alex Certify Farmer | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ರೈತರ ಖಾತೆಗೆ 10 ಸಾವಿರ ರೂ. ಜಮಾ: ಪಿಎಂ ಕಿಸಾನ್ ನೋಂದಾಯಿತ ರೈತರು ಇ-ಕೆವೈಸಿ ಮಾಡಿಸಲು ಜಿಲ್ಲಾಧಿಕಾರಿ ಮನವಿ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM-KISAN)ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಎಲ್ಲಾ ರೈತ ಕುಟುಂಬಗಳಿಗೆ ಪ್ರತಿ ವರ್ಷ 6 ಸಾವಿರ ರೂ.ಗಳನ್ನು ಪ್ರತಿ 4 ತಿಂಗಳಿಗೊಮ್ಮೆ  ಒಟ್ಟು 3 ಸಮಾನ Read more…

ಗಮನಿಸಿ: ಲಿಖಿತ ಪರೀಕ್ಷೆ ಆಧಾರದಲ್ಲಿಯೇ ನಡೆಯಲಿದೆ ‘ಡಿ ವರ್ಗ’ ದ ನೇಮಕಾತಿ

ಗುರುವಾರದಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವಾರು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಹುತಾತ್ಮ ಯೋಧರ ಅವಲಂಬಿತರಿಗೆ ಇನ್ನು ಮುಂದೆ ಸರ್ಕಾರಿ ನೌಕರಿ ನೀಡಲು ನಿರ್ಧರಿಸಲಾಗಿದೆ. ಅಲ್ಲದೆ ‘ರೈತ Read more…

ಅಡಿಕೆ ಕೊಳೆ ರೋಗ ನಿಯಂತ್ರಣಕ್ಕೆ ಮೈಲುತುತ್ತ ಸಹಾಯಧನದ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್

ರಾಜ್ಯದಲ್ಲಿ ಇತ್ತೀಚೆಗೆ ಅಡಿಕೆ ಬೆಳೆಯುವ ಪ್ರದೇಶ ವ್ಯಾಪಕವಾಗತೊಡಗಿದೆ. ಬಹಳಷ್ಟು ರೈತರು ಭತ್ತ ಬೆಳೆಯುತ್ತಿದ್ದ ಗದ್ದೆಗಳಲ್ಲಿ ಈಗ ಅಡಿಕೆ ಬೆಳೆಯಲು ಮುಂದಾಗಿದ್ದಾರೆ. ಇದರ ಮಧ್ಯೆ ಅಡಿಕೆಗೆ ಕೊಳೆ ರೋಗವು ಸಹ Read more…

ಹಣ್ಣು, ತರಕಾರಿ ಬೆಳೆಯಲು ಸಲಹೆ ನೀಡುವ ಈ ರೈತ ಸೋಷಿಯಲ್​ ಮೀಡಿಯಾ ಸ್ಟಾರ್….​!

ಸಾಮಾಜಿಕ ಜಾಲತಾಣ, ವಿವಿಧ ಕ್ಷೇತ್ರದಲ್ಲಿ ಹೊಸ ಹೊಸ ಸ್ಟಾರ್​ಗಳನ್ನು ಹುಟ್ಟುಹಾಕುತ್ತಿದೆ, ಎಲೆಮರೆ ಕಾಯಂತಿರುವ ಜನರ ಪ್ರತಿಭೆ, ಜ್ಞಾನವನ್ನು ಜಗತ್ತಿಗೆ ತಿಳಿಸಿಕೊಡಲು ವೇದಿಕೆಯಾಗಿದೆ. ಇದೀಗ ಇರಾಕಿನ ರೈತ ಆಜಾದ್​ ಮುಹಮದ್​ Read more…

ರಣಚಂಡಿ ಮಳೆಗೆ ತತ್ತರಿಸಿದ ಕರುನಾಡು; ಆಸ್ತಿಪಾಸ್ತಿ ಜೊತೆಗೆ ಬೆಳೆಯೂ ಹಾನಿ

ನಿರಂತರವಾಗಿ ಸುರಿಯುತ್ತಿರುವ ರಣಚಂಡಿ ಮಳೆಗೆ ಕರುನಾಡು ತತ್ತರಿಸಿಹೋಗಿದ್ದು, ಮನೆ ಕುಸಿತವಾಗುವುದರ ಜೊತೆಗೆ ಬೆಳೆ ಹಾನಿಯೂ ಸಂಭವಿಸಿರುವುದರಿಂದ ರೈತರು ತಲೆ ಮೇಲೆ ಕೈ ಹೊತ್ತು ಕೂರುವಂತಾಗಿದೆ. ಈ ಬಾರಿ ಮುಂಗಾರು Read more…

ಇಲ್ಲಿದೆ ಮಳೆಯ ರೌದ್ರಾವತಾರದಿಂದ ರಾಜ್ಯದಲ್ಲಿ ಆದ ಹಾನಿಯ ವಿವರ

ಈ ಬಾರಿ ಮುಂಗಾರು ರಾಜ್ಯಕ್ಕೆ ಸಕಾಲಕ್ಕೆ ಆಗಮಿಸಿದರೂ ಸಹ ವ್ಯಾಪಕ ಮಳೆಯಾಗಿರಲಿಲ್ಲ. ಆದರೆ ನಂತರ ಮಳೆ ಬಿರುಸುಗೊಂಡಿದ್ದು, ಇದರಿಂದ ಜನ, ಜಾನುವಾರುಗಳ ಸಾವು ಸಂಭವಿಸಿದ್ದಲ್ಲದೆ ಬೆಳೆ ಹಾನಿ ಜೊತೆಗೆ Read more…

ರೈತರೇ ಗಮನಿಸಿ: ಖಾತೆಗೆ 6 ಸಾವಿರ ರೂ. ಜಮಾ ಆಗಲು ನಾಳೆಯೊಳಗೆ ಇ-ಕೆವೈಸಿ ಮಾಡಿಸಿ

ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರು ಇ- ಕೆವೈಸಿ ಮಾಡಿಸಲು ಜುಲೈ 31 ಕೊನೆಯ ದಿನವಾಗಿದೆ. ಜುಲೈ 31 ರೊಳಗೆ ಇ -ಕೆವೈಸಿ ಮಾಡಿಸದ ರೈತರಿಗೆ ಯೋಜನೆಯ Read more…

ರೈತರೇ ಜು. 31 ರೊಳಗೆ ಈ ಕೆಲಸ ಮಾಡಿ ಖಾತೆಗೆ ಹಣ ಪಡೆಯಿರಿ: ಪಿಎಂ ಕಿಸಾನ್ ಯೋಜನೆ ಫಲಾನುಭವಿಗಳಿಗೆ ಇ-ಕೆವೈಸಿ ಕಡ್ಡಾಯ

ಧಾರವಾಡ: ಕೃಷಿ ಇಲಾಖೆಯು ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿಸಿದ ಫಲಾನುಭವಿಗಳು ಇ-ಕೆವೈಸಿ ಕಡ್ಡಾಯವಾಗಿ ಮಾಡಿಕೊಳ್ಳಲು ಸೂಚಿಸಿದೆ. ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿಸಿದ ಎಲ್ಲ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಈ-ಕೆವೈಸಿ ಮಾಡಿಕೊಳ್ಳಲು ಸೂಚಿಸಿದೆ. Read more…

ಮೆಕ್ಕೆಜೋಳಕ್ಕೆ ಲದ್ದಿ ಹುಳ ಬಾಧೆ; ಇದರ ನಿಯಂತ್ರಣಕ್ಕೆ ಇಲ್ಲಿದೆ ಸಲಹೆ

ಈ ಬಾರಿ ಮುಂಗಾರು ಮಳೆ ಆರಂಭದಲ್ಲಿ ಕೈಕೊಟ್ಟರೂ ನಂತರ ಉತ್ತಮವಾಗಿ ಆಗಿದೆ. ರೈತರು ಮೆಕ್ಕೆಜೋಳವನ್ನು ಬೆಳೆದಿದ್ದು, ಆದರೆ ಅಲ್ಲಲ್ಲಿ ಇದಕ್ಕೆ ಲದ್ದಿ ಹುಳು ಬಾಧೆ ಕಾಣಿಸಿಕೊಂಡಿದೆ. ಇದರ ನಿಯಂತ್ರಣಕ್ಕೆ Read more…

ಪಿ.ಎಂ. ಕಿಸಾನ್ ಯೋಜನೆ ರೈತರಿಗೆ ಮುಖ್ಯ ಮಾಹಿತಿ, ಆಧಾರ್ ನೋಂದಣಿಯಾಗದ ಖಾತೆಗೆ ಹಣ ವರ್ಗಾವಣೆ ಸ್ಥಗಿತ

ಬಳ್ಳಾರಿ: ಕೇಂದ್ರ ಸರ್ಕಾರದ ಪಿ.ಎಂ.ಕಿಸಾನ್ ಯೋಜನೆಯಡಿ ನೊಂದಾಯಿತ ಅರ್ಹ ಫಲಾನುಭವಿಗಳು ಆಧಾರ್ ನಂಬರ್ ಬ್ಯಾಂಕ್ ಖಾತೆಗೆ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಆಧಾರ್ Read more…

ನೀ ಸುಮ್ಮನಿರಪ್ಪ ನಿನ್ನಿಂದ ಏನೂ ಆಗಲ್ಲ ಎಂದು ಹೇಳಿದ ರೈತನನ್ನು ಹೊರಗೆ ಕಳಿಸಿದ ರೇಣುಕಾಚಾರ್ಯ

ದಾವಣಗೆರೆ: ನೀ ಸುಮ್ಮನಿರಪ್ಪ ನಿನ್ನಿಂದ ಏನೂ ಆಗಲ್ಲ ಎಂದು ರೈತರೊಬ್ಬರು ಶಾಸಕ ರೇಣುಕಾಚಾರ್ಯ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ಹೊನ್ನಾಳಿಯಲ್ಲಿ ನಡೆದಿದೆ. ಹೊನ್ನಾಳಿಯಲ್ಲಿ ನಡೆದ ಮಳೆ ಹಾನಿ ಪರಿಶೀಲನೆ Read more…

ಗಮನಿಸಿ: ಫಸಲ್ ಬಿಮಾ ನೋಂದಣಿಗೆ ಜುಲೈ 31 ಕೊನೆ ದಿನ

ಅತಿವೃಷ್ಟಿ ಹಾಗೂ ಅನಾವೃಷ್ಟಿ ಸೇರಿದಂತೆ ಇತರೆ ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ಉಂಟಾಗುವ ಬೆಳೆ ಹಾನಿಗೆ ಪರಿಹಾರ ನೀಡಲು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ Read more…

ಉತ್ತಮ ಮಳೆ ಬೆನ್ನಲ್ಲೇ ಗರಿಗೆದರಿದ ಕೃಷಿ ಚಟುವಟಿಕೆ

ರಾಜ್ಯದಲ್ಲಿ ಈ ಬಾರಿ ಮುಂಗಾರು ಬಹುಬೇಗನೆ ಆರಂಭವಾದರೂ ಸಹ ವ್ಯಾಪಕ ಮಳೆಯಾಗಿರಲಿಲ್ಲ. ತಡವಾಗಿಯಾದರೂ ಈಗ ಮುಂಗಾರು ಚುರುಕು ಪಡೆದುಕೊಂಡಿದ್ದು, ಎಲ್ಲೆಡೆ ಉತ್ತಮ ಮಳೆಯಾಗುತ್ತಿದೆ. ಇದರ ಬೆನ್ನಲ್ಲೇ ಕೃಷಿ ಚಟುವಟಿಕೆಯೂ Read more…

ಬಗರ್ ಹುಕುಂ ಜಮೀನು ಮಂಜೂರಾತಿ ನಿರೀಕ್ಷೆಯಲ್ಲಿದ್ದವರಿಗೆ ‘ಬಿಗ್ ಶಾಕ್’: ಭೂ ಮಂಜೂರಾತಿ ಬದಲು ಗುತ್ತಿಗೆ ನೀಡಲು ಸರ್ಕಾರದ ತೀರ್ಮಾನ

ಬಗರ್ ಜಮೀನು ಸಾಗುವಳಿ ಮಾಡುತ್ತಿದ್ದವರಿಗೆ ಸರ್ಕಾರ ಈವರೆಗೆ ಹಕ್ಕು ಪತ್ರ ನೀಡುತ್ತಿತ್ತು. ಆದರೆ ಇನ್ನು ಮುಂದೆ ಈ ವ್ಯವಸ್ಥೆ ಇರುವುದಿಲ್ಲ. ಇದನ್ನು ಖುದ್ದು ಕಂದಾಯ ಸಚಿವ ಆರ್. ಅಶೋಕ್ Read more…

ರೈತರೇ ಗಮನಿಸಿ: ರಿಯಾಯಿತಿ ದರದಲ್ಲಿ ದೊರೆಯಲಿದೆ ಈ ತಳಿಯ ಭತ್ತದ ಬಿತ್ತನೆ ಬೀಜ

ತೀರ್ಥಹಳ್ಳಿ: ರೈತರಿಗೆ ಭತ್ತದ ಬಿತ್ತನೆ ಬೀಜಗಳಾದ ಅಭಿಲಾಶ್, ಇ ಐ ಟಿ -13901 (ತುಂಗಾ ದೀರ್ಘಾವಧಿ ತಳಿ), ಎಂ ಟಿ ಯು -1001 (ಮಧ್ಯಮಾವಧಿ ತಳಿ), ಜೆ ಜಿ Read more…

‘ಭದ್ರಾ’ ನಾಲೆಗಳಿಗೆ ಜುಲೈ 15ರಿಂದ ನೀರು ಹರಿಸಲು ತೀರ್ಮಾನ

ರಾಜ್ಯಕ್ಕೆ ಮುಂಗಾರು ಕಾಲಿಟ್ಟು ಈಗಾಗಲೇ ಬಹಳಷ್ಟು ದಿನಗಳು ಕಳೆದಿದ್ದರೂ ಸಹ ವ್ಯಾಪಕವಾದ ಮಳೆಯಾಗುತ್ತಿಲ್ಲ. ಹೀಗಾಗಿ ಜಲಾಶಯಗಳು ನೀರಿನ ಕೊರತೆ ಎದುರಿಸುತ್ತಿವೆ. ಅದರಲ್ಲೂ ಮಲೆನಾಡು ಭಾಗದಲ್ಲಿ ಮಳೆ ಕುಂಠಿತಗೊಂಡಿರುವುದು ಆತಂಕ Read more…

ರೈತರಿಗೆ ಗುಡ್ ನ್ಯೂಸ್: ಕೃಷಿ ಸಾಲಕ್ಕೆ ‘ಸಿಬಿಲ್ ಸ್ಕೋರ್’ ವಿನಾಯಿತಿ ಸಾಧ್ಯತೆ

ರೈತರಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಶುಭ ಸುದ್ದಿ ನೀಡುವ ಸಾಧ್ಯತೆ ಇದೆ. ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ವಿನಾಯಿತಿ ನೀಡಬೇಕೆಂಬ ಬೇಡಿಕೆಯನ್ನು ಈಡೇರಿಸುವ ಕುರಿತು ಭರವಸೆ ನೀಡಲಾಗಿದೆ. ಯಾವುದೇ Read more…

ಅಡಿಕೆ ಮರದಿಂದ ಬಿದ್ದು ರೈತ ಸಾವು

ಅಡಿಕೆಗೆ ಔಷಧ ಸಿಂಪಡಣೆ ಮಾಡುವ ಸಲುವಾಗಿ ಮರ ಏರಿದ್ದ ರೈತರೊಬ್ಬರು ಅಲ್ಲಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲ್ಲೂಕಿನ ಮೇಗರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ Read more…

ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿ ಮಾಡುತ್ತಿದ್ದವರಿಗೆ ‘ಗುಡ್ ನ್ಯೂಸ್’

ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿ ಮಾಡುತ್ತಿರುವವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅನಧಿಕೃತ ಸಾಗುವಳಿ ಸಕ್ರಮಗೊಳಿಸುವುದಕ್ಕಾಗಿ ಅರ್ಜಿ ಸ್ವೀಕರಿಸಲು ಇದ್ದ ಕಾಲಾವಧಿಯನ್ನು ಒಂದು ವರ್ಷದವರೆಗೆ ವಿಸ್ತರಿಸಲಾಗಿದೆ. ಕರ್ನಾಟಕ Read more…

ಚುರುಕು ಪಡೆದ ಮುಂಗಾರು; ರೈತರ ಮೊಗದಲ್ಲಿ ಮಂದಹಾಸ

‘ಮುಂಗಾರು’ ಆರಂಭವಾಗಿ ಹಲವು ದಿನಗಳೇ ಕಳೆದಿದ್ದರೂ ಸಹ ರಾಜ್ಯದಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಿರಲಿಲ್ಲ. ಮೋಡ ಮುಸುಕಿದ ವಾತಾವರಣವಿರುತ್ತಿತ್ತಾದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಯದ ಕಾರಣ ಇದು ರೈತ ಸಮುದಾಯವನ್ನು Read more…

ಜಾನುವಾರುಗಳಿಗೆ ‘ವಿಮೆ’ ಮಾಡಿಸುವ ಕುರಿತು ಇಲ್ಲಿದೆ ಮಾಹಿತಿ

ಜಾನುವಾರುಗಳಿಗೆ ವಿಮೆ ಮಾಡಿಸುವ ಕುರಿತು ಮಾಹಿತಿಯೊಂದು ಇಲ್ಲಿದೆ. ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಈ ವಿಮೆ ಸೌಲಭ್ಯ ಕಲ್ಪಿಸಲಾಗುತ್ತಿದೆ. ಹೈನುಗಾರಿಕೆಗೆ ಯೋಗ್ಯವಾದ Read more…

‘ಕೃಷಿ ಸಿಂಚನ’ ಯೋಜನೆಯಡಿ ಹನಿ ನೀರಾವರಿ ಅಳವಡಿಸಿಕೊಳ್ಳಲು ಅರ್ಜಿ ಆಹ್ವಾನ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರಿಗೆ ನೆರವಾಗಲು ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ. ಅದರಲ್ಲಿ ‘ಪ್ರಧಾನಮಂತ್ರಿ ಕೃಷಿ ಸಿಂಚನ’ ಯೋಜನೆಯೂ ಒಂದು. ಈ ಯೋಜನೆಯಡಿ ಹನಿ ನೀರಾವರಿ Read more…

ʼಗೊಬ್ಬರ’ ಕೇಳಿದ ರೈತನಿಗೆ ಕೇಂದ್ರ ಸಚಿವರಿಂದ ಹಿಗ್ಗಾಮುಗ್ಗಾ ತರಾಟೆ

ರಾಜ್ಯದಲ್ಲಿ ಮುಂಗಾರು ಆರಂಭವಾಗಿರುವುದರಿಂದ ಕೃಷಿ ಚಟುವಟಿಕೆಗಳು ಚುರುಕು ಪಡೆದಿವೆ. ಹೊಲ ಹಸನು ಮಾಡಿಕೊಂಡಿರುವ ರೈತರು ಉಳುಮೆ, ನಾಟಿಮಾಡಲು ತಯಾರಾಗಿದ್ದಾರೆ. ಇದರಿಂದ ಸಹಜವಾಗಿಯೇ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಿದ್ದು, ಹೀಗಾಗಿ ಗೊಬ್ಬರ Read more…

ಇನ್ನೂ ಬಾರದ ‘ಮುಂಗಾರು ಮಳೆ’; ಆತಂಕದಲ್ಲಿ ರೈತ ಸಮುದಾಯ

‘ಮುಂಗಾರು’ ರಾಜ್ಯಕ್ಕೆ ಕಾಲಿಟ್ಟು ವಾರಗಳೇ ಕಳೆಯುತ್ತಾ ಬಂದರೂ ಸಹ ಮಳೆ ಸರಿಯಾಗಿ ಆಗುತ್ತಿಲ್ಲ. ಮೋಡ ಕವಿದ ವಾತಾವರಣ ಇರುತ್ತಾದಾದರೂ ಮಳೆ ಸುರಿಯುತ್ತಿಲ್ಲ. ಇದರಿಂದಾಗಿ ಕೃಷಿ ಚಟುವಟಿಕೆಗಳಿಗೆ ಅಣಿಯಾಗಿದ್ದ ರೈತ Read more…

ಅಡಿಕೆ ದರ ಕುಸಿಯುವ ಆತಂಕದಲ್ಲಿರುವವರಿಗೆ ಇಲ್ಲಿದೆ ಗುಡ್ ನ್ಯೂಸ್

ಅಡಿಕೆ ದರ ಹೆಚ್ಚಾಗಿರುವುದರಿಂದ ರೈತರು ಸಂತಸದಿಂದಿದ್ದರು. ಅಲ್ಲದೆ ಅಡಿಕೆ ಬೆಲೆಯಲ್ಲಿ ಸ್ಥಿರತೆ ಕಂಡುಬರುತ್ತಿರುವ ಕಾರಣ ಬಹಳಷ್ಟು ರೈತರು ಭತ್ತದ ಗದ್ದೆಗಳನ್ನು ತೆಗೆದು ಅಡಿಕೆ ಬೆಳೆಯತ್ತ ಮುಖ ಮಾಡಿದ್ದರು. ಆದರೆ Read more…

‘ಡ್ರೋನ್’ ಮೂಲಕ ಹೊಲಕ್ಕೆ ಔಷಧ ಸಿಂಪಡಿಸಿ ಹೊಸ ಪ್ರಯತ್ನಕ್ಕೆ ಮುನ್ನುಡಿ ಬರೆದ ರೈತ

‘ಡ್ರೋನ್’ ನಿಂದ ತನ್ನ ಹೊಲಕ್ಕೆ ಔಷಧ ಸಿಂಪಡಣೆ ಮಾಡುವ ಮೂಲಕ ಹಾವೇರಿ ಜಿಲ್ಲೆಯ ರೈತರೊಬ್ಬರು ಹೊಸ ಕ್ರಾಂತಿಗೆ ಮುನ್ನುಡಿ ಬರೆದಿದ್ದಾರೆ. ಇದರಿಂದಾಗಿ ಡ್ರೋನ್ ಬಳಕೆ ಮದುವೆ ಸೇರಿದಂತೆ ಇನ್ನಿತರ Read more…

ರಾಕೇಶ್ ಟಿಕಾಯತ್ ಗೆ ‘ಮಸಿ’ ಬಳಿದಿದ್ದರ ಹಿಂದಿನ ಕಾರಣ ಬಹಿರಂಗ

ರೈತ ನಾಯಕ ರಾಕೇಶ್ ಟಿಕಾಯತ್ ಬೆಂಗಳೂರಿಗೆ ಬಂದಿದ್ದ ಸಂದರ್ಭದಲ್ಲಿ ಕೆಲವರು ಅವರ ಮುಖಕ್ಕೆ ಮಸಿ ಬಳಿದಿದ್ದು, ಇದು ರಾಷ್ಟ್ರ ಮಟ್ಟದಲ್ಲಿ ದೊಡ್ಡ ಸುದ್ದಿಯಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಹೈಗ್ರೌಂಡ್ಸ್ Read more…

ರೈತರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ: ರೈತ ಶಕ್ತಿ ಯೋಜನೆಯಡಿ 1250 ರೂ. ಡೀಸೆಲ್ ಸಹಾಯಧನ

ರಾಯಚೂರು: 2022-23ನೇ ಸಾಲಿನ ರೈತ ಶಕ್ತಿ ಯೋಜನೆಯಡಿ ಕರ್ನಾಟಕ ಸರ್ಕಾರ ಕೃಷಿ ಉತ್ಪಾದಕತೆ ಹೆಚ್ಚಿಸಿ, ಇಂಧನ ಕಡಿಮೆ ಮಾಡುವ ದೃಷ್ಠಿಯಿಂದ ಪ್ರತಿ ಎಕರೆಗೆ 250 ರೂ.ಗಳಂತೆ ಗರಿಷ್ಟ 5 Read more…

ಹೊಲದಲ್ಲಿ ಉಳುಮೆ ಮಾಡುವಾಗಲೇ ದುರಂತ: ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ರಾಜೀವ್(22), ಸೋಮಶೇಖರಪ್ಪ(55) ಮೃತಪಟ್ಟವರು ಎಂದು ಹೇಳಲಾಗಿದೆ. ಶಿರಾಳಕೊಪ್ಪ ಸಮೀಪದ ಕಡೇನಂದಿಹಳ್ಳಿ ಗ್ರಾಮದ ಜಮೀನಿನಲ್ಲಿ ಉಳುಮೆ Read more…

ನಳಿನ್ ಕುಮಾರ್ ಕಟೀಲ್ ತಾಯಿ ಖಾತೆಗೆ ಕೇಂದ್ರದಿಂದ ಒಂದು ಲಕ್ಷ ರೂಪಾಯಿ…! ಯಾವ ಯೋಜನೆಯಡಿ ಇದು ಬಂದಿದೆ ಎಂದು ಪ್ರಶ್ನಿಸಿದ ಕಾಂಗ್ರೆಸ್

ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ತಮ್ಮ ತಾಯಿ ಖಾತೆಗೆ ಕೇಂದ್ರ ಸರ್ಕಾರದಿಂದ 1 ಲಕ್ಷ ರೂಪಾಯಿ ಜಮಾ ಆಗಿದೆ. ಇದೇ ರೀತಿ ರೈತರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...