alex Certify Farmers Protest | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜಭವನ ಚಲೋ; ರಾಜಧಾನಿಯಲ್ಲಿ ಕೈ ಕಹಳೆ; ಕೇಂದ್ರದ ವಿರುದ್ಧ ಮತ್ತೆ ಆರಂಭವಾದ ಅನ್ನದಾತನ ಆಕ್ರೋಶ

ಬೆಂಗಳೂರು: ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ರಾಜ್ಯ ಕಾಂಗ್ರೆಸ್ ನಿಂದ ರಾಜಭವನ ಚಲೋ ಚಳುವಳಿ ಆರಂಭವಾಗಿದ್ದು, ಕಾಂಗ್ರೆಸ್ ಗೆ ರೈತರು ಸಾಥ್ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ Read more…

ರೈತರು, ಕಾಂಗ್ರೆಸ್ ಕಾರ್ಯಕರ್ತರಿಗೆ ಪೊಲೀಸರ ಅಡ್ಡಿ; ಹೆದ್ದಾರಿ ತಡೆದು ಅಲ್ಲಿಯೇ ಪ್ರತಿಭಟನೆ ನಡೆಸಲು ಡಿ.ಕೆ. ಶಿವಕುಮಾರ್ ಕರೆ

ಬೆಂಗಳೂರು: ಕೇಂದ್ರದ ಕೃಷಿ ಕಾಯ್ದೆ, ಬೆಲೆ ಏರಿಕೆ ನೀತಿ ಖಂಡಿಸಿ ರಾಜ್ಯ ಕಾಂಗ್ರೆಸ್ ಹಾಗೂ ರೈತರು ರಾಜಭವನ ಚಲೋ ಪ್ರತಿಭಟನೆ ನಡೆಸುತ್ತಿದ್ದು, ಈ ನಡುವೆ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು Read more…

ರೈತರ ಪ್ರತಿಭಟನಾ ಸ್ಥಳದಲ್ಲೇ ಸ್ಥಾಪನೆಯಾಯ್ತು ಸಿಖ್​ ಮೊಬೈಲ್​ ಮ್ಯೂಸಿಯಂ

ಕೃಷಿ ಮಸೂದೆ ವಿರೋಧಿಸಿ ಪಂಜಾಬ್​, ಹರಿಯಾಣ, ಉತ್ತರ ಪ್ರದೇಶ ಸೇರಿದಂತೆ ವಿವಿಧ ಭಾಗದ ರೈತರು ಕಳೆದ ವರ್ಷ ನವೆಂಬರ್​ನಿಂದ ಸಿಂಗು ಗಡಿ, ಟಿಕ್ರಿ, ಘಾಜಿಪುರ, ಸೇರಿದಂತೆ ವಿವಿಧೆಡೆ ಪ್ರತಿಭಟನೆ Read more…

ಬಿಗ್ ಬ್ರೇಕಿಂಗ್: ಸುಪ್ರೀಂ ಕೋರ್ಟ್ ರಚಿಸುವ ಸಮಿತಿಯಲ್ಲಿ ಸೇರ್ಪಡೆಗೊಳ್ಳಲು ರೈತ ಮುಖಂಡರ ನಕಾರ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಮಸೂದೆಯನ್ನ ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿ ಗಡಿಯಲ್ಲಿ ಅನ್ನದಾತರು ಪ್ರತಿಭಟನೆ ಮುಂದುವರಿಸಿದ್ದಾರೆ. ಕೃಷಿ ಮಸೂದೆ ವಿರುದ್ಧ ಕೇಂದ್ರ ಹಾಗೂ ರೈತರ Read more…

ಕೃಷಿಯನ್ನು ಗೌರವಿಸದಿದ್ದರೆ ಅಂತಹ ದೇಶಕ್ಕೆ ಭವಿಷ್ಯವಿಲ್ಲ: ಕಮಲ್‌ ಹೇಳಿಕೆ

ಕೇಂದ್ರ ಸರ್ಕಾರದ ಕೃಷಿ ಮಸೂದೆಯನ್ನ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ಪರ ನಿಂತಿರುವ ಮಕ್ಕಳ್​ ನಿಧಿ ಮಾಯಂ ಪಕ್ಷದ ಸಂಸ್ಥಾಪಕ ಹಾಗೂ ನಟ ಕಮಲ್​ ಹಾಸನ್​ ಕೃಷಿಯನ್ನ ಬೆಂಬಲಿಸದ Read more…

BIG NEWS: ಪ್ರಿಯಾಂಕಾ ಗಾಂಧಿ ವಾದ್ರಾ ಪೊಲೀಸರ ವಶಕ್ಕೆ

ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ, ಕಾಯ್ದೆ ರದ್ದು ಮಾಡುವಂತೆ ಕೋರಿ ಸಹಿ ಸಂಗ್ರಹ ಮನವಿ Read more…

ರೈತ ಪ್ರತಿಭಟನೆಯಲ್ಲಿ ಭಾಗಿಯಾಗಲು 250 ಕಿಮೀ ಜೀಪ್​ ಚಲಾಯಿಸಿದ 62ರ ವೃದ್ಧೆ..!

ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ ರಾಷ್ಟ್ರ ರಾಜಧಾನಿಯ ಸಿಂಘು ಗಡಿಯಲ್ಲಿ ರೈತರ ಹೋರಾಟ ಮುಂದುವರಿದಿದೆ. ರೈತರ ಪ್ರತಿಭಟನೆಗೆ ಸಾಥ್​ ನೀಡಲು ನಿರ್ಧರಿಸಿದ ಪಂಜಾಬ್​ನ ಪಟಿಯಾಲ ಮೂಲದ 62 Read more…

ಸಾಲಗಾರರ ಕಾಟದಿಂದ ಪಾರಾಗೋಕೆ ಈ ಉದ್ಯಮಿ ಮಾಡಿದ್ದೇನು ಗೊತ್ತಾ…?

ಸಾಲಗಾರರಿಂದ ತಪ್ಪಿಸಿಕೊಳ್ಳೋಕೆ ಉದ್ಯಮಿಯೊಬ್ಬ ಕೃಷಿ ಮಸೂದೆ ಖಂಡಿಸಿ ದೆಹಲಿ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ವೇಷ ಮರೆಸಿಕೊಂಡು ಭಾಗಿಯಾಗಿದ್ದು ಈತನನ್ನ ಪೊಲೀಸರು ಪತ್ತೆ ಹಚ್ಚಿದ್ದಾರೆ. ಉತ್ತರ ಪ್ರದೇಶದ ಮುರಾದ್​ ನಗರದ Read more…

ರೈತರ ಪ್ರತಿಭಟನೆಗೆ ನಟಿ ಸ್ವರಾ ಭಾಸ್ಕರ್​ ಸಾಥ್

ದೆಹಲಿಯ ಸಿಂಘು ಗಡಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ನಟಿ ಸ್ವರಾ ಭಾಸ್ಕರ್​​ ಕೈ ಜೋಡಿಸಿದ್ದಾರೆ. ಸಿಂಘು ಗಡಿಗೆ ತೆರಳಿದ ಸ್ವರಾ ರೈತರ ಜೊತೆ ಕುಳಿತು Read more…

ರಾಮ ಮಂದಿರ ನಿರ್ಮಾಣ ವಿರೋಧಿಗಳಿಂದ ರೈತ ಪ್ರತಿಭಟನೆಗೆ ಕುಮ್ಮಕ್ಕು: ಯೋಗಿ ಆದಿತ್ಯನಾಥ್ ಆರೋಪ

ರೈತರನ್ನ ಬಳಸಿಕೊಂಡು ವಿರೋಧ ಪಕ್ಷದವರು ದೇಶದಲ್ಲಿ ಶಾಂತಿ ಕದಡಲು ಪ್ರಯತ್ನ ಪಡ್ತಿದ್ದಾರೆ ಎಂದು ಹೇಳಿದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ದೇಶದಲ್ಲಿ ರೈತ ಪ್ರತಿಭಟನೆ ನಡೆಯುವುದರಲ್ಲಿ ರಾಮ Read more…

ರೈತರಿಗೆ ಪ್ರತಿಭಟಿಸುವ ಹಕ್ಕಿದೆ ಎಂದ ಸುಪ್ರೀಂ ಕೋರ್ಟ್

ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ರೈತರಿಗೆ ಪ್ರತಿಭಟಿಸುವ ಹಕ್ಕಿದೆ. ರೈತರನ್ನು ಪ್ರತಿಭಟನಾ ಸ್ಥಳದಿಂದ ತೆರವುಗೊಳಿಸುವ Read more…

ರೈತರ ಪ್ರತಿಭಟನೆ; ಕೃಷಿ ತಿದ್ದುಪಡಿ ಕಾಯ್ದೆ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು..?

ನವದೆಹಲಿ: ದೇಶಾದ್ಯಂತ ರೈತರು ಕೇಂದ್ರದ ನೂತನ ಕೃಷಿ ಕಾಯ್ದೆ ತಿದ್ದುಪಡಿ ವಿರುದ್ಧ ಸಿಡಿದೆದ್ದಿದ್ದು, ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಮಾತ್ರ ಕೃಷಿ ಕಾಯ್ದೆಯನ್ನು ಸಮರ್ಥಿಸಿಕೊಳ್ಳುತ್ತಿದ್ದು, ಕಾಯ್ದೆ Read more…

BIG NEWS: ಹೋರಾಟ ನಿರತ ರೈತರ ಊಟಕ್ಕೆ ಗಂಟೆಯಲ್ಲಿ ಸಾವಿರಾರು ರೊಟ್ಟಿ ತಯಾರಿಸುವ ಯಂತ್ರ..!

ಕೇಂದ್ರ ಸರ್ಕಾರದ ಕೃಷಿ ಕಾನೂನನ್ನ ವಿರೋಧಿಸಿ ರೈತರು ಚಳಿ, ಗಾಳಿಗೂ ಹೆದರದೇ ಪ್ರತಿಭಟನೆ ನಡೆಸುತ್ತಿದ್ದಾರೆ. ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಯುತ್ತಿರುವ ಸ್ಥಳದಲ್ಲಿ ರೈತರ ಆಹಾರಕ್ಕೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಲು Read more…

BREAKING: ಕೃಷಿ ತಿದ್ದುಪಡಿ ವಿಧೇಯಕಗಳ ಪ್ರತಿಗೆ ಬೆಂಕಿಯಿಟ್ಟ ಸಿದ್ದರಾಮಯ್ಯ

ಬೆಂಗಳೂರು: ಕೃಷಿ ತಿದ್ದುಪಡಿ ಕಾಯ್ದೆ ವಿರುದ್ಧ ಐಕ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ಘೋಷಿಸಿದ್ದು, ಪ್ರತಿಭಟನೆಯಲ್ಲಿ ಭಾಗವಹಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ Read more…

BIG NEWS: ರಾಜ್ಯದಲ್ಲೂ ಆರಂಭವಾಯ್ತು ಜಿಯೋ ನೆಟ್ ವರ್ಕ್ ಅನ್ ಸಬ್ಸ್ ಕ್ರೈಬ್ ಹೋರಾಟ

ಬೆಂಗಳೂರು: ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರುದ್ಧ ಸಿಡಿದೆದ್ದಿರುವ ರೈತರು ಕಾರ್ಪೊರೇಟ್ ಸೆಕ್ಟರ್ ಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಂಬಾನಿ, ಅದಾನಿಗಳಿಗೆ Read more…

BIG NEWS: ರಾಜಧಾನಿಯಲ್ಲಿ ಮತ್ತೆ ಭುಗಿಲೆದ್ದ ರೈತರ ಆಕ್ರೋಶ; ರಾಜಭವನಕ್ಕೆ ಮುತ್ತಿಗೆ ಹಾಕಲು ಅನ್ನದಾತರು ಸಜ್ಜು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದೂ ಕೂಡ ರೈತರ ರಣಕಹಳೆ ಮೊಳಗಲಿದೆ. ಕೇಂದ್ರ ಸರ್ಕಾರದ ಕೃಷಿ ನೀತಿ ವಿರುದ್ಧ ಪ್ರತಿಭಟನೆ ನಡೆಸಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ರೈತರು ಬೆಂಗಳೂರಿಗೆ Read more…

ರೈತರ ಹೋರಾಟಕ್ಕೆ ಹಿರಿಯ ನಟಿ ಲೀಲಾವತಿ ಬೆಂಬಲ

ಬೆಂಗಳೂರು: ರೈತರಿಗೆ ಮಾರಕವಾಗಿರುವ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಯನ್ನು ವಾಪಸ್ ಪಡೆಯಬೇಕು ಎಂದು ಹಿರಿಯ ನಟಿ ಲೀಲಾವತಿ ಆಗ್ರಹಿಸಿದ್ದಾರೆ. ಕೃಷಿ ಕಾಯ್ದೆ ವಿರುದ್ಧ ರೈತರು Read more…

ಪ್ರತಿಭಟನೆ ಕೈಬಿಟ್ಟು ಚರ್ಚೆಗೆ ಬನ್ನಿ; ರೈತ ಮುಖಂಡರಿಗೆ ಸಿಎಂ ಆಹ್ವಾನ

ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಬಾರುಕೋಲು ಚಳುವಳಿ ನಿರ್ಧಾರ ಕೈಬಿಟ್ಟು ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರೈತ ಮುಖಂಡರಿಗೆ Read more…

ರೈತರ ಪ್ರತಿಭಟನೆಗೆ ಕೆನಡಾದಿಂದಲೂ ಹರಿದುಬಂತು ಬೆಂಬಲ

ಕೆನಡಾದ ಯುಟ್ಯೂಬ್ ಸ್ಟಾರ್​, ಹಾಸ್ಯನಟಿ ಹಾಗೂ ಟಾಕ್​ಶೋವೊಂದರ ನಿರೂಪಕಿಯಾಗಿರುವ ಲಿಲ್ಲಿ ಸಿಂಗ್​ ಭಾರತದಲ್ಲಿ ಆಕ್ರೋಶಕ್ಕೆ ಕಾರಣವಾಗಿರುವ ಕೃಷಿ ಮಸೂದೆ ವಿರುದ್ಧ ಗುಡುಗಿದ್ದಾರೆ. ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಭಾರತೀಯ ರೈತರ Read more…

ಕೃಷಿ ಮಸೂದೆ ಬೆಂಬಲಿಸುವವರು ಪಾಕ್​ ಅನ್ನ ತಿಂದವರು: ಕಾಂಗ್ರೆಸ್ ಮುಖಂಡನ ಆಕ್ರೋಶ

ಪಾಕಿಸ್ತಾನದ ಅನ್ನ ತಿಂದವರು ಮಾತ್ರ ರೈತರ ಪ್ರತಿಭಟನೆಯನ್ನ ವಿರೋಧಿಸುತ್ತಿದ್ದಾರೆ ಅಂತಾ ಚತ್ತೀಸಗಢದ ಕಾಂಗ್ರೆಸ್​ ಮುಖಂಡ ಆರ್​.ಪಿ. ಸಿಂಗ್​​ ಗುಡುಗಿದ್ದಾರೆ. ಭಾರತೀಯ ರೈತರು ಬೆಳೆದ ಆಹಾರವನ್ನ ಸೇವಿಸುವವರು ರೈತರ ಪ್ರತಿಭಟನೆಯನ್ನ Read more…

BIG NEWS: ರೈತರ ಹೋರಾಟಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬೆಂಬಲ

ಬೆಂಗಳೂರು: ಕೇಂದ್ರದ ಕೃಷಿ ಕಾನೂನು ವಿರೋಧಿಸಿ ಕರೆ ನೀಡಿರುವ ಭಾರತ್ ಬಂದ್ ಬೆಂಬಲಿಸಿ ರಾಜ್ಯದಲ್ಲಿಯೂ ರೈತರು ಪ್ರತಿಭಟನೆ ತೀವ್ರಗೊಳಿಸಿದ್ದು, ಅನ್ನದಾತನ ಪ್ರತಿಭಟನೆಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೂಡ Read more…

ರೈತರ ಪರವಾಗಿರುವ ಕಾಯ್ದೆಗೆ ಪ್ರತಿಭಟನೆ ನಡೆಸುತ್ತಿರುವುದು ದುರ್ದೈವ: ಕೃಷಿ ಸಚಿವ ಬಿ.ಸಿ. ಪಾಟೀಲ್

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಪ್ರತಿಕ್ರಿಯಿಸಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್, ರೈತರ ಪರವಾಗಿರುವ ಕಾಯ್ದೆ ವಿರುದ್ಧ ಧರಣಿ Read more…

BIG NEWS: ಮುಂಜಾನೆಯಿಂದಲೇ ರಾಜ್ಯದಲ್ಲಿ ರೈತರ ರಣಕಹಳೆ; ಕೇಂದ್ರದ ವಿರುದ್ಧ ಬೀದಿಗಿಳಿದು ಅನ್ನದಾತರ ಹೋರಾಟ

ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ರೈತರು ಕರೆ ನೀಡಿರುವ ಭಾರತ್ ಬೆಂದ್ ಗೆ ರಾಜ್ಯದಲ್ಲೂ ಬೆಂಬಲ ವ್ಯಕ್ತವಾಗಿದ್ದು, ಮುಂಜಾನೆಯಿಂದಲೇ ರೈತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಜಿಟಿ Read more…

ಜಲ ಫಿರಂಗಿ ಬಂದ್​ ಮಾಡಿದ ಯುವ ಹೋರಾಟಗಾರ ಸಿನಿಮೀಯ ಮಾದರಿಯಲ್ಲಿ ಎಸ್ಕೇಪ್

ಸಂಸತ್ತು ಅಂಗಿಕರಿಸಿರುವ ಕೃಷಿ ಮಾರುಕಟ್ಟೆ ಮಸೂದೆಗಳ ವಿರುದ್ಧ ರೈತರು ಸಿಡಿದೆದ್ದಿದ್ದಾರೆ. ರೈತ ವಿರೋಧಿ ಮಸೂದೆಗಳನ್ನ ಧಿಕ್ಕರಿಸಿ ಕರೆ ನೀಡಲಾಗಿದ್ದ ಭಾರತ್​ ಬಂದ್​ ಪರವಾಗಿ ದೇಶದ ಹಲವು ಭಾಗಗಳಲ್ಲಿನ ರೈತರು Read more…

ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಅನ್ನದಾತ: ಬೃಹತ್ ಹೋರಾಟಕ್ಕೆ ಸಜ್ಜು

ಬೆಂಗಳೂರು: ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಮತ್ತೆ ಬೃಹತ್ ಹೋರಾಟ ನಡೆಸಲು ರೈತರು ಸಜ್ಜಾಗಿದ್ದಾರೆ. ಕಾರ್ಪೊರೇಟ್ ಕಂಪನಿಗಳಿಗೆ ಅನುಕೂಲ ಮಾಡಿಕೊಡುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ Read more…

ರಸ್ತೆ ಮಧ್ಯೆಯೇ ಕುಳಿತು ರೈತರ ಪ್ರತಿಭಟನೆ, ಮೈಸೂರು ಬ್ಯಾಂಕ್ ವೃತ್ತ ಸಂಪೂರ್ಣ ಬಂದ್

ಬೆಂಗಳೂರು; ಭೂ ಸುಧಾರಣಾ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ ಮಸೂದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಬೆಂಗಳೂರಿನಲ್ಲಿ ನಡೆಸುತ್ತಿರುವ ಪ್ರತಿಭಟನೆ ಕಾವೇರಿದ್ದು, ಟೌನ್ ಹಾಲ್ ಬಳಿಯಿಂದ ಹೊರಟ ಪ್ರತಿಭಟನಾ ರ್ಯಾಲಿ Read more…

ಮೈಸೂರು ಪೇಟಾ ಧರಿಸಿ ಕತ್ತೆ ಮೇಲೆ ಸವಾರಿ: ವಾಟಾಳ್ ನಾಗರಾಜ್‌ ವಿನೂತನ ಪ್ರತಿಭಟನೆ

ಬೆಂಗಳೂರು: ಕೃಷಿ ವಿರೋಧಿ ಕಾಯ್ದೆ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ವಿನೂತನ ರೀತಿಯಲ್ಲಿ ಬೆಂಬಲ ವ್ಯಕ್ತಪಡಿಸಿರುವ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ Read more…

ರೈತರನ್ನು ಗುಲಾಮರನ್ನಾಗಿ ಮಾಡುವ ಕೃಷಿ ಕಾಯ್ದೆ ನಮಗೆ ಬೇಡ: ನಟ ಚೇತನ್

ಬೆಂಗಳೂರು: ರೈತ ವಿರೋಧಿ ಮಸೂದೆಗಳನ್ನು ಖಂಡಿಸಿ ರೈತ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಗೆ ಸ್ಯಾಂಡಲ್ ವುಡ್ ನಟ ಚೇತನ್ ಬೆಂಬಲ ನೀಡಿದ್ದು, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಬೆಂಗಳೂರಿನ Read more…

ರಾಜಧಾನಿಯಲ್ಲಿ ಸರ್ಕಾರದ ವಿರುದ್ಧ ಭುಗಿಲೆದ್ದ ರೈತರ ಪ್ರತಿಭಟನೆ

ಬೆಂಗಳೂರು; ಭೂ ಸುಧಾರಣಾ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಪ್ರತಿಭಟನೆಗಳು ಬೆಂಗಳೂರಿನಲ್ಲಿ ಕಾವೇರಿದ್ದು, ರಾಜಧಾನಿಯ ವಿವಿಧ ಭಾಗಗಳಲ್ಲಿ ರಸ್ತೆಗಿಳಿದ ವಿವಿಧ ಸಂಘಟನೆಗಳು Read more…

ರಾಜಧಾನಿಯಲ್ಲಿ ಸರ್ಕಾರದ ವಿರುದ್ಧ ಭುಗಿಲೆದ್ದ ರೈತರ ಪ್ರತಿಭಟನೆ

ಬೆಂಗಳೂರು: ಭೂ ಸುಧಾರಣಾ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಪ್ರತಿಭಟನೆಗಳು ಬೆಂಗಳೂರಿನಲ್ಲಿ ಕಾವೇರಿದ್ದು, ರಾಜಧಾನಿಯ ವಿವಿಧ ಭಾಗಗಳಲ್ಲಿ ರಸ್ತೆಗಿಳಿದ ವಿವಿಧ ಸಂಘಟನೆಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...