alex Certify Farmer | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ಪಂಜಾಬ್ ನಿಂದ ದೆಹಲಿಗೆ ರಿವರ್ಸ್ ಗೇರ್ ನಲ್ಲಿ ಬಂದ ಟ್ರ್ಯಾಕ್ಟರ್….!

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಆಗ್ರಹಿಸಿ ದಿಲ್ಲಿಯ ಗಡಿಗಳಲ್ಲಿ ರೈತರು ಕಳೆದ ನವೆಂಬರ್ ತಿಂಗಳಿನಿಂದ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಇದೀಗ ಈ ಪ್ರತಿಭಟನೆಯು ಟ್ರ್ಯಾಕ್ಟರ್ ರ್ಯಾಲಿ Read more…

SHOCKING NEWS: ಮಿನಿ ವಿಧಾನಸೌಧವನ್ನೇ ಮಾರಾಟಕ್ಕಿಟ್ಟ ರೈತ

ಬಳ್ಳಾರಿ: ತನ್ನಿಂದ ವಶಪಡಿಸಿಕೊಂಡ ಜಮೀನಿಗೆ ಪರಿಹಾರ ನೀಡದೇ ಸತಾಯಿಸುತ್ತಿದ್ದ ಸರ್ಕಾರ ಹಾಗೂ ಅಧಿಕಾರಿಗಳ ಬೇಜವಾಬ್ದಾರಿ ವರ್ತನೆಗೆ ಬೇಸತ್ತ ರೈತ ಮಿನಿ ವಿಧಾನಸೌಧವನ್ನೇ ಮಾರಾಟಕ್ಕೆ ಇಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆ Read more…

ಜನವರಿ 26 ರ ಟ್ರಾಕ್ಟರ್ ರ್ಯಾಲಿಗೆ ಭರ್ಜರಿ ತಯಾರಿ

ಚಂಡೀಗಡ: ಎಪಿಎಂಸಿ ಕಾಯ್ದೆ ಸೇರಿ ಇತರ ರೈತ ಸಂಬಂಧಿ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಜನವರಿ 26 ರ ಗಣರಾಜ್ಯೋತ್ಸವ ಸಂದರ್ಭದಲ್ಲಿ ನವದೆಹಲಿಯಲ್ಲಿ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ಆಯೋಜಿಸಲು ರೈತ Read more…

ಸಡಗರ, ಸಂಭ್ರಮದ ʼಸುಗ್ಗಿ ಹಬ್ಬʼಮಕರ ಸಂಕ್ರಾಂತಿ

ಸಡಗರ, ಸಂಭ್ರಮದ ಮಕರ ಸಂಕ್ರಾಂತಿಯನ್ನು ಈ ಬಾರಿ ಜನವರಿ 14 ರ ಗುರುವಾರದಂದು ಆಚರಿಸಲಾಗುತ್ತದೆ. ಸುಗ್ಗಿಯ ಹಬ್ಬ ಎಂದೇ ಕರೆಯಲ್ಪಡುವ ಸಂಕ್ರಾಂತಿಯಂದು ಸೂರ್ಯ ತನ್ನ ಪಥ ಬದಲಿಸುತ್ತಾನೆ. ರೈತರು Read more…

ಹೋರಾಟದ ವೇಳೆಯಲ್ಲೇ ದುಡುಕಿನ ನಿರ್ಧಾರ ಕೈಗೊಂಡ ರೈತ

ನವದೆಹಲಿ: ಹೋರಾಟ ವೇಳೆಯಲ್ಲಿಯೇ ರೈತರೊಬ್ಬರು ದುಡುಕಿನ ನಿರ್ಧಾರ ಕೈಗೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯ ಸಿಂಘು ಗಡಿಯಲ್ಲಿ ರೈತರು Read more…

ಪ್ರತಿಭಟನಾನಿರತ ರೈತರಿಗೆ ಚಳಿ ಕಾಯಿಸಿಕೊಳ್ಳಲು ಬಂತು ಕಾಂಗ್ರಿ

ಕೇಂದ್ರ ಸರ್ಕಾರ ಕೃಷಿ ಕ್ಷೇತ್ರದಲ್ಲಿ ತಂದಿರುವ ಮೂರು ನೂತನ ಕಾಯಿದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಪಂಜಾಬ್, ಹರಿಯಾಣಾ ಹಾಗೂ ಉತ್ತರ ಪ್ರದೇಶದ ರೈತರು ದೆಹಲಿಯ ವಿವಿಧ ದಿಕ್ಕುಗಳಲ್ಲಿರುವ ಗಡಿಗಳಲ್ಲಿ Read more…

ಕರ್ನಾಟಕದ ರೈತನ ಸಾಧನೆ ಮೆಚ್ಚಿ ಕೊಂಡಾಡಿದ ಮಾಜಿ ಕ್ರಿಕೆಟಿಗ

ಮನೆಗೆ ವಿದ್ಯುತ್​ ಪೂರೈಕೆ ಮಾಡಲು ವಿಶಿಷ್ಟವಾದ ವಾಟರ್‌ ಮಿಲ್ ರಚಿಸಿದ್ದಕ್ಕಾಗಿ ಕರ್ನಾಟಕದ ರೈತರೊಬ್ಬರು ನೆಟ್ಟಿಗರ ಮನ ಗೆದ್ದಿದ್ದಾರೆ. ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿ.ವಿ.ಎಸ್.​ ಲಕ್ಷ್ಮಣ್​ ಕೂಡ ರೈತನ Read more…

ವಿದ್ಯುತ್ ಬಿಲ್ ಕಟ್ಟಲಾಗದೆ ರೈತ ಆತ್ಮಹತ್ಯೆಗೆ ಶರಣು

ವಿದ್ಯುತ್‌ ಬಿಲ್ ಪಾವತಿ ಮಾಡದೇ ಇದ್ದ ಕಾರಣ ವಿದ್ಯಾತ್‌ ಸರಬರಾಜು ಇಲಾಖೆ, ತನ್ನ ಗೋಧಿ ಗಿರಣಿ ಹಾಗೂ ಮೋಟರ್‌ ಬೈಕ್‌ ಅನ್ನು ವಶಕ್ಕೆ ಪಡೆದ ಕಾರಣ ಮಧ್ಯ ಪ್ರದೇಶದ Read more…

ಮಗನ ಮೇಲಿನ ಸಿಟ್ಟಿಗೆ ನಾಯಿ ಹೆಸರಿಗೆ ಆಸ್ತಿ ಬರೆದ ರೈತ

ಆಸ್ತಿ ವಿಚಾರವಾಗಿ ಹೆತ್ತವರು ಹಾಗೂ ಮಕ್ಕಳ ನಡುವೆ ವೈಮನಸ್ಯ ಮೂಡುವುದು ಹೊಸ ವಿಚಾರವೇನಲ್ಲ. ತಂದೆಯೊಬ್ಬರು ತಮ್ಮ ಮಗನಿಂದ ತೀರಾ ಬೇಸತ್ತು ತಮ್ಮ ಆಸ್ತಿಯ ಭಾಗವೊಂದನ್ನು ತಮ್ಮ ಸಾಕು ನಾಯಿಗೆ Read more…

‘ಫಸಲ್ ಬಿಮಾ’ ಯೋಜನೆ ಕುರಿತು ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಅನಿರೀಕ್ಷಿತ ಘಟನೆಗಳಿಂದಾಗಿ ಆಗುವ ಬೆಳೆ ನಷ್ಟ / ಹಾನಿಗೆ ಪರಿಹಾರ ಒದಗಿಸುವ ಸಲುವಾಗಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಈ ಯೋಜನೆಯಡಿ Read more…

ಮೋದಿ ಸರ್ಕಾರದ ವಿರುದ್ಧ ಅಣ್ಣಾ ಹಜಾರೆ ಅಸಮಾಧಾನ

ರೈತರ ಅಹವಾಲುಗಳಿಗೆ ಸ್ಪಂದಿಸದೇ ಇದ್ದಲ್ಲಿ ಮತ್ತೊಮ್ಮೆ ಉಪವಾಸ ಸತ್ಯಾಗ್ರಹಕ್ಕೆ ಕೂರುವುದಾಗಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ. ಮಹಾರಾಷ್ಟ್ರದ ಅಹಮದ್‌ನಗರದಲ್ಲಿರುವ ತಮ್ಮ ಸ್ವಗ್ರಾಮ ರಲೇಗಾಂವ್‌ನಲ್ಲಿ Read more…

ರೈತರು ಪಿಜ್ಜಾ ತಿನ್ನಬಾರದೇ…? ಪಿಜ್ಜಾ ಲಂಗರ್‌ ಟೀಕೆಗೆ ʼಸಿಂಗ್ ಈಸ್ ಕಿಂಗ್ʼ ನಟನ ತಿರುಗೇಟು

ದೆಹಲಿ ಬಳಿ ಪ್ರತಿಭಟನಾನಿರತರಾಗಿದ್ದ ರೈತರಿಗೆ ಪಿಜ್ಜಾ ವಿತರಿಸಿದ ವಿಚಾರವನ್ನು ಟೀಕಿಸಿದ ಮಂದಿಯ ವಿರುದ್ಧ ಹಾಸ್ಯ ನಟ ಗುರ್ಪ್ರೀತ್‌‌ ಘುಗ್ಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಕೇಂದ್ರ ಸರ್ಕಾರ ತಂದಿರುವ ಕೃಷಿ ಉತ್ತನ್ನ Read more…

ಕೆಜಿ ಹೂ ಕೋಸಿಗೆ 75 ಪೈಸೆ: ಕಂಗಾಲಾದ ರೈತನಿಂದ ಬೆಳೆ ನಾಶ

ತಿಂಗಳುಗಟ್ಟಲೇ ಬೆವರು ಸುರಿಸಿ ತೆಗೆದ ಹೂಕೋಸಿನ ಫಸಲಿಗೆ ಕೇವಲ 75 ಪೈಸೆ/ಕೆಜಿ ಬೆಲೆ ಸಿಕ್ಕಾಗ ಮನನೊಂದ ಪಂಜಾಬಿನ ಅಮೃತಸರದ ರೈತರೊಬ್ಬರು ತಾವು ತಂದಿದ್ದ ತರಕಾರಿ ಲಾಟನ್ನೇ ನಾಶ ಮಾಡಿದ್ದಾರೆ. Read more…

ರೈತರ ಪ್ರತಿಭಟನೆ: ರೋಟಿ ಯಂತ್ರದ ಬಳಿಕ ಬಂತು ದೇಸೀ ಗೀಸರ್…!

ಕೃಷಿ ಉತ್ಪನ್ನ ಮಾರುಕಟ್ಟೆ ಸಂಬಂಧ ಕೇಂದ್ರ ಸರ್ಕಾರ ತಂದಿರುವ ಮೂರು ಹೊಸ ಕಾನೂನುಗಳ ವಿರುದ್ಧ ಹೋರಾಡುತ್ತಿರುವ ಪಂಜಾಬ್ ರೈತರ ಪ್ರತಿಭಟನೆ ದಿನೇ ದಿನೇ ರಂಗು ಪಡೆಯುತ್ತಿದೆ. ಧರಣಿ ಕುಳಿತ Read more…

ಪ್ರತಿಭಟನಾನಿರತ ರೈತರಿಗೆ ಟ್ಯಾಟೂ ಹಾಕುವ ಮೂಲಕ ಕಲಾವಿದರ ಬೆಂಬಲ

ದೆಹಲಿ-ಹರಿಯಾಣಾ ಗಡಿಯಲ್ಲಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರ ಗುಂಪಿನ ನಡುವೆ ಸ್ಟಾಲ್ ಒಂದನ್ನು ಹಾಕಲಾಗಿದ್ದು, ಅದೀಗ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ. ಟ್ಯಾಟೂ ಕಲಾವಿದ ಚೇತನ್ ಸೂದ್ ಹಾಗೂ Read more…

ಮೆಣಸಿನಕಾಯಿ ಬೆಳೆದ ರೈತರಿಗೆ ಬಂಪರ್: ಇತಿಹಾಸದಲ್ಲಿಯೇ ದಾಖಲೆ ಬರೆದ ದರ

ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಲ್ ಬ್ಯಾಡಗಿ ಡಬ್ಬಿ ಮೆಣಸಿನಕಾಯಿ 36,999 ರೂ ಮಾರಾಟವಾಗಿದೆ. ಕಡ್ಡಿ ಮೆಣಸಿನಕಾಯಿ 32,009 ರೂಪಾಯಿಗೆ ಮಾರಾಟವಾಗಿದ್ದು, ಇತಿಹಾಸದಲ್ಲಿಯೇ ದರ ಏರಿಕೆಯಲ್ಲಿ Read more…

ರೈತರ ಪರ ನಾನಿದ್ದೇನೆ ಎಂದ ನಟ ರಿಷಬ್​ ದೇಶಮುಖ್​

ಕೇಂದ್ರ ಸರ್ಕಾರ ಜಾರಿಗೆ ತಂದ ಕೃಷಿ ಮಸೂದೆಗಳನ್ನ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ಪರ ಬಾಲಿವುಡ್ ನಟ ರಿತೇಶ್​ ದೇಶಮುಖ್​ ಧ್ವನಿ ಎತ್ತಿದ್ದಾರೆ. ದೇಶದ ಪ್ರತಿಯೊಬ್ಬ ರೈತನಿಗೆ ಧನ್ಯವಾದ ತಿಳಿಸುವ Read more…

’ಶಹೀನ್ ಬಾಗ್‌ ದಾದಿ’ಯನ್ನು ಅಣಕ ಮಾಡಿ ಮುಖಭಂಗಕ್ಕೊಳಗಾದ ಕಂಗನಾ

ಸಾಮಾಜಿಕ ಜಾಲತಾಣಗಳಲ್ಲಿ ಜನರು ಎಡ/ಬಲಗಳ ಆಧಾರದಲ್ಲಿ ಕಚ್ಚಾಡಿಕೊಳ್ಳುವ ಟ್ರೆಂಡ್ ಆರಂಭವಾದಾಗಿನಿಂದಲೂ ದೇಶದಲ್ಲಿ ನಡೆಯುವ ಪ್ರತಿಯೊಂದು ಗಂಭೀರ ವಿಚಾರವನ್ನೂ ಸಹ ಹಗುರವಾಗಿ ತೆಗೆದುಕೊಳ್ಳುವ ಅಭ್ಯಾಸ ಸಾಮಾನ್ಯ ಎಂಬಂತೆ ಆಗಿಬಿಟ್ಟಿದೆ. ಕೃಷಿ Read more…

ಕಾರಿನ ಮೇಲೆ ಟಗರಿನ ಪ್ರತಾಪ ನೋಡಿ ಬೆಚ್ಚಿಬಿದ್ದ ಚಾಲಕ

ನ್ಯೂಜಿಲೆಂಡ್​ ವಿವಿಧ ಬಗೆಯ ಸಸ್ಯರಾಶಿ ಹಾಗೂ ಪ್ರಾಣಿ ಸಂಕುಲಗಳಿಗೆ ಹೆಸರುವಾಸಿಯಾಗಿದೆ. ಪ್ರಾಣಿ, ಪಕ್ಷಿಗಳ ಕುರಿತಾದ ಈ ದೇಶದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡ್ತಿದೆ. ಇತ್ತೀಚೆಗಷ್ಟೇ Read more…

ಸಡಗರ ಸಂಭ್ರಮದಿಂದ ʼಭೂಮಿ ಹುಣ್ಣಿಮೆʼ ಆಚರಣೆ

ಭೂಮಿ ಹುಣ್ಣಿಮೆಯನ್ನು ರೈತರು ಇಂದು ಸಡಗರ ಸಂಭ್ರಮದಿಂದ ತಮ್ಮ ತಮ್ಮ ಹೊಲ, ಗದ್ದೆ, ತೋಟಗಳಲ್ಲಿ ಆಚರಿಸುತ್ತಿದ್ದಾರೆ. ಬೆಳಗ್ಗಿನಿಂದಲೇ ಪೂಜೆಯ ಸಡಗರದಲ್ಲಿದ್ದ ಮಹಿಳೆಯರು ಮನೆಯಲ್ಲಿ ವಿಶೇಷ ಅಡುಗೆ ತಿನಿಸುಗಳನ್ನು ಮಾಡಿಕೊಂಡು Read more…

ಪ್ರವಾಹದ ಸೆಳೆತಕ್ಕೆ ನೀರಿನಲ್ಲಿ ಕೊಚ್ಚಿಹೋದ ರೈತ

ವಿಜಯಪುರ: ವರುಣನ ಅಬ್ಬರಕ್ಕೆ ಉತ್ತರ ಕರ್ನಾಟಕದ ಜಿಲ್ಲೆಗಳು ತತ್ತರಿಸಿದ್ದು, ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಈ ನಡುವೆ ಹೊಲಕ್ಕೆ ತೆರಳಿದ್ದ ರೈತರೊಬ್ಬರು ನೀರಿನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿಹೋಗಿರುವ ಘಟನೆ Read more…

ʼಐಐಟಿʼಯಲ್ಲಿ ಪ್ರವೇಶ ಪಡೆದ ಬಡ ರೈತನ ಪುತ್ರ

ಭಾರತೀಯ ತಾಂತ್ರಿಕ ಶಿಕ್ಷಣ ಸಂಸ್ಥೆ ಐಐಟಿಯಲ್ಲಿ ಇಂಜಿನಿಯರಿಂಗ್ ಪದವಿ ಪ್ರವೇಶಾತಿಗಾಗಿ ನಡೆದ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಅಡ್ವಾನ್ಸ್ಡ್ ನಲ್ಲಿ ರೈತನ ಮಗನೊಬ್ಬ ತೇರ್ಗಡೆ ಹೊಂದುವ ಮೂಲಕ ಎಲ್ಲರ Read more…

ಶಾಕಿಂಗ್‌ ಸುದ್ದಿ: ಟ್ರಂಪ್ ಚೇತರಿಕೆಗೆ ಪ್ರಾರ್ಥಿಸಿ ಉಪವಾಸ ಕುಳಿತಿದ್ದ ಭಾರತೀಯ ಅಭಿಮಾನಿಯ ಹಠಾತ್ ಸಾವು

ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಕೊರೊನಾದಿಂದ ಚೇತರಿಸಿಕೊಳ್ತಿದ್ದಾರೆ. ಆದ್ರೆ ಟ್ರಂಪ್ ಕೊರೊನಾದಿಂದ ಗುಣಮುಖರಾಗಲೆಂದು ಪ್ರಾರ್ಥಿಸಿ ಉಪವಾಸ ಕುಳಿತಿದ್ದ ವ್ಯಕ್ತಿ ಇಹಲೋಕ ತ್ಯಜಿಸಿದ್ದಾನೆ. ಘಟನೆ ತೆಲಂಗಾಣದಲ್ಲಿ ನಡೆದಿದೆ. ಬುಸಾ ಕೃಷ್ಣ Read more…

ರೈತ ಪರ ಘೋಷಣೆ ಇರುವ ಟಿ-ಶರ್ಟ್ ಹಾಕಿದ್ರಾ ದೀಪಿಕಾ….? ಇಲ್ಲಿದೆ ವೈರಲ್ ಆಗಿರೋ ಫೋಟೋ ಹಿಂದಿನ ಸತ್ಯ

ಮುಂಬೈ: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ರೈತರ ಪರ ಘೋಷಣೆ ಇರುವ ಟಿ-ಶರ್ಟ್ ಧರಿಸಿ ಹೊರಟ ಫೋಟೋವೊಂದು ಕಳೆದ ಕೆಲ ದಿನಗಳಿಂದ ಟ್ವಿಟರ್ ಹಾಗೂ ಫೇಸ್ ಬುಕ್ Read more…

ತಲೆಬುರುಡೆ ಹಿಡಿದು ಪ್ರತಿಭಟನೆ ನಡೆಸಿದ ರೈತರು

ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ನೂತನ ಕೃಷಿ ಸುಧಾರಣೆ ಮಸೂದೆ ವಿರುದ್ಧ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಎಲ್ಲೆಡೆ ರೈತರು ಪ್ರತಿಭಟನೆಗಿಳಿದಿದ್ದಾರೆ. ನೂತನ ಮಸೂದೆಯ ಕೃಷಿ ಕ್ಷೇತ್ರದಲ್ಲಿ ಯಾವುದೇ ಸುಧಾರಣೆ ತರುವುದಿಲ್ಲ. Read more…

ಚಳಿ – ಮಳೆಗೂ ಜಗ್ಗದೆ ಮುಂದುವರೆದ ರೈತರ ಅಹೋರಾತ್ರಿ ಧರಣಿ

ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಹಾಗೂ ವಿದ್ಯುತ್ ಕಾಯ್ದೆ ವಿರೋಧಿಸಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಮಂಗಳವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಚಳಿ – Read more…

ಎಪಿಎಂಸಿ ಕಾಯ್ದೆ ವಿರೋಧಿಸಿದ ರೈತರನ್ನು ಉಗ್ರರಿಗೆ ಹೋಲಿಸುವ ಮೂಲಕ ವಿವಾದ ಮೈ ಮೇಲೆಳೆದುಕೊಂಡ ಕಂಗನಾ…!

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ತಿದ್ದುಪಡಿ ವಿಧೇಯಕ ವಿರೋಧಿಸಿ ಹೋರಾಟಕ್ಕಿಳಿದಿರುವ ರೈತರನ್ನು ಬಾಲಿವುಡ್ ನಟಿ ಕಂಗನಾ ರಣಾವತ್ ಉಗ್ರರಿಗೆ ಹೋಲಿಸಿದ್ದಾರೆ. ಎಪಿಎಂಸಿ ತಿದ್ದುಪಡಿ ಮಸೂದೆ ವಿರೋಧಿಸಿ ಪಂಜಾಬ್ ಸೇರಿದಂತೆ Read more…

‘ಅನ್ನದಾತ’ರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್

ನೂತನ ಕೃಷಿ ಮಸೂದೆಯನ್ನು ಜಾರಿಗೆ ತಂದಿರುವ ಕೇಂದ್ರ ಸರ್ಕಾರ, ಇದಕ್ಕೆ ವಿರೋಧ ವ್ಯಕ್ತಪಡಿಸಿ ದೇಶದಾದ್ಯಂತ ರೈತರು ಪ್ರತಿಭಟಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಬಲ ಬೆಲೆ ಹೆಚ್ಚಿಸುವ ಮೂಲಕ ಸಿಹಿ ಸುದ್ದಿ ನೀಡಿದೆ. Read more…

30 ವರ್ಷದಲ್ಲಿ 3 ಕಿ.ಮೀ. ಕಾಲುವೆ ತೋಡಿದ ರೈತ

ಮಳೆ ನೀರಿಗಾಗಿ ಏಕಾಂಗಿಯಾಗಿ 3 ಕಿ.ಮೀ. ಕಾಲುವೆ ತೋಡಿದ ಬಿಹಾರದ ರೈತನಿಗೀಗ ಅದೃಷ್ಟ ಖುಲಾಯಿಸಿದೆ. ದನಕರುಗಳನ್ನು ಮೇಯಿಸಲು ಬೆಟ್ಟ-ಗುಡ್ಡ, ಕಾಡು-ಮೇಡು ಸುತ್ತುತ್ತಿದ್ದ ರೈತ, ಎತ್ತರದ ಪ್ರದೇಶದಿಂದ ತಗ್ಗುಪ್ರದೇಶಕ್ಕೆ ನೀರು Read more…

ಈ ರೈತ ಮಾಡಿರುವ ಕಾರ್ಯ ಹೊಗಳಲು ಪದಗಳೇ ಸಾಲದು…!

ಮನಸ್ಸೊಂದಿದ್ದರೆ ಏನು ಬೇಕಾದರೂ ಸಾಧಿಸಬಹುದು ಎಂಬ ಮಾತಿಗೆ ಅನೇಕ ನಿದರ್ಶನಗಳನ್ನು ನೋಡುತ್ತಲೇ ಬಂದಿದ್ದೇವೆ. ಒಂದು ಕಾಲು ಕಳೆದುಕೊಂಡ ರೈತರೊಬ್ಬರು ಊರುಗೋಲಿನ ಸಹಾಯದಿಂದ ತಮ್ಮ ಕೃಷಿ ಕೆಲಸವನ್ನು ಮಾಡುತ್ತಿರುವ ಚಿತ್ರವೊಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...