alex Certify Farmers | Kannada Dunia | Kannada News | Karnataka News | India News - Part 21
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ: ಇ-ಕೆವೈಸಿ ಮಾಡಿಸಲು ಇಂದೇ ಕೊನೆ ದಿನ

ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಅರ್ಹ ರೈತ ಫಲಾನುಭವಿಗಳು ಇ-ಕೆವೈಸಿಯನ್ನು ಈ ಕೂಡಲೇ ಮಾಡಿಸಬೇಕು. ಈಗಾಗಲೇ ಈ ಯೋಜನೆಯಡಿ ರೈತರು Read more…

ರೈತರೇ ಗಮನಿಸಿ: ಕಿಸಾನ್ ಸಮ್ಮಾನ್ ಇ -ಕೆವೈಸಿ ನೋಂದಣಿಗೆ ನಾಳೆಯೇ ಕೊನೆ ದಿನ

ಬೆಂಗಳೂರು: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಇ -ಕೆವೈಸಿ ನೋಂದಣಿಗೆ ನಾಳೆಯೇ ಕೊನೆಯ ದಿನವಾಗಿದೆ. ಕಿಸಾನ್ ಸಮ್ಮಾನ್ ಯೋಜನೆಯಡಿ ನೋಂದಾಯಿಸಿಕೊಂಡ ರೈತರು ತಮ್ಮ ಇ -ಕೆವೈಸಿ ಮಾಡಿಸುವುದನ್ನು Read more…

ಕೃಷಿಕರಿಗೆ ಮತ್ತೊಂದು ಖುಷಿ ಸುದ್ದಿ: ರೈತ ಶಕ್ತಿ ಯೋಜನೆಯಡಿ ಖಾತೆಗೆ ಹಣ ಜಮಾ; ಶೀಘ್ರವೇ ಚಾಲನೆ

ಬೆಂಗಳೂರು: ರೈತ ಶಕ್ತಿ ಯೋಜನೆಗೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ರೈತರ ಹೊರೆ ತಪ್ಪಿಸಲು ಬಜೆಟ್ ನಲ್ಲಿ ರೈತ ಶಕ್ತಿ ಯೋಜನೆ Read more…

ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೆ ಸಿಹಿ ಸುದ್ದಿ: ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ

ಬೆಂಗಳೂರು: ರೈತ ವಿಜ್ಞಾನಿಧಿ ಯೋಜನೆಯನ್ನು ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ತರಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಹತ್ವಕಾಂಕ್ಷಿಯ ರೈತ ವಿದ್ಯಾನಿಧಿ Read more…

ಪಿಎಂ ಕಿಸಾನ್ ಫಲಾನುಭವಿ ರೈತರಿಗೆ ಕೃಷಿ ಇಲಾಖೆಯಿಂದ ಮುಖ್ಯ ಮಾಹಿತಿ

ಧಾರವಾಡ: ಕೃಷಿ ಇಲಾಖೆಯು ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿಸಿದ ಫಲಾನುಭವಿಗಳು ಕಡ್ಡಾಯವಾಗಿ ಅಗಸ್ಟ್ 15 ರೊಳಗಾಗಿ ಇ-ಕೆವೈಸಿ ಮಾಡಿಕೊಳ್ಳಲು ಸೂಚಿಸಿದೆ. ಇ-ಕೆವೈಸಿ ಮಾಡಿಕೊಳ್ಳಲು ಫಲಾನುಭವಿಗಳು https://pmkisan.gov.in  ವೆಬ್‍ಸೈಟ್ ಮುಖಾಂತರ ಅಥವಾ Read more…

ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ: ಸಚಿವರಿಂದ ಗುಡ್ ನ್ಯೂಸ್

ಚಿತ್ರದುರ್ಗ: ಮಳೆಯಿಂದ ಹಾನಿಗೊಳಗಾದ ಬೆಳೆ ಸಮೀಕ್ಷೆ ಕಾರ್ಯ ನಡೆದಿದೆ. ಸರ್ವೆ ಪೂರ್ಣಗೊಂಡು ಬೆಳೆ ಹಾನಿ ವರದಿಯನ್ನು ಅಧಿಕಾರಿಗಳು ಅಪ್ಲೋಡ್ ಮಾಡುತ್ತಿದ್ದಂತೆ ರೈತರಿಗೆ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ Read more…

ರೈತರಿಗೆ ಇಲ್ಲಿದೆ ಗುಡ್ ನ್ಯೂಸ್: ಅರ್ಹ ಫಲಾನುಭವಿಗಳು ಆ.15ರೊಳಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಿ

ಬಳ್ಳಾರಿ: ಕೇಂದ್ರ ಸರ್ಕಾರದ ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿತ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ–ಕೆವೈಸಿ ಮಾಡಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಕೃಷಿ ಇಲಾಖೆ ಸೂಚಿಸಿದ ಫಲಾನುಭವಿಗಳು https://pmkisan.gov.xn--in-muh8o/ Read more…

ರೈತರಿಗೆ ಶಾಕಿಂಗ್ ನ್ಯೂಸ್: ಬೆಳೆ ಸಾಲ ಪ್ರಮಾಣ ಕಡಿತ, ನಬಾರ್ಡ್ ಅಲ್ಪಾವಧಿ ಸಾಲದ ಬಡ್ಡಿ ದರ ಏರಿಕೆ

ಬೆಂಗಳೂರು: ನಬಾರ್ಡ್ ನಿಂದ ಹೆಚ್ಚುವರಿ ಅಲ್ಪಾವಧಿ ಸಾಲದ ಮೇಲಿನ ಬಡ್ಡಿ ದರ ಏರಿಕೆ ಮಾಡಲಾಗಿದ್ದು, ರಾಜ್ಯದ ಡಿಸಿಸಿ ಬ್ಯಾಂಕುಗಳು ರೈತರಿಗೆ ಬೆಳೆ ಸಾಲ ವಿತರಿಸಲು ಮೀನಮೇಷ ಎಣಿಸುವಂತಾಗಿದೆ. ಬೆಳೆ Read more…

ಪಾತಾಳಕ್ಕೆ ಕುಸಿದ ಟೊಮೆಟೊ ದರ, ರಸ್ತೆಗೆ ಸುರಿದು ರೈತರ ಆಕ್ರೋಶ

ಗದಗ: ಟೊಮೆಟೊ ದರ ಭಾರಿ ಕುಸಿತವಾದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರು ರಸ್ತೆಗೆ ಟೊಮೆಟೊ ಸುರಿದು ಪ್ರತಿಭಟನೆ ನಡೆಸಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಹೊಸ ನಿಲ್ದಾಣದ ಬಳಿ ಟೊಮೆಟೊ ಬೆಳೆಗಾರರು Read more…

ರೈತರು, ಮಹಿಳೆಯರು, ಯುವಕರಿಗೆ ಸಿಹಿ ಸುದ್ದಿ: ವಿವಿಧ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಇನ್ನಿತರೇ ನಿಗಮಗಳ ಫಲಾಪೇಕ್ಷಿಗಳಿಂದ 2022-23ನೇ ಸಾಲಿಗೆ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. 2022-23ನೇ ಸಾಲಿಗೆ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, Read more…

ರೈತರಿಗೆ ಗುಡ್ ನ್ಯೂಸ್: ಕೃಷಿ ಇಲಾಖೆ ಈ ಯೋಜನೆಯಡಿ ಸಿಗುತ್ತೆ ಸಹಾಯಧನ, ಖಾತೆಗೆ ಹಣ ಜಮಾ

ಚಿಕ್ಕಬಳ್ಳಾಪುರ: 2022-23ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಮುಖ್ಯಮಂತ್ರಿಗಳು ಘೋಷಿಸಿರುವಂತೆ ರೈತರಿಗೆ ಕೃಷಿ ಯಂತ್ರೋಪಕರಣಗಳ ಬಳಕೆಯನ್ನು ಪ್ರೋತ್ಸಾಹಿಸಲು ಹಾಗೂ ಇಂದನ ವೆಚ್ಚದ ಭಾರವನ್ನು ಕಡಿಮೆ ಮಾಡಲು ಪ್ರತಿ ಎಕರೆಗೆ 250 Read more…

ಪಿಎಂ ಕಿಸಾನ್ ಫಲಾನುಭವಿ ರೈತರಿಗೆ ಸಾಲ ಸೌಲಭ್ಯಕ್ಕಾಗಿ 3.26 ಕೋಟಿ ಕಿಸಾನ್ ಕ್ರೆಡಿಟ್ ವಿತರಣೆ

ನವದೆಹಲಿ: ಫೆಬ್ರವರಿ 2020 ರಿಂದ ಈ ತಿಂಗಳವರೆಗೆ ರೈತರಿಗೆ 3.26 ಕೋಟಿ ಕಿಸಾನ್ ಕ್ರೆಡಿಟ್ ಕಾರ್ಡ್‌ ಗಳನ್ನು ನೀಡಲಾಗಿದೆ. ಇಂದು ಲೋಕಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಕೃಷಿ ಖಾತೆ ರಾಜ್ಯ Read more…

‘ಕಿಸಾನ್ ಸಮ್ಮಾನ್’ ದುರ್ಬಳಕೆ ಮಾಡಿಕೊಂಡ ‘ಅನರ್ಹ’ ರೈತರಿಗೆ ಬಿಗ್ ಶಾಕ್: ಖಾತೆಗೆ ಜಮಾ ಆದ ಹಣ ವಸೂಲಿ

ಬೆಂಗಳೂರು: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಅನುಕೂಲವಾಗುವಂತೆ ವಾರ್ಷಿಕ 6,000 ರೂ. ಜಮಾ ಮಾಡಲಾಗುತ್ತದೆ. ಆದರೆ, ಯೋಜನೆ ದುರ್ಬಳಕೆ ಮಾಡಿಕೊಂಡಿದ್ದು, Read more…

ರೈತರು, ಸಹಕಾರಿಗಳಿಗೆ ಸಿಹಿ ಸುದ್ದಿ: ಅ.2 ರಿಂದ ರಾಜ್ಯಾದ್ಯಂತ ಯಶಸ್ವಿನಿ ಯೋಜನೆ ಮರು ಜಾರಿ

ಮಂಗಳೂರು: ಅಕ್ಟೋಬರ್ 2 ರ ಗಾಂಧಿ ಜಯಂತಿಯಂದು ರಾಜ್ಯಾದ್ಯಂತ ಯಶಸ್ವಿನಿ ಯೋಜನೆಯನ್ನು ಮರು ಜಾರಿಗೊಳಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ಶ್ರೀ ಕ್ಷೇತ್ರ Read more…

ಶ್ರಾವಣಕ್ಕೆ ಮೊದಲೇ ಮತ್ತೊಂದು ಶಾಕ್: ಗಗನಕ್ಕೇರಿದ ಬಾಳೆಹಣ್ಣು ದರ

ಬೆಂಗಳೂರು: ಶ್ರಾವಣ ಮಾಸದೊಂದಿಗೆ ಹಬ್ಬಗಳ ಸಾಲು ಆರಂಭವಾಗುತ್ತದೆ. ಶ್ರಾವಣ ಮಾಸದಲ್ಲಿ ಬಾಳೆಹಣ್ಣಿಗೆ ಬೇಡಿಕೆ ಹೆಚ್ಚಾಗುತ್ತದೆ. ಆದರೆ ಈ ಬಾರಿ ಶ್ರಾವಣಕ್ಕೆ ಮೊದಲೇ ಬಾಳೆಹಣ್ಣಿನ ದರ ಬಲು ದುಬಾರಿಯಾಗಿದೆ. ಶ್ರಾವಣ Read more…

ಯಾವುದೇ ಕಾರಣಕ್ಕೂ ಕಸ್ತೂರಿ ರಂಗನ್ ವರದಿ ಜಾರಿಗೆ ಬಿಡಲ್ಲ, ಹೋರಾಟಕ್ಕೂ ಸಿದ್ಧ: ಯಡಿಯೂರಪ್ಪ

ಶಿವಮೊಗ್ಗ: ಯಾವುದೇ ಕಾರಣಕ್ಕೂ ಕಸ್ತೂರಿ ರಂಗನ್ ವರದಿ ಒಪ್ಪಲು ಸಾಧ್ಯವಿಲ್ಲ. ಡಾ. ಕಸ್ತೂರಿ ರಂಗನ್ ವರದಿ ಸಂಬಂಧ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆದಿದೆ ಎಂದು ಮಾಜಿ ಸಿಎಂ ಬಿ.ಎಸ್. Read more…

ಯೂಟ್ಯೂಬ್ ನೋಡಿ ಭತ್ತ ನಾಟಿ ಯಂತ್ರ ಕಂಡು ಹಿಡಿದ ಯುವ ರೈತ !

ಐಟಿಐ ಪಾಸಾದ ಯುವ ರೈತನೊಬ್ಬ ಯೂಟ್ಯೂಬ್​ ನೋಡಿ ಭತ್ತ ನಾಟಿ ಯಂತ್ರ ಸಿದ್ಧಪಡಿಸಿ ದೇಶದ ಗಮನ ಸೆಳೆದಿದ್ದಾನೆ. ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ಭಿಕ್ನೂರ್​ ಮಂಡಲದ ಕಚಾಪುರ ಗ್ರಾಮದವರಾದ ಕಮ್ಮರಿ Read more…

ಖಾತೆಗೆ ವಿದ್ಯುತ್ ಬಳಕೆ ಶುಲ್ಕ ಜಮಾ: ಉಚಿತ ವಿದ್ಯುತ್ ಕಾಫಿ ಬೆಳೆಗಾರರಿಗೂ ವಿಸ್ತರಣೆ

ಬೆಂಗಳೂರು: ಸಣ್ಣ ಮತ್ತು ಮಧ್ಯಮ ಕಾಫಿ ಬೆಳೆಗಾರರು ಬಳಕೆ ಮಾಡುವ 10 ಹೆಚ್.ಪಿ. ವರೆಗಿನ ನೀರಾವರಿ ಪಂಪ್ ಸೆಟ್ ಗಳ ವಿದ್ಯುತ್ ವೆಚ್ಚ ಮರುಪಾವತಿಗೆ ಸರ್ಕಾರ ಆದೇಶ ಹೊರಡಿಸಿದೆ. Read more…

ರೈತರಿಗೆ ಗುಡ್ ನ್ಯೂಸ್: ಮಳೆಯಿಂದ ಬೆಳೆ ನಷ್ಟವಾದಲ್ಲಿ ಮತ್ತೆ ಬೀಜ, ಗೊಬ್ಬರ ವಿತರಣೆ

ಮೈಸೂರು: ಮಳೆಯಿಂದ ಬೆಳೆ ನಷ್ಟವಾದ ರೈತರಿಗೆ ಮತ್ತೊಮ್ಮೆ ಬೀಜ, ರಸಗೊಬ್ಬರ ನೀಡಲಾಗುವುದು ಎಂದು ಕೇಂದ್ರ ಕೃಷಿ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ರೈತರಿಗೆ ಮುಖ್ಯ ಮಾಹಿತಿ: 10 ದಿನಗಳಲ್ಲಿ ಈ ಕೆಲಸ ಮಾಡದಿದ್ರೆ ಖಾತೆಗೆ ಹಣ ಜಮಾ ಆಗಲ್ಲ

ನವದೆಹಲಿ: ನೀವು ಪಿಎಂ ಕಿಸಾನ್ ಯೋಜನೆಯ ಫಲಾನುಭವಿಯಾಗಿದ್ದರೆ, ನಿಮಗಾಗಿ ಪ್ರಮುಖ ಸುದ್ದಿ ಇದೆ. ಈ ಯೋಜನೆಯಲ್ಲಿ ಸರ್ಕಾರ ಇದುವರೆಗೆ ಹಲವು ಬದಲಾವಣೆಗಳನ್ನು ಮಾಡಿದೆ. ನೀವೂ ಕೂಡ ಈ ಯೋಜನೆಯ Read more…

ರೈತರಿಗೆ ಗುಡ್ ನ್ಯೂಸ್: 50 ಕೆಜಿ ಗೊಬ್ಬರ ಬದಲು 250 ಮಿ.ಲೀ. ದ್ರವರೂಪದ ನ್ಯಾನೋ ಯೂರಿಯಾ ಗೊಬ್ಬರ ವರದಾನ

ನ್ಯಾನೋ ಯೂರಿಯಾ(ದ್ರವ) “ಭಾರತ ಸರ್ಕಾರದ ರಸಗೊಬ್ಬರ ನಿಯಂತ್ರಣ ಕಾಯ್ದೆ 1985” ರಲ್ಲಿ ಸೇರ್ಪಡೆಯಾಗಿರುವ ಪ್ರಪಂಚದಲ್ಲಿಯೇ ಮೊಟ್ಟ ಮೊದಲ ನ್ಯಾನೋ ಗೊಬ್ಬರವಾಗಿದ್ದು, ರೈತರ ಪಾಲಿಗೆ ವರದಾನವಾಗಿದೆ. ಇದನ್ನು ಬಹಳ ವರ್ಷಗಳ Read more…

ಬೆಳೆ ನಷ್ಟಕ್ಕೆ ಒಳಗಾದ ರೈತರಿಗೆ ಗುಡ್ ನ್ಯೂಸ್: ಶೀಘ್ರವೇ ಪರಿಹಾರ ವಿತರಣೆ

ಬೆಂಗಳೂರು: ಅತಿವೃಷ್ಟಿಯಿಂದಾಗಿ ಬೆಳೆ ನಷ್ಟ ಉಂಟಾದ ರೈತರಿಗೆ ಶೀಘ್ರವೇ ಪರಿಹಾರ ಸಿಗಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆ ಅಬ್ಬರ Read more…

ಸಣ್ಣ, ಅತಿಸಣ್ಣ ರೈತರಿಗೆ 3 ಸಾವಿರ ರೂ. ಪಿಂಚಣಿ ಸೌಲಭ್ಯ: ಪಿಎಂ ಕಿಸಾನ್ ಮಾನ್ ಧನ್ ಯೋಜನೆ ಬಗ್ಗೆ ಮಾಹಿತಿ

ವೃದ್ಧಾಪ್ಯ ಪಿಂಚಣಿ ಯೋಜನೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ(SMFs) ವೃದ್ಧಾಪ್ಯ ಪಿಂಚಣಿ ಯೋಜನೆಯನ್ನು ಪರಿಚಯಿಸುವ ಗುರಿಯೊಂದಿಗೆ, ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಮಾನ್ Read more…

ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ

ಬಳ್ಳಾರಿ: ಕರ್ನಾಟಕ ಸರ್ಕಾರವು 2022 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮಾ ಯೋಜನೆಗಳನ್ನು ಅನುಷ್ಠಾನಗೊಳಿಸಲು ಮಂಜೂರಾತಿ ನೀಡಲಾಗಿದೆ. (PMFBY)  ಯೋಜನೆಯಡಿ ವಿವಿಧ ವಿಮಾ ಘಟಕಗಳಲ್ಲಿ ಅಧಿಸೂಚಿಸಲಾದ ಬೆಳೆಗಳಿಗೆ Read more…

ಕಬ್ಬಿನ ಗದ್ದೆಯಲ್ಲೇ ರೈತರ ಜೀವ ತೆಗೆದ ವಿದ್ಯುತ್ ತಂತಿ

ಬೆಳಗಾವಿ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಇಬ್ಬರು ರೈತರು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹಿರೂರು ಬಳಿ ನಡೆದಿದೆ. 54 ವರ್ಷದ ಫಕೀರಪ್ಪ ಚಂದರಗಿ, Read more…

ರಾಜ್ಯದ ರೈತರಿಗೆ ಸಿಹಿ ಸುದ್ದಿ: ಖಾತೆಗೆ 6 ಸಾವಿರ ರೂ. ಜಮಾ ಮಾಡುವ ಪಿಎಂ ಕಿಸಾನ್ ಯೋಜನೆ ವೆಬ್ಸೈಟ್ ನಲ್ಲಿ ಕನ್ನಡ ಅಳವಡಿಕೆ

ಬೆಂಗಳೂರು: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ವೆಬ್ಸೈಟ್ ನಲ್ಲಿ ಕನ್ನಡ ಅಳವಡಿಸಲಾಗಿದೆ. ಈ ಮೊದಲು ಕನ್ನಡ ಕಡೆಗಣಿಸಲಾಗಿತ್ತು. ಇದರ ಬಗ್ಗೆ ಕನ್ನಡ ಪರ ಸಂಘಟನೆಗಳು, ರೈತರಿಂದ ತೀವ್ರ Read more…

ರೈತರಿಗೆ ಗುಡ್ ನ್ಯೂಸ್: ಬ್ಯಾಂಕ್ ಖಾತೆಗೆ ಸಹಾಯಧನ ಸೌಲಭ್ಯ ಪಡೆಯಲು ಆಧಾರ್ ಕಾರ್ಡ್ ಲಿಂಕ್ ಕಡ್ಡಾಯ

ಶಿವಮೊಗ್ಗ: ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ನಿಧಿ ಯೋಜನೆಯಡಿ ರೈತರು ಸೌಲಭ್ಯ ಪಡೆಯುತ್ತಿದ್ದು, 2019-20 ನೇ Read more…

ರೈತರಿಗೆ ಗುಡ್ ನ್ಯೂಸ್: ಇನ್ನು ನಿವೇಶನಕ್ಕಾಗಿ KHB ಭೂಸ್ವಾಧೀನ ಇಲ್ಲ

ಬೆಂಗಳೂರು: ಕರ್ನಾಟಕ ಗೃಹ ಮಂಡಳಿ ಇನ್ನು ಮುಂದೆ ರೈತರಿಂದ ಭೂ ಸ್ವಾಧೀನ ಮಾಡಿ ಜನರಿಗೆ ಸೈಟು, ಮನೆ ಹಂಚಿಕೆ ಮಾಡುವುದಿಲ್ಲ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. Read more…

ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ: ಬೆಳೆ ವಿಮಾ ಕಂತು ಪಾವತಿಗೆ ಜುಲೈ 31 ಕೊನೆ ದಿನ

ಕಲಬುರಗಿ: ಪ್ರಸಕ್ತ 2022-23ನೇ ಸಾಲಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮತ್ತು ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಕಲಬುರಗಿ ತಾಲೂಕಿನಲ್ಲಿ ಮುಖ್ಯ ಬೆಳೆಗಳನ್ನು ಗ್ರಾಮ ಪಂಚಾಯತಿ ಮಟ್ಟಕ್ಕೆ ಮತ್ತು Read more…

ಸರ್ಕಾರಿ ಜಮೀನು ಅಕ್ರಮ ಸಾಗುವಳಿ ರೈತರಿಗೆ ಗುಡ್ ನ್ಯೂಸ್: ಕಾಯ್ದೆಗೆ ತಿದ್ದುಪಡಿ ಮಾಡಿ ಜಮೀನು ಗುತ್ತಿಗೆ

ಬೆಂಗಳೂರು: ಸರ್ಕಾರಿ ಜಮೀನು ಗುತ್ತಿಗೆಗೆ ನೀಡಲು ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಳುಮೆಣಸು, ಏಲಕ್ಕಿ, ಕಾಫಿ ಬೆಳೆಗಾರರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...