alex Certify Farmer | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬರೋಬ್ಬರಿ 6 ಲಕ್ಷ ರೂ.ಗೆ ಮಾರಾಟವಾದ ಜೋಡೆತ್ತು

ಬೆಳಗಾವಿ: ಕಬ್ಬೂರ ಪಟ್ಟಣದ ಜೋಡೆತ್ತುಗಳು ಬರೋಬ್ಬರಿ 6.11 ಲಕ್ಷ ರೂಪಾಯಿಗೆ ಮಾರಾಟವಾಗಿವೆ. ಕಬ್ಬೂರ ಚಿಮ್ಮಟ ತೋಟದ ರೈತ ಮಹದೇವ ಗುರಪ್ಪ ಚಿಮ್ಮಟ ಅವರ ಮಾಲೀಕತ್ವದ ಜೋಡೆತ್ತುಗಳು ಇಷ್ಟೊಂದು ದುಬಾರಿ Read more…

BIG NEWS: ರೈತರು, ಇತರರ ಆಸ್ತಿ ವಕ್ಫ್ ಹೆಸರಿಗೆ ಖಾತೆ ಮಾಡಿಸುವ ಎಲ್ಲಾ ನೋಟಿಸ್ ತಕ್ಷಣ ಹಿಂಪಡೆಯಲು ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಕೆಲವು ರೈತರು ಮತ್ತು ಇತರೆ ಆಸ್ತಿಗಳನ್ನು ವಕ್ಪ್ ಹೆಸರಿಗೆ ಖಾತೆ ಮಾಡಿಸುವ ಸಂಬಂಧ ನೀಡಿರುವ ಎಲ್ಲಾ ನೋಟಿಸ್ ಗಳನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಸೂಚಿಸಿ ಕಂದಾಯ Read more…

ʼಭೂಮಿ ಹುಣ್ಣಿಮೆʼ ಆಚರಣೆಗೆ ರೈತರಿಂದ ಸಡಗರದ ಸಿದ್ದತೆ

ಭೂ ತಾಯಿಯ ಬಯಕೆ ತೀರಿಸುವ ಭೂಮಿ ಹುಣ್ಣಿಮೆ ಇಂದು ಆಚರಿಸಲಾಗುತ್ತಿದ್ದು, ಇದಕ್ಕಾಗಿ ರೈತ ಸಮುದಾಯ ಸಡಗರ-ಸಂಭ್ರಮದಿಂದ ಸಿದ್ಧತೆ ನಡೆಸುತ್ತಿದೆ. ವಿಧವಿಧವಾದ ಭಕ್ಷ್ಯ ಭೋಜ್ಯಗಳನ್ನು ಮಾಡಿಕೊಂಡು ಭೂತಾಯಿಗೆ ಎಡೆ ಮಾಡಿದ Read more…

ಅಮಾಯಕರ ಹನಿಟ್ರ್ಯಾಪ್ ಮಾಡಿ ಸುಲಿಗೆ: ಖದೀಮರ ಜಾಲ ಪತ್ತೆ ಮಾಡಿದ ಪೊಲೀಸರು

ಧಾರವಾಡ: ಅಮಾಯಕರ ಹನಿಟ್ರ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಜಾಲವನ್ನು ಪತ್ತೆ ಮಾಡಿರುವ ಧಾರವಾಡದ ವಿದ್ಯಾಗಿರಿ ಠಾಣೆ ಪೋಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಪುರುಷರ Read more…

‘ಆಕಾಶದತ್ತ ಚಿಗುರಿತಲೇ ಬೇರು ಮುತ್ತಾಯಿತಲೇ ಪರಾಕ್’: ವರ್ಷದ ಭವಿಷ್ಯವಾಣಿ ದೇವರಗುಡ್ಡದ ಗೊರವಯ್ಯ ಕಾರಣಿಕ

ಹಾವೇರಿ: ಆಕಾಶದತ್ತ ಚಿಗುರಿತಲೇ ಬೇರು ಮುತ್ತಾಯಿತಲೇ ಪರಾಕ್ ಎಂದು ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡದಲ್ಲಿ ಗೊರವಯ್ಯ ಕಾರಣಿಕ ನುಡಿದಿದ್ದಾರೆ. ಇದನ್ನು ವರ್ಷದ ಭವಿಷ್ಯವಾಣಿ ಎಂದೇ ಕರೆಯಲಾಗುತ್ತದೆ. ಶ್ರೀ Read more…

ರೈತರ ಎಲ್ಲಾ ಸಾಲ ಸಂಪೂರ್ಣ ಮನ್ನಾ, ಮಾಸಿಕ 10 ಸಾವಿರ ರೂ. ಪಿಂಚಣಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಬೃಹತ್ ಹೋರಾಟ

ಬೆಂಗಳೂರು: ದೇಶಾದ್ಯಂತ ರೈತರು, ಕಾರ್ಮಿಕರನ್ನು ಒಗ್ಗೂಡಿಸಿ ಸಂಘಟನೆ ಬಲಪಡಿಸಲು ಸಂಯುಕ್ತ ಕಿಸಾನ್ ಮೋರ್ಚಾ ಮುಂದಾಗಿದೆ. ರೈತರ ಎಲ್ಲಾ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ರೈತರಿಗೆ ಮಾಸಿಕ 10 ಸಾವಿರ Read more…

ಒತ್ತುವರಿ ತೆರವಿನ ಆತಂಕ, ಸಾಲ ಬಾಧೆಯಿಂದ ದುಡುಕಿನ ನಿರ್ಧಾರ ಕೈಗೊಂಡ ರೈತ ಆತ್ಮಹತ್ಯೆ

ಚಿಕ್ಕಮಗಳೂರು: ಒತ್ತುವರಿ ತೆರವು ಆತಂಕ ಹಾಗೂ ಸಾಲ ಬಾಧೆಯಿಂದ ಆತಂಕಕ್ಕೆ ಒಳಗಾದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಪ್ಪ ತಾಲೂಕಿನ ಮೇಗೂರಿನ ಕರುಣಾಕರ ಆತ್ಮಹತ್ಯೆ ಮಾಡಿಕೊಂಡ ರೈತ. ಅವರು ಸ್ವಲ್ಪ Read more…

ಬ್ಯಾಂಕ್ ನೋಟಿಸ್ ಗೆ ಹೆದರಿ ಬೆಂಕಿ ಹಚ್ಚಿಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಬ್ಯಾಂಕ್ ನೋಟಿಸ್ ಗೆ ಹೆದರಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಪೋತಂಗಲ ಗ್ರಾಮದಲ್ಲಿ ನಡೆದಿದೆ. ಪಾಂಡಪ್ಪ(45) Read more…

ಹೆಜ್ಜೆನು ದಾಳಿ: ಸಕಾಲಕ್ಕೆ ಚಿಕಿತ್ಸೆ ಸಿಗದೇ ರೈತ ಸಾವು

ಬೆಂಗಳೂರು: ಹೆಜ್ಜೇನು ದಾಳಿಯಿಂದ ರೈತರೊಬ್ಬರು ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಿಮ್ಮಗೊಂಡನಪಾಳ್ಯ ನಿವಾಸಿ ರಾಜಣ್ಣ(45) ಮೃತಪಟ್ಟ ರೈತ. ಕೂಜನಪಾಳ್ಯದ Read more…

ಗದ್ದೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕುಂದೂರು ಸಮೀಪದ ಕಾರ್ಲಗದ್ದೆಯಲ್ಲಿ ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತರೊಬ್ಬರು ಮೃತಪಟ್ಟಿದ್ದಾರೆ. ಸತೀಶ್ ಶೆಟ್ಟಿ(44) ಮೃತಪಟ್ಟವರು ಎಂದು ಹೇಳಲಾಗಿದೆ. Read more…

ಜಮೀನಿನಲ್ಲಿ ಬೆಳೆ ಹಾನಿ ಮಾಡಿದ ಕಾಡುಕೋಣಗಳ ಹಿಂಡು ಕಂಡು ಆಘಾತದಿಂದ ರೈತ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ಗೇರ್ಗಲ್ ಗ್ರಾಮದ ಬಳಿ ಕಾಡುಕೋಣಗಳ ಹಿಂಡು ಜಮೀನಿನಲ್ಲಿ ಬೆಳೆ ಹಾಳು ಮಾಡುವುದನ್ನು ಕಂಡ ರೈತರೊಬ್ಬರು ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟ Read more…

ಒತ್ತುವರಿ ತೆರವು ವಿರೋಧಿ ಪ್ರತಿಭಟನೆ ವೇಳೆ ಕೃಷಿಕ ಸಾವು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕು ಲಕ್ಕವಳ್ಳಿ ವಲಯ ಅರಣ್ಯ ಅಧಿಕಾರಿ ಕಚೇರಿ ಮುಂದೆ ರೈತರ ಹಿತರಕ್ಷಣ ಸಮಿತಿ ವತಿಯಿಂದ ಬುಧವಾರ ಪ್ರತಿಭಟನೆ ನಡೆಯುವ ಸಂದರ್ಭದಲ್ಲಿ ಕುಸಿದು ಬಿದ್ದ Read more…

ರೈಲಿನ ಮಾಲೀಕನಾಗಿದ್ದ ಪಂಜಾಬಿನ ಈ ರೈತ….! ಈ ಘಟನೆ ನಡೆದಿದ್ದರ ಹಿಂದಿದೆ ‘ಇಂಟ್ರೆಸ್ಟಿಂಗ್’ ಸ್ಟೋರಿ

ಭಾರತದಲ್ಲಿ ರೈಲುಗಳು ಜನರ ಜೀವಾಳ. ಪ್ರತಿ ದಿನ ಕೋಟ್ಯಾಂತರ ಮಂದಿ ಇದ್ರಲ್ಲಿ ಓಡಾಡ್ತಾರೆ. ದೇಶದಲ್ಲಿ ಎಷ್ಟೇ ಶ್ರೀಮಂತ ವ್ಯಕ್ತಿ ಇರಲಿ ಆತ ಭಾರತೀಯ ರೈಲನ್ನು ಖರೀದಿ ಮಾಡಲು ಸಾಧ್ಯವಿಲ್ಲ. Read more…

ಸ್ವಂತ ಕಂಪನಿಯನ್ನೇ ಮುಚ್ಚಿ ಬೇಸಾಯಕ್ಕಿಳಿದ ಸಾಹಸಿ; ಈ ಲೆಮನ್‌ ಕಿಂಗ್‌ ಯಶಸ್ಸು ಪಡೆದಿದ್ದು ಹೇಗೆ ಗೊತ್ತಾ…..?

ದೇಶದ ಇತರ ಕ್ಷೇತ್ರಗಳ ಜೊತೆಗೆ ಕೃಷಿ ಕ್ಷೇತ್ರವೂ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ದೇಶದ ಯುವಜನತೆ ಕೂಡ ಕೃಷಿ ಬಗ್ಗೆ ಆಸಕ್ತಿ ತೋರುತ್ತಿದ್ದಾರೆ. ಲಕ್ಷಗಟ್ಟಲೆ ಸಂಬಳ ಬರುವ ಕೆಲಸ, ಮೆಟ್ರೋ Read more…

ಜಮೀನಿಗೆ ಹೋದಾಗಲೇ ಘೋರ ದುರಂತ: ವಿದ್ಯುತ್ ತಂತಿ ತಗುಲಿ ರೈತ, ಎತ್ತು ಸಾವು

ಕೊಪ್ಪಳ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ರೈತ ಹಾಗೂ ಎತ್ತು ಮೃತಪಟ್ಟ ಘಟನೆ ತಾವರಗೇರಾ ಸಮೀಪದ ಚಿಕ್ಕತೆಮ್ಮಿನಾಳ ಗ್ರಾಮದಲ್ಲಿ ನಡೆದಿದೆ. ಬಸವರಾಜ(38) ಮೃತಪಟ್ಟ ರೈತ Read more…

ಹಾವು ಕಚ್ಚಿದರೂ ಮುಳ್ಳು ಚುಚ್ಚಿದೆ ಎಂದು ತಿಳಿದು ಮಲಗಿದ್ದ ರೈತ ಸಾವು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕರಕುಚ್ಚಿ ಗ್ರಾಮದಲ್ಲಿ ಹಾವು ಕಚ್ಚಿ ರೈತರೊಬ್ಬರು ಮೃತಪಟ್ಟಿದ್ದಾರೆ. ಗಂಗಪ್ಪ(58) ಮೃತಪಟ್ಟ ರೈತ. ಭಾನುವಾರ ಸಂಜೆ ಗ್ರಾಮದ ಜಮೀನಿನಲ್ಲಿ ಕೆಲಸ ಮಾಡುವ ವೇಳೆ Read more…

ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ದುರಂತ; ರೈತ ಸಾವು

ಬೆಳಗಾವಿ: ಬಿರುಗಾಳಿ ಮಳೆಯಿಂದ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನದಿಹಳ್ಳಿಯಲ್ಲಿ ಈ ಘಟನೆ ನಡೆದಿದೆ. Read more…

BIG NEWS: ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ; ಸಾಲ ನೀಡಿದ ಮಹಿಳೆ ಮಾಡಿದ ಅವಮಾನಕ್ಕೆ ರೈತ ಆತ್ಮಹತ್ಯೆ

ಬೆಳಗಾವಿ: ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಸಾಲ ನೀಡಿದ್ದ ಮಹಿಳೆ ಮಾಡಿದ ಅವಮಾನ, ತನ್ನ ಹೆಂಡತಿ-ಮಕ್ಕಳಿಗೆ ಕೊಟ್ಟ ಕಿರುಕುಳಕ್ಕೆ ಮನನೊಂದು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ Read more…

ವ್ಯಾಪಕ ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ; ಚುರುಕುಗೊಂಡ ಕೃಷಿ ಚಟುವಟಿಕೆ

ಕಳೆದ ಬಾರಿ ಮುಂಗಾರುಪೂರ್ವ ಹಾಗೂ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದೆಲ್ಲೆಡೆ ಬರಗಾಲ ಆವರಿಸಿತ್ತು. ಕೆರೆಕಟ್ಟೆಗಳು, ನದಿಗಳು ಬತ್ತಿ ಹೋದ ಪರಿಣಾಮ ತೋಟಗಾರಿಕಾ ಬೆಳೆಗಳನ್ನೂ ಸಹ ಉಳಿಸಿಕೊಳ್ಳುವುದು ಕಷ್ಟವಾಗಿತ್ತು. Read more…

ರಾಜ್ಯದ ಹಲವೆಡೆ ಮಳೆ: ಮುಂಗಾರು ಹಂಗಾಮಿನ ಬಿತ್ತನೆಗೆ ಭೂಮಿ ಹಸನು

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ. ಕೆಲವು ಕಡೆ ಧಾರಾಕಾರವಾಗಿ, ಮತ್ತೆ ಕೆಲವು ಕಡೆ ಸಾಧಾರಣ ಮಳೆಯಾಗಿದ್ದು, ಮುಂಗಾರು ಹಂಗಾಮಿನ ಬಿತ್ತನೆಗೆ ರೈತರು ಜಮೀನು ಹಸನು ಮಾಡಿಕೊಳ್ಳತೊಡಗಿದ್ದಾರೆ. ಹತ್ತಿ, Read more…

BIG NEWS: ಇನ್ನೂ ಐದು ದಿನಗಳ ಕಾಲ ರಾಜ್ಯದ ವಿವಿಧೆಡೆ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುತ್ತಿದ್ದು, ಇನ್ನೂ ಐದು ದಿನಗಳ ಕಾಲ ಭಾರಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ Read more…

ಜಮೀನು ಕೆಲಸಕ್ಕೆ ತೆರಳಿದ್ದ ರೈತ ಭಾರಿ ಬಿಸಿಲಿಗೆ ಬಲಿ

ರಾಯಚೂರು: ರಾಯಚೂರು ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ಭಾರಿ ಬಿಸಿಲಿನ ತಾಪದಿಂದಾಗಿ ಜಮೀನು ಕೆಲಸಕ್ಕೆ ಹೋಗಿದ್ದ ರೈತರೊಬ್ಬರು ಮೃತಪಟ್ಟಿದ್ದಾರೆ. ಹನುಮಂತು(45) ಮೃತಪಟ್ಟವರು ಎಂದು ಹೇಳಲಾಗಿದೆ. ಹೊಲದಿಂದ ಬಣವೆ ಕೆಲಸ ಮುಗಿಸಿಕೊಂಡು Read more…

ರೈತರ ಖಾತೆಗೆ ಕೊಬ್ಬರಿ ಖರೀದಿ ಹಣ ಜಮಾ

ತುಮಕೂರು: ರೈತರ ಖಾತೆಗೆ ಕೊಬ್ಬರಿ ಖರೀದಿ ಹಣ ಪಾವತಿಸಲಾಗಿದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ ಹಣ ಮಾತ್ರ ತಲುಪಿದ್ದು, ರಾಜ್ಯ ಸರ್ಕಾರದ ಮೊತ್ತ ಇನ್ನೂ ಬಾಕಿ ಇದೆ. ಏಪ್ರಿಲ್ Read more…

BREAKING: ಕಾಡಾನೆ ದಾಳಿಗೆ ರೈತ ಬಲಿ: ವಾರದಲ್ಲಿ ಎರಡನೇ ಘಟನೆ

ಕೋಲಾರ: ಪೋಲೇನಹಳ್ಳಿಯಲ್ಲಿ ಕಾಡಾನೆ ದಾಳಿಯಿಂದ ರೈತ ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಪೋಲೇನಹಳ್ಳಿಯಲ್ಲಿ ಘಟನೆ ನಡೆದಿದೆ. 45 ವರ್ಷದ ನಾರಾಯಣಸ್ವಾಮಿ ಕಾಡಾನೆ ದಾಳಿಯಿಂದ ಸಾವನ್ನಪ್ಪಿದವರು ಎಂದು ಹೇಳಲಾಗಿದೆ. Read more…

ಜಮೀನಿನಿಂದ ಮಂಗಗಳನ್ನು ಓಡಿಸಲು ಪೊಲೀಸರಿಗೆ ಕರೆ ಮಾಡಿದ ರೈತ

ಮಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ನೀತಿ ಸಂಹಿತೆ ಪಾಲನೆಯಾಗಿ ರೈತರು ಪರವಾನಗಿ ಪಡೆದ ಬಂದೂಕುಗಳನ್ನು ಠೇವಣಿ ಇರಿಸಿರುವ ಬೆನ್ನಲ್ಲೇ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ರೈತರು ಮಂಗ ಹಾಗೂ Read more…

ಯುಗಾದಿ ಹೊತ್ತಲ್ಲೇ ರೈತರಿಗೆ ಗುಡ್ ನ್ಯೂಸ್: ರೈತರ ಖಾತೆಗೆ ಬೆಳೆ ವಿಮೆ ಪರಿಹಾರ ಜಮಾ

ಚಿತ್ರದುರ್ಗ: ಯುಗಾದಿ ಹಬ್ಬದ ಸಂದರ್ಭದಲ್ಲಿ ರೈತರ ಖಾತೆಗೆ ಬೆಳೆ ವಿಮೆ ಪರಿಹಾರ ಜಮಾ ಮಾಡಲಾಗುತ್ತಿದ್ದು, ರೈತರಿಗೆ ಸ್ವಲ್ಪ ನೆಮ್ಮದಿ ತಂದಿದೆ. ತೀವ್ರ ಬರ ಪರಿಸ್ಥಿತಿಯಿಂದಾಗಿ ಬೆಳೆ ಹಾನಿಗೊಳಗಾದ ರೈತರಿಗೆ Read more…

ರೈತನಿಂದ ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ

ಮಂಡ್ಯ: 2500 ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಗ್ರಾಮಲೆಕ್ಕಿಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಾಚನಹಳ್ಳಿ ಗ್ರಾಮ ಲೆಕ್ಕಿಗ ಸಿದ್ದರಾಯ ಮಾಲಿ ಬಲೆಗೆ ಬಿದ್ದವರು. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಾಚನಹಳ್ಳಿ Read more…

BREAKING: ಸಾಲಬಾಧೆಗೆ ಮನನೊಂದ ರೈತ ನೇಣಿಗೆ ಶರಣು

ದಾವಣಗೆರೆ: ಸಾಲಗಾರರ ಕಾಟಕ್ಕೆ ಮನನೊಂದ ರೈತ ಆತ್ಮಹತ್ಯೆಗೆ ಶರಣಾಗಿರುವ ದಾರುನ ಘಟನೆ ದಾವಣಗೆರೆ ಜಿಲ್ಲೆಯ ಶಿವಪುರ ಗ್ರಾಮದಲ್ಲಿ ನಡೆದಿದೆ. 38 ವರ್ಷದ ಭೀಮಾನಾಯ್ಕ್ ಆತ್ಮಹತ್ಯೆ ಮಾಡಿಕೊಂಡವರು. ಮೆಕ್ಕೆಜೋಳ ಬೆಳೆ Read more…

ಸಾಲ ಬಾಧೆ ತಾಳದೆ ಬೆಂಕಿಗೆ ಹಾರಿ ರೈತ ಆತ್ಮಹತ್ಯೆ

ಹಾವೇರಿ: ಸಾಲ ಬಾಧೆ ತಾಳಲಾರದೆ ರೈತರೊಬ್ಬರು ಬೆಂಕಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾವೇರಿ ತಾಲೂಕಿನ ಕರಜಗಿ ಗ್ರಾಮದ ಬಳಿ ಬುಧವಾರ ಘಟನೆ ನಡೆದಿದೆ. ನೀಲಗಿರಿ ತೋಪಿನಲ್ಲಿ ಬೆಂಕಿಗೆ ಹಾರಿ Read more…

ಕೀಟನಾಶಕ ಸಿಂಪಡಿಸುವಾಗ ವಿಷ ದೇಹಕ್ಕೆ ಸೇರಿ ಕೃಷಿಕ ಸಾವು

ಶಿವಮೊಗ್ಗ: ಬೆಳೆಗೆ ಕೀಟನಾಶಕ ಸಿಂಪಡಿಸುವ ವೇಳೆ ದೇಹಕ್ಕೆ ವಿಷ ಸೇರಿ ಕೃಷಿಕ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬಡೇನಕೊಪ್ಪದಲ್ಲಿ ನಡೆದಿದೆ. ಗಣಪತಿ(50) ಮೃತಪಟ್ಟವರು. ತಮ್ಮ ಜಮೀನಿನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...