alex Certify Farmer | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ತಲೆ ಮೇಲೆ ಎಳನೀರು ಬಿದ್ದು ರೈತ ಸಾವು

ಮಂಗಳೂರು: ತಲೆ ಮೇಲೆ ಎಳನೀರು ಬಿದ್ದು ರೈತ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕರಂಬಾರುವಿನ ಕಾಪಿನಡ್ಕದಲ್ಲಿ ನಡೆದಿದೆ. ಪ್ರಗತಿಪರ ಕೃಷಿಕ ಸತೀಶ್ ರಾವ್(58) ಮೃತಪಟ್ಟವರು Read more…

ಗ್ರಾಮಾಂತರ ಪ್ರದೇಶದ ಜನತೆಗೆ ಗುಡ್ ನ್ಯೂಸ್

ಗ್ರಾಮಾಂತರ ಪ್ರದೇಶದ ಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಗ್ರಾಮ ಲೆಕ್ಕಾಧಿಕಾರಿಗಳಿಗೆ ಟ್ಯಾಬ್ ವಿತರಣೆ ಮಾಡಲಾಗುತ್ತಿದ್ದು, ಇದರ ಮೂಲಕ ದಾಖಲೆಗಳನ್ನು ಆನ್ಲೈನ್ ನಿಂದಲೇ ಅಪ್ಲೋಡ್ ಮಾಡಲು ವ್ಯವಸ್ಥೆ Read more…

ರೈತರಿಗೆ ಶುಭ ಸುದ್ದಿ: ಉಚಿತ ವಿದ್ಯುತ್ ಯೋಜನೆ ಮುಂದುವರಿಕೆ

ರೈತರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ. ಎಸ್. ಬಂಗಾರಪ್ಪನವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಜಾರಿಗೊಳಿಸಿರುವ ಕೃಷಿ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ಯೋಜನೆಯನ್ನು ಮುಂದುವರಿಸಲು ತೀರ್ಮಾನಿಸಲಾಗಿದೆ. ಇಂಧನ Read more…

ಮದುವೆಗೆ ಕನ್ಯೆ ಸಿಗಲಿ ಎಂದು ವಿಶಿಷ್ಟ ರೀತಿಯಲ್ಲಿ ಹರಕೆ ಮಾಡಿಕೊಂಡ ಯುವಕ….!

ಇಂದಿನ ದಿನಗಳಲ್ಲಿ ಮದುವೆಗೆ ಕನ್ಯೆ ಸಿಗುವುದು ಅಷ್ಟು ಸುಲಭವಲ್ಲ. ಅದರಲ್ಲೂ ಗ್ರಾಮೀಣ ಪ್ರದೇಶಗಳಿಗೆ ಮದುವೆ ಮಾಡಿಕೊಡಲು ಹೆತ್ತವರು ಹಿಂದೇಟು ಹಾಕುವ ಕಾರಣ ರೈತಾಪಿ ಯುವಕರು ಮದುವೆಯಾಗುವುದು ತಡವಾಗುತ್ತಿದೆ. ಇದರ Read more…

‘ಯಶಸ್ವಿನಿ’ ನೋಂದಣಿ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

ಸರ್ಕಾರ ‘ಯಶಸ್ವಿನಿ’ ಯೋಜನೆಯನ್ನು ರಾಜ್ಯದಲ್ಲಿ ಮರು ಜಾರಿಗೊಳಿಸಿದ್ದು, ಇದರಿಂದ ರೈತರು ಹಾಗೂ ಸಹಕಾರ ಸಂಘಗಳ ಸದಸ್ಯರು ಸಂತಸಗೊಂಡಿದ್ದಾರೆ. ಯಶಸ್ವಿನಿ ಆರೋಗ್ಯ ಯೋಜನೆಯಿಂದ ಸಾಕಷ್ಟು ಪ್ರಯೋಜನಗಳಿರುವುದರಿಂದ ಸಹಜವಾಗಿಯೇ ನೋಂದಣಿಗೆ ಉತ್ಸಾಹ Read more…

ಬಡವರ ಬೇಳೆ ಎಂದೇ ಕರೆಯಿಸಿಕೊಳ್ಳುವ ‘ಹುರುಳಿ’ ಗೀಗ ಫುಲ್ ಡಿಮ್ಯಾಂಡ್

ಹುರುಳಿಯನ್ನು ಬಡವರ ಬೇಳೆ ಎಂದೇ ಕರೆಯಲಾಗುತ್ತದೆ. ಇದು ಹಲವು ಆರೋಗ್ಯ ಪ್ರಯೋಜನಗಳನ್ನು ಹೊಂದಿದ್ದು, ಅದರಲ್ಲೂ ಕಿಡ್ನಿ ಸ್ಟೋನ್ ಹೊಂದಿರುವವರಿಗೆ ಇದು ರಾಮಬಾಣವೆಂದು ಹೇಳಲಾಗುತ್ತದೆ. ಹುರುಳಿ ಪ್ರಾಣಿಗಳಿಗೂ ಅತ್ಯುತ್ತಮವಾಗಿದ್ದು, ಹಾಲಿನ Read more…

BIG NEWS: ಕುಸಿದು ಬಿದ್ದ ವಿದ್ಯುತ್ ಕಂಬ; ರೈತ ಸ್ಥಳದಲ್ಲೇ ದುರ್ಮರಣ

ಮಂಡ್ಯ: ತಲೆಯ ಮೇಲೆ ವಿದ್ಯುತ್ ಕಂಬ ಕುಸಿದು ಬಿದ್ದ ಪರಿಣಾಮ ರೈತರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚೆನ್ನಮ್ಮನ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಕರಿಗೌಡ Read more…

5 ಲಕ್ಷ ರೂಪಾಯಿಗಳಿಗೆ ಖರೀದಿಸಿದ್ದ ಎತ್ತು ಒಂದೇ ವಾರಕ್ಕೆ 14 ಲಕ್ಷ ರೂಪಾಯಿಗಳಿಗೆ ಮಾರಾಟ….!

ಭೂಮಿಯ ಮೇಲೆ ಹೂಡಿಕೆ ಮಾಡಿದ ಸಂದರ್ಭದಲ್ಲಿ ಕೆಲವೊಮ್ಮೆ ವಾರ ಅಥವಾ ತಿಂಗಳ ಅವಧಿಯಲ್ಲಿ ಮತ್ತಷ್ಟು ಹೆಚ್ಚಿನ ಹಣ ತಂದು ಕೊಡುವುದು ಉಂಟು. ಆದರೆ ರೈತನ ಮಿತ್ರ ಎಂದೇ ಕರೆಯಲ್ಪಡುವ Read more…

ಅಡಿಕೆ ಬೆಳೆಗಾರರ ಮೊಗದಲ್ಲಿ ಮತ್ತೆ ಮಂದಹಾಸ; 50 ದಿನಗಳ ಬಳಿಕ ಹಳೆ ಧಾರಣೆಗೆ ಮರಳಿದ ಬೆಲೆ

ರಾಜ್ಯದ ಅಡಕೆ ಬೆಳೆಗಾರರ ಮೊಗದಲ್ಲಿ ಮತ್ತೆ ಮಂದಹಾಸ ಮೂಡಿದೆ. ಕಳೆದ ಎರಡು ತಿಂಗಳಿನಿಂದ ತೀವ್ರ ಕುಸಿತ ಕಂಡಿದ್ದ ಅಡಕೆ ಧಾರಣೆ ಈಗ ಮತ್ತೆ ಹಳಿಗೆ ಬಂದಿದ್ದು, ನೆಮ್ಮದಿ ಮೂಡಿಸಿದೆ. Read more…

ರೈತರಿಗೆ 5 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ: ಸಿದ್ದರಾಮಯ್ಯ ಭರವಸೆ

ತುಮಕೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರಿಗೆ ಮೂರರಿಂದ ಐದು ಲಕ್ಷ ರೂಪಾಯಿವರೆಗೆ ಬಡ್ಡಿ ರಹಿತವಾಗಿ ಸಾಲ ನೀಡುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ತುಮಕೂರಿನಲ್ಲಿ ನಡೆದ ಕಾಂಗ್ರೆಸ್ Read more…

BIG NEWS: ಮಾಸಾಂತ್ಯಕ್ಕೆ ‘ರೈತ ಶಕ್ತಿ’ ಯೋಜನೆಗೆ ಚಾಲನೆ; ನೇರ ನಗದು ವರ್ಗಾವಣೆ ಮೂಲಕ ಡೀಸೆಲ್ ಖರೀದಿಗೆ ಸಹಾಯಧನ

ರೈತರಿಗೆ ಡೀಸೆಲ್ ಸಹಾಯಧನ ನೀಡುವ ‘ರೈತ ಶಕ್ತಿ’ ಯೋಜನೆಗೆ ಈ ತಿಂಗಳ ಅಂತ್ಯದಲ್ಲಿ ಚಾಲನೆ ಸಿಗಲಿದ್ದು, ನೇರ ನಗದು ವರ್ಗಾವಣೆ ಮೂಲಕ ಡೀಸೆಲ್ ಖರೀದಿಗೆ ಸಹಾಯಧನ ನೀಡಲಾಗುತ್ತದೆ. ಪ್ರತಿ Read more…

ದಂಗಾಗಿಸುವಂತಿದೆ ಒಂದು ಕಿಲೋ ಚಹಾ ಎಲೆಯ ಬೆಲೆ…! ಹಳೆ ದಾಖಲೆಗಳನ್ನು ಪುಡಿಗಟ್ಟಿದ ಅಸ್ಸಾಂ ʼಮನೋಹರಿ ಗೋಲ್ಡ್ ಟಿʼ

ಅಸ್ಸಾಂನ ಪ್ರಖ್ಯಾತ ‘ಮನೋಹರಿ ಗೋಲ್ಡ್ ಟೀ’ ತೋಟದ ಚಹಾ ಎಲೆಗಳು ಭಾರಿ ಮೊತ್ತಕ್ಕೆ ಹರಾಜಾಗಿದ್ದು, ಹಳೆಯ ದಾಖಲೆಗಳನ್ನು ಹಿಂದಿಕ್ಕಿದೆ. ಒಂದು ಕಿಲೋ ಗ್ರಾಂ ಚಹಾ ಎಲೆ ಬರೋಬ್ಬರಿ 1.15 Read more…

ಸುಳ್ಳು ಮಾಹಿತಿ ನೀಡಿ ಖಾತೆಗೆ ಹಣ ಪಡೆದ ರೈತರಿಗೆ ಬಿಗ್ ಶಾಕ್: 95,000 ಅನರ್ಹ ರೈತರಿಗೆ ಪಿಎಂ ಕಿಸಾನ್ ಹಣ ಜಮಾ: ವಸೂಲಿಗೆ ಕೃಷಿ ಇಲಾಖೆ ಕ್ರಮ

ಬೆಂಗಳೂರು: 95,830 ಅನರ್ಹ ರೈತರಿಗೆ ಪಿಎಂ ಕಿಸಾನ್ ಯೋಜನೆಯಡಿ ಖಾತೆಗೆ ಹಣ ಜಮಾ ಮಾಡಲಾಗಿದೆ. ಆದಾಯ ತೆರಿಗೆದಾರರಾಗಿರುವ ಈ ರೈತರು ಯೋಜನೆಯ ದುರ್ಬಳಕೆ ಮಾಡಿಕೊಂಡು ಹಣ ಪಡೆದಿದ್ದಾರೆ. ಇಂತಹ Read more…

ತಮಿಳುನಾಡು ರೈತನ ಬಳಿ ರವಿವರ್ಮ ರಚಿಸಿದ ಶತಮಾನದಷ್ಟು ಹಳೆಯ ಸರಸ್ವತಿ ವರ್ಣಚಿತ್ರ

ವರ್ಣಚಿತ್ರ ಎಂದಾಕ್ಷಣ ಮೊದಲಿಗೆ ನೆನಪಿಗೆ ಬರುವುದು ಅದ್ಭುತ, ಅಪರೂಪದ ಕಲಾವಿದ. ರವಿವರ್ಮ. ತಮ್ಮ ಜೀವಿತಾವಧಿಯಲ್ಲಿ 6,000 ಕ್ಕೂ ಹೆಚ್ಚು ವರ್ಣಚಿತ್ರಗಳನ್ನು ಮಾಡಿದ್ದಾರೆ ಇವರು. ಲಿಥೋಗ್ರಾಫಿಕ್ ಪುನರುತ್ಪಾದನೆಯ ಕರಕುಶಲತೆಯನ್ನು ಕರಗತ Read more…

ಹಸು ಮೇಯಿಸಲು ಹೋದಾಗಲೇ ನಡೆದಿದೆ ಆಘಾತಕಾರಿ ಘಟನೆ: ರೈತನ ಮೇಲೆ ಎರಗಿದ ಹುಲಿ

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಬಳ್ಳೂರುಹುಂಡಿ ಗ್ರಾಮದಲ್ಲಿ ರೈತರೊಬ್ಬರ ಮೇಲೆ  ಹುಲಿ ದಾಳಿ ಮಾಡಿದೆ. ದಾಸಯ್ಯ ಹುಲಿ ದಾಳಿಗೆ ಒಳಗಾದವರು. ಗ್ರಾಮದ ಹೊರವಲಯದಲ್ಲಿ ಅವರ ಮೇಲೆ ಹುಲಿ Read more…

ಸೇಂದಿ ವನದಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ‘ಗುಡ್ ನ್ಯೂಸ್’

ಸೇಂದಿ ವನದಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ‌. ಇಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೇ ಭೂಮಿ ಮಂಜೂರು ಮಾಡಲು ತೀರ್ಮಾನಿಸಲಾಗಿದೆ. ಗುರುವಾರದಂದು ಕಂದಾಯ ಸಚಿವ Read more…

ಎತ್ತು ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ರೈತನ ವಿರುದ್ಧ ದೂರು

ತೆಲಂಗಾಣ: ಎತ್ತೊಂದು ಮೂತ್ರ ವಿಸರ್ಜನೆ ಮಾಡಿದ ಕಾರಣಕ್ಕೆ ರೈತನ ಮೇಲೆ ಪೊಲೀಸರು ಪ್ರಕರಣ ದಾಖಲು ಮಾಡಿರುವ ವಿಲಕ್ಷಣೆ ಘಟನೆ ತೆಲಂಗಾಣದ ಭದ್ರಾದ್ರಿ ಕೊತಗುಡೆಂ ಜಿಲ್ಲೆಯ ಯೆಲ್ಲಾಂಡುವಿನಲ್ಲಿ ನಡೆದಿದೆ. ಇಲ್ಲಿ Read more…

ವೀರಶೈವ ಲಿಂಗಾಯಿತ ಸಮುದಾಯಕ್ಕೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ವೀರಶೈವ ಲಿಂಗಾಯತ ಸಮುದಾಯಕ್ಕೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಬಸವ ಬೆಳಗು, ವಿದೇಶ ವಿದ್ಯಾ ವಿಕಾಸ, ಜೀವಜಲ, ಸ್ವಸಹಾಯ ಸಂಘಗಳಿಗೆ Read more…

‘ಪ್ರಧಾನ ಮಂತ್ರಿ ಫಸಲ್ ವಿಮಾ’ ಯೋಜನೆ ಕುರಿತು ಇಲ್ಲಿದೆ ಮಾಹಿತಿ

ರೈತರು ಬೆಳೆ ನಷ್ಟಕ್ಕೆ ಒಳಗಾದ ಸಂದರ್ಭದಲ್ಲಿ ಅವರಿಗೆ ಪರಿಹಾರ ನೀಡುವ ಸಲುವಾಗಿ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಈ ಕುರಿತ ಮಹತ್ವದ ಮಾಹಿತಿಯೊಂದು ಇಲ್ಲಿದೆ. ರೈತರು Read more…

ಈರುಳ್ಳಿ ದರ ದಿಢೀರ್ ಕುಸಿತ: 1 ಕ್ವಿಂಟಾಲ್ ಗೆ 100 ರೂ.; 4 ಕ್ವಿಂಟಲ್ ಈರುಳ್ಳಿ ಮಾರಿದ ರೈತನಿಗೆ 8 ರೂ. ಲಾಭ…!

ಮಳೆಯ ಅನಿಶ್ಚಿತತೆ ನಡುವೆ ಕಷ್ಟಪಟ್ಟು ಬೆಳೆದ ಈರುಳ್ಳಿಗೆ ಮಾರುಕಟ್ಟೆಯಲ್ಲಿ ಬೆಲೆ ಇಲ್ಲದಂತಾಗಿ ರೈತರೊಬ್ಬರು ನಾಲ್ಕು ಕ್ವಿಂಟಲ್ ಈರುಳ್ಳಿ ಮಾರಾಟ ಮಾಡಿ ಕೇವಲ 8 ರೂಪಾಯಿ ಲಾಭ ಗಳಿಸಿದ್ದಾರೆ. ದಿಢೀರ್ Read more…

ಟೈಲರ್ ಮಕ್ಕಳಿಗೂ ವಿದ್ಯಾನಿಧಿ ಯೋಜನೆ; ಸಿಎಂ ಮಹತ್ವದ ಘೋಷಣೆ

ರೈತರ ಮಕ್ಕಳಿಗಾಗಿ ರಾಜ್ಯ ಸರ್ಕಾರ ವಿದ್ಯಾನಿಧಿ ಯೋಜನೆಯನ್ನು ಜಾರಿಗೊಳಿಸಿದ್ದು, ಇದನ್ನು ಟೈಲರ್ ಮಕ್ಕಳಿಗೂ ವಿಸ್ತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ಈ Read more…

ಅಕಾಲಿಕ ಮಳೆ: ಇಳುವರಿ ಕುಸಿಯುವ ಆತಂಕದಲ್ಲಿ ಮಾವು ಬೆಳೆಗಾರ

ಕಳೆದ ಕೆಲವು ದಿನಗಳಿಂದ ರಾಜ್ಯದಾದ್ಯಂತ ಅಕಾಲಿಕ ಮಳೆಯಾಗುತ್ತಿದ್ದು, ರಾಮನಗರ ಜಿಲ್ಲೆಯಲ್ಲಿಯೂ ಸಹ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಇದರಿಂದಾಗಿ ಮಾವು ಬೆಳೆಗಾರರು ಆತಂಕಕ್ಕೆ ಒಳಗಾಗಿದ್ದಾರೆ. ಈಗ ನಾವು Read more…

ಸಾಲ ಮನ್ನಾ ಸ್ಮರಿಸಿ ಹೆಚ್.ಡಿ. ಕುಮಾರಸ್ವಾಮಿಗೆ 25,000 ರೂ. ಚೆಕ್ ನೀಡಿದ ರೈತ: ಇಂಥವರಿಂದ ಪಕ್ಷಕ್ಕೆ ಬಲ ಎಂದ್ರು ಮಾಜಿ ಸಿಎಂ

ಚಿಕ್ಕಬಳ್ಳಾಪುರ: ಸಾಲ ಮನ್ನಾ ಮಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ರೈತರೊಬ್ಬರು 25,000 ರೂ. ಚೆಕ್ ನೀಡಿದ್ದಾರೆ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಸಾಲ ಮಾಡಿದ್ದನ್ನು ಸ್ಮರಿಸಿ 25,000 Read more…

ಹತ್ತಿ ಬೆಳೆದ ರೈತರಿಗೆ ಬಂಪರ್; ಗರಿಷ್ಠ ಬೆಲೆಗೆ ಮಾರಾಟ

ಅಕಾಲಿಕ ಮಳೆಯಿಂದಾಗಿ ಬೆಳೆ ನಷ್ಟವಾದ ಕಾರಣ ಕಂಗೆಟ್ಟಿದ್ದ ಹತ್ತಿ ಬೆಳೆದ ರೈತರಿಗೆ ಬಂಪರ್ ಬೆಲೆ ಸಿಕ್ಕಿದೆ. ಗುರುವಾರದಂದು ಹಾವೇರಿ ಎಪಿಎಂಸಿಯಲ್ಲಿ ಕ್ವಿಂಟಾಲ್ ಹತ್ತಿ 10,159 ರೂಪಾಯಿಗಳವರೆಗೆ ಮಾರಾಟವಾಗಿದೆ. ಗುರುವಾರದಂದು Read more…

ರೈತರಿಗೆ ಭರ್ಜರಿ ಗುಡ್ ನ್ಯೂಸ್: ಶ್ರೀಗಂಧ ಬೆಳೆಯಲು, ಮಾರಲು ‘ಮುಕ್ತ’ ಅವಕಾಶ

ಬೆಂಗಳೂರು: ಶ್ರೀಗಂಧ ನೀತಿ -2022 ಸಚಿವ ಸಂಪುಟ ಸಭೆ ಸಮ್ಮತಿ ನೀಡಿದೆ. ರೈತರು ಖಾಸಗಿ ಜಮೀನಿನಲ್ಲಿ ಶ್ರೀಗಂಧ ಬೆಳೆಯಬಹುದಾಗಿದೆ ಎಂದು ಸಂಪುಟ ಸಭೆಯ ನಂತರ ಸಚಿವ ಡಾ.ಕೆ. ಸುಧಾಕರ್ Read more…

ಮಳೆಯಿಂದ ರಕ್ಷಿಸಲು ತನ್ನ ಮೇಕೆಗಳಿಗಾಗಿ ರೇನ್ ಕೋಟ್ ತೊಡಿಸಿದ ವ್ಯಕ್ತಿ

ತನ್ನ ಮೇಕೆಗಳು ಮಳೆಯಲ್ಲಿ ನೆನೆಯಬಾರದೆಂದು ಮೇಕೆ ಸಾಕುವ ವ್ಯಕ್ತಿ ಅವುಗಳಿಗೆ ತಾತ್ಕಾಲಿಕ ರೇನ್ ಕೋಟ್ ಗಳನ್ನು ಮಾಡಿದ್ದಾರೆ. ಪ್ರಾಣಿಗಳ ಬಗ್ಗೆ ಆತನಿಗಿರುವ ಪ್ರೀತಿ ಕಂಡು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. Read more…

ಅನ್ನದಾತ ರೈತರಿಗೆ ಸಿಎಂ ಬೊಮ್ಮಾಯಿ ಸಿಹಿ ಸುದ್ದಿ: 24,000 ಕೋಟಿ ರೂ. ಸಾಲ ವಿತರಿಸುವುದಾಗಿ ಘೋಷಣೆ

ಕಲಬುರ್ಗಿ: ರಾಜ್ಯದ 32 ಲಕ್ಷ ರೈತರಿಗೆ ಈ ವರ್ಷ 24,000 ಕೋಟಿ ರೂ ಸಾಲ ನೀಡುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಕಲಬುರ್ಗಿ ಜಿಲ್ಲೆ Read more…

ಕಾಡು ಮಲ್ಲೇಶ್ವರ ಬಳಗದಿಂದ ಇಂದಿನಿಂದ 3 ದಿನಗಳ ಕಾಲ ‘ಕಡಲೆ ಕಾಯಿ ಪರಿಷೆ’

ಕಾಡು ಮಲ್ಲೇಶ್ವರ ಬಳಗದಿಂದ ಇಂದಿನಿಂದ ಬೆಂಗಳೂರಿನ ಮಲ್ಲೇಶ್ವರದ ಕಾಡು ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ 6ನೇ ವರ್ಷದ ಕಡಲೆಕಾಯಿ ಪರಿಷೆ ನಡೆಯಲಿದೆ. ನವೆಂಬರ್ 12ರಿಂದ ನವೆಂಬರ್ 14ರವರೆಗೆ ನಡೆಯಲಿರುವ ಈ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ರೈತರ ಬ್ಯಾಂಕ್ ಖಾತೆಗೆ ಡೀಸೆಲ್ ಸಬ್ಸಿಡಿ ಜಮಾ

ಬೆಂಗಳೂರು: ರೈತರ ಬ್ಯಾಂಕ್ ಖಾತೆಗೆ ಡೀಸೆಲ್ ಸಬ್ಸಿಡಿ ಜಮಾ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ. ರೈತರು ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ. ಲಭ್ಯ ದತ್ತಾಂಶ ಆಧರಿಸಿ ರೈತರ ಬ್ಯಾಂಕ್ ಖಾತೆಗೆ Read more…

ರೈತರ ಗಮನ ಸೆಳೆದಿದೆ ವಿವಿಧೋದ್ದೇಶ ‘ಡ್ರೋನ್’

ಕೃಷಿಕರು ಇಂದು ಕೆಲಸಗಾರರ ಸಮಸ್ಯೆ ಎದುರಿಸುತ್ತಿದ್ದು, ಹೀಗಾಗಿ ಕೃಷಿ ಚಟುವಟಿಕೆಗಳಲ್ಲಿ ಹೆಚ್ಚಿನ ಪ್ರಗತಿ ಕಾಣಲಾಗುತ್ತಿಲ್ಲ. ಇದರ ಮಧ್ಯೆ ಕೃಷಿ ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ ಪದವಿ ಪೂರೈಸಿರುವ ಹವ್ಯಾಸ್ ಎಂಬ ಯುವಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...