alex Certify Farmers | Kannada Dunia | Kannada News | Karnataka News | India News - Part 38
ಕನ್ನಡ ದುನಿಯಾ
    Dailyhunt JioNews

Kannada Duniya

ಮನಸ್ಸಿಗೆ ಖುಷಿ ನೀಡುತ್ತೆ ಈ ವೈರಲ್​ ವಿಡಿಯೋ..!

ಕೃಷಿ ಮಸೂದೆಯನ್ನ ವಿರೋಧಿಸಿ ರೈತರು ನಡೆಸಿರುವ ಪ್ರತಿಭಟನೆ, ಪೊಲೀಸರ ಲಾಠಿ ಪ್ರಹಾರಗಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿರುವ ಬೆನ್ನಲ್ಲೇ ಕರ್ನಲ್​​ನಿಂದ ಹೃದಯಕ್ಕೆ ಖುಷಿ ನೀಡುವ ವಿಡಿಯೋವೊಂದು ವೈರಲ್​ Read more…

ರೈತರಿಂದ ರಸ್ತೆ ತಡೆ: ಛತ್ರಕ್ಕೆ ನಡೆದುಕೊಂಡೇ ಹೋದ ಮದುಮಗ…!

ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತರಲು ಮುಂದಾಗಿರುವ ಕೃಷಿ ಕ್ಷೇತ್ರ ಸಂಬಂಧಿ ಸುಧಾರಣೆಗಳನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳು ದೆಹಲಿ ತಲುಪುತ್ತಿವೆ. ಈ ಪ್ರತಿಭಟನೆ ದೆಹಲಿ ತಲುಪದಂತೆ ನೋಡಿಕೊಳ್ಳಲು ಉತ್ತರ Read more…

ʼಕಿಸಾನ್ʼ ಯೋಜನೆಯಡಿ ಹಣ ಪಡೆಯುವ ಕುರಿತು ಇಲ್ಲಿದೆ ಮಾಹಿತಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಏಳನೇ ಕಂತಿನ ಪಾವತಿ ಡಿಸೆಂಬರ್‌ನಲ್ಲಿ ಮಾಡಬೇಕಿದೆ ಎಂದು ವೇಳಾಪಟ್ಟಿ ತಿಳಿಸುತ್ತಿದೆ. ಈ ಯೋಜನೆಯ ಫಲಾನುಭವಿಗಳು ತಿಳಿದುಕೊಳ್ಳಬೇಕಾದ ಕೆಲವೊಂದು ಮಾಹಿತಿಗಳು ಇಂತಿವೆ: ವಿತ್ತೀಯ Read more…

BIG NEWS: ಅನ್ನದಾತ ರೈತರ ಆಕ್ರೋಶಕ್ಕೆ ಮಣಿದ ಮೋದಿ ಸರ್ಕಾರ

ಚಂಡೀಗಢ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ಕೈಗೊಂಡಿರುವ ರೈತರು ದೆಹಲಿಗೆ ಪ್ರವೇಶಿಸಲು ಅನುಮತಿ ನೀಡಲಾಗಿದೆ. ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಗಳು ದೆಹಲಿಯಲ್ಲಿ ಆಂದೋಲನ ನಡೆಸಲು ಅವಕಾಶ Read more…

BIG NEWS: ರೈತರಿಂದಲೇ ಭತ್ತ ಖರೀದಿಸಿ ಪಡಿತರ ವ್ಯವಸ್ಥೆಯಡಿ ಹಂಚಿಕೆ, ಆಹಾರ ನಿಗಮದಿಂದ ಸರ್ಕಾರಕ್ಕೆ ಪ್ರಸ್ತಾವನೆ

ಬೆಂಗಳೂರು: ರೈತರಿಂದಲೇ ನೇರವಾಗಿ ಭತ್ತ ಖರೀದಿಗೆ ಆಹಾರ ನಿಗಮ ಚಿಂತನೆ ನಡೆಸಿದೆ. ಹೀಗೆ ಖರೀದಿಸಿದ ಭತ್ತವನ್ನು ಪಡಿತರ ವ್ಯವಸ್ಥೆ ಮೂಲಕ ಹಂಚಿಕೆ ಮಾಡಲು ಶೀಘ್ರವೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. Read more…

ತಿಂಗಳಿಗೆ 10 ಕೆಜಿ ಉಚಿತ ಪಡಿತರ, 7500 ರೂ. ನಗದು ನೀಡಲು ಒತ್ತಾಯಿಸಿ ಇಂದು ದೇಶವ್ಯಾಪಿ ಮುಷ್ಕರ

ನವದೆಹಲಿ: ಸರ್ಕಾರದ ಕಾರ್ಮಿಕ ವಿರೋಧಿ ನೀತಿ ವಿರುದ್ಧ ಪ್ರತಿಭಟಿಸಲು ಹಲವಾರು ಕೇಂದ್ರ ಕಾರ್ಮಿಕ ಸಂಘಗಳು ನವೆಂಬರ್ 26 ರ ಗುರುವಾರ ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿವೆ. 10 Read more…

ರೈತರಿಗೆ ಮತ್ತೊಂದು ಬಂಪರ್ ಸುದ್ದಿ: 14 ಸಾವಿರ ರೂ. ದಾಟಿದ ಕೊಬ್ಬರಿ ದರ

ತುಮಕೂರು: ಅನೇಕ ದಿನಗಳಿಂದ ಕೊಬ್ಬರಿ ಬೆಲೆ ಇಳಿಕೆಯಾಗಿ ಸಂಕಷ್ಟಕ್ಕೆ ಸಿಲುಕಿದ್ದ ಬೆಳೆಗಾರರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕೊಬ್ಬರಿ ಬೆಲೆ ಏರಿಕೆಯ ಹಾದಿಯಲ್ಲಿದ್ದು, ಕ್ವಿಂಟಲ್ ಗೆ 14 ರೂಪಾಯಿ ಗಡಿ Read more…

ರೈತ ಸಮುದಾಯಕ್ಕೆ ಗುಡ್ ನ್ಯೂಸ್: ಹನಿ ನೀರಾವರಿಗೆ ಸಹಾಯಧನ

ದಾವಣಗೆರೆ: 2020-21ನೇ ಸಾಲಿನ ಕೇಂದ್ರ ಪುರಸ್ಕøತ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಲು ದಾವಣಗೆರೆ ತಾಲ್ಲೂಕಿಗೆ ಪ.ಜಾತಿ ವರ್ಗದ ಫಲಾನುಭವಿಗಳಿಗೆ ರೂ.100 ಲಕ್ಷ Read more…

ಮಹಾಮಳೆಯಿಂದ ತತ್ತರಿಸಿದ ರೈತರಿಗೆ ಮತ್ತೆ ಶಾಕಿಂಗ್ ನ್ಯೂಸ್: ನಾಳೆಯಿಂದ ‘ನಿವಾರ್’ ಚಂಡಮಾರುತ ಅಬ್ಬರ ಸಾಧ್ಯತೆ

ನವದೆಹಲಿ: ಹವಾಮಾನ ಇಲಾಖೆಯಿಂದ ಮತ್ತೊಂದು ಆಘಾತಕಾರಿ ಮಾಹಿತಿ ನೀಡಲಾಗಿದೆ. ನಾಳೆಯಿಂದ ನಿವಾರ್ ಚಂಡಮಾರುತ ಅಬ್ಬರ ಹೆಚ್ಚಾಗಲಿದೆ. ತಮಿಳುನಾಡು, ಆಂಧ್ರಪ್ರದೇಶ, ಪುದುಚೇರಿ ಕರಾವಳಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ದಕ್ಷಿಣ ಭಾರತದ ರಾಜ್ಯಗಳಿಗೆ Read more…

ರೈತ ಸಮುದಾಯಕ್ಕೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ಬೆಂಗಳೂರಿನಲ್ಲಿ ನಡೆದ ‘ಬೆಂಗಳೂರು ಟೆಕ್ ಸಮ್ಮಿಟ್ – 2020’ ಯಶಸ್ವಿಯಾಗಿದೆ. ಟೆಕ್ ಶೃಂಗದಲ್ಲಿ ರೈತರಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಹೊಲದಲ್ಲಿ ಯಾವ ಬೀಜ ಹಾಕಿದರೆ ಒಳ್ಳೆಯದು. ಉತ್ತಮ ಬೆಳೆ Read more…

ರೈತರು, ಮಾಸಾಶನ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮಾ

ಬೆಂಗಳೂರು: ವೃದ್ಧಾಪ್ಯ ವೇತನ, ವಿಧವಾ ವೇತನ ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆ ಫಲಾನುಭವಿಗಳಿಗೆ ಸರ್ಕಾರದಿಂದ ಸಿಹಿಸುದ್ದಿ ನೀಡಲಾಗಿದೆ. ಕಂದಾಯ ಸಚಿವ ಆರ್. ಅಶೋಕ್ ಈ ಕುರಿತಾಗಿ ಮಾಹಿತಿ ನೀಡಿದ್ದು, Read more…

ರೈತರು, ಮಾಸಾಶನ ಫಲಾನುಭವಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ವೃದ್ಧಾಪ್ಯ ವೇತನ, ವಿಧವಾ ವೇತನ ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆ ಫಲಾನುಭವಿಗಳಿಗೆ ಸರ್ಕಾರದಿಂದ ಸಿಹಿಸುದ್ದಿ ನೀಡಲಾಗಿದೆ. ಕಂದಾಯ ಸಚಿವ ಆರ್. ಅಶೋಕ್ ಈ ಕುರಿತಾಗಿ ಮಾಹಿತಿ ನೀಡಿದ್ದು, Read more…

ಕೃಷಿಕರಿಗೆ ಗುಡ್ ನ್ಯೂಸ್: 15 ಸಾವಿರ ಕೋಟಿ ರೂ. ಸಾಲ ನೀಡುವ ಗುರಿ

ಚಿಕ್ಕಬಳ್ಳಾಪುರ: ಈ ವರ್ಷ 15 ಸಾವಿರ ಕೋಟಿ ರೂಪಾಯಿ ಕೃಷಿ ಸಾಲ ನೀಡುವ ಗುರಿ ಇದೆ ಎಂದು ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ಅಖಿಲ Read more…

ರೈತರ ಆಕ್ರೋಶಕ್ಕೆ ಬೆಚ್ಚಿದ ರೈಲ್ವೇ: ಬರೋಬ್ಬರಿ 1670 ಕೋಟಿ ರೂಪಾಯಿ ನಷ್ಟ

ನವದೆಹಲಿ: ಪಂಜಾಬ್ ನಲ್ಲಿ ರೈತರ ಹೋರಾಟ ಮುಂದುವರೆದಿದ್ದು 3019 ಸರಕು ರೈಲುಗಳು ರದ್ದಾಗಿರುವುದರಿಂದ ರೈಲ್ವೆಗೆ 1670 ಕೋಟಿ ರೂಪಾಯಿಯಷ್ಟು ನಷ್ಟವಾಗಿದೆ. ರೈತ ವಿರೋಧಿ ಕಾಯ್ದೆ ವಿರುದ್ಧ ಪಂಜಾಬ್ ನಲ್ಲಿ Read more…

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ರೈತರಿಗೆ ಖಾತರಿ ಬೆಂಬಲ ಬೆಲೆ ಸಿಗಲು ಕೇಂದ್ರ ಸರ್ಕಾರ ಹೊಸ ನೀತಿ ಜಾರಿಗೆ ತರಲಿದೆ. ಮಾರುಕಟ್ಟೆಯಲ್ಲಿ ಆಹಾರ ಧಾನ್ಯಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ರೈತರು ಖಾತರಿಯಾಗಿ ಪಡೆಯಲು ಅನುಕೂಲವಾಗುವಂತೆ Read more…

ಅಡಕೆ ಬೆಳೆಗಾರರಿಗೆ ಬಂಪರ್: ಸರಕು ಕ್ವಿಂಟಾಲ್ ಗೆ 75 ಸಾವಿರ ರೂ.

ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ದಿ ಇಲ್ಲಿದೆ. ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಿಕೆ ದರ ಏರಿಕೆ ಕಂಡಿದೆ. ಎಲ್ಲಾ ರೀತಿಯ ಅಡಕೆ ಧಾರಣೆ ಏರಿಕೆಯಾಗಿದೆ. ಮಾರುಕಟ್ಟೆಯಲ್ಲಿ ಅಡಕೆ ಬೆಲೆ ಏರಿಕೆ ಕಂಡಿರುವುದು Read more…

ರೈತರು, ಸಾಲದ ನಿರೀಕ್ಷೆಯಲ್ಲಿದ್ದವರು, ಗ್ರಾಮೀಣ ಜನತೆಗೆ ಗುಡ್ ನ್ಯೂಸ್

ನವದೆಹಲಿ: ಆರ್ಥಿಕ ಚೇತರಿಕೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆತ್ಮ ನಿರ್ಭರ್ ಭಾರತ 3.0 ಪ್ಯಾಕೇಜ್ ನಲ್ಲಿ ಉತ್ತೇಜನಕಾರಿ ಕ್ರಮಗಳನ್ನು ಘೋಷಿಸಿದ್ದಾರೆ. ರೈತರಿಗೆ ರಾಸಾಯನಿಕ ಗೊಬ್ಬರ ಹೆಚ್ಚುವರಿ Read more…

14 ಕೋಟಿ ರೈತರಿಗೆ ದೊಡ್ಡ ಉಡುಗೊರೆ ನೀಡಿದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರ ಇಂದು 3.0  ಪರಿಹಾರ ಫ್ಯಾಕೇಜ್ ಘೋಷಿಸಿದೆ. ಈ ಪ್ಯಾಕೇಜ್‌ನಲ್ಲಿ ಸರ್ಕಾರ ಉದ್ಯೋಗ, ರೈತರು ಮತ್ತು ಇನ್ಫ್ರಾ ಬಗ್ಗೆ ಗಮನ ಹರಿಸಿದೆ. ದೇಶದ 14 ಕೋಟಿ ರೈತರಿಗೆ Read more…

BIG NEWS: ನವೆಂಬರ್ 26 ರಂದು ಗ್ರಾಮೀಣ ಕರ್ನಾಟಕ ಬಂದ್ ಕರೆ

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರದ ಕೃಷಿ ವಿರೋಧಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ನವೆಂಬರ್ 26 ರಂದು ಗ್ರಾಮೀಣ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಅಖಿಲಭಾರತ Read more…

ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಮುಖ್ಯ ಮಾಹಿತಿ: ಬಡ್ಡಿ ರಿಯಾಯಿತಿಗೆ ಮಿತಿ

ಬೆಂಗಳೂರು: ರೈತರು ಕೃಷಿ ಚಟುವಟಿಕೆ ಅಭಿವೃದ್ಧಿಗಾಗಿ ಸಹಕಾರಿ ಸಂಘಗಳ ಮೂಲಕ ಪಡೆಯುವ ಸಾಲದ ಮೇಲಿನ ಬಡ್ಡಿ ಸಹಾಯಧನ 4 ಲಕ್ಷ ರೂಪಾಯಿಗೆ ಮೀರದಂತೆ ರಾಜ್ಯ ಸರ್ಕಾರ ಸೂಚಿಸಿದೆ ಎನ್ನಲಾಗಿದೆ. Read more…

ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಪೌತಿ ಖಾತೆ ಬದಲಾವಣೆ ಸುಲಭ

ಬೆಂಗಳೂರು: ರಾಜ್ಯ ಸರ್ಕಾರ ಪೌತಿ ಖಾತೆ ಬದಲಾವಣೆಗೆ ಸರಳ ನಿಯಮ ರೂಪಿಸಿ ಆಂದೋಲನ ರೂಪದಲ್ಲಿ ಪೌತಿ ಖಾತೆ ಬದಲಾವಣೆಗೆ ಮುಂದಾಗಿದೆ. ವ್ಯಕ್ತಿ ಮರಣ ಹೊಂದಿದ ನಂತರ ವಾರಸುದಾರರ ಹೆಸರಿಗೆ Read more…

ಬಿಗ್ ನ್ಯೂಸ್: ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲು HDK ಆಗ್ರಹ

ಬೆಂಗಳೂರು: ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಪ್ರವಾಹ ಮತ್ತು ಬೆಳೆ ನಷ್ಟದಿಂದ ರೈತರು ಕಂಗಾಲಾಗಿದ್ದಾರೆ. ರಾಜ್ಯದ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಖಾತೆಗೆ 2 ಸಾವಿರ ರೂ. ಜಮಾ, ಕಿಸಾನ್ ಸಮ್ಮಾನ್ ಯೋಜನೆ ಕಂತು ವರ್ಗಾವಣೆಗೆ ಸಿದ್ಧತೆ

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. 7 ನೇ ಕಂತಿನ ಹಣ ವರ್ಗಾವಣೆ Read more…

ನಿಮ್ಮ ಬ್ಯಾಂಕ್ ಖಾತೆಗೆ ಎಂದು ಬರಲಿದೆ 2000 ರೂಪಾಯಿ….? ಇಲ್ಲಿದೆ ಮಾಹಿತಿ

ಕೇಂದ್ರ ಸರ್ಕಾರ ಪ್ರಧಾನ್ ಮಂತ್ರಿ ಸಮ್ಮಾನ್ ನಿಧಿ ಯೋಜನೆಯಡಿ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡುವ ತಯಾರಿ ನಡೆಸಿದೆ. ಏಳನೇ ಕಂತಿನ ಹಣ ವರ್ಗಾವಣೆ ಡಿಸೆಂಬರ್ 1ರಿಂದ ಶುರುವಾಗಲಿದೆ. ಅಂದ್ರೆ Read more…

ಕಿಸಾನ್ ಸಮ್ಮಾನ್ ಯೋಜನೆಯಡಿ ಖಾತೆಗೆ 10 ಸಾವಿರ ರೂ.: ಸುಳ್ಳು ಮಾಹಿತಿ ನೀಡಿ ಹಣ ಪಡೆದ ರೈತರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಸಹಾಯಧನ ಪಡೆಯಲು ಸುಳ್ಳು ಮಾಹಿತಿ ನೀಡಿದ ರೈತರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಪಡೆದ ಹಣ ಹಿಂತಿರುಗಿಸುವಂತೆ ನೋಟಿಸ್ ನೀಡಲಾಗ್ತಿದೆ. ಆದಾಯ ತೆರಿಗೆ Read more…

ರೈತರಿಗೆ ಶಾಕಿಂಗ್ ನ್ಯೂಸ್: ಕೃಷಿ ಸಾಲ ಹೊರತುಪಡಿಸಿ 2 ಕೋಟಿ ರೂ.ವರೆಗಿನ ಎಲ್ಲಾ ಸಾಲದ ಚಕ್ರಬಡ್ಡಿ ಮನ್ನಾ

ನವದೆಹಲಿ: ಲಾಕ್ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಸಾಲದ ಕಂತುಗಳ ಮೇಲಿನ ಚಕ್ರಬಡ್ಡಿಯನ್ನು ಮನ್ನಾ ಮಾಡಲಾಗಿದೆ. ಇಎಂಐ ಪಾವತಿಸಿದವರಿಗೆ ಕ್ಯಾಶ್ ಬ್ಯಾಕ್ ನೀಡಲಾಗುತ್ತಿದೆ. ಆದರೆ ಬೆಳೆಸಾಲ, ಟ್ರ್ಯಾಕ್ಟರ್ ಸಾಲಕ್ಕೆ ಚಕ್ರ Read more…

ಗಮನಿಸಿ..! ನ. 5 ರಂದು ರಾಷ್ಟ್ರವ್ಯಾಪಿ ರಸ್ತೆ ತಡೆ ನಡೆಸಲು ಕರೆ – ಕೃಷಿ, ವಿದ್ಯುತ್ ತಿದ್ದುಪಡಿ ವಿರುದ್ಧ ರೈತರ ಹೋರಾಟ

ಚಂಡೀಗಢ: ಕೇಂದ್ರ ಸರ್ಕಾರ ಜಾರಿಗೆ ತಂದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ವಿವಿಧ ರೈತಸಂಘಟನೆಗಳು ನವೆಂಬರ್ 5 ರಂದು ರಾಷ್ಟ್ರವ್ಯಾಪಿ ರಸ್ತೆ ತಡೆ ಹೋರಾಟ ಕೈಗೊಂಡಿವೆ. ನವದೆಹಲಿಯಲ್ಲಿ ನಡೆದ Read more…

ಮೆಕ್ಕೆಜೋಳ ಬೆಳೆಗಾರರಿಗೆ ಶಾಕಿಂಗ್ ನ್ಯೂಸ್: ಪಡಿತರ ವ್ಯವಸ್ಥೆಯಡಿ ಒಳಪಡದ ಕಾರಣ ಖರೀದಿ ಕೇಂದ್ರ ಅನುಮಾನ

ಚಿತ್ರದುರ್ಗ: ಈ ಬಾರಿ ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಹೊಲದಲ್ಲಿದ್ದ ಬೆಳೆ ಹಾಳಾಗಿದೆ. ಕೈಗೆ ಅಲ್ಪಸ್ವಲ್ಪ ಬೆಳೆ ಸಿಗುವ ನಿರೀಕ್ಷೆಯಲ್ಲಿ ರೈತರಿದ್ದಾರೆ. ಆದರೆ, ಈ ಬಾರಿ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯುವುದು Read more…

ರೈತರಿಗೆ ಪ್ರಧಾನಿ ಮೋದಿಯಿಂದ ಗುಡ್ ನ್ಯೂಸ್

ನವದೆಹಲಿ: ಕೃಷಿ ಕ್ಷೇತ್ರವನ್ನು ಬಲಪಡಿಸಲು ಸರ್ಕಾರ ಮತ್ತಷ್ಟು ಪರಿಣಾಮಕಾರಿ ಕ್ರಮ ಕೈಗೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗುಜರಾತ್ ನಲ್ಲಿ ರೈತರಿಗಾಗಿ ನಿರಂತರ ವಿದ್ಯುತ್ ಒದಗಿಸುವ ಕಿಸಾನ್ Read more…

ಕೊರೊನಾ ಸಂಕಷ್ಟ, ಹಬ್ಬದ ಹೊತ್ತಲ್ಲೇ ಗಗನಕ್ಕೇರಿದ ಈರುಳ್ಳಿ ದರ: ಕೆಜಿಗೆ 150 ರೂ., ರೈತರು – ಗ್ರಾಹಕರು ಕಂಗಾಲು

ಬೆಂಗಳೂರು: ಅತಿವೃಷ್ಟಿಯ ಕಾರಣ ಈರುಳ್ಳಿ ಬೆಳೆ ಹಾಳಾಗಿದ್ದು ಪೂರೈಕೆಯಲ್ಲಿ ವ್ಯತ್ಯಯ ಉಂಟಾದ ಕಾರಣ ಈರುಳ್ಳಿ ಬೆಲೆ ಗಗನಕ್ಕೇರಿದೆ. ಈರುಳ್ಳಿ ದರ ಕೆಜಿಗೆ 120 ರೂಪಾಯಿವರೆಗೂ ಮಾರಾಟವಾಗುತ್ತಿದ್ದು ಗ್ರಾಹಕರು ಕಂಗಾಲಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...