alex Certify Farmer | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ಯಾಂಕ್ ನಿಂದ 10 ಲಕ್ಷ ರೂ. ಬಿಡಿಸಿಕೊಂಡು ಬಂದ ರೈತನಿಗೆ ಬಿಗ್ ಶಾಕ್

ಚಿತ್ರದುರ್ಗ: ಬ್ಯಾಂಕ್ ನಿಂದ ಬಿಡಿಸಿಕೊಂಡು ಬಂದು ಕಾರ್ ನಲ್ಲಿ ಇಟ್ಟಿದ್ದ 10 ಲಕ್ಷ ರೂ. ದೋಚಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದ ಬ್ಯಾಂಕ್ ಆಫ್ ಬರೋಡಾ ಶಾಖೆ Read more…

BREAKING : ಉದ್ಯೋಗ ನೀಡುವುದಾಗಿ ಹೇಳಿ ಭೂಮಿ ಪಡೆದು ವಂಚನೆ : ಯುವ ರೈತ ಆತ್ಮಹತ್ಯೆ

ಬೆಂಗಳೂರು : ಖಾಸಗಿ ಕಂಪನಿಯೊಂದು ಭೂಮಿ ಪಡೆದು ಉದ್ಯೋಗ ನೀಡುವುದಾಗಿ ಹೇಳಿ ಯುವ ರೈತನಿಗೆ ವಂಚಿಸಿದ್ದು, ಮನನೊಂದ ಯುವ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆ ನಂಜನಗೂಡು Read more…

ತಡರಾತ್ರಿ 200ಕ್ಕೂ ಅಧಿಕ ದಾಳಿಂಬೆ ಗಿಡ ಕಡಿದು ಹಾಕಿದ ದುಷ್ಕರ್ಮಿಗಳು

ಬೆಂಗಳೂರು: ದೇವನಹಳ್ಳಿ ತಾಲೂಕಿನ ಹಡ್ಯಾಳ ಗ್ರಾಮದಲ್ಲಿ ಕಿಡಿಗೇಡಿಗಳು ಇನ್ನೂರಕ್ಕೂ ಅಧಿಕ ದಾಳಿಂಬೆ ಗಿಡಗಳನ್ನು ನಾಶ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಹಡ್ಯಾಳ ಗ್ರಾಮದಲ್ಲಿ ತಡರಾತ್ರಿ ಮಚ್ಚಿನಿಂದ Read more…

ರಾಜ್ಯದ ರೈತರೇ ಗಮನಿಸಿ : ಜಮೀನು ವಿವರ ‘ಫ್ರೂಟ್ಸ್ ತಂತ್ರಾಂಶ’ದಲ್ಲಿ ನೋಂದಾಯಿಸಲು ಸೂಚನೆ

ರಾಜ್ಯ ಸರ್ಕಾರದ ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗಳ ವಿವಿಧ ಯೋಜನೆಗಳಡಿ ಜಿಲ್ಲೆಯ ರೈತರು ವಿವಿಧ ಸೌಲಭ್ಯಗಳನ್ನು ಪಡೆಯಲು ತಮ್ಮ ಹಕ್ಕಿನಲ್ಲಿರುವ ಎಲ್ಲಾ Read more…

ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಈ ಯೋಜನೆಯಡಿ ಸರ್ಕಾರವೇ ನೀಡಲಿದೆ 3 ಲಕ್ಷ ರೂ.ವರೆಗೆ ಸಾಲ

ಬೆಂಗಳೂರು :ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (ಪಿಎಂ ಕಿಸಾನ್ ಯೋಜನೆ) ಅಡಿಯಲ್ಲಿ ರೈತರಿಗೆ ಮಹತ್ವದ ಮಾಹಿತಿ ನೀಡಲಾಗಿದೆ. ಪಿಎಂ ಕಿಸಾನ್ ರೈತರಿಗೆ ಸಾಲ ಒದಗಿಸಲು ಕೇಂದ್ರ Read more…

ರಾಗಿ ಹೊಲದಲ್ಲಿ ಆಘಾತಕಾರಿ ಘಟನೆ: ಏಕಾಏಕಿ ರೈತನ ಮೇಲೆ ಕಾಡು ಹಂದಿಗಳ ದಾಳಿ

ಚಿತ್ರದುರ್ಗ: ಜಮೀನಿಗೆ ತೆರಳಿದ್ದ ರೈತನ ಮೇಲೆ ಕಾಡು ಹಂದಿಗಳು ದಾಳಿ ನಡೆಸಿದ ಘಟನೆ ಚಿತ್ರದುರ್ಗ ಜಿಲ್ಲೆ, ಹೊಸದುರ್ಗ ತಾಲೂಕಿನ ಬೋಕಿಕೆರೆ ಸಮೀಪ ನಡೆದಿದೆ. ಬೋಕೆಕೆರೆ ಗ್ರಾಮದ ಕರಿಯಪ್ಪ ದಾಳಿಗೆ Read more…

ರೈತರಿಗೆ ಗುಡ್ ನ್ಯೂಸ್ : ‘ಕೃಷಿ ಸಿಂಚಾಯಿ’ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ : 2023-24ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಕಾರ್ಯಕ್ರಮ, ಎಸ್ಎಂಎಎಂ ಯೋಜನೆಯಡಿ ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮಗಳಡಿ ಸಹಾಯಧನ ನೊಂದಣಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. Read more…

ರೈತರೇ ಗಮನಿಸಿ : ಭತ್ತ ಖರೀದಿ ಪ್ರಕ್ರಿಯೆ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ಮಡಿಕೇರಿ : ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಇದೇ ಡಿಸೆಂಬರ್ 1 ರಿಂದ ಆರಂಭವಾಗಲಿದ್ದು, ಜಿಲ್ಲೆಯ ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ Read more…

ರೈತರ ಗಮನಕ್ಕೆ : ‘PM KISAN’ 15 ನೇ ಕಂತಿನ ಹಣ ಪಡೆಯಲು ಇಂದೇ ಈ ಕೆಲಸ ಮಾಡಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 15 ನೇ ಹಂತಕ್ಕಾಗಿ ದೇಶಾದ್ಯಂತ ಕೋಟ್ಯಂತರ ರೈತರು ಕಾಯುತ್ತಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ, ಮುಂದಿನ ಭಾಗವು ನವೆಂಬರ್ ಕೊನೆಯ ವಾರದಲ್ಲಿ Read more…

BIG NEWS: ಸಾಲಬಾಧೆ ಜೊತೆ ‘ಬರ’ದ ಬರೆ; ಕಂಗೆಟ್ಟ ರೈತ ಆತ್ಮಹತ್ಯೆ

ವಿಜಯಪುರ: ಮಳೆ ಕೊರತೆಯಿಂದಾಗಿ ರಾಜ್ಯದಲ್ಲಿ ಅನ್ನದಾತನ ಸ್ಥಿತಿ ದುಸ್ಥರವಾಗಿದೆ. ಸಾಲಬಾಧೆ ಜೊತೆಗೆ ಈ ಬಾರಿ ಬರ ಪರಿಸ್ಥಿತಿಯಿಂದಾಗಿ ಕಂಗಾಲಾದ ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಜಿಲ್ಲೆಯ Read more…

ತಂಬಾಕು ಮಂಡಳಿಯ ಅಧಿಕಾರಿಯಿಂದ ರೈತನ ಮೇಲೆ ಹಲ್ಲೆ ಆರೋಪ

ಮೈಸೂರು: ತಂಬಾಕು ಮಂಡಳಿಯ ಅಧಿಕಾರಿಯೊಬ್ಬರು ರೈತನ ಮೇಲೆ ಹಲ್ಲೆ ನಡೆಸಿ ಶೂನಿಂದ ಥಳಿಸಲು ಯತ್ನಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕೊತ್ತೇಗಾಲ ಗ್ರಾಮದಲ್ಲಿ Read more…

ಜಮೀನಿನಲ್ಲಿದ್ದಾಗಲೇ ಜೇನು ದಾಳಿಯಿಂದ ರೈತ ಸಾವು

ಮಂಡ್ಯ: ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಜೇನು ಕಚ್ಚಿ ರೈತರೊಬ್ಬರು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಗೋವಿಂದೇಗೌಡನ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ರಾಮೇಗೌಡ(85) ಮೃತಪಟ್ಟ Read more…

ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ಮತ್ತೊಂದು ಶಾಕ್: ಸಾಲ ಕಟ್ಟಲು ಬ್ಯಾಂಕ್ ಗಳಿಂದ ನೋಟಿಸ್

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲದ ನಡುವೆ ರೈತರು ಸಂಕಷ್ಟದಲ್ಲಿದ್ದಾರೆ. ಇದೇ ಹೊತ್ತಲ್ಲಿ ಸಾಲ ಮರು ಪಾವತಿಸುವಂತೆ ಬ್ಯಾಂಕುಗಳು ನೋಟಿಸ್ ನೀಡತೊಡಗಿವೆ. ರಾಜ್ಯದ ಬಹುತೇಕ ಭಾಗದಲ್ಲಿ ಬರಗಾಲ ಇರುವುದರಿಂದ ಸರ್ಕಾರ Read more…

SHOCKING: ಜಮೀನಿನಲ್ಲೇ ವಿದ್ಯುತ್ ತಂತಿ ಹಿಡಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಸಾಲ ಬಾಧೆ ತಾಳಲಾರದೆ ವಿದ್ಯುತ್ ತಂತಿ ಹಿಡಿದುಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕಿಣ್ಣಿಸುಲ್ತಾನ ಗ್ರಾಮದಲ್ಲಿ ಶನಿವಾರ ನಡೆದಿದೆ. ಹಣಮಂತರಾಯ ಶರಣಪ್ಪ Read more…

ಗಮನಿಸಿ : ರೈತರು ಎಫ್.ಐ.ಡಿ. ಸಂಖ್ಯೆ ಪಡೆಯುವುದು ಕಡ್ಡಾಯ : ಕೃಷಿ ನಿರ್ದೇಶಕರು

ಶಿವಮೊಗ್ಗ : ಸರ್ಕಾರದಿಂದ ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳ ಮೂಲಕ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಯೋಜನೆಗಳ ಪ್ರಯೋಜನ ಪಡೆಯಲು ಪ್ರೂಟ್ಸ್ ತಂತ್ರಾಂಶದಲ್ಲಿ ಸರ್ವೆ ನಂಬರ್‍ಗೆ ಆಧಾರ್ ಸಂಖ್ಯೆ ನಮೂದಿಸಿ Read more…

ರೇಷ್ಮೆ ಕೃಷಿ ಪ್ರಶಸ್ತಿಗಾಗಿ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನ

ಬಳ್ಳಾರಿ : ರೇಷ್ಮೆ ಇಲಾಖೆಯಿಂದ 2022-23ನೇ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿಗಾಗಿ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ರೇಷ್ಮೆ ಇಲಾಖೆಯಿಂದ ಅರ್ಜಿ ಪಡೆದು ಭರ್ತಿ ಮಾಡಿ ಅ.31 ರೊಳಗಾಗಿ Read more…

ವಿದ್ಯುತ್ ಗಾಗಿ ಹೋರಾಟ : ರಾಯಚೂರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತ

ರಾಯಚೂರಿನಲ್ಲಿ  ವಿದ್ಯುತ್ ಗಾಗಿ  ರೈತರು ಪ್ರತಿಭಟನೆ ನಡೆಸಿದ್ದು, ‘ಜೆಸ್ಕಾಂ ಕಚೇರಿ ಎದುರು ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ರೈತ ತಿಮ್ಮಪ್ಪ ಎಂಬುವವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, Read more…

ರೈತರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ : ತೋಟಗಾರಿಕೆ ಇಲಾಖೆಯಿಂದ ಪ್ರಸ್ತಕ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಹಾಯಧನ ಸೌಲಭ್ಯಕ್ಕಾಗಿ ಆಸಕ್ತ ರೈತ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತೋಟಗಾರಿಕೆ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಅವರು Read more…

ಭತ್ತದ ಗದ್ದೆಯ ಹಸಿರು ಹೊದಿಕೆಯಲ್ಲಿ ಅರಳಿದ ಪುನೀತ್ ರಾಜಕುಮಾರ್: ರೈತನ ಅಭಿಮಾನಕ್ಕೆ ಮನಸೋತ ಅಪ್ಪು ಫ್ಯಾನ್ಸ್

ರಾಯಚೂರು: ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಡೋಣಿ ಬಸವಣ್ಣ ಕ್ಯಾಂಪ್ ನ ವಿಕಲಚೇತನ ರೈತ ಕರ್ರಿ ಸತ್ಯನಾರಾಯಣ ಅವರು ತಮ್ಮ ಎರಡು ಎಕರೆ ಜಮೀನಿನಲ್ಲಿ ವಿವಿಧ ತಳಿಯ ಭತ್ತದ Read more…

ರೈತರಿಗೆ ಭರ್ಜರಿ ಗುಡ್ ನ್ಯೂಸ್: ಕಿಸಾನ್ ಸಮ್ಮಾನ್ ಯೋಜನೆ ಮೊತ್ತ ಇನ್ನೂ 2,000 ರೂ. ಏರಿಕೆ ಸಾಧ್ಯತೆ

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಸಣ್ಣ ರೈತರಿಗೆ ವಾರ್ಷಿಕವಾಗಿ 6,000 ರೂ. ಗಳನ್ನು ನೀಡುತ್ತಿದ್ದು, ಇದೀಗ ಮತ್ತೊಂದು ಗುಡ್ ನ್ಯೂಸ್ Read more…

BIG NEWS : ರಾಜ್ಯದ ರೈತರಿಗೆ ನೆಮ್ಮದಿ ಸುದ್ದಿ : ಬ್ಯಾಂಕ್ ಸಾಲ ವಸೂಲಾತಿಗೆ ರಾಜ್ಯ ಸರ್ಕಾರದಿಂದ ಬ್ರೇಕ್

ಬೆಂಗಳೂರು : ರಾಜ್ಯದ ರೈತರಿಗೆ ನೆಮ್ಮದಿ ಸುದ್ದಿ ಸಿಕ್ಕಿದ್ದು, ಬ್ಯಾಂಕ್ ಸಾಲ ವಸೂಲಾತಿಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ. ಹೌದು, ಬರದಿಂದ ಕಂಗಾಲಾದ ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಿದ್ದು, Read more…

ಹಸುಗಳನ್ನು ತೊಳೆಯಲು ಕೆರೆಗೆ ಇಳಿದ ರೈತ; ಕಾಲು ಜಾರಿಬಿದ್ದು ನೀರು ಪಾಲು

ದೊಡ್ದಬಳ್ಳಾಪುರ: ಹಸುಗಳನ್ನು ತೊಳೆಯಲೆಂದು ಕೆರೆಗೆ ಇಳಿದಿದ್ದ ರೈತ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರುಪಾಲಾಗಿ ಮೃತಪಟ್ಟ ಘಟನೆ ದೊಡ್ಡಬಳ್ಳಾಪುರ ಜಿಲ್ಲೆಯ ಒಡೇರಹಳ್ಳಿಯಲ್ಲಿ ನಡೆದಿದೆ. ರಾಂಪುರ ಗ್ರಾಮದ ನಿವಾಸಿ ಕುಮಾರ್ Read more…

ರೈತರ ಮಕ್ಕಳಿಗೆ ಹೆಣ್ಣು ಕೊಡ್ತಿಲ್ಲ ಎಂದು ದೂರಿದ ವ್ಯಕ್ತಿ : ನಾನು ಮದ್ವೆ ಆಗಿಲ್ವಾ..? ಎಂದು ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು : ರೈತರ ಮಕ್ಕಳಿಗೆ ಹೆಣ್ಣು ಕೊಡುತ್ತಿಲ್ಲ ಎಂದು ವ್ಯಕ್ತಿಯೊಬ್ಬ ಸಿಎಂ ಸಿದ್ದರಾಮಯ್ಯ ಬಳಿ ಹೇಳಿಕೊಂಡಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಯಾಕಪ್ಪಾ..? ನಾನು ಮದುವೆ ಆಗಿಲ್ವಾ..? Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕ್ವಿಂಟಲ್ ಗೆ 6760 ರೂ. ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ ಖರೀದಿ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ ಖರೀದಿಸಲಾಗುವುದು. ಬಾಗಲಕೋಟೆ ಜಿಲ್ಲೆಯಲ್ಲಿ ಸೂರ್ಯಕಾಂತಿ ಬೆಳೆದ ರೈತರು ಸದುಪಯೋಗ ಪಡೆದುಕೊಳ್ಳಬಹುದು. ಎಫ್ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಕ್ವಿಂಟಲ್ ಗೆ 6760 ರೂಪಾಯಿ Read more…

ಬರೋಬ್ಬರಿ 12 ವರ್ಷದಿಂದ ಚಪ್ಪಲಿ ಧರಿಸದೇ ‘ಸತ್ಯಾಗ್ರಹ’ ಮಾಡಿದ ರೈತ

ಹೈದರಾಬಾದ್: ರೈತ ನಿಜಾಮಾಬಾದ್ ಅರ್ಮೂರ್ನ ಮುತ್ಯಾಲ ಮನೋಹರ್ ರೆಡ್ಡಿ ಎಂಬುವವರು 12 ವರ್ಷ ಚಪ್ಪಲಿ ಧರಿಸದೇ ಸತ್ಯಾಗ್ರಹ ಮಾಡಿ ಸುದ್ದಿಯಾಗಿದ್ದಾರೆ. ಹೌದು. ಸಾವಿರಾರು ಅರಿಶಿನ ಬೆಳೆಗಾರರ ಅನುಕೂಲಕ್ಕಾಗಿ ಅರಿಶಿನ Read more…

ತರಕಾರಿ ಮಾರಲು ಆಡಿ ಕಾರ್ ನಲ್ಲಿ ಬರ್ತಾರೆ ಈ ಯುವ ರೈತ !

ರೈತರೆಂದರೆ ಬಡವರು, ಆರ್ಥಿಕವಾಗಿ ಹಿಂದುಳಿದವರು, ಐಷಾರಾಮಿ ಜೀವನದಿಂದ ದೂರ ಎಂಬ ಕಲ್ಪನೆ ಇದೀಗ ಬದಲಾಗಿದೆ. ಕೃಷಿಯಲ್ಲಿ ತಂತ್ರಜ್ಞಾನದ ಬಳಕೆ, ಆಧುನಿಕತೆ ಹೆಚ್ಚಾದಂತೆ ಕೃಷಿಕರ ಬದು ಕು ಕೂಡ ಹೊಸ Read more…

ರೈತರಿಗೆ ಮುಖ್ಯ ಮಾಹಿತಿ : ತೋಟಗಾರಿಕೆ ಇಲಾಖೆಯಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಡಿ ಘಟಕ ನಿರ್ಮಾಣ ಹಾಗೂ ಸಹಾಯಧನಕ್ಕಾಗಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಪಂ ತೋಟಗಾರಿಕೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ Read more…

Bengaluru Bandh Updates : 2 ನೇ ಬಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ರೈತ ಅಸ್ವಸ್ಥ

ಬೆಂಗಳೂರು : ಬೆಂಗಳೂರಿನಲ್ಲಿ ಕಾವೇರಿ ಹೋರಾಟ ಮುಂದುವರೆದಿದ್ದು, ಇಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಫ್ರೀಡಂ ಪಾರ್ಕ್ ನಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ರೈತರೊಬ್ಬರು 2 Read more…

GOOD NEWS : ರೈತರಿಗೆ ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಮಡಿಕೇರಿ : ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಧಾನಮಂತ್ರಿ ಮತ್ಸ್ಯ ಸಂಪದಾ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. 2023-24 ನೇ ಸಾಲಿನ ಯೋಜನೆಗಳಾದ ಉತ್ಪಾದನೆ ಮತ್ತು Read more…

BIG NEWS: ಪ್ರತಿಭಟನೆಯ ವೇಳೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ರೈತ

ದಾವಣಗೆರೆ: ಒಂದೆಡೆ ಕಾವೇರಿ ನೀರಿಗಾಗಿ ಮಂಡ್ಯ, ಮೈಸೂರು, ಬೆಂಗಳೂರಿನಲ್ಲಿ ರೈತರು ಹಾಗೂ ಕನ್ನಡಪರ ಸಂಘಟನೆಗಳು ಹೋರಾಟ ನಡೆಸಿದ್ದರೆ, ಇನ್ನೊಂದೆಡೆ ದಾವಣಗೆರೆಯಲ್ಲಿ ಬರದಿಂದಾಗಿ ಬೇಸತ್ತಿರುವ ರೈತರು ಬೆಳೆಗಳಿಗೆ ನೀರು ಹರಿಸಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...