alex Certify Farmers | Kannada Dunia | Kannada News | Karnataka News | India News - Part 33
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಸ್ತೂರಿ ರಂಗನ್ ವರದಿ ಜಾರಿ ಇಲ್ಲ –ಸಿಎಂ ಯಡಿಯೂರಪ್ಪ

ಬೆಂಗಳೂರು: ಕಸ್ತೂರಿ ರಂಗನ್ ವರದಿ ಜಾರಿ ಮಾಡಲು ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ರಾಜ್ಯ ಬಿಜೆಪಿ ರೈತ ಮೋರ್ಚಾ ವತಿಯಿಂದ ಆಯೋಜಿಸಿದ್ದ ರಾಜ್ಯ ಕಾರ್ಯಕಾರಿಣಿ Read more…

ಪ್ರತಿಭಟನಾ ನಿರತ ರೈತರ ಸಹಾಯಕ್ಕೆ ಧಾವಿಸಿದ ಅಮೆರಿಕ ವೈದ್ಯರ ತಂಡ

ವೈದ್ಯಕೀಯ ಶಿಬಿರಕ್ಕೆಂದು ಅಮೆರಿಕದಿಂದ ದೆಹಲಿಗೆ ಆಗಮಿಸಿದ್ದ ಭಾರತೀಯ ಮೂಲದ ವೈದ್ಯರು ರೈತರ ಪ್ರತಿಭಟನೆ ಹಿನ್ನೆಲೆ ಅಮೆರಿಕಕ್ಕೆ ವಾಪಸ್ಸಾಗುವ ಯೋಜನೆಯನ್ನ ಮುಂದೂಡಿದ್ದಾರೆ. ಕೃಷಿ ಕಾನೂನುಗಳನ್ನ ವಿರೋಧಿಸಿ ಸಾವಿರಾರು ರೈತರು ದೆಹಲಿ Read more…

ರೈತರಿಗೆ ಪ್ರಧಾನಿ ಮೋದಿಯಿಂದ ಸಿಹಿ ಸುದ್ದಿ: ಖಾತೆಗೆ 2 ಸಾವಿರ ರೂ. ಜಮಾ

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿ ಕೇಂದ್ರ ಸರ್ಕಾರ ರೈತರ ಖಾತೆಗೆ ವಾರ್ಷಿಕ ಮೂರು ಕಂತುಗಳಲ್ಲಿ 6000 ರೂ. ಜಮಾ ಮಾಡಲಿದೆ. ದೇಶದ 14.5 ಕೋಟಿ ರೈತರು Read more…

ರೈತ ಹೋರಾಟದಲ್ಲಿ ಭಾಗಿಯಾಗಲು 1000 ಕಿ.ಮೀ. ಸೈಕಲ್ ತುಳಿದ ವೃದ್ಧ

ಕೃಷಿ ಮಸೂದೆ ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗುವ ಸಲುವಾಗಿ 60 ವರ್ಷದ ವೃದ್ಧ ಬರೋಬ್ಬರಿ 1 ಸಾವಿರ ಕಿಲೋಮೀಟರ್​ವರೆಗೆ ಸೈಕಲ್​ ಸವಾರಿ ಮಾಡಿದ್ದಾರೆ. ಬಿಹಾರದ ಸಿವಾನ್​ ಪ್ರದೇಶದ Read more…

BIG NEWS: ಕೃಷಿ ಕಾಯ್ದೆ ಜಾರಿ ತಡೆಯಲು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಮಹತ್ವದ ಸೂಚನೆ

ನವದೆಹಲಿ: ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ದೆಹಲಿ ಗಡಿಭಾಗದಲ್ಲಿ ನಿರಂತರ ಹೋರಾಟ ಕೈಗೊಂಡಿದ್ದಾರೆ. ಈ ಬಗ್ಗೆ ಮಧ್ಯಪ್ರವೇಶಿಸಿದ ಸುಪ್ರೀಂಕೋರ್ಟ್ ಮೂರು ಕೃಷಿ ಕಾಯ್ದೆ ಜಾರಿ ಸದ್ಯಕ್ಕೆ ತಡೆಯಿರಿ Read more…

ರೈತರಿಗೆ ಮತ್ತೊಂದು ಸಿಹಿ ಸುದ್ದಿ: ಖಾತೆಗೆ 2 ಸಾವಿರ ರೂ. ಜಮಾ, ಹಣ ಬರದಿದ್ರೆ ಈ ಸಂಖ್ಯೆಗಳಿಗೆ ಕರೆ ಮಾಡಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಏಳನೇ ಕಂತಿನ ಪಾವತಿ ಪ್ರಕ್ರಿಯೆ ಆರಂಭಗೊಂಡಿದೆ. ದೇಶಾದ್ಯಂತ ಫಲಾನುಭವಿಗಳು ಈ ಕಂತಿನ ಪಾವತಿಯನ್ನು ಸ್ವೀಕರಿಸಲು ಆರಂಭಿಸಿದ್ದಾರೆ. ಆಧಾರ್‌ ಲಿಂಕ್ ಆಗಿರುವ ತಮ್ಮ Read more…

ರೈತರ ಸಾಲಮನ್ನಾ ಕುರಿತಾಗಿ ಮತ್ತೊಂದು ಗುಡ್ ನ್ಯೂಸ್: 57 ಸಾವಿರ ರೈತರ ಸಾಲ ಮನ್ನಾ

ಬೆಂಗಳೂರು: ಸಾಲಮನ್ನಾ ಪ್ರಯೋಜನ ಪಡೆಯಲು ಕಾಯುತ್ತಿದ್ದ 57 ಸಾವಿರ ರೈತರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಮೈತ್ರಿ ಸರ್ಕಾರದ ಅವಧಿಯಲ್ಲಿ ಘೋಷಿಸಿದ್ದ ಸಾಲಮನ್ನಾ ಅರ್ಹತೆಗಾಗಿ 57 ಸಾವಿರ ರೈತರು Read more…

ಗಮನಿಸಿ..! ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ 3 ದಿನ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಪ್ರದೇಶದ ಚಾಮರಾಜನಗರ, ಚಿಕ್ಕಮಗಳೂರು, ಮಂಡ್ಯ, ಕೊಡಗು, Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಬೆಳೆ ವಿವರ ದಾಖಲಾತಿ ಅಗತ್ಯ

ಗದಗ: 2020-21 ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಈಗಾಗಲೇ ಪ್ರಾರಂಭವಾಗಿದ್ದು, ರೈತರು ತಾವು ಬೆಳೆದ ಬೆಳೆಗಳ ವಿವರಗಳನ್ನು ಖುದ್ದಾಗಿ ಗೂಗಲ್ ಪ್ಲೇಸ್ಟೋರ್‍ನಿಂದ “ರೈತರ ಬೆಳೆ ಸಮೀಕ್ಷೆ Read more…

ರೈತರ ಪ್ರತಿಭಟನೆ ವೇಳೆಯಲ್ಲೇ ದುರಂತ: ಐವರು ಅನ್ನದಾತರ ದುರ್ಮರಣ

ನವದೆಹಲಿ: ದೆಹಲಿ ಗಡಿಭಾಗದಲ್ಲಿ ರೈತರ ಹೋರಾಟ ಮುಂದುವರೆದಿದೆ. ಈ ಹೋರಾಟದಲ್ಲಿ ಭಾಗಿಯಾಗಿದ್ದ ಪಂಜಾಬ್ ನ 5 ಮಂದಿ ರೈತರು ಸಾವನ್ನಪ್ಪಿದ್ದಾರೆ. ನಾಲ್ವರು ರೈತರು ಎರಡು ಪ್ರತ್ಯೇಕ ಅಪಘಾತದಲ್ಲಿ ಸಾವನ್ನಪ್ಪಿದ್ದು, Read more…

ದೇಶಾದ್ಯಂತ ತೀವ್ರಗೊಂಡ ರೈತರ ಮುಷ್ಕರ: ಇಂದು ಉಪವಾಸ ಸತ್ಯಾಗ್ರಹ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದ ನೂತನ ಕೃಷಿ ಕಾಯ್ದೆಗಳನ್ನು ರದ್ದು ಮಾಡಬೇಕೆಂದು ಒತ್ತಾಯಿಸಿ ಕಳೆದ 14 ದಿನಗಳಿಂದ ದೆಹಲಿ ಗಡಿಭಾಗದಲ್ಲಿ ಹೋರಾಟ ಕೈಗೊಂಡಿರುವ ರೈತರು ಹೋರಾಟವನ್ನು ಮುಂದಿನ Read more…

ರೈತರ ಪ್ರತಿಭಟನೆಯನ್ನು ಪಾಕ್​ ವಿವಾದ ಎಂದು ತಪ್ಪಾಗಿ ಅರ್ಥೈಸಿಕೊಂಡ ಬ್ರಿಟನ್​ ಪ್ರಧಾನಿ..!

ಭಾರತದಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯನ್ನ ಭಾರತ – ಪಾಕ್​ ವಿವಾದವೆಂದು ತಪ್ಪಾಗಿ ಅರ್ಥೈಸಿಕೊಂಡ ಯುಕೆ ಪ್ರಧಾನಿ ಬೋರಿಸ್​ ಜಾನ್ಸನ್​ ಪೇಚಿಗೆ ಸಿಲುಕಿದ್ದಾರೆ. ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿದ Read more…

BIG NEWS: ಬೆಂಗಳೂರಲ್ಲಿ ಇಂದು ಕೂಡ 3 ಬೃಹತ್ ಪ್ರತಿಭಟನೆ

ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ರದ್ದು ಮಾಡಬೇಕೆಂದು ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದವು. ಇದಾದ ನಂತರ ಕೃಷಿ ಕಾಯ್ದೆ ರದ್ದು ಮಾಡಬೇಕೆಂದು Read more…

ಗಮನಿಸಿ…! ಬಗೆಹರಿಯದ ಬಿಕ್ಕಟ್ಟು, ಡಿ. 14 ರಿಂದ ದೇಶಾದ್ಯಂತ ರೈತರ ಪ್ರತಿಭಟನೆ

ನವದೆಹಲಿ: ಕೃಷಿ ಸಂಬಂಧಿತ ನೂತನ ಕಾಯ್ದೆಗಳನ್ನು ರದ್ದುಪಡಿಸುವಂತೆ ಒತ್ತಾಯಿಸಿ ಡಿಸೆಂಬರ್ 14 ರಿಂದ ರೈತರು ದೇಶವ್ಯಾಪಿ ಪ್ರತಿಭಟನೆ ಕೈಗೊಂಡಿದ್ದಾರೆ. ಕೇಂದ್ರ ಸರ್ಕಾರ ನೀಡಿದ ಲಿಖಿತ ಭರವಸೆಗಳನ್ನು ರೈತರು ತಿರಸ್ಕರಿಸಿದ್ದಾಎರೆ. Read more…

BIG NEWS: 1 ಲಕ್ಷ ರೂ.ವರೆಗಿನ ಸಾಲ ಮನ್ನಾ: ದಾಖಲೆ ನೀಡಿದ್ರೆ ಉಳಿದ ರೈತರಿಗೂ ಪ್ರಯೋಜನ

57 ಸಾವಿರ ರೈತರು ಸೂಕ್ತ ದಾಖಲೆ ಒದಗಿಸಿದರೆ ಬೆಳೆ ಸಾಲ ಮನ್ನಾ ಮಾಡಲು ಸರ್ಕಾರ ಸಿದ್ಧವಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಮಾಹಿತಿ ನೀಡಿದ್ದಾರೆ. ವಿಧಾನ ಪರಿಷತ್ Read more…

ಮೆಕ್ಕೆಜೋಳ ಬೆಳೆಗಾರರಿಗೆ ಶಾಕಿಂಗ್ ನ್ಯೂಸ್

ಮೆಕ್ಕೆಜೋಳದ ದರ ಈ ಬಾರಿ ಕಡಿಮೆಯಾಗಿದ್ದು, ರೈತರು ಕಂಗಾಲಾಗಿದ್ದಾರೆ. ಸಂಕಷ್ಟದ ಹೊತ್ತಲ್ಲಿ ಸರ್ಕಾರದ ನೆರವಿನ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕಿಂಗ್ ಸುದ್ದಿ ಸಿಕ್ಕಿದೆ. ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಖರೀದಿಸುವುದಿಲ್ಲ Read more…

ರೈತ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಬಲ ಬೆಲೆ ಯೋಜನೆಯಡಿ ಬೆಳೆಗಳ ಖರೀದಿ ಶೀಘ್ರ ಆರಂಭಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ. ವಿಧಾನಸಭೆಯಲ್ಲಿ ಕೃಷಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ Read more…

ರಾಜಧಾನಿಯಲ್ಲಿ ಇವತ್ತೂ ರೈತರ ರಣಕಹಳೆ: ಬೆಂಗಳೂರಲ್ಲಿ ಬಾರುಕೋಲು ಚಳವಳಿ, ಸಂಚಾರ ಅಸ್ತವ್ಯಸ್ತ ಸಾಧ್ಯತೆ

ಬೆಂಗಳೂರು: ನಿನ್ನೆಯಷ್ಟೇ ಬಂದ್ ಮೂಲಕ ಬಿಸಿ ಮುಟ್ಟಿಸಿದ್ದ ರೈತರು ಇಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ. ಬೆಳಗ್ಗೆ 11:00 ಗಂಟೆಗೆ ರೈತರು ಬಾರುಕೋಲು ಚಳವಳಿ ನಡೆಸಲಿದ್ದಾರೆ. ಕೃಷಿ ತಿದ್ದುಪಡಿ ಕಾಯ್ದೆ Read more…

BIG NEWS: ರಾತ್ರಿ ಹೋರಾಟ ನಿರತ ರೈತರೊಂದಿಗೆ ಅಮಿತ್ ಶಾ ಮಹತ್ವದ ಸಭೆ

ನವದೆಹಲಿ: ಕೃಷಿ ಕಾಯ್ದೆಗಳನ್ನು ರದ್ದು ಮಾಡಬೇಕೆಂದು ಒತ್ತಾಯಿಸಿ ರೈತ ಸಂಘಟನೆಗಳು ಪಟ್ಟು ಹಿಡಿದಿದ್ದು, ಕೇಂದ್ರ ಗೃಹಸಚಿವ ಅಮಿತ್ ಶಾ ರೈತ ಮುಖಂಡರೊಂದಿಗೆ ಮಂಗಳವಾರ ರಾತ್ರಿ ಮಹತ್ವದ ಸಭೆ ನಡೆಸಿದ್ದಾರೆ. Read more…

ರೈತರಿಗೆ ಮುಖ್ಯ ಮಾಹಿತಿ: ಬೆಳೆ ಹಾನಿಗೆ ಆರ್ಥಿಕ ನೆರವು

ನವದೆಹಲಿ: ಅನಿರೀಕ್ಷಿತ ಘಟನೆಗಳಿಂದಾಗಿ ಆದ ಬೆಳೆಹಾನಿ, ಬೆಳೆ ನಷ್ಟಕ್ಕೊಳಗಾದ ರೈತರಿಗೆ ನೆರವು ನೀಡಲಾಗುವುದು. ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರಿಗೆ ಆರ್ಥಿಕ ಸಹಾಯ ಒದಗಿಸಲಾಗುವುದು ಬಿತ್ತನೆ, ನಾಟಿ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಭತ್ತ, ಜೋಳ, ರಾಗಿ, ತೊಗರಿ ಖರೀದಿ

ಬೆಂಗಳೂರು: ಬೆಂಬಲ ಬೆಲೆ ಯೋಜನೆಯಡಿ ರೈತರಿಗೆ ರಾಜ್ಯ ಸರ್ಕಾರ ನೆರವಾಗಲು ಮುಂದಾಗಿದ್ದು, ಧಾನ್ಯ ಖರೀದಿಗೆ ಒಪ್ಪಿಗೆ ನೀಡಲಾಗಿದೆ. ಭತ್ತ, ರಾಗಿ, ಜೋಳ, ತೊಗರಿ, ಶೇಂಗಾ, ಹೆಸರು, ಉದ್ದು ಖರೀದಿ Read more…

ಭಾರತ ಬಂದ್: ಟೈಯರ್ ಗೆ ಬೆಂಕಿ, ರಸ್ತೆಯಲ್ಲೇ ಅಡುಗೆ – ಪ್ರಧಾನಿ ಪ್ರತಿಕೃತಿ ದಹಿಸಿ ಆಕ್ರೋಶ; ಎಲ್ಲೆಲ್ಲಿ ಹೇಗಿದೆ ಬಂದ್..?

ಬೆಂಗಳೂರು: ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಭಾರತ ಬಂದ್ ಗೆ ರಾಜ್ಯದಲ್ಲಿಯೂ ಬೆಂಬಲ ವ್ಯಕ್ತವಾಗಿದ್ದು, ಕೋಲಾರ ನಗರದ ಹೊಸ ಬಸ್ ನಿಲ್ದಾಣದ ಬಳಿ Read more…

ಭಾರತ್ ಬಂದ್ ಗೆ ರಾಜ್ಯದಲ್ಲಿಯೂ ಭಾರಿ ಬೆಂಬಲ: ಏನಿರುತ್ತೆ..? ಏನಿರಲ್ಲ..? ಇಲ್ಲಿದೆ ಡಿಟೇಲ್ಸ್

ನವದೆಹಲಿ/ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶಾದ್ಯಂತ ಇಂದು ರೈತ ಸಂಘಟನೆಗಳು ಭಾರತ ಬಂದ್ ಗೆ ಕರೆ ನೀಡಿವೆ. ಕಾಂಗ್ರೆಸ್, ಜೆಡಿಎಸ್, ಟಿಆರ್ಎಸ್, ಟಿಎಂಸಿ, ಡಿಎಂಕೆ, ಎನ್ಸಿಪಿ, Read more…

ವಿದ್ಯಾರ್ಥಿಗಳು, ಪೋಷಕರೇ ಗಮನಿಸಿ: ನಾಳಿನ ಬಂದ್ ಗೆ ಖಾಸಗಿ ಶಾಲೆ ಬೆಂಬಲ, ಆನ್ಲೈನ್ ಕ್ಲಾಸ್ ಸ್ಥಗಿತ

ಬೆಂಗಳೂರು: ಕೃಷಿ ಕಾಯ್ದೆಗಳನ್ನು ರದ್ದು ಮಾಡಬೇಕೆಂದು ಒತ್ತಾಯಿಸಿ ಡಿಸೆಂಬರ್ 8 ರಂದು ರೈತರು ಕರೆ ನೀಡಿರುವ ಭಾರತ ಬಂದ್ ಗೆ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟ ಬೆಂಬಲ Read more…

BIG NEWS: ರೈತರ ಹೋರಾಟ ಬೆಂಬಲಿಸಿ ಲಂಡನ್ ನಲ್ಲೂ ಪ್ರತಿಭಟನೆ; ಅರೆಸ್ಟ್

ಲಂಡನ್: ಭಾರತ ಸರ್ಕಾರದ ಕೃಷಿ ಸುಧಾರಣೆಗಳ ಕುರಿತಾಗಿ ರೈತರು ಕೈಗೊಂಡಿರುವ ಹೋರಾಟ ಬೆಂಬಲಿಸಿ ಲಂಡನ್ ನಲ್ಲಿ ಭಾರೀ ಪ್ರತಿಭಟನೆ ನಡೆಸಲಾಗಿದೆ. ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಹಲವಾರು ಪ್ರತಿಭಟನಾಕಾರರನ್ನು ಪೊಲೀಸರು Read more…

ನಾಳಿನ ಭಾರತ ಬಂದ್ ಗೆ ಭಾರಿ ಬೆಂಬಲ: ಕಾಂಗ್ರೆಸ್, ಶಿವಸೇನೆ, ಡಿಎಂಕೆ ಸೇರಿ 15 ಪಕ್ಷಗಳು – ಸಾರಿಗೆ, ಬ್ಯಾಂಕ್ ಸಂಘಟನೆಗಳು ಸಾಥ್

ನವದೆಹಲಿ: ಕೃಷಿ ಕಾಯ್ದೆ ರದ್ದತಿಗೆ ಆಗ್ರಹಿಸಿ ರೈತರು ಕೈಗೊಂಡಿರುವ ಹೋರಾಟ ಮುಂದುವರೆದಿದ್ದು, ಡಿಸೆಂಬರ್ 8 ರಂದು ಭಾರತ ಬಂದ್ ಗೆ ಕರೆ ನೀಡಲಾಗಿದೆ. ಕಾಂಗ್ರೆಸ್ ಸೇರಿದಂತೆ 15 ಕ್ಕೂ Read more…

ರೈತರ ಸಾಲ ಮನ್ನಾ ಮಾಡುತ್ತೇನೆ: ಮಾಜಿ ಶಾಸಕ ಕೆ.ಎನ್. ರಾಜಣ್ಣ

 ತುಮಕೂರು: ‘ಮುಂದಿನ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ. ನಾನು ಸಹಕಾರ ಸಚಿವನಾಗಿ ರೈತರು ಪಡೆದ ಸಾಲವನ್ನು ಮನ್ನಾ ಮಾಡುವುದು ಕೂಡ ನಿಶ್ಚಿತ.’ ಹೀಗೆಂದು Read more…

BIG BREAKING: ಡಿ. 8 ರ ಭಾರತ ಬಂದ್ ಗೆ ವ್ಯಾಪಕ ಬೆಂಬಲ – ರೈತರ ಹೋರಾಟಕ್ಕೆ ಕಾಂಗ್ರೆಸ್ ಸೇರಿ ಅನೇಕ ಸಂಘಟನೆಗಳ ಸಾಥ್

ನವದೆಹಲಿ: ಹೊಸ ಕೃಷಿ ಮಾರುಕಟ್ಟೆ ಕಾನೂನುಗಳ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಡಿಸೆಂಬರ್ 8 ರ ಭಾರತ್ ಬಂದ್ ಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ. ದೇಶಾದ್ಯಂತ Read more…

ಹೋರಾಟದ ಹೊತ್ತಲ್ಲೇ ಕೊನೆಯುಸಿರೆಳೆದ 3 ಜನ ರೈತರು: ಹುತಾತ್ಮ ಸ್ಥಾನಮಾನ ನೀಡಲು ಒತ್ತಾಯ

ನವದೆಹಲಿ: ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯಲ್ಲಿ ಹೋರಾಟ ಕೈಗೊಂಡಿದ್ದ ಮೂವರು ರೈತರು ಮೃತಪಟ್ಟಿದ್ದಾರೆ. ತಮ್ಮ ಹಕ್ಕುಗಳಿಗಾಗಿ ಮೃತಪಟ್ಟ ಈ ರೈತರಿಗೆ ಹುತಾತ್ಮ ಸ್ಥಾನಮಾನ ನೀಡಬೇಕೆಂದು ದೆಹಲಿ ಗಡಿಭಾಗದಲ್ಲಿ Read more…

ಮತ್ತೆ ಕರ್ನಾಟಕ ಬಂದ್: ಕನ್ನಡ ಸಂಘಟನೆಗಳ ಬಂದ್ ಬೆನ್ನಲ್ಲೇ ಮತ್ತೊಂದು ಬಂದ್ ಗೆ ರೈತರ ಕರೆ

ಬೆಂಗಳೂರು: ಕನ್ನಡಿಗರಿಗೆ ಮತ್ತೊಂದು ಬಂದ್ ಬಿಸಿ ತಟ್ಟಲಿದೆ. ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಬಂದ್ ಅಷ್ಟೇನೂ ಯಶಸ್ವಿಯಾಗಿಲ್ಲ. ಇದರ ಬೆನ್ನಲ್ಲೇ ರೈತರು ಬಂದ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...