alex Certify Farmers | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ರೈತ ಸಮುದಾಯಕ್ಕೆ ಮಹತ್ವದ ಮಾಹಿತಿ : `PM ಫಸಲ್ ಬಿಮಾ’ ಯೋಜನೆಯಡಿ ನೋಂದಣಿಗೆ ಅವಕಾಶ

ಕೃಷಿ ಇಲಾಖೆಯಿಂದ ಪ್ರಸ್ತಕ ಸಾಲಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಕೃಷಿ ಬೆಳೆಗಳಿಗೆ ವಿಮೆ ನೋಂದಣಿ ಪ್ರಾರಂಭವಾಗಿದ್ದು, ರೈತರು ತಮ್ಮ ಬೆಳೆಗಳಿಗೆ ವಿಮೆ Read more…

5 ಕೆಜಿ ಹೆಚ್ಚುವರಿ ಅಕ್ಕಿ ನಿರೀಕ್ಷೆಯಲ್ಲಿದ್ದವರಿಗೆ ಶಾಕ್

ಬೆಂಗಳೂರು: ಹೆಚ್ಚುವರಿ 5 ಕೆಜಿ ಅಕ್ಕಿ ವಿಳಂಬವಾಗಲಿದೆ ಎಂಬುದರ ಬಗ್ಗೆ ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಸುಳಿವು ನೀಡಿದ್ದಾರೆ. ನಾವು ರೈತರಿಂದ ನೇರವಾಗಿ ಅಕ್ಕಿ ಖರೀದಿ ಮಾಡುವುದಿಲ್ಲ. Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಬರ ಪರಿಹಾರ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಧಾರ

ರಾಯಚೂರು: ಮುಂಗಾರು ಮತ್ತು ಹಿಂಗಾರಿಗೆ ಪ್ರತ್ಯೇಕ ಪರಿಹಾರ ನೀಡುವ ಕುರಿತಂತೆ ನವೆಂಬರ್ 9ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳುವುದಾಗಿ ಕೃಷಿ ಸಚಿವ ಎನ್. Read more…

ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಮನೆ ಬಾಗಿಲಿಗೆ ‘ಕಿಸಾನ್ ಕ್ರೆಡಿಟ್ ಕಾರ್ಡ್’ ವಿತರಣೆ, ಸಿಗಲಿದೆ 3 ಲಕ್ಷ ರೂ.ವರೆಗೆ ಸಾಲ

ಬೆಂಗಳೂರು :ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (ಪಿಎಂ ಕಿಸಾನ್ ಯೋಜನೆ) ಅಡಿಯಲ್ಲಿ ರೈತರಿಗೆ ಮಹತ್ವದ ಮಾಹಿತಿ ನೀಡಲಾಗಿದೆ. ಪಿಎಂ ಕಿಸಾನ್ ರೈತರಿಗೆ ಸಾಲ ಒದಗಿಸಲು ಕೇಂದ್ರ Read more…

ರೈತರ ಆಕ್ರೋಶಕ್ಕೆ ಮಣಿದ ಸರ್ಕಾರ: 324 ಕೋಟಿ ರೂ. ಬರ ಪರಿಹಾರ ಬಿಡುಗಡೆ

ಬೆಂಗಳೂರು: ರೈತರ ಆಕ್ರೋಶಕ್ಕೆ ಮಣಿದ ರಾಜ್ಯ ಸರ್ಕಾರ 324 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದೆ. ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಮಂಜೂರಾತಿ ನೀಡಲಾಗಿದ್ದು, ಕೇಂದ್ರ ಸರ್ಕಾರದ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಹೈಟೆಕ್ ಕಟಾವು ಹಬ್ ಸ್ಥಾಪನೆಗೆ ಸಹಾಯಧನ: ಸಚಿವ ಚಲುವರಾಯಸ್ವಾಮಿ

ಮಡಿಕೇರಿ: ವೈಜ್ಞಾನಿಕ ಕೃಷಿ, ಸಮರ್ಪಕ ಯಾಂತ್ರೀಕರಣ ಹಾಗೂ ಸಮಗ್ರ ಬೇಸಾಯ ಪದ್ಧತಿ ಅಳವಡಿಕೆ ರೈತರ ಆರ್ಥಿಕತೆ ಹೆಚ್ಚಿಸಲಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ. ಕೊಡಗು ಜಿಲ್ಲೆಯ Read more…

ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ, ಜೋಳ ಖರೀದಿ

ಬೆಂಗಳೂರು: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಕನಿಷ್ಠ ಬೆಂಬಲ ಯೋಜನೆ ಅಡಿ ರಾಜ್ಯದ ರೈತರಿಂದ ಧಾನ್ಯಗಳ ಖರೀದಿಗೆ ಅನುಮತಿ ನೀಡಲಾಗಿದೆ. ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ, ಕರ್ನಾಟಕ Read more…

ರೈತ ಸಮುದಾಯಕ್ಕೆ `ಬಿಗ್ ಶಾಕ್’ : ಕೃಷಿ ಪಂಪ್ ಸೆಟ್ ಗಳಿಗೆ ಟ್ರಾನ್ಸ್ ಫಾರ್ಮರ್ ಸೇರಿ ಉಚಿತ ಮೂಲ ಸೌಕರ್ಯ ಯೋಜನೆ ರದ್ದು

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಶಾಕ್ ಕೊಟ್ಟಿದ್ದು,ಕೃಷಿ ಪಂಪ್ ಸೆಟ್ ಗಳಿಗೆ ಟ್ರಾನ್ಸ್ ಫಾರ್ಮರ್ ಸಮೇತ ಉಚಿತವಾಗಿ ಮೂಲ ಸೌಕರ್ಯ ಒದಗಿಸುವ ಯೋಜನೆಗೆ ರಾಜ್ಯ ಸರ್ಕಾರ Read more…

ರೈತರಿಗೆ ಸಿಎಂ ಗುಡ್ ನ್ಯೂಸ್: ಬೆಳೆಗೆ ನಿತ್ಯ ಐದು ಗಂಟೆ ತ್ರಿಫೇಸ್ ವಿದ್ಯುತ್

ಮಂಡ್ಯ: ರೈತರ ಬೆಳೆಗೆ ಪ್ರತಿದಿನ 5 ಗಂಟೆ ತ್ರಿಫೇಸ್ ವಿದ್ಯುತ್ ಕೊಡುವುದಾಗಿ ಭರವಸೆ ನೀಡಲಾಗಿದ್ದು, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾದರೆ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ Read more…

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ ರೈತರಿಗೆ ಹೊಸ ತಳಿಯ ಬೀಜಗಳ ವಿತರಣೆ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ರೈತರಿಗೆ ಹೊಸ ತಳಿಯ ಬೀಜಗಳನ್ನು ವಿತರಣೆಗೆ ರಾಜ್ಯ ಸರ್ಕಾರವು ಮುಂದಾಗಿದೆ. ಕರ್ನಾಟಕ ರಾಜ್ಯ Read more…

ರೈತರೇ ಗಮನಿಸಿ : ಹನಿ ನೀರಾವರಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆಯಿಂದ 2023-24 ನೇ ಸಾಲಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ವರ್ಗದ ರೈತರಿಗೆ ಹನಿ ನೀರಾವರಿಗೆ ಅರ್ಜಿ ಅಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ Read more…

PM Kisan Yojana : ರೈತರೇ ಈ ಸಣ್ಣ ತಪ್ಪು ಮಾಡಿದ್ರೆ ನಿಮಗೆ ಬರಲ್ಲ 2,000 ರೂ.!

ನವದೆಹಲಿ : ಭಾರತದ ರೈತರನ್ನು ಆರ್ಥಿಕವಾಗಿ ಸಮೃದ್ಧರನ್ನಾಗಿ ಮಾಡಲು ಮತ್ತು ಅವರನ್ನು ಸಾಲದಿಂದ ಮುಕ್ತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಮಹತ್ವಾಕಾಂಕ್ಷೆಯ ಯೋಜನೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ Read more…

ರೈತರಿಗೆ `ದೀಪಾವಳಿ ಹಬ್ಬ’ದ ಗಿಫ್ಟ್ : ಈ ದಿನ `ಪಿಎಂ ಕಿಸಾನ್’ ಫಲಾನುಭವಿಗಳ ಖಾತೆಗೆ ಹಣ ಜಮಾ!

ನವದೆಹಲಿ :  ದೇಶದ ರೈತರು ಶೀಘ್ರದಲ್ಲೇ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಮುಂದಿನ ಕಂತನ್ನು ಪಡೆಯಲಿದ್ದಾರೆ. ಈವರೆಗೆ ಕೇಂದ್ರ ಸರ್ಕಾರ 14 ಕಂತುಗಳನ್ನು ಬಿಡುಗಡೆ ಮಾಡಿದೆ. ಇದರ Read more…

ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ತ್ರೀಫೇಸ್ ವಿದ್ಯುತ್ ಪೂರೈಕೆಗೆ ರಾಜ್ಯ ಸರ್ಕಾರ ಸೂಚನೆ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, , ಕೃಷಿ ಪಂಪ್ ಸೆಟ್ ಗಳಿಗೆ 5 ಗಂಟೆಯ ಬದಲಾಗಿ 7 ಗಂಟೆ ವಿದ್ಯುತ್ ನೀಡಲು ರಾಜ್ಯ ಸರ್ಕಾರವು ಎಸ್ಕಾಂಗಳಿಗೆ ಸೂಚನೆ ನೀಡಿದೆ. ರೈತರ ಪಂಪ್ ಸೆಟ್ ಗಳಿಗೆ ಕೇವಲ 5 ಗಂಟೆ ವಿದ್ಯುತ್ ಪೂರೈಕೆ ಮಾಡುವ ಮೂಲಕ ರೈತರ ಆಕ್ರೋಶಕ್ಕೆ ತುತ್ತಾಗಿದ್ದ ರಾಜ್ಯ Read more…

ರಾಜ್ಯದ ರೈತರು, ಜನಸಾಮಾನ್ಯರಿಗೆ ಬಿಗ್ ಶಾಕ್ : ಹಿಂಗಾರಿನಲ್ಲೂ ಶೇ.65 ರಷ್ಟು ಮಳೆ ಕೊರತೆ

ಬೆಂಗಳೂರು : ರಾಜ್ಯದ ರೈತರಿಗೆ ಮತ್ತೊಂದು ಶಾಕ್, ಹಿಂಗಾರಿನಲ್ಲೂ ರಾಜ್ಯದಲ್ಲಿ ಶೇ. 65 ರಷ್ಟು ಮಳೆ ಕೊರತೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಈ ಮೂಲಕ ರೈತರು, Read more…

ಮಲೆನಾಡಲ್ಲಿ ಭೂಮಿ ಹುಣ್ಣಿಮೆ ಸಂಭ್ರಮ: ರೈತರಿಂದ ಭೂತಾಯಿ ಆರಾಧನೆ

ಮಲೆನಾಡು ಭಾಗದಲ್ಲಿ ಭೂಮಿ ಹುಣ್ಣಿಮೆ ವಿಶೇಷ ಹಬ್ಬವಾಗಿದೆ. ರೈತರು ಹೊಲ, ಗದ್ದೆ, ತೋಟಗಳಲ್ಲಿ ಭೂಮಿ ತಾಯಿಗೆ ಪೂಜೆ ಸಲ್ಲಿಸುವ ಮೂಲಕ ಭೂಮಿ ಹುಣ್ಣಿಮೆಯನ್ನು ಸಂಭ್ರಮದಿಂದ ಆಚರಿಸುತ್ತಾರೆ. ಅನ್ನ ನೀಡುವ Read more…

`ಪಿಎಂ ಕಿಸಾನ್’ ಯೋಜನೆ ಫಲಾನುಭವಿಗಳಿಗೆ ಮುಖ್ಯ ಮಾಹಿತಿ : ಈ ಕೆಲಸ ಮಾಡದಿದ್ದರೆ ನಿಮ್ಮ ಖಾತೆಗೆ ಬರಲ್ಲ 15 ನೇ ಕಂತಿನ ಹಣ!

ಬೆಂಗಳೂರು :  ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿಸಿದ ಎಲ್ಲ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಲು ಸೂಚಿಸಿದೆ. ಇ-ಕೆವೈಸಿ ಮಾಡಿಕೊಳ್ಳಲು ಫಲಾನುಭವಿಗಳು https://pmkisan.gov.in  ವೆಬ್‍ಸೈಟ್ ಮುಖಾಂತರ ಅಥವಾ ಪಿ.ಎಂ.ಕಿಸಾನ್ ಮೊಬೈಲ್ Read more…

ರೈತ ಸಮುದಾಯಕ್ಕೆ ನೆಮ್ಮದಿಯ ಸುದ್ದಿ : ಕೃಷಿ ಪಂಪ್‍ಸೆಟ್ ಮಾರ್ಗಗಳಿಗೆ ಪ್ರತಿದಿನ 5 ಗಂಟೆಗಳ ವಿದ್ಯುತ್

ಚಿತ್ರದುರ್ಗ : ರೈತರ ಬೇಡಿಕೆಗೆ ಅನುಗುಣವಾಗಿ ಪ್ರತಿದಿನ ನಿರಂತರವಾಗಿ 5 ಗಂಟೆ ಅಥವಾ ಹಗಲು ಪಾಳಿಯಲ್ಲಿ 3 ಗಂಟೆ ಮತ್ತು ರಾತ್ರಿ ಪಾಳಿಯಲ್ಲಿ 2 ಗಂಟೆಗಳಂತೆ ಪ್ರತಿದಿನ 05 Read more…

ರೈತ ಸಮುದಾಯಕ್ಕೆ `RBI’ ಗುಡ್ ನ್ಯೂಸ್ : ಕೃಷಿ ಸಂಬಂಧಿತ ಇತರ ಚಟುವಟಿಕೆಗೂ ಬಡ್ಡಿ ಸಹಾಯಧನ

ಬೆಂಗಳುರು : ರೈತ ಸಮುದಾಯಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ಸಿಹಿಸುದ್ದಿ ನೀಡಿದ್ದು, ರೈತರ ಬಡ್ಡಿ ಸಹಾಯಧನದ ಬೆಳೆಸಾಲ ಯೋಜನೆಯನ್ನು ಕೃಷಿ ಸಂಬಂಧಿತ ಇತರ ಚಟುವಟಿಕೆಗಳಿಗೂ ವಿಸ್ತರಣೆ ಮಾಡಿದೆ. Read more…

ಮಳೆ ಇಲ್ಲದೆ ಕಂಗಾಲಾದ ರೈತರಿಗೆ ಗುಡ್ ನ್ಯೂಸ್: ಕೃಷಿಗೆ 6 ಗಂಟೆ ವಿದ್ಯುತ್ ಪೂರೈಕೆ

ಹುಬ್ಬಳ್ಳಿ: ಮಳೆ ಇಲ್ಲದೆ ಬೆಳೆ ಉಳಿಸಿಕೊಳ್ಳುವ ಆತಂಕದಲ್ಲಿದ್ದ ರೈತರಿಗೆ ಸಿಹಿ ಸುದ್ದಿ ಸಿಕ್ಕಿದೆ. ರೈತರಿಗೆ ದಿನಕ್ಕೆ 5 ಗಂಟೆ ಬದಲು 6 ಗಂಟೆ ವಿದ್ಯುತ್ ಪೂರೈಕೆ ಮಾಡಲು ಕ್ರಮ Read more…

PM Kisan Scheme : ಪಿಎಂಕಿಸಾನ್ 15 ನೇ ಕಂತಿನ ಹಣ ಈ ದಿನ ರೈತರ ಖಾತೆಗೆ ಜಮಾ : ಈ ರೀತಿ ಪರಿಶೀಲಿಸಿ

ಪಿಎಂ ಕಿಸಾನ್ ಸಮ್ಮಾನ್ ನಿಧಿಯ 15 ನೇ ಕಂತಿಗಾಗಿ ಫಲಾನುಭವಿಗಳು ಕುತೂಹಲದಿಂದ ಕಾಯುತ್ತಿದ್ದಾರೆ. ಇತ್ತೀಚಿನ ಮಾಹಿತಿಯ ಪ್ರಕಾರ, ನವೆಂಬರ್ ಕೊನೆಯ ವಾರದಲ್ಲಿ 15 ಕಂತುಗಳು ಬಿಡುಗಡೆಯಾಗುವ ಸಾಧ್ಯತೆಯಿದೆ. ಈ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಸಲಿದೆ ಕೆಎಂಎಫ್

ಹಾಸನ: ರೈತರಿಂದ ನೇರವಾಗಿ ಕೆಎಂಎಫ್ ಮೂಲಕ ಮೆಕ್ಕೆಜೋಳ ಖರೀದಿ ಬಗ್ಗೆ ನಿರ್ಧರಿಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ವಾರದೊಳಗೆ ಈ ಕುರಿತು ಆದೇಶ ಹೊರಬೀಳಲಿದೆ. ನಿಗದಿತ Read more…

BIG NEWS: ಮುಂಗಾರು ಬಳಿಕ ಕೈ ಕೊಟ್ಟ ಹಿಂಗಾರು, ಹೆಚ್ಚಿದ ಬರದ ಛಾಯೆ: ರೈತರು ಕಂಗಾಲು

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಬಳಿಕ ಹಿಂಗಾರು ಮಳೆಯೂ ಕೈಕೊಟ್ಟಿದ್ದು, ಬರದ ಛಾಯೆ ಹೆಚ್ಚಾಗುತ್ತಿದೆ. ಹಿಂಗಾರು ನಿರೀಕ್ಷೆಯಲ್ಲಿದ್ದ ರೈತರು ಕಂಗಾಲಾಗಿದ್ದಾರೆ. ಇನ್ನು ಅರಬ್ಬಿ ಸಮುದ್ರದಲ್ಲಿ ಉಂಟಾದ ತೇಜ್ ಚಂಡಮಾರುತದಿಂದ ರಾಜ್ಯದಲ್ಲಿ Read more…

ರೈತರಿಗೆ ಗುಡ್ ನ್ಯೂಸ್ : ಖಾಸಗಿ ಜಮೀನಿನ `ಬಂಡಿದಾರಿ’, `ಕಾಲುದಾರಿ’ಗಳ ಒತ್ತುವರಿ ತೆರವುಗೊಳಿಸಲು ರಾಜ್ಯ ಸರ್ಕಾರದಿಂದ ಸುತ್ತೋಲೆ

  ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರೈತರು ವ್ಯವಸಾಯದ ಉದ್ದೇಶಕ್ಕಾಗಿ ತಿರುಗಾಡಲು ಬಳಸುವ  ಖಾಸಗಿ ಜಮೀನು ಗಳಲ್ಲಿ ಕಾಲುದಾರಿ, ಬಂಡಿದಾರಿ ಅಥವಾ Read more…

Kisan Credit Card : ರೈತ ಸಮುದಾಯಕ್ಕೆ ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ. ರೈತರಿಗೆ ಆದಾಯ ಮತ್ತು ಆರ್ಥಿಕ ಪ್ರಯೋಜನಗಳನ್ನು ನೀಡಲು ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ನಡೆಸುತ್ತಿದೆ. ಈ ಯೋಜನೆಗಳಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಕೂಡ ಒಂದು.ಇದರಲ್ಲಿ, ರೈತರು ಕಾರ್ಡ್ Read more…

ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆ ಜಾರಿ : ಹೆಸರು ನೊಂದಾಯಿಸಲು ರೈತರಿಗೆ ಅವಕಾಶ

ಧಾರವಾಡ : ಕರ್ನಾಟಕ ಸರ್ಕಾರವು 2023-24 ರ ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಜಿಲ್ಲೆಯ ಎಂಟು ತಾಲೂಕಿನ Read more…

PM Kisan Scheme : ರೈತರಿಗೆ ಗುಡ್ ನ್ಯೂಸ್ : ಈ ದಿನ ಖಾತೆಗೆ ಜಮಾ ಆಗಲಿದೆ 15 ನೇ ಕಂತಿನ ಹಣ

ನವದೆಹಲಿ : ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 15 ನೇ ಕಂತಿಗಾಗಿ ಕೋಟ್ಯಂತರ ರೈತರು ಕುತೂಹಲದಿಂದ ಕಾಯುತ್ತಿದ್ದಾರೆ. 14 ನೇ ಕಂತು ಜುಲೈ 27 ರಂದು ಬಿಡುಗಡೆಯಾಯಿತು Read more…

ರೈತರೇ ಗಮನಿಸಿ : ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಚಿತ್ರದುರ್ಗ : 2023-24ನೆ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳಿಗಳಿಗೆ (ಅಡಿಕೆ ಬೆಳೆ ಹೊರತುಪಡಿಸಿ) ಹನಿ ನೀರಾವರಿ ಪದ್ದತಿ ಅಳವಡಿಸಿಕೊಳ್ಳುವ ಸಾಮಾನ್ಯ ವರ್ಗ  ರೈತರಿಗೆ Read more…

ರೈತರಿಗೆ ಗುಡ್ ನ್ಯೂಸ್: ಕೃಷಿಗೆ ಸೋಲಾರ್ ವಿದ್ಯುತ್ ಪಂಪ್ಸೆಟ್ ಅಳವಡಿಕೆ

ಬೆಂಗಳೂರು: ಕೃಷಿಗೆ ಸೌರ ವಿದ್ಯುತ್ ಪಂಪ್ ಸೆಟ್ ಅಳವಡಿಕೆ ಅಗತ್ಯವಿದ್ದು, ಇದರಿಂದ ಸರ್ಕಾರಕ್ಕೆ ವಾರ್ಷಿಕ ಒಂದು ಲಕ್ಷ ಕೋಟಿ ರೂ. ಉಳಿತಾಯವಾಗಲಿದೆ. ಈ ಹಿನ್ನಡೆಯಲ್ಲಿ ಸೌರ ವಿದ್ಯುತ್ ಪಂಪ್ Read more…

Good News : ಹಬ್ಬಕ್ಕೆ ರೈತರು, ಕೇಂದ್ರ ಸರ್ಕಾರಿ ನೌಕರರಿಗೆ `ಬಂಪರ್’ ಗಿಫ್ಟ್ : ಇಲ್ಲಿದೆ ಮೋದಿ ಸರ್ಕಾರದ ಪ್ರಮುಖ ಘೋಷಣೆಗಳು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಸರ್ಕಾರಿ ನೌಕರರು ಮತ್ತು ರೈತರಿಗೆ ಹಬ್ಬದ ಉತ್ತೇಜನ ನೀಡುವ ಮುಂಬರುವ ನಿರ್ಧಾರಗಳಿಗೆ ಅನುಮೋದನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...