ನೀರು ಬಳಕೆದಾರರ ಸಂಘಗಳಿಗೆ ಅನುದಾನ ಹೆಚ್ಚಳ: 2 ಲಕ್ಷಕ್ಕಿಂತ ಹೆಚ್ಚು ಹಣ
ಬೆಂಗಳೂರು: ರೈತರು ನೀರು ಬಳಕೆದಾರರ ಸಂಘಗಳನ್ನು ಸಕ್ರಿಯಗೊಳಿಸಬೇಕು. ಈ ಸಂಘಗಳ ನಿರ್ವಹಣೆಗೆ ಎರಡು ಲಕ್ಷಕ್ಕಿಂತ ಹೆಚ್ಚು…
ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಕ್ವಿಂಟಾಲ್ ಗೆ 5940 ರೂ. ದರದಲ್ಲಿ ಕುಸುಬಿ ಖರೀದಿ, ಖಾತೆಗೆ ಹಣ ಜಮಾ
ಬೆಂಬಲ ಬೆಲೆ ಯೋಜನೆಯಲ್ಲಿ ಕುಸುಬಿ ಖರೀದಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭವಾಗಲಿದ್ದು, ರೈತರು ನೋಂದಣಿ ಮಾಡಿಸಿಕೊಳ್ಳಬೇಕು ಎಂದು…
BIG NEWS: ಮೇವಿನ ಬಣವಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು: 40ಕ್ಕೂ ಹೆಚ್ಚು ಹೊಟ್ಟು ಸಂಪೂರ್ಣ ಸುಟ್ಟು ಭಸ್ಮ
ಗದಗ: ಕಿಡಿಗೇಡಿಗಳು ಮೇವಿನ ಬಣವಿ, ರೈತರ ಹೊಟ್ಟಿಗೆ ಬೆಂಕಿ ಹಚ್ಚಿರುವ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ…
BREAKING NEWS: ಶಿವಮೊಗ್ಗ ಡಿಸಿ ಕಚೇರಿಗೆ ಮುತ್ತಿಗೆ ಹಾಕಿ ರೈತರ ಆಕ್ರೋಶ
ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ತ ರೈತರ ಪ್ರತಿಭಟನೆ ಶಿವಮೊಗ್ಗದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ರೈತರು ಜಿಲ್ಲಾಧಿಕಾರಿ…
ರಾಜ್ಯದ ರೈತರಿಗೆ ಸಿಹಿ ಸುದ್ದಿ: ಕೃಷಿ ಪಂಪ್ಸೆಟ್ ಗಳಿಗೆ 7 ತಾಸು ಜೊತೆಗೆ ಹೆಚ್ಚುವರಿ 2 ಗಂಟೆ ತ್ರೀಫೇಸ್ ವಿದ್ಯುತ್
ಬೆಂಗಳೂರು: ಕೃಷಿ ಪಂಪ್ ಸೆಟ್ ಗಳಿಗೆ ಈಗಿರುವ 7 ಗಂಟೆಯ ಜೊತೆಗೆ ಹೆಚ್ಚುವರಿಯಾಗಿ 2 ಗಂಟೆ…
ರೈತರಿಗೆ ಗುಡ್ ನ್ಯೂಸ್: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬಿಳಿಜೋಳ ಖರೀದಿಗೆ ಸರ್ಕಾರ ಆದೇಶ
ಬೆಂಗಳೂರು: ರಾಜ್ಯ ಸರ್ಕಾರ 2024 -25 ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಎಫ್ಎಕ್ಯೂ…
ರೈತರಿಗೆ ಗುಡ್ ನ್ಯೂಸ್: ಕೃಷಿಗೆ ನಿರಂತರ ವಿದ್ಯುತ್ ಪೂರೈಕೆ
ಚಿತ್ರದುರ್ಗ: ರಾಜ್ಯದ ರೈತರಿಗೆ ನಿರಂತರ ವಿದ್ಯುತ್ ಪೂರೈಕೆಗೆ ರಾಜ್ಯ ಸರ್ಕಾರ ಸಂಕಲ್ಪ ಮಾಡಿದೆ ಎಂದು ಯೋಜನಾ…
ರೈತರಿಗೆ ಸಿಹಿ ಸುದ್ದಿ: ಸೋಮವಾರ 9.8ಕೋಟಿ ಕೃಷಿಕರ ಖಾತೆಗೆ 22 ಸಾವಿರ ಕೋಟಿ ರೂ. ಜಮಾ
ನವದೆಹಲಿ: ಪ್ರಧಾನಿ ಮೋದಿ ಸೋಮವಾರ 9.8 ಕೋಟಿ ರೈತರ ಖಾತೆಗೆ 22,000 ಕೋಟಿ ರೂ.ಗಳನ್ನು ವರ್ಗಾಯಿಸಲಿದ್ದಾರೆ.…
ಕೊಡಗಿನಲ್ಲಿ ತಂಪೆರೆದ ಮಳೆರಾಯ: ಫೆ. 21ರವರೆಗೆ ಸಾಧಾರಣ ಮಳೆ ಮುನ್ಸೂಚನೆ
ಮಡಿಕೇರಿ: ಕೊಡಗು ಜಿಲ್ಲೆಯ ಅನೇಕ ಕಡೆಗಳಲ್ಲಿ ಬುಧವಾರ ಸಾಧಾರಣ ಮಳೆಯಾಗಿದೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ…
ರೈತರಿಗೆ ಗುಡ್ ನ್ಯೂಸ್: ಕೇಂದ್ರದ ಬೆಂಬಲ ಬೆಲೆ ಯೋಜನೆಯಡಿ ತೊಗರಿ, ಕಡಲೆಕಾಳು ಖರೀದಿ
ಚಿತ್ರದುರ್ಗ: ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ 2024-25ನೇ ಸಾಲಿನಲ್ಲಿ ರೈತರು ಬೆಳೆದ ತೊಗರಿ ಹಾಗೂ ಕಡಲೇಕಾಳು…