alex Certify Farmer | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಯುಗಾದಿ ಹೊತ್ತಲ್ಲೇ ರೈತರಿಗೆ ಗುಡ್ ನ್ಯೂಸ್: ರೈತರ ಖಾತೆಗೆ ಬೆಳೆ ವಿಮೆ ಪರಿಹಾರ ಜಮಾ

ಚಿತ್ರದುರ್ಗ: ಯುಗಾದಿ ಹಬ್ಬದ ಸಂದರ್ಭದಲ್ಲಿ ರೈತರ ಖಾತೆಗೆ ಬೆಳೆ ವಿಮೆ ಪರಿಹಾರ ಜಮಾ ಮಾಡಲಾಗುತ್ತಿದ್ದು, ರೈತರಿಗೆ ಸ್ವಲ್ಪ ನೆಮ್ಮದಿ ತಂದಿದೆ. ತೀವ್ರ ಬರ ಪರಿಸ್ಥಿತಿಯಿಂದಾಗಿ ಬೆಳೆ ಹಾನಿಗೊಳಗಾದ ರೈತರಿಗೆ Read more…

ರೈತನಿಂದ ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ

ಮಂಡ್ಯ: 2500 ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಗ್ರಾಮಲೆಕ್ಕಿಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಾಚನಹಳ್ಳಿ ಗ್ರಾಮ ಲೆಕ್ಕಿಗ ಸಿದ್ದರಾಯ ಮಾಲಿ ಬಲೆಗೆ ಬಿದ್ದವರು. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಾಚನಹಳ್ಳಿ Read more…

BREAKING: ಸಾಲಬಾಧೆಗೆ ಮನನೊಂದ ರೈತ ನೇಣಿಗೆ ಶರಣು

ದಾವಣಗೆರೆ: ಸಾಲಗಾರರ ಕಾಟಕ್ಕೆ ಮನನೊಂದ ರೈತ ಆತ್ಮಹತ್ಯೆಗೆ ಶರಣಾಗಿರುವ ದಾರುನ ಘಟನೆ ದಾವಣಗೆರೆ ಜಿಲ್ಲೆಯ ಶಿವಪುರ ಗ್ರಾಮದಲ್ಲಿ ನಡೆದಿದೆ. 38 ವರ್ಷದ ಭೀಮಾನಾಯ್ಕ್ ಆತ್ಮಹತ್ಯೆ ಮಾಡಿಕೊಂಡವರು. ಮೆಕ್ಕೆಜೋಳ ಬೆಳೆ Read more…

ಸಾಲ ಬಾಧೆ ತಾಳದೆ ಬೆಂಕಿಗೆ ಹಾರಿ ರೈತ ಆತ್ಮಹತ್ಯೆ

ಹಾವೇರಿ: ಸಾಲ ಬಾಧೆ ತಾಳಲಾರದೆ ರೈತರೊಬ್ಬರು ಬೆಂಕಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾವೇರಿ ತಾಲೂಕಿನ ಕರಜಗಿ ಗ್ರಾಮದ ಬಳಿ ಬುಧವಾರ ಘಟನೆ ನಡೆದಿದೆ. ನೀಲಗಿರಿ ತೋಪಿನಲ್ಲಿ ಬೆಂಕಿಗೆ ಹಾರಿ Read more…

ಕೀಟನಾಶಕ ಸಿಂಪಡಿಸುವಾಗ ವಿಷ ದೇಹಕ್ಕೆ ಸೇರಿ ಕೃಷಿಕ ಸಾವು

ಶಿವಮೊಗ್ಗ: ಬೆಳೆಗೆ ಕೀಟನಾಶಕ ಸಿಂಪಡಿಸುವ ವೇಳೆ ದೇಹಕ್ಕೆ ವಿಷ ಸೇರಿ ಕೃಷಿಕ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬಡೇನಕೊಪ್ಪದಲ್ಲಿ ನಡೆದಿದೆ. ಗಣಪತಿ(50) ಮೃತಪಟ್ಟವರು. ತಮ್ಮ ಜಮೀನಿನಲ್ಲಿ Read more…

ರೈತನಿಗೆ ಮೆಟ್ರೋ ಪ್ರವೇಶ ನಿರ್ಬಂಧಿಸಿ ಅಪಮಾನ ಪ್ರಕರಣ: ಮಾನವ ಹಕ್ಕುಗಳ ಆಯೋಗದಿಂದ BMRCL ಗೆ ನೋಟಿಸ್ ಜಾರಿ

ಬೆಂಗಳೂರು: ಬಟ್ಟೆ ಕೊಳಕಾಗಿದ್ದ ಕಾರಣಕ್ಕೆ ರೈತರೊಬ್ಬರಿಗೆ ಬೆಂಗಳೂರು ಮೆಟ್ರೋ ನಿಲ್ದಾಣದೊಳಗೆ ಪ್ರವೇಶ ನಿರಾಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ರಾಜ್ಯ Read more…

ಬಣವೆಗೆ ಬಿದ್ದ ಬೆಂಕಿ ನಂದಿಸಲು ಹೋಗಿ ರೈತ ಸಾವು

ಹಾವೇರಿ: ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಸೇವಾಲಾಲಪುರ ಗ್ರಾಮದಲ್ಲಿ ಬಣವೆಗೆ ಬಿದ್ದಿದ್ದ ಆಕಸ್ಮಿಕ ಬೆಂಕಿ ನಂದಿಸಲು ಹೋಗಿ ರೈತರೊಬ್ಬರು ಸಾವನ್ನಪ್ಪಿದ್ದಾರೆ. ಗಂಗಪ್ಪ ಲಮಾಣಿ(74) ಮೃತಪಟ್ಟ ರೈತ. ಮಂಗಳವಾರ ಬೆಳಗ್ಗೆ Read more…

ರಾಮಲಲ್ಲಾ ಮೂರ್ತಿಗೆ ಕಲ್ಲು ಕೊಟ್ಟಿದ್ದ ರೈತನಿಗೇ ಮಂದಿರ ಉದ್ಘಾಟನೆಗೆ ಆಹ್ವಾನ ಇಲ್ಲ

ಮೈಸೂರು: ಜನವರಿ 22 ರಂದು ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಲಿರುವ ರಾಮಲಲ್ಲನ ವಿಗ್ರಹವನ್ನು ಕೆತ್ತಲು ಮೈಸೂರು ಸಮೀಪದ ಗುಜ್ಜೇಗೌಡನಪುರ ಗ್ರಾಮದ ತಮ್ಮ ಜಮೀನಿನಲ್ಲಿ ಕಲ್ಲು ಬಳಸಿದ್ದಕ್ಕೆ ಹರ್ಷ ವ್ಯಕ್ತಪಡಿಸಿರುವ ದಲಿತ ರೈತ Read more…

BREAKING NEWS: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವು

ಧಾರವಾಡ: ವಿದ್ಯುತ್ ತಂತಿಗೆ ಮತ್ತೋರ್ವ ರೈತ ಬಲಿಯಾಗಿದ್ದಾರೆ. ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ. ಮಹದೇವಪ್ಪ ಹಂಕರಗಿ (63) Read more…

ಸಂಕ್ರಾಂತಿ ಪ್ರಯುಕ್ತ ದನಗಳ ತೊಳೆಯಲು ಕೆರೆಗೆ ಹೋಗಿದ್ದ ರೈತ ಸಾವು

ರಾಮನಗರ: ಸಂಕ್ರಾಂತಿ ಪ್ರಯುಕ್ತ ದನಗಳ ತೊಳೆಯಲು ಕೆರೆಗೆ ಹೋಗಿದ್ದ ರೈತರೊಬ್ಬರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಚನ್ನಪಟ್ಟಣ ತಾಲೂಕಿನ ಕೋಮನಹಳ್ಳಿಯಲ್ಲಿ ಘಟನೆ ನಡೆದಿದೆ. ಹರೀಶ್(40) ಮೃತಪಟ್ಟ ರೈತ. ಸಂಕ್ರಾಂತಿ Read more…

ರೈತರಿಗೆ ಮುಖ್ಯ ಮಾಹಿತಿ : ‘ಹೈಟೆಕ್ ಹಾರ್ವೆಸ್ಟರ್ ಹಬ್’ ಗಳ ಸ್ಥಾಪನೆಗೆ ಅರ್ಜಿ ಆಹ್ವಾನ

ಬಳ್ಳಾರಿ : ಕೃಷಿ ಇಲಾಖೆ  ವತಿಯಿಂದ ಕೃಷಿ ಚಟುವಟಿಕೆಗಳಿಗೆ ಆಧುನಿಕ ತಂತ್ರಜ್ಞಾನದ ಬೃಹತ್ ಯಂತ್ರಗಳನ್ನು ಅಳವಡಿಸಿಕೊಂಡು ಸಕಾಲದಲ್ಲಿ ಕೃಷಿ ಕಾರ್ಯಗಳನ್ನು ನೆರವೇರಿಸಲು ಹೈಟೆಕ್ ಹಾರ್ವೆಸ್ಟರ್ ಹಬ್ಗಳ (ಕಟಾವು ಕೇಂದ್ರಗಳು) Read more…

ರೈತರೇ ಗಮನಿಸಿ : ಮೇವು ಬೆಳೆಗಳ ಕುರಿತು ತರಬೇತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ, ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಸಹಯೋಗದೊಂದಿಗೆ ಜ.10 ಮತ್ತು 11 ರಂದು ನಗರದ ವಿನೋಬನಗರದಲ್ಲಿರುವ ಪಶುವೈದ್ಯಕೀಯ Read more…

ALERT : ರಾಜ್ಯದ ರೈತರೇ ಗಮನಿಸಿ : ‘ಬರ ಪರಿಹಾರ’ ಪಡೆಯಲು ಜಸ್ಟ್ ಈ ಕೆಲಸ ಮಾಡಿ

ಬೆಂಗಳೂರು : ರಾಜ್ಯದ ರೈತರಿಗೆ ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ ರಾಜ್ಯ ಸರ್ಕಾರದಿಂದ 2 ಸಾವಿರ ರೂ.ಗಳನ್ನು ಒದಗಿಸಲಾಗಿದೆ. ಈ ಹಣ Read more…

‘ಭದ್ರಾ’ ಮೇಲ್ದಂಡೆ ವ್ಯಾಪ್ತಿಯ ಸಾರ್ವಜನಿಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಭದ್ರಾ ಮೇಲ್ದಂಡೆ ವ್ಯಾಪ್ತಿಯ ಸಾರ್ವಜನಿಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಡಿಸೆಂಬರ್ 29 ರಿಂದ ಕಾಲುವೆಗೆ ನೀರು ಹರಿಸಲಾಗುತ್ತಿದ್ದು, ಹೀಗಾಗಿ ಕಾಲುವೆ ವ್ಯಾಪ್ತಿಯ ಸಾರ್ವಜನಿಕರು ಎಚ್ಚರ ವಹಿಸಲು ಸೂಚಿಸಲಾಗಿದೆ. ಶಾಂತಿಪುರ Read more…

ಮೇವಿನ ಹುಲ್ಲು ಕೊಯ್ಯುವಾಗ ಹಾವು ಕಚ್ಚಿ ರೈತ ಸಾವು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ನಾಯಕನಹಟ್ಟಿ ಸಮೀಪದ ರೇಖಲಗೆರೆ ಕಂಪಳಿಸಾಗರದಲ್ಲಿ ಹಸುಗಳ ಮೇವಿಗಾಗಿ ಹುಲ್ಲು ಕೊಯ್ಯುವಾಗ ಹಾವು ಕಚ್ಚಿ ರೈತರೊಬ್ಬರು ಮೃತಪಟ್ಟಿದ್ದಾರೆ. 52 ವರ್ಷದ ತಿಪ್ಪೇಸ್ವಾಮಿ ಮೃತಪಟ್ಟವರು. ಹುಲ್ಲು ಕೊಯ್ಯುವ Read more…

1500 ಅಡಿಕೆ ಗಿಡ ಕಡಿದು ಹಾಕಿದ ದುಷ್ಕರ್ಮಿಗಳು: ರೈತ ಕುಟುಂಬ ಕಣ್ಣೀರು

ದಾವಣಗೆರೆ: ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಮುಕ್ತೇನಹಳ್ಳಿಯಲ್ಲಿ ರೈತರೊಬ್ಬರ ತೋಟದಲ್ಲಿ 1500 ಅಡಿಕೆ ಗಿಡಗಳನ್ನು ಕಡಿದು ಹಾಕಲಾಗಿದೆ. ಪರಮೇಶ್ವರಪ್ಪ, ನಾಗಮ್ಮ ದಂಪತಿ ತಮ್ಮ ಎರಡು ಎಕರೆ ಜಮೀನಿನಲ್ಲಿ ಎರಡೂವರೆ Read more…

ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆ ಮೂರು ಫೇಸ್ ವಿದ್ಯುತ್ ಪೂರೈಕೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಮ್ಮ ಸರ್ಕಾರ ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆ ಮೂರು ಫೇಸ್ ವಿದ್ಯುತ್ ಪೂರೈಕೆ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬರದ ಸಂಕಷ್ಟದ Read more…

ರೈತರಿಗೆ ಉಪಯುಕ್ತ ಮಾಹಿತಿ : ಸಹಾಯಧನಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : ಪ್ರಸ್ತುತ 2023-24ನೇ ಸಾಲಿನಲ್ಲಿ ಆಗಸ್ಟ್ ನಿಂದ ನವೆಂಬರ್ 30 ರವರೆಗೆ ಚಾಲ್ತಿಯಲ್ಲಿದ್ದ ಸಹಾಯಧನದ ಯೋಜನೆಯನ್ನು ಜನವರಿ, 07 ರವರೆಗೆ ವಿಸ್ತರಿಸಲಾಗಿದೆ. ಸಾಮಾನ್ಯ ಸಣ್ಣ ಕಾಫಿ ಬೆಳೆಗಾರರು Read more…

25 ಅಡಿ ಎತ್ತರದ ‘ಕಬ್ಬು’ ಬೆಳೆ ವೀಕ್ಷಿಸಲು ವಿಜಯಪುರಕ್ಕೆ ಬಂದ ಉತ್ತರ ಪ್ರದೇಶ ರೈತರು….!

ಸಾಮಾನ್ಯವಾಗಿ ಕಬ್ಬು 12 ಅಡಿ ಎತ್ತರ ಬೆಳೆಯುತ್ತದಲ್ಲದೇ 2 ಕೆ.ಜಿ ತೂಕ ಇರುತ್ತದೆ. ಆದರೆ ವಿಜಯಪುರ ಜಿಲ್ಲೆ, ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದ ನಿವೃತ್ತ ಸೈನಿಕ ನಾರಾಯಣ ಸಾಳುಂಕಿ Read more…

ಕಾಡು ಹಂದಿ ದಾಳಿಯಿಂದ ಮೃತಪಟ್ಟ ರೈತನ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ

ಹಾಸನ: ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕು ಆರಗೋಡನಹಳ್ಳಿಯಲ್ಲಿ ಕಾಡು ಹಂದಿ ದಾಳಿಯಿಂದ ಮೃತಪಟ್ಟ ರೈತನ ಕುಟುಂಬಕ್ಕೆ ಸರ್ಕಾರದಿಂದ 15 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು Read more…

ಕಬ್ಬು ಲೋಡ್ ಮಾಡಿದ್ದ ಟ್ರ್ಯಾಕ್ಟರ್ ಹರಿದು ರೈತ ಸ್ಥಳದಲ್ಲೇ ಸಾವು

ವಿಜಯಪುರ: ಕಬ್ಬು ಲೋಡ್ ಮಾಡಿದ್ದ ಟ್ರ್ಯಾಕ್ಟರ್ ಟ್ರಾಲಿ ಹರಿದು ರೈತರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಹೊರವಲಯದ ಜಮೀನಿನಲ್ಲಿ ನಡೆದಿದೆ. ಯಲ್ಲಪ್ಪ ಶಂಕ್ರಪ್ಪ ಗುಳಗೊಂಡ(38) Read more…

BIG NEWS : ರಾಜ್ಯದಲ್ಲಿ ಸಾಲಬಾಧೆಯಿಂದ 456 ರೈತರು ಆತ್ಮಹತ್ಯೆ, 354 ಮಂದಿ ಪರಿಹಾರಕ್ಕೆ ಅರ್ಹರು

ಬೆಂಗಳೂರು : ಈ ಬಾರಿ ಮಳೆಯ ಕೊರತೆಯಿಂದಾಗಿ ಕರ್ನಾಟಕದಾದ್ಯಂತ ಬರ ಪರಿಸ್ಥಿತಿ ಉಂಟಾಗಿದ್ದು, ಆರ್ಥಿಕ ಸಂಕಷ್ಟದಿಂದ ಹೆಚ್ಚಿನ ಸಂಖ್ಯೆಯ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, ಈ Read more…

BREAKING : ಮಂಡ್ಯದಲ್ಲಿ ರೈತನ ಮೇಲೆ ದಾಳಿ ಮಾಡಿ ಮೇಕೆ ಹೊತ್ತೊಯ್ದ ಚಿರತೆ : ಆತಂಕ ಸೃಷ್ಟಿ

ಮಂಡ್ಯ : ರೈತನ ಮೇಲೆ ಚಿರತೆಯೊಂದು ದಾಳಿ ನಡೆಸಿ ಮೇಕೆ ಹೊತ್ತೊಯ್ದ ಘಟನೆ ಮಂಡ್ಯದ ಮದ್ದೂರು ತಾಲೂಕಿನ ಚಾಮನಹಳ್ಳಿಯಲ್ಲಿ ನಡೆದಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಶಶಿಕುಮಾರ್ ಎಂಬುವವರ Read more…

ನೀರು ಕುಡಿಯುವಾಗ ಆಕಸ್ಮಿಕವಾಗಿ ಜೇನುಹುಳ ನುಂಗಿ ರೈತ ಸಾವು

ಬೆರಾಸಿಯಾ: ಮಧ್ಯಪ್ರದೇಶದ ಬೆರಾಸಿಯಾದಲ್ಲಿ 22 ವರ್ಷದ ರೈತ ನೀರು ಕುಡಿಯುವಾಗ ಜೇನುನೊಣವನ್ನು ನುಂಗಿದ ಘಟನೆ ವರದಿಯಾಗಿದೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ವೇಳೆ ಮೃತಪಟ್ಟಿದ್ದಾನೆ. ಬೆರಸಿಯಾ ಪೊಲೀಸರು ಪ್ರಕರಣ Read more…

ರೈತರಿಗೆ ಗುಡ್ ನ್ಯೂಸ್ : ಮತ್ಸ್ಯಸಂಪದ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಪ್ರಸ್ತಕ ಸಾಲಿನಲ್ಲಿ ಫಲಾನುಭವಿ ಆಧಾರಿತ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯ ವಿವಿಧ ಘಟಕಗಳಿಗೆ ಸಹಾಯಧನ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಹೊಸ ಪಾಲನೆ Read more…

BIG NEWS : ಕೇಂದ್ರ ಸರ್ಕಾರದ ‘ಬಿಲಿಯನೇರ್ ರೈತ’ ಪ್ರಶಸ್ತಿಗೆ ಆಯ್ಕೆಯಾದ ಕನ್ನಡಿಗ

ಇತ್ತೀಚಿನ ದಿನಗಳಲ್ಲಿ ಯುವಜನತೆ ಕೃಷಿ ಕೆಲಸಬಿಟ್ಟು ನಗರದತ್ತ ವಲಸೆ ಹೋಗುತ್ತಿದ್ದಾರೆ. ಬೆಂಗಳೂರಿನಲ್ಲಿ ಹೆಚ್ಚು ಹೆಚ್ಚು ಸಂಬಳ ನೀಡುವ ಕಂಪನಿಗಳತ್ತ ಆಕರ್ಷಿತರಾಗುತ್ತಿದ್ದಾರೆ. ಆದರೆ ರೈತರೊಬ್ಬರು ಕೃಷಿಯಲ್ಲಿ ಉತ್ತಮ ಸಾಧನೆ ಮಾಡಿದ್ದು, Read more…

BIG NEWS: ಕೊಟ್ಟಿಗೆ ನಿರ್ಮಾಣಕ್ಕೆ ಲೋನ್ ನೀಡದ ಪಿಡಿಒ; ಗ್ರಾಮ ಪಂಚಾಯ್ತಿ ಕಚೇರಿ ಒಳಗೆ ದನ ಕಟ್ಟಿ ಹಾಕಿ ಪ್ರತಿಭಟನೆ ನಡೆಸಿದ ರೈತ

ತುಮಕೂರು: ಕೊಟ್ಟಿಗೆ ನಿರ್ಮಾಣಕ್ಕೆ ಲೋನ್ ಕೊಡದೇ ಗ್ರಾಮ ಪಂಚಾಯಿತಿ ಪಿಡಿಒ ಸತಾಯಿಸುತ್ತಿದ್ದಕ್ಕೆ ಬೇಸತ್ತ ರೈತರೊಬ್ಬರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ತುಮಕೂರಿನ ಸಾಸಲುಕುಂಟೆ ಗ್ರಾಮದಲ್ಲಿ Read more…

ರೈತರೇ ಗಮನಿಸಿ : ‘ಕರ್ನಾಟಕ ಹಾಲು ಮಹಾಮಂಡಳಿ’ ಯಿಂದ ಮೆಕ್ಕೆಜೋಳ ಖರೀದಿ ಆರಂಭ

ಕರ್ನಾಟಕ ಹಾಲು ಮಹಾಮಂಡಳಿಯು ರೈತರಿಂದ ಮೆಕ್ಕೆಜೋಳವನ್ನು ನೇರವಾಗಿ ಪ್ರತಿ ಕ್ವಿಂಟಲ್ಗೆ ರೂ.2250/- ರ ಬೆಲೆಯಲ್ಲಿ ಖರೀದಿಸಲು ಆರಂಭಿಸಿದ್ದು, ಮೆಕ್ಕೆಜೋಳ ಬೆಳೆದಿರುವ ಆಸಕ್ತ ರೈತರು ಸಮೀಪದ ಹಾಲು ಉತ್ಪಾದಕರ ಸಹಕಾರ Read more…

BREAKING : ಜನತಾ ದರ್ಶನದಲ್ಲಿ ಬಡರೈತನಿಗೆ ಭೂಒಡೆತನದ ಹಕ್ಕು : ಸಿಎಂ ಸಿದ್ದರಾಮಯ್ಯ ಪರಿಹಾರ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಇಡೀ ದಿನ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಬಡರೈತನ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕರ್ಕಿಪೇಟೆಯ ದಿನೇಶ್‌ Read more…

BREAKING : ʻಜಮೀನಿಗೆ ಹೋಗಲು ದಾರಿ ಇಲ್ಲʼ, ʻಜನತಾ ದರ್ಶನʼದಲ್ಲಿ ದೂರು ಸಲ್ಲಿಸಿದ ರೈತ : ತ್ವರಿತ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಇಡೀ ದಿನ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಮೀನಿಗೆ ಹೋಗಲು ದಾರಿ ಇಲ್ಲ ಎಂದು ರೈತರೊಬ್ಬರ ಸಮಸ್ಯೆಗೆ ತ್ವರಿತ ಕ್ರಮ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...