alex Certify Farm Laws | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

’ಹೋರಾಟ ಜಾರಿಯಲ್ಲಿದೆ, ಈ ಬಾರಿ ಕನಿಷ್ಠ ಬೆಂಬಲ ಬೆಲೆಗೆ’: ಮದುವೆ ಆಮಂತ್ರಣ ಪತ್ರದಲ್ಲೂ ಮೊಳಗಿದ ಘೋಷಣೆ

ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಕೃಷಿ ಸುಧಾರಣಾ ಕಾನೂನುಗಳನ್ನು ಹಿಂಪಡೆದು ತಿಂಗಳು ಕಳೆದರೂ ಸಹ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶಗಳಲ್ಲಿ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಸಂಬಂಧ Read more…

BIG NEWS: ಕೃಷಿ ಕಾಯ್ದೆ ಮತ್ತೆ ಜಾರಿ ಬಗ್ಗೆ ಸಚಿವ ನರೇಂದ್ರ ಸಿಂಗ್ ತೋಮರ್ ಸ್ಪಷ್ಟನೆ

ನವದೆಹಲಿ: ನಾಗಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಕೃಷಿ ಕಾಯ್ದೆಯನ್ನು ಮತ್ತೆ ಮಂಡಿಸುವ ಸುಳಿವು ನೀಡಿದ್ದರು. ರೈತರ ಕಲ್ಯಾಣಕ್ಕಾಗಿ ಕೃಷಿ ಕಾಯ್ದೆಗಳನ್ನು ಜಾರಿಗೆ Read more…

ಕೃಷಿ ಸುಧಾರಣಾ ಕಾಯ್ದೆ ಹಿಂಪಡೆಯಲು ಆಗ್ರಹಿಸಿ ರೈತರು ಆರಂಭಿಸಿದ್ದ ಚಳುವಳಿಗೆ ಇಂದು ಒಂದು ವರ್ಷ

ಕೇಂದ್ರ ಸರ್ಕಾರದ ಕೃಷಿ ಸುಧಾರಣಾ ಕಾನೂನುಗಳ ವಿರುದ್ಧ ಪ್ರತಿಭಟನೆಗೆ ಇಳಿದು ಒಂದು ವರ್ಷ ಕಳೆದ ಸಂದರ್ಭವನ್ನು ಆಚರಿಸಲು ಪಂಜಾಬ್ ಹಾಗೂ ಹರಿಯಾಣಾದ ರೈತರು ಮುಂದಾಗಿದ್ದಾರೆ. ದೆಹಲಿ ಬಳಿಯ ಸಿಂಘು Read more…

BIG NEWS: ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಗೆ ಸಚಿವ ಸಂಪುಟದಿಂದ ಅನುಮೋದನೆ

ಕೇಂದ್ರದ ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಗೆ ಕೇಂದ್ರ ಸಚಿವ ಸಂಪುಟವು ಇಂದು ಅನುಮೋದನೆ ನೀಡಿದೆ. ಕೃಷಿ ಕಾನೂನುಗಳ ರದ್ದು ಮಸೂದೆ 2021ನ್ನು ನವೆಂಬರ್​​ 29ರಿಂದ ಆರಂಭವಾಗುವ ಚಳಿಗಾಲದ Read more…

‘ಸಂಪುಟದ ಪೂರ್ವಾನುಮತಿ ಪಡೆಯದೇ ಕೃಷಿ ಕಾನೂನು ರದ್ದುಗೊಳಿಸಿದ್ದಾರೆ’ – ಮೋದಿ ವಿರುದ್ಧ ಪಿ.ಚಿದಂಬರಂ ಕಿಡಿ

ಗುರುನಾನಕ್​ ಜಯಂತಿಯಂದು ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಕೃಷಿ ಮಸೂದೆ ಹಿಂಪಡೆದ ವಿಚಾರವಾಗಿ ಪಿ.ಚಿದಂಬರಂ ಕೇಂದ್ರ ಸರ್ಕಾರವನ್ನು ಕುಟುಕಿದ್ದಾರೆ. ಸಚಿವ ಸಂಪುಟದ ಪೂರ್ವಾನುಮತಿ ಇಲ್ಲದೆಯೇ ಪ್ರಮುಖ ನಿರ್ಧಾರಗಳನ್ನು Read more…

ಕೃಷಿ ಸುಧಾರಣಾ ಕಾನೂನುಗಳ ಹಿಂಪಡೆತವನ್ನು ಜಿಲೇಬಿ ಹಂಚಿ ಸಂಭ್ರಮಿಸಿದ ಪ್ರತಿಭಟನಾಕಾರರು

ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿವಾದಾತ್ಮಕವಾಗಿದ್ದ ಕೃಷಿ ಸುಧಾರಣೆ ಸಂಬಂಧ ಮೂರು ಕಾನೂನುಗಳನ್ನು ಹಿಂಪಡೆಯುವುದಾಗಿ ಘೋಷಿಸಿದ್ದಾರೆ. ಗುರು ನಾನಕ್‌ ಜಯಂತಿಯ ಸಂದರ್ಭದಲ್ಲಿ ಈ ವಿಚಾರವಾಗಿ ಮಾತನಾಡಿದ Read more…

‘ಕೃಷಿ ಮಸೂದೆ ಹಿಂಪಡೆದದ್ದು ನಾಚಿಕೆಗೇಡಿನ ಸಂಗತಿ’ : ಬಾಲಿವುಡ್​ ನಟಿ ಕಂಗನಾ ಕಿಡಿ

ಸದಾ ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಬಾಲಿವುಡ್​ ನಟಿ ಕಂಗನಾ ರಣಾವತ್​ ಸೋಶಿಯಲ್​ ಮೀಡಿಯಾಗಳಲ್ಲಿ ಸದ್ದು ಮಾಡ್ತಿರ್ತಾರೆ. ತಮ್ಮ ಅಭಿಪ್ರಾಯಗಳನ್ನು ಅತ್ಯಂತ ಕಟುವಾಗಿ ಹೇಳುವ ರೀತಿಯಿಂದಲೇ ಕಂಗನಾ ಮನೆ ಮಾತಾಗಿದ್ದಾರೆ. Read more…

‘ರೈತರ ಹೋರಾಟವು ಕೇಂದ್ರದ ದುರಂಹಕಾರವನ್ನು ಮಣಿಸಿದೆ’ – ಕೃಷಿ ಮಸೂದೆ ವಾಪಸ್​ ಸಂಬಂಧ ರಾಹುಲ್​ ಗಾಂಧಿ ಪ್ರತಿಕ್ರಿಯೆ

ರೈತರ ಪ್ರತಿಭಟನೆಗೆ ಕೊನೆಗೂ ಮಣಿದ ಕೇಂದ್ರ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ವಾಪಸ್​ ಪಡೆದಿದೆ. ಸ್ವತಃ ಪ್ರಧಾನಿ ಮೋದಿಯೇ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಕೇಂದ್ರ ಸರ್ಕಾರದ ಈ ಘೋಷಣೆಯ Read more…

ರೈತರ ಹೋರಾಟಕ್ಕೆ ಮಣಿದ ಮೋದಿ ಸರ್ಕಾರ: 3 ಕೃಷಿ ಕಾಯ್ದೆ ವಾಪಸ್ ಹಿಂದಿದೆ ‘ಭಾರಿ’ ರಾಜಕೀಯ ಲೆಕ್ಕಾಚಾರ

ನವದೆಹಲಿ: ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆಯಲು ನಿರ್ಧರಿಸಲಾಗಿದೆ ಎಂದು ಮೋದಿ ಘೋಷಣೆ ಮಾಡಿದ್ದಾರೆ. ರೈತರ ಆರ್ಥಿಕ ಸಾಮಾಜಿಕ ಸ್ಥಿತಿಯನ್ನು ಸುಧಾರಿಸಲು 3 ಕಾಯ್ದೆ ಜಾರಿಗೆ ತಂದಿದ್ದೇವೆ. Read more…

ಭಾರತ್‌ ಬಂದ್: ಕಿಸಾನ್ ಮೋರ್ಚಾ ಬೆಂಬಲಕ್ಕೆ ನಿಂತ ಕಾಂಗ್ರೆಸ್‌, ಟಿಡಿಪಿ ಮತ್ತು ಎಡರಂಗ

ಕೇಂದ್ರ ಸರ್ಕಾರದ ಕೃಷಿ ಸುಧಾರಣಾ ಕಾನೂನುಗಳನ್ನು ವಿರೋಧಿಸಿ ಸೆಪ್ಟೆಂಬರ್‌ 27ರಂದು ದೇಶಾದ್ಯಂತ ಬಂದ್‌ಗೆ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದೆ. ಭಾರತ್‌ ಬಂದ್‌ ಅನ್ನು ಇನ್ನಷ್ಟು ಯಶಸ್ವಿಗೊಳಿಸಲು ಎಡ Read more…

ಕೃಷಿ ಸುಧಾರಣಾ ಕಾಯ್ದೆಯಿಂದ ಅಸಮಾಧಾನಗೊಂಡು ಬಿಜೆಪಿ ತೊರೆದ ಮಾಜಿ ಶಾಸಕ

ಸಂಸದೀಯ ವ್ಯವಹಾರಗಳ ಮಾಜಿ ಕಾರ್ಯದರ್ಶಿ ಹಾಗೂ ಬಿಜೆಪಿಯಿಂದ ಎರಡು ಬಾರಿ ಶಾಸಕರಾಗಿದ್ದ ಸುಖ್ಪಾಲ್ ಸಿಂಗ್, ಕೇಂದ್ರ ಸರ್ಕಾರದ ಕೃಷಿ ಸುಧಾರಣಾ ಕಾಯಿದೆಗಳ ವಿಚಾರವಾಗಿ ಅಸಮಾಧಾನಗೊಂಡು ಕೇಸರಿ ಪಡೆ ತೊರೆದಿದ್ದಾರೆ. Read more…

ವಿರೋಧಕ್ಕೆ ಮಣಿದು ವಿವಾದಾತ್ಮಕ ಹೇಳಿಕೆ ಹಿಂಪಡೆದ ಸಿಧು

’ದಾಹ ಇದ್ದವರು ಬಾವಿ ಹುಡುಕಿಕೊಂಡು ಹೋಗುತ್ತಾರೆ’ ಎಂದು ಹೇಳಿಕೆ ಕೊಡುವ ಮೂಲಕ ಸಂಯುಕ್ತ ಕಿಸಾನ್ ಮೋರ್ಚಾದ ಕೆಂಗಣ್ಣಿಗೆ ಗುರಿಯಾಗಿದ್ದ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ವಿವಾದಕ್ಕೀಡಾಗಿದ್ದಾರೆ. Read more…

ಕುಟುಂಬ ಕಲ್ಯಾಣ ಯೋಜನೆ ಸ್ಲೋಗನ್ ಮೂಲಕ ಕೇಂದ್ರ ಸರ್ಕಾರವನ್ನು ಕುಟುಕಿದ ರಾಹುಲ್

ಮೊದಲಿನಿಂದಲೂ ಕೃಷಿ ಕಾನೂನನ್ನ ವಿರೋಧಿಸುತ್ತಲೇ ಬಂದಿರುವ ಸಂಸದ ಹಾಗೂ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್​ ಗಾಂಧಿ ಲೋಕಸಭೆಯಲ್ಲಿ ಕೇಂದ್ರ ಸರ್ಕಾರವನ್ನ ಮತ್ತೊಮ್ಮೆ ಕುಟುಕಿದ್ದಾರೆ. ರೈತರು, ಸಣ್ಣ ಹಾಗೂ ಮಧ್ಯಮ Read more…

ಮನಮೋಹನ್ ಸಿಂಗ್​ ಹೇಳಿದ್ದನ್ನ ನಾನು ಮಾಡಿ ತೋರಿಸಿದ್ದೇನೆ ಅಂದ್ರು ಪ್ರಧಾನಿ ಮೋದಿ

ಹೊಸ ಮಸೂದೆಗಳು ಕೃಷಿ ಕ್ಷೇತ್ರದಲ್ಲಿ ಯಾವ ರೀತಿಯ ಬದಲಾವಣೆಗಳನ್ನ ತರುತ್ತವೆ ಅನ್ನೋದನ್ನ ಮೊದಲು ನೋಡೋಣ. ಆ ಬಳಿಕ ಮಸೂದೆಯಲ್ಲಿ ಸಮಸ್ಯೆ ಕಂಡು ಬಂದರೆ ಅದನ್ನ ಸರಿ ಮಾಡೋಣ ಎಂದು Read more…

‘ರೈತರೊಂದಿಗೆ ಯುದ್ಧಕ್ಕೆ ಇಳಿದಿದ್ದೀರಾ….? ’: ಪ್ರಧಾನಿ ಮೋದಿಗೆ ಕಾಂಗ್ರೆಸ್​ ಪ್ರಶ್ನೆ

ಕೇಂದ್ರದ ಕೃಷಿ ಮಸೂದೆ ಜಾರಿಯಾದಾಗಿನಿಂದ ದೇಶದ ರೈತರು ದೆಹಲಿಯಲ್ಲಿ ಸುದೀರ್ಘ ಪ್ರತಿಭಟನೆಯನ್ನ ನಡೆಸುತ್ತಲೇ ಇದ್ದಾರೆ. ಟ್ರ್ಯಾಕ್ಟರ್​ ರ್ಯಾಲಿ ಹಿಂಸಾಚಾರದ ಬಳಿಕ ಬಹುತೇಕ ಪ್ರದೇಶಗಳಲ್ಲಿ ಸರ್ಕಾರ ಇಂಟರ್ನೆಟ್​ ಸೇವೆಯನ್ನೂ ರದ್ದು Read more…

ರೈತರ ಪ್ರತಿಭಟನೆಗೆ ಹರಿದುಬಂತು ʼನಾರಿ ಶಕ್ತಿʼ

ದೆಹಲಿ ಗಡಿಯಲ್ಲಿ ಪ್ರತಿಭಟನೆಯಲ್ಲಿ ನಿರತರಾದ ರೈತರ ಪ್ರತಿಭಟನೆಗೆ ನಾರೀಶಕ್ತಿ ಬಂದಿದ್ದು, ’ಮಹಿಳಾ ರೈತರ ದಿವಸ’ದಂದು ಪ್ರತಿಭಟನೆಯ ಅಷ್ಟೂ ಜವಾಬ್ದಾರಿಯನ್ನೂ ಹೊರಲು ಮಹಿಳೆಯರು ಸೇರಿಕೊಂಡಿದ್ದಾರೆ. ಕೇಂದ್ರದ ಕೃಷಿ ಸುಧಾರಣಾ ಕಾಯಿದೆಯನ್ನು Read more…

’ನಾವು ಇನ್ನೂ ದೊಡ್ಡ ಪ್ರತಿಭಟನೆ ಮಾಡಬಲ್ಲೆವು’ ಎಂದ ಕೃಷಿ ಸುಧಾರಣಾ ಕಾಯಿದೆ ಬೆಂಬಲಿಗರು

ಕೃಷಿ ಕ್ಷೇತ್ರದ ಸಂಬಂಧ ಕೇಂದ್ರ ಸರ್ಕಾರ ತಂದಿರುವ ಮೂರು ಹೊಸ ಕಾನೂನುಗಳ ವಿರುದ್ಧವಾಗಿ ದೆಹಲಿಯ ಗಡಿಗಳಲ್ಲಿ ಪಂಜಾಬ್ ಹಾಗೂ ಹರಿಯಾಣಾದ ರೈತರು ಪ್ರತಿಭಟನೆ ನಡೆಸುತ್ತಿರುವುದು ದೇಶದ ಎಲ್ಲ ಮಾಧ್ಯಮಗಳಲ್ಲಿ Read more…

BIG NEWS: ಕೃಷಿ ಕಾನೂನಿನ ಪರವಾಗಿರುವವರನ್ನೇ ಸಮಿತಿ ಸದಸ್ಯರನ್ನಾಗಿಸಿತಾ ಸುಪ್ರೀಂ ಕೋರ್ಟ್.​..?

ಕೇಂದ್ರ ಸರ್ಕಾರ ಹಾಗೂ ರೈತರ ನಡುವೆ ನಡೆಯುತ್ತಿರುವ ಕೃಷಿ ಮಸೂದೆಯ ಹೋರಾಟದ ಚೆಂಡು ಇದೀಗ ಸುಪ್ರೀಂ ಕೋರ್ಟ್ ಅಂಗಳದಲ್ಲಿದೆ. ಈಗಾಗಲೇ ಕೃಷಿ ಮಸೂದೆಯನ್ನ ವಾಪಾಸ್​ ತೆಗೆದುಕೊಳ್ಳುವಂತೆ ಕೇಂದ್ರಕ್ಕೆ ಸೂಚನೆ Read more…

ಕೇಂದ್ರದ ಕೃಷಿ ಮಸೂದೆ ವಿರೋಧಿಸುವ ಮೂಲಕ ಅಚ್ಚರಿ ಮೂಡಿಸಿದ ಬಿಜೆಪಿ ಶಾಸಕ

ಕೇರಳದ ಏಕೈಕ ಬಿಜೆಪಿ ಶಾಸಕ, ನಾಲ್ಕು ವರ್ಷಗಳ ಹಿಂದೆ ಕೇರಳದಲ್ಲಿ ಬಿಜೆಪಿಗೆ ಚೊಚ್ಚಲ ಗೆಲುವು ತಂದುಕೊಟ್ಟ ನಾಯಕ ರಾಜಗೋಪಾಲ್​ ಕೇಂದ್ರದ ಕೃಷಿ ಮಸೂದೆಯನ್ನ ವಿರೋಧಿಸುವ ಮೂಲಕ ಅಚ್ಚರಿಗೆ ಕಾರಣರಾಗಿದ್ದಾರೆ. Read more…

ಕೃಷಿ ಮಸೂದೆ ವಿಚಾರದಲ್ಲಿ ಕಾಂಗ್ರೆಸ್​ನಿಂದ ನಾಟಕ : ಶಿವರಾಜ್​ ಚೌಹಾಣ್​

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಮಸೂದೆ ವಿರುದ್ಧ ರೈತರು ದಂಗೆ ಎದ್ದಿದ್ದಾರೆ. ಆದರೆ ರೈತರ ಕುಂದುಕೊರತೆಗಳನ್ನ ಪರಿಹರಿಸಲು ಕೇಂದ್ರ ಸರ್ಕಾರ ಚರ್ಚೆಗೆ ಮುಕ್ತ ಅವಕಾಶ ನೀಡಿದೆ ಅಂತಾ Read more…

ಕೇಂದ್ರದ ಕೃಷಿ ಮಸೂದೆಗೆ ಕೇರಳ ಸರ್ಕಾರದ ಸೆಡ್ಡು

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಕೃಷಿ ಮಸೂದೆ ವಿರುದ್ಧ ಕೇರಳ ಸರ್ಕಾರ ತೊಡೆ ತಟ್ಟಿದೆ. ರೈತರ ವಿರೋಧ ಹೊಂದಿರುವ ಕೃಷಿ ಮಸೂದೆಯನ್ನ ನಮ್ಮ ರಾಜ್ಯದಲ್ಲಿ ಜಾರಿಗೆ ತರೋದಿಲ್ಲ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...