alex Certify Farmers | Kannada Dunia | Kannada News | Karnataka News | India News - Part 29
ಕನ್ನಡ ದುನಿಯಾ
    Dailyhunt JioNews

Kannada Duniya

ಹಸುಗಳ ಮೇಲೆ ವಿಕೃತ ಲೈಂಗಿಕ ದೌರ್ಜನ್ಯ, ಹಿಂಸೆ: ರೈತರಿಂದ ಜಾನುವಾರು ಮಾರಾಟ

ಕೇರಳದ ಕೊಲ್ಲಂ ಜಿಲ್ಲೆಯ ಮಯ್ಯನಾಡ್ ಪ್ರದೇಶದಲ್ಲಿ ಹಸುಗಳ ಮೇಲೆ ವ್ಯಕ್ತಿಯೊಬ್ಬ ವಿಕೃತ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದು, ಇದರಿಂದ ಬೇಸತ್ತ ರೈತರು ಜಾನುವಾರುಗಳನ್ನು ಮಾರಾಟ ಮಾಡತೊಡಗಿದ್ದಾರೆ. ಕಳೆದ ಜನವರಿಯಿಂದ ಊರಿನ Read more…

ಸಾಲದಿಂದ ಸಂಕಷ್ಟದಲ್ಲಿದ್ದ ರೈತರಿಗೆ ಗುಡ್ ನ್ಯೂಸ್: ಸಾಲದ ಹೊರೆ ಇಳಿಸಲಿದೆ ಸರ್ಕಾರ –ಹೊಲದಲ್ಲೇ ಸಾಲ ವಿತರಣೆ

ಬೆಂಗಳೂರು: ರೈತರ ಸಾಲದ ಹೊರೆ ಇಳಿಸಲು ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮದುವೆ, ಕಾಯಿಲೆ ಮೊದಲಾದ ಕಾರಣಗಳಿಂದ ರೈತರಲ್ಲಿ ಸಾಲದ ಹೊರೆ ಹೆಚ್ಚಾಗುತ್ತಿದ್ದು, ಇದನ್ನು Read more…

ರೈತರ ಮಕ್ಕಳಿಗೆ ಸರ್ಕಾರದಿಂದ ವಿಶೇಷ ಕೊಡುಗೆ: ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಗೆ ಸಿಎಂ ಚಾಲನೆ

ಬೆಂಗಳೂರು: ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಯೋಜನೆಗೆ ಸಿಎಂ ಚಾಲನೆ ನೀಡಿದ್ದಾರೆ. ಕೃಷಿ Read more…

ರೈತರ ಮಕ್ಕಳಿಗೆ ಕೃಷಿ ಇಲಾಖೆಯಿಂದ ಗುಡ್ ನ್ಯೂಸ್: ಉನ್ನತ ಶಿಕ್ಷಣ ಪ್ರೋತ್ಸಾಹಕ್ಕೆ ಶಿಷ್ಯವೇತನ

ಬೀದರ: ರಾಜ್ಯ ಕೃಷಿ ಇಲಾಖೆ ವತಿಯಿಂದ ರೈತ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ಹೊಸ ಶಿಷ್ಯವೇತನ ಯೋಜನೆಯನ್ನು ಜಾರಿಗೆ ತರಲಾಗಿದೆ. ಎಸ್.ಎಸ್.ಎಲ್.ಸಿ ಅಥವಾ  10ನೇ ತರಗತಿಯನ್ನು Read more…

ರೈತರ ತಲೆ ಒಡೆಯಿರಿ ಎಂದ ಅಧಿಕಾರಿ ವರ್ಗಾವಣೆ

ಪ್ರತಿಭಟನಾನಿರತ ರೈತರ ಮೇಲೆ ದಾಳಿ ಮಾಡಲು ಆದೇಶಿಸುತ್ತಾ ಕ್ಯಾಮೆರಾದಲ್ಲಿ ಸಿಕ್ಕಿಹಾಕಿಕೊಂಡ ಹರಿಯಾಣಾ ಸರ್ಕಾರದ ಉನ್ನತ ಅಧಿಕಾರಿಯೊಬ್ಬರನ್ನು ವರ್ಗಾವಣೆ ಮಾಡಲಾಗಿದೆ. ’ರೈತರ ತಲೆಗಳನ್ನು ಒಡೆಯಿರಿ’ ಎಂದು ಪೊಲೀಸ್ ಸಿಬ್ಬಂದಿಗೆ ಆದೇಶ Read more…

ಅಡಿಕೆ ಬೆಳೆಗಾರರಿಗೆ ಬಂಪರ್: ಸಂಚಲನ ಮೂಡಿಸಿದ ಧಾರಣೆ –ಕೆಂಪಡಿಕೆಗೆ ದಾಖಲೆ ಬೆಲೆ

ಅಡಿಕೆ ದರ ಏರುಗತಿಯಲ್ಲಿದ್ದು, 5 ವರ್ಷಗಳಲ್ಲಿಯೇ ಗರಿಷ್ಠ ದರ ತಲುಪಿದೆ. ಕೆಂಪಡಿಕೆ ಕ್ವಿಂಟಲ್ ಗೆ 55 ಸಾವಿರ ರೂ. ಗಡಿದಾಟಿದೆ. ಕೆಂಪು ಅಡಿಕೆ ದರ ಗರಿಷ್ಠ ಮಟ್ಟ ತಲುಪಿ Read more…

ಸೆ. 25 ರಂದು ‘ಭಾರತ್ ಬಂದ್’ಗೆ ಕರೆ ನೀಡಿದ ಸಂಯುಕ್ತ ಕಿಸಾನ್ ಮೋರ್ಚಾ

ನವದೆಹಲಿ: ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ರದ್ದು ಮಾಡಬೇಕೆಂದು ಕಳೆದ 9 ತಿಂಗಳಿಂದ ಹೋರಾಟ ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ ಸೆಪ್ಟೆಂಬರ್ 25 ರಂದು ಭಾರತ್ ಬಂದ್ Read more…

ಮತ್ತೊಂದು ಹಂತಕ್ಕೆ ರೈತರ ಹೋರಾಟ: ದೇಶವನ್ನೇ ಬಂದ್ ಮಾಡಲು ಕಿಸಾನ್ ಮೋರ್ಚಾ ಕರೆ – ಸೆ. 25 ರಂದು ‘ಭಾರತ್ ಬಂದ್’

ನವದೆಹಲಿ: ಕೃಷಿ ತಿದ್ದುಪಡಿ ಮಸೂದೆ ರದ್ದು ಮಾಡಬೇಕೆಂದು ಕಳೆದ 9 ತಿಂಗಳಿಂದ ಹೋರಾಟ ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ ಸೆಪ್ಟೆಂಬರ್ 25 ರಂದು ಭಾರತ್ ಬಂದ್ ಗೆ ಕರೆ Read more…

ರೈತರ ಖಾತೆಗೆ 10 ಸಾವಿರ ರೂ., ‘ರೈತ ಸಿರಿ’ ಯೋಜನೆಯಡಿ ಪ್ರೋತ್ಸಾಹಧನ

ಹಾಸನ: ರೈತರು ಆರ್ಥಿಕವಾಗಿ ಸದೃಢರಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ರೈತಸಿರಿ ಎಂಬ ಮಹತ್ವದ ಯೋಜನೆಯನ್ನು ಜಾರಿಗೆ ತಂದಿದ್ದು, ಸಿರಿಧಾನ್ಯಗಳನ್ನು ಬೆಳೆಯುವಂತೆ ರೈತರಿಗೆ ಪ್ರೋತ್ಸಾಹಿಸಲು ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗಿದೆ. ಈ Read more…

ರೈತರ ಪ್ರತಿಭಟನೆಯಿಂದ ರೈಲು ಸಂಚಾರ ಬಂದ್: 12,000‌ ಕ್ಕೂ ಅಧಿಕ ಪ್ರಯಾಣಿಕರಿಗೆ ಟಿಕೆಟ್ ಹಣ ವಾಪಸ್

ರೈತರ ನಿರಂತರ ಪ್ರತಿಭಟನೆಗಳ ಕಾರಣ ಆಗಸ್ಟ್‌ 20-23ರ ನಡುವೆ ರೈಲಿನಲ್ಲಿ ಸಂಚರಿಸಲು ಸಾಧ್ಯವಾಗದ ಎಲ್ಲಾ ಪ್ರಯಾಣಿಕರ ಟಿಕೆಟ್‌ ಹಣವನ್ನು ಮರಳಿಸಲಾಗುವುದು ಎಂದು ಪಂಜಾಬ್‌ನ ಫಿರೋಜ಼್ಪುರ ರೈಲ್ವೇ ವಿಭಾಗ ತಿಳಿಸಿದೆ. Read more…

ರೈತರ ಮಕ್ಕಳಿಗೆ ಸಿಎಂ ಸಿಹಿ ಸುದ್ದಿ, 18 ಲಕ್ಷ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ

ಬೆಳಗಾವಿ: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೊದಲ ದಿನವೇ ರೈತರ ಮಕ್ಕಳಿಗೆ ಶಿಷ್ಯವೇತನ ನೀಡುವ ಮಹತ್ವಾಕಾಂಕ್ಷೆಯ ಯೋಜನೆ ಘೋಷಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೆಪ್ಟಂಬರ್ 5 ರಂದು ಯೋಜನೆಗೆ ಚಾಲನೆ Read more…

ಪರಿಶಿಷ್ಟ ಜಾತಿ, ಪಂಗಡದ ರೈತರಿಗೆ ಗುಡ್ ನ್ಯೂಸ್: ಟಿಲ್ಲರ್ ಗೆ ಸಹಾಯಧನ

ಮೈಸೂರು: ತೋಟಗಾರಿಕೆ ಇಲಾಖೆಯ ವತಿಯಿಂದ 2021-22ನೇ ಸಾಲಿನ ತೋಟಗಾರಿಕೆ ಇಲಾಖೆಯ ವತಿಯಿಂದ ರಾಷ್ಟ್ರೀಯ ತೋಗಗಾರಿಕೆ ಮಿಷನ್ ಯೋಜನೆಯಡಿ ಮೈಸೂರು ತಾಲ್ಲೂಕಿಗೆ ಅನ್ವಯವಾಗುವಂತೆ 4 ನಾಲ್ಕು ಹೋಬಳಿಗಳಲ್ಲಿ ಪರಿಶಿಷ್ಟ ಪಂಗಡ Read more…

ಪಿಎಂ ʼಕಿಸಾನ್ ಸಮ್ಮಾನ್ ನಿಧಿʼ ಫಲಾನುಭವಿಗಳಿಗೆ ಖುಷಿ ಸುದ್ದಿ….!

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಲಾಭ ಪಡೆಯುತ್ತಿರುವ ರೈತರಿಗೆ ಖುಷಿ ಸುದ್ದಿಯೊಂದಿದೆ. ಶೀಘ್ರದಲ್ಲಿ, 2000 ರೂಪಾಯಿಗಳ ಬದಲಾಗಿ, 4000 ರೂಪಾಯಿಗಳ ಕಂತುಗಳು ರೈತರ ಖಾತೆಗೆ ಬರುವ ಸಾಧ್ಯತೆಯಿದೆ. Read more…

ರೈತರಿಗೆ ಉಚಿತ ಚಿಕಿತ್ಸೆ ಸೌಲಭ್ಯ ‘ಯಶಸ್ವಿನಿ ಯೋಜನೆ’ ಮರು ಜಾರಿಗೆ ಆಗ್ರಹ

ಸಹಕಾರ ಸಂಘಗಳ ಮೂಲಕ ಜಾರಿಗೊಳಿಸಲಾಗಿದ್ದ ಯಶಸ್ವಿನಿ ಯೋಜನೆಯನ್ನು ಮತ್ತೆ ಜಾರಿಗೊಳಿಸಬೇಕೆಂಬ ಬೇಡಿಕೆ ಕೇಳಿಬಂದಿದೆ. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಮೂಲಕ ಉತ್ತಮ ಚಿಕಿತ್ಸೆ ಸೌಲಭ್ಯ ಸಿಗ್ತಿಲ್ಲ ಎಂಬ Read more…

ರೈತರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ, ಪಂಪ್ಸೆಟ್ ಗೆ ಮೀಟರ್ ಅಳವಡಿಕೆ ಇಲ್ಲ

ಬೆಂಗಳೂರು: ಸರ್ಕಾರ ಕೃಷಿ ಪಂಪ್ಸೆಟ್ ಗಳಿಗೆ ವಿದ್ಯುತ್ ಮೀಟರ್ ಅಳವಡಿಸಲಿದೆ. ರೈತರಿಂದ ವಿದ್ಯುತ್ ಶುಲ್ಕ ವಸೂಲಿ ಮಾಡಲಿದೆ ಎಂಬ ಊಹಾಪೋಹಗಳ ಬಗ್ಗೆ ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ Read more…

ರೈತರಿಗೆ ಸಿಹಿ ಸುದ್ದಿ: ಖಾತೆಗೆ 2000 ರೂ. ಜಮಾ, ಇಂದು ಪ್ರಧಾನಿ ಮೋದಿ ಬಿಡುಗಡೆ

ನವದೆಹಲಿ: ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ಯೋಜನೆಯಡಿ ರೈತರ ಖಾತೆಗೆ ಇವತ್ತು 2000 ರೂಪಾಯಿ ಜಮಾ ಮಾಡಲಾಗುತ್ತದೆ. ದೇಶದ 9.75 ಕೋಟಿ ರೈತರಿಗೆ ತಲಾ 2 ಸಾವಿರ ರೂಪಾಯಿ Read more…

ರೈತರ ಮಕ್ಕಳ ಖಾತೆಗೆ ನೇರ ನಗದು: ‘ಶಿಷ್ಯವೇತನ’ ಜಾರಿ, ಸಿಎಂಗೆ ಬಿ.ಸಿ. ಪಾಟೀಲ್ ಧನ್ಯವಾದ

ಬೆಂಗಳೂರು: ಸಚಿವ ಸಂಪುಟದ ನಿರ್ಣಯದಂತೆ ಸರ್ಕಾರ ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ಹೊಸ ಶಿಷ್ಯವೇತನ(Scholarship) ಯೋಜನೆಯನ್ನು ಜಾರಿಗೆ ತರಲು ಯೋಜನೆಯ ರೂಪುರೇಷೆಗಳನ್ನು ರಚಿಸಿ  ಆದೇಶಿಸಿದೆ. Read more…

ರೈತರ ಮಕ್ಕಳಿಗೆ ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿ: 11 ಸಾವಿರ ರೂ.ವರೆಗೆ ವಿದ್ಯಾರ್ಥಿ ವೇತನ

ಬೆಂಗಳೂರು: ರೈತರ ಮಕ್ಕಳಿಗೆ ಶಿಷ್ಯ ವೇತನ ನೀಡುವ ಬಗ್ಗೆ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರದ ಬಳಿಕ ಘೋಷಿಸಿದ ಮೊದಲ ಯೋಜನೆಯನ್ವಯ ವಿದ್ಯಾರ್ಥಿಗಳಿಗೆ Read more…

ರೈತರಿಗೆ ಶೂನ್ಯ, ರಿಯಾಯಿತಿ ಬಡ್ಡಿ ದರದಲ್ಲಿ ಸಾಲ ಸೌಲಭ್ಯ: ಸರ್ಕಾರದಿಂದ ಪರಿಷ್ಕೃತ ಆದೇಶ

ಮಡಿಕೇರಿ: 2020-2021 ನೇ ಸಾಲಿನಲ್ಲಿ ರಾಜ್ಯದ ರೈತರಿಗೆ ಪತ್ತಿನ ಸಹಕಾರಿ ಸಂಸ್ಥೆಗಳ ಮೂಲಕ ರಿಯಾಯಿತಿ ಬಡ್ಡಿ ದರದಲ್ಲಿ ನೀಡಲಾಗಿದ್ದ ಅಲ್ಪಾವಧಿ, ಮಧ್ಯಮಾವಧಿ ಮತ್ತು ಧೀರ್ಘಾವಧಿ ಕೃಷಿ ಸಾಲ ಯೋಜನೆಯಡಿ Read more…

ಕೃಷಿ ಯಂತ್ರೋಪಕರಣ ಖರೀದಿ: ರೈತರಿಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಕೃಷಿ ಯಂತ್ರೋಪಕರಣ ಖರೀದಿಸುವ ರೈತರಿಗೆ ಉತ್ತೇಜನವಾಗಿ ನೀಡುವ ಸಹಾಯಧನ ಸೌಲಭ್ಯದ ಕುರಿತು ಸಮರ್ಪಕ ಮಾಹಿತಿ ನೀಡಬೇಕು ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಕೃಷಿ ಯಂತ್ರೋಪಕರಣಗಳ ಉತ್ಪಾದನಾ Read more…

ಪಿಎಂ ಕಿಸಾನ್‌ ಯೋಜನೆ 9ನೇ ಕಂತಿನ ಹಣ ಬಿಡುಗಡೆ ಕುರಿತು ಇಲ್ಲಿದೆ ಮಾಹಿತಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಒಂಬತ್ತನೇ ಕಂತಿನ ನೆರವಿನ ಧನವನ್ನು ಫಲಾನುಭವಿ ರೈತರ ಖಾತೆಗಳಿಗೆ ಆಗಸ್ಟ್‌ 9ರಂದು ವರ್ಗಾವಣೆ ಮಾಡಲಾಗುವುದು. ಪಿಎಂ ಕಿಸಾನ್ ಜಾಲತಾಣ ಅಥವಾ ನಿಮ್ಮ Read more…

ರೈತರ ಖಾತೆಗೆ 2 ಸಾವಿರ ರೂ. ಜಮಾ: ‘ಕಿಸಾನ್ ಸಮ್ಮಾನ್’ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್) ಯೋಜನೆಯ 9 ನೇ ಕಂತಿಗೆ ಕಾಯುತ್ತಿರುವ ಲಕ್ಷಾಂತರ ರೈತರು ಮುಂದಿನ ವಾರ ನೆಮ್ಮದಿಯ ನಿಟ್ಟುಸಿರು ಬಿಡಬಹುದು. ಪಿಎಂ ಕಿಸಾನ್ ಯೋಜನೆಯು Read more…

BIG NEWS: ಸಾಲ ಮನ್ನಾ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರದಿಂದ ಬಿಗ್ ಶಾಕ್

ನವದೆಹಲಿ: ಕೊರೋನಾ, ಮಳೆ ಹಾನಿ, ಪ್ರವಾಹ ಮೊದಲಾದ ಕಾರಣದಿಂದ ಸಂಕಷ್ಟದಲ್ಲಿರುವ ರೈತರು ಸಾಲಮನ್ನಾ ನಿರೀಕ್ಷೆಯಲ್ಲಿದ್ದಾರೆ. ಆದರೆ, ರೈತರ ಸಾಲ ಮನ್ನಾ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲವೆಂದು Read more…

ಶೂನ್ಯ, ರಿಯಾಯಿತಿ ಬಡ್ಡಿದರ ಸಾಲ ಸೌಲಭ್ಯ: ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ರಾಜ್ಯದ ರೈತರಿಗೆ 2020-21ನೇ ಸಾಲಿನಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಶೂನ್ಯ ಹಾಗೂ ರಿಯಾಯಿತಿ ಬಡ್ಡಿದರದಲ್ಲಿ ಅಲ್ಪಾವಧಿ ಮತ್ತು ಮಧ್ಯಮಾವಧಿ ಸಾಲ ನೀಡುವ ಯೋಜನೆಯಲ್ಲಿನ ಷರತ್ತುಗಳನ್ನು Read more…

BIG BREAKING NEWS: ಪರಿಶಿಷ್ಟ ಜಾತಿ-ಪಂಗಡದ ರೈತರು ಸೇರಿ ಎಲ್ಲ ರೈತರ ಸಾಲ ಮನ್ನಾ ಇಲ್ಲ; ಕೇಂದ್ರ ಸರ್ಕಾರದ ಮಾಹಿತಿ

ನವದೆಹಲಿ: ರೈತರ ಸಾಲ ಮನ್ನಾ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲವೆಂದು ತಿಳಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರು ಸೇರಿದಂತೆ ಎಲ್ಲ ರೈತರ ಸಾಲ ಮನ್ನಾ Read more…

ರೈತರಿಗೆ ಗುಡ್ ನ್ಯೂಸ್: ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕಲಬುರಗಿ: ತೋಟಗಾರಿಕೆ ಇಲಾಖೆಯಿಂದ 2021-22 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ (ಎನ್.ಹೆಚ್.ಎಂ.) ಯೋಜನೆಯಡಿ ಅರ್ಹ ರೈತರಿಗೆ ವಿವಿಧ ಸೌಲಭ್ಯ ನೀಡಲಾಗುತ್ತಿದ್ದು, ಇದಕ್ಕಾಗಿ ಅರ್ಹ ಜಿಲ್ಲೆಯ ರೈತರಿಂದ ಅರ್ಜಿ Read more…

ಸಾಲ ಸೌಲಭ್ಯ: ರೈತ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ರೈತರಿಗೆ ಶೂನ್ಯ ಬಡ್ಡಿದರ ಸಾಲದ ಷರತ್ತು ಸಡಿಲಿಕೆ ಮಾಡಲಾಗಿದೆ. ಪತ್ತಿನ ಸಹಕಾರ ಸಂಘಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ 3 ಲಕ್ಷ ರೂಪಾಯಿವರೆಗೆ ಅಲ್ಪವಧಿ ಕೃಷಿ ಸಾಲ Read more…

ಪಿಎಂ-ಕಿಸಾನ್ ಯೋಜನೆ ಫಲಾನುಭವಿಗಳಿಗೆ ಶುಭ ಸುದ್ದಿ: ವಿಫಲಗೊಂಡ ವಹಿವಾಟುಗಳನ್ನು ಸರಿಪಡಿಸಲು ಕೇಂದ್ರದ ಕ್ರಮ

ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ಫಲಾನುಭವಿಗಳಿಗೆ ಹಣ ವರ್ಗಾವಣೆಯಾಗುವಲ್ಲಿ ವಿಫಲವಾದ ನಿದರ್ಶನಗಳನ್ನು ಕೈಗೆತ್ತಿಕೊಂಡಿರುವ ಕೇಂದ್ರ ಸರ್ಕಾರ, ಇದಕ್ಕೆ ಕಾರಣಗಳನ್ನು ಗುರುತಿಸಿದೆ. ಮುಚ್ಚಲ್ಪಟ್ಟ/ವರ್ಗಾಯಿಸಲ್ಪಟ್ಟ ಖಾತೆ, ಅಮಾನ್ಯವಾದ ಐಎಫ್‌ಎಸ್‌ಸಿ, ನಿಷ್ಕ್ರಿಯ ಖಾತೆ, Read more…

ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ‘ಅಗ್ರಿ ಸ್ಟಾಕ್’ ಹೆಸರಲ್ಲಿ ಡೇಟಾಬೇಸ್ ರಚನೆ

ನವದೆಹಲಿ: ಜಮೀನಿನ ಡಿಜಿಟಲ್ ದಾಖಲೆ ಆಧರಿಸಿ(Digital Land Records) ಅಗ್ರಿ ಸ್ಟಾಕ್ ಹೆಸರಲ್ಲಿ ರಾಷ್ಟ್ರಮಟ್ಟದಲ್ಲಿ ರೈತರ ಡೇಟಾಬೇಸ್ ರಚಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಕೇಂದ್ರ ಕೃಷಿ ಸಚಿವ ನರೇಂದ್ರ Read more…

ರೈತರ ʼಪಿಂಚಣಿʼ ಯೋಜನೆ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮುಖಾಂತರ ದೇಶದ 11 ಕೋಟಿಗೂ ಅಧಿಕ ರೈತರಿಗೆ ಪ್ರಯೋಜನವಾಗಿದೆ. 2018ರಲ್ಲಿ ಆರಂಭಗೊಂಡ ಈ ಯೋಜನೆ ಮೂಲಕ ರೈತರಿಗೆ ಆರ್ಥಿಕ ನೆರವನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...