alex Certify Eye | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಕಣ್ಣು ನೋವು ಕಾಡ್ತಿದೆಯಾ…..? ಇಲ್ಲಿದೆ ಪರಿಹಾರ

ದಿನವಿಡೀ ಲ್ಯಾಪ್‌ಟಾಪ್, ಕಂಪ್ಯೂಟರ್, ಮೊಬೈಲ್‌ನಲ್ಲಿರುವವರಿಗೆ ಕಣ್ಣು ನೋವು ಕಾಣಿಸಿಕೊಳ್ಳುವುದು ಸಹಜ. ಕಣ್ಣಿನಲ್ಲಿ ನೋವು, ಉರಿ, ಆಯಾಸದ ಅನುಭವವಾಗುತ್ತದೆ. ಕಣ್ಣಿನ ಬಾಹ್ಯದಲ್ಲಿ ಸಮಸ್ಯೆ ಅಥವಾ ಕಣ್ಣಿನ ಒಳಗಿನ ಸಮಸ್ಯೆ ಎರಡೂ Read more…

ʼಕಾಂಟ್ಯಾಕ್ಸ್​ ಲೆನ್ಸ್ʼ ಧರಿಸುವವರು ಓದಲೇಬೇಕು ಈ ಸುದ್ದಿ

25 ವರ್ಷದ ಯುವತಿಯೊಬ್ಬರ ಕಣ್ಣಿನ ಕಾರ್ನಿಯಾದಲ್ಲಿ ಹುಣ್ಣು ಬೆಳೆದಿದ್ದು ಇದರ ಪರಿಣಾಮವಾಗಿ ಆಕೆ ಹೆಚ್ಚು ಕಮ್ಮಿ ತನ್ನ ದೃಷ್ಟಿಯನ್ನೇ ಕಳೆದುಕೊಂಡಿದ್ದಾಳೆ. ಬ್ರಿಟನ್​​ನ ಕಾರ್ಡಿಫ್​​​ನಲ್ಲಿ ಈ ಘಟನೆ ಸಂಭವಿಸಿದೆ. ಕೆಲವೊಮ್ಮೆ Read more…

ಗುಡ್ ನ್ಯೂಸ್: ಆಶಾಕಿರಣ ಯೋಜನೆಯಡಿ ಉಚಿತ ನೇತ್ರ ತಪಾಸಣೆ, ಶಸ್ತ್ರಚಿಕಿತ್ಸೆ, ಕನ್ನಡಕ ವಿತರಣೆಗೆ 29.14 ಕೋಟಿ ರೂ.

ಬೆಂಗಳೂರು: ಆಶಾಕಿರಣ ಯೋಜನೆಯಡಿ ಉಚಿತವಾಗಿ ಸಮಗ್ರ ನೇತ್ರ ತಪಾಸಣೆ ಮತ್ತು ಕಣ್ಣಿನ ಶಸ್ತ್ರ ಚಿಕಿತ್ಸೆ ಹಾಗೂ ಕನ್ನಡಕ ವಿತರಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ಸುಂದರ ಕಣ್ಣು ರೆಪ್ಪೆ ಬಯಸುವವರು ತಿನ್ನಿ ಈ ಆಹಾರ

ಕಣ್ಣು ರೆಪ್ಪೆ ದಪ್ಪಗೆ, ಕಪ್ಪಗೆ ಇರಬೇಕೆಂಬುದು ಎಲ್ಲ ಮಹಿಳೆಯರ ಆಸೆ. ಸಮಾರಂಭಗಳಲ್ಲಿ ಸೌಂದರ್ಯ ಹೆಚ್ಚಿಸಿಕೊಳ್ಳಲು ಮಹಿಳೆಯರು ನಕಲಿ ಕಣ್ರೆಪ್ಪೆ ಹಾಕಿಕೊಂಡು ಹೋಗ್ತಾರೆ. ಇದು ತಾತ್ಕಾಲಿಕ ಮಾತ್ರ. ಕಣ್ಣಿನ ರೆಪ್ಪೆ Read more…

‘ದೃ‌ಷ್ಟಿʼ ಬೀಳಲು ಏನು ಕಾರಣ….? ಮತ್ತು ಪರಿಹಾರ ಹೇಗೆ….?

ದೃಷ್ಟಿ ಬಿದ್ದಿದೆ ಎಂಬುದನ್ನು ನಾವು ಚಿಕ್ಕವರಿರುವಾಗಿನಿಂದಲೂ ಕೇಳಿದ್ದೇವೆ. ಮಕ್ಕಳ ಆರೋಗ್ಯದಲ್ಲಿ ಏರುಪೇರಾದಾಗ ಅಥವಾ ಸದಾ ಅಳ್ತಾ ಇದ್ದರೆ ಮಕ್ಕಳಿಗೆ ದೃಷ್ಟಿ ಬಿದ್ದಿದೆ ಎನ್ನುತ್ತಾರೆ ಹಿರಿಯರು. ಇದೊಂದು ಮೂಢನಂಬಿಕೆ ಅಂತಾ Read more…

ಮದುವೆ ಮನೆಯಲ್ಲಿ ಊಟ ಮಾಡಿ ದೃಷ್ಟಿ ಕಳೆದುಕೊಂಡ ವ್ಯಕ್ತಿ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ನಡೆದ ಮದುವೆಯಲ್ಲಿ ಕಲುಷಿತ ಆಹಾರ ಸೇವಿಸಿದ ವ್ಯಕ್ತಿಯೊಬ್ಬ ದೃಷ್ಟಿ ಕಳೆದುಕೊಂಡಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. Read more…

ಮಧುಮೇಹದಿಂದಾಗುವ ಅಪಾಯ ಕಡಿಮೆಯಾಗಲು ಸೇವಿಸಿ ʼವಿಟಮಿನ್ ಸಿʼ

ವಿಟಮಿನ್ ಸಿ ದೆಹಕ್ಕೆ ಅಗತ್ಯವಾದ ಪೋಷಕಾಂಶವಾಗಿದ್ದು, ಇದು ದೇಹದ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ದೇಹದ ಮತ್ತು ಚರ್ಮ, ಕೂದಲಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಇದನ್ನು ಮಧುಮೇಹ ಸಮಸ್ಯೆ Read more…

ನಮ್ಮ ದೇಹದ ಅಮೂಲ್ಯ ಅಂಗ ಕಣ್ಣಿನ ರಕ್ಷಣೆ ಹೀಗಿರಲಿ

ಕಣ್ಣು ದೇವರು ಕೊಟ್ಟ ವರ ಅಂದ್ರೆ ತಪ್ಪಾಗಲಾರದು. ಕಣ್ಣಿಲ್ಲದ ಜೀವನವನ್ನು ಕಲ್ಪಿಸಿಕೊಳ್ಳಲು ಅಸಾಧ್ಯ. ನಮ್ಮ ದೇಹದ ಅಮೂಲ್ಯ ಅಂಗವನ್ನು ರಕ್ಷಿಸಿಕೊಳ್ಳುವುದು ನಮ್ಮ ಹೊಣೆ. ಈಗಿನ ಲೈಫ್ ಸ್ಟೈಲ್, ಸದಾ Read more…

ಕಣ್ಣಿನ ಊತ ನಿರ್ಲಕ್ಷಿಸಿದ್ದ ಮಹಿಳೆಗೆ ಶಾಕ್‌; ‘ಭಯಾನಕ ಕಾಯಿಲೆ’ ಯಿಂದ ಪ್ರಾಣಕ್ಕೇ ಬಂದಿತ್ತು ಸಂಚಕಾರ….!

ಕೆಲವೊಮ್ಮೆ ಕಣ್ಣುಗಳಲ್ಲಿ ಇದ್ದಕ್ಕಿದ್ದಂತೆ ಊತ ಕಾಣಿಸಿಕೊಳ್ಳುತ್ತದೆ. ಅದು ಸಾಮಾನ್ಯ ಎಂದುಕೊಂಡು ನಾವು ನಿರ್ಲಕ್ಷಿಸಿಬಿಡುತ್ತೇವೆ. ಆದರೆ ಕಣ್ಣುಗಳಲ್ಲಿನ ಊತ ಕೂಡ ಗಂಭೀರ ಕಾಯಿಲೆಯ ಸಂಕೇತವಾಗಿರಬಹುದು. 43 ವರ್ಷದ ಸಿಯಾರನ್ ಮೋರ್ಗನ್ Read more…

ನೆಲ್ಲಿಕಾಯಿ ಪುಡಿ ಮಾಡಿ ಸೇವಿಸಿ ಈ ಸಮಸ್ಯೆ ನಿವಾರಿಸಿಕೊಳ್ಳಿ

ನೆಲ್ಲಿಕಾಯಿ ಹುಳಿ ಮತ್ತು ಕಹಿಯಾಗಿರುತ್ತದೆ. ಆದ್ದರಿಂದ ಇದನ್ನು ತಿನ್ನಲು ಯಾರು ಇಷ್ಟಪಡುವುದಿಲ್ಲ. ಆದರೆ ನೆಲ್ಲಿಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹಾಗಾಗಿ ನೆಲ್ಲಿಕಾಯಿಯನ್ನು ಪುಡಿ ಮಾಡಿ ಸೇವಿಸಿ ಈ ಸಮಸ್ಯೆಯನ್ನು Read more…

ಕಣ್ಣಿನ ಸಮಸ್ಯೆ ನಿವಾರಿಸಿಕೊಳ್ಳಲು ಫಾಲೋ ಮಾಡಿ ಈ ಟಿಪ್ಸ್

ಗುಲಾಬಿ ದಳಗಳಿಂದ ತಯಾರಿಸಿದ ನೀರನ್ನು ಸೌಂದರ್ಯಕ್ಕೆ ಹೆಚ್ಚಾಗಿ ಬಳಸುತ್ತಾರೆ. ಇದು ಚರ್ಮವನ್ನು ಮೃದುಗೊಳಿಸುತ್ತದೆ. ಇದಲ್ಲದೇ ಇದರಿಂದ ಕಣ್ಣಿನ ಸಮಸ್ಯೆಗಳನ್ನು ಕೂಡ ನಿವಾರಿಸಿಕೊಳಳ್ಳಬಹುದು. ಕಂಪ್ಯೂಟರ್ ಮತ್ತು ಲ್ಯಾಪ್ ಟಾಪ್ ನಲ್ಲಿ Read more…

ವಿಚಿತ್ರ ಘಟನೆ: ದೇವರಿಗೆ ಮೇಕೆ ಬಲಿಕೊಟ್ಟ ವ್ಯಕ್ತಿ: ಆತನನ್ನೇ ಬಲಿ ಪಡೆದ ಮೇಕೆಯ ಕಣ್ಣು

ಛತ್ತೀಸ್‌ ಗಢದ ವ್ಯಕ್ತಿಯೊಬ್ಬ ದೇವರಿಗೆ ಮೇಕೆ ಬಲಿಕೊಟ್ಟಿದ್ದು, ವಿಚಿತ್ರವೆಂದರೆ ಮೇಕೆಯ ಕಣ್ಣು ಆತನ ಸಾವಿಗೆ ಕಾರಣವಾಗಿದೆ. ವ್ಯಕ್ತಿ ಮೇಕೆಯನ್ನು ಬಲಿಕೊಟ್ಟರೂ, ಅದರ ‘ದುಷ್ಟ ಕಣ್ಣಿನಿಂದ’ ತಪ್ಪಿಸಿಕೊಳ್ಳಲು ವಿಫಲನಾಗಿದ್ದಾನೆ. ಛತ್ತೀಸ್‌ಗಢದ Read more…

‘ಆಕರ್ಷಕ’ ಕಣ್ಣಿಗೆ ಸೂಕ್ತವಾದ ಮೇಕಪ್ ಮಾಡಲು ಇಲ್ಲಿದೆ ಟಿಪ್ಸ್

ಹೆಣ್ಣಿನ ಕಣ್ಣಲ್ಲಿ ಸೌಂದರ್ಯ ಅಡಗಿದೆ. ಸುಂದರ ಕಣ್ಣಿನ ಹೆಣ್ಣು ಎಲ್ಲರನ್ನು ಆಕರ್ಷಿಸ್ತಾಳೆ. ಹಾಗಾಗಿಯೇ ಪ್ರತಿಯೊಂದು ಹೆಣ್ಣು, ಕಣ್ಣು ಆಕರ್ಷಕವಾಗಿ ಕಾಣಲು ಮೇಕಪ್ ಮಾಡ್ತಾಳೆ. ಸಣ್ಣ ಕಣ್ಣಿರುವವರು ಕಣ್ಣು ದೊಡ್ಡದಾಗಿ Read more…

ಕಣ್ಣು ಕೆಂಪಾಗಿದ್ದರೆ ಅದನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ

ಕಣ್ಣಿಗೆ ಧೂಳು, ಕಸ ಹೋದಾಗ, ಹೆಚ್ಚು ಹೊತ್ತು ಕಂಪ್ಯೂಟರ್, ಲ್ಯಾಪ್ ಟಾಪ್ ಮುಂದೆ ಕೆಲಸ ಮಾಡುವುದರಿಂದ ಕಣ್ಣು ಕೆಂಪಾಗುತ್ತದೆ. ಇದರಿಂದ ಕಣ್ಣಿನಲ್ಲಿ ಉರಿ ಕಂಡುಬರುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು Read more…

ಕಣ್ಣುಗಳು ಸುಂದರವಾಗಿ ಕಾಣಲು ತಪ್ಪದೇ ಪ್ರತಿದಿನ ಈ 3 ಕೆಲಸ ಮಾಡಿ

ಹೆಚ್ಚಿನವರು ಮುಖವನ್ನು ನೋಡುವಾಗ ಮೊದಲು ನೋಡುವುದು ಕಣ್ಣುಗಳನ್ನು. ಹಾಗಾಗಿ ನಿಮ್ಮ ಕಣ್ಣುಗಳು ಯಾವಾಗಲೂ ಸುಂದರವಾಗಿ ಕಾಣಬೇಕು. ಕಣ್ಣುಗಳಲ್ಲಿ ಊತ, ಸುಕ್ಕುಗಳು ಇರದಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ಪ್ರತಿದಿನ ತಪ್ಪದೇ ಈ Read more…

ಅಭಿಮಾನಿಗಳು ಸಿಡಿಸಿದ ಪಟಾಕಿ ಕಿಡಿ ತಗುಲಿ ಸಚಿವ ಕೆ.ಎನ್. ರಾಜಣ್ಣ ಕಣ್ಣಿಗೆ ಗಾಯ

ತುಮಕೂರು: ಅಭಿಮಾನಿಗಳು ಸಿಡಿಸಿದ ಪಟಾಕಿ ಕಿಡಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಕಣ್ಣಿಗೆ ತಗುಲಿ ಗಾಯವಾಗಿದೆ. ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದ ಹುಚ್ಚ ಮಾಸ್ತಿಗೌಡ ವೃತ್ತದಲ್ಲಿ ಘಟನೆ Read more…

ಪಿಸ್ತಾ ಸೇವಿಸಿ ಈ ಆರೋಗ್ಯ ಪ್ರಯೋಜನ ಪಡೆಯಿರಿ

ಪಿಸ್ತಾ ಆರೋಗ್ಯಕ್ಕೆ ತುಂಬಾ ಉತ್ತಮ. ಪಿಸ್ತಾ ಎಲ್ಲಾ ರೀತಿಯ ಆಂಟಿ-ಆಕ್ಸಿಡೆಂಟ್ಸ್ ಗಳಿಂದ ತುಂಬಿದೆ. ಇದು ನಮ್ಮನ್ನು ಕ್ಯಾನ್ಸರ್ ಮತ್ತು ಹೃದಯದ ಸಮಸ್ಯೆಯಿಂದ ಕಾಪಾಡುತ್ತದೆ. ಮಾಂಸಹಾರ ಸೇವಿಸದೆ ಉಂಟಾದ ಪ್ರೋಟೀನ್ Read more…

ಅಡುಗೆ ಮನೆಯಲ್ಲೇ ಇದೆ ಕಣ್ಣಿನ ದೃಷ್ಟಿ ಸಮಸ್ಯೆಗೆ ಮದ್ದು

ಇತ್ತೀಚಿನ ದಿನಗಳಲ್ಲಿ ಮೊಬೈಲ್, ಲ್ಯಾಪ್ ಟಾಪ್, ಕಂಪ್ಯೂಟರ್, ಟಿವಿ ಬಳಕೆ ಹೆಚ್ಚಾಗಿದ್ದರಿಂದ ಕಣ್ಣಿನ ದೃಷ್ಟಿ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ. ಹಾಗಾಗಿ ಅಡುಗೆ ಮನೆಯಲ್ಲಿ ಸಿಗುವಂತಹ ಪದಾರ್ಥಗಳಿಂದ ಈ ಕಣ್ಣಿನ Read more…

ಹೊಳಪುಳ್ಳ ಕಣ್ಣು ನಿಮ್ಮದಾಗಬೇಕಾದ್ರೆ ಅವಶ್ಯವಾಗಿ ಸೇವಿಸಿ ಈ ‘ಆಹಾರ’

ಬ್ಯುಸಿ ಲೈಫ್ ನಲ್ಲಿ ಒತ್ತಡ ಸಾಮಾನ್ಯ. ಒತ್ತಡದ ಪರಿಣಾಮವನ್ನು ಇಡೀ ದೇಹದಲ್ಲಿ ಕಾಣಬಹುದಾಗಿದೆ. ಅದ್ರಲ್ಲೂ ಕಣ್ಣು ನಮ್ಮ ದಣಿವನ್ನು ಸ್ಪಷ್ಟವಾಗಿ ಹೇಳುತ್ತದೆ. ಒತ್ತಡ ಹಾಗೂ ದಣಿವಾದಲ್ಲಿ ಕಣ್ಣು ಮಂಕಾಗುತ್ತದೆ. Read more…

ವಲಸಿಗರ ಮತದ ಮೇಲೆ ಬಿಜೆಪಿ ಕಣ್ಣು; ಮನವೊಲಿಕೆಗೆ ಉತ್ತರ ಭಾರತೀಯ ರಾಜಕೀಯ ನಾಯಕರ ದಂಡು

ಬೆಂಗಳೂರು: ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನಲ್ಲಿ ಪಕ್ಷದ ಸಾಧನೆಯನ್ನು ಹೆಚ್ಚಿಸುವ ಪ್ರಯತ್ನದಲ್ಲಿ ಬಿಜೆಪಿ, ನಗರದ ವಲಸೆ ಜನಸಂಖ್ಯೆಯ ಮೇಲೆ ಕಣ್ಣಿಟ್ಟಿದೆ. ಈ ಮತದಾರರನ್ನು ಓಲೈಸಲು Read more…

ಸುಖ – ದುಃಖದ ಮುನ್ಸೂಚನೆ ನೀಡುತ್ತೆ ದೇಹದ ಈ ಅಂಗ

ಕಣ್ಣಿನ ರೆಪ್ಪೆ ಬಡಿದುಕೊಳ್ತಿದ್ದಂತೆ ಕೆಲವರು ಆತಂಕಕ್ಕೊಳಗಾಗ್ತಾರೆ. ಮುಂದೇನೋ ಆಗೋದಿದೆ ಎನ್ನುತ್ತಾರೆ. ಆದ್ರೆ ಇಂಟರ್ ನೆಟ್ ಯುಗದಲ್ಲಿ ಇದರ ಬಗ್ಗೆ ಹೇಳಿದ್ರೆ ಅನೇಕರು ನಂಬೋದಿಲ್ಲ. ಇದಕ್ಕೂ ಭವಿಷ್ಯಕ್ಕೂ ಯಾವುದೇ ಸಂಬಂಧವಿಲ್ಲ Read more…

ಈ ಸರಳ ಉಪಾಯ ಅನುಸರಿಸಿ ಕೆಟ್ಟ ದೃಷ್ಟಿಯಿಂದ ತಪ್ಪಿಸಿಕೊಳ್ಳಿ

ಜೀವನದಲ್ಲಿ ಕೆಲವೊಮ್ಮೆ ಏಕಾಏಕಿ ತೊಂದರೆ ಎದುರಾಗುತ್ತದೆ. ಇದ್ದಕ್ಕಿದ್ದಂತೆ ಕಷ್ಟಗಳು ಎದುರಾಗುತ್ತವೆ. ಇದಕ್ಕೆ ಕಾರಣ ಕೆಟ್ಟ ದೃಷ್ಟಿ. ಸಂಪತ್ತು, ಆಸ್ತಿಯೊಂದೆ ಅಲ್ಲ ದಾಂಪತ್ಯ, ಪ್ರೀತಿ, ಕುಟುಂಬದ ಮೇಲೂ ಕೆಟ್ಟ ದೃಷ್ಟಿ Read more…

ಕಣ್ಣಿನ ಆರೋಗ್ಯ ಕಾಪಾಡಲು ನೆನಪಿನಲ್ಲಿಟ್ಟುಕೊಳ್ಳಿ ಈ ವಿಷಯ

ವಯಸ್ಸಾದಂತೆ, ನಮ್ಮ ಕಣ್ಣುಗಳ ದೃಷ್ಟಿ  ಕಡಿಮೆಯಾಗುತ್ತಾ ಹೋಗುತ್ತದೆ. 40 ವರ್ಷ ವಯಸ್ಸಿನ ನಂತರ ಉತ್ತಮ ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ನೆನಪಿನಲ್ಲಿಟ್ಟುಕೊಳ್ಳಬೇಕಾದ ಕೆಲವು ವಿಷಯಗಳು ಇಲ್ಲಿವೆ. ನಿಯಮಿತ ಕಣ್ಣಿನ ಪರೀಕ್ಷೆಗಳು: Read more…

ನಿಮಗೆ ಅಗತ್ಯವಿಲ್ಲದ ಈ ಸೌಂದರ್ಯ ವರ್ಧಕಗಳನ್ನು ಖರೀದಿಸಬೇಕಿಲ್ಲ…..!

ಸೌಂದರ್ಯ ವರ್ಧಕಗಳನ್ನು ಖರೀದಿಸಲು ಶಾಪಿಂಗ್ ಗೆ ಹೋದಾಗ ಅಗತ್ಯವಿಲ್ಲದ ವಸ್ತುಗಳನ್ನು ಆರಿಸುತ್ತೇವೆ. ಆದರೆ ಎಲ್ಲಾ ಸೌಂದರ್ಯ ವರ್ಧಕಗಳನ್ನು ಕೊಂಡುಕೊಳ್ಳುವ ಅವಶ್ಯಕತೆಯಿಲ್ಲ. ಅದರ ಬದಲು ಮನೆಯಲ್ಲಿಯೇ ಸಿಗುವಂತಹ ವಸ್ತುಗಳನ್ನು ಬಳಸಬಹುದು. Read more…

ಕಾಫಿ ಕುಡಿಯುವುದು ಕೂದಲು ಮತ್ತು ಚರ್ಮಕ್ಕೆ ಹಾನಿಯಾಗುತ್ತಾ…?

ಎಲ್ಲರೂ ಪ್ರತಿದಿನವನ್ನು ಕಾಫಿಯಿಂದ ಪ್ರಾರಂಭಿಸುತ್ತಾರೆ. ಕಾಫಿ ಕುಡಿಯಲು ಎಲ್ಲರೂ ಇಷ್ಟಪಡುತ್ತಾರೆ. ನೀವು ಇಷ್ಟಪಡುವಂತಹ ಕಾಫಿಯಿಂದ ನಿಮಗೆ ಕೂದಲು ಮತ್ತು ಚರ್ಮಕ್ಕೆ ಎಷ್ಟು ಪ್ರಯೋಜನವಿದೆ ಎಂಬುದನ್ನು ತಿಳಿದುಕೊಳ್ಳಿ. ಕಾಫಿಯಲ್ಲಿರುವ ಪೋಷಕಾಂಶ Read more…

SHOCKING: ಶವಾಗಾರದಲ್ಲಿ ಮೃತದೇಹದಿಂದ ಕಣ್ಣು ನಾಪತ್ತೆ; ಇಲಿಗಳು ಕಚ್ಚಿ ತಿಂದ ಶಂಕೆ

ಭೋಪಾಲ್: ಮಧ್ಯಪ್ರದೇಶದ ಸಾಗರ್ ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದ ಶವವೊಂದರ ಕಣ್ಣು ನಾಪತ್ತೆಯಾಗಿದ್ದು, ಇದಕ್ಕೆ ಇಲಿಗಳು ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಆದರೆ, ಶವದ ಕಣ್ಣಿಗೆ ಇಲಿಗಳು ಕಚ್ಚಿರುವುದು Read more…

ಕಣ್ಣುಗಳಲ್ಲಿ ತುಂಬಿರಲಿ ಆತ್ಮವಿಶ್ವಾಸ

ಹೆಣ್ಣುಮಕ್ಕಳ ಕಣ್ಣನ್ನು ತಾವರೆಗೆ ಹೋಲಿಸಲಾಗತ್ತೆ. ಕಣ್ಣು ಕೇವಲ ನೋಟಕ್ಕಷ್ಟೇ ಅಲ್ಲ, ಭಾವನೆಗಳನ್ನು ದಾಟಿಸಬಲ್ಲ ಶಕ್ತಿಯುತ ಅಂಗ. ಮನುಷ್ಯನ ಬೇಸರ, ದುಃಖ, ಸಂತೋಷ, ನಗು ಎಲ್ಲವೂ ಕಣ್ಣುಗಳೇ ಹೇಳಿಬಿಡುತ್ತದೆ. ಇಂತಹ Read more…

ಇಂಥಾ ಜಾಗದಲ್ಲಿ ಟ್ಯಾಟೂ ಹಾಕಿಸಿಕೊಳ್ಳಲು ಹೋಗಿ ದುರಂತ ಸ್ಥಿತಿ ತಂದುಕೊಂಡ ಮಹಿಳೆ….!

ಟ್ಯಾಟೂಗಳ ಟ್ರೆಂಡ್ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅನೇಕರು ಉತ್ಸಾಹದಲ್ಲಿ ಮೈತುಂಬಾ ಟ್ಯಾಟೂ ಹಾಕಿಸಿಕೊಂಡು ಬಿಡ್ತಾರೆ. ಇನ್ನು ಕೆಲವರು ಬೇಡವಾದ ಜಾಗದಲ್ಲಿ ಹಚ್ಚೆ ಹಾಕಿಸಿಕೊಂಡು ಅಂಗಾಂಗ ವೈಫಲ್ಯವನ್ನೂ ಅನುಭವಿಸ್ತಾರೆ. Read more…

ಹೊಸ ವರ್ಷಕ್ಕೆ ಹಿರಿಯ ನಾಗರಿಕರಿಗೆ ಸಿಎಂ ಬೊಮ್ಮಾಯಿ ಸಿಹಿ ಸುದ್ದಿ: ಉಚಿತ ನೇತ್ರ ಚಿಕಿತ್ಸೆ

ತುಮಕೂರು: 60 ವರ್ಷ ಮೇಲ್ಪಟ್ಟವರಿಗೆ ಜನವರಿಯಿಂದ ಉಚಿತ ನೇತ್ರ ತಪಾಸಣೆ ನಡೆಸಿ ಕನ್ನಡಕ ವಿತರಿಸುವ ಯೋಜನೆಯನ್ನು ಜನವರಿಯಲ್ಲಿ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ತುಮಕೂರಿನಲ್ಲಿ Read more…

ಸದಾ ಕಂಪ್ಯೂಟರ್ ಮುಂದೆ ಕುಳಿತು ಕೆಲಸ ಮಾಡುವವರು ಈ ರೀತಿ ಮಾಡಿ ರಿಲ್ಯಾಕ್ಸ್

ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು  ಕಂಪ್ಯೂಟರ್ ಗಳ ಮುಂದೆ ಕುಳಿತು ಕಚೇರಿ ಕೆಲಸ ಮಾಡುತ್ತಾರೆ. ಇದರಿಂದ ಕಣ್ಣುಗಳ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಆಗ ಕಣ್ಣಿನ ಸುತ್ತಲೂ ಕಪ್ಪುಕಲೆ ಮೂಡುತ್ತದೆ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...