಆಫ್‍ಲೈನ್‍ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ 3ನೇ ಹಂತದ ಪರೀಕ್ಷೆ ಫಲಿತಾಂಶ ಬರುವವರೆಗೆ ಪ್ರವೇಶಕ್ಕಾಗಿ ದಿನಾಂಕವನ್ನು ವಿಸ್ತರಿಸಲಾಗಿದ್ದು, Read more…

ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲಾಗಿದೆ. ಸಂಘದ ವತಿಯಿಂದ 2024ನೇ ವರ್ಷದಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ Read more…

ವಿದ್ಯಾರ್ಥಿಗಳ ಗಮನಕ್ಕೆ: ಎಸ್.ಎಸ್.ಎಲ್.ಸಿ ಪರೀಕ್ಷೆ -2 ನೋಂದಣಿ ದಿನಾಂಕ ವಿಸ್ತರಣೆ

ಬೆಂಗಳೂರು: 2024ರ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಪುನರಾವರ್ತಿತ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳ ನೋಂದಣಿ ದಿನಾಂಕ ವಿಸ್ತರಣೆ ಮಾಡಲಾಗಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ಗೈರಾದ ಅಥವಾ ಕಡಿಮೆ Read more…

ಗ್ರಾಮ ಆಡಳಿತಾಧಿಕಾರಿ ಹುದ್ದೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 15 ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಮೇ 4 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಅಭ್ಯರ್ಥಿಗಳ Read more…

ಲೋಕಸಭಾ ಚುನಾವಣೆ: ಮತದಾನದ ದಿನದಂದು ಮೆಟ್ರೋ ರೈಲು ಸಂಚಾರ ವಿಸ್ತರಣೆ

ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಏಪ್ರಿಲ್ 26ರಂದು ನಮ್ಮ ಮೆಟ್ರೋ ರೈಲು ಸಂಚಾರ ವಿಸ್ತರಿಸಲಾಗುವುದು ಎಂದು ಬಿಎಂಆರ್ ಸಿ ಎಲ್ ತಿಳಿಸಿದೆ. ಎಲ್ಲಾ ನಾಲ್ಕು ಟರ್ಮಿನಲ್ ಗಳಲ್ಲಿ ಅಂದರೆ Read more…

ಅವಧಿ ಮುಗಿದ ಡಿಎಲ್, LLR ಲೈಸೆನ್ಸ್ ಮಾನ್ಯತೆ ಫೆ. 29 ರವರೆಗೆ ವಿಸ್ತರಣೆ

ನವದೆಹಲಿ: ಡಿಎಲ್, ಎಲ್.ಎಲ್.ಆರ್. ಲೈಸೆನ್ಸ್ ಅವಧಿಯನ್ನು ಫೆಬ್ರವರಿ 29 ರವರೆಗೆ ವಿಸ್ತರಿಸಲಾಗಿದೆ. ಸಾರಥಿ ಪೋರ್ಟಲ್ ನಲ್ಲಿ ಮೂಲಸೌಕರ್ಯ ಸಂಬಂಧ ಸಮಸ್ಯೆ ಉಂಟಾದ ಕಾರಣ ವಾಹನ ಕಲಿಕಾ ಪರವಾನಿಗೆ, ಚಾಲನಾ Read more…

ಪಶು ಸಂಗೋಪನೆ ನಿಧಿ ವಿಸ್ತರಣೆ: ಶೇ. 90ರಷ್ಟು ಸಾಲಕ್ಕೆ ಶೇ. 3ರಷ್ಟು ಸಹಾಯಧನ

ನವದೆಹಲಿ: ಪಶು ಸಂಗೋಪನೆ ಮೂಲ ಸೌಕರ್ಯ ನಿಧಿಯನ್ನು ಮುಂದುವರಿಸುವ ಪ್ರಸ್ತಾವನೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಮುಂದಿನ ಮೂರು ವರ್ಷಗಳವರೆಗೆ Read more…

ಬಡವರಿಗೆ ಗುಡ್ ನ್ಯೂಸ್: ‘ಅಂತ್ಯೋದಯ ಅನ್ನ ಯೋಜನೆ’ ಕುಟುಂಬಗಳಿಗೆ ‘ಸಕ್ಕರೆ ಸಬ್ಸಿಡಿ ವಿಸ್ತರಣೆ’ಗೆ ಕ್ಯಾಬಿನೆಟ್ ಅನುಮೋದನೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, ಅಂತ್ಯೋದಯ ಅನ್ನ ಯೋಜನೆ(ಎಎವೈ) ಕುಟುಂಬಗಳಿಗೆ ಸಾರ್ವಜನಿಕ ವಿತರಣಾ ಯೋಜನೆ(ಪಿಡಿಎಸ್) ಮೂಲಕ ವಿತರಿಸುವ ಸಕ್ಕರೆ Read more…

ರಾಜ್ಯದ ಅನುದಾನಿತ ಶಿಕ್ಷಕರಿಗೆ ಸಿಎಂ ಗುಡ್ ನ್ಯೂಸ್ : ʻಜ್ಯೋತಿ ಸಂಜೀವಿನಿʼ ಯೋಜನೆ ವಿಸ್ತರಣೆ

ಬೆಳಗಾವಿ : ರಾಜ್ಯದ ಅನುದಾನಿತ ಶಿಕ್ಷಕರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಸರ್ಕಾರಿ ನೌಕರರ ಜ್ಯೋತಿ ಸಂಜೀವಿನಿ ಆರೋಗ್ಯ ಯೋಜನೆಯನ್ನು ಅನುದಾನಿತ ಶಾಲೆ, ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರಿಗೆ ವಿಸ್ತರಿಸುವ Read more…

ಗಮನಿಸಿ : ಆಧಾರ್ ಕಾರ್ಡ್ ನಲ್ಲಿ ಹೆಸರು, ವಿಳಾಸ, ಮೊಬೈಲ್ ನಂಬರ್ ʻನವೀಕರಣʼಕ್ಕೆ ಈ ದಿನದವರೆಗೆ ಗಡುವು ವಿಸ್ತರಣೆ

ನವದೆಹಲಿ: ನೀವು ಆಧಾರ್ ಕಾರ್ಡ್ನಲ್ಲಿ ನಿಮ್ಮ ವಿಳಾಸ ಅಥವಾ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಬೇಕಾದರೆ, ಅಥವಾ ನೀವು ಹೆಸರನ್ನು ಸರಿಪಡಿಸಲು ಬಯಸಿದರೆ, ನೀವು ಮನೆಯಲ್ಲಿ ಕುಳಿತು ನಿಮ್ಮ ಸ್ವಂತ ಮೊಬೈಲ್ನಿಂದ Read more…

KSRTC ನೌಕರರಿಗೆ ಗುಡ್ ನ್ಯೂಸ್: ಅಂತರ ನಿಗಮ ವರ್ಗಾವಣೆ ಅವಧಿ ವಿಸ್ತರಣೆ

ಬೆಂಗಳೂರು: ಕೆಎಸ್ಆರ್ಟಿಸಿ ಅಂತರ ನಿಗಮ ವರ್ಗಾವಣೆ ಅವಧಿ ವಿಸ್ತರಿಸಲಾಗಿದೆ. ಕೆಎಸ್ಆರ್ಟಿಸಿ ದರ್ಜೆ 3 ಮೇಲ್ವಿಚಾರಕೇತರ, ದರ್ಜೆ 4 ನೌಕರರ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆಗೆ ಆನ್ಲೈನ್ ಮೂಲಕ ಅರ್ಜಿ Read more…

‘ನಾನು ಇನ್ನೂ ಯಾವುದಕ್ಕೂ ಸಹಿ ಮಾಡಿಲ್ಲ’: ಕೋಚಿಂಗ್ ಅವಧಿ ವಿಸ್ತರಣೆ ಬಗ್ಗೆ ರಾಹುಲ್ ದ್ರಾವಿಡ್ ಸಸ್ಪೆನ್ಸ್

ನವದೆಹಲಿ: ವಿಶ್ವಕಪ್ ಅಭಿಯಾನದ ನಂತರ ರಾಹುಲ್ ದ್ರಾವಿಡ್ ಮತ್ತು ಅವರ ಸಹಾಯಕ ಸಿಬ್ಬಂದಿಯ ಅಧಿಕಾರಾವಧಿಯನ್ನು ವಿಸ್ತರಿಸಲು ಬಿಸಿಸಿಐ ಬುಧವಾರ ನಿರ್ಧರಿಸಿದೆ. ಆದಾಗ್ಯೂ, ಅದರ ವಿಸ್ತರಣೆಯ ಅವಧಿಯನ್ನು ದೃಢೀಕರಿಸಲಾಗಿಲ್ಲ. ಭಾರತೀಯ Read more…

ಗಮನಿಸಿ : `ನಿರುದ್ಯೋಗ, ಶಿಶುಪಾಲನಾ ಭತ್ಯೆ ಸೇರಿ ವಿವಿಧ ವಿವಿಧ ಯೋಜನೆಗಳಡಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2023-24ನೇ ಸಾಲಿಗೆ ವಿವಿಧ ಯೋಜನೆಗಳಡಿ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ. ಇಲಾಖೆಯ ಆಧಾರ ಯೋಜನೆ, ಮೆರಿಟ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ Read more…

ವಿದ್ಯಾರ್ಥಿಗಳೇ ಗಮನಿಸಿ : ‘ದ್ವಿತೀಯ PUC’ ವಾರ್ಷಿಕ ಪರೀಕ್ಷೆ-1′ ನೋಂದಣಿ ದಿನಾಂಕ ವಿಸ್ತರಣೆ

ಬೆಂಗಳೂರು : ದ್ವಿತೀಯ ಪಿಯುಸಿ  ವಾರ್ಷಿಕ ಪರೀಕ್ಷೆಗೆ  ಖಾಸಗಿ ಅಭ್ಯರ್ಥಿಗಳಾಗಿ ನೊಂದಾಯಿಸಿಕೊಳ್ಳುವ ದಿನಾಂಕ ವಿಸ್ತರಣೆ  ಮಾಡಲಾಗಿದೆ ಎಂದು  ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ. Read more…

BIGG NEWS : ರಾಜ್ಯದ ಎಲ್ಲಾ ಎ ಮತ್ತು ಬಿ ಗ್ರೇಡ್ ದೇವಾಲಯಗಳಿಗೆ `ಮಾಂಗಲ್ಯ ಭಾಗ್ಯ’ ಯೋಜನೆ ವಿಸ್ತರಣೆ

ಬೆಂಗಳೂರು :  ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಾಂಗಲ್ಯ ಭಾಗ್ಯ ಯೋಜನೆಯನ್ನು ರಾಜ್ಯದ ಎಲ್ಲಾ ಎ ಮತ್ತು ಬಿ ಗ್ರೇಡ್ ದೇವಾಲಯಗಳಿಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯದ  Read more…

BIGG NEWS : `7 ನೇ ವೇತನ ಆಯೋಗ’ದ ಅವಧಿ 2024 ರ ಮಾರ್ಚ್ 15 ರವರೆಗೆ ವಿಸ್ತರಣೆ ಮಾಡಿ `ರಾಜ್ಯ ಸರ್ಕಾರ’ ಆದೇಶ

ಬೆಂಗಳೂರು : ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, 7 ನೇ ವೇತನ ಆಯೋಗದ ಅವಧಿಯನ್ನು 2024 ರ ಮಾರ್ಚ್ Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರೇ ಗಮನಿಸಿ : ಜವಾಹರ್ ನವೋದಯ ವಿದ್ಯಾಲಯ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು :  ಜವಾಹರ್ ನವೋದಯ ವಿದ್ಯಾಲಯದಲ್ಲಿ 2024-25ನೇ ಸಾಲಿಗೆ 9 ಮತ್ತು 11ನೇ ತರಗತಿಗೆ ಪ್ರವೇಶ ಪಡೆಯಲು  ಎಲ್ಲಾ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದ್ದು, Read more…

ರೈತ ಸಮುದಾಯಕ್ಕೆ `RBI’ ಗುಡ್ ನ್ಯೂಸ್ : ಕೃಷಿ ಸಂಬಂಧಿತ ಇತರ ಚಟುವಟಿಕೆಗೂ ಬಡ್ಡಿ ಸಹಾಯಧನ

ಬೆಂಗಳುರು : ರೈತ ಸಮುದಾಯಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ಸಿಹಿಸುದ್ದಿ ನೀಡಿದ್ದು, ರೈತರ ಬಡ್ಡಿ ಸಹಾಯಧನದ ಬೆಳೆಸಾಲ ಯೋಜನೆಯನ್ನು ಕೃಷಿ ಸಂಬಂಧಿತ ಇತರ ಚಟುವಟಿಕೆಗಳಿಗೂ ವಿಸ್ತರಣೆ ಮಾಡಿದೆ. Read more…

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : `SBI’ 2,000 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಖಾಲಿ ಇರುವ 2000 ಸಾವಿರ ಪ್ರೊಬೇಷನರಿ ಆಫೀಸರ್ (ಪಿಒ) ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಣೆ ಮಾಡಿದೆ. Read more…

`BMTC’ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : 1 ಕೋಟಿ ರೂ.ವರೆಗೆ ಅಪಘಾತ ವಿಮೆ ವಿಸ್ತರಣೆ

ಬೆಂಗಳೂರು : ರಾಜ್ಯ ಸರ್ಕಾರವು ಬಿಎಂಟಿಸಿ ನೌಕರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕೆಎಸ್ ಆರ್ ಟಿಸಿ ನೌಕರರಿಗೆ ನೀಡುವ 1 ಕೋಟಿ ರೂ. ವಿಮಾ ಯೋಜನೆಯನ್ನು ಬಿಎಂಟಿಸಿ ನೌಕರರಿಗೂ Read more…

ಸೆ. 30 ರ ನಂತರ 2000 ರೂ. ನೋಟು ವಿನಿಮಯಕ್ಕೆ ಗಡುವು ವಿಸ್ತರಣೆ ಪರಿಗಣನೆಯಲ್ಲಿಲ್ಲ: ಸರ್ಕಾರದ ಮಾಹಿತಿ

ನವದೆಹಲಿ: ಈ ವರ್ಷ ಸೆಪ್ಟೆಂಬರ್ 30 ರ ನಂತರ 2000 ರೂಪಾಯಿ ನೋಟುಗಳ ವಿನಿಮಯದ ಗಡುವಿನ ವಿಸ್ತರಣೆಯು ಪ್ರಸ್ತುತ ಪರಿಗಣನೆಯಲ್ಲಿಲ್ಲ ಎಂದು ಸರ್ಕಾರ ಇಂದು ಹೇಳಿದೆ. ಲೋಕಸಭೆಯಲ್ಲಿ ಲಿಖಿತ Read more…

ಪಹಣಿ ತಿದ್ದುಪಡಿ ಲೋಪ ದೋಷ ಸರಿಪಡಿಸಲು ತಹಶೀಲ್ದಾರ್ ಅಧಿಕಾರ ಅವಧಿ ವಿಸ್ತರಣೆ

ಬೆಂಗಳೂರು: ಪಹಣಿಗಳಲ್ಲಿನ ಲೋಪ ದೋಷ ಸರಿಪಡಿಸಲು ಪ್ರಸ್ತುತ ತಹಶೀಲ್ದಾರ್ ಗಳಿಗೆ ನೀಡಿರುವ ಅಧಿಕಾರವನ್ನು 2023ರ ಡಿಸೆಂಬರ್ ಅಂತ್ಯದವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಪಹಣಿ ತಿದ್ದುಪಡಿ ಅಧಿಕಾರ ಸಹಾಯಕ ಆಯುಕ್ತರಿಗೆ Read more…

BIG NEWS: ಯುವತಿಯರ ಮದುವೆ ವಯಸ್ಸು ವಿಸ್ತರಣೆ ಮಸೂದೆ ಪರಿಶೀಲಿಸುವ ಸಂಸತ್ ಸಮಿತಿಗೆ ಮತ್ತೆ ಮೂರು ತಿಂಗಳು ಅವಕಾಶ

ನವದೆಹಲಿ: ಬಾಲ್ಯವಿವಾಹ ನಿಷೇಧ(ತಿದ್ದುಪಡಿ) ಮಸೂದೆ 2021 ಅನ್ನು ಪರಿಶೀಲಿಸುವ ಶಿಕ್ಷಣ, ಮಹಿಳೆಯರು, ಮಕ್ಕಳು, ಯುವಕರು ಮತ್ತು ಕ್ರೀಡೆಗಳ ಸಂಸದೀಯ ಸ್ಥಾಯಿ ಸಮಿತಿಗೆ ರಾಜ್ಯಸಭೆಯ ಅಧ್ಯಕ್ಷ ಜಗದೀಪ್ ಧಂಖರ್ ಅವರು Read more…

ಹಬ್ಬದ ಹೊತ್ತಲ್ಲೇ ಸಿಹಿ ಸುದ್ದಿ: ಉಚಿತ ಪಡಿತರ ಯೋಜನೆ ವಿಸ್ತರಣೆಯಿಂದ ಪ್ರಯೋಜನ: ಮೋದಿ

ನವದೆಹಲಿ: ಉಚಿತ ಪಡಿತರ ಯೋಜನೆ ವಿಸ್ತರಣೆಯಿಂದ ಕೋಟ್ಯಂತರ ಜನರಿಗೆ ಪ್ರಯೋಜನವಾಗಲಿದೆ, ಹಬ್ಬದ ಸಮಯದಲ್ಲಿ ಅನುಕೂಲವಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 80 ಕೋಟಿಗೂ ಹೆಚ್ಚು ಜನರು ಉಚಿತ ಪಡಿತರವನ್ನು Read more…

ತೆರಿಗೆ ಪಾವತಿದಾರರಿಗೆ ಸಿಹಿ ಸುದ್ದಿ: ಐಟಿಆರ್‌ ಸಲ್ಲಿಕೆ ಅವಧಿ ಡಿ.31ರವರೆಗೆ ವಿಸ್ತರಣೆ

2021-22ನೇ ಹಣಕಾಸು ವರ್ಷಕ್ಕೆ ಸಂಬಂಧಿತ ಆದಾಯ ತೆರಿಗೆ ರಿಟರ್ನ್ಸ್‌ಗಳು (ಐಟಿಆರ್‌) ಮತ್ತು ಆಡಿಟ್‌ ವರದಿಗಳನ್ನು ಸಲ್ಲಿಸಲು ಅನೇಕ ತಾಂತ್ರಿಕ ಮತ್ತು ಇತರ ಸಮಸ್ಯೆಗಳನ್ನು ತೆರಿಗೆ ಪಾವತಿದಾರರು ಎದುರಿಸುತ್ತಿರುವುದು ಗಮನಕ್ಕೆ Read more…

ಬಡವರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ: 5 ತಿಂಗಳು ಉಚಿತ ರೇಷನ್ ವಿತರಣೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ

ನವದೆಹಲಿ: 80 ಕೋಟಿ ಬಡವರಿಗೆ ಉಚಿತವಾಗಿ ಆಹಾರಧಾನ್ಯ ವಿತರಿಸುವುದಾಗಿ ಈಗಾಗಲೇ ಘೋಷಿಸಲಾಗಿದ್ದು ಈಗ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿಯೂ ಒಪ್ಪಿಗೆ ನೀಡಲಾಗಿದೆ. ಕೊರೋನಾ ಕಾರಣದಿಂದಾಗಿ ಸಂಕಷ್ಟಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...