alex Certify family | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಕೌಟುಂಬಿಕ ಕಲಹದಿಂದ ಅನಾಹುತ: ಆತ್ಮಹತ್ಯೆಗೆ ಯತ್ನಿಸಿದ ಒಂದೇ ಕುಟುಂಬದ ನಾಲ್ವರಲ್ಲಿ ಮೂವರ ಸಾವು

ರಾಮನಗರ: ಒಂದೇ ಕುಟುಂಬದ ನಾಲ್ವರು ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಬಾಲಕಿ ಮಾತ್ರ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ದಮ್ಮನಕಟ್ಟೆಯಲ್ಲಿ ಘಟನೆ ನಡೆದಿದೆ. Read more…

ಸರ್ನೇಮ್ ಆಯ್ಕೆ ಮಾಡಿಕೊಳ್ಳಲು ಮಕ್ಕಳಿಗೆ ಸಿಗ್ತಿದೆ ಸಂಪೂರ್ಣ ಸ್ವಾತಂತ್ರ

ಮಕ್ಕಳು ಸಾಮಾನ್ಯವಾಗಿ ತಮ್ಮ ತಂದೆಯ ಸರ್ನೇಮ್ ಬಳಸುತ್ತಾರೆ. ಮದುವೆಯ ನಂತರ ಮಹಿಳೆ ತನ್ನ ಪತಿ ಸರ್ನೇಮ್ ಬಳಲಸು ಶುರು ಮಾಡ್ತಾಳೆ. ಅಡ್ಡ ಹೆಸರಿನ ವಿಷ್ಯಕ್ಕೆ ಗಲಾಟೆಗಳಾಗಿರುವ ಉದಾಹರಣೆಗಳಿವೆ. ಆದ್ರೆ Read more…

ಪತ್ನಿ ಹಾಗೂ ಮಕ್ಕಳ ವಿರುದ್ಧವೇ ದೂರು ದಾಖಲಿಸಿದ ಹಿರಿಯ ನಟ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಅಶ್ವತ್ಥ ನಾರಾಯಣ ತಮ್ಮ ಕುಟುಂಬದ ವಿರುದ್ಧವೇ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪತ್ನಿ, ಮಗ ಹಾಗೂ 3ನೇ ಮಗಳು ತಮ್ಮನ್ನು ಚೆನ್ನಾಗಿ Read more…

BREAKING NEWS: ಕುಟುಂಬದವರಿಂದಲೇ ಹಿರಿಯ ನಟ ಅಶ್ವತ್ಥನಾರಾಯಣ ಮೇಲೆ ಹಲ್ಲೆ ಆರೋಪ, ಅಲ್ಲಗಳೆದ ಮನೆಯವರು

ಬೆಂಗಳೂರು: ಹಿರಿಯ ನಟ ಅಶ್ವತ್ಥನಾರಾಯಣ ಅವರು ಕುಟುಂಬದವರ ವಿರುದ್ಧವೇ ದೂರು ನೀಡಿದ್ದಾರೆ. ಪತ್ನಿ, ಮಗ ಮತ್ತು ಮೂರನೇ ಮಗಳ ವಿರುದ್ಧ ಬಸವೇಶ್ವರನಗರ ಠಾಣೆ ಹಿರಿಯರ ಸಹಾಯವಾಣಿಗೆ ದೂರು ನೀಡಿದ್ದಾರೆ. Read more…

BIG BREAKING: ಹೆಲಿಕಾಪ್ಟರ್ ದುರಂತ ಪ್ರಕರಣ; ಮತ್ತಿಬ್ಬರ ಗುರುತು ಪತ್ತೆ, 7 ಜನರ ಗುರುತು ಪತ್ತೆಗೆ DNA ಪರೀಕ್ಷೆ

ನವದೆಹಲಿ: ಸಿಡಿಎಸ್ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ 13 ಜನರ ಪೈಕಿ 6 ಜನರ ಗುರುತು ಪತ್ತೆಯಾಗಿದೆ. 7 ಜನರ ಪಾರ್ಥಿವ ಶರೀರದ ಗುರುತು ಇನ್ನೂ Read more…

BIG BREAKING: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು

ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮಂಗಳೂರಿನ ಮಾರ್ಗನ್ಸ್ ಸ್ಟ್ರೀಟ್ ನಲ್ಲಿರುವ ಮನೆಯೊಂದರಲ್ಲಿ ನಡೆದಿದೆ. ಕಳೆದ ಮೂರು-ನಾಲ್ಕು ದಿನಗಳಿಂದ ಮನೆಯಿಂದ ಯಾರೂ ಹೊರಬರದಿರುವುದನ್ನು ಗಮನಿಸಿದ Read more…

ಈ ಒಂದು ರಾಶಿಯವರಿಗೆ 2022 ತರಲಿದೆ ಬಹಳ ಶುಭ

ಹೊಸ ವರ್ಷ ಬರ್ತಿದೆ. ಈ ವರ್ಷ ಕಷ್ಟ ಅನುಭವಿಸಿದವರು ಹೊಸ ವರ್ಷ ಶುಭವಾಗಲಿದೆ ಎಂಬ ನಿರೀಕ್ಷೆಯಲ್ಲಿದ್ದಾರೆ.ಹೊಸ ವರ್ಷದಲ್ಲಿ ಒಂದು ರಾಶಿಗೆ ಶುಭ ಫಲ ಪ್ರಾಪ್ತಿಯಾಗಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ Read more…

ಚಾಲಕನನ್ನು ಬೆಚ್ಚಿ ಬೀಳಿಸಿತ್ತು ಕಾರಿನೊಳಗೆ ಸೇರಿಕೊಂಡಿದ್ದ ಹೆಬ್ಬಾವು….!

ಭಾರತದಲ್ಲಿ ಸಾಮಾನ್ಯವಾಗಿ ದ್ವಿಚಕ್ರ ವಾಹನದೊಳಗೆ ಹಾವುಗಳು ಸೇರಿಕೊಂಡಿರುವ ಬಗ್ಗೆ ನೀವು ಕೇಳಿರುತ್ತೀರಿ ಅಥವಾ ಓದಿರುತ್ತೀರಿ. ಆದರೆ, ಇಲ್ಲೊಂದೆಡೆ ಕಾರಿನೊಳಗೆ ಹೆಬ್ಬಾವು ಸುತ್ತಿಕೊಂಡಿರುವ ಫೋಟೋ ವೈರಲ್ ಆಗಿದೆ. ಕ್ವೀನ್ಸ್‌ಲ್ಯಾಂಡ್‌ನಲ್ಲಿ ಆಸ್ಟ್ರೇಲಿಯಾದ Read more…

ಹಬ್ಬಕ್ಕೂ ಮುನ್ನವೇ ದೀಪ ಬೆಳಗಿಸಿದ್ದಕ್ಕೆ 75,000 ರೂ. ದಂಡ..!

ಕ್ರಿಸ್ಮಸ್ ಹಬ್ಬಕ್ಕೆ ಕೌಂಟ್ ಡೌನ್ ಶುರುವಾಗಿದೆ. ಕ್ರಿಶ್ಚಿಯನ್ ಬಾಂಧವರು ಈಗಾಗಲೇ ಹಬ್ಬಕ್ಕಾಗಿ ಸಕಲ ತಯಾರಿಗಳನ್ನು ಮಾಡುತ್ತಿದ್ದು, ಕ್ರಿಸ್ಮಸ್ ಗಾಗಿ ಕಾಯುತ್ತಿದ್ದಾರೆ. ಇಲ್ಲೊಂದು ಕುಟುಂಬ ಕ್ರಿಸ್ಮಸ್ ಹಬ್ಬಕ್ಕೆ ಒಂದೂವರೆ ತಿಂಗಳು Read more…

Shocking: ಸಾಲ ತೀರಿಸಲಾಗದೇ ವಿಷ ಸೇವಿಸಿದ ಒಂದೇ ಕುಟುಂಬದ ಐವರು..! ಮೂವರ ಸಾವು, ಇಬ್ಬರ ಸ್ಥಿತಿ ಚಿಂತಾಜನಕ

ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದ ಕುಟುಂಬವೊಂದು ಸಾಲವನ್ನು ತೀರಿಸಲಾಗದೇ ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ ಐವರಲ್ಲಿ ಮೂವರು ಸಾವನ್ನಪ್ಪಿದ ಘಟನೆ ಭೋಪಾಲ್​ ಜಿಲ್ಲೆಯ ಪಿಪ್ಲಾನಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಳಿದ Read more…

ಪತ್ನಿ ಮೇಲೆ ಪತಿ ಹಲ್ಲೆ ಮಾಡೋದು ಎಷ್ಟು ಸರಿ…? ಈ ಕುರಿತ ಸಮೀಕ್ಷೆಯಲ್ಲಿ ಆಘಾತಕಾರಿ ಸಂಗತಿ ಬಹಿರಂಗ

ಪತಿ, ಪತ್ನಿಗೆ ಹೊಡೆಯುವುದು ಇಂದು, ನಿನ್ನೆಯದಲ್ಲ. ಹಿಂದಿನಿಂದಲೂ ಕೌಟುಂಬಿಕ ಹಿಂಸೆ ಭಾರತದಲ್ಲಿ ಸರ್ವೆ ಸಾಮಾನ್ಯವಾಗಿದೆ. ಕೌಟುಂಬಿಕ ಹಿಂಸೆಯಿಂದ ಮಹಿಳೆಯರನ್ನು ರಕ್ಷಿಸಲು ಸರ್ಕಾರ ಸಾಕಷ್ಟು ಕಾನೂನುಗಳನ್ನು ಜಾರಿಗೆ ತಂದಿದೆ. ವಿಚಿತ್ರವೆಂದ್ರೂ Read more…

ತನ್ನ ಸಂಕಷ್ಟದ ದಿನಗಳನ್ನು ನೆನೆದ ಶತಾಯುಷಿ: ವಿಡಿಯೋ ನೋಡಿ ಕರಗಿತು ನೆಟ್ಟಿಗರ ಮನ

103 ವರ್ಷ ವಯಸ್ಸಿನ ವೃದ್ಧೆಯೊಬ್ಬರು ಪ್ರತಿದಿನ 12 ಗಂಟೆಗಳಿಗೂ ಹೆಚ್ಚು ಕಾಲ ಹತ್ತಿ ಕೀಳುತ್ತಿದ್ದ  ಅನುಭವವನ್ನು ಬಹಿರಂಗಪಡಿಸಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರ ಹೃದಯ ಗೆದ್ದಿದ್ದಾರೆ Read more…

ಟ್ರಕ್ ಡಿಕ್ಕಿ: ಬೈಕ್ ನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪ ನಡೆದ ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದ ಇಬ್ಬರು ಮಕ್ಕಳು ಸೇರಿ ಮೂವರು ಸಾವನ್ನಪ್ಪಿದ್ದಾರೆ. ರಾಮಚಂದ್ರಪ್ಪ(40) ಮತ್ತು Read more…

ದುಡಿಯುವ ಸದಸ್ಯನ ಕಳೆದುಕೊಂಡ ಕುಟುಂಬಕ್ಕೆ ಪರಿಹಾರ ನೀಡಲು ಅರ್ಜಿ ಆಹ್ವಾನ

ಮೈಸೂರು: ಕೋವಿಡ್ 19 ಸೋಂಕಿನಿಂದ ಕುಟುಂಬದಲ್ಲಿ ದುಡಿಯುವ ಸದಸ್ಯರನ್ನು ಕಳೆದುಕೊಂಡಂತಹ ಕುಟುಂಬಕ್ಕೆ ಪರಿಹಾರ ನೀಡುವ ಸಂಬಂಧ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು ಅರ್ಜಿಯೊಂದಿಗೆ ಕೋವಿಡ್ 19 ವೈರಾಣು ಸೋಂಕಿನಿಂದ ಮೃತಪಟ್ಟಿದ್ದಕ್ಕೆ Read more…

BREAKING: ರಾಜ್ ಕುಟುಂಬದಿಂದ ಪುನೀತ್ 11 ನೇ ದಿನದ ಕಾರ್ಯ, ಸಿಎಂ ಭಾಗಿ

ಬೆಂಗಳೂರು: ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸಮಾಧಿ ಸ್ಥಳದಲ್ಲಿ 11ನೇ ದಿನದ ಕಾರ್ಯ ನೆರವೇರಿಸಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಭಾಗಿಯಾಗಲಿದ್ದಾರೆ. ಪುನೀತ್ ಪತ್ನಿ Read more…

ಇಡೀ ರಾಜ್ಯ ನಿಮ್ಮ ಜೊತೆಗಿದೆ ಎಂದು ಅಪ್ಪು ಕುಟುಂಬಕ್ಕೆ ಧೈರ್ಯ ಹೇಳಿದ ಸಿಎಂ

ಬೆಂಗಳೂರು: ಅಕ್ಕರೆಯ ಅಪ್ಪು ಅವರನ್ನು ಕಳೆದುಕೊಂಡು 8 ದಿನಗಳಾದವು. ಮುಂದೆ ಆಗಬೇಕಿರುವ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ನಟ Read more…

ನ. 8 ರಂದು ಪುನೀತ್ ರಾಜಕುಮಾರ್ 11 ನೇ ದಿನದ ಕಾರ್ಯ

ಬೆಂಗಳೂರು: ನವೆಂಬರ್ 8 ರಂದು ಅಪ್ಪು 11 ನೇ ದಿನದ ಕಾರ್ಯ ನೆರವೇರಲಿದೆ. ನವೆಂಬರ್ 9 ರಂದು ರಾಜ್ ಕುಟುಂಬಸ್ಥರಿಂದ ಅಭಿಮಾನಿಗಳು ಮತ್ತು ಸಾರ್ವಜನಿಕರಿಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ Read more…

ಕುಟುಂಬದಲ್ಲಿ ಯಾರೇ ಸತ್ತರೂ, ಮಹಿಳೆಯ ಉಗುರು ಕಟ್….!

ಭಾರತ ಸೇರಿದಂತೆ ಪ್ರತಿಯೊಂದು ದೇಶವೂ ತನ್ನದೆ ಆದ ಪದ್ಧತಿಗಳನ್ನು ಪಾಲಿಸಿಕೊಂಡು ಬರ್ತಿದೆ. ಕೆಲ ದೇಶಗಳಲ್ಲಿ ಅಚ್ಚರಿಯಾಗುವಂತಹ ಪದ್ಧತಿಗಳಿವೆ. ಗ್ರಾಹಕರಿಗೆ ಗುಡ್‌ ನ್ಯೂಸ್: ಮನೆಯಲ್ಲೇ ಕುಳಿತು ಬದಲಿಸಬಹುದು ಬ್ಯಾಂಕ್ ಶಾಖೆ Read more…

ಅಪ್ಪು ಸಮಾಧಿ ವೀಕ್ಷಣೆಗೆ ಬಿಗಿಪಟ್ಟು ಹಿಡಿದ ಪವರ್ ಸ್ಟಾರ್ ಪುನೀತ್ ಅಭಿಮಾನಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಸಮಾಧಿ ವೀಕ್ಷಣೆಗೆ ಕಾತರಿಸುತ್ತಿರುವ ಅಭಿಮಾನಿಗಳಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಡಾ. ರಾಜಕುಮಾರ್ ಕುಟುಂಬದವರು ಹಾಲು ತುಪ್ಪ ವಿಧಿ ವಿಧಾನ ಪೂರ್ಣಗೊಳಿಸಿದ Read more…

ಗೋಲ್ಡ್ ಬಾಂಡ್ ನಲ್ಲಿ ಹೂಡಿಕೆ ಮಾಡಿದ್ರೆ ಹಲವು ಸೌಲಭ್ಯ: ಅ. 25 ರಿಂದ ಸಾವರಿನ್ ಗೋಲ್ಡ್ ಬಾಂಡ್ ಹೂಡಿಕೆ ಆರಂಭ

ಮೈಸೂರು: ಸಾವರಿನ್ ಗೋಲ್ಡ್ ಬಾಂಡ್ ಯೋಜನೆಯು 2021-22ನೇ ಸಾಲಿನ ಅಕ್ಡೋಬರ್ 25 ರಿಂದ ಪ್ರಾರಂಭವಾಗಲಿದ್ದು, ಅಕ್ಟೋಬರ್ 29 ರವರಗೆ ಇರುತ್ತದೆ. ಗ್ರಾಹಕರು ತಮ್ಮ ಸಮೀಪದ ಅಂಚೆ ಕಚೇರಿಯ ಮೂಲಕ Read more…

ತಡರಾತ್ರಿ ಭಾರೀ ಮಳೆಗೆ ಕುಸಿದ ಮನೆ: ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಕುಟುಂಬದ 8 ಮಂದಿ ಪಾರು

ಬೆಳಗಾವಿ: ಬೆಳಗಾವಿ ತಾಲೂಕಿನ ಅಗಸಗಿ ಗ್ರಾಮದಲ್ಲಿ ಭಾರಿ ಮಳೆಯಿಂದಾಗಿ ತೇವಗೊಂಡಿದ್ದ ಮನೆ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದ ಒಂದೇ ಕುಟುಂಬದ 8 ಜನ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಅಗಸಗಿಯ Read more…

ಐಟಿ ದಾಳಿಯಲ್ಲಿ ನಮ್ಮ ಕುಟುಂಬ ಟಾರ್ಗೆಟ್ ಮಾಡಿಲ್ಲ: ಯಡಿಯೂರಪ್ಪ

ಶಿವಮೊಗ್ಗ: ಐಟಿ ದಾಳಿ ನಡೆಸುವ ಮೂಲಕ ನಮ್ಮ ಕುಟುಂಬವನ್ನು ಟಾರ್ಗೆಟ್ ಮಾಡಿಲ್ಲವೆಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ನಮ್ಮ ಕುಟುಂಬ ಯಾವುದೇ ತಪ್ಪು Read more…

ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ 12 ಮಂದಿ ಅಸ್ವಸ್ಥ

ಮಂಗಳೂರು: ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ 12 ಮಂದಿ ಅಸ್ವಸ್ಥರಾದ ಘಟನೆ ಪುತ್ತೂರು ತಾಲೂಕಿನ ಪಡ್ನೂರಿನ ಕೊಡಂಗೆಯಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಪಡ್ನೂರಿನ Read more…

ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಕೊಲೆ ರಹಸ್ಯ: ಪತ್ನಿ, ಮಕ್ಕಳು ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಮಿಟ್ಲುಗೋಡು ಸಮೀಪ ಅರಣ್ಯ ಪ್ರದೇಶದಲ್ಲಿ ಸುಟ್ಟು ಕರಕಲಾಗಿದ್ದ ಕಾರಿನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡು ಮೃತನ Read more…

ಕೊರೋನಾ ಏಟಿಗೆ ಉಸಿರು ಚೆಲ್ಲಿದ ಕುಟುಂಬ, ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಬೆಂಗಳೂರು: ಒಂದೇ ಕುಟುಂಬದ ಮೂವರು ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರು ಉತ್ತರ ತಾಲೂಕಿನ ಪ್ರಕೃತಿ ಬಡಾವಣೆಯಲ್ಲಿ ನಡೆದಿದೆ. ಇಬ್ಬರು ಮಕ್ಕಳೊಂದಿಗೆ ತಾಯಿ ವಸಂತಾ(40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. Read more…

ಕಟ್ಟಿಗೆಯಿಂದ ಬಡಿದು ಪತ್ನಿ ಸೇರಿದಂತೆ ಮೂವರನ್ನು ಕೊಂದ ಪಾಪಿ ಪತಿ..!

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಅಳಿಯನೇ ಪತ್ನಿ ಕುಟುಂಬದ ಮೂವರನ್ನು ಕೊಲೆಗೈದ ದಾರುಣ ಘಟನೆ ರಾಯಚೂರು ಹೊರವಲಯದ ಯರಮರಸ ಎಂಬಲ್ಲಿ ನಡೆದಿದೆ. ಮೃತರನ್ನು ಸಂತೋಷಿ (45), ವೈಷ್ಣವಿ(25) ಹಾಗೂ ಆರತಿ( Read more…

ನಂಬಿದ್ರೆ ನಂಬಿ ಬಿಟ್ರೆ ಬಿಡಿ: 70 ವರ್ಷಗಳ ಬಳಿಕ ಅಮ್ಮ-ಮಗನ ಒಂದು ಮಾಡಿದ ಫೇಸ್ಬುಕ್

ಸಾಮಾಜಿಕ ಜಾಲತಾಣದ ಪ್ರಭಾವದಿಂದ ಬಾಂಗ್ಲಾದೇಶದ 82 ವರ್ಷದ ವ್ಯಕ್ತಿಯೊಬ್ಬರು ಶತಾಯುಷಿಯಾದ ತಮ್ಮ ತಾಯಿಯನ್ನು 70 ವರ್ಷಗಳ ಬಳಿಕ ಮತ್ತೆ ಕೂಡಿಕೊಂಡಿದ್ದಾರೆ. ಅಬ್ದುಲ್ ಕುದ್ದುಸ್ ಮುನ್ಸಿ ಹೆಸರಿನ ಈತ ತನ್ನ Read more…

ಕೋವಿಡ್ ಮರಣ ಪರಿಹಾರ ಹೆಚ್ಚಳ: ಬಿಪಿಎಲ್ ಕುಟುಂಬಕ್ಕೆ 1.5 ಲಕ್ಷ, ಉಳಿದವರಿಗೆ 50 ಸಾವಿರ ರೂ. ಪರಿಹಾರ –ಸರ್ಕಾರದ ಹೊಸ ಆದೇಶ

ಬೆಂಗಳೂರು: ಕೊರೊನಾದಿಂದ ಮೃತಪಟ್ಟ ಬಿಪಿಎಲ್ ಮತ್ತು ಎಪಿಎಲ್ ಕುಟುಂಬಗಳಿಗೆ ರಾಜ್ಯ ಸರ್ಕಾರ ನೀಡುವ ಪರಿಹಾರದ ಮೊತ್ತ ಹೆಚ್ಚಳ ಮಾಡಲಾಗಿದೆ. ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ರೂ. ಬದಲಿಗೆ 1.5 Read more…

ಕೋವಿಡ್ ಮರಣ: ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ: ಕೋವಿಡ್-19 ವೈರಾಣು ಸೋಂಕಿನಿಂದಾಗಿ ದುಡಿಯುವ ಸದಸ್ಯರನ್ನು ಕಳೆದುಕೊಂಡಂತಹ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಪರಿಹಾರವನ್ನು ಮಂಜೂರು ಮಾಡಲು ಅರ್ಜಿಗಳನ್ನು ಪಡೆಯಲು ಸೂಚನೆ ನೀಡಲಾಗಿದೆ. Read more…

BDA ಉಚಿತ ನಿವೇಶನ ಹಂಚಿಕೆ: ಹುತಾತ್ಮ ಯೋಧರ ಕುಟುಂಬಕ್ಕೆ ಸೈಟ್ ಹಕ್ಕುಪತ್ರ ವಿತರಣೆ

ಬೆಂಗಳೂರು: ಗಡಿ ಕಾಯುವ ಯೋಧರು ವೀರಮರಣ ಹೊಂದಿದಲ್ಲಿ ಅಥವಾ ತೀವ್ರ ಗಾಯಗೊಂಡ ಯೋಧರ ಕುಟುಂಬಕ್ಕೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಶಿಫಾರಸ್ಸಿನಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ(BDA) ವತಿಯಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...