alex Certify Fake Marks Card | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ನಕಲಿ ಅಂಕಪಟ್ಟಿ ಸಲ್ಲಿಸಿ PSI ಹುದ್ದೆಗೆ ಆಯ್ಕೆಯಾಗಿದ್ದ ಕಾನ್ ಸ್ಟೆಬಲ್ ವಿರುದ್ಧ ಎಫ್ಐಆರ್

ಬೆಂಗಳೂರು: ನಕಲಿ ಅಂಕಪಟ್ಟಿ ಸಲ್ಲಿಸಿದ್ದ ಕಾನ್ಸ್ಟೇಬಲ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಪಿಎಸ್ಐ ಆಗಿ ಆಯ್ಕೆಯಾಗಿದ್ದ ಕಾನ್ಸ್ಟೇಬಲ್ ಪೈಗಂಬರ್ ನದಾಫ್ ವಿರುದ್ಧ ನಕಲಿ ಅಂಕಪಟ್ಟಿ ಸೃಷ್ಟಿಸಿದ ಆರೋಪ ಕೇಳಿ ಬಂದಿದೆ. Read more…

ಜಲ ಸಂಪನ್ಮೂಲ ಇಲಾಖೆಯಲ್ಲಿ ಗೋಲ್ಮಾಲ್: ನಕಲಿ ಅಂಕಪಟ್ಟಿ ಸಲ್ಲಿಸಿ ಆಯ್ಕೆಯಾದ 60ಕ್ಕೂ ಹೆಚ್ಚು ಅಭ್ಯರ್ಥಿಗಳು

ಬೆಂಗಳೂರು: ಜಲ ಸಂಪನ್ಮೂಲ ಇಲಾಖೆಯ ದ್ವಿತೀಯ ದರ್ಜೆ ಸಹಾಯಕ ಬ್ಯಾಕ್ ಲಾಗ್ ಹುದ್ದೆ ಆಯ್ಕೆ ಪಟ್ಟಿಯಲ್ಲಿ ಗೋಲ್ಮಾಲ್ ನಡೆದಿದ್ದು, 60ಕ್ಕೂ ಹೆಚ್ಚು ಅಭ್ಯರ್ಥಿಗಳು ನಕಲಿ ಅಂಕಪಟ್ಟಿ ನೀಡಿ ಆಯ್ಕೆಯಾಗಿರುವುದು Read more…

ನಕಲಿ ಅಂಕಪಟ್ಟಿ ನೀಡಿ ಹುದ್ದೆ ಗಿಟ್ಟಿಸಿಕೊಂಡ 14 ಜನರು: 9 ವರ್ಷಗಳ ಬಳಿಕ ಪ್ರಕರಣ ಬೆಳಕಿಗೆ; ಮಾಹಿತಿ ನೀಡುವಂತೆ ಯಾದಗಿರಿ ಡಿಹೆಚ್ ಒ ಗೆ ಆರೋಗ್ಯ ಇಲಾಖೆ ಸೂಚನೆ

ಯಾದಗಿರಿ: ನಕಲಿ ಅಂಕಪಟ್ಟಿ ನೀಡಿ ವಿವಿಧ ಆಸ್ಪತ್ರೆಗಳಲ್ಲಿ 14 ಜನರು ಡಿ ಗ್ರೂಪ್ ಹುದ್ದೆ ಪಡೆದಿರುವ ಪ್ರಕರಣ 9 ವರ್ಷಗಳ ಬಳಿಕ ಬೆಳಕಿಗೆ ಬಂದಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ Read more…

ಉದ್ಯೋಗಕ್ಕಾಗಿ ಅಂಕಪಟ್ಟಿ ತಿದ್ದಿ ನಕಲಿ ಪ್ರಮಾಣ ಪತ್ರ ಸಲ್ಲಿಸಿದ್ದ 25 ಅಭ್ಯರ್ಥಿಗಳ ವಿರುದ್ಧ ಕೇಸ್ ದಾಖಲು

ಕಲಬುರಗಿ: ಅಂಚೆ ಇಲಾಖೆಯ ಗ್ರಾಮೀಣ ಅಂಚೆ ಸೇವಕರ ಹುದ್ದೆ ಪಡೆಯಲು SSLC ಅಂಕ ಪಟ್ಟಿಯಲ್ಲಿನ ಅಂಕಗಳನ್ನು ತಿದ್ದಿ ನಕಲಿ ಪ್ರಮಾಣಪತ್ರ ಸಲ್ಲಿಸಿದ 25 ಅಭ್ಯರ್ಥಿಗಳು ವಿರುದ್ಧ ಕಲಬುರಗಿಯ ಬ್ರಹ್ಮಪುರ Read more…

ನಕಲಿ ಅಂಕಪಟ್ಟಿ ನೀಡಿ ಅಂಚೆ ಸೇವಕರ ಹುದ್ದೆ ಪಡೆದಿದ್ದ 14 ಮಂದಿ ವಿರುದ್ಧ ಕೇಸ್ ದಾಖಲು

ಶಿರಸಿ: ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ನಕಲಿ ಅಂಕಪಟ್ಟಿ ಆಧಾರ ನೀಡಿ ಗ್ರಾಮೀಣ ಅಂಚೆ ಸೇವಕರ ಹುದ್ದೆಗೆ ಆಯ್ಕೆಯಾಗಿದ್ದ 14 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಶಿರಸಿ ಮಾರುಕಟ್ಟೆ Read more…

ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಉದ್ಯೋಗ ಪಡೆದವರಿಗೆ ಬಿಗ್ ಶಾಕ್: ಗ್ರಾಮ ಲೆಕ್ಕಿಗ ಹುದ್ದೆ ಗಿಟ್ಟಿಸಿದ್ದ 8 ಮಂದಿಗೆ ಜೈಲು ಶಿಕ್ಷೆ

ಬೆಂಗಳೂರು: ದ್ವಿತೀಯ ಪಿಯುಸಿ ನಕಲಿ ಅಂಕಪಟ್ಟಿ ನೀಡಿ ಗ್ರಾಮ ಲೆಕ್ಕಾಧಿಕಾರಿ ಹುದ್ದೆ ಪಡೆದಿದ್ದ 8 ಮಂದಿಗೆ ಚಾಮರಾಜನಗರ ಸಿಜೆಎಂ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ವಿವಿಧ Read more…

ನಕಲಿ ಅಂಕಪಟ್ಟಿ ಜಾಲ ಪತ್ತೆ: ವಿವಿಧ ವಿವಿಗಳಿಗೆ ಸೇರಿದ 6800 ಮಾರ್ಕ್ಸ್ ಕಾರ್ಡ್ ವಶಕ್ಕೆ

ಬೆಂಗಳೂರು: ರಾಜ್ಯ ಹಾಗೂ ಹೊರ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ವಿವಿಧ ಕೋರ್ಸುಗಳ ನಕಲಿ ಅಂಕಪಟ್ಟಿ ನೀಡುತ್ತಿದ್ದ ಸಂಸ್ಥೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಎಜುಕೇಶನ್ ಕನ್ಸಲ್ಟೆನ್ಸಿ ಹೆಸರಿನಲ್ಲಿ Read more…

BIG NEWS: ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ನಕಲಿ ಮಾರ್ಕ್ಸ್ ಕಾರ್ಡ್ ಮಾರಾಟ; ಜಾಲ ಬೇಧಿಸಿದ CCB

ಬೆಂಗಳೂರು: ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಹೆಸರಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ತಯಾರಿಸುತ್ತಿದ್ದ ಜಾಲವನ್ನು ಬೆಂಗಳೂರು ಸಿಸಿಬಿ ಪೊಲೀಸರು ಬೇಧಿಸಿದ್ದಾರೆ. ದೇಶದ 29 ವಿವಿಗಳ ಅಂಕಪಟ್ಟಿ ನಕಲಿ ಮಾಡಿ ಮಾರಾಟ ಮಾಡುತ್ತಿದ್ದ Read more…

BIG NEWS: ನಕಲಿ ಮಾರ್ಕ್ಸ್ ಕಾರ್ಡ್ ದಂಧೆ; ಬೆಂಗಳೂರಿನಲ್ಲಿ ಪಂಜಾಬಿ ದಂಪತಿ ಅರೆಸ್ಟ್

ಬೆಂಗಳೂರು: ನಕಲಿ ಮಾರ್ಕ್ಸ್ ಕಾರ್ಡ್ ದಂಧೆ ನಡೆಸುತ್ತಿದ್ದ ದಂಪತಿಯನ್ನು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತ ದಂಪತಿ ಪಂಜಾಬ್ ಮೂಲದವರಾಗಿದ್ದು, ಹಲವು ವರ್ಷಗಳಿಂದ ಬೆಂಗಳೂರಿನಲ್ಲಿಯೇ ವಾಸವಾಗಿದ್ದರು. ಎಂಎ, ಎಂಬಿಎ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...