alex Certify Facebook | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಭ್ರಷ್ಟಾಚಾರದ ವಿಶ್ವಗುರು ಎಂದು ಜಿ-20 ಪ್ರಸ್ತಾಪಿಸಿ ಕಿಡಿಕಾರಿದ ನಟ ಕಿಶೋರ್; ಮಾಧ್ಯಮಗಳ ವಿರುದ್ಧವೂ ಆಕ್ರೋಶ

ಬೆಂಗಳೂರು: ನವದೆಹಲಿಯಲ್ಲಿ ನಡೆದಿದ್ದ ಜಿ-20 ಶೃಂಗಸಭೆ ವಿಚಾರ ಪ್ರಸ್ತಾಪಿಸಿ ಬಹುಭಾಷಾ ನಟ ಕಿಶೋರ್ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಹರಿಹಾಯ್ದಿದ್ದು, ಭ್ರಷ್ಟಾಚಾರದ Read more…

‘FaceBook’, ‘Instagram’ ಬಳಕೆದಾರರಿಗೆ ಬಿಗ್ ಶಾಕ್ ನೀಡಿದ ‘ಮೆಟಾ’

ಪ್ರಮುಖ ಸಾಮಾಜಿಕ ಮಾಧ್ಯಮ ದೈತ್ಯ ಮೆಟಾ ಒಡೆತನದ ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ತನ್ನ ಬಳಕೆದಾರರಿಗೆ ಶಾಕಿಂಗ್ ನ್ಯೂಸ್ ನೀಡಿದೆ. ನೀವು ಇನ್ಸ್ಟಾಗ್ರಾಮ್ ಮತ್ತು ಫೇಸ್ಬುಕ್ ಅನ್ನು ಚಲಾಯಿಸಲು ಹಣವನ್ನು Read more…

ವೀರೇಂದ್ರ ಹೆಗ್ಗಡೆ ಕುಟುಂಬ, ಸೌಜನ್ಯಾ ತಾಯಿ ಬಗ್ಗೆ ಆಕ್ಷೇಪಾರ್ಹ ಪೋಸ್ಟ್: ಎರಡು ಪ್ರತ್ಯೇಕ ಪ್ರಕರಣ ದಾಖಲು

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬ ಸದಸ್ಯರು ಹಾಗೂ ಕೊಲೆಯಾದ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಾ ಅವರ ತಾಯಿ ಬಗ್ಗೆ ಆಕ್ಷೇಪಾರ್ಹ Read more…

ಉದ್ಯೋಗ ಸಿಗದ ಎಲ್ಲಾ ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ.: ‘ಯುವನಿಧಿ’ ಬಗ್ಗೆ ಸಿಎಂ ಮಾಹಿತಿ

ನಿರುದ್ಯೋಗ ಸಮಸ್ಯೆಯು ನಾಡಿನ ಯುವಜನರನ್ನು ಬಾಧಿಸದಿರಲಿ ಎಂಬ ಸದುದ್ದೇಶದೊಂದಿಗೆ ನಮ್ಮ ಸರ್ಕಾರವು ನಿರುದ್ಯೋಗಿ ಯುವಜನರಿಗೆ ಆರ್ಥಿಕ ನೆರವು ನೀಡುವ “ಯುವನಿಧಿ” ಯೋಜನೆಯನ್ನು ಜಾರಿಗೆ ತರಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ Read more…

ಕರಿಮಣಿ ಮಾಲೀಕ ನಾನಲ್ಲ… ಪತ್ನಿಗೆ ಡೈವೋರ್ಸ್ ನೀಡಿದ ಸ್ಯಾಂಡಲ್ ವುಡ್ ನಟ ಕಿರಿಕ್ ಕೀರ್ತಿ ಪೋಸ್ಟ್

‘ಬಿಗ್ ಬಾಸ್’ ಸೀಸನ್ 4, ‘ಜೋಡಿ ನಂಬರ್ 1’ ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಯಾಗಿದ್ದ ನಟ ಹಾಗೂ ನಿರೂಪಕ ಕಿರಿಕ್ ಕೀರ್ತಿ ಪತ್ನಿಯಿಂದ ವಿಚ್ಛೇದನ ಪಡೆದುಕೊಂಡಿದ್ದಾರೆ. ಈ ಕುರಿತಾಗಿ ಸಾಮಾಜಿಕ Read more…

ಪದವಿ ಘನತೆ ಮರೆತ, ಜನರನ್ನು ಮೂರ್ಖರೆಂದೆಣಿಸಿದ ಪರನಿಂದನೆಯ ಆತ್ಮರತಿಯ ಸುಳ್ಳು: ಪ್ರಧಾನಿ ಭಾಷಣದ ಬಗ್ಗೆ ನಟ ಕಿಶೋರ್

77ನೇ ಸ್ವಾತಂತ್ರ್ಯ ದಿನಾಚರಣೆಯಂದು ದೆಹಲಿ ಕೆಂಪು ಕೋಟೆ ಮೇಲೆ ಧ್ವಜಾರೋಹಣ ಮಾಡಿ ಪ್ರಧಾನಿ ಮೋದಿ ಅವರು ಮಾಡಿದ ಭಾಷಣದ ಬಗ್ಗೆ ನಟ ಕಿಶೋರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ Read more…

ಅಟ್ರಾಸಿಟಿ ಕೇಸ್ ದಾಖಲು: ಅರೆಸ್ಟ್ ಆಗ್ತಾರಾ ‘ರಿಯಲ್ ಸ್ಟಾರ್’ ಉಪೇಂದ್ರ…? ಕುತೂಹಲ ಮೂಡಿಸಿದ ಬೆಳವಣಿಗೆ

ಬೆಂಗಳೂರು: ಪರಿಶಿಷ್ಟರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ನಟ ರಿಯಲ್ ಸ್ಟಾರ್ ಉಪೇಂದ್ರ ಅವರ ವಿರುದ್ಧ ಅಟ್ರಾಸಿಟಿ ಕೇಸು ದಾಖಲಾಗಿದೆ. ಸಮಾಜ ಕಲ್ಯಾಣ ಇಲಾಖೆ ಸಹಾಯಕ Read more…

ಯಾಕೆ ಇಷ್ಟೊಂದು ದ್ವೇಷ? ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ನಟ ಉಪೇಂದ್ರ ಮತ್ತೆ ಸ್ಪಷ್ಟನೆ

ಫೇಸ್ ಬುಕ್ ಲೈವ್ ನಲ್ಲಿ ಸಮುದಾಯವೊಂದನ್ನು ನಿಂದಿಸಿದ ಆರೋಪದ ಮೇಲೆ ನಟ ಉಪೇಂದ್ರ ಅವರ ವಿರುದ್ಧ ಬೆಂಗಳೂರಿನ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲಿಸಲಾಗಿದೆ. ಆಕ್ಷೇಪಾರ್ಹ Read more…

ಜಾಲತಾಣದಲ್ಲಿ ತಿಥಿ ಕಾರ್ಡ್ ರಚಿಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಅವಹೇಳನ: ದೂರು

ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ತಿಥಿ ಕಾರ್ಡ್ ರಚಿಸಿ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತನ ವಿರುದ್ಧ ದೂರು ನೀಡಲಾಗಿದೆ. ಹಿಂದೂ ಸಾಮ್ರಾಜ್ಯ ಮೂಡಿಗೆರೆ ಫೇಸ್ಬುಕ್ ಖಾತೆಯಲ್ಲಿ Read more…

ಸತ್ಯಾಸತ್ಯತೆ ಅರಿಯದೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಳ್ಳುತ್ತೀರಾ ? ಹಾಗಾದ್ರೆ ಈ ಸುದ್ದಿ ಓದಿ

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿಯದ್ದೇ ಅಬ್ಬರ ಜಾಸ್ತಿಯಾಗಿದೆ. ಎಲ್ಲೋ ನಡೆದಿರುವ ಘಟನೆಗಳ ವಿಡಿಯೋವನ್ನು ತಿರುಚಿ ಇಲ್ಲಿಯೇ ನಡೆದಿದೆ ಎಂಬಂತೆ ಬಿಂಬಿಸಲಾಗುತ್ತಿದೆ. ಇಂತಹ ವಿಡಿಯೋಗಳ ಪೂರ್ವಾಪರ ಅರಿಯದೆ Read more…

ಕಲ್ಲಡ್ಕ ಪ್ರಭಾಕರ್ ಭಟ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ; ಸೈಬರ್ ಕ್ರೈಂ ಠಾಣೆಯಲ್ಲಿ ದೂರು

ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಹೆಸರಿನಲ್ಲಿ ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ನಕಲಿ ಖಾತೆ ತೆರೆಯಲಾಗಿದ್ದು, ಇದರಲ್ಲಿ ಆಕ್ಷೇಪಾರ್ಹ ಬರಹಗಳನ್ನು ಬರೆಯಲಾಗಿದೆ. ಈ Read more…

ಪೊಲೀಸ್ ಇನ್ಸ್ ಪೆಕ್ಟರ್ ಹೆಸರಲ್ಲಿಯೇ ನಕಲಿ ಫೇಸ್ ಬುಕ್ ಖಾತೆ ತೆರೆದ ಕಿಡಿಗೇಡಿಗಳು : ಹಣ ವಸೂಲಿಗೆ ಯತ್ನ

ಬೆಂಗಳೂರು: ಪೊಲೀಸ್ ಇನ್ಸ್ ಪೆಕ್ಟರ್ ಹೆಸರಿನಲ್ಲಿ ಫೇಸ್ ಬುಕ್ ನಲ್ಲಿ ನಕಲಿ ಖಾತೆ ತೆರೆದ ಕಿಡಿಗೇಡಿಗಳು ಹಣ ವಸೂಲಿಗೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ನಗರ ಜಿಲ್ಲೆಯ Read more…

ಪಾಕಿಸ್ತಾನದಲ್ಲಿ ಹೂಡಿಕೆ ಮಾಡಿದ್ರೆ ಆ ದೇಶದ ಪೌರತ್ವವೇ ಸಿಗುತ್ತಂತೆ: ಪೋಸ್ಟ್ ನೋಡಿ ಭಾರತೀಯರಿಂದ ಫುಲ್‌ ಟ್ರೋಲ್

ಇತ್ತೀಚೆಗೆ, ಪಾಕಿಸ್ತಾನದ ಕಾನೂನು ಸಂಸ್ಥೆಯೊಂದು ಫೇಸ್‌ಬುಕ್‌ನಲ್ಲಿ ಪೋಸ್ಟ್ ಒಂದನ್ನು ಹಾಕಿತ್ತು. ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನಸೆಳೆದಿದ್ದು, ಭಾರತೀಯ ಟ್ರೋಲರ್ ಗಳಿಗೆ ಈ ಪೋಸ್ಟ್ ಆಹಾರವಾಗಿದೆ. ಹೌದು‌, 2022ರಲ್ಲಿ ಪಾಕ್ Read more…

ಸಂಸದ ಪ್ರತಾಪ್ ಸಿಂಹ ಅವಹೇಳನ: ಪೊಲೀಸ್ ಸಸ್ಪೆಂಡ್

ಮೈಸೂರು: ಸಂಸದ ಪ್ರತಾಪ್ ಸಿಂಹ ಅವರ ಬಗ್ಗೆ ಫೇಸ್ಬುಕ್ ನಲ್ಲಿ ಅವಹೇಳನ ಮಾಡಿದ ಹಿನ್ನಲೆಯಲ್ಲಿ ಮೈಸೂರಿನಲ್ಲಿ ಹೆಡ್ ಕಾನ್ಸ್ಟೇಬಲ್ ಅಮಾನತು ಮಾಡಲಾಗಿದೆ. ಇಲಾಖಾ ವಿಚಾರಣೆ ಬಾಕಿ ಇರಿಸಿ ಬಿ. Read more…

BIG NEWS: ಆರ್.ಎಸ್.ಎಸ್. ಕಾರ್ಯಕ್ರಮದಲ್ಲಿ ನಾನು ಭಾಗವಹಿಸುತ್ತಿಲ್ಲ; ನಾಗತಿಹಳ್ಳಿ ಚಂದ್ರಶೇಖರ್ ಸ್ಪಷ್ಟನೆ

ಬೆಂಗಳೂರಿನ ಶಂಕರಪುರ ಭಾಗದ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಜುಲೈ 16ರ ಭಾನುವಾರದಂದು ಬುಲ್ ಟೆಂಪಲ್ ರಸ್ತೆಯ ಶ್ರೀ ನಿಜಗುಣ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಶ್ರೀ ಗುರು ಪೂಜಾ Read more…

ಹುಡುಗಿಯರಿಗೆ ಅಪ್ಪಿತಪ್ಪಿಯೂ ಕೇಳಬೇಡಿ ಇಂಥಾ ಪ್ರಶ್ನೆ……!

ನೀವು ಮೆಚ್ಚಿದ ಹುಡುಗಿಗೆ ಕಷ್ಟಪಟ್ಟು ಪ್ರೇಮ ನಿವೇದನೆ ಮಾಡ್ತೀರಾ. ಆಕೆ ನಿಮ್ಮ ಪ್ರೀತಿಯನ್ನು ಒಪ್ಪಿಯೂಕೊಳ್ತಾಳೆ ಎಂದುಕೊಳ್ಳಿ. ಆ ನಂತ್ರ ನಿಮ್ಮ ಜವಾಬ್ದಾರಿ ಹೆಚ್ಚಾಗುತ್ತದೆ. ಒಂದೊಳ್ಳೆ ಸಂಬಂಧ ನೀವು ಆಡುವ Read more…

ಪ್ರತಿ ಪೊಲೀಸ್ ಠಾಣೆಯಲ್ಲೂ ಸೈಬರ್ ವಿಂಗ್; ಗೃಹ ಸಚಿವರ ಘೋಷಣೆ

ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧ ಹೆಚ್ಚುತ್ತಿರುವುದು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ಸುದ್ದಿಗಳ ಮೂಲಕ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ Read more…

ಕಾಂಗ್ರೆಸ್ ಗ್ಯಾರಂಟಿ ಯೋಜನೆ, ಸಿಎಂ ಬಗ್ಗೆ ಅವಹೇಳನ: ಕೇಸ್ ದಾಖಲು

ಗದಗ: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಗ್ಗೆ ಹೀಯಾಳಿಸಿ, ಸಿಎಂ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದಲ್ಲದೇ, ಒಂದು ಸಮುದಾಯದ ಭಾವನೆಗಳಿಗೆ ಭಂಗ ತಂದ ಆರೋಪದಡಿ ಗದಗ ಜಿಲ್ಲೆ ಗಜೇಂದ್ರಗಢದ ವ್ಯಕ್ತಿ Read more…

ಫೇಸ್ ಬುಕ್ ನಿಂದ ದಾಖಲೆಯ 1.6 ಕೋಟಿ ರೂ. ವೇತನದ ಜಾಬ್ ಆಫರ್ ಪಡೆದ ವಿದ್ಯಾರ್ಥಿನಿ

ಪಾಟ್ನಾ ವಿದ್ಯಾರ್ಥಿನಿ ಅದಿತಿ ತಿವಾರಿ Facebook ನಿಂದ INR 1.6 ಕೋಟಿ ಸಂಬಳದ ಪ್ಯಾಕೇಜ್ ಜಾಬ್ ಆಫರ್ ಪಡೆದಿದ್ದಾರೆ. ಅಧ್ಯಯನ ಪೂರ್ಣಗೊಳಿಸಿದ ನಂತರ ಐಐಟಿ ಮತ್ತು ಐಐಎಂ ವಿದ್ಯಾರ್ಥಿಗಳು Read more…

ನಿಮ್ಮ ಸಾವಿನ ಬಳಿಕ ನಿಮ್ಮ ಫೇಸ್ಬುಕ್ ಖಾತೆಗೆ ಏನಾಗುತ್ತೆ ? ಇಲ್ಲಿದೆ ಇಂಟ್ರಸ್ಟಿಂಗ್‌ ಮಾಹಿತಿ

ನಾವು ಸತ್ತ ಬಳಿಕ ನಮ್ಮ ಫೇಸ್ಬುಕ್ ಖಾತೆಗಳು ಏನಾಗಬಹುದು ಎಂಬ ಕುತೂಹಲ ಎಲ್ಲರಿಗೂ ಇದ್ದಿದ್ದೇ. ಒಂದು ವೇಳೆ ನೀವು ಮೃತಪಟ್ಟರೆ ನಿಮ್ಮ ಫೇಸ್ಬುಕ್ ಖಾತೆ ತನ್ನಿಂತಾನೇ ಡಿಲೀಟ್ ಆಗಿ, Read more…

ಮುಂದುವರೆದ ಉದ್ಯೋಗಿಗಳ ವಜಾ: ಮತ್ತೆ 6 ಸಾವಿರ ನೌಕರಿ ಕಡಿತಗೊಳಿಸಿದ ಫೇಸ್ಬುಕ್

ನವದೆಹಲಿ: ಫೇಸ್ಬುಕ್ ನಿಂದ ಮತ್ತೆ ವಿಶ್ವದಾದ್ಯಂತ 6,000 ನೌಕರಿ ಕಡಿತಗೊಳಿಸಲಾಗಿದೆ. ವೆಚ್ಚ ಕಡಿತದ ಉದ್ದೇಶದಿಂದ ಫೇಸ್ಬುಕ್ ಮಾತೃ ಸಂಸ್ಥೆಯಾಗಿರುವ ಮೆಟಾ ಕಂಪನಿ ಹೊಸದಾಗಿ ಉದ್ಯೋಗ ಕಡಿತ ಕೈಗೊಂಡಿದೆ. ಇದರಿಂದಾಗಿ Read more…

ಫಲಿತಾಂಶದ ಬಳಿಕ ಕೋಮು ಸಾಮರಸ್ಯಕ್ಕೆ ಭಂಗ ತರುವ ಯತ್ನ; 13 ಮಂದಿ ವಿರುದ್ಧ ಕೇಸ್

ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಈಗಾಗಲೇ ಹೊರ ಬಿದ್ದಿದ್ದು, 135 ಸ್ಥಾನ ಗಳಿಸಿರುವ ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರಲು ತಯಾರಿ ನಡೆಸಿದೆ. ಆಡಳಿತ ಪಕ್ಷವಾಗಿದ್ದ Read more…

BIG NEWS: ಇಮ್ರಾನ್ ಖಾನ್ ಬಂಧನದ ಬಳಿಕ ಪಾಕ್ ನಲ್ಲಿ ಉದ್ವಿಗ್ನ ಪರಿಸ್ಥಿತಿ; ಯೂಟ್ಯೂಬ್ – ಟ್ವಿಟ್ಟರ್ – ಫೇಸ್ಬುಕ್ ‘ಸಸ್ಪೆಂಡ್’

ಭ್ರಷ್ಟಾಚಾರದ ಪ್ರಕಾರದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಮಂಗಳವಾರದಂದು ಇಸ್ಲಾಮಾಬಾದ್ ನ್ಯಾಯಾಲಯದ ಮುಂದೆ ನಾಟಕೀಯವಾಗಿ ಬಂಧಿಸಿದ ಬಳಿಕ ಪಾಕಿಸ್ತಾನದಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿದೆ. ಇಮ್ರಾನ್ ಬೆಂಬಲಿಗರು Read more…

ಯಡಿಯೂರಪ್ಪ ಅಭಿಮಾನಿಗಳ ಹೆಸರಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಅವಹೇಳನ: ಎಫ್ಐಆರ್ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿಮಾನಿ ಬಳಗದ ಹೆಸರಿನಲ್ಲಿ ಫೇಸ್ಬುಕ್ ನಲ್ಲಿ ನಕಲಿ ಖಾತೆ ತೆರೆದು ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ Read more…

ಫೇಸ್ ಬುಕ್ ನಲ್ಲಿ ಸಚಿವ ಸೋಮಶೇಖರ್ ತೇಜೋವಧೆ: ಬಿಜೆಪಿ ದೂರು

ಬೆಂಗಳೂರು: ಯಶವಂತಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಟಿ. ಸೋಮಶೇಖರ್ ಅವರ ತೇಜೋವಧೆ ಆರೋಪ ಕೇಳಿ ಬಂದಿದೆ. ಜವರಾಯಿಗೌಡ ಬಳಗ ಎಂಬ ಫೇಸ್ಬುಕ್ ಖಾತೆ ಮೂಲಕ ಸಚಿವ ಎಸ್.ಟಿ. ಸೋಮಶೇಖರ್ Read more…

ಫೇಸ್ಬುಕ್ ನಲ್ಲಿ ಚುನಾವಣಾ ಪ್ರಚಾರ: ಪ್ರಕರಣ ದಾಖಲು

ಕೋಲಾರ: ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಚುನಾವಣೆ ಪ್ರಚಾರ ನಡೆಸಿದ ಆರೋಪದ ಮೇಲೆ ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೆಡಿಎಸ್ ಪಕ್ಷದ ಚಿನ್ಹೆ ಮತ್ತು ನಾಯಕರ ಭಾವಚಿತ್ರವನ್ನು Read more…

ಎಲೆಗಳ ನಡುವೆ ಅಡಗಿರುವ ಕಪ್ಪೆಯನ್ನು ಗುರುತಿಸಬಲ್ಲಿರಾ ?

ಬ್ರೇನ್‌ ಟೀಸರ್‌ ಚಿತ್ರಗಳನ್ನು ನೋಡಿ, ಅವುಗಳಲ್ಲಿ ನಿರ್ದಿಷ್ಟ ವಸ್ತುವನ್ನು ಹುಡುಕುವುದು ಒಂದು ರೀತಿಯ ವಿನೋದಮಯ ಚಟುವಟಿಕೆ. ಲಾಜಿಕ್ ಒಗಟುಗಳನ್ನು ಎಂಜಾಯ್ ಮಾಡುವುದೇ ಇರಬಹುದು, ರಿಡಲ್ಸ್ ಅಥವಾ ಗಣಿತದ ಸಮಸ್ಯೆಗಳನ್ನು Read more…

ಮಾಜಿ ಪ್ರಧಾನಿ ದೇವೇಗೌಡರು, ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಶಾಂತ್ ಸಂಬರಗಿ ವಿರುದ್ಧ ದೂರು

ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಪ್ರಶಾಂತ್ ಸಂಬರಗಿ ಜಾಲತಾಣಗಳಲ್ಲಿ ಅವಹೇಳನಕಾರಿ ಮತ್ತು ಮಾನಹಾನಿಕಾರಿ Read more…

BIG NEWS: ಫೇಸ್ಬುಕ್ ಒಡೆತನದ ‘ಮೆಟಾ’ ದಿಂದ ಮತ್ತೆ 10 ಸಾವಿರ ಉದ್ಯೋಗ ಕಡಿತ

ಜಾಗತಿಕ ಆರ್ಥಿಕ ಬಿಕ್ಕಟ್ಟಿನ ಭೀತಿಯ ಹಿನ್ನೆಲೆಯಲ್ಲಿ ಬಹು ರಾಷ್ಟ್ರೀಯ ಕಂಪನಿಗಳು ಉದ್ಯೋಗಗಳನ್ನು ಕಡಿತ ಮಾಡುತ್ತಿದ್ದು, ಈಗಾಗಲೇ ಲಕ್ಷಾಂತರ ಮಂದಿ ಕೆಲಸ ಕಳೆದುಕೊಂಡಿದ್ದಾರೆ. ಈ ಪ್ರಕ್ರಿಯೆ ಈಗಲೂ ಮುಂದುವರೆದಿದ್ದು ಫೇಸ್ಬುಕ್ Read more…

ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಬರವಣಿಗೆ; ಪೊಲೀಸ್ ಠಾಣೆ ಮೆಟ್ಟಿಲೇರಿದ ಜಿ. ಪರಮೇಶ್ವರ್

ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಹಾಗೂ ತಮ್ಮ ಪುತ್ರಿಯ ಬಗ್ಗೆ ಅವಹೇಳನಾಕಾರಿ ಬರಹ ಹಾಗೂ ವಿಡಿಯೋ ಹಾಕುತ್ತಿರುವ ಕುರಿತಂತೆ ಮಾಜಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪೊಲೀಸ್ ಠಾಣೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...