alex Certify Farmers | Kannada Dunia | Kannada News | Karnataka News | India News - Part 39
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯುತ್: ಎಲ್ಲಾ ವರ್ಗದ ಗ್ರಾಹಕರಿಗೆ ಬಿಜೆಪಿ ಸರ್ಕಾರದಿಂದ ಬಿಗ್ ಶಾಕ್…?

ಎಪಿಎಂಸಿ ಕಾಯ್ದೆಯ ರೀತಿಯಲ್ಲಿ ವಿದ್ಯುತ್ ಕಾಯ್ದೆಗೆ ತಿದ್ದುಪಡಿ ತಂದು ಖಾಸಗಿಗೆ ಅನುಕೂಲ ಕಲ್ಪಿಸಲು ಸರ್ಕಾರ ಮುಂದಾಗಿದೆ. ಇದರಿಂದ ರೈತರಿಗೆ ಭಾರೀ ನಷ್ಟವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಉದ್ಯಮಿಗಳಿಗೆ Read more…

ಬ್ಯಾಂಕ್ ಗಳಿಗೆ ಮೋದಿ ಸೂಚನೆ: ಹೆಚ್ಚುವರಿ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಗುಡ್ ನ್ಯೂಸ್

ಬೆಂಗಳೂರು: ಅರ್ಹ ರೈತರಿಗೆ ಅಗತ್ಯವಾದ ಹೆಚ್ಚುವರಿ ಸಾಲ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಖಡಕ್ ಸೂಚನೆ ನೀಡಿದ್ದು ಬ್ಯಾಂಕುಗಳು ಸಾಲ ವಿತರಣೆ ಗುರಿಯನ್ನು ಹೆಚ್ಚಳ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ Read more…

ಭತ್ತ ಬೆಳೆಗಾರರಿಗೆ ಬಿಗ್ ಶಾಕ್: ದಿಢೀರ್ ಧಾರಣೆ ಕುಸಿತ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಭತ್ತ ಕೊಯ್ಲು ಮುಂದುವರೆದಿದ್ದು ಏಕಾಏಕಿ ಧಾರಣೆ ಕುಸಿದಿರುವುದು ರೈತರಿಗೆ ಆಘಾತ ತಂದಿದೆ. ಮುಂಗಾರು ಹಂಗಾಮಿನ ಭತ್ತಕ್ಕೆ ಕೇಂದ್ರ ಸರ್ಕಾರ ಘೋಷಿಸಿದ ಬೆಂಬಲ ಬೆಲೆ ಇದೆ Read more…

ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸಿಎಂ ಯಡಿಯೂರಪ್ಪ ಸರ್ಕಾರದಿಂದ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ರೈತರಿಗೆ ಅನುಕೂಲವಾಗುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ನೀಡಲಾಗಿದೆ. ರೈತರಿಗೆ 3 ಲಕ್ಷ ರೂಪಾಯಿವರೆಗೆ ಶೂನ್ಯ ಬಡ್ಡಿ ದರದ ಸಾಲ ನೀಡಲು ನಿಯಮಗಳನ್ನು Read more…

ರೈತರಿಗೆ ಸಾಲ: ಯಡಿಯೂರಪ್ಪ ಸರ್ಕಾರದಿಂದ ಮತ್ತೊಂದು ಭರ್ಜರಿ ಸಿಹಿಸುದ್ದಿ

ಬೆಂಗಳೂರು: ರೈತರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ನೀಡಲಾಗಿದ್ದು, 3 ಲಕ್ಷ ರೂಪಾಯಿವರೆಗೆ ಬಡ್ಡಿ ರಹಿತ ಸಾಲ ನೀಡಲು ನಿಯಮಗಳನ್ನು ಪರಿಷ್ಕರಿಸಲಾಗಿದೆ. ಪ್ರತ್ಯೇಕವಾಗಿ 3 Read more…

ಶೀಘ್ರವೇ ರೈತರ ಖಾತೆಗೆ ಹಣ ಪಾವತಿ: ಸಚಿವ ಜಗದೀಶ್ ಶೆಟ್ಟರ್ ಮಾಹಿತಿ

ಧಾರವಾಡ: ಬೆಂಬಲ ಬೆಲೆಯಡಿ ಕಡಲೆ ಖರೀದಿ ಮಾಡಿದ್ದು ರೈತರ ಖಾತೆಗಳಿಗೆ ಶೀಘ್ರವೇ ಹಣ ಜಮಾ ಮಾಡಲಾಗುವುದು ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ Read more…

ಫಸಲು ಬಂದ ಹೊತ್ತಲ್ಲೇ ಈರುಳ್ಳಿ ಬೆಳೆಗಾರರಿಗೆ ‘ಬಿಗ್ ಶಾಕ್’

ಬೆಂಗಳೂರು: ರಾಜ್ಯದ ಮಾರುಕಟ್ಟೆಗಳಲ್ಲಿ ಈರುಳ್ಳಿ ಆವಕ ಹೆಚ್ಚಾಗಿದ್ದು ಬೆಲೆ ಕುಸಿತವಾಗಿದೆ. ಸ್ಥಳೀಯವಾಗಿ ಬೆಳೆದ ಈರುಳ್ಳಿ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಬರುತ್ತಿರುವ ಕಾರಣ ಬೆಲೆಯಲ್ಲಿ ಕುಸಿತವಾಗಿದೆ ಎನ್ನಲಾಗಿದೆ. ಒಂದು ಕೆಜಿ Read more…

BPL – ಆಧಾರ್ ಕಾರ್ಡ್ ಹೊಂದಿದ ರೈತರಿಗೆ ಇಲ್ಲಿದೆ ಗುಡ್ ನ್ಯೂಸ್

ಬಳ್ಳಾರಿ: ತೋಟಗಾರಿಕೆ ಇಲಾಖೆ ವತಿಯಿಂದ 2020-21ನೇ ಸಾಲಿನಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ವಿವಿಧ ತೋಟಗಾರಿಕೆ ಹಾಗೂ ಮಣ್ಣು ಮತ್ತು ನೀರು ಸಂರಕ್ಷಣೆಗೆ ಸಂಬಂಧಿಸಿದ ಕಾಮಗಾರಿಗಳನ್ನು Read more…

ಮರುಪಾವತಿ ಗೊಂದಲ: ಸಾಲ ನಿರೀಕ್ಷೆಯಲ್ಲಿದ್ದ ರೈತರಿಗೆ ಬಿಗ್ ಶಾಕ್..?

ರಾಜ್ಯ ಸರ್ಕಾರ ರೈತರ ಅಲ್ಪಾವಧಿ ಸಾಲದ ಕಂತುಗಳನ್ನು ಪಾವತಿಸಲು ಜೂನ್ ಕೊನೆಯವರೆಗೆ ಕಾಲಾವಕಾಶ ನೀಡಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಕೂಡ ಇದೇ ರೀತಿ ಆದೇಶ ಹೊರಡಿಸಿದೆ. ಆದರೆ ರಿಸರ್ವ್ Read more…

ಆಧಾರ್, ಪಹಣಿ ಸೇರಿ ಅಗತ್ಯ ದಾಖಲೆಯೊಂದಿಗೆ 25 ಸಾವಿರ ರೂ. ಪರಿಹಾರ ಧನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ: ಜಿಲ್ಲಾ ತೋಟಗಾರಿಕೆ ಇಲಾಖೆಯು ಪ್ರಸ್ತುತ ಕೊರೋನಾ ಲಾಕ್‍ಡೌನ್ ಕಾರಣದಿಂದ ಜಿಲ್ಲೆಯಲ್ಲಿನ ಹೂ ಬೆಳೆಗಾರರು ಮಾರುಕಟ್ಟೆಯಿಲ್ಲದೇ ನಷ್ಟ ಹೊಂದಿದ್ದು, ಅಂತಹ ಹೂ ಬೆಳೆಗಾರರಿಗೆ ಸರ್ಕಾರವು ಪ್ರತಿ ಹೆಕ್ಟೇರ್ ಗೆ Read more…

ಪರಿಹಾರ ಪ್ಯಾಕೇಜ್: ಕುರಿ – ಮೇಕೆ ಸಾಕಾಣೆದಾರರು, ಮೆಕ್ಕೆಜೋಳ ಬೆಳೆಗಾರರು, ಆಶಾ ಕಾರ್ಯಕರ್ತೆಯರಿಗೆ BSY ಬಂಪರ್ ಗಿಫ್ಟ್

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೂಡ ಕೃಷಿ ವಲಯಕ್ಕೆ ಕೊಡುಗೆ ನೀಡಿದ್ದಾರೆ. ಮೂರನೇ ಹಂತದ ಪ್ಯಾಕೇಜ್ ನಲ್ಲಿ ಮೆಕ್ಕೆಜೋಳ ಬೆಳೆಗಾರರು, ಆಶಾ ಕಾರ್ಯಕರ್ತೆಯರು, ಕುರಿ – ಮೇಕೆ ಸಾಕಾಣಿಕೆದಾರರಿಗೆ Read more…

ಕೃಷಿ ಉತ್ಪನ್ನಗಳ ಮಾರಾಟ: ರೈತರಿಗೆ ಕೇಂದ್ರದಿಂದ ʼಶುಭ ಸುದ್ದಿʼ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಿಸಿದ್ದು, ಪ್ಯಾಕೇಜ್ ನಲ್ಲಿ ಜಾರಿಗೆ ತಂದ ಯೋಜನೆಗಳ ಬಗ್ಗೆ ಕೇಂದ್ರ ಹಣಕಾಸು Read more…

‘BPL’ ಕಾರ್ಡ್ ಹೊಂದಿದ ರೈತರಿಗೆ ಇಲ್ಲಿದೆ ಗುಡ್ ನ್ಯೂಸ್

ದಾವಣಗೆರೆ: 2020-21 ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹರಿಹರ ತಾಲ್ಲೂಕಿನಲ್ಲಿ ವೈಯಕ್ತಿಕವಾಗಿ ತೋಟಗಾರಿಕೆ ಬೆಳೆ ಬೆಳೆಯುವ ಹಾಗೂ ಇತರೆ ಕಾಮಗಾರಿ ಕೈಗೊಳ್ಳುವ Read more…

ಮೋದಿ ವಿಶೇಷ ಪ್ಯಾಕೇಜ್ 3 ರಲ್ಲಿ ಕೃಷಿ ವಲಯಕ್ಕೆ ಬಂಪರ್ ಕೊಡುಗೆ

ನವದೆಹಲಿ: ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಪ್ಯಾಕೇಜ್ 3 ಕುರಿತಾಗಿ ಮಾಹಿತಿ Read more…

ಮೋದಿ ವಿಶೇಷ ಪ್ಯಾಕೇಜ್ 3 ರಲ್ಲಿ ಹಣದ ಹೊಳೆ: ಕೃಷಿ ವಲಯಕ್ಕೆ ಭರ್ಜರಿ ‘ಬಂಪರ್’ ಗಿಫ್ಟ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ Read more…

ಅತಿ ಹೆಚ್ಚು ಬೆಲೆ ನೀಡುವವರಿಗೆ ಕೃಷಿ ಉತ್ಪನ್ನಗಳ ಮಾರಾಟ: ರೈತ ಸಮುದಾಯಕ್ಕೆ ಕೇಂದ್ರದಿಂದ ʼಭರ್ಜರಿʼ ಸುದ್ದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಘೋಷಿಸಿದ 20 ಲಕ್ಷ ಕೋಟಿ ರೂ. ಪ್ಯಾಕೇಜ್ ನಲ್ಲಿ ಜಾರಿಗೆ ತಂದ ಯೋಜನೆಗಳ ಬಗ್ಗೆ ಕೇಂದ್ರ ಹಣಕಾಸು ಸಚಿವೆ Read more…

ರೈತರ ಕೋಟಾ: ಕೃಷಿಕರ ಮಕ್ಕಳಿಗೆ ʼಖುಷಿ ಸುದ್ದಿʼ

ಬೆಂಗಳೂರು: ಕೃಷಿಕರ ಮಕ್ಕಳಿಗೆ ಕೃಷಿ ಪದವಿಗೆ ರೈತರ ಕೋಟಾ ಅಡಿ ಅವಕಾಶ ಕಲ್ಪಿಸಲು ಕೃಷಿ ವಿಶ್ವವಿದ್ಯಾಲಯಗಳು ಚಿಂತನೆ ನಡೆಸಿವೆ. ವಿಕಾಸಸೌಧದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಅಧ್ಯಕ್ಷತೆಯಲ್ಲಿ ರಾಜ್ಯ Read more…

ಹಾಲು ಉತ್ಪಾದಕರು, ಮೀನುಗಾರರು, ಸಣ್ಣ ರೈತರು, ವ್ಯಾಪಾರಿಗಳಿಗೆ ಇಲ್ಲಿದೆ ‘ಖುಷಿ ಸುದ್ದಿ’

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೀಡಿರುವ ವಿಶೇಷ ಪ್ಯಾಕೇಜ್ ನಲ್ಲಿ ಹಲವು ವರ್ಗದವರಿಗೆ ಕೊಡುಗೆ ನೀಡಲಾಗಿದೆ. ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ಪ್ಯಾಕೇಜಿನಲ್ಲಿ ಇರುವ Read more…

ಸಿಎಂ BSY 2 ನೇ ವಿಶೇಷ ಪ್ಯಾಕೇಜ್: ತರಕಾರಿ ಬೆಳೆಗಾರರಿಗೆ 15 ಸಾವಿರ ರೂ., ಮಗ್ಗದ ಕಾರ್ಮಿಕರಿಗೂ ಪರಿಹಾರ

ಬೆಂಗಳೂರು: ರಾಜ್ಯ ಸರ್ಕಾರದ ವಿಶೇಷ ಪ್ಯಾಕೇಜ್ 1777 ಕೋಟಿ ರೂ.ಗೆ ಹೆಚ್ಚಳ ಮಾಡಲಾಗಿದೆ. ಹ್ಯಾಂಡ್ ಲೂಮ್ ಘಟಕಗಳ ಪ್ರತಿ ಕಾರ್ಮಿಕರಿಗೆ 2000 ರೂ. ನೀಡಲಾಗುವುದು. ಅದೇ ರೀತಿ ಹಣ್ಣು Read more…

ರೈತರಿಗೆ ಬಿಗ್ ಶಾಕ್: ಹುಸಿಯಾಯ್ತು ಸಾಲ ಮನ್ನಾ ನಿರೀಕ್ಷೆ, ಇಲ್ಲವಾಯ್ತು ಬೆಳೆ ನಷ್ಟ ಪರಿಹಾರ – ಕೈಯಲ್ಲಿ ಕಾಸಿಲ್ಲದಿರುವಾಗ ಸಾಲ ಮರುಪಾವತಿ ಹೇಗೆ ಸಾಧ್ಯ..?

ಕೇಂದ್ರ ಸರ್ಕಾರ ಘೋಷಿಸಿರುವ ಪ್ಯಾಕೇಜ್ ಮೂಗಿಗೆ ತುಪ್ಪ ಹಚ್ಚುವ ಮತ್ತು ಜನರ ದಿಕ್ಕು ತಪ್ಪಿಸುವಂತಿದೆ ಎನ್ನುವ ಆರೋಪ ಕೇಳಿಬಂದಿದೆ. ಸಾಲ ಮನ್ನಾ ನಿರೀಕ್ಷೆಯಲ್ಲಿದ್ದ ರೈತರಿಗೆ ಕೇಂದ್ರ ಸರ್ಕಾರ ನಿರಾಸೆ Read more…

BIG NEWS: ರಾಜ್ಯ ಸರ್ಕಾರದ ವಿಶೇಷ ಪರಿಹಾರ ಪ್ಯಾಕೇಜ್ 1777 ಕೋಟಿ ರೂ.ಗೆ ಹೆಚ್ಚಳ: ರೈತರು, ಕಾರ್ಮಿಕರಿಗೆ ಸಿಎಂ BSY ʼಬಂಪರ್ʼ ಗಿಫ್ಟ್

ಬೆಂಗಳೂರು: ಕಾರ್ಮಿಕರು, ರೈತರಿಗೆ ರಾಜ್ಯ ಸರ್ಕಾರದಿಂದಲೂ ಬಂಪರ್ ಗಿಫ್ಟ್ ನೀಡಲಾಗಿದೆ. ರಾಜ್ಯ ಸರ್ಕಾರದ ವಿಶೇಷ ಪ್ಯಾಕೇಜ್ 1777 ಕೋಟಿ ರೂ.ಗೆ ಹೆಚ್ಚಳ ಮಾಡಲಾಗಿದೆ. ಹ್ಯಾಂಡ್ ಲೂಮ್ ಘಟಕಗಳ ಪ್ರತಿ Read more…

ರೈತರೊಂದಿಗೆ ಮೀನುಗಾರರು, ಹಾಲು ಉತ್ಪಾದಕರಿಗೆ ಕೇಂದ್ರದ ವಿಶೇಷ ಪ್ಯಾಕೇಜ್ ಕೊಡುಗೆ

ನವದೆಹಲಿ: ದೇಶದ ಬೆನ್ನೆಲುಬಾಗಿರುವ ಅನ್ನದಾತರಿಗೆ ವಿಶೇಷ ಪ್ಯಾಕೇಜ್ ನಲ್ಲಿ ನೆರವು ಘೋಷಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ಯಾಕೇಜ್ ನಲ್ಲಿ ಘೋಷಣೆಯಾದ ಯೋಜನೆಗಳ ಕುರಿತಾಗಿ ಮಾಹಿತಿ ನೀಡಿದ್ದು Read more…

ಮಧ್ಯಮ ವರ್ಗದವರು, ಬೀದಿ ಬದಿ ವ್ಯಾಪಾರಿಗಳು, ಸಣ್ಣ ವ್ಯಾಪಾರಸ್ಥರಿಗೆ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಸಣ್ಣ ವ್ಯಾಪಾರಸ್ಥರಿಗೆ ಪ್ರಧಾನಿ ಮೋದಿ ಸಿಹಿ ಸುದ್ದಿ ನೀಡಲಿದ್ದಾರೆ. ಬೀದಿಬದಿ ವ್ಯಾಪಾರಿಗಳು, ಹೂವು -ಹಣ್ಣು ಮಾರುವವರು ದೇಶದ ಬಡ ಸೋದರ, ಸೋದರಿಯರಿಗೆ ಮೋದಿ ಸಹಾಯ ಹಸ್ತ ಚಾಚಲಿದ್ದಾರೆ. Read more…

ರೈತರಿಗೆ ವಿಶೇಷ ಪ್ಯಾಕೇಜ್: ಸಾಲ ಮನ್ನಾ ಸೇರಿ ಮೋದಿ ಸರ್ಕಾರದಿಂದ ಹಲವು ಕೊಡುಗೆ

ನವದೆಹಲಿ: ಆರ್ಥಿಕತೆಗೆ ಉತ್ತೇಜನ ನೀಡಲು ವಿಶೇಷ ಪ್ಯಾಕೇಜ್ ನೀಡಿರುವ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅನ್ನದಾತ ರೈತರಿಗೂ ಬಂಪರ್ ಕೊಡುಗೆ ನೀಡಲು ಮುಂದಾಗಿದೆ ಎನ್ನಲಾಗಿದೆ. ಸೊರಗಿರುವ ಅನ್ನದಾತರಿಗೆ Read more…

ಕೃಷಿ ಕಾರ್ಯಕ್ಕೆ ಮುಂಗಾರು ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಭರ್ಜರಿ ಸಿಹಿಸುದ್ದಿ

ನವದೆಹಲಿ: ನೈರುತ್ಯ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ ಉಂಟಾಗಿದ್ದು ಮುಂದಿನ ಒಂದೆರಡು ದಿನಗಳಲ್ಲಿ ಅದು ವೇಗ ಪಡೆದುಕೊಳ್ಳಲಿದೆ. ಮುಂಗಾರು ಮಾರುತಗಳ ಚಲನೆಗೆ ಅನುಕೂಲಕರ ವಾತಾವರಣ ನಿರ್ಮಾಣವಾಗುತ್ತಿದ್ದು, ನಿಗದಿತ Read more…

ಮುಂಗಾರು ಬಿತ್ತನೆ: ರೈತರಿಗೆ ಕೃಷಿ ಸಚಿವರಿಂದ ಮತ್ತೊಂದು ಸಿಹಿ ಸುದ್ದಿ

ಹಾವೇರಿ: ಮುಂಗಾರು ಹಂಗಾಮಿಗೆ ರೈತರ ಕೃಷಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕೃಷಿ ಇಲಾಖೆ ಕ್ರಮಕೈಗೊಂಡಿದ್ದು, ಅಗತ್ಯ ಬಿತ್ತನೆ ಬೀಜ ಪೂರೈಸಲು ಇಲಾಖೆ ಸಜ್ಜಾಗಿದೆ. 2020-21 ನೇ ಸಾಲಿನ ಮುಂಗಾರು Read more…

ರೈತ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ‘ಬಂಪರ್’ ಸುದ್ದಿ

ಬೆಂಗಳೂರು: ಲಾಕ್ಡೌನ್ ನಿಂದಾಗಿ ಆರ್ಥಿಕ ಸಂಕಷ್ಟಗಳ ನಡುವೆ ಕೃಷಿ ಚಟುವಟಿಕೆಗೆ ಉತ್ತೇಜನ ನೀಡಲು ರಾಜ್ಯ ಸರ್ಕಾರ ಕ್ರಮಕೈಗೊಂಡಿದೆ. ರೈತರಿಗೆ ಪೂರ್ಣಪ್ರಮಾಣದಲ್ಲಿ ಬೆಳೆ ಸಾಲ ವಿತರಣೆಗೆ ಯೋಜನೆ ರೂಪಿಸಲಾಗಿದೆ. ಶೂನ್ಯ Read more…

ರಸಗೊಬ್ಬರ ಸಹಾಯ ಧನ: ರೈತರಿಗೆ ಇಲ್ಲಿದೆ ʼಮುಖ್ಯ ಮಾಹಿತಿʼ

ದಾವಣಗೆರೆ: ಕಿಸಾನ್ ಕ್ರೆಡಿಟ್ ಅಥವಾ ಚುನಾವಣಾ ಗುರುತಿನ ಚೀಟಿ ಸಂಖ್ಯೆಯನ್ನು ಪಿಒಎಸ್‍ನಲ್ಲಿ ದಾಖಲಿಸಿ ರಸಗೊಬ್ಬರ ಪಡೆಯಬಹುದು ಎಂದು ಹೇಳಲಾಗಿದೆ. ಜಿಲ್ಲೆಯಲ್ಲಿರುವ ರಸಗೊಬ್ಬರ ಮಾರಾಟಗಾರರು (ಸಹಕಾರ ಸಂಘಗಳು ಸೇರಿದಂತೆ) ರಸಗೊಬ್ಬರ Read more…

ಅಡಿಕೆ ಬೆಳೆಗಾರರಿಗೆ ಇಲ್ಲಿದೆ ಸಿಹಿ ಸುದ್ದಿ

ಶಿವಮೊಗ್ಗ: ಲಾಕ್ ಡೌನ್ ಜಾರಿಯಾಗಿದ್ದರಿಂದ ಸ್ಥಗಿತಗೊಂಡಿದ್ದ ಬಹುತೇಕ ವಹಿವಾಟುಗಳೆಲ್ಲ ಆರಂಭವಾಗಿದ್ದು ಅಂತೆಯೇ ಮೇ 11 ರ ಸೋಮವಾರದಿಂದ ಅಡಿಕೆ ವಹಿವಾಟು ಆರಂಭಿಸಲು ಶಿವಮೊಗ್ಗ ಎಪಿಎಂಸಿ ವರ್ತಕರು ಮತ್ತು ಸಹಕಾರಿ Read more…

ನೆರವಿನ ಪ್ಯಾಕೇಜ್: ರೈತರಿಗೆ ಸಿಎಂ ಯಡಿಯೂರಪ್ಪರಿಂದ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಲಾಕ್ಡೌನ್ ಜಾರಿ ಮಾಡಿದ ಪರಿಣಾಮ ಸಂಕಷ್ಟದಲ್ಲಿರುವ ರಾಜ್ಯದ ರೈತರಿಗೆ ಅನುಕೂಲವಾಗುವಂತೆ ಶೀಘ್ರವೇ ಪ್ಯಾಕೇಜ್ ನೀಡುವ ಬಗ್ಗೆ ನಿಲುವು ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ರೈತ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...