alex Certify Face | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಮುಖದ ಹೊಳಪು ಹೆಚ್ಚಿಸುತ್ತದೆ ಮೊಟ್ಟೆ ಫೇಸ್‌ ಪ್ಯಾಕ್‌, ಬಳಸುವ ಸರಿಯಾದ ವಿಧಾನ ತಿಳಿಯಿರಿ

ಸೌಂದರ್ಯವರ್ಧನೆಗೆ ಸಾಕಷ್ಟು ಮನೆಮದ್ದುಗಳ ಬಗ್ಗೆ ಕೇಳಿರ್ತೀರಾ. ಪರಿಸರ ಮಾಲಿನ್ಯ, ವಾಹನಗಳ ಹೊಗೆ, ಧೂಳಿನಿಂದ ಬಾಡಿ ಹೋಗಿರುವ ಮುಖದ ಚೆಲುವನ್ನು ಹೆಚ್ಚಿಸಲು ಮೊಟ್ಟೆ ಕೂಡ ಅತ್ಯಂತ ಪರಿಣಾಮಕಾರಿ ಪದಾರ್ಥಗಳಲ್ಲೊಂದು. ಮುಖದ Read more…

ಅಲೋವೆರಾ ʼಫೇಸ್ ಪ್ಯಾಕ್‌ʼ ನಿಂದ ಮುಖದ ಕಲೆ ಮಾಯ

ಪ್ರತಿನಿತ್ಯ ಧೂಳು, ಮಾಲಿನ್ಯದಲ್ಲಿ ತ್ವಚೆ ತನ್ನ ಹೊಳಪನ್ನು ಕಳೆದುಕೊಳ್ಳುವುದು ಸಹಜ. ಈ ಹಿನ್ನೆಲೆಯಲ್ಲಿ ಪ್ರಕೃತಿ ಹಲವಾರು ಗಿಡ ಮೂಲಿಕೆಗಳನ್ನು ವರದಾನವಾಗಿ ಕೊಟ್ಟಿದೆ. ಅವುಗಳನ್ನು ಬಳಸಿಕೊಂಡು ದೀರ್ಘಕಾಲದವರೆಗೆ ನಾವು ಸುಂದರವಾಗಿ Read more…

ಡ್ರೈ ಪ್ರೂಟ್ಸ್ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯವನ್ನೂ ವೃದ್ಧಿಸಿಕೊಳ್ಳಿ

ಡ್ರೈ ಪ್ರೂಟ್ಸ್ ಗಳು ಆರೋಗ್ಯಕ್ಕೆ ತುಂಬಾ ಉತ್ತಮ ಎಂಬುದು ಎಲ್ಲರಿಗೂ ತಿಳಿದೇ ಇದೆ. ಹಾಗೇ ಇದರಿಂದ ಅಂದವನ್ನು ಕೂಡ ಹೆಚ್ಚಿಸಿಕೊಳ್ಳಬಹುದು. ಹೌದು, ಡ್ರೈ ಪ್ರೂಟ್ಸ್ ಗಳನ್ನು ನಿಯಮಿತವಾಗಿ ಸೇವಿಸಿದರೆ Read more…

ಬೇಸಿಗೆಯಲ್ಲಿ ಮುಖದ ಸೌಂದರ್ಯ ಕಾಪಾಡಿಕೊಳ್ಳಲು ಹಸಿ ಆಲೂಗಡ್ಡೆಯಿದ್ದರೆ ಸಾಕು

ಬೇಸಿಗೆಯಲ್ಲಿ ತ್ವಚೆಗೆ ಸಂಬಂಧಪಟ್ಟ ಸಮಸ್ಯೆಗಳು ಹೆಚ್ಚು. ಸ್ವಲ್ಪ ಹೊತ್ತು ಬಿಸಿಲಲ್ಲಿ ಓಡಾಡಿದ್ರೂ ಚರ್ಮ ಸುಟ್ಟಂತೆ ಕಪ್ಪಗಾಗುತ್ತದೆ. ಈ ಟ್ಯಾನಿಂಗ್‌ ಸಮಸ್ಯೆಯನ್ನು ಹೋಗಲಾಡಿಸಲು ನೀವು ದುಬಾರಿ ಕ್ರೀಮ್‌ ಅಥವಾ ಇನ್ನಿತರ Read more…

‘ಕಾಂತಿಯುತ ಚರ್ಮ’ಕ್ಕೆ ಬಳಸಿ ಜೇನು

ಇಂದು ಪ್ರತಿಯೊಂದು ಸಮಸ್ಯೆಗೂ ವೈದ್ಯರಲ್ಲಿ ತೆರಳುವುದು ಅಭ್ಯಾಸವಾಗಿಬಿಟ್ಟಿದೆ. ಆದರೆ ನಮ್ಮಲ್ಲಿರುವ ಪ್ರಕೃತಿ ಸಂಪನ್ಮೂಲಗಳಿಂದ ಎಷ್ಟೋ ಸಮಸ್ಯೆಗೆ ಪರಿಹಾರ ಕಂಡು ಹಿಡಿದುಕೊಳ್ಳಬಹುದು ಎಂಬ ಅಂಶ ಹಲವರಿಗೆ ತಿಳಿದೇ ಇಲ್ಲ. ಅದರಲ್ಲಿಯೂ Read more…

ʼವಿಟಮಿನ್ ಸಿʼ ಹೇರಳವಾಗಿರುವ ಕಿತ್ತಳೆ ಹಣ್ಣಿನಿಂದ ಮುಖದ ಕಾಂತಿ ವೃದ್ಧಿ

ಮುಖದ ಕಾಂತಿ ಹೆಚ್ಚಿಸಿಕೊಳ್ಳಲು ದುಬಾರಿ ಫೇಶಿಯಲ್ ಮೊರೆ ಹೋಗುವ ಬದಲಿಗೆ ಕಿತ್ತಳೆ ಹಣ್ಣಿನ ರಸವನ್ನು ಮುಖಕ್ಕೆ ಹಚ್ಚುವುದರಿಂದ ಹಲವಾರು ಪ್ರಯೋಜನಗಳಿವೆ. ಕಳೆಗುಂದಿದ ಮುಖ, ಟ್ಯಾನ್ ಸ್ಕಿನ್ ಸಮಸ್ಯೆಯಿಂದ ಬಹುಬೇಗನೇ Read more…

ಬೇಸಿಗೆಯಲ್ಲೂ ಕುಂದದಿರಲಿ ನಿಮ್ಮ ‘ಮುಖ’ದ ಸೌಂದರ್ಯ

ಬಿಸಿಲು, ಧಗೆ, ಸೆಕೆ. ಈಗ ಎಲ್ಲರ ಬಾಯಿಯಲ್ಲೂ ಇದೇ ಮಾತು. ಬೇಸಿಗೆಯಲ್ಲಿ ಮನೆಯಿಂದ ಹೊರ ಬೀಳೋದೇ ಕಷ್ಟ. ಬಿಸಿಲ ಧಗೆ ಚರ್ಮದ ಕಾಂತಿಯನ್ನು ಹಾಳು ಮಾಡುತ್ತದೆ. ಮುಖವನ್ನು ಎಷ್ಟು Read more…

ಬೇಸಿಗೆಯಲ್ಲಿ ಸಮುದ್ರಕ್ಕೆ ಇಳಿಯುವ ಮುನ್ನ ಅನುಸರಿಸಿ ಈ ಬ್ಯೂಟಿ ಟಿಪ್ಸ್

ಬೇಸಿಗೆ ಬಂತು ಅಂದ್ರೆ ಸಮುದ್ರ ತೀರ ಕೈ ಬೀಸಿ ಕರೆಯುತ್ತದೆ. ಬಿಸಿಲಿನ ಧಗೆಯಿಂದ ತಪ್ಪಿಸಿಕೊಳ್ಳಲು ಸಮುದ್ರ ತೀರಕ್ಕಿಂತಲೂ ಅತ್ಯುತ್ತಮ ಪ್ರವಾಸ ಯಾವುದಿದೆ ಅಲ್ವಾ? ಆದ್ರೆ ಉಪ್ಪು ನೀರು, ಬಿಸಿಲಿನಿಂದ Read more…

ʼಬಾಳೆ ಎಲೆʼ ಹೀಗೆ ಉಪಯೋಗಿಸಿ ತ್ವಚೆ ರಕ್ಷಣೆ ಮಾಡಿ

ಬಾಳೆ ಎಲೆಯಲ್ಲಿ ಊಟ ಮಾಡಿದರೆ ಆರೋಗ್ಯಕ್ಕೆ ಒಳ್ಳೆಯದು ಅಂತ ತಿಳಿದೇ ಇದೆ. ಕೇವಲ ಆರೋಗ್ಯಕ್ಕಷ್ಟೇ ಅಲ್ಲದೇ ಚರ್ಮಗಳಲ್ಲಿ ಕಾಣಿಸುವ ಅನೇಕ ಸಮಸ್ಯೆಗಳನ್ನು ಬಾಳೆ ಎಲೆಗಳಿಂದ ದೂರ ಮಾಡಿಕೊಳ್ಳಬಹುದು. ಬಾಳೆ Read more…

ಮುಖದ ಸೌಂದರ್ಯ ಹೆಚ್ಚಿಸಲು ಪುರುಷರಿಗೊಂದಿಷ್ಟು ಟಿಪ್ಸ್

ಮಹಿಳೆಯರಿಗಿಂತ ಪುರುಷರ ಚರ್ಮ ದಪ್ಪವಾಗಿ ಹಾಗೂ ಬಲವಾಗಿರುತ್ತದೆ. ಇದ್ರಿಂದ ಅವರ ಮುಖ ಬೇಗ ವಯಸ್ಸಾದಂತೆ ಕಾಣುವುದಿಲ್ಲ. ಆದ್ರೂ ನಿಯಮಿತವಾಗಿ ಮುಖವನ್ನು ಸ್ವಚ್ಛಗೊಳಿಸಿ ಚರ್ಮ ಆರೋಗ್ಯವಾಗಿಡಬೇಕು. ಮೊದಲು ಚರ್ಮದ ಪ್ರಕಾರವನ್ನು Read more…

ವಯಸ್ಸಿನ ಗುಟ್ಟು ಬಿಟ್ಟು ಕೊಡಲ್ಲ ಈ ಮದ್ದು

ವಯಸ್ಸಾಗಿರೋದು ಮುಖದಲ್ಲಿ ಗೊತ್ತಾಗಿಬಿಡುತ್ತೆ. ಚರ್ಮ ನಿಧಾನವಾಗಿ ಸುಕ್ಕುಗಟ್ಟಲು ಶುರುವಾಗುತ್ತದೆ. ಇದೊಂದೆ ಅಲ್ದೆ ಇನ್ನೂ ಅನೇಕ ಸಮಸ್ಯೆಗಳು ಮುಖದ ಸೌಂದರ್ಯವನ್ನು ಹಾಳು ಮಾಡುತ್ತವೆ. ಸಣ್ಣಪುಟ್ಟ ಮನೆ ಮದ್ದಿನಿಂದಲೇ ಮುಖದ ಮೇಲೆ Read more…

ಅಂದದ ಮುಖಕ್ಕೆ ಇಲ್ಲಿದೆ ಸಿಂಪಲ್ ‘ಮಸಾಜ್’

ಮುಖ ಅಂದವಾಗಿರೋದಿಕ್ಕೆ ಮಹಿಳೆಯರು ಏನೇನೋ ಪ್ರಯೋಗಗಳನ್ನು ಮಾಡ್ತಾರೆ. ಹೊಸದಾಗಿ ಬರೋ ಜಾಹೀರಾತಿಗೆ ಮರುಳಾಗಿ ಬ್ಯೂಟಿ ಪ್ರಾಡಕ್ಟ್ ಗಳನ್ನು ಅತ್ಯುತ್ಸಾಹದಿಂದ ಉಪಯೋಗಿಸುತ್ತಾರೆ. ಆದರೆ ಕೃತಕವಾಗಿರೋ ಈ ಸೌಂದರ್ಯ ಉತ್ಪನ್ನಗಳಿಗಿಂತ ನೈಸರ್ಗಿಕವಾಗಿಯೇ Read more…

ದಾಳಿಂಬೆ ತಿನ್ನಿ ಈ ರೋಗಗಳಿಂದ ದೂರವಿರಿ

ದಾಳಿಂಬೆ ಹಣ್ಣಿನ ಉಪಯೋಗಗಳು ಹಲವು. ಆರೋಗ್ಯದೊಂದಿಗೆ ಇದು ಚರ್ಮಕ್ಕೂ ಹೊಳಪು ನೀಡುತ್ತದೆ. ದಾಳಿಂಬೆ ಹಣ್ಣು ಕಡಿಮೆ ಕ್ಯಾಲೋರಿ ಹೊಂದಿವೆ ಹಾಗೂ ದೇಹದ ತೂಕವನ್ನು ಕಡಿಮೆ ಮಾಡುತ್ತದೆ. ದೇಹದಲ್ಲಿ ಇರುವ Read more…

ʼಸೌಂದರ್ಯʼ ವರ್ಧಿಸಲು‌ ಮನೆಯಲ್ಲೇ ಮಾಡಿ ಫೇಸ್ ಕ್ರೀಮ್

ದುಬಾರಿ ಕ್ರೀಮ್ ಗಳನ್ನು ಬಳಸಿ ತ್ವಚೆಯನ್ನು ಹಾಳು ಮಾಡುವ ಬದಲು ಮನೆಯಲ್ಲೇ ಮಾಡಬಹುದಾದ ಒಂದಷ್ಟು ಕ್ರೀಮ್ ಗಳನ್ನು ಬಳಸಿ ಆರೋಗ್ಯವಂತ ತ್ವಚೆ ಪಡೆಯುವುದು ಹೇಗೆಂದು ನೋಡೋಣ. ಬಾದಾಮಿಯನ್ನು ಒಣ Read more…

ಮುಖದ ಮೇಲೆ ʼಐಸ್ ಪ್ಯಾಕ್ʼ ಇಟ್ಟು ಪರಿಣಾಮ ನೋಡಿ

ಮೇಕಪ್ ಮಾಡುವ ಮುನ್ನ ಐಸ್ ನಿಂದ ಮುಖ ತಿಕ್ಕಿಕೊಳ್ಳುವುದರಿಂದ ಬಹಳ ಹೊತ್ತು ಸೌಂದರ್ಯ ಹಾಳಾಗದೆ ಉಳಿಯುತ್ತದೆ ಎಂಬುದು ಎಲ್ಲರಿಗೂ ತಿಳಿದ ವಿಚಾರವೇ. ಆ ಐಸ್ ಮಸಾಜ್ ಹೇಗೆ ಮಾಡುವುದು Read more…

ನಿಮ್ಮ ತ್ವಚೆ ಸದಾ ನಳನಳಿಸಬೇಕೇ…? ಹಾಗಾದ್ರೆ ಇದನ್ನು ಓದಿ

ಸುಂದರವಾಗಿ ಕಾಣಬೇಕು ಎಂಬ ಬಯಕೆ ಹೊಂದಿರದವರಾದರೂ ಯಾರು ಹೇಳಿ. ಮುಖದಲ್ಲಿ ಸುಕ್ಕು ನೆರಿಗೆಗಳು ಬೀಳದಂತೆ ತಡೆಯಲು ದುಬಾರಿ ಖರ್ಚು ಮಾಡಬೇಕೆಂದೇನಿಲ್ಲ. ಮನೆಯಲ್ಲಿ ಸಿಗುವ ವಸ್ತುಗಳಿಂದ ತ್ವಚೆಯನ್ನು ಕಾಪಾಡಿಕೊಳ್ಳಬಹುದು. ಮೊಟ್ಟೆಯಲ್ಲಿ Read more…

ತ್ವಚೆಯ ಸಮಸ್ಯೆಗೆ ಮನೆಯಲ್ಲೇ ಇದೆ ಪರಿಹಾರ

ಹೊರಗಿನ ಧೂಳು, ಅಥವಾ ಕೆಲವೊಮ್ಮೆ ನಾವು ತಿನ್ನುವ ಆಹಾರದಿಂದ ತ್ವಚೆಯಲ್ಲಿ ನಾನಾ ರೀತಿಯ ಸಮಸ್ಯೆಗಳು ಕಂಡು ಬರುತ್ತದೆ. ಇದಕ್ಕೆ ಮಾರ್ಕೆಟ್ ನಿಂದ ತಂದ ಕೆಮಿಕಲ್ ಯುಕ್ತ ಕ್ರಿಂ, ಫೇಸ್ Read more…

ಬಲುಪಯೋಗಿ ಸೌತೆಕಾಯಿ

ಬೇಸಿಗೆಯಲ್ಲಿ ಹೆಚ್ಚಾಗಿ ನಾವು ಸೌತೆಕಾಯಿಯನ್ನು ಸೇವಿಸುತ್ತೇವೆ. ಅದರಲ್ಲಿ ನೀರಿನ ಅಂಶ ಹೆಚ್ಚು ಇರುವ ಕಾರಣ ಅದು ದೇಹದ ದಾಹವನ್ನು ತಣಿಸುತ್ತದೆ. ಅಲ್ಲದೆ ದೇಹವನ್ನು ತಂಪಾಗಿ ಇಡುತ್ತದೆ. ಸೌತೆಕಾಯಿಯಲ್ಲಿ ಶೇಕಡಾ Read more…

ಬೆವರು ಗುಳ್ಳೆಗೆ ಇಲ್ಲಿದೆ ʼಮದ್ದುʼ

ಬೇಸಿಗೆ ಬಂತೆಂದರೆ ಹೆಚ್ಚಿನವರಿಗೆ ಬೆವರು ಕಜ್ಜಿ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಇದನ್ನು ಬೆವರು ಸಾಲೆ ಎಂದೂ ಕರೆಯಲಾಗುತ್ತದೆ. ಬೇಸಿಗೆ ಬಂತೆಂದರೆ ಈ ಸಮಸ್ಯೆ ಕಂಡು ಬರುತ್ತದೆ. ಹೆಚ್ಚಾಗಿ ಆಟವಾಡುವ ಮಕ್ಕಳಲ್ಲಿ Read more…

ಹಲಸಿನ ಹಣ್ಣಿನ ಬೀಜ ತಿಂದರೆ ಎಷ್ಟೆಲ್ಲಾ ಆರೋಗ್ಯ ಲಾಭವಿದೆ ಗೊತ್ತಾ…..?

ಹಲಸಿನಹಣ್ಣು ಎಂದರೆ ಎಲ್ಲರ ಬಾಯಲ್ಲೂ ನೀರು ಬರುತ್ತದೆ. ಅದರ ರುಚಿಯೇ ಹಾಗೆ ಅದು ಅಲ್ಲದೇ ಹಲಸಿನಹಣ್ಣಿನಲ್ಲಿ ಸಾಕಷ್ಟು ವಿಟಮಿನ್ ಬಿ, ಪೋಟ್ಯಾಷಿಯಂ ಇರುತ್ತದೆ. ಅದೇ ಹಲಸಿನ ಹಣ್ಣಿನ ಬೀಜದಲ್ಲೂ Read more…

ʼಸುಂದರ ತ್ವಚೆʼ ಪಡೆಯಲು ಪುರುಷರೂ ಬಳಸಿ ಫೇಸ್ ಸ್ಕ್ರಬ್

ಮಹಿಳೆಯರಂತೆ ಪುರುಷರಿಗೂ ಬ್ಲ್ಯಾಕ್ ಹೆಡ್ಸ್, ವೈಟ್ ಹೆಡ್ಸ್ ಸಮಸ್ಯೆ ಕಾಡುತ್ತದೆ. ಇವು ತ್ವಚೆಯನ್ನು ಮತ್ತಷ್ಟು ಗಡುಸಾಗಿಸುತ್ತದೆ. ಇದರ ನಿವಾರಣೆಗೆ ಫೇಸ್ ಸ್ಕ್ರಬ್ ಸಹಕಾರಿ. ಪುರುಷರು ಸಾಮಾನ್ಯವಾಗಿ ಬಳಸುವ ಫೇಸ್ Read more…

ಇಲ್ಲಿದೆ ಮುಖದ ಮೇಲೆ ಬರುವ ಬೆವರು ನಿವಾರಣೆಗೆ ಸುಲಭ ಮದ್ದು

ದೇಹದಲ್ಲಿ ಬೆವರು ಬರುವುದು ಸಾಮಾನ್ಯ ಸಂಗತಿ. ಉಷ್ಣಾಂಶವನ್ನು ಕಡಿಮೆ ಮಾಡಿ ದೇಹವನ್ನು ತಣ್ಣಗಾಗಿಸುವ ಪ್ರಕ್ರಿಯೆ ಇದು. ಆದ್ರೆ ಅತಿಯಾಗಿ ಬೆವರುವುದು ಸಾಮಾನ್ಯ ಲಕ್ಷಣವಲ್ಲ. ಇದಕ್ಕೆ ಕಾರಣ ಮತ್ತು ಪರಿಹಾರವನ್ನು Read more…

ಬಾಳೆಹಣ್ಣಿನ ಫೇಸ್ ಪ್ಯಾಕ್‌ ಹೆಚ್ಚಿಸುತ್ತೆ ತ್ವಚೆ ಸೌಂದರ್ಯ

ಮನೆಯಲ್ಲಿಯೇ ಸೌಂದರ್ಯ ಹೆಚ್ಚಿಸಿಕೊಳ್ಳಲು ಹಣ್ಣು ಬಳಸುವುದು ಸುಲಭವಾದ ಮಾರ್ಗ. ಬಾಳೆ ಹಣ್ಣು ಕೂಡ ಸೌಂದರ್ಯವರ್ಧಕ. ತಿನ್ನಲು ಮಾತ್ರವಲ್ಲ ಬಾಳೆ ಹಣ್ಣಿನ ಮೂಲಕ ಫೇಶಿಯಲ್ ಕೂಡ ಮಾಡಬಹುದು. ಫೇಸ್ ಪ್ಯಾಕ್ Read more…

ಚರ್ಮದ ಹೊಳಪಿಗೆ ಕಿವಿ ಹಣ್ಣಿನ ʼಫೇಸ್ ಪ್ಯಾಕ್ʼ

ಕಿವಿ ಹಣ್ಣು ತುಂಬಾ ರುಚಿಕರ. ಆರೋಗ್ಯಕ್ಕೆ ಒಳ್ಳೆಯದು. ಚರ್ಮದ ಹೊಳಪನ್ನು ಹೆಚ್ಚಿಸುವ ಕೆಲಸವನ್ನು ಈ ಹಣ್ಣು ಮಾಡುತ್ತದೆ. ಕಿವಿ ಫೇಸ್ ಪ್ಯಾಕ್‌ನಿಂದ ಸಾಕಷ್ಟು ಪ್ರಯೋಜನವಿದೆ. ಕಿವಿ ಹಣ್ಣಿನಲ್ಲಿ ವಿಟಮಿನ್-ಸಿ Read more…

ಮುಖದಲ್ಲಿ ಮೂಡುವ ನೆರಿಗೆಗೆ ಇಲ್ಲಿದೆ ‘ಮನೆ ಮದ್ದು’

ವಯಸ್ಸು ನಲ್ವತ್ತರ ಗಡಿ ದಾಟುತ್ತಿದ್ದಂತೆ ಮುಖದ ಮೇಲೆ ನೆರಿಗೆಗಳು ಕಾಣಿಸಿಕೊಳ್ಳುವುದು ಸಹಜ. ಕೆಲವೊಮ್ಮೆ ಅದು 20-30ರ ಹರೆಯದಲ್ಲೇ ಮೂಡುವುದುಂಟು. ಇದಕ್ಕೆ ಮುಖ್ಯ ಕಾರಣ ಅನುವಂಶೀಯತೆ, ವಿಪರೀತ ಧೂಮಪಾನ ಹಾಗೂ Read more…

ಟೀ ಟ್ರೀ ಆಯಿಲ್ ನಿಂದ ಸಿಗುತ್ತೆ ಇಷ್ಟೆಲ್ಲಾ ‘ಪ್ರಯೋಜನ’

ಟೀ ಮರದ ಎಣ್ಣೆಯನ್ನು ಸಾಮಾನ್ಯವಾಗಿ ಶಾಂಪೂ, ಫೇಸ್ ವಾಶ್ ಮತ್ತು ಲೋಶನ್ ಉತ್ಪಾದನೆಯಲ್ಲಿ ಬಳಸುತ್ತಾರೆ. ಇದರ ಉಪಯೋಗದಿಂದ ಮೊಡವೆ, ಕೂದಲು ಉದುರುವುದು ಮುಂತಾದ ಹಲವು ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು. Read more…

ಮುಖದ ‘ಸೌಂದರ್ಯ’ ದುಪ್ಪಟ್ಟು ಮಾಡುತ್ತೆ ತಣ್ಣೀರು

ನಿದ್ರೆಯಿಂದ ಎದ್ದ ತಕ್ಷಣ ಮುಖದ ಚರ್ಮ ಸೌಂದರ್ಯ ಕಳೆದುಕೊಂಡಿರುತ್ತದೆ. ಮುಖದ ಮೇಲೆ ಸಣ್ಣ ಗುಳ್ಳೆಗಳು ಕಾಣಿಸಿಕೊಳ್ಳುತ್ತವೆ. ಒತ್ತಡ, ಸರಿಯಾಗಿ ನಿದ್ರೆ ಬರದಿರುವುದು, ಆಹಾರದ ಅಲರ್ಜಿ ಎಲ್ಲವೂ ಈ ಗುಳ್ಳೆಗೆ Read more…

ʼಚಳಿಗಾಲʼದಲ್ಲಿ ತ್ವಚೆಗೆ ಕಡಲೆ ಹಿಟ್ಟಿನ ಬಳಕೆ ಬೇಡ

ಕಡಲೆ ಹಿಟ್ಟು ಕೇವಲ ತಿಂಡಿಗಳಿಗಷ್ಟೇ ಅಲ್ಲ, ಉತ್ತಮ ಸೌಂದರ್ಯ ವರ್ಧಕವಾಗಿ ಕೆಲಸ ಮಾಡುತ್ತದೆ ಎಂದು ಎಲ್ಲರಿಗೂ ತಿಳಿದಿದೆ. ಫೇಸ್ ಪ್ಯಾಕ್ ಅಥವಾ ಫೇಸ್ ಮಾಸ್ಕ್ ಗಳಲ್ಲಿ ಕಡಲೆ ಹಿಟ್ಟಿನ Read more…

ಮನೆಯಲ್ಲೇ ಮಾಡಿ ‘ನ್ಯಾಚುರಲ್’ ಕ್ರೀಮ್

  ಮನೆಯಲ್ಲೇ 100% ನ್ಯಾಚುರಲ್ ಆಗಿರುವ ಫೇರ್ ನೆಸ್ ಕ್ರೀಮ್ ಮಾಡಿ ಕೆಮಿಕಲ್ ಗಳಿಂದ ದೂರವಿರಬಹುದು. ಈ ಕ್ರೀಮ್ ಮಾಡುವುದನ್ನು ಕಲಿಯೋಣ. ಮೊದಲು ಈ ಕ್ರೀಮ್ ಗೆ ಬೀಸ್ Read more…

ಮೆಂತೆ ಬಳಸಿ ʼಸೌಂದರ್ಯʼ ಹೆಚ್ಚಿಸಿಕೊಳ್ಳಿ

ಮೆಂತೆ ಕಾಳು ವಿವಿಧ ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನ ಆಹಾರದಲ್ಲಿ ಉಪಯೋಗಿಸಿದಷ್ಟು ದೇಹಕ್ಕೆ ಒಳ್ಳೆಯದು. ಈ ಮೆಂತೆ ಕಾಳು ಔಷಧೀಯ ಗುಣಗಳ ಜೊತೆಗೆ ಸೌಂದರ್ಯವರ್ಧಕವಾಗಿಯೂ ಕೆಲಸ ಮಾಡುತ್ತದೆ. ಯಾವುದೋ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...