alex Certify Farmers | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಅವಧಿಯಲ್ಲಿ 1.58 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಜಂಟಿ ಸಮೀಕ್ಷೆ ನಡೆಸಲಾಗಿದೆ. ಒಂದು ವಾರದಲ್ಲಿ ರೈತರ ಖಾತೆಗೆ ಪರಿಹಾರ ಮೊತ್ತ ಜಮಾ Read more…

ರೈತರು, ಸಾರ್ವಜನಿಕರಿಗೆ ಮುಖ್ಯ ಮಾಹಿತಿ: 24 ಗಂಟೆಯೊಳಗೆ ಟಿಸಿ ಬದಲಾವಣೆ

ಚಿತ್ರದುರ್ಗ: ವಿಫಲವಾದ ಪರಿವರ್ತಕದ ಬದಲಾವಣೆಗೆ ಮಧ್ಯವರ್ತಿ, ಏಜೆನ್ಸಿ, ಅಧಿಕಾರಿ ಹಾಗೂ ನೌಕರರಿಗೆ ಹಣ ನೀಡಬಾರದು ಎಂದು ರೈತರಿಗೆ ಹಾಗೂ ಸಾರ್ವಜನಿಕರಿಗೆ ಬೆಸ್ಕಾಂ ಸೂಚನೆ ನೀಡಿದೆ. ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿ Read more…

ರೈತರಿಗೆ ಮುಖ್ಯ ಮಾಹಿತಿ: ಹಿಂಗಾರು ಜೋಳ, ಸೂರ್ಯಕಾಂತಿ, ಮೆಕ್ಕೆಜೋಳ ಕೃಷಿ ಬೆಳೆಗೆ ವಿಮೆ ನೋಂದಣಿ ಆರಂಭ

ಬಳ್ಳಾರಿ: ಪ್ರಸ್ತಕ ಸಾಲಿನ ಹಿಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಕೃಷಿ ಬೆಳೆಗಳಿಗೆ ವಿಮೆ ನೋಂದಣಿ ಪ್ರಾರಂಭಿಸಿದ್ದು, ರೈತರು ತಮ್ಮ ವಿವಿಧ Read more…

ರೈತರಿಗೆ ಗುಡ್ ನ್ಯೂಸ್: ಅಕ್ರಮ -ಸಕ್ರಮ ಅರ್ಜಿಗಳ ವಿಲೇವಾರಿ

ಚಾಮರಾಜನಗರ: ರೈತರ ಕೃಷಿ ಪಂಪ್ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡುತ್ತಿದ್ದೇವೆ. ಬೇರೆ ಕಡೆಯಿಂದ ವಿದ್ಯುತ್ ಖರೀದಿಸಿ ರೈತರಿಗೆ ನೀಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ವಿದ್ಯುತ್ Read more…

ಜಮೀನು ಮಂಜೂರಾತಿ ಕೋರಿರುವ ಬಗರ್ ಹುಕುಂ ಸಾಗುವಳಿದಾರರಿಗೆ ಸಿಹಿ ಸುದ್ದಿ

ಶಿವಮೊಗ್ಗ: ಬಗರ್ ಹುಕುಂ ಜಮೀನು ಮಂಜೂರಾತಿ ಕೋರಿದ ಅರ್ಹ ಫಲಾನುಭವಿಗಳನ್ನು ಗುರುತಿಸಿ ಶೀಘ್ರವೇ ಹಕ್ಕುಪತ್ರ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. Read more…

ಅಕ್ರಮ –ಸಕ್ರಮ ನಿರೀಕ್ಷೆಯಲ್ಲಿರುವ ರಾಜ್ಯದ ರೈತಾಪಿ ವರ್ಗಕ್ಕೆ ಇಲ್ಲಿದೆ ಗುಡ್ ನ್ಯೂಸ್

ಮಡಿಕೇರಿ: ಸರ್ಕಾರ ವಿವಿಧ ಕಡೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ವಿದ್ಯುತ್ ಪರಿವರ್ತಕಗಳನ್ನು ಸ್ಥಾಪಿಸಲು ಮುಂದಾಗಿದೆ ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಇಂಧನ Read more…

ಒಬ್ಬ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ: ಸಿಎಂ ಸಿದ್ಧರಾಮಯ್ಯ

ಕೊರೊನಾ ಅವಧಿಯಲ್ಲಿ 2 ಸಾವಿರ ಕೋಟಿಗೂ ಹೆಚ್ಚು ಹಗರಣ ನಡೆದಿದೆ, ಆರೋಗ್ಯ ರಕ್ಷಣೆಯ ಸಾಮಗ್ರಿಗಳ ಖರೀದಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪ ಹಿನ್ನೆಲೆ ನಿವೃತ್ತ ನ್ಯಾಯಮೂರ್ತಿ ಮೈಕಲ್ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ತೋಟಗಾರಿಕೆ ಬೆಳೆ ಬೆಳೆಯಲು ಅರ್ಜಿ ಆಹ್ವಾನ

ರಾಷ್ಟ್ರೀಯ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2025-26ನೇ ಸಾಲಿನಲ್ಲಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ಗ್ರಾಮ ಪಂಚಾಯಿತಿಯಲ್ಲಿ ಹೊಸದಾಗಿ ತೋಟಗಾರಿಕೆ ಬೆಳೆ ಬೆಳೆಯುವ Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್: 2400 ರೂ. ಬೆಂಬಲ ಬೆಲೆಯಡಿ ಮೆಕ್ಕೆಜೋಳ ನೇರ ಖರೀದಿ: 20 ದಿನದೊಳಗೆ ಖಾತೆಗೆ ಹಣ

ಬೆಂಗಳೂರು: ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಸಲು ರಾಜ್ಯಾದ್ಯಂತ 17 ಖರೀದಿ ಕೇಂದ್ರಗಳನ್ನು ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ ತೆರೆದಿದ್ದು, ಇವುಗಳಿಗೆ ನೋಡಲ್ ಅಧಿಕಾರಿಗಳನ್ನು Read more…

ಭಾರಿ ಮಳೆಯಿಂದಾಗಿ ಬೆಳೆಹಾನಿಗೊಳಗಾದ ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕಳೆದ ಅಕ್ಟೋಬರ್ ಮಾಹೆಯಲ್ಲಿ ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಠಿಯಿಂದ ಬೆಳೆಹಾನಿ ಆದ ರೈತರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಕುರಿತು ಆಕ್ಷೇಪಣೆಗಳನ್ನು Read more…

ರಾಜ್ಯದ ರೈತರಿಗೆ ಕೆಎಂಎಫ್ ನಿಂದ ಗುಡ್ ನ್ಯೂಸ್: ಕ್ವಿಂಟಾಲ್ ಗೆ 2400 ರೂ. ದರದಲ್ಲಿ ಮೆಕ್ಕೆಜೋಳ ಖರೀದಿ

ಕರ್ನಾಟಕ ಸರ್ಕಾರದ ಅಧಿಸೂಚನೆಯನ್ವಯ ಮೆಕ್ಕೆಜೋಳ ಬೆಳೆದ ರೈತರಿಗೆ ನೆರವಾಗಲು, ಕರ್ನಾಟಕ ಹಾಲು ಮಹಾಮಂಡಳಿಯು ರೈತರಿಂದ ಮೆಕ್ಕೆಜೋಳವನ್ನು ನೇರವಾಗಿ ಪ್ರತಿ ಕ್ವಿಂಟಾಲ್‌ಗೆ 2400 ರೂ. ರ ಬೆಲೆಯಲ್ಲಿ ಖರೀದಿಸಲಿದೆ. ಮೆಕ್ಕೆಜೋಳ Read more…

ರೈತರಿಗೆ ಗುಡ್ ನ್ಯೂಸ್: ಖಾತೆಗೆ ಬೆಳೆ ಹಾನಿ ಪರಿಹಾರ ಮೊದಲ ಕಂತು ಜಮಾ

ಕಲಬುರಗಿ: 2024- 25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರದ ಮೊತ್ತ ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ Read more…

ರೈತರ ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ಕೂಡಲೇ ತೆಗೆಯದಿದ್ದರೆ ಪ್ರತಿಭಟನೆ: ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ

ಬೆಂಗಳೂರು: ರೈತರ ಜಮೀನಿನ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರನ್ನು ಸೇರ್ಪಡೆ ಮಾಡಿದ್ದು, ಇದನ್ನು ಕೂಡಲೇ ತೆಗೆಯಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ರಾಜ್ಯ ರೈತ ಸಂಘ ಹಸಿರು ಸೇನೆ Read more…

ರಾಜಕೀಯ ದುರುದ್ದೇಶದಿಂದ ಬಿಜೆಪಿ ಪ್ರತಿಭಟನೆ: ಸಿದ್ಧರಾಮಯ್ಯ ಆಕ್ರೋಶ

ಬೆಂಗಳೂರು: ವಕ್ಫ್ ಆಸ್ತಿಯ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಲಾಗಿರುವ ನೋಟಿಸ್ ಗಳನ್ನು ತಕ್ಷಣ ವಾಪಸ್ ಪಡೆಯಲು ನಮ್ಮ ಸರ್ಕಾರ ಸೂಚನೆ ನೀಡಿದ ನಂತರವೂ ರಾಜ್ಯ ಬಿಜೆಪಿ ನಾಯಕರು ಪ್ರತಿಭಟನೆಗೆ Read more…

ವಕ್ಫ್ ವಿಚಾರದಲ್ಲಿ ರೈತರಿಗೆ ಯಾವುದೇ ಸಣ್ಣ ತೊಂದರೆ ನೀಡಬಾರದು: ಸಿಎಂ ಖಡಕ್ ಸೂಚನೆ

ಬೆಂಗಳೂರು: “ವಕ್ಫ್‌ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯಬೇಕು. ನೋಟೀಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು. ಇನ್ನು ಮುಂದೆ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಸಿಂಚಾಯಿ ಯೋಜನೆಯಡಿ ಸಹಾಯಧನ

2024-25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಕೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಹಾಗೂ ಎಲ್ಲಾ ಸಾಮಾನ್ಯ ವರ್ಗದ ರೈತರಿಗೆ ತೋಟಗಾರಿಕೆ Read more…

ಕಾಡಾನೆಗಳ ಹಿಂಡು ದಾಳಿ: ಅಡಿಕೆ, ಬಾಳೆ ಸೇರಿ ಅಪಾರ ಬೆಳೆ ನಾಶ: ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶ

ಶಿವಮೊಗ್ಗ: ಶಿವಮೊಗ್ಗ ಸಮೀಪದ ಗುಡ್ಡದ ಅರಕೆರೆ ಗ್ರಾಮಕ್ಕೆ ಕಾಡಾನೆಗಳ ಹಿಂಡು ದಾಳಿ ಮಾಡಿದ್ದು, 1200 ಬಾಳೆ ಗಿಡ, 200 ಅಡಿಕೆ ಗಿಡ ನಾಶ ಮಾಡಿವೆ. ನಿನ್ನೆ ರಾತ್ರಿಯಿಂದ ಬೆಳಗಿನ Read more…

ವಕ್ಪ್ ಮೂಲಕ ರೈತರ ಜಮೀನು ಕಬಳಿಸಿ ಮುಸ್ಲಿಂ ಬಾಹುಳ್ಯ ಸ್ಥಾಪಿಸುವ ಹುನ್ನಾರ: ಪ್ರಹ್ಲಾದ್ ಜೋಶಿ ಗಂಭೀರ ಆರೋಪ

ಹುಬ್ಬಳ್ಳಿ: ವಕ್ಫ್ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತರನ್ನು ಒಕ್ಕಲಿಬ್ಬಿಸುತ್ತಿದೆ. ಮುಂದೆ ಅಧಿಕಾರಕ್ಕೆ ಬರೋಲ್ಲ ಎನ್ನುವ ಕಾರಣಕ್ಕೆ ರೈತರನ್ನು ಒಕ್ಕಲೆಬ್ಬಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. Read more…

ಪಾತಾಳಕ್ಕೆ ಕುಸಿದ ಈರುಳ್ಳಿ ದರ: ಹಬ್ಬದ ಸಂಭ್ರಮದಲ್ಲಿದ್ದ ರೈತರು ಕಂಗಾಲು

ಬಾಗಲಕೋಟೆ: ಬಾಗಲಕೋಟೆ, ವಿಜಯನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ0 ಈರುಳ್ಳಿ ಬೆಳೆದ ರೈತರಿಗೆ ನಿರಾಸೆಯಾಗಿದೆ. ಅಧಿಕ ಗುಣಮಟ್ಟ, ಉತ್ತಮ ಇಳುವರಿ, ಒಳ್ಳೆಯ ಬೆಲೆಯಿಂದ ಸಂತಸದಲ್ಲಿದ್ದ ಈರುಳ್ಳಿ ಬೆಳೆಗಾರರಿಗೆ ಈರುಳ್ಳಿ ದರ ದಿಢೀರನೆ Read more…

ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ: ಬ್ಯಾಂಕ್ ಗಳಲ್ಲಿ ಬೆಳೆ ವಿಮೆಗೆ ನೋಂದಾಯಿಸಲು ಅವಕಾಶ

ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಹಿಂಗಾರು ಹಾಗೂ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ Read more…

ದೀಪಾವಳಿ ಹೊತ್ತಲ್ಲೇ ರೈತರಿಗೆ ಭರ್ಜರಿ ಸುದ್ದಿ: ಕ್ವಿಂಟಲ್ ಗೆ 51,000 ರೂ. ತಲುಪಿದ ಅಡಿಕೆ ದರ

ದಾವಣಗೆರೆ: ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಅಡಿಕೆ ದರ ಹೆಚ್ಚಾಗಿರುವುದು ಬೆಳೆಗಾರರ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದೆ. ಕಳೆದ ಎರಡು ದಿನಗಳಿಂದ ಅಡಿಕೆ ದರ ಕ್ವಿಂಟಲ್ ಗೆ 51,000 Read more…

BREAKING: ಪಹಣಿಯಿಂದ ವಕ್ಫ್ ಹೆಸರು ತೆಗೆಯುವುದಾಗಿ ಭರವಸೆ: ಹೋರಾಟ ಸ್ಥಗಿತಗೊಳಿಸಿದ ರೈತರು

ವಿಜಯಪುರ: ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ಉಲ್ಲೇಖವಾದ ಹಿನ್ನೆಲೆಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳ ಸ್ಥಳಕ್ಕೆ ಜಿಲ್ಲಾಧಿಕಾರಿ, ಎಡಿಸಿ, ಎಸ್ಪಿ ಭೇಟಿ ನೀಡಿದ್ದಾರೆ. ವಿಜಯಪುರ ಡಿಸಿ ಕಚೇರಿ Read more…

ರಾಜ್ಯದ ಸಣ್ಣ ಹಿಡುವಳಿದಾರ ರೈತರಿಗೆ ಗುಡ್ ನ್ಯೂಸ್

ಧಾರವಾಡ: ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಿವಿಧ ಬೆಳೆಗಳ ತೋಟಗಳ ಅಭಿವೃದ್ಧಿಪಡಿಸಲು ಅರ್ಜಿ ಆಹ್ವಾನಿಸಲಾಗಿದೆ. 2025-26ನೇ ಸಾಲಿನ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ Read more…

ರಾಜ್ಯದ ರೈತರಿಗೆ ಕೃಷಿ ಸಚಿವರಿಂದ ಭರ್ಜರಿ ಗುಡ್ ನ್ಯೂಸ್: ಅನ್ನದಾತರಿಗೆ ಹೊಸ ಯೋಜನೆ ಜಾರಿ

ಹಾಸನ: ಮೈಸೂರು ಪ್ರಾಂತ್ಯದ ಅತಂತ್ಯ ಪ್ರಸಿದ್ದವಾದ ಹಾಸನಾಂಬ ದೇವಿಯ ಆರ್ಶೀವಾದ ಪ್ರತಿಯೊಬ್ಬರಿಗೂ  ಬೇಕು. ನಾಡಿಗೆ ಒಳ್ಳೆಯ ಮಳೆ ಬೆಳೆಯಾಗಿ ರೈತರಿಗೆ ನೆಮ್ಮದಿ ಸಿಗಲಿ ಎಂದು ಕೃಷಿ ಸಚಿವ ಎನ್. Read more…

ರೈತರಿಗೆ ಶಾಕ್: ಮತ್ತೆ ಎರಡು ಜಿಲ್ಲೆಗಳ ರೈತರ ಪಹಣಿಯಲ್ಲೂ ವಕ್ಫ್ ಆಸ್ತಿ ಎಂದು ಉಲ್ಲೇಖ

ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಿರುವುದು ವಿವಾದಕ್ಕೆ ಕಾರಣವಾಗಿರುವ ಬೆನ್ನಲ್ಲೇ ಮತ್ತೆ ಎರಡು ಜಿಲ್ಲೆಗಳಲ್ಲಿಯೂ ಇದೇ ರೀತಿಯ ಪ್ರಕರಣ ಬೆಳಕಿಗೆ ಬಂದಿದೆ. ಯಾದಗಿರಿ Read more…

ರೈತರಿಗೆ ಗುಡ್ ನ್ಯೂಸ್: ಶೇ. 90ರಷ್ಟು ಸಹಾಯಧನದಲ್ಲಿ ‘ಕೃಷಿ ಸಿಂಚಾಯಿ ಯೋಜನೆ’ಯಡಿ ಹನಿ ನೀರಾವರಿ ಸೌಲಭ್ಯ

2024-25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಕೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಹಾಗೂ ಎಲ್ಲಾ ಸಾಮಾನ್ಯ ವರ್ಗದ ರೈತರಿಗೆ ತೋಟಗಾರಿಕೆ Read more…

ವಕ್ಫ್ ಆಸ್ತಿ ವಿವಾದ: ರೈತರಿಗೆ ಕೊಟ್ಟ ನೋಟಿಸ್ ವಾಪಸ್ ಪಡೆಯಲು ಸರ್ಕಾರ ಸೂಚನೆ

ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ರೈತರಿಗೆ ವಕ್ಪ್ ಬೋರ್ಡ್ ನೀಡಿರುವ ನೋಟಿಸ್ ವಾಪಸ್ ಪಡೆಯಲು ಸೂಚಿಸಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ. ರೈತರಿಗೆ ವಕ್ಫ್ ಬೋರ್ಡ್ ನಿಂದ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಭತ್ತಕ್ಕೆ ಬೆಂಬಲ ಬೆಲೆ 2300 ರೂ.ಗೆ ಹೆಚ್ಚಳ

ನವದೆಹಲಿ: ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಹೆಚ್ಚಳ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. MSP ಅನ್ನು 2013-14 ರಲ್ಲಿ ಭತ್ತಕ್ಕೆ(ಸಾಮಾನ್ಯ) ಕ್ವಿಂಟಾಲ್ ಗೆ 1310 Read more…

ಸಾಗುವಳಿ ರೈತರಿಗೆ ಗುಡ್ ನ್ಯೂಸ್: ಭೂಮಿ ಹಕ್ಕು ಸಮಸ್ಯೆ ಪರಿಹಾರಕ್ಕೆ ಸರ್ಕಾರ ಕ್ರಮ: ಪರಮೇಶ್ವರ್

ಶಿವಮೊಗ್ಗ: ರೈತರ ಭೂಮಿ ಹಕ್ಕು ಸಮಸ್ಯೆಯನ್ನು ಹಂತ ಹಂತವಾಗಿ ಪರಿಹರಿಸಲು ಸರ್ಕಾರ ಬದ್ಧವಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಮಾಜಿ Read more…

BREAKING: ರೈತರಿಗೆ ಗುಡ್ ನ್ಯೂಸ್: ಖಾತೆಗೆ ಬೆಳೆ ನಷ್ಟ ಪರಿಹಾರ ಪಾವತಿ: ಮನೆ ಹಾನಿಯಾದವರಿಗೆ ಪರಿಹಾರದ ಜತೆ ಹೊಸ ಮನೆ: ಸಚಿವ ಕೃಷ್ಣ ಬೈರೇಗೌಡ ಮಾಹಿತಿ

ದಾವಣಗೆರೆ: ರಾಜ್ಯದಲ್ಲಿ ಹಿಂಗಾರು ಹಂಗಾಮಿನ ಅಕ್ಟೋಬರ್ ತಿಂಗಳಲ್ಲಿಯೇ ಶೇ. 66 ರಷ್ಟು ಸುರಿದ ಅಧಿಕ ಮಳೆಯಿಂದ ರಾಜ್ಯದಲ್ಲಿ ಈವರೆಗೆ 56993 ಹೆಕ್ಟೇರ್ ಪ್ರದೇಶಕ್ಕೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿ ಉಂಟಾದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...