alex Certify falls | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಡಿಲು ಬಡಿದು ಇಬ್ಬರು ಸಾವು, ಮೂವರು ಅಸ್ವಸ್ಥ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದಿರೆಯ ತಾಲೂಕಿನ ಕಂಚಿಬೈಲು ಬಳಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ಯಶವಂತ(22) ಮತ್ತು ಮಣಿ ಪ್ರಸಾದ್(22) ಮೃತಪಟ್ಟವರು ಎಂದು ಹೇಳಲಾಗಿದೆ. ಕಂಚಿಬೈಲ್ ನಿವಾಸಿಗಳಾಗಿದ್ದ Read more…

ಸಿಂಕ್‌ ಹೋಲ್‌ಗೆ ಮುಗ್ಗರಿಸಿದ ಕಾರು

ರಾಷ್ಟ್ರದ ರಾಜಧಾನಿ‌ ನವದೆಹಲಿಯಲ್ಲಿ ರಾತ್ರಿಯಿಡೀ ಸುರಿದ ಮಳೆಯಿಂದ ಅಲ್ಲಲ್ಲಿ ರಸ್ತೆ ಕುಸಿದಿದೆ‌. ಅಲ್ಲಿನ ದ್ವಾರಕಾ ಪ್ರದೇಶದಲ್ಲಿ ಪೊಲೀಸರೊಬ್ಬರು ಕಾರು ಚಾಲನೆ ಮಾಡುತ್ತಿದ್ದ ವೇಳೆಯೇ ಏಕಾಏಕಿ ಕುಸಿದ ರಸ್ತೆಯೊಳಗೆ ಮುಗ್ಗರಿಸಿದೆ. Read more…

ನೀರು ಮುತ್ತಾಗಿ ಬೀಳುವ ಮುತ್ಯಾಲ ಮಡುವು

ಮಳೆಗಾಲದಲ್ಲಿ ಜಲಪಾತಗಳಿಗೆ ಜೀವಕಳೆ ಬರುತ್ತದೆ. ಬೇಸಿಗೆಯಲ್ಲಿ ಬತ್ತಿ ಹೋಗುವ ಅನೇಕ ಜಲಪಾತಗಳು ಮಳೆಗಾಲದಲ್ಲಿ ಜೀವಕಳೆ ಪಡೆಯುತ್ತವೆ. ಜಲಪಾತಗಳನ್ನು ವೀಕ್ಷಿಸಲು ಮಳೆಗಾಲ ಸೂಕ್ತವಾದ ಸಮಯ. ಹಾಗಾಗಿ ಮಳೆಗಾಲದಲ್ಲಿ ಪ್ರಕೃತಿಯ ಸೊಬಗು, Read more…

ಇತಿಹಾಸ ಪ್ರಸಿದ್ಧ ತಾಣ ಶ್ರೀರಂಗಪಟ್ಟಣ

ನೀವೇನಾದರೂ ವಾರಾಂತ್ಯಕ್ಕೆ ಪುಟ್ಟ ಪ್ರವಾಸಕ್ಕೆ ಹೋಗುವ ಪ್ಲಾನ್ ಮಾಡಿದ್ದೀರಾ? ಹಾಗಾದರೆ ಶ್ರೀರಂಗಪಟ್ಟಣ ಒಂದು ಬೆಸ್ಟ್ ತಾಣ. ಬೆಂಗಳೂರಿನಿಂದ ಅತೀ ಕಡಿಮೆ ಸಮಯದಲ್ಲಿ ಹೋಗಿ ತಲುಪಬಹುದಾಗಿದೆ. ಶ್ರೀರಂಗಪಟ್ಟಣವು ತನ್ನ ಐತಿಹಾಸಿಕ Read more…

ಕಣ್ಮನ ಸೆಳೆಯುವ ಗಗನಚುಕ್ಕಿ ಭರಚುಕ್ಕಿ ಫಾಲ್ಸ್

ಬೇಸಿಗೆಯಲ್ಲಿ ಬತ್ತಿ ಹೋಗುವ ಅನೇಕ ಜಲಪಾತಗಳು ಮಳೆಗಾಲದಲ್ಲಿ ಜೀವಕಳೆ ಪಡೆದುಕೊಳ್ಳುತ್ತವೆ. ಜಲಪಾತಗಳನ್ನು ನೋಡಲು ಮಳೆಗಾಲ ಸೂಕ್ತವಾದ ಸಮಯ. ಮಳೆಗಾಲದಲ್ಲಿ ಮೈದುಂಬಿಕೊಳ್ಳುವ ಜಲಪಾತಗಳನ್ನು ನೋಡಲು ಪ್ರವಾಸಿಗರು ಬರುತ್ತಾರೆ. ಚಾಮರಾಜನಗರ ಜಿಲ್ಲೆಯ Read more…

ಕಣ್ಮನ ಸೆಳೆಯುವ ಪ್ರವಾಸಿ ತಾಣ: ಕೈ ಬೀಸಿ ಕರೆಯುವ ʼಚಾರ್ಮಾಡಿ ಘಾಟ್ʼ

ಮೊದಲ ಮುಂಗಾರು ಮಳೆಗೆ ಪಶ್ಚಿಮಘಟ್ಟ ನಳನಳಿಸುತ್ತಿದೆ. ಚಾರ್ಮಾಡಿ ಘಾಟ್ ಸೌಂದರ್ಯ ಇಮ್ಮಡಿಸಿದೆ. ಮುಗಿಲಲ್ಲಿ ಮಂಜಿನಾಟವಿದ್ದರೆ, ಹಸಿರು ಹೊದ್ದ ಬೆಟ್ಟಗಳಲ್ಲಿ ಜಲಧಾರೆ ಕಣ್ಮನ ಸೆಳೆಯುತ್ತವೆ. ನೋಡುವ ಕಣ್ಣುಗಳಿಗೆ ಪರಮಾನಂದ ವಾಗುತ್ತದೆ. Read more…

ಸೆಲ್ಫಿ ತೆಗೆಯುವಾಗಲೇ ಕಾದಿತ್ತು ದುರ್ವಿದಿ, ಜಲಪಾತ ನೋಡಲು ಬಂದ ಪ್ರವಾಸಿಗರಿಬ್ಬರು ನೀರು ಪಾಲು

ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಮಲ್ಲಳ್ಳಿ ಫಾಲ್ಸ್ ಸಮೀಪ ಸೆಲ್ಫಿ ತೆಗೆಯುವಾಗ ಇಬ್ಬರು ಪ್ರವಾಸಿಗರು ಕಾಲುಜಾರಿ ನೀರು ಪಾಲಾಗಿದ್ದಾರೆ. ಪ್ರವಾಸಕ್ಕೆ ಬಂದ ಮಹಿಳೆ ಜಲಪಾತದ ಬಳಿ ಸೆಲ್ಫತೆ Read more…

BIG NEWS: ವಿಮಾನ ಹತ್ತುವಾಗ ಮೂರು ಬಾರಿ ಎಡವಿಬಿದ್ದ ಅಮೆರಿಕ ಅಧ್ಯಕ್ಷ ಜೋ ಬೈಡನ್ – ಆರೋಗ್ಯದ ಬಗ್ಗೆ ಹೆಚ್ಚಿದ ಆತಂಕ…!

ವಾಷಿಂಗ್ಟನ್: ಅಮೆರಿಕ ನೂತನ ಅಧ್ಯಕ್ಷ ಜೋ ಬೈಡನ್ ವಿಮಾನ ಹತ್ತುವಾಗ ಮೆಟ್ಟಿಲುಗಳ ಮೇಲೆ ಮೂರು ಬಾರಿ ಎಡವಿ ಬಿದ್ದ ಘಟನೆ ನಡೆದಿದೆ. ಇದು ಅಧ್ಯಕ್ಷರ ಆರೋಗ್ಯದ ಬಗ್ಗೆ ಆತಂಕಕ್ಕೆ Read more…

ಉದ್ಯಾನ ನಗರಿಯಲ್ಲಿ ಹೊಸ ಆಕರ್ಷಣೆ: ಸ್ಯಾಂಕಿ ಕೆರೆ ಬಳಿ ಜಲಪಾತ ನಿರ್ಮಾಣ

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ ಜಲಪಾತವೊಂದು ಸೃಷ್ಟಿಯಾಗಲಿದ್ದು, ಉಪ ಮುಖ್ಯಮಂತ್ರಿ ಡಾ.ಸಿ.ಎನ್. ‌ಅಶ್ವತ್ಥನಾರಾಯಣ ಅವರು ಮಹಾ ಶಿವರಾತ್ರಿ ದಿನ ಆ ಯೋಜನೆ ಕುರಿತು ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದಾರೆ. Read more…

ಒಂದೇ ವಾರದಲ್ಲಿ 2000 ರೂ. ಇಳಿಕೆ ಕಂಡ ಬಂಗಾರದ ಬೆಲೆ

ಈ ವಾರ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ದೊಡ್ಡ ಕುಸಿತ ಕಂಡುಬಂದಿದೆ. ಕಳೆದ ಹಲವಾರು ತಿಂಗಳಿಂದ ಇಷ್ಟು ದೊಡ್ಡ ಮಟ್ಟದ ಇಳಿಕೆ ಕಂಡು ಬಂದಿರಲಿಲ್ಲ. ಎಂಸಿಎಕ್ಸ್ ನಲ್ಲಿ ಚಿನ್ನದ Read more…

ಹಸಮಣೆ ಏರಬೇಕಿದ್ದ ಯುವತಿ ಸೆಲ್ಫಿಗೆ ಬಲಿ…!

ಇನ್ನು ಕೆಲ ದಿನಗಳಲ್ಲೇ ಹಸೆಮಣೆ ಏರಬೇಕಿದ್ದ ಯುವತಿಯೊಬ್ಬರು ಜಲಪಾತದ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋದ ವೇಳೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಈ ಘಟನೆ ಅಮೆರಿಕಾದ ಟೆನ್ನೆಸ್ಸೀ ಬಳಿ Read more…

ಮಳೆಗಾಲದಲ್ಲಿ ಜೀವಕಳೆ ಪಡೆಯುವ ʼಜಲಪಾತʼಗಳು

ಯುಗಾದಿಯಲ್ಲಿ ಮನೆಯ ಗೋಡೆ ಚೆಂದ, ಮಳೆಗಾಲದಲ್ಲಿ ಭೂಮಿಯ ನೋಟ ಚೆಂದ ಎಂಬ ಮಾತಿದೆ. ಯುಗಾದಿಗೆ ಮನೆಗಳು ಸುಣ್ಣ, ಬಣ್ಣಗಳಿಂದ ಕಂಗೊಳಿಸಿದರೆ, ಮಳೆಗಾಲದಲ್ಲಿ ಹಚ್ಚ ಹಸುರಿನ ಪ್ರಕೃತಿಯ ಸೊಬಗು ಕಣ್ಮನ Read more…

ಹನುಮಾನ್ ಗುಂಡಿಯ ಅಂದ ವರ್ಣಿಸಲಸದಳ…!

ಪಶ್ಚಿಮ ಘಟ್ಟದ ಕುದುರೆಮುಖ ಅಭಯಾರಣ್ಯ ವನಸಿರಿಯ ಮಧ್ಯೆ ಕಂಗೊಳಿಸುವ ರಮಣೀಯ ನೂರಾರು ಜಲಧಾರೆಗಳ ಪೈಕಿ ಹನುಮಾನ್ ಗುಂಡಿಯೂ ಒಂದು. ಪ್ರವಾಸ ಪ್ರಿಯರಿಗೆ ಇದೊಂದು ಒಳ್ಳೆಯ ತಾಣ. ತುಂಗಾ ನದಿ Read more…

ಬಿಗ್ ನ್ಯೂಸ್: ಜಿಡಿಪಿ ಬೆಳವಣಿಗೆ ತೀವ್ರ ಕುಸಿತದ ದಾಖಲೆ

ನವದೆಹಲಿ: ರಾಷ್ಟ್ರೀಯ ಸಂಖ್ಯಾಶಾಸ್ತ್ರೀಯ ಕಚೇರಿ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಭಾರತದ ಒಟ್ಟು ದೇಶೀಯ ಉತ್ಪನ್ನ(ಜಿಡಿಪಿ) ದರ ಶೇಕಡ 23.9 ರಷ್ಟು ದಾಖಲೆಯ ಕುಸಿತ ಕಂಡಿದೆ. Read more…

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಸೊಬಗು ನೋಡಬನ್ನಿ

ಹುಲಿ ಸಂರಕ್ಷಣಾ ಕೇಂದ್ರವಾದ ನಾಗರಹೊಳೆ ಪ್ರವಾಸಿಗರ ಅಚ್ಚುಮೆಚ್ಚಿನ ತಾಣಗಳಲ್ಲಿ ಒಂದು. ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನ ಎಂದೂ ಕರೆಯಲ್ಪಡುವ ಈ ಉದ್ಯಾನವನ ದೇಶದ ಅತ್ಯುತ್ತಮ ಅರಣ್ಯ ಮೀಸಲು ಪ್ರದೇಶಗಳಲ್ಲಿ Read more…

ಫ್ಲೈ ಓವರ್ ನಿಂದ ಕೆಳಗೆ ಬಿದ್ದ ಕಾರು: ಮೂವರು ಗಂಭೀರ

ರಾಜಧಾನಿ ದೆಹಲಿಯ ವಿಕಾಸ್ ಪುರಿ ಫ್ಲೈಓವರ್ ನಿಂದ ಕಾರು ಕೆಳಗುರುಳಿ ಪರಿಣಾಮ ಮೂವರಿಗೆ ಗಂಭೀರ ಗಾಯಗಳಾಗಿವೆ. ಗುರುವಾರ ತಡರಾತ್ರಿ 11ಗಂಟೆಗೆ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಫ್ಲೈ ಓವರ್ Read more…

ʼಕೈಲಾಸ ಕೋನʼ ಜಲಪಾತ ನೋಡಿದಿರಾ….?

40 ಅಡಿ ಎತ್ತರದಿಂದ ಧುಮ್ಮಿಕ್ಕಿ ಹರಿಯುವ ಈ ಜಲಪಾತಕ್ಕೆ ಕೈಲಾಸ ಕೋನ ಎಂಬ ಹೆಸರಿದೆ. ಅಂಧ್ರದ ಚಿತ್ತೂರು ಜಿಲ್ಲೆಯ ನಾರಾಯಣವನಂ ಮಂಡಲದಲ್ಲಿ ಈ ಜಲಪಾತವಿದೆ. ಇದರ ಸಮೀಪದಲ್ಲೇ ಶಿವ Read more…

ಪ್ರಕೃತಿ ಪ್ರಿಯರ ಮನಸೆಳೆಯುತ್ತೆ ಈ ಜಲಪಾತ

ಕೊರೊನಾ ಕಾರಣದಿಂದ ಬಹುತೇಕ ಪ್ರವಾಸಗಳಿಗೆ ಬ್ರೇಕ್ ಬಿದ್ದಿದೆ. ಕೆಲವು ರಾಜ್ಯಗಳು ಲಾಕ್ ಡೌನ್ ಸಡಿಲಿಕೆ ಮಾಡಿದ್ದರೂ ಹಲವು ಪ್ರವಾಸಿ ತಾಣಗಳು ಇನ್ನೂ ತೆರೆದುಕೊಂಡಿಲ್ಲ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು Read more…

ಮಹಡಿಯಿಂದ ಬಿದ್ದ ಬಾಲಕನಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳ ಮೀನಾಮೇಷ

ಎರಡನೇ ಮಹಡಿಯಿಂದ ಬಿದ್ದ ಬಾಲಕನಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳಲ್ಲಿ ಸೌಲಭ್ಯಗಳಿಲ್ಲ ಎಂದು ಹಲವು ಆಸ್ಪತ್ರೆಗಳು ಸತಾಯಿಸಿವೆ ಎಂಬ ಸುದ್ದಿ ಉತ್ತರ ಪ್ರದೇಶದಲ್ಲಿ ಸಂಚಲನ ಮೂಡಿಸಿದೆ. ಸದ್ಯ ಬಾಲಕನನ್ನು ಐವತ್ತು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...