alex Certify Farmer | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ʼಅಕ್ಷಯ ತೃತೀಯʼ ದಿನ ರೈತರಿಗೆ ಸಿಗಲಿದೆ ಖುಷಿ ಸುದ್ದಿ

ಪ್ರಧಾನಿ ಕಿಸಾನ್ ಸಮ್ಮಾನ್ ನಿಧಿ ಎಂಟನೇ ಕಂತುಗಾಗಿ ಕಾಯುತ್ತಿರುವ ದೇಶದ ಕೋಟ್ಯಂತರ ರೈತರಿಗೆ ಖುಷಿ ಸುದ್ದಿ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ಮುಂದಿನ 8ನೇ ಕಂತಿನ ಹಣವನ್ನು ಮೇ Read more…

ಬಸ್​ ತಂಗುದಾಣವನ್ನೇ ಕಣಜ ಸಂಗ್ರಹದ ಕೊಠಡಿ ಮಾಡಿಕೊಂಡ ರೈತ..!

ರಾಜ್ಯದಲ್ಲಿ ಕೊರೊನಾ ಲಾಕ್​ಡೌನ್​ ಜಾರಿಯಾಗಿದೆ ಅನ್ನೋದು ಎಲ್ಲರಿಗೂ ತಿಳಿದಿರುವ ವಿಚಾರ. ಲಾಕ್​ಡೌನ್​ ಇರೋದ್ರಿಂದ ಬಸ್​ಗಳ ಸಂಚಾರಕ್ಕೂ ಬ್ರೇಕ್​ ಬಿದ್ದಿದೆ. ಬಸ್​ಗಳೇ ಬರಲ್ಲ ಅಂದಮೇಲೆ ಬಸ್​ ನಿಲ್ದಾಣದ ಕಡೆಯೂ ಜನರ Read more…

ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ಅತಿಥಿಗಳ ಸಮ್ಮುಖದಲ್ಲೇ ಕರುವಿಗೆ ಜನ್ಮ ನೀಡಿದ ಹಸು..!

ಮದುವೆ ಆರತಕ್ಷತೆ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳದಲ್ಲಿಯೇ ಹಸುವೊಂದು ಕರುವಿಗೆ ಜನ್ಮ ನೀಡಿದ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದೆ. 32 ವರ್ಷದ ಜೆಸ್ಸಾ ಲಾವ್ಸ್ ಹಾಗೂ 38 ವರ್ಷದ ಬೆಲ್​ ಲಾವ್ಸ್​ರ Read more…

ಶಿವಮೊಗ್ಗದಲ್ಲಿ ನಾಳೆ ‘ಬಂದ್’ ಬದಲಿಗೆ ಪ್ರತಿಭಟನೆ

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರಾಷ್ಟ್ರ ರಾಜಧಾನಿ ನವದೆಹಲಿಯ ಸಿಂಘು ಗಡಿಯಲ್ಲಿ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ಮಧ್ಯೆ ರೈತ ನಾಯಕರು Read more…

‘ಈರುಳ್ಳಿ’ ಬೆಲೆಯಲ್ಲಿ ದಿಢೀರ್ ಕುಸಿತ: ಬೆಳೆಗಾರರು ಕಂಗಾಲು

ಬೆಲೆ ಏರುಮುಖವಾಗಿದ್ದ ಕಾರಣ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದ್ದ ಈರುಳ್ಳಿ ಬೆಲೆ ದಿಢೀರ್ ಕುಸಿತ ಕಂಡಿದೆ. ಕೆಲ ದಿನಗಳ ಹಿಂದೆ ಕೆಜಿಗೆ 40 ರೂ. ಇದ್ದ ದರ ಈಗ Read more…

ಬೆರಗಾಗಿಸುತ್ತೆ ಕೃಷಿ ಕ್ಷೇತ್ರದಲ್ಲಿನ ಈ ಗ್ರಾಮೀಣ ಮಹಿಳೆ ಸಾಧನೆ

ಮಹಿಳಾ ಸಬಲೀಕರಣದ ಬಗ್ಗೆ ಎಲ್ಲರೂ ಮಾತನಾಡ್ತಾರೆ. ಆದರೆ ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರಿಗೆ ಸಾಧನೆ ಮಾಡಬೇಕು ಅಂದರೆ ಹಾದಿ ಸುಲಭವಾಗಂತೂ ಇರೋದಿಲ್ಲ. ಆದರೆ ಈ ಎಲ್ಲಾ ಸವಾಲುಗಳನ್ನ ದಾಟಿ ಮಂಜು Read more…

‘ಅನ್ನದಾತ’ರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಬಂಪರ್ ಸುದ್ದಿ

ಕೃಷಿಕರಿಗೆ ರಾಜ್ಯ ಸರ್ಕಾರ ಬಂಪರ್ ಸುದ್ದಿಯನ್ನು ನೀಡಿದೆ. ಪಡಿತರ ವ್ಯವಸ್ಥೆಯಲ್ಲಿ ಪೌಷ್ಟಿಕ ಆಹಾರ ನೀಡುವ ಸಲುವಾಗಿ ಅಕ್ಕಿಯ ಜೊತೆಗೆ ಜೋಳ ಮತ್ತು ರಾಗಿಯನ್ನು ಹಂಚಿಕೆ ಮಾಡಲು ಸರ್ಕಾರ ನಿರ್ಧರಿಸಿದ್ದು, Read more…

BIG NEWS: ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ’ ಇಂದಿನಿಂದ ಶುರು

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ’ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗುತ್ತಿದ್ದು, ಪ್ರತಿ ತಿಂಗಳ 3ನೇ ಶನಿವಾರದಂದು ಇದನ್ನು ನಡೆಸಿಕೊಂಡು ಹೋಗಲು ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ. Read more…

‘ಅನ್ನದಾತ’ರ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಬಂಪರ್ ಸುದ್ದಿ

ಅನ್ನದಾತರ ಮಕ್ಕಳಿಗೆ ರಾಜ್ಯ ಸರ್ಕಾರ ಭರ್ಜರಿ ಬಂಪರ್ ಸುದ್ದಿಯೊಂದನ್ನು ನೀಡಿದೆ. ಕೃಷಿ ವಿಶ್ವವಿದ್ಯಾಲಯದಲ್ಲಿ ರೈತರ ಮಕ್ಕಳಿಗೆ ಈಗ ನೀಡುತ್ತಿರುವ ಶೇಕಡಾ 40 ರಷ್ಟು ಸೀಟುಗಳನ್ನು ಶೇಕಡಾ 50 ಕ್ಕೆ Read more…

ಕೃಷಿಕರಿಗೆ ರಾಜ್ಯ ಸರ್ಕಾರದಿಂದ ‘ಬಂಪರ್’ ಸುದ್ದಿ

ಕೃಷಿಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಕರ್ನಾಟಕ ರಾಜ್ಯ ಉಗ್ರಾಣ ನಿಗಮದಲ್ಲಿ ಉತ್ಪನ್ನಗಳನ್ನು ದಾಸ್ತಾನು ಮಾಡುವ ಕೃಷಿಕರಿಗೆ ಸಂಗ್ರಹಣಾ ಶುಲ್ಕದಲ್ಲಿ ಶೇ.20 ರಷ್ಟು ರಿಯಾಯಿತಿ ಸಿಗಲಿದೆ. ಸಹಕಾರ Read more…

ಗಮನಿಸಿ: ದೇಶಾದ್ಯಂತ ಇಂದು ರೈತರಿಂದ ರೈಲು ತಡೆ

ರೈಲು ಪ್ರಯಾಣಿಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ರದ್ಧತಿಗೆ ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತ ಸಂಘಟನೆಗಳು ದೇಶದಾದ್ಯಂತ ಇಂದು ರೈಲು ತಡೆಗೆ ಕರೆ Read more…

BIG BREAKING: ಪಂಜಾಬ್ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಭಾರಿ ಮುಖಭಂಗ – ಗೆಲುವಿನ ನಗೆ ಬೀರಿದ ಕಾಂಗ್ರೆಸ್

ಪಂಜಾಬ್ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ಹಿನ್ನಡೆಯಾಗಿದೆ. ಪಂಜಾಬ್ ಸ್ಥಳೀಯ ಚುನಾವಣೆಯಲ್ಲಿ ಕೈ ಮೇಲುಗೈ ಸಾಧಿಸಿದೆ. ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, 7 ಮುನಿಸಿಪಾಲ್ ಕಾರ್ಪೋರೇಷನ್ ಪೈಕಿ ಆರರಲ್ಲಿ Read more…

ರೈತರಿಗೆ ಹಣ, ಮದ್ಯ ಹಂಚಿ: ಕಾರ್ಯಕರ್ತರಿಗೆ ಕಾಂಗ್ರೆಸ್ ನಾಯಕಿ ಕರೆ

ಗಡಿ ಭಾಗದಲ್ಲಿ ಪ್ರತಿಭಟನೆ ಹೂಡಿರುವ ರೈತರಿಗೆ ಹಣ, ಮದ್ಯ, ತುಪ್ಪ, ತರಕಾರಿಗಳನ್ನು ನೀಡುವಂತೆ ಕಾರ್ಯಕರ್ತರಿಗೆ ಕಾಂಗ್ರೆಸ್ ನಾಯಕಿ ಕರೆ ನೀಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಹರಿಯಾಣದ ಜಿಂದ್ ಪ್ರಾಂತ್ಯದಲ್ಲಿ Read more…

ಶ್ರೀಮಂತ ರೈತ..! ಹೆಲಿಕಾಪ್ಟರ್ ಖರೀದಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ ಹಾಲು ಉತ್ಪಾದಕ..!!

 ಭಿವಾಂಡಿ: ಮಹಾರಾಷ್ಟ್ರದ ಭಿವಾಂಡಿಯ ರೈತ ಮತ್ತು ಉದ್ಯಮಿ ಜನಾರ್ಧನ್ ಭೋಯಿರ್ ಅವರು 30 ಕೋಟಿ ರೂಪಾಯಿಯ ಹೆಲಿಕಾಪ್ಟರ್ ಖರೀದಿಸಿದ್ದಾರೆ. ಹಾಲು ಉತ್ಪಾದಕರಾಗಿರುವ ಜನಾರ್ಧನ್ ಡೈರಿ ವ್ಯವಹಾರದಲ್ಲಿ ತೊಡಗಿಕೊಂಡಿದ್ದು, ದೇಶದ Read more…

ಹೋರಾಟ ನಿರತ ರೈತರನ್ನು ಬೆಂಬಲಿಸುವ ಘೋಷವಾಕ್ಯದ ವಿವಾಹ ಆಮಂತ್ರಣ ಪತ್ರ ವೈರಲ್

ಕಳೆದ ನವೆಂಬರ್‌ನಿಂದ ದೆಹಲಿ ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರಿಗೆ ಸಾಕಷ್ಟು ಕಡೆಗಳಿಂದ ಥರಾವರಿ ಬೆಂಬಲ ಸಿಕ್ಕಿದೆ. ಸಾಮಾನ್ಯ ಜನತೆ ಮಾತ್ರವಲ್ಲದೇ ಸೆಲೆಬ್ರಿಟಿಗಳಿಂದಲೂ ಸಹ ರೈತರಿಗೆ ಬೆಂಬಲ ಸಿಕ್ಕಿದೆ. ಇದೀಗ Read more…

ರೈತರ ಪ್ರತಿಭಟನೆಯಿಂದಾಗಿ ಟೋಲ್​ ಸಂಗ್ರಹದಲ್ಲಾಗಿರುವ ನಷ್ಟವೆಷ್ಟು ಗೊತ್ತಾ…?

ರಾಷ್ಟ್ರ ರಾಜಧಾನಿ ದೆಹಲಿ, ಹರಿಯಾಣ ಹಾಗೂ ಪಂಜಾಬ್​ನಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗಳಿಂದಾಗಿ ಟೋಲ್​ ಸಂಗ್ರಹಕ್ಕೆ ಬರೋಬ್ಬರಿ 600 ಕೋಟಿ ರೂಪಾಯಿ ನಷ್ಟವಾಗಿದೆ ಎನ್ನಲಾಗಿದೆ. ವಾಹನ ಸಂಚಾರದಲ್ಲಿನ ನಿರ್ಬಂಧಗಳಿಂದಾಗಿ ಟೋಲ್ Read more…

ರೈತರ ಬೆಂಬಲಕ್ಕೆ ನಿಂತ ನಟಿ ಸ್ವರಾ ಭಾಸ್ಕರ್‌

ತಿಂಗಳಾನುಗಟ್ಟಲೆ ತಾಳ್ಮೆಯಿಂದ ಪ್ರತಿಭಟಿಸಿದ್ದ ರೈತರು, ಗಣರಾಜ್ಯೋತ್ಸವದಂದು ತಾಳ್ಮೆ ಕಳೆದುಕೊಂಡರು. ಟ್ರ್ಯಾಕ್ಟರ್ ರ್ಯಾಲಿ ಮೂಲಕ ಕೆಂಪುಕೋಟೆಯ ಆವರಣಕ್ಕೆ ನುಗ್ಗಿ ಪೊಲೀಸರ ದೌರ್ಜನ್ಯ ಅನುಭವಿಸಿದರು. ಅನೇಕರು ರೈತರ ವರ್ತನೆಯನ್ನೇ ಖಂಡಿಸಿದ್ದಾರೆ. ಆದರೆ, Read more…

ಪಂಜಾಬ್ ನಿಂದ ದೆಹಲಿಗೆ ರಿವರ್ಸ್ ಗೇರ್ ನಲ್ಲಿ ಬಂದ ಟ್ರ್ಯಾಕ್ಟರ್….!

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಆಗ್ರಹಿಸಿ ದಿಲ್ಲಿಯ ಗಡಿಗಳಲ್ಲಿ ರೈತರು ಕಳೆದ ನವೆಂಬರ್ ತಿಂಗಳಿನಿಂದ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಇದೀಗ ಈ ಪ್ರತಿಭಟನೆಯು ಟ್ರ್ಯಾಕ್ಟರ್ ರ್ಯಾಲಿ Read more…

SHOCKING NEWS: ಮಿನಿ ವಿಧಾನಸೌಧವನ್ನೇ ಮಾರಾಟಕ್ಕಿಟ್ಟ ರೈತ

ಬಳ್ಳಾರಿ: ತನ್ನಿಂದ ವಶಪಡಿಸಿಕೊಂಡ ಜಮೀನಿಗೆ ಪರಿಹಾರ ನೀಡದೇ ಸತಾಯಿಸುತ್ತಿದ್ದ ಸರ್ಕಾರ ಹಾಗೂ ಅಧಿಕಾರಿಗಳ ಬೇಜವಾಬ್ದಾರಿ ವರ್ತನೆಗೆ ಬೇಸತ್ತ ರೈತ ಮಿನಿ ವಿಧಾನಸೌಧವನ್ನೇ ಮಾರಾಟಕ್ಕೆ ಇಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆ Read more…

ಜನವರಿ 26 ರ ಟ್ರಾಕ್ಟರ್ ರ್ಯಾಲಿಗೆ ಭರ್ಜರಿ ತಯಾರಿ

ಚಂಡೀಗಡ: ಎಪಿಎಂಸಿ ಕಾಯ್ದೆ ಸೇರಿ ಇತರ ರೈತ ಸಂಬಂಧಿ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಜನವರಿ 26 ರ ಗಣರಾಜ್ಯೋತ್ಸವ ಸಂದರ್ಭದಲ್ಲಿ ನವದೆಹಲಿಯಲ್ಲಿ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ಆಯೋಜಿಸಲು ರೈತ Read more…

ಸಡಗರ, ಸಂಭ್ರಮದ ʼಸುಗ್ಗಿ ಹಬ್ಬʼಮಕರ ಸಂಕ್ರಾಂತಿ

ಸಡಗರ, ಸಂಭ್ರಮದ ಮಕರ ಸಂಕ್ರಾಂತಿಯನ್ನು ಈ ಬಾರಿ ಜನವರಿ 14 ರ ಗುರುವಾರದಂದು ಆಚರಿಸಲಾಗುತ್ತದೆ. ಸುಗ್ಗಿಯ ಹಬ್ಬ ಎಂದೇ ಕರೆಯಲ್ಪಡುವ ಸಂಕ್ರಾಂತಿಯಂದು ಸೂರ್ಯ ತನ್ನ ಪಥ ಬದಲಿಸುತ್ತಾನೆ. ರೈತರು Read more…

ಹೋರಾಟದ ವೇಳೆಯಲ್ಲೇ ದುಡುಕಿನ ನಿರ್ಧಾರ ಕೈಗೊಂಡ ರೈತ

ನವದೆಹಲಿ: ಹೋರಾಟ ವೇಳೆಯಲ್ಲಿಯೇ ರೈತರೊಬ್ಬರು ದುಡುಕಿನ ನಿರ್ಧಾರ ಕೈಗೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯ ಸಿಂಘು ಗಡಿಯಲ್ಲಿ ರೈತರು Read more…

ಪ್ರತಿಭಟನಾನಿರತ ರೈತರಿಗೆ ಚಳಿ ಕಾಯಿಸಿಕೊಳ್ಳಲು ಬಂತು ಕಾಂಗ್ರಿ

ಕೇಂದ್ರ ಸರ್ಕಾರ ಕೃಷಿ ಕ್ಷೇತ್ರದಲ್ಲಿ ತಂದಿರುವ ಮೂರು ನೂತನ ಕಾಯಿದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಪಂಜಾಬ್, ಹರಿಯಾಣಾ ಹಾಗೂ ಉತ್ತರ ಪ್ರದೇಶದ ರೈತರು ದೆಹಲಿಯ ವಿವಿಧ ದಿಕ್ಕುಗಳಲ್ಲಿರುವ ಗಡಿಗಳಲ್ಲಿ Read more…

ಕರ್ನಾಟಕದ ರೈತನ ಸಾಧನೆ ಮೆಚ್ಚಿ ಕೊಂಡಾಡಿದ ಮಾಜಿ ಕ್ರಿಕೆಟಿಗ

ಮನೆಗೆ ವಿದ್ಯುತ್​ ಪೂರೈಕೆ ಮಾಡಲು ವಿಶಿಷ್ಟವಾದ ವಾಟರ್‌ ಮಿಲ್ ರಚಿಸಿದ್ದಕ್ಕಾಗಿ ಕರ್ನಾಟಕದ ರೈತರೊಬ್ಬರು ನೆಟ್ಟಿಗರ ಮನ ಗೆದ್ದಿದ್ದಾರೆ. ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿ.ವಿ.ಎಸ್.​ ಲಕ್ಷ್ಮಣ್​ ಕೂಡ ರೈತನ Read more…

ವಿದ್ಯುತ್ ಬಿಲ್ ಕಟ್ಟಲಾಗದೆ ರೈತ ಆತ್ಮಹತ್ಯೆಗೆ ಶರಣು

ವಿದ್ಯುತ್‌ ಬಿಲ್ ಪಾವತಿ ಮಾಡದೇ ಇದ್ದ ಕಾರಣ ವಿದ್ಯಾತ್‌ ಸರಬರಾಜು ಇಲಾಖೆ, ತನ್ನ ಗೋಧಿ ಗಿರಣಿ ಹಾಗೂ ಮೋಟರ್‌ ಬೈಕ್‌ ಅನ್ನು ವಶಕ್ಕೆ ಪಡೆದ ಕಾರಣ ಮಧ್ಯ ಪ್ರದೇಶದ Read more…

ಮಗನ ಮೇಲಿನ ಸಿಟ್ಟಿಗೆ ನಾಯಿ ಹೆಸರಿಗೆ ಆಸ್ತಿ ಬರೆದ ರೈತ

ಆಸ್ತಿ ವಿಚಾರವಾಗಿ ಹೆತ್ತವರು ಹಾಗೂ ಮಕ್ಕಳ ನಡುವೆ ವೈಮನಸ್ಯ ಮೂಡುವುದು ಹೊಸ ವಿಚಾರವೇನಲ್ಲ. ತಂದೆಯೊಬ್ಬರು ತಮ್ಮ ಮಗನಿಂದ ತೀರಾ ಬೇಸತ್ತು ತಮ್ಮ ಆಸ್ತಿಯ ಭಾಗವೊಂದನ್ನು ತಮ್ಮ ಸಾಕು ನಾಯಿಗೆ Read more…

‘ಫಸಲ್ ಬಿಮಾ’ ಯೋಜನೆ ಕುರಿತು ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಅನಿರೀಕ್ಷಿತ ಘಟನೆಗಳಿಂದಾಗಿ ಆಗುವ ಬೆಳೆ ನಷ್ಟ / ಹಾನಿಗೆ ಪರಿಹಾರ ಒದಗಿಸುವ ಸಲುವಾಗಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಈ ಯೋಜನೆಯಡಿ Read more…

ಮೋದಿ ಸರ್ಕಾರದ ವಿರುದ್ಧ ಅಣ್ಣಾ ಹಜಾರೆ ಅಸಮಾಧಾನ

ರೈತರ ಅಹವಾಲುಗಳಿಗೆ ಸ್ಪಂದಿಸದೇ ಇದ್ದಲ್ಲಿ ಮತ್ತೊಮ್ಮೆ ಉಪವಾಸ ಸತ್ಯಾಗ್ರಹಕ್ಕೆ ಕೂರುವುದಾಗಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ. ಮಹಾರಾಷ್ಟ್ರದ ಅಹಮದ್‌ನಗರದಲ್ಲಿರುವ ತಮ್ಮ ಸ್ವಗ್ರಾಮ ರಲೇಗಾಂವ್‌ನಲ್ಲಿ Read more…

ರೈತರು ಪಿಜ್ಜಾ ತಿನ್ನಬಾರದೇ…? ಪಿಜ್ಜಾ ಲಂಗರ್‌ ಟೀಕೆಗೆ ʼಸಿಂಗ್ ಈಸ್ ಕಿಂಗ್ʼ ನಟನ ತಿರುಗೇಟು

ದೆಹಲಿ ಬಳಿ ಪ್ರತಿಭಟನಾನಿರತರಾಗಿದ್ದ ರೈತರಿಗೆ ಪಿಜ್ಜಾ ವಿತರಿಸಿದ ವಿಚಾರವನ್ನು ಟೀಕಿಸಿದ ಮಂದಿಯ ವಿರುದ್ಧ ಹಾಸ್ಯ ನಟ ಗುರ್ಪ್ರೀತ್‌‌ ಘುಗ್ಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಕೇಂದ್ರ ಸರ್ಕಾರ ತಂದಿರುವ ಕೃಷಿ ಉತ್ತನ್ನ Read more…

ಕೆಜಿ ಹೂ ಕೋಸಿಗೆ 75 ಪೈಸೆ: ಕಂಗಾಲಾದ ರೈತನಿಂದ ಬೆಳೆ ನಾಶ

ತಿಂಗಳುಗಟ್ಟಲೇ ಬೆವರು ಸುರಿಸಿ ತೆಗೆದ ಹೂಕೋಸಿನ ಫಸಲಿಗೆ ಕೇವಲ 75 ಪೈಸೆ/ಕೆಜಿ ಬೆಲೆ ಸಿಕ್ಕಾಗ ಮನನೊಂದ ಪಂಜಾಬಿನ ಅಮೃತಸರದ ರೈತರೊಬ್ಬರು ತಾವು ತಂದಿದ್ದ ತರಕಾರಿ ಲಾಟನ್ನೇ ನಾಶ ಮಾಡಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...