Tag: Farmer

ಬೆಳೆ ವಿಮೆ ಕುರಿತಂತೆ ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬಳ್ಳಾರಿ : ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ 2023-24 ನೇ…

ರೈತರೇ ಗಮನಿಸಿ : ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಶಿವಮೊಗ್ಗ : ತೋಟಗಾರಿಕೆ ಇಲಾಖೆಯು 2023-24ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ್ರದೇಶ ವಿಸ್ತರಣೆ…

ರೈತನಿಗೆ ಖುಲಾಯಿಸಿದ ಅದೃಷ್ಟ: ಕೇವಲ 45 ದಿನಗಳಲ್ಲಿ 4 ಕೋಟಿ ರೂ. ಗಳಿಕೆ

ಟೊಮೆಟೊ ಬೆಲೆ ಗಗನಕ್ಕೇರುತ್ತಿರುವ ನಡುವೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ರೈತ ದಂಪತಿ 40,000 ಬಾಕ್ಸ್ ಟೊಮೆಟೊ…

PM Kisan Yojana : ರೈತರ ಗಮನಕ್ಕೆ : ಕಿಸಾನ್ ಸಮ್ಮಾನ್ ಫಲಾನುಭವಿ ಸ್ಟೇಟಸ್ ತಿಳಿಯಲು……..ಜಸ್ಟ್ ಹೀಗೆ ಮಾಡಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಪಿಎಂ ಕಿಸಾನ್ ಯೋಜನೆಯ 14 ನೇ ಕಂತಿನ ಹಣ…

ರೈತರೇ ಗಮನಿಸಿ: ಬೆಳೆ ಹಾನಿ ‘ಸಬ್ಸಿಡಿ’ಯಲ್ಲಿ ಹೆಚ್ಚಳ

ರಾಜ್ಯದ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಅತಿವೃಷ್ಟಿ ಹಾಗೂ…

PM Kisan Yojana : ಹಣ ಅಕೌಂಟ್ ಗೆ ಬಂದಿಲ್ವಾ..? ಫಲಾನುಭವಿ ಸ್ಟೇಟಸ್ ತಿಳಿಯಲು ಜಸ್ಟ್ ಹೀಗೆ ಮಾಡಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಇಂದು ಪಿಎಂ ಕಿಸಾನ್ ಯೋಜನೆಯ 14 ನೇ ಕಂತಿನ…

ಜಮೀನಿನಲ್ಲಿ ಜೋತು ಬಿದ್ದ ವಿದ್ಯುತ್ ತಂತಿಯಿಂದ ಅವಘಡ: ವಿದ್ಯುತ್ ಪ್ರವಹಿಸಿ ರೈತ, ಎತ್ತು ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದ ಹೊರವಲಯದ ಜಮೀನಿನಲ್ಲಿ ವಿದ್ಯುತ್ ತಂತಿ ತಗುಲಿ…

PM kisan Yojana : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಜುಲೈ 27 ಕ್ಕೆ 14 ನೇ ಕಂತು ಬಿಡುಗಡೆ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14 ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ…

ಅರ್ಧ ಎಕರೆ ಜಮೀನಿನಲ್ಲಿ ಟೊಮೆಟೊ ಬೆಳೆದ ರೈತ ಗಳಿಸಿದ್ದೆಷ್ಟು ಗೊತ್ತಾ…?

ಬೆಳಗಾವಿ: ಟೊಮೆಟೊ ಬೆಲೆ ಗಗನಕ್ಕೇರುತ್ತಿದ್ದಂತೆ ಬೆಳೆಗಾರರಿಗೆ ಬಂಪರ್ ಲಾಭ ಸಿಗತೊಡಗಿದೆ. ಬೆಳಗಾವಿಯ ರೈತರೊಬ್ಬರು ಅರ್ಧ ಎಕರೆ…

ಅಬ್ಬಾಬ್ಬ ಲಾಟರಿ! ಒಂದೇ ತಿಂಗಳಲ್ಲಿ ಟೊಮೆಟೊ ಮಾರಾಟ ಮಾಡಿ 2.8 ಕೋಟಿ ರೂ. ಸಂಪಾದಿಸಿದ ರೈತ!

ಪುಣೆ: ದೇಶಾದ್ಯಂತ ಟೊಮೆಟೊ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ರೈತರೊಬ್ಬರು ಟೊಮೆಟೊ ಮಾರಾಟ…