alex Certify Farmers | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊಡಗಿನಲ್ಲಿ ತಂಪೆರೆದ ಮಳೆರಾಯ: ಫೆ. 21ರವರೆಗೆ ಸಾಧಾರಣ ಮಳೆ ಮುನ್ಸೂಚನೆ

ಮಡಿಕೇರಿ: ಕೊಡಗು ಜಿಲ್ಲೆಯ ಅನೇಕ ಕಡೆಗಳಲ್ಲಿ ಬುಧವಾರ ಸಾಧಾರಣ ಮಳೆಯಾಗಿದೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ನಾಪೊಕ್ಲು ಸಮೀಪದ ಯವಕಪಾಡಿ, ಕಕ್ಕಬೆ, ಕುಂಜಿಲ, ನಾಲಡಿ, ಚೆಯ್ಯಂಡಾಣೆ ಮೊದಲಾದ ಕಡೆಗಳಲ್ಲಿ Read more…

ರೈತರಿಗೆ ಗುಡ್ ನ್ಯೂಸ್: ಕೇಂದ್ರದ ಬೆಂಬಲ ಬೆಲೆ ಯೋಜನೆಯಡಿ ತೊಗರಿ, ಕಡಲೆಕಾಳು ಖರೀದಿ

ಚಿತ್ರದುರ್ಗ: ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ 2024-25ನೇ ಸಾಲಿನಲ್ಲಿ ರೈತರು ಬೆಳೆದ ತೊಗರಿ ಹಾಗೂ ಕಡಲೇಕಾಳು ಖರೀದಿ ಮಾಡಲು ಎನ್‍ಸಿಸಿಎಫ್ ಸಂಸ್ಥೆಯ ಪರವಾಗಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ Read more…

ಸರ್ಕಾರಿ ಜಮೀನಿನಲ್ಲಿ ಸಾಗುವಳಿ ರೈತರ ಒಕ್ಕಲೆಬ್ಬಿಸಲ್ಲ, ಹಕ್ಕು ಪತ್ರ ನೀಡಲು ಕ್ರಮ: ಶಾಸಕ ಎಸ್.ಟಿ. ಸೋಮಶೇಖರ್

ಬೆಂಗಳೂರು: ಸರ್ಕಾರಿ ಜಮೀನಿನಲ್ಲಿ ಅನೇಕ ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ ಎಂದು ಶಾಸಕ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಬೆಂಗಳೂರು ನಗರ ಜಿಲ್ಲಾಡಳಿತದಿಂದ ಯಶವಂತಪುರ ವಿಧಾನಸಭಾ ಕ್ಷೇತ್ರದ Read more…

ಬಜೆಟ್ ಬಗ್ಗೆ ಭಾರೀ ನಿರೀಕ್ಷೆ ನಡುವೆ ರೈತರಿಗೆ ಭರ್ಜರಿ ಸುದ್ದಿ: ‘ಕಿಸಾನ್ ಸಮ್ಮಾನ್’ ಮೊತ್ತ ಹೆಚ್ಚಳ ಸಾಧ್ಯತೆ

ನವದೆಹಲಿ: ಭಾರಿ ನಿರೀಕ್ಷೆಗಳ ನಡುವೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಧಾನಿ ಮೋದಿ -3 ಸರ್ಕಾರದ ಎರಡನೇ ಬಜೆಟ್ ಮಂಡಿಸಲು ಕ್ಷಣಗಣನೆ ಆರಂಭವಾಗಿದೆ. ಬಜೆಟ್ ನಲ್ಲಿ Read more…

ಶುಂಠಿ ದರ ಕ್ವಿಂಟಲ್ ಗೆ 2 ಸಾವಿರಕ್ಕೆ ಕುಸಿತ, ರೈತರು ಕಂಗಾಲು

ಕಾರವಾರ: ಶುಂಠಿ ದರ ಕ್ವಿಂಟಲ್ ಗೆ ಕೇವಲ 2 ಸಾವಿರ ರೂ.ಗೆ ಕುಸಿತ ಕಂಡಿದ್ದು, ರೈತರು ಕಂಗಾಲಾಗಿದ್ದಾರೆ. ಅತಿವೃಷ್ಟಿ, ರೋಗ ಬಾಧೆ ಇತರೆ ಸಂಕಷ್ಟದ ನಡುವೆಯೂ ಶುಂಠಿ ಬೆಳೆದ Read more…

ರೈತರಿಗೆ ಗುಡ್ ನ್ಯೂಸ್: ಹೊಸ ಪಹಣಿ, ನಕ್ಷೆ ನೀಡಲು ‘ನನ್ನ ಭೂಮಿ’ ದರ್ಖಾಸ್ತು ಪೋಡಿ ಅಭಿಯಾನ

ಬೆಂಗಳೂರು: ಡಿಸೆಂಬರ್ ಮೊದಲ ವಾರದಿಂದಲೇ ದರ್ಖಾಸ್ತು ಪೋಡಿ ಅಭಿಯಾನ ಆರಂಭವಾಗಿದೆ. 26 ಸಾವಿರ ಮಂದಿಯ ಜಮೀನು ಸರ್ವೆಗೆ ಒಪ್ಪಿಗೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. Read more…

ರೈತರಿಗೆ ಸಿಹಿ ಸುದ್ದಿ: ಫೆ. 24 ರಂದು ಖಾತೆಗೆ 2 ಸಾವಿರ ರೂ. ಜಮಾ

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 19 ನೇ ಕಂತು ಫೆಬ್ರವರಿ 24ರಂದು ಬಿಡುಗಡೆಯಾಗಲಿದ್ದು, ಅದನ್ನು ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತದೆ. ಕೇಂದ್ರ ಕೃಷಿ ಸಚಿವ Read more…

BREAKING: ರೈತರಿಗೆ ಗುಡ್ ನ್ಯೂಸ್: ಖಾತೆಗೆ ಕಿಸಾನ್ ಸಮ್ಮಾನ್ 19ನೇ ಕಂತು ಪಾವತಿಗೆ ಡೇಟ್ ಫಿಕ್ಸ್

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19 ನೇ ಕಂತಿಗಾಗಿ ಕಾತರದಿಂದ ಕಾಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರವು ಒಳ್ಳೆಯ ಸುದ್ದಿ ನೀಡಿದೆ. ಪ್ರಧಾನ ಮಂತ್ರಿ ಕಿಸಾನ್ Read more…

ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

ಶಿವಮೊಗ್ಗ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ 2024- 25 ನೇ ಸಾಲಿನ ಮುಂಗಾರು ಋತುವಿನಲ್ಲಿ ರೈತರಿಂದ ಭತ್ತ ಖರೀದಿಸಲು ರಾಜ್ಯ ಸರ್ಕಾರ ಆದೇಶಿಸಿದೆ. ಸಾಮಾನ್ಯ ಭತ್ತ ಕ್ವಿಂಟಲ್ ಗೆ Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್: 5650 ರೂ. ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ

ಬೆಂಗಳೂರು: ರಾಜ್ಯ ಸರ್ಕಾರದ ಮನವಿ ಮೇರೆಗೆ ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿಗೆ ಅನುಮತಿ ನೀಡಿದ್ದು, ಕ್ವಿಂಟಾಲ್ ಗೆ 5650 ರೂ. ದರದಲ್ಲಿ ಖರೀದಿ ಮಾಡಲಾಗುವುದು ಎಂದು Read more…

BREAKING: ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ತೊಗರಿ ಬೆಂಬಲ ಬೆಲೆ ಕ್ವಿಂಟಲ್ ಗೆ 450 ರೂ. ಹೆಚ್ಚಳ: ಸಚಿವರ ಘೋಷಣೆ

ವಿಜಯಪುರ: ತೊಗರಿ ಕ್ವಿಂಟಲ್ ಗೆ ಹೆಚ್ಚುವರಿಯಾಗಿ 450 ರೂ. ಬೆಂಬಲ ಬೆಲೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ 140 ಕೋಟಿ ರೂಪಾಯಿ ನೀಡುವುದಾಗಿ ಎಪಿಎಂಸಿ ಸಚಿವ ಶಿವಾನಂದ Read more…

ರೈತರಿಗೆ ಮತ್ತೊಂದು ಸಿಹಿ ಸುದ್ದಿ: ಸರ್ಕಾರದಿಂದಲೇ ಕೃಷಿ ಉತ್ಪನ್ನ ಸಾಗಾಣಿಕೆ ವೆಚ್ಚ ಭರಿಸಲು ನಿರ್ಧಾರ

ಶಿವಮೊಗ್ಗ: ಕೃಷಿ ಉತ್ಪನ್ನ ಸಾಕಾಣಿಕೆ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ. ಶಿವಮೊಗ್ಗದ ಪ್ರೇರಣಾ ಇಂಜಿನಿಯರಿಂಗ್ ಕಾಲೇಜ್ ಸಭಾಂಗಣದಲ್ಲಿ ಶನಿವಾರ Read more…

ಪ್ರಧಾನಿ ಮೋದಿ ಪ್ರಯಾಣದ ವೇಳೆ ಭದ್ರತಾ ಲೋಪ; 25 ರೈತರ ವಿರುದ್ಧ ಬಂಧನ ವಾರೆಂಟ್: ಕಿಸಾನ್ ಯೂನಿಯನ್ ಆರೋಪ

ನವದೆಹಲಿ: 2022ರಲ್ಲಿ ಪಂಜಾಬ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಯಾಣದ ವೇಳೆ ಸಂಭವಿಸಿದ್ದ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ 25 ರೈತರ ವಿರುದ್ಧ ಬಂಧನ ವಾರೆಂಟ್ ಜಾರಿ ಮಾಡಲಾಗಿದೆ Read more…

ರೈತರಿಗೆ ಗುಡ್ ನ್ಯೂಸ್: ಖಾತೆಗೆ ಬೆಳೆ ಹಾನಿ ಪರಿಹಾರ ನೇರ ಜಮಾ

2024-25ನೇ ಸಾಲಿನಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಠಿಯಿಂದ ಧಾರವಾಡ ಜಿಲ್ಲೆಯಲ್ಲಿ ಉಂಟಾದ ಬೆಳೆ ಹಾನಿ ಪರಿಹಾರವನ್ನು ಪಾವತಿಸುವ ಕುರಿತು ಬೆಳೆ ಸಮೀಕ್ಷೆ ದತ್ತಾಂಶ, ಫ್ರೂಟ್ಸ್ ಐಡಿ(FRUITS ID) ಹೊಂದಿರುವ Read more…

ಜಪ್ತಿ ಮಾಡಿದ ಮನೆ ಬೀಗ ಮುರಿದು ಬಾಣಂತಿ ಒಳಗೆ ಕಳಿಸಿದ ರೈತರು

ಬೆಳಗಾವಿ: ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ನಾಗನೂರಿನಲ್ಲಿ ಖಾಸಗಿ ಫೈನಾನ್ಸ್ ದಬ್ಬಾಳಿಕೆಯಿಂದ ಮನೆಯಿಂದ ಹೊರಗೆ ದೂಡಲ್ಪಟ್ಟಿದ್ದ ಬಾಣಂತಿ ಮತ್ತು ಹಸುಗೂಸನ್ನು ರೈತರು ರಕ್ಷಿಸಿದ್ದಾರೆ. ಜಪ್ತಿ ಮಾಡಿದ ಮನೆಯ ಬೀಗ Read more…

ಜ. 14 ರೈತರೊಂದಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸಂಕ್ರಾಂತಿ ಆಚರಣೆ

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ದೇವಲಾಪುರದಲ್ಲಿ ಜನವರಿ 14ರಂದು ಮಕರ ಸಂಕ್ರಾಂತಿ ಹಬ್ಬದ ದಿನ ರಾಜ್ಯಮಟ್ಟದ ಸಿರಿಧಾನ್ಯ ಮೇಳದ ಪ್ರಯುಕ್ತ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಮೊದಲ Read more…

BREAKING: ರೈತರಿಗೆ ಗುಡ್ ನ್ಯೂಸ್: ಇಂದಿನಿಂದಲೇ ನಾಲೆಗೆ ನೀರು ಬಿಡುಗಡೆ: ಕಾಡಾ ಅಧ್ಯಕ್ಷ ಮಾಹಿತಿ

 ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ವ್ಯಾಪ್ತಿ ಒಳಪಡುವ ಭದ್ರಾ ಎಡದಂಡೆ ನಾಲೆಯ ಅನುಕೂಲಕ್ಕಾಗಿ ಇಂದಿನಿಂದಲೇ ಅನ್ವಯಗಳುವಂತೆ ಮುಂದಿನ 120 ದಿನಗಳ ಕಾಲ ನಿರಂತರವಾಗಿ ನೀರು ಹರಿಸಲು ನಿರ್ಣಯ Read more…

ಕೃಷಿ ಪಂಪ್ ಸೆಟ್ ಸಬ್ಸಿಡಿ ಪಡೆಯುತ್ತಿರುವ ರೈತರ ಮೇಲೂ ಸರ್ಕಾರದ ವಕ್ರದೃಷ್ಟಿ: ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಕೃಷಿ ಪಂಪ್ ಸೆಟ್ ಸಬ್ಸಿಡಿ ಬಗ್ಗೆ ರಾಜ್ಯ ಸರ್ಕಾರ ಪರಾಮರ್ಶೆ ನಡೆಸುತ್ತಿರುವ ವಿಚಾರವಾಗಿ ಕಿಡಿಕಾರಿರುವ ವಿಪಕ್ಷ ನಾಯಕ ಆರ್.ಅಶೋಕ್, ಬಿಪಿಎಲ್ ಕಾರ್ಡ್ ರದ್ದು ಬಳಿಕ ಈಗ ರೈತರ Read more…

ಅನ್ನದಾತ ರೈತರಿಗೆ ಮೋದಿ ಸರ್ಕಾರದಿಂದ ಹೊಸ ವರ್ಷಕ್ಕೆ ಬಂಪರ್ ಗಿಫ್ಟ್

ನವದೆಹಲಿ: ಹೊಸ ವರ್ಷದ ಮೊದಲ ದಿನವೇ ಕೇಂದ್ರ ಸರ್ಕಾರ ದೇಶದ ಅನ್ನದಾತ ರೈತರಿಗೆ ಬಂಪರ್ ಕೊಡುಗೆ ಘೋಷಿಸಿದೆ. ಡಿಎಪಿ ಎನ್‌ಬಿಎಸ್ ಸಬ್ಸಿಡಿ ಆಚೆಗಿನ ಏಕ ಸಮಯದ ವಿಶೇಷ ಪ್ಯಾಕೇಜ್ Read more…

ರಾಜ್ಯದ `ರೈತರೇ ಗಮನಿಸಿ’ : ಇನ್ಮುಂದೆ `ಮೊಬೈಲ್ ಆಪ್’ ಮೂಲಕವೇ `ಬೆಳೆ ಸಮೀಕ್ಷೆ’ ವಿವರ ದಾಖಲಿಸಬಹುದು.!

ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಬೆಳೆಗಳ ಮಾಹಿತಿಯನ್ನು ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ ಮಾಹಿತಿ ನಮೂದಿಸಲು ಅವಕಾಶವಿದ್ದು, ರೈತರು ಮೊಬೈಲ್ ಆಪ್ ಮೂಲಕ ಬೆಳೆ Read more…

ಅಡಿಕೆ ಬೆಳೆಗಾರರಿಗೆ ಬಿಗ್ ಶಾಕ್: ಮಾರುಕಟ್ಟೆಗೆ ನಕಲಿ ಅಡಿಕೆ, ದರ ಕುಸಿತ ಆತಂಕ

ಮಂಗಳೂರು: ಮಾರುಕಟ್ಟೆಗೆ ನಕಲಿ ಅಡಿಕೆ ಬಂದಿದ್ದು, ಇದರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ಬೆಳೆಗಾರರಿಗೆ ಎಚ್ಚರಿಕೆ ನೀಡಿದ. ಪಶ್ಚಿಮ ಬಂಗಾಳದ ಕಸ್ಟಮ್ಸ್ ಕಚೇರಿಯಿಂದ ಕೆಲವು Read more…

ರೈತರಿಗೆ ಹೊಸ ವರ್ಷದ ಗಿಫ್ಟ್: ಹಾಲಿನ ಪ್ರೋತ್ಸಾಹ ಧನ ಹೆಚ್ಚಳ

ಮಂಗಳೂರು: ಜನವರಿ 1ರಿಂದ ಹಾಲು ಉತ್ಪಾದಕರಿಗೆ ವಿಶೇಷ ಪ್ರೋತ್ಸಾಹ ಧನವನ್ನು 1 ರೂ.ನಿಂದ 1.50 ರೂ.ಗೆ ಹೆಚ್ಚಳ ಮಾಡಲು ಕಳೆದ ನವೆಂಬರ್ 30ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ Read more…

BIG NEWS: ನಿರಂತರ 7 ಗಂಟೆ ವಿದ್ಯುತ್: ರೈತರಿಗೆ ವರದಾನವಾದ “ಕುಸುಮ್” ಬಿ, ಸಿ ಯೋಜನೆಗೆ ಚಾಲನೆ

ಚಿತ್ರದುರ್ಗ: ರೈತರ ಕೃಷಿ ಮತ್ತು ನೀರಾವರಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಕೊರತೆ ನೀಗಿಸುವ ನಿಟ್ಟಿನಲ್ಲಿ ಕುಸುಮ್ ಯೋಜನೆ ರೈತರಿಗೆ ವರದಾನವಾಗಲಿದೆ ಎಂದು ಇಂದನ ಸಚಿವರಾದ ಕೆ.ಜೆ.ಜಾರ್ಜ್ ಹೇಳಿದರು. Read more…

ಅಂತಿಮ ಅಧಿಸೂಚನೆ ಹೊರಡಿಸಿದ ಜಮೀನುಗಳನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈ ಬಿಡಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಂತಿಮ ಅಧಿಸೂಚನೆ ಹೊರಡಿಸಿದ ಜಮೀನುಗಳನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯ ರೈತರ Read more…

ರೈತರಿಗೆ ಗುಡ್ ನ್ಯೂಸ್: ಪಂಪ್ಸೆಟ್ ಗಳಿಗೆ ಹಗಲಿನಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಸಚಿವ ಸಂತೋಷ್ ಲಾಡ್ ಸೂಚನೆ

ಧಾರವಾಡ: ರೈತರ ಪಂಪ್ಸೆಟ್ ಗಳಿಗೆ ಸರ್ಕಾರದ ನಿಯಮಾನುಸಾರ ವಿದ್ಯುತ್ ಪೂರೈಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೆಸ್ಕಾಂ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಕಲಘಟಗಿ ತಾಲೂಕು ಪಂಚಾಯಿತಿಯಲ್ಲಿ ಆಯೋಜಿಸಿದ್ದ Read more…

ರಾಜ್ಯದ ರೈತರಿಗೆ ಮತ್ತೊಂದು ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಹ ಧನ ಬಿಡುಗಡೆ

ಬೆಳಗಾವಿ: ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡಲಾಗಿದೆ ಎಂದು ಪಶು ಸಂಗೋಪನೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಸದಸ್ಯ ನಂಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, Read more…

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯ

ಪ್ರಸಕ್ತ(2024-25) ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಕಾರ್ಯಕ್ರಮದಡಿ ಪ.ಜಾತಿ/ ಪ.ಪಂಗಡ ವರ್ಗದ ರೈತರಿಗೆ ಶೇ.90 ರಷ್ಟು ಸಹಾಯಧನದ ಇತರೆ ವರ್ಗದ ರೈತರಿಗೆ ಶೇ.55  ಸಹಾಯಧನ Read more…

ವಂಚನೆ ದೂರು ದಾಖಲು ಮಾಡುವ ರೈತರಿಗೆ ಒಂದು ಲಕ್ಷ ರೂ. ಬಹುಮಾನ

ಬೆಳಗಾವಿ: ಯಾವುದೇ ಸಕ್ಕರೆ ಕಾರ್ಖಾನೆ ತೂಕದಲ್ಲಿ ವಂಚನೆ ಮಾಡಿದಲ್ಲಿ ರೈತರು ದೂರು ದಾಖಲಿಸಿದರೆ 24ಗಂಟೆಯೊಳಗೆ ಕ್ರಮ ಕೈಗೊಳ್ಳಲಾಗುತ್ತದೆ. ಸರ್ಕಾರ ರೈತರ ಪರವಾಗಿ ನಿಲ್ಲಲಿದ್ದು, ವಂಚನೆ ದೂರು ದಾಖಲು ಮಾಡುವ Read more…

ರಾಜ್ಯದ ರೈತರ ಸಾಲ ಸಂಪೂರ್ಣ ಮನ್ನಾಕ್ಕೆ ಒತ್ತಾಯಿಸಿ ಡಿ. 16ರಂದು ಬೆಳಗಾವಿ ಚಲೋ

ಬೆಂಗಳೂರು: ರಾಜ್ಯದ ರೈತರ ಸಾಲ ಸಂಪೂರ್ಣ ಮನ್ನಾ ಮಾಡುವಂತೆ ಒತ್ತಾಯಿಸಿ ಡಿಸೆಂಬರ್ 16ರಂದು ಬೆಳಗಾವಿ ಚಲೋ ಹಮ್ಮಿಕೊಳ್ಳಲಾಗಿದೆ. ರಾಜ್ಯ ರೈತ ಸಂಘಗಳ ಏಕೀಕರಣ ಹೋರಾಟ ಸಮಿತಿ ಮುಖ್ಯಸ್ಥರಾದ ಪಚ್ಚೆ Read more…

ಹೆಚ್ಚಿನ ಬೇಡಿಕೆಯ ಸಿರಿ ಧಾನ್ಯ ಕೃಷಿಯಲ್ಲಿ ತೊಡಗಿಕೊಳ್ಳಿ: ರೈತರಿಗೆ ಸಿಎಂ ಸಲಹೆ

ಬೆಳಗಾವಿ: ಇಡೀ ದೇಶದಲ್ಲಿ ಕರ್ನಾಟಕವು ಸಿರಿಧಾನ್ಯ ಉತ್ಪಾದನೆಯಲ್ಲಿ ಮೂರನೇ ಸ್ಥಾನದಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಿರಿಧಾನ್ಯ ಕೃಷಿಯಲ್ಲಿ ತೊಡಗಿಕೊಳ್ಳಬೇಕು ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಇಂದು ಬೆಳಗಾವಿಯ ಸುವರ್ಣಸೌಧದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...