alex Certify Farmer | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರೇ ಗಮನಿಸಿ : ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಶಿವಮೊಗ್ಗ : ತೋಟಗಾರಿಕೆ ಇಲಾಖೆಯು 2023-24ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ್ರದೇಶ ವಿಸ್ತರಣೆ (ಅಂಗಾಂಶಬಾಳೆ, ಹೈಬ್ರೀಡ್ ತರಕಾರಿ, ಕಾಳುಮೆಣಸು, ಗೇರು, ಕೋಕೋ, ಬಿಡಿಹೂ, ಗೆಡ್ಡೆ ಜಾತಿಯ Read more…

ರೈತನಿಗೆ ಖುಲಾಯಿಸಿದ ಅದೃಷ್ಟ: ಕೇವಲ 45 ದಿನಗಳಲ್ಲಿ 4 ಕೋಟಿ ರೂ. ಗಳಿಕೆ

ಟೊಮೆಟೊ ಬೆಲೆ ಗಗನಕ್ಕೇರುತ್ತಿರುವ ನಡುವೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ರೈತ ದಂಪತಿ 40,000 ಬಾಕ್ಸ್ ಟೊಮೆಟೊ ಮಾರಾಟ ಮಾಡಿ 45 ದಿನಗಳ ಅವಧಿಯಲ್ಲಿ 3 ಕೋಟಿ ರೂ. ಗಳಿಸಿದ್ದಾರೆ. Read more…

PM Kisan Yojana : ರೈತರ ಗಮನಕ್ಕೆ : ಕಿಸಾನ್ ಸಮ್ಮಾನ್ ಫಲಾನುಭವಿ ಸ್ಟೇಟಸ್ ತಿಳಿಯಲು……..ಜಸ್ಟ್ ಹೀಗೆ ಮಾಡಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಪಿಎಂ ಕಿಸಾನ್ ಯೋಜನೆಯ 14 ನೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ. 9 ಕೋಟಿ ಜನರ ಖಾತೆಗೆ 20 ಸಾವಿರ ಕೋಟಿಗೂ Read more…

ರೈತರೇ ಗಮನಿಸಿ: ಬೆಳೆ ಹಾನಿ ‘ಸಬ್ಸಿಡಿ’ಯಲ್ಲಿ ಹೆಚ್ಚಳ

ರಾಜ್ಯದ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಅತಿವೃಷ್ಟಿ ಹಾಗೂ ಪ್ರವಾಹ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ, 2023ನೇ ಸಾಲಿನ ಮುಂಗಾರು Read more…

PM Kisan Yojana : ಹಣ ಅಕೌಂಟ್ ಗೆ ಬಂದಿಲ್ವಾ..? ಫಲಾನುಭವಿ ಸ್ಟೇಟಸ್ ತಿಳಿಯಲು ಜಸ್ಟ್ ಹೀಗೆ ಮಾಡಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಇಂದು ಪಿಎಂ ಕಿಸಾನ್ ಯೋಜನೆಯ 14 ನೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ. 9 ಕೋಟಿ ಜನರ ಖಾತೆಗೆ 20 ಸಾವಿರ Read more…

ಜಮೀನಿನಲ್ಲಿ ಜೋತು ಬಿದ್ದ ವಿದ್ಯುತ್ ತಂತಿಯಿಂದ ಅವಘಡ: ವಿದ್ಯುತ್ ಪ್ರವಹಿಸಿ ರೈತ, ಎತ್ತು ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದ ಹೊರವಲಯದ ಜಮೀನಿನಲ್ಲಿ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ರೈತ ಹಾಗೂ ಎತ್ತು ಮೃತಪಟ್ಟನೆ ನಡೆದಿದೆ. 24 ವರ್ಷದ ಯುವ Read more…

PM kisan Yojana : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಜುಲೈ 27 ಕ್ಕೆ 14 ನೇ ಕಂತು ಬಿಡುಗಡೆ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14 ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 27, 2023 ರಂದು 8.5 ಕೋಟಿಗೂ ಹೆಚ್ಚು ರೈತರಿಗೆ Read more…

ಅರ್ಧ ಎಕರೆ ಜಮೀನಿನಲ್ಲಿ ಟೊಮೆಟೊ ಬೆಳೆದ ರೈತ ಗಳಿಸಿದ್ದೆಷ್ಟು ಗೊತ್ತಾ…?

ಬೆಳಗಾವಿ: ಟೊಮೆಟೊ ಬೆಲೆ ಗಗನಕ್ಕೇರುತ್ತಿದ್ದಂತೆ ಬೆಳೆಗಾರರಿಗೆ ಬಂಪರ್ ಲಾಭ ಸಿಗತೊಡಗಿದೆ. ಬೆಳಗಾವಿಯ ರೈತರೊಬ್ಬರು ಅರ್ಧ ಎಕರೆ ಜಮೀನಿನಲ್ಲಿ ಟೊಮೆಟೊ ಬೆಳೆದಿದ್ದು, ಅವರ ಅದೃಷ್ಟ ಖುಲಾಯಿಸಿದೆ. ಬೆಳಗಾವಿ ಜಿಲ್ಲೆ ಹುಕ್ಕೇರಿ Read more…

ಅಬ್ಬಾಬ್ಬ ಲಾಟರಿ! ಒಂದೇ ತಿಂಗಳಲ್ಲಿ ಟೊಮೆಟೊ ಮಾರಾಟ ಮಾಡಿ 2.8 ಕೋಟಿ ರೂ. ಸಂಪಾದಿಸಿದ ರೈತ!

ಪುಣೆ: ದೇಶಾದ್ಯಂತ ಟೊಮೆಟೊ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ರೈತರೊಬ್ಬರು ಟೊಮೆಟೊ ಮಾರಾಟ ಮಾಡುವ ಮೂಲಕ ಒಂದೇ ತಿಂಗಳಲ್ಲಿ 2.8 ಕೋಟಿ ರೂ.ಗಿಂತ ಹೆಚ್ಚು ಆದಾಯ Read more…

ರೈತ ಉಳುಮೆ ಮಾಡುತ್ತಿದಾಗಲೇ ಹೊಲಕ್ಕೆ ಎಂಟ್ರಿ ಕೊಟ್ಟ ಹುಲಿ: ವಿಡಿಯೋ ವೈರಲ್

ಕಾಡು ಪ್ರಾಣಿಗಳು ಕಾಡು ಬಿಟ್ಟು ನಾಡಿಗೆ ಎಂಟ್ರಿ ಕೊಡುತ್ತಿರುವ ಘಟನೆಗಳು ಹೆಚ್ಚಾಗುತ್ತಿದೆ. ಮಾನವನ ಆವಾಸಸ್ಥಾನಗಳಿಗೆ ಈ ರೀತಿ ಕಾಡುಪ್ರಾಣಿಗಳು ನುಗ್ಗಿದ ಘಟನೆಗಳು ಹಲವಾರು ಬಾರಿ ಬೆಳಕಿಗೆ ಬಂದಿವೆ. ಇದೀಗ Read more…

ಖುಲಾಯಿಸಿದ ಅದೃಷ್ಟ: ಕೋಟ್ಯಧೀಶನಾದ ರೈತ: ಟೊಮೆಟೊ ಮಾರಿ 1.5 ಕೋಟಿ ರೂ. ಗಳಿಕೆ

ಪುಣೆ: ಮಹಾರಾಷ್ಟ್ರದ ರೈತರೊಬ್ಬರು ಟೊಮೆಟೊ ಬೆಳೆದು 1.5 ಕೋಟಿ ರೂ. ಗಳಿಸಿದ್ದಾರೆ. 13,000 ಕ್ರೇಟ್ ಟೊಮೆಟೊ ಮಾರಿದ ಅವರಿಗೆ ೊಂದೋವರೆ ಕೋಟಿ ರೂ. ಹಣ ದೊರೆತಿದೆ. ದೇಶಾದ್ಯಂತ ಟೊಮೆಟೊ Read more…

ಟೊಮ್ಯಾಟೋ ಮಾರಿ ಒಂದೇ ತಿಂಗಳಲ್ಲಿ 1.5 ಕೋಟಿ ರೂ. ಗಳಿಸಿದ ರೈತ….!

ದೇಶಾದ್ಯಂತ ಟೊಮ್ಯಾಟೊ ಬೆಲೆ ಗಗನಕ್ಕೇರುತ್ತಿದ್ದು ಗೃಹಿಣಿಯರಿಗೆ, ಹೋಟೆಲ್ ಉದ್ಯಮದವರಿಗೆ ಇದು ದೊಡ್ಡ ಹೊರೆಯಾದರೆ ಬೆಳೆಗಾರರಿಗೆ ವರವಾಗಿದೆ. ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಟೊಮ್ಯಾಟೊ ಬೆಳೆದ ರೈತರೊಬ್ಬರು ಜಾಕ್ ಪಾಟ್ ಹೊಡೆದಿದ್ದಾರೆ. Read more…

ರೈತರಿಗೆ ಗುಡ್ ನ್ಯೂಸ್: ಕೃಷಿ ಡೀಸೆಲ್ ಸಹಾಯಧನ ಹೆಚ್ಚಳಕ್ಕೆ ಚಿಂತನೆ

ವಿವಿಧ ಯೋಜನೆಗಳ ಮೂಲಕ ಮಹಿಳೆಯರೂ ಸೇರಿದಂತೆ ವಿವಿಧ ವರ್ಗಗಳ ಜನತೆಗೆ ಹಲವು ಸೌಲಭ್ಯ ಕಲ್ಪಿಸಿಕೊಟ್ಟ ರಾಜ್ಯ ಸರ್ಕಾರ ಈಗ ರೈತರ ನೆರವಿಗೆ ಧಾವಿಸಲು ಸಿದ್ಧವಾಗಿದೆ. ರೈತ ಶಕ್ತಿ ಯೋಜನೆಯಡಿ Read more…

ಕಳಪೆ ಬೀಜ, ಗೊಬ್ಬರ ಮಾರಿದ್ರೆ ಮಾರಾಟಗಾರರ ಲೈಸೆನ್ಸ್ ರದ್ದು : ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ

ಬೆಂಗಳೂರು : ರೈತರಿಗೆ ಕಳಪೆ ಬೀಜ ಮತ್ತು ರಸಗೊಬ್ಬರ ಮಾರಾಟ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ಕೃಷಿ ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಸದನದಲ್ಲಿ ಈ ಬಗ್ಗೆ Read more…

ʼಟೊಮ್ಯಾಟೋʼ ಕಾರಣಕ್ಕೆ ಬಲಿಯಾಯ್ತು ರೈತನ ಜೀವ

ಟೊಮ್ಯಾಟೋದ ದರ ಯರ್ರಾಬಿರ್ರಿ ಏರಿಕೆಯಾಗಿದೆ. ಆದರೆ ಆಂಧ್ರಪ್ರದೇಶದಲ್ಲಿ ಟೊಮ್ಯಾಟೋದ ಕಾರಣಕ್ಕೆ ರೈತನ ಜೀವವೊಂದು ಬಲಿಯಾಗಿದೆ. ಟೊಮ್ಯಾಟೋ ಮಾರಾಟ ಮಾಡಿ ಮನೆಗೆ ಬರುತ್ತಿದ್ದ ರೈತನನ್ನು ಅಡ್ಡಗಟ್ಟಿ ಕೊಲೆಗೈದ ಘಟನೆಯು ಅನ್ನಮಯ್ಯ Read more…

ಕೈಕೊಟ್ಟ ಮಳೆ: ನೀರಿನ ಕೊರತೆಯಿಂದ ತಾನೇ ಬೆಳೆದ ಕಬ್ಬು ನಾಶಪಡಿಸಿದ ರೈತ

ವಿಜಯಪುರ: ಮಳೆ ಕೈಕೊಟ್ಟಿದ್ದರಿಂದ ನೀರಿನ ಕೊರತೆಯಾಗಿ ತಾನೇ ಬೆಳೆದ ಕಬ್ಬನ್ನು ರೈತರೊಬ್ಬರು ನಾಶಪಡಿಸಿದ್ದಾರೆ. ನೀರಿನ ಕೊರತೆಯಿಂದಾಗಿ ಹೊಲದಲ್ಲಿ ಒಣಗಿ ನಿಂತಿದ್ದ 7 ಎಕರೆ ಕ0ಬ್ಬು ಬೆಳೆಯನ್ನು ಟ್ರ್ಯಾಕ್ಟರ್ ಮೂಲಕ Read more…

Good News : ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಇನ್ಮುಂದೆ ಬೆಳಗ್ಗೆಯೂ `ತ್ರೀ ಫೇಸ್’ ವಿದ್ಯುತ್!

ಬೆಂಗಳೂರು : ರಾಜ್ಯದ ರೈತರಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಗುಡ್ ನ್ಯೂಸ್ ನೀಡಿದ್ದು, ಬೆಳಗ್ಗೆಯೂ ತ್ರೀ ಫೇಸ್ ವಿದ್ಯುತ್ ನೀಡಲಾಗುವುದು ಎಂದು ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಸಚಿವರು Read more…

ರಾಜ್ಯದ ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್

  ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರದಲ್ಲೇ ರೈತರ ಪಂಪ್ ಸೆಟ್ ಗೆ ಸೌರವಿದ್ಯುತ್ ಸಂಪರ್ಕ ಕಲ್ಪಿಸುವ ಯೋಜನೆ ಜಾರಿಯಾಗಲಿದೆ ಎಂದು Read more…

ಇ-ಕೆವೈಸಿ : ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಗಳಿಗೆ ಮಹತ್ವದ ಮಾಹಿತಿ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ನೋಂದಾಯಿತ ರೈತರಿಗೆ ಇ-ಕೆವೈಸಿ ಮಾಡಿಸಲು ಜುಲೈ 07ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಪಿ.ಎಂ. ಕಿಸಾನ್ Read more…

`ಬರ’ದ ಆತಂಕದಲ್ಲಿದ್ದ ರೈತರಿಗೆ ನೆಮ್ಮದಿ ಸುದ್ದಿ; ರಾಜ್ಯಾದ್ಯಂತ ಮಳೆ ಜೋರು

ಬೆಂಗಳೂರು: ಮುಂಗಾರು ವಿಳಂಬದಿಂದಾಗಿ ಬರದ ಆತಂಕದಲ್ಲಿದ್ದ ರೈತರಿಗೆ ಇದೀಗ ನೆಮ್ಮದಿ ಸಿಕ್ಕಿದ್ದು, ರಾಜ್ಯಾದ್ಯಂತ ಮಳೆಯ ಅಬ್ಬರ ಶುರುವಾಗಿದ್ದು, ಬಿತ್ತನೆ ಕಾರ್ಯ ಭರದಿಂದ ಸಾಗಿದೆ. ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಮಳೆ Read more…

‘ಬ್ಯಾಡಗಿ ಕಿಂಗ್’ ಖ್ಯಾತಿಯ ಕೊಬ್ಬರಿ ಹೋರಿ ಇನ್ನಿಲ್ಲ; ರಕ್ಷಣೆಗೆ ಹೋದ ಮಾಲೀಕನೂ ಸಾವು

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಪಾಲ್ಗೊಂಡು ಹಲವು ಬಹುಮಾನಗಳನ್ನು ಗಳಿಸಿದ್ದ ‘ಬ್ಯಾಡಗಿ ಕಿಂಗ್’ ಖ್ಯಾತಿಯ ಕೊಬ್ಬರಿ ಹೋರಿ ವಿದ್ಯುತ್ ಸ್ಪರ್ಶವಾಗಿ ಮೃತಪಟ್ಟಿದ್ದು, ಈ ಸಂದರ್ಭದಲ್ಲಿ ಅದರ ರಕ್ಷಣೆಗೆ ಹೋದ ಮಾಲೀಕ Read more…

‘ವರುಣದೇವ’ ನ ಕೃಪೆಗೆ ಪ್ರಾರ್ಥಿಸಿ ಇಬ್ಬರು ಹುಡುಗರ ನಡುವೆ ಮದುವೆ; ಉತ್ತಮ ಮಳೆಯಾಗಲೆಂದು ಗ್ರಾಮಸ್ಥರ ಹಾರೈಕೆ

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ವಿಳಂಬವಾಗಿದೆ. ಅಷ್ಟೇ ಅಲ್ಲ, ಜೂನ್ ತಿಂಗಳು ಕೊನೆಗೊಳ್ಳುತ್ತಾ ಬಂದರೂ ನಿರೀಕ್ಷಿಸಿದ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಹೀಗಾಗಿ ರೈತರು ಸೇರಿದಂತೆ ಎಲ್ಲರೂ ತಲೆ ಮೇಲೆ ಕೈ Read more…

ರೈತ ಬಾಂಧವರೇ ಗಮನಿಸಿ : ಕೃಷಿ ಪಂಪ್ ಸೆಟ್ ಗೆ ವಿದ್ಯುತ್ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ತಾಲೂಕು ಗ್ರಾಮೀಣ ಉಪವಿಭಾಗ ಮೆಸ್ಕಾಂ ವ್ಯಾಪ್ತಿಗೆ ಒಳಪಡುವ ಅಬ್ಬಲಗೆರೆ, ಪಿಳ್ಳಂಗೆರೆ, ಹೊಳಲೂರು, ಗಾಜನೂರು ಮತ್ತು ಸಂತೇಕಡೂರು ಶಾಖಾ ವ್ಯಾಪ್ತಿಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರುವ Read more…

ರೈತರಿಗೆ ಮುಖ್ಯ ಮಾಹಿತಿ: ಮುಂಗಾರು ಹಂಗಾಮು ಆರಂಭದ ಹಿನ್ನೆಲೆಯಲ್ಲಿ ಬಿತ್ತನೆ ಬೀಜ ವಿತರಣೆ

ತೀರ್ಥಹಳ್ಳಿ: ರೈತರಿಗೆ ಮುಖ್ಯ ಮಾಹಿತಿಯೊಂದು ಇಲ್ಲಿದೆ. ಮುಂಗಾರು ಹಂಗಾಮು ಆರಂಭವಾದ ಹಿನ್ನೆಲೆಯಲ್ಲಿ ಕೃಷಿ ಇಲಾಖೆ ವತಿಯಿಂದ ಭತ್ತದ ಬಿತ್ತನೆ ಬೀಜವನ್ನು ರಿಯಾಯಿತಿ ದರದಲ್ಲಿ ವಿತರಣೆ ಮಾಡಲಾಗುತ್ತಿದೆ. ಭತ್ತದ ಬೀಜಗಳಾದ Read more…

ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ರೈತ ಸಾವು

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಸಿಡಿಲು ಬಡಿದು ರೈತ ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಬೀರುವಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮಂಜುನಾಥ್(47) ಮೃತಪಟ್ಟವರು ಎಂದು ಹೇಳಲಾಗಿದೆ. ಬೀರುವಳ್ಳಿ Read more…

ಗ್ರಾನೈಟ್ ಮಾಫಿಯಾಗೆ ರೈತ ಬಲಿ: ಜಮೀನಿನಲ್ಲೇ ಲಾರಿ ಹತ್ತಿಸಿ ಹತ್ಯೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಗ್ರಾನೈಟ್ ಮಾಫಿಯಾಕ್ಕೆ ರೈತ ಬಲಿಯಾಗಿದ್ದಾರೆ. ಜಮೀನಿನಲ್ಲಿ ರೈತನ ಮೇಲೆ ಲಾರಿ ಹರಿಸಿ ಹತ್ಯೆ ಮಾಡಿದ ಆರೋಪ ಕೇಳಿ ಬಂದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಗುಮ್ಮಲಾಪುರ ಗ್ರಾಮದ ಬಳಿ Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಮುಗಿಲು ಮುಟ್ಟಿದ ಹಣ್ಣು – ತರಕಾರಿ ಬೆಲೆ

ಪೆಟ್ರೋಲ್ – ಡೀಸೆಲ್ ದರ ಮುಗಿಲು ಮುಟ್ಟಿರುವುದರಿಂದ ಈಗಾಗಲೇ ಹಲವು ದೈನಂದಿನ ವಸ್ತುಗಳ ಬೆಲೆಗಳಲ್ಲಿ ಏರಿಕೆಯಾಗಿದೆ. ಇದೀಗ ಚಂಡಮಾರುತ ಹಾಗೂ ಮುಂಗಾರು ಮಳೆಯ ವಿಳಂಬದ ಕಾರಣಕ್ಕೆ ಹಣ್ಣು ತರಕಾರಿಗಳ Read more…

ಗಮನಿಸಿ: ‘ರೈತ ಪ್ರಶಸ್ತಿ’ ಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು 2023 ನೇ ಸಾಲಿನ ರೈತ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಿದ್ದು, ಜುಲೈ 31ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದ ಅತ್ಯುತ್ತಮ ರೈತ Read more…

‘ಸಿರಿಧಾನ್ಯ’ ಗಳ ಮಹತ್ವ ಕುರಿತು ಪ್ರಧಾನಿ ಮೋದಿ ಬರೆದ ಹಾಡು ರಿಲೀಸ್

ಪ್ರಸ್ತುತ, ಸಿರಿಧಾನ್ಯಗಳಿಂದ ಆಗುವ ಆರೋಗ್ಯ ಲಾಭ ಕುರಿತು ವ್ಯಾಪಕ ಚರ್ಚೆ ನಡೆಯುತ್ತಿದ್ದು, ಇದರ ಜೊತೆಗೆ ಸಿರಿಧಾನ್ಯಗಳ ಬಳಕೆಯೂ ಹೆಚ್ಚಾಗಿದೆ. ಇದರ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಸಹ Read more…

ಜಮೀನಿನಲ್ಲಿ ಉಳುಮೆ ಮಾಡುವಾಗಲೇ ಘೋರ ದುರಂತ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ, ಎತ್ತುಗಳು ಸಾವು

ಮಂಡ್ಯ: ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಬುಳ್ಳನದೊಡ್ಡಿ ಗ್ರಾಮದ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ಹಾಗೂ ಎರಡು ಎತ್ತುಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಮಾಲಗಾರಹಳ್ಳಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...