alex Certify Farmers | Kannada Dunia | Kannada News | Karnataka News | India News - Part 31
ಕನ್ನಡ ದುನಿಯಾ
    Dailyhunt JioNews

Kannada Duniya

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್: ಅರ್ಜಿ ಇಲ್ಲದೇ ಖಾತೆಗೆ ಪರಿಹಾರ ಹಣ ಜಮಾ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಲಾಕ್ ಡೌನ್ ಕಾರಣದಿಂದಾಗಿ ಸಂಕಷ್ಟದಲ್ಲಿರುವವರಿಗೆ ಸರ್ಕಾರ ಪ್ಯಾಕೇಜ್ ಘೋಷಣೆ ಮಾಡಿದೆ. ಸರ್ಕಾರದ ಪರಿಹಾರ ಪ್ಯಾಕೇಜ್ ನಡಿ ನೆರವು ಪಡೆಯಲು ರೈತರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬೇಕಿಲ್ಲ. Read more…

ಹಣ ಡ್ರಾ ಮಾಡಲು ಬ್ಯಾಂಕ್‌ ಮುಂದೆ ರಾತ್ರಿಯೆಲ್ಲಾ ಕಾದು ನಿಂತ ರೈತರು..!

ತಮ್ಮ ಖಾತೆಯಿಂದ ಹಣ ಡ್ರಾ ಮಾಡುವ ಸಲುವಾಗಿ ರೈತರು ರಾತ್ರಿಪೂರ್ತಿ ಬ್ಯಾಂಕ್​ ಎದುರು ಸರತಿ ಸಾಲಿನಲ್ಲಿ ನಿಂತ ಘಟನೆ ಮಧ್ಯ ಪ್ರದೇಶದ ವಿದಿಷಾ ಎಂಬಲ್ಲಿ ನಡೆದಿದೆ. ಬ್ಯಾಂಕ್​ನ ಸಿಬ್ಬಂದಿಗೆ Read more…

ರಾಜ್ಯದಲ್ಲಿ ಹಾಲಾಹಲ: ಹಾಲು ಉತ್ಪಾದಕರಿಗೆ ಬಿಗ್ ಶಾಕ್, ವಾರದಲ್ಲಿ 2 ದಿನ ಖರೀದಿ ಸ್ಥಗಿತ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿದ ಪರಿಣಾಮ ನಂದಿನಿ ಹಾಲು ಮಾರಾಟ ಕುಸಿತವಾಗಿದೆ. ದಿನಕ್ಕೆ 88 ಲಕ್ಷ ಲೀಟರ್ ನಷ್ಟು ಹಾಲು ಸಂಗ್ರಹವಾಗುತ್ತಿದ್ದು, Read more…

ಕೊಬ್ಬರಿ ಬೆಳೆಗಾರರಿಗೆ ಬಂಪರ್: ಕ್ವಿಂಟಾಲ್ ಗೆ 18 ಸಾವಿರ ರೂ.

ತುಮಕೂರು: ಕೊಬ್ಬರಿಗೆ ದಾಖಲೆಯ ಬೆಲೆ ಬಂದಿದೆ. ತುಮಕೂರು ಜಿಲ್ಲೆ ತಿಪಟೂರು ಮಾರುಕಟ್ಟೆಯಲ್ಲಿ ಕೊಬ್ಬರಿ ಬೆಲೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿರುವುದು ಬೆಳೆಗಾರರಿಗೆ ಖುಷಿ ತಂದಿದೆ. ಇ – ಹರಾಜಿನಲ್ಲಿ ಒಂದು Read more…

BIG NEWS: ಇಂದು ದೇಶವ್ಯಾಪಿ ರೈತರ ಹೋರಾಟ, 12 ಪಕ್ಷಗಳ ಬೆಂಬಲ

ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಇಂದು ದೇಶವ್ಯಾಪಿ ರೈತರು ಹೋರಾಟ ಕೈಗೊಂಡಿದ್ದಾರೆ. ಕೇಂದ್ರದ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿಭಾಗದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಇಂದಿಗೆ ಆರು Read more…

ಸಾಲ ಮುಂದೂಡಿಕೆ ಖುಷಿಯಲ್ಲಿದ್ದವರಿಗೆ ಬಿಗ್ ಶಾಕ್: ಸಾಲ ಮರುಪಾವತಿಗೆ ಜೂನ್ 30 ಕೊನೆ ದಿನ

ಬೆಂಗಳೂರು: ಸಹಕಾರ ಸಂಘಗಳಲ್ಲಿ ರೈತರು ಪಡೆದುಕೊಂಡ ಸಾಲವನ್ನು ಜೂನ್ 30 ರೊಳಗೆ ಮರು ಪಾವತಿಸಲು ಸರ್ಕಾರ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೋವಿಡ್ ನೆರವಿನ ಪ್ಯಾಕೇಜ್ ಘೋಷಣೆ Read more…

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಕೇಂದ್ರ ರಸಗೊಬ್ಬರ ಇಲಾಖೆಯಿಂದ ರೈತರಿಗೆ ಸಿಹಿ ಸುದ್ದಿ ಸಿಕ್ಕಿದೆ. ಗೊಬ್ಬರ ಬೆಲೆ ಏರಿಕೆಯಿಂದ ರೈತರು ಆತಂಕದಲ್ಲಿದ್ದರು. ಅವರ ಆತಂಕವನ್ನು ದೂರ ಮಾಡಲಾಗಿದ್ದು, ರೈತರಿಗೆ 14.775 ಕೋಟಿ ರೂಪಾಯಿ Read more…

ಸಾಲ ಪಡೆದವರಿಗೆ ಸಿಹಿ ಸುದ್ದಿ: ಸರ್ಕಾರದಿಂದಲೇ ಬಡ್ಡಿ ಪಾವತಿ, 3 ತಿಂಗಳು ಕಂತು ವಿಸ್ತರಣೆ

ಬೆಂಗಳೂರು: ರೈತರು ಮತ್ತು ಸ್ವಸಹಾಯ ಸಂಘದ ಸಾಲದ ಮರುಪಾವತಿಯನ್ನು ಮೂರು ತಿಂಗಳು ವಿಸ್ತರಣೆ ಮಾಡಲಾಗಿದೆ. ಇದರಿಂದ ರಾಜ್ಯದ 4.25 ಲಕ್ಷ ರೈತರಿಗೆ ಅನುಕೂಲವಾಗಲಿದ್ದು, ಈ ಅವಧಿಯ ಮೂರು ತಿಂಗಳ Read more…

ರೈತರಿಗೆ ಗುಡ್‌ ನ್ಯೂಸ್: ಪಿಎಂ-ಕಿಸಾನ್ 8ನೇ ಕಂತಿನ ಹಣ ಖಾತೆಗೆ ಜಮಾ

ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ ಎಂಟನೇ ಕಂತಿನ ಸಹಾಯಧನವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೇ 14ರಂದು ಬಿಡುಗಡೆ ಮಾಡಿದ್ದಾರೆ. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ Read more…

BIG NEWS: ರೈತರು, ಚಾಲಕರು, ಕಾರ್ಮಿಕರಿಗೆ ಸರ್ಕಾರದಿಂದ ವಿಶೇಷ ಪ್ಯಾಕೇಜ್ –ಲಾಕ್ಡೌನ್ ವಿಸ್ತರಣೆಯಾದ್ರೆ ಆರ್ಥಿಕ ನೆರವು ಸಾಧ್ಯತೆ

ಬೆಂಗಳೂರು: ಲಾಕ್ಡೌನ್ ಮುಂದುವರೆದರೆ ವಿಶೇಷ ಪ್ಯಾಕೇಜ್ ನೀಡಲಾಗುವುದು. ಕೊರೋನಾ ತಡೆಗೆ ರಾಜ್ಯದಲ್ಲಿ ಲಾಕ್ಡೌನ್ ಜಾರಿ ಮಾಡಿರುವುದರಿಂದ ಸಂಕಷ್ಟಕ್ಕೆ ಸಿಲುಕಿದವರಿಗೆ ನೆರವು ನೀಡಲು ಚಿಂತನೆ ನಡೆದಿದೆ. ಬೀದಿಬದಿ ವ್ಯಾಪಾರಿಗಳು, ಕಾರ್ಮಿಕರು, Read more…

ರಾಜ್ಯದ ರೈತರ ಖಾತೆಗೆ ಹಣ ವರ್ಗಾವಣೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಶುಕ್ರವಾರ ಪಿಎಂ ಕಿಸಾನ್ ಯೋಜನೆಯಡಿ 8 ನೇ ಕಂತಿನ ಹಣಕಾಸಿನ ನೆರವು ಬಿಡುಗಡೆ ಮಾಡಿದ್ದು, ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಡಿಯೋ Read more…

ಸಾಲ ಪಡೆದವರಿಗೆ ಮುಖ್ಯ ಮಾಹಿತಿ: 3 ತಿಂಗಳು ಸ್ತ್ರೀಶಕ್ತಿ ಸಾಲ, ಕೃಷಿ ಸಾಲ ಮರುಪಾವತಿ ಅವಧಿ ವಿಸ್ತರಣೆಗೆ ಮನವಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಕಾರಣದಿಂದ ಲಾಕ್ಡೌನ್ ಜಾರಿ ಮಾಡಲಾಗಿದೆ. ಹೀಗಾಗಿ ಸಾಲದ ಕಂತು ಪಾವತಿ ವಿನಾಯಿತಿ ನೀಡಬೇಕು. ಸಾಲಪಾವತಿ ಅವಧಿ ಮುಂದೂಡಬೇಕು ಎಂಬ ಒತ್ತಾಯ ಕೇಳಿ Read more…

ಮುಂಗಾರು ಕೃಷಿ ಚಟುವಟಿಕೆ ಶುರು: ರೈತ ಸಮುದಾಯಕ್ಕೆ ಸಿಹಿ ಸುದ್ದಿ, ರಸಗೊಬ್ಬರ ದರ ಇಳಿಕೆಗೆ ಕ್ರಮ

ಬೆಂಗಳೂರು: ರಸಗೊಬ್ಬರ ದರ ಏರಿಕೆಯಿಂದ ಕಂಗಾಲಾಗಿದ್ದ ರೈತರಿಗೆ ಶುಭ ಸುದ್ದಿ ಸಿಕ್ಕಿದೆ. ಮುಂಗಾರು ಕೃಷಿ ಚಟುವಟಿಕೆಗಳು ಆರಂಭವಾಗುತ್ತಿದ್ದು, ರಸಗೊಬ್ಬರ ದರ ಏರಿಕೆಯಿಂದ ರೈತರು ಕಂಗಾಲಾಗಿದ್ದರು. ಇದೇ ಸಂದರ್ಭದಲ್ಲಿ ಗೊಬ್ಬರ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಖಾತೆಗೆ 2 ಸಾವಿರ ರೂ. ಜಮಾ –ಹಣ ವರ್ಗಾವಣೆಗೆ ಮೋದಿ ಚಾಲನೆ

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 8 ನೇ ಕಂತಿನ ಹಣವನ್ನು ಇಂದು ಬಿಡುಗಡೆ ಮಾಡಲಾಗುವುದು. 19 ಸಾವಿರ ಕೋಟಿ ರೂಪಾಯಿಯನ್ನು 9.5 ಕೋಟಿ ರೈತರ ಖಾತೆಗಳಿಗೆ Read more…

ಶೂನ್ಯ ಬಡ್ಡಿಯ ಸಾಲ ಮರುಪಾವತಿಸದ ರೈತರಿಗೆ ಶಾಕ್: ಅವಧಿ ವಿಸ್ತರಿಸದಿದ್ರೆ ಶೇಕಡ 10 ರಷ್ಟು ಬಡ್ಡಿ

ಬೆಂಗಳೂರು: ಸಹಕಾರ ಸಂಘಗಳ ಮೂಲಕ ರೈತರು ಪಡೆದುಕೊಂಡ ಶೂನ್ಯ ಬಡ್ಡಿಯ ಬೆಳೆ ಸಾಲ ಸಕಾಲಕ್ಕೆ ಪಾವತಿಸದಿದ್ದರೆ ಶೇಕಡ 10 ರಷ್ಟು ಬಡ್ಡಿ ವಿಧಿಸಲಾಗುತ್ತದೆ ಎಂದು ಹೇಳಲಾಗಿದೆ. ಶೂನ್ಯ ಬಡ್ಡಿಯಲ್ಲಿ Read more…

BIG NEWS: ಪಿಎಂ ಕಿಸಾನ್ ಯೋಜನೆಯಡಿ ಅರ್ಹ ರೈತರ ಖಾತೆಗೆ 18 ಸಾವಿರ ರೂ. ಜಮಾ; ಪ್ರಧಾನಿ ಮೋದಿಗೆ ದೀದಿ ಪತ್ರ

ಕೊಲ್ಕತ್ತಾ: ಪಿಎಂ ಕಿಸಾನ್ ಯೋಜನೆಯಡಿ ಅರ್ಹ ರೈತರಿಗೆ 18 ಸಾವಿರ ರೂ. ನೀಡಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ Read more…

ಪಡಿತರ ಫಲಾನುಭವಿಗಳು, ರೈತ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2020 -21 ನೇ ಸಾಲಿನಲ್ಲಿ ಆಹಾರಧಾನ್ಯಗಳ ರೀತಿಯಲ್ಲಿ ಹೊಸ ದಾಖಲೆ ಸೃಷ್ಟಿಯಾಗ್ತಿದೆ. ಭತ್ತ, ರಾಗಿ, ಜೋಳವನ್ನು ಗರಿಷ್ಠ ಪ್ರಮಾಣದಲ್ಲಿ ಖರೀದಿಸಲಾಗುವುದು Read more…

ಅನಧಿಕೃತ ಸಾಗುವಳಿ ಮಾಡುತ್ತಿರುವ ರೈತರಿಗೆ ಸಿಹಿ ಸುದ್ದಿ, ಸಕ್ರಮ ಪ್ರಕ್ರಿಯೆಗೆ ಚಾಲನೆ

ಬೆಂಗಳೂರು: ಅನಧಿಕೃತ ಭೂಮಿ ಸಾಗುವಳಿ ಸಕ್ರಮ ಪ್ರಕ್ರಿಯೆಗೆ ಕಂದಾಯ ಇಲಾಖೆ ಚಾಲನೆ ನೀಡಿದ್ದು, ರೈತರಿಗೆ ಈ ಮೂಲಕ ಸಿಹಿ ಸುದ್ದಿ ನೀಡಿದೆ. ಮೂರು ವರ್ಷಗಳಿಂದ ಸ್ಥಗಿತಗೊಂಡಿದ್ದ ಪ್ರಕ್ರಿಯೆಗೆ ಚಾಲನೆ Read more…

ರಾಜ್ಯದಲ್ಲಿ 14 ದಿನ ಲಾಕ್ ಡೌನ್: ರೈತರಿಗೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರ ರಾಜ್ಯದಲ್ಲಿ ಘೋಷಿಸಿರುವ 14 ದಿನಗಳ ಲಾಕ್ಡೌನ್‌‌ನಲ್ಲಿ ರೈತರಿಗಾಗಲಿ ಕೃಷಿ ಚಟುವಟಿಕೆಗಳಿಗಾಗಲಿ ಯಾವುದೇ ತೊಂದರೆಯಾಗದಿರಲೆಂದು ಕೃಷಿ ಇಲಾಖೆ ಮತ್ತೆ ಅಗ್ರಿವಾರ್ ರೂಮ್ ಆರಂಭಿಸಿದೆ. ಕಳೆದ ವರ್ಷ Read more…

ಕಾರ್ಮಿಕರು, ರೈತರಿಗೆ ಗುಡ್ ನ್ಯೂಸ್: ಕೃಷಿ ಚಟುವಟಿಕೆಗೆ ಗ್ರೀನ್ ಪಾಸ್- ಕಟ್ಟಡ ಕಾರ್ಮಿಕರಿಗೆ ಅವಕಾಶ

ಬೆಂಗಳೂರು: ಮೇ. 12 ರವರೆಗೆ ಕಠಿಣ ನಿರ್ಬಂಧ ಜಾರಿಯಾಗಿರುವುದರಿಂದ ರೈತರಿಗೆ ಕೃಷಿ ಚಟುವಟಿಕೆ, ಕೃಷಿ ಪರಿಕರಗಳ ಲಭ್ಯತೆ ವಿಷಯದಲ್ಲಿ ಯಾವುದೇ ರೀತಿಯ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ. ಅಗತ್ಯ Read more…

ರೈತರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಕಠಿಣ ನಿಯಮವಿದ್ರೂ ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವಿಲ್ಲ

ಬೆಂಗಳೂರು: ದೈನಂದಿನ ಕೃಷಿ ಚಟುವಟಿಕೆಗಳಿಗೆ ಕೃಷಿ ಇಲಾಖೆಗೆ ನೈಟ್ ಕರ್ಪ್ಯೂ ವೀಕೆಂಡ್ ಕರ್ಪ್ಯೂ ಜನತಾ ಕರ್ಪ್ಯೂ ಅನ್ವಯಿಸುವುದಿಲ್ಲ. ಯಾವುದೇ ಇಲಾಖೆಯ ಯಾವುದೇ ಅಧಿಕಾರಿಗಳು ರೈತರ ದೈನಂದಿನ ಕೃಷಿ ಚಟುವಟಿಕೆಗಳಿಗೆ Read more…

ರೈತರಿಗೆ ಶಾಕಿಂಗ್ ನ್ಯೂಸ್: ಭತ್ತಕ್ಕಿಂತ ರಸಗೊಬ್ಬರ ದರ ದುಬಾರಿ – ಕೇಂದ್ರಕ್ಕೆ ಕ್ಯಾರೆ ಎನ್ನದ ಕಂಪನಿಗಳು, 600 ರೂ. ಹೆಚ್ಚಳ

ಕೇಂದ್ರ ಸರ್ಕಾರ ರಸಗೊಬ್ಬರ ಬೆಲೆ ಏರಿಕೆಗೆ ತಡೆ ನೀಡಿದ್ದರೂ ಕಂಪನಿಗಳು ತಲೆಕೆಡಿಸಿಕೊಳ್ಳದೆ  ದುಬಾರಿ ದರದಲ್ಲಿಯೇ ರಸಗೊಬ್ಬರ ಮಾರಾಟ ಮಾಡಲು ಮುಂದಾಗಿವೆ. ಕೊಪ್ಪಳ ಜಿಲ್ಲೆ ಕಾರಟಗಿಯಲ್ಲಿ ಎಂಸಿಎಫ್ ರಸಗೊಬ್ಬರ 400 Read more…

ದೇಶದ ಜನತೆಗೆ ಶುಭ ಸುದ್ದಿ: ಈ ಬಾರಿ ಉತ್ತಮ ಮುಂಗಾರು

ನವದೆಹಲಿ: ಈ ಬಾರಿ ಉತ್ತಮ ಮುಂಗಾರು ನಿರೀಕ್ಷೆ ಇದ್ದು, ಸಾಮಾನ್ಯಕ್ಕಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎರಡು ದಿನಗಳ ಹಿಂದೆ ಸ್ಕೈಮೇಟ್ ವೆದರ್ Read more…

ಮುಂಗಾರಿಗೆ ಮೊದಲು ರೈತ ಸಮುದಾಯಕ್ಕೆ ಸರ್ಕಾರದಿಂದ ಸಿಹಿ ಸುದ್ದಿ: ಹಳೆ ದರದಲ್ಲೇ ರಸಗೊಬ್ಬರ

ರಸಗೊಬ್ಬರ ಬೆಲೆ ಏರಿಕೆಯ ಆತಂಕದಲ್ಲಿದ್ದ ರೈತರಿಗೆ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ವಹಿಸಿದೆ. ಮುಂಗಾರು ಆರಂಭಕ್ಕೆ ಮೊದಲೇ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ವಹಿಸಿದ್ದು, ಹಳೆಯ ದರದಲ್ಲಿ Read more…

ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ರೈತ ಸಮುದಾಯಕ್ಕೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ರೈತರಿಗೆ ಕೊರೋನಾದಿಂದ ಆರ್ಥಿಕ ಸಂಕಷ್ಟ ಎದುರಾಗದಂತೆ ನೋಡಿಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿದ್ದು, 30 ಲಕ್ಷ ರೈತರಿಗೆ 20 ಸಾವಿರ Read more…

ಮನೆ ಹೊಂದುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ, ನಿವೇಶನ ಪಡೆಯಲು ಅರ್ಜಿ ಆಹ್ವಾನ

ಧಾರವಾಡ: ಹುಬ್ಬಳ್ಳಿ -ಧಾರವಾಢ ನಗರಾಭಿವೃದ್ಧಿ ಪ್ರಾಧಿಕಾರವು ಹುಬಳ್ಳಿ ತಾಲ್ಲೂಕ ಉಣಕಲ್ ಗ್ರಾಮದ ಸರ್ವೇ ನಂ.177 ಹಾಗು 178 ರ ಒಟ್ಟು 20 ಎಕರೆ 17 ಗುಂಟೆ ಜಮೀನಿನಲ್ಲಿ ರೈತರ Read more…

ರೈತ ಸಮುದಾಯಕ್ಕೆ ಶಾಕಿಂಗ್ ನ್ಯೂಸ್: ಕೈಸೇರದ ಕಿಸಾನ್ ಸಮ್ಮಾನ್ 2 ನೇ ಕಂತು

ಬೆಂಗಳೂರು: ಕೇಂದ್ರ ಸರ್ಕಾರ ರೈತರಿಗೆ ಅನುಕೂಲವಾಗುವಂತೆ ವಾರ್ಷಿಕ 6 ಸಾವಿರ ರೂಪಾಯಿ ನೆರವು ನೀಡಲಿದೆ. ಕಿಸಾನ್ ಸಮ್ಮಾನ್ ಯೋಜನೆಯ ರಾಜ್ಯದ ಫಲಾನುಭವಿಗಳಿಗೆ ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರ Read more…

‘ಬೆಳೆ ವಿಮೆ’ ಯೋಜನೆ ಕುರಿತಂತೆ ಹೈಕೋರ್ಟ್ ನಿಂದ ಮಹತ್ವದ ನಿರ್ದೇಶನ

ರೈತರ ಅನುಕೂಲಕ್ಕಾಗಿ ಬೆಳೆ ವಿಮೆ ಯೋಜನೆಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತಂದಿವೆ. ಆದರೆ ಬಹಳಷ್ಟು ರೈತರಿಗೆ ಯೋಜನೆಗಳ ಅರಿವೇ ಇರುವುದಿಲ್ಲ. ಇದೀಗ ಈ ಕುರಿತಂತೆ ಹೈಕೋರ್ಟ್ Read more…

ರೈತರಿಗೆ ಶಾಕಿಂಗ್ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ 5 ದಿನ ಮಳೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಅಕಾಲಿಕ ಮಳೆಯಾಗುತ್ತಿದೆ. ಮಾರ್ಚ್ 26 ರಿಂದ 30 ರವರೆಗೆ ರಾಜ್ಯದ ಕರಾವಳಿ ಪ್ರದೇಶದ ಉತ್ತರ Read more…

ಗಮನಿಸಿ…! ಇಂದು ಭಾರತ್ ಬಂದ್ -ರಾಜ್ಯದಲ್ಲಿ ಪ್ರತಿಭಟನೆ

ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತರು ಕೈಗೊಂಡಿರುವ ಹೋರಾಟ ನಾಲ್ಕು ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ಭಾರತೀಯ ಕಿಸಾನ್ ಯೂನಿಯನ್ ಇಂದು ಭಾರತ್ ಬಂದ್ ಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...