alex Certify Farmers | Kannada Dunia | Kannada News | Karnataka News | India News - Part 41
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರ ಖಾತೆಗೆ ಹಣ ಜಮಾ: ಇಲ್ಲಿದೆ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಖಾತೆಗೆ ಹಣ ಜಮಾ ಮಾಡಲಾಗುವುದು. ಮೊದಲ ಬಾರಿಗೆ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಪಾವತಿಸುವ ಯೋಜನೆ Read more…

ʼಅನ್ನದಾತʼರಿಗೆ ಕೇಂದ್ರ ಸರ್ಕಾರದಿಂದ‌ ಗುಡ್‌ ನ್ಯೂಸ್: ಇಂದಿನಿಂದ ರೈತರ ಖಾತೆ ಸೇರಲಿದೆ ಹಣ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಆರನೇ ಕಂತು ಶೀಘ್ರವೇ ರೈತರ ಖಾತೆ ಸೇರಲಿದೆ. ಈ ಬಾರಿ ಸುಮಾರು 10 ಕೋಟಿ ರೈತರು 2 – 2 Read more…

ಗಮನಿಸಿ..! ನಾಳೆಯಿಂದ ನಿಮ್ಮ ದೈನಂದಿನ ಜೀವನದಲ್ಲಿ ಬದಲಾವಣೆ ತರಲಿವೆ ಈ ನಿಯಮ, ರೈತರಿಗೂ ಗುಡ್ ನ್ಯೂಸ್

ಹಣಕಾಸಿನ ವಲಯದಲ್ಲಿ ಆಗಸ್ಟ್ 1 ರ ನಾಳೆಯಿಂದ ಒಂದಿಷ್ಟು ಬದಲಾವಣೆ ಆಗುತ್ತವೆ ಎಂದು ಹೇಳಲಾಗುತ್ತಿದೆ. ಪ್ರಮುಖವಾಗಿ ಕಾರ್ ಮತ್ತು ಬೈಕ್ ಖರೀದಿಯಲ್ಲಿ ರಿಲ್ಯಾಕ್ಸ್ ಸಿಗಬಹುದು. ಕಾರು ಅಥವಾ ಬೈಕು Read more…

ಸುಗ್ರೀವಾಜ್ಞೆ ಹಿಂಪಡೆಯದಿದ್ದರೆ ಬೀದಿಗಿಳಿದು ಹೋರಾಟ: ಬಿಜೆಪಿ ಸರ್ಕಾರದ ವಿರುದ್ಧ ದೇವೇಗೌಡರ ಗುಡುಗು

ಬೆಂಗಳೂರು: ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರುದ್ಧ ಬೀದಿಗಿಳಿದು ಹೋರಾಟ ನಡೆಸಲಾಗುವುದು ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತಿಳಿಸಿದ್ದಾರೆ. ರಾಜ್ಯ ಸರ್ಕಾರ ಜನ ವಿರೋಧಿ Read more…

ಕಿಸಾನ್ ಸಮ್ಮಾನ್ ಯೋಜನೆ: ಆಧಾರ್ – ಮೊಬೈಲ್ ಸಂಖ್ಯೆ ಅಪ್ಡೇಟ್ ಮಾಡಿದ ರೈತರ ಖಾತೆಗೆ ಹಣ ಜಮಾ

ಧಾರವಾಡ: ಸಣ್ಣ ಮತ್ತು ಅತಿ ಸಣ್ಣ ರೈತರ ಆದಾಯ ವೃದ್ಧಿಸಲು ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಜಾರಿಗೊಳಿಸಿದ್ದು, ಅರ್ಹ ರೈತರು ಯೋಜನೆಯಡಿ ನೊಂದಾಯಿಸಿಕೊಂಡಿದ್ದಾರೆ. Read more…

ಆಧಾರ್, ಮೊಬೈಲ್ ಸಂಖ್ಯೆ ಅಪ್ ಡೇಟ್ ಮಾಡಿದ ರೈತರ ಖಾತೆಗೆ ಹಣ ಜಮಾ: ಇಲ್ಲಿದೆ ಮಾಹಿತಿ

ಧಾರವಾಡ: ಭಾರತ ಸರ್ಕಾರವು ಸಣ್ಣ ಮತ್ತು ಅತಿ ಸಣ್ಣ ರೈತರ ಆದಾಯ ವೃದ್ಧಿಸಲು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು 2018-19ನೇ ಸಾಲಿನಿಂದ ರಾಜ್ಯದಲ್ಲಿ ಘೋಷಣೆ ಮಾಡಿರುತ್ತದೆ. Read more…

ಬಿಗ್ ನ್ಯೂಸ್: ಕೃಷಿ ಉತ್ಪನ್ನ ಮುಕ್ತ ಮಾರಾಟಕ್ಕೆ ಸರ್ಕಾರದಿಂದ ಅಧಿಸೂಚನೆ

ನವದೆಹಲಿ: ರೈತರು ಕೃಷಿ ಉತ್ಪನ್ನಗಳನ್ನು ಮುಕ್ತವಾಗಿ ಮಾರಾಟ ಮಾಡಲು ಕೇಂದ್ರ ಸರ್ಕಾರ ಎರಡು ಸುಗ್ರೀವಾಜ್ಞೆಗಳ ಅಧಿಸೂಚನೆ ಹೊರಡಿಸಿದೆ. ರೈತರು ಕೃಷಿ ಉತ್ಪನ್ನಗಳನ್ನು ಮಂಡಿಯಿಂದ ಹೊರಗೆ ಮಾರಾಟ ಮಾಡಬಹುದಾಗಿದೆ. ಬೆಳೆ Read more…

ಮುಂಗಾರು ಹಂಗಾಮು: ರೈತ ಸಮುದಾಯಕ್ಕೆ ಕೃಷಿ ಸಚಿವರಿಂದ ಮತ್ತೊಂದು ಸಿಹಿ ಸುದ್ದಿ

ಕೊಪ್ಪಳ: ಮುಂಗಾರು ಹಂಗಾಮಿಗೆ ಈಗಾಗಲೇ ಬಹುತೇಕ ಕಡೆ ಬಿತ್ತನೆ ಮುಗಿದಿದ್ದು, ಮತ್ತೆ ಕೆಲವೆಡೆ ಬಿತ್ತನೆ ಆರಂಭವಾಗಿದೆ. ಈಗಾಗಲೇ ಅನೇಕ ಕಡೆ ಬಿತ್ತನೆ ಕಾರ್ಯ ಮುಗಿದಿದ್ದು ರೈತರಿಗೆ ಅಗತ್ಯವಾದ ಗೊಬ್ಬರ Read more…

ಸ್ವಸಹಾಯ ಸಂಘಗಳ ಸಾಲ, ಬೆಳೆ ಸಾಲ: ರೈತರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಸ್ವಸಹಾಯ ಸಂಘಗಳು ಕಟ್ಟಬೇಕಾದ ಸಾಲದ ಕಂತುಗಳ ಅವಧಿಯನ್ನು ಆಗಸ್ಟ್ ಅಂತ್ಯದವರೆಗೆ ವಿಸ್ತರಿಸಲಾಗಿದೆ. ಸಹಕಾರ ಸಂಘಗಳ ಮೂಲಕ ರೈತರಿಗೆ ವಿತರಿಸುವ ಬೆಳೆಸಾಲ ಹಾಗೂ ಸ್ವಸಹಾಯ ಸಂಘಗಳು ಕಟ್ಟಬೇಕಾದ ಸಾಲದ Read more…

ರೈತರು, ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಕೊರೋನಾ ಸಂಕಷ್ಟ ತಂದೊಡ್ಡಿದ್ದರಿಂದ ಉದ್ಯೋಗ ಕಳೆದುಕೊಂಡ ಬಹುತೇಕರು ಗ್ರಾಮಾಂತರ ಪ್ರದೇಶದಲ್ಲಿ ಉಳಿದುಕೊಂಡಿದ್ದಾರೆ. ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿರುವ ಇಂತಹ ಸಂದರ್ಭದಲ್ಲಿ ಉದ್ಯೋಗ ಹೆಚ್ಚಿಸಲು ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ 1072 Read more…

ರೈತರಿಗೆ ಗುಡ್ ನ್ಯೂಸ್: ಖಾತೆಗೆ ಫೆಬ್ರವರಿಯಿಂದ ಜುಲೈವರೆಗಿನ ಹಣ ಜಮಾ

ಬೆಂಗಳೂರು: ರೈತರಿಗೆ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಬೆಂಗಳೂರಿನ ಕೆಎಂಎಫ್ ಕೇಂದ್ರ ಕಚೇರಿಯಲ್ಲಿ ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು Read more…

ಮುಂಗಾರು ಕೃಷಿ: ರೈತ ಸಮುದಾಯಕ್ಕೆ ಕೇಂದ್ರ ಸರ್ಕಾರದಿಂದ ಮತ್ತೊಂದು ‘ಗುಡ್ ನ್ಯೂಸ್’

ನವದೆಹಲಿ: ಮುಂಗಾರು ಹಂಗಾಮಿನಲ್ಲಿ ರೈತರಿಗೆ ಅವಶ್ಯಕವಾಗಿರುವಷ್ಟು ರಸಗೊಬ್ಬರ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ. ದೇಶದಲ್ಲಿ ರಸಗೊಬ್ಬರದ Read more…

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ತೋಟಗಾರಿಕೆ ಇಲಾಖೆ ವತಿಯಿಂದ 2020-21 ನೇ ಸಾಲಿನ ರಾಷ್ಟ್ರೀಯ ತೊಟಗಾರಿಕೆ ಮಿಷನ್ ಯೋಜನೆಯಡಿ ಕಂದು ಮತ್ತು ಅಂಗಾಂಶ ಬಾಳೆ ಪ್ರದೇಶ ವಿಸ್ತರಣೆ, Read more…

ರೈತ ಸಮುದಾಯಕ್ಕೆ ಮತ್ತೊಂದು ಭರ್ಜರಿ ‘ಗುಡ್ ನ್ಯೂಸ್’

ಶಿವಮೊಗ್ಗ: ಡಿಸಿಸಿ ಬ್ಯಾಂಕ್ ನಿಂದ ಜಿಲ್ಲೆಯಲ್ಲಿ ಜುಲೈ 15 ರಿಂದ ಆಗಸ್ಟ್ 30 ರ ವರೆಗೆ ಕೃಷಿ ವಾಹನ ಉತ್ಸವ ಆಯೋಜಿಸಲಾಗಿದ್ದು ರೈತರಿಗೆ 4 ಚಕ್ರಗಳ ವಾಹನ ಖರೀದಿಗೆ Read more…

ರೈತರಿಗೆ ಶೇಕಡ 50 ರಷ್ಟು ನಿವೇಶನ: ಸಚಿವರ ಮಾಹಿತಿ

ಹಾವೇರಿ: ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಜಮೀನು ನೀಡುವ ರೈತರಿಗೆ 50: 50 ಅನುಪಾತದಲ್ಲಿ ನಿವೇಶನ ಹಂಚಿಕೆ ಮಾಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ತಿಳಿಸಿದ್ದಾರೆ. ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಸಾಲ ಪಡೆದ ರೈತರಿಗೆ ಮತ್ತೊಂದು ʼಗುಡ್ ನ್ಯೂಸ್ʼ

ಮಡಿಕೇರಿ: ಸಾಲ ಮರುಪಾವತಿ ಮಾಡಲು ರೈತರಿಗೆ ಜೂನ್ 30 ಕೊನೆಯ ದಿನವಾಗಿದ್ದು ಇದನ್ನು ಡಿಸೆಂಬರ್ ವರೆಗೂ ವಿಸ್ತರಿಸಬೇಕೆಂಬ ಒತ್ತಾಯ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಾಲ ಮರುಪಾವತಿ ಅವಧಿಯನ್ನು ವಿಸ್ತರಣೆ Read more…

ಬೆಳೆ ವಿಮೆ: ರೈತ ಸಮುದಾಯಕ್ಕೆ ಇಲ್ಲಿದೆ ಮತ್ತೊಂದು ಗುಡ್ ನ್ಯೂಸ್

ಶಿವಮೊಗ್ಗ: ಪ್ರಸಕ್ತ ಸಾಲಿನ ಮುಂಗಾರು ಮತ್ತು ಹಿಂಗಾರು ಅವಧಿಯಲ್ಲಿ ಹವಾಮಾನಾಧಾರಿತ ಬೆಳೆ ವಿಮೆಗೆ ಹೆಸರು ನೋಂದಾಯಿಸಿಕೊಳ್ಳಲು ನಿಗದಿಪಡಿಸಿದ ದಿನಾಂಕವನ್ನು ಕೃಷಿಕರ ಹಿತದೃಷ್ಟಿಯಿಂದ ಜುಲೈ 31 ರವರೆಗೆ ವಿಸ್ತರಿಸಲು ಕೋರಲಾಗಿದ್ದು, Read more…

ರೈತರ ಖಾತೆಗೆ 10 ಸಾವಿರ ರೂ., ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ನೊಂದಾಯಿಸಿದ ರೈತರಿಗೆ ಕೇಂದ್ರ ಸರ್ಕಾರ ವಾರ್ಷಿಕ 6 ಸಾವಿರ ರೂ.ಗಳನ್ನು 3 ಕಂತುಗಳಲ್ಲಿ ನೀಡಲಿದೆ. ಜೂನ್ 30ರವರೆಗೆ ಯೋಜನೆಗೆ ಹೆಸರು Read more…

ಬೆಳೆಸಾಲ, ವಿಮೆ: ರೈತರಿಗೆ ಕೃಷಿ ಇಲಾಖೆಯಿಂದ ಮತ್ತೊಂದು ‘ಗುಡ್ ನ್ಯೂಸ್’

ಬೆಂಗಳೂರು: ಬೆಳೆ ಸಾಲ ಪಡೆಯುವ ರೈತರಿಗೆ ಕೃಷಿ ವಿಮೆ ಕಡ್ಡಾಯವಲ್ಲ ಎಂದು ಕೃಷಿ ಇಲಾಖೆ ಮಾಹಿತಿ ನೀಡಿದೆ. ರೈತರು ಅಧಿಸೂಚಿತ ಬೆಳೆಗಳಿಗೆ ಸಾಲ ಪಡೆಯುವ ಸಂದರ್ಭದಲ್ಲಿ ಕಡ್ಡಾಯವಾಗಿ ಕೃಷಿ Read more…

ರೈತರಿಗೆ ಸರ್ಕಾರದಿಂದ ಮತ್ತೊಂದು ‘ಗುಡ್ ನ್ಯೂಸ್’

 ಬಳ್ಳಾರಿ: ಕೃಷಿ ಇಲಾಖೆಯ ವತಿಯಿಂದ 2020-21ನೇ ಸಾಲಿನ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಮುಂಗಾರು ಹಂಗಾಮಿನ ಬೆಳೆಗಳಿಗೆ ವಿಮೆ ನೊಂದಾಯಿಸಲು ಬೆಳೆ ಸಾಲ ಪಡೆದ Read more…

ರೈತ ಸಮುದಾಯಕ್ಕೆ ಇಲ್ಲಿದೆ ಮತ್ತೊಂದು ʼಗುಡ್ ನ್ಯೂಸ್ʼ

ಶಿವಮೊಗ್ಗ: ರೈತರು ನಿಗಧಿಪಡಿಸಿದ ದಿನಾಂಕದೊಳಗಾಗಿ ಸುಸ್ತಿ ಇರುವ ಮಧ್ಯಮಾವಧಿ ಸಾಲದ ಸುಸ್ತಿ ಅಸಲನ್ನು ಮರುಪಾವತಿಸಿ, ಬಡ್ಡಿ ಮನ್ನಾ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳುವಂತೆ ತಿಳಿಸಲಾಗಿದೆ. ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ Read more…

ಕೃಷಿಯೇತರ ಉದ್ದೇಶಕ್ಕೆ ಜಮೀನು ಖರೀದಿಸುವವರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಕೃಷಿಯೇತರ ಉದ್ದೇಶಕ್ಕೆ ಜಮೀನು ಪರಿವರ್ತನೆಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಕೈಗಾರಿಕೆ ಉದ್ದೇಶಕ್ಕೆ ಕೃಷಿ ಜಮೀನನ್ನು ರೈತರಿಂದ ಖರೀದಿಸಿ ಪರಿವರ್ತನೆಗಾಗಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ರಾಜ್ಯಸರ್ಕಾರ ಬಿಡುಗಡೆ ಮಾಡಿದೆ. ಕೃಷಿ Read more…

ರೈತರ ಖಾತೆಗೆ 5 ಸಾವಿರ ರೂ. ನೇರ ವರ್ಗಾವಣೆ, ಇಲ್ಲಿದೆ ಮಾಹಿತಿ

ಶಿವಮೊಗ್ಗ: ಪ್ರಸಕ್ತ ಸಾಲಿನಲ್ಲಿ ಕೋವಿಡ್-19 ಲಾಕ್ ಡೌನ್‍ನಿಂದಾಗಿ ರಾಜ್ಯದ ಪ್ರಮುಖ ಬೆಳೆಯಾದ ಮುಸುಕಿನ ಜೋಳಕ್ಕೆ ಬೇಡಿಕೆ ಇಲ್ಲದ ಕಾರಣ ಬೆಳಗಾರರು ಸಂಕಷ್ಟಕ್ಕೊಳಗಾಗಿರುವುದರಿಂದ ಸರ್ಕಾರವು ಪ್ರತಿ ಬೆಳೆಗಾರರಿಗೆ 5,000 ರೂ. Read more…

ಖಾತೆಗೆ ಹಣ ಜಮಾ: ರೈತ ಸಮುದಾಯಕ್ಕೆ ಸಿಎಂ ಯಡಿಯೂರಪ್ಪ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ರೈತರಿಗಾಗಿ 1000 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ. 50 ಲಕ್ಷ ರೈತರಿಗೆ ತಲಾ ಎರಡು ಸಾವಿರ ರೂ. ನೀಡಲಾಗುತ್ತಿದೆ. ರೈತರಿಗೆ ಹಣ ನೀಡುವ ಕಾರ್ಯ ಪ್ರಗತಿಯಲ್ಲಿದೆ Read more…

ರೈತ ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಗಣಕೀಕೃತ ಪಹಣಿಗಳಲ್ಲಿ ಇರುವ ಲೋಪ ಸರಿಪಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದ್ದು ಕಂದಾಯ ಇಲಾಖೆ ವತಿಯಿಂದ ಕಂದಾಯ ಅದಾಲತ್ ನಡೆಸಲಾಗುವುದು. ಕಂದಾಯ ಇಲಾಖೆ ವತಿಯಿಂದ ಮಾರ್ಗಸೂಚಿಯನ್ನು Read more…

ರೈತರು – ಸರ್ಕಾರದ ಕಿತ್ತಾಟದ ಮಧ್ಯೆ ಲಾಭವಾಗಿದ್ದು ಮಂಗಗಳಿಗೆ…!

ಹಿಮಾಚಲಪ್ರದೇಶ: ಸರ್ಕಾರದ ಹಾಗೂ ರೈತರ ಜಗಳದಲ್ಲಿ ಗೆದ್ದಿದ್ದು ಮಾತ್ರ ಮಂಗಗಳು ಎಂಬ ಹೊಸ ಗಾದೆ ಶುರುವಾಗಿದೆ. ಹೌದು ಇಲ್ಲಿನ ರೈತರಿಗೆ ಮಂಗಗಳ ಕಾಟ ವಿಪರೀತವಾಗಿದ್ದು, ಬೆಳೆ ಹಾನಿ ಮಾಡುತ್ತಿವೆ. Read more…

ಬಲೆಗೆ ಸಿಲುಕಿ ಪರಿತಪಿಸುತ್ತಿದ್ದ ಲಂಗೂರ್ ರಕ್ಷಿಸಿದ ರೈತರು

ಬಲೆಯೊಂದರಲ್ಲಿ ಸಿಲುಕಿದ್ದ ಲಂಗೂರ್‌ ಮಂಗವೊಂದರ ಮರಿಯನ್ನು ರೈತರು ರಕ್ಷಿಸಿದ ವಿಡಿಯೋವೊಂದು ವೈರಲ್ ಆಗಿದೆ. ಬಲೆಯನ್ನು ನಾಜೂಕಾಗಿ ಕಡಿದು, ಮರಿಯನ್ನು ಬಹಳ ಜತನದಿಂದ ಹೊರ ತೆಗೆಯಲು ರೈತರು ಮುಂದಾದ ವೇಳೆ Read more…

ರೈತರು ಕೊರೆಸಿದ ಕೊಳವೆ ಬಾವಿಯಲ್ಲಿ ಪೆಟ್ರೋಲ್…!

ಹೊಸಕೋಟೆ ತಾಲೂಕಿನ ದೇವನಗುಂದಿ ಸುತ್ತಮುತ್ತಲಿನ ಪ್ರದೇಶದಲ್ಲಿ ಕೊಳವೆ ಬಾವಿಗಳಲ್ಲಿ ಪೆಟ್ರೋಲ್ ಮಿಶ್ರಿತ ನೀರು ಬರುತ್ತಿದೆ. ರೈತರು ನೀಡಿದ ಮಾಹಿತಿ ಮೇರೆಗೆ ತಹಶೀಲ್ದಾರ್ ಗೀತಾ ಅವರು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ Read more…

ಭತ್ತ, ರಾಗಿ, ಜೋಳ ಬೆಳೆಗಾರರಿಗೆ ಗುಡ್ ನ್ಯೂಸ್

ಬಳ್ಳಾರಿ: 2019-20 ಮತ್ತು 2020-21ನೇ ಸಾಲಿನ ಹಿಂಗಾರು ಋತುವಿನಲ್ಲಿ ರೈತರು ಬೆಳೆದ ಭತ್ತ, ರಾಗಿ, ಜೋಳವನ್ನು ಕನಿಷ್ಟ ಬೆಂಬಲಬೆಲೆ ಯೋಜನೆಯಡಿ ರೈತರಿಂದ ಖರೀದಿಸಲು ರೈತರಿಗೆ ಅನುಕೂಲವಾಗುವಂತೆ ರೈತರ ನೊಂದಣಿ Read more…

‘ಆಧಾರ್’ ಸೇರಿ ಅಗತ್ಯ ದಾಖಲೆ ಸಲ್ಲಿಸಿದ ಮೆಕ್ಕೆಜೋಳ ಬೆಳೆಗಾರರ ಖಾತೆಗೆ 5 ಸಾವಿರ ರೂ.

ಶಿವಮೊಗ್ಗ: ಪ್ರಸಕ್ತ ಸಾಲಿನಲ್ಲಿ ಕೋವಿಡ್-19 ಲಾಕ್ ಡೌನ್‍ನಿಂದಾಗಿ ರಾಜ್ಯದ ಪ್ರಮುಖ ಬೆಳೆಯಾದ ಮುಸುಕಿನ ಜೋಳಕ್ಕೆ ಬೇಡಿಕೆ ಇಲ್ಲದ ಕಾರಣ ಬೆಳಗಾರರು ಸಂಕಷ್ಟಕ್ಕೊಳಗಾಗಿರುವುದರಿಂದ ಸರ್ಕಾರವು ಪ್ರತಿ ಬೆಳೆಗಾರರಿಗೆ 5,000 ರೂ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...