alex Certify Farmers | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಗುಡ್ ನ್ಯೂಸ್: ಮಣ್ಣಿನ ಫಲವತ್ತತೆ ಹೆಚ್ಚಳಕ್ಕೆ ಉತ್ತಮ ಗುಣಮಟ್ಟದ ಜೈವಿಕ ಗೊಬ್ಬರ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಜೈವಿಕ ಕೇಂದ್ರದಲ್ಲಿ ಉತ್ತಮ ಗುಣಮಟ್ಟದ ಜೈವಿಕ ನಿಯಂತ್ರಕಗಳಾದ ಟ್ರೈಕೋಡರ್ಮ್, ಸೂಡೊಮೋನಾಸ್ ಹಾಗೂ ದ್ರವರೂಪದ ಜೈವಿಕ ಗೊಬ್ಬರ, ಘನರೂಪದ ಜೈವಿಕ ಗೊಬ್ಬರ ಅಜಟೋಬ್ಯಾಕ್ಟರ್ ಜೈವಿಕ ಗೊಬ್ಬರಗಳನ್ನು Read more…

ರೈತರಿಗೆ ಗುಡ್ ನ್ಯೂಸ್: ರಸಗೊಬ್ಬರ, ಬಿತ್ತನೆ ಬೀಜ ಕೊರತೆಯಾಗದಂತೆ ಕ್ರಮ

ಬೆಂಗಳೂರು: ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಉತ್ತಮವಾಗಿದೆ. ಕೃಷಿ ಚಟುವಟಿಕೆಗಳು ಆರಂಭವಾಗಿದ್ದು, ಯಾವುದೇ ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಕೊರತೆ ಆಗದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಲು ಕೃಷಿ ಸಚಿವ Read more…

ಮುಂಗಾರು ಕೃಷಿ ಚಟುವಟಿಕೆ ಕೈಗೊಂಡ ರೈತರಿಗೆ ಸಿಎಂ ಗುಡ್ ನ್ಯೂಸ್

ಬೆಂಗಳೂರು: ಮುಂಗಾರು ಕೃಷಿ ಚಟುವಟಿಕೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಬಿತ್ತನೆ ಬೀಜ, ಗೊಬ್ಬರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹಾವೇರಿಯಲ್ಲಿ Read more…

ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಸರ್ಕಾರದಿಂದ ಸಿಹಿ ಸುದ್ದಿ: ರಾಜ್ಯಾದ್ಯಂತ ವಸತಿ ಬಡಾವಣೆ, ಕೈಗೆಟುಕುವ ದರದಲ್ಲಿ ಸೈಟ್

ಬೆಂಗಳೂರು: ರಾಜ್ಯಾದ್ಯಂತ ವಸತಿ ಬಡಾವಣೆಗಳ ನಿರ್ಮಾಣಕ್ಕೆ ಒತ್ತು ನೀಡುವಂತೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ವಿಧಾನಸೌಧದ ತಮ್ಮ ಕಚೇರಿಯಲ್ಲಿ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಗಳ ಆಯುಕ್ತರೊಂದಿಗೆ ವಿಡಿಯೋ ಕಾನ್ಫರೆನ್ಸ್ Read more…

ಪೊಲೀಸ್ ಇನ್ಸ್ ಪೆಕ್ಟರ್ ಎಂದು ನಂಬಿಸಿ ರೈತರ ವಂಚಿಸುತ್ತಿದ್ದ ಬೆಸ್ಕಾಂ ಇಂಜಿನಿಯರ್ ಅರೆಸ್ಟ್

ಬೆಂಗಳೂರು: ಪೊಲೀಸ್ ಇನ್ಸ್ಪೆಕ್ಟರ್ ಎಂದು ನಂಬಿಸಿ ರೈತರನ್ನು ವಂಚಿಸಿದ ಆರೋಪದ ಮೇಲೆ ಬೆಂಗಳೂರಿನ ಪೀಣ್ಯ ಠಾಣೆ ಪೊಲೀಸರು ಬೆಸ್ಕಾಂ ಅಧಿಕಾರಿಯನ್ನು ಬಂಧಿಸಿದ್ದಾರೆ. ಮಲ್ಲೇಶ್ವರಂ ಬೆಸ್ಕಾಂ ಸಹಾಯಕ ಇಂಜಿನಿಯರ್ ಗಂಗಾಧರನನ್ನು Read more…

ರೈತರ ಖಾತೆಗೆ ಬಂದ ಬರ ಪರಿಹಾರ ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವುದು ಕ್ರೂರಾತಿ ಕ್ರೂರ: ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ರೈತರ ಖಾತೆಗೆ ಬಂದ ಬರ ಪರಿಹಾರ ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವುದು ಖಂಡನೀಯ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾವ ಕಡೆಯಿಂದ ನೋಡಿದರೂ ರೈತರ Read more…

ಬರ ಪರಿಹಾರ ಮೊತ್ತದಲ್ಲಿ 2000 ರೂ. ಕಡಿತ: ಬೊಮ್ಮಾಯಿ ಆಕ್ರೋಶ: ರೈತರ ಸಾಲ ಮನ್ನಾ ಮಾಡಲು ಆಗ್ರಹ

ಹಾವೇರಿ: ಕೇಂದ್ರ ಸರ್ಕಾರದ ವತಿಯಿಂದ ಬಿಡುಗಡೆ ಮಾಡಿದ ಬರ ಪರಿಹಾರದ ಹಣ ವಿತರಿಸುವ ರಾಜ್ಯ ಸರ್ಕಾರ ರೈತರಿಗೆ ಈ ಮೊದಲು ನೀಡಿದ 2000 ರೂ. ಕಡಿತ ಮಾಡುತ್ತಿರುವುದು ರೈತರಿಗೆ Read more…

ರೈತರಿಗೆ ಶಾಕ್: ಖಾತೆಗೆ ಬಂದ ಬರ ಪರಿಹಾರ ಸಾಲಕ್ಕೆ ಜಮಾ

ಬೆಂಗಳೂರು: ರೈತರ ಖಾತೆಗೆ ಜಮಾ ಆದ ಬರ ಪರಿಹಾರದ ಮೊತ್ತವನ್ನು ಬ್ಯಾಂಕುಗಳು ಸಾಲದ ಖಾತೆಗೆ ಜಮಾ ಮಾಡಿಕೊಳ್ಳುತ್ತಿವೆ. ಇದರಿಂದಾಗಿ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಕೇಂದ್ರ ಸರ್ಕಾರ ಬರದಿಂದ ಸಂಕಷ್ಟದಲ್ಲಿರುವ Read more…

ಪೂರ್ವ ಮುಂಗಾರು ಹಂಗಾಮಿನಲ್ಲಿ ಬಿತ್ತನೆಗೆ ಭೂಮಿ ಸಿದ್ಧತೆ: ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕೃಷಿ ಚಟುವಟಿಕೆಗಳಲ್ಲಿ ಭೂಮಿ ಸಿದ್ದಪಡಿಸುವಿಕೆ ಬಹು ಮುಖ್ಯ ಸಾಗುವಳಿ ಕ್ರಮ. ಇದರ ಮೊದಲ ಹಂತ ಬೇಸಿಗೆ ಉಳುಮೆ ಅಥವಾ ಮಾಗಿ ಉಳುಮೆ. ರೈತ ಬಾಂಧವರು ಮೇ ತಿಂಗಳಿನಲ್ಲಿ ಎಂಬಿ Read more…

ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್: ನೀತಿ ಸಂಹಿತೆ ಕಾರಣ ಸಾಲ ವಿತರಣೆ ವಿಳಂಬ

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಮೊದಲಾದ ಕಾರಣಗಳಿಂದ ಸಹಕಾರ ಸಂಘಗಳ ಮೂಲಕ ಶೂನ್ಯ ಬಡ್ಡಿ ದರದ ಕೃಷಿ ಸಾಲ ವಿತರಿಸುವುದು ವಿಳಂಬವಾಗಿದೆ. ಸಂಕಷ್ಟದಲ್ಲಿದ್ದ ಲಕ್ಷಾಂತರ ರೈತರು ಬರಗಾಲದ ನಡುವೆಯೂ Read more…

ಬಾಕಿ ಉಳಿದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ: ಫ್ರೂಟ್ಸ್ ಐಡಿ ಇಲ್ಲದ ರೈತರಿಗೆ ಸಿಗಲ್ಲ ಪರಿಹಾರ

ಧಾರವಾಡ: 2023 ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆಹಾನಿಗೆ SDRF ಅಥವಾ NDRF ಮಾರ್ಗಸೂಚಿಯಂತೆ ಅರ್ಹತೆಯ ಅನುಗುಣವಾಗಿ ಈಗಾಗಲೇ ಅರ್ಹ ರೈತರಿಗೆ ಗರಿಷ್ಟ 2 Read more…

ರೈತರಿಗೆ ಗುಡ್ ನ್ಯೂಸ್: ಖಾತೆಗೆ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರ ಪಾವತಿ

ದಾವಣಗೆರೆ: ಕಳೆದ ವರ್ಷ 2023 ರ ಮುಂಗಾರು ಹಂಗಾಮಿನಲ್ಲಿ ತೀವ್ರ ಮಳೆ ಕೊರತೆಯಿಂದ ಬೆಳೆ ನಷ್ಟವಾದ 82928 ರೈತರಿಗೆ ಮೊದಲ ಕಂತಿನಲ್ಲಿ ಗರಿಷ್ಠ 2000 ರೂ. ವರೆಗೆ ಹಾಗೂ Read more…

ರೈತರ ಖಾತೆಗೆ ಬರ ಪರಿಹಾರ ಹಣ ಜಮಾ: ಟಿ.ಬಿ. ಜಯಚಂದ್ರ

ಶಿವಮೊಗ್ಗ: ರಾಜ್ಯ ಸರ್ಕಾರದಿಂದ ಇನ್ನು 2-3 ದಿನಗಳಲ್ಲಿ ರೈತರ ಖಾತೆಗೆ ಬರ ಪರಿಹಾರ ಮೊತ್ತ ಜಮಾ ಆಗಲಿದೆ ಎಂದು ಮಾಜಿ ಸಚಿವ ಟಿ.ಬಿ. ಜಯಚಂದ್ರ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆ Read more…

ರೈತರಿಗೆ ಗುಡ್ ನ್ಯೂಸ್: 22,500 ರೂ.ವರೆಗೆ ಬೆಳೆ ನಷ್ಟ ಪರಿಹಾರ ವಿತರಣೆಗೆ ಸರ್ಕಾರ ಆದೇಶ: ಡಿಬಿಟಿ ಮೂಲಕ ಖಾತೆಗೆ ಜಮಾ

ಬೆಂಗಳೂರು: ಕಳೆದ ಮುಂಗಾರು ಹಂಗಾಮಿನಲ್ಲಿ ಬರಗಾಲದಿಂದ ಬೆಳೆ ನಷ್ಟಕ್ಕೊಳಗಾದ ರೈತರಿಗೆ ಪರಿಹಾರ ವಿತರಣೆ ಪ್ರಕ್ರಿಯೆ ಆರಂಭಿಸಲಾಗಿದೆ. ಕೇಂದ್ರ ಸರ್ಕಾರ ಎನ್.ಡಿ.ಆರ್.ಎಫ್.ನಿಂದ ಬಿಡುಗಡೆ ಮಾಡಿದ 3454.22 ಕೋಟಿ ರೂ.ಗಳನ್ನು ಅರ್ಹ Read more…

ರೈತರಿಗೆ ಸಿಹಿ ಸುದ್ದಿ: ಇಂದಿನಿಂದಲೇ ಖಾತೆಗೆ ಬೆಳೆ ನಷ್ಟ ಪರಿಹಾರ ಜಮಾ

ಬೆಂಗಳೂರು: ರಾಜ್ಯದ ಸುಮಾರು 34 ಲಕ್ಷ ರೈತರಿಗೆ ಡಿಬಿಟಿ ಮೂಲಕ ಇಂದಿನಿಂದಲೇ ಬೆಳೆ ನಷ್ಟ ಪರಿಹಾರ ವಿತರಿಸಲಾಗುವುದು. ಇನ್ನೂ 3-4 ದಿನಗಳಲ್ಲಿ ಎಲ್ಲಾ ರೈತರ ಖಾತೆಗೆ ಬೆಳೆ ನಷ್ಟ Read more…

ರೈತಾಪಿ ವರ್ಗಕ್ಕೆ ಸಿಹಿ ಸುದ್ದಿ: ಈ ಬಾರಿ ಉತ್ತಮ ಮುಂಗಾರು ಮಳೆ ಮುನ್ಸೂಚನೆ ಹಿನ್ನೆಲೆ ಕೃಷಿ ಸಿದ್ಧತೆಗೆ ಸೂಚನೆ

ಬೆಂಗಳೂರು: ಈ ಬಾರಿ ಮುಂಗಾರು ಅವಧಿಯಲ್ಲಿ ವಾಡಿಕೆಗಿಂತ ಉತ್ತಮ ಮಳೆಯಾಗುವ ಸಂಭವ ಇದೆ ಎಂದು ಭಾರತೀಯ ಹವಮಾನ ಇಲಾಖೆ ವತಿಯಿಂದ ಈಗಾಗಲೇ ಮುನ್ಸೂಚನೆ ನೀಡಲಾಗಿದೆ. ಕೃಷಿ ಉತ್ಪಾದನೆ ಮತ್ತು Read more…

ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ. ರವಿ

ಚಿಕ್ಕಮಗಳೂರು: ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಹಣವನ್ನಾದರೂ ರಾಜ್ಯ ಸರ್ಕಾರ ಪ್ರಾಮಾಣಿಕವಾಗಿ ರೈತರಿಗೆ ತಲುಪಿಸುವ ಕೆಲಸ ಮಾಡಲಿ ಎಂದು ಮಾಜಿ ಸಚಿವ ಸಿ.ಟಿ. ರವಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ರಾಜ್ಯದ ರೈತರಿಗೆ ಬರ ಪರಿಹಾರ: ನಮ್ಮ ಹೋರಾಟಕ್ಕೆ ಮೊದಲ ಹಂತದ ಜಯ: ಸಿಎಂ ಸಿದ್ಧರಾಮಯ್ಯ

ಬರ ಪರಿಹಾರ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿರುವುದು ನಮ್ಮ ಹೋರಾಟಕ್ಕೆ ಮೊದಲ ಹಂತದ ಜಯ ಸಿಕ್ಕಂತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಒಂದು ವಾರದಲ್ಲಿ ಕರ್ನಾಟಕಕ್ಕೆ ಬರ Read more…

ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್: ‘ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ’ಯಡಿ ಪಹಣಿ ಜತೆ ಪೋಟೋ, ಆಧಾರ್ ಜೋಡಣೆ ಕಡ್ಡಾಯ

ಬೆಂಗಳೂರು: ರೈತರ ಮಾಹಿತಿ ದಾಖಲಿಸುವ ಜೊತೆಗೆ ಭೂ ಸಂಬಂಧಿತ ವಂಚನೆ ತಡೆಯುವ ಉದ್ದೇಶದಿಂದ ಜಮೀನು ಮಾಲೀಕರ ಫೋಟೋದೊಂದಿಗೆ ಪಹಣಿಗೆ ಆಧಾರ್ ಜೋಡಣೆಯನ್ನು ಕಡ್ಡಾಯಗೊಳಿಸಲಾಗಿದೆ. ಕಂದಾಯ ಇಲಾಖೆ ‘ನನ್ನ ಆಧಾರ್ Read more…

ರೈತರಿಗೆ ಮುಖ್ಯ ಮಾಹಿತಿ: ಲಸಿಕೆ ಸೇರಿ ಜಾನುವಾರುಗಳ ರಕ್ಷಣೆಗೆ ಮಹತ್ವದ ಸೂಚನೆ

ಶಿವಮೊಗ್ಗ: ಜಿಲ್ಲಾ ಪಶುಪಾಲನಾ ಇಲಾಖೆಯು ರೈತರಿಗೆ ಹಾಗೂ ಜಾನುವಾರು ಸಾಕಾಣಿಕಾದಾರರಿಗೆ ಬಿಸಿಲಿನ ತಾಪದಲ್ಲಿ ಜಾನುವಾರುಗಳ ರಕ್ಷಣೆಗೆ ಹಲವು ಸಲಹೆ ಸೂಚನೆಗಳನ್ನು ನೀಡಿದೆ. ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ Read more…

ರೈತ ಮಹಿಳೆಯರಿಗೆ ಗುಡ್ ನ್ಯೂಸ್: ಪಶುಪಾಲನಾ ಇಲಾಖೆಯಿಂದ ಉಚಿತವಾಗಿ ಹೈನುಗಾರಿಕೆ ತರಬೇತಿ

ಧಾರವಾಡ: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಿಂದ ಏಪ್ರಿಲ್ ಹಾಗೂ ಮೇ 2024 ರಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಧಾರವಾಡ, ಗದಗ, ಹಾವೇರಿ, ಕಾರವಾರ ಜಿಲ್ಲೆಗಳಲ್ಲಿನ Read more…

ರೈತರಿಗೆ ಗುಡ್ ನ್ಯೂಸ್: ಕ್ವಿಂಟಾಲ್ ಗೆ 7 ಸಾವಿರ ರೂ.ವರೆಗೆ ಹೆಚ್ಚಳವಾಗಿ 50 ಸಾವಿರ ಗಡಿ ದಾಟಿದ ಅಡಿಕೆ ದರ

ದಾವಣಗೆರೆ: ಕಳೆದ ಎರಡು ತಿಂಗಳಿನಿಂದ ಕುಸಿತವಾಗಿದ್ದ ಅಡಿಕೆ ದರ ಮೂರು ದಿನಗಳಿಂದ ಏರುಗತಿಯಲ್ಲಿ ಸಾಗುತ್ತಿದೆ. ಸೋಮವಾರ ದಾವಣಗೆರೆ ಜಿಲ್ಲೆಯ ಚನ್ನಗಿರಿ ಮಾರುಕಟ್ಟೆಯಲ್ಲಿ ಅಡಿಕೆ ದರ ಕ್ವಿಂಟಲ್ ಗೆ 50,000 Read more…

ರೈತರಿಗೆ ಮಾಸಿಕ 5000 ರೂ. ಪಿಂಚಣಿ, ಪಡಿತರ ಚೀಟಿ ಹೊಂದಿದವರಿಗೆ 500 ರೂ. ಡೇಟಾ, ರೇಷನ್ ಉಚಿತ: SP ಪ್ರಣಾಳಿಕೆ ಬಿಡುಗಡೆ

ಲಖನೌ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷ ಭರ್ಜರಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಪಕ್ಷದ ಅಧ್ಯಕ್ಷ ಅಖಿಲೇಶ್ ಸಿಂಗ್ ಯಾದವ್ ಅವರು ಪ್ರಣಾಳಿಕೆ ಬಿಡುಗಡೆ ಮಾಡಿ ಬಡ Read more…

BREAKING NEWS: ಬರ ಪರಿಹಾರಕ್ಕೆ ಆಗ್ರಹಿಸಿ ತೀವ್ರಗೊಂಡ ರೈತರ ಪ್ರತಿಭಟನೆ

ಬೆಳಗಾವಿ: ಒಂದೆಡೆ ಭೀಕರ ಬರಗಾಲ, ಮತ್ತೊಂದೆಡೆ ಬಿಸಿಲ ಝಳದ ನಡುವೆ ಕುಡಿಯುವ ನೀರಿಗೂ ತತ್ವಾರ ಶುರುವಾಗಿದ್ದು, ಅನ್ನದಾತನ ಸಹನೆಯ ಕಟ್ಟೆಯೊಡೆದಿದೆ. ಬರ ಪರಿಹಾರಕ್ಕೆ ಆಗ್ರಹಿಸಿ ರೈತರು ಬೀದಿಗಿಳಿದು ಪ್ರತಿಭಟನೆ Read more…

ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸಿಹಿ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಭೀಕರ ಬರಗಾಲದ ನಡುವೆ ರೈತರು ಸಂಕಷ್ಟದಲ್ಲಿದ್ದಾರೆ. ಕೃಷಿ ಚಟುವಟಿಕೆ ನಿರ್ವಹಣೆಗೆ ರೈತರಿಗೆ ಸಾಲ ಅನಿವಾರ್ಯವಾಗಿದ್ದು, ಸರ್ಕಾರ ಈಗಾಗಲೇ ಶೂನ್ಯ ಬಡ್ಡಿ ದರದಲ್ಲಿ ಬ್ಯಾಂಕುಗಳ ಮೂಲಕ ಕೃಷಿ Read more…

ಬರದಿಂದ ಮೊದಲೇ ಸಂಕಷ್ಟದಲ್ಲಿರುವ ರೈತರಿಗೆ ಮತ್ತೊಂದು ಶಾಕ್: 5 ತಿಂಗಳಿಂದ ಬಿಡುಗಡೆಯಾಗದ ಪ್ರೋತ್ಸಾಹಧನ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿಯಿಂದಾಗಿ ಜಾನುವಾರುಗಳಿಗೆ ಮೇವು, ನೀರಿನ ಸಮಸ್ಯೆ ಎದುರಾಗಿದೆ. ಮೊದಲೇ ಸಂಕಷ್ಟದಲ್ಲಿರುವ ರೈತರಿಗೆ ಹಾಲು ಪ್ರೋತ್ಸಾಹಧನ ಕಳೆದ ಐದು ತಿಂಗಳಿನಿಂದ ಬಿಡುಗಡೆಯಾಗಿಲ್ಲ. ಇದರಿಂದಾಗಿ ಹೈನುಗಾರಿಕೆ Read more…

SR ದರದಂತೆ ಕೊಳವೆ ಬಾವಿ ಕೊರೆಯದೇ ರೈತರಿಂದ ಹೆಚ್ಚಿಗೆ ಹಣ ಪಡೆದಲ್ಲಿ ನಿರ್ದಾಕ್ಷಿಣ್ಯ ಕ್ರಮ

ಶಿವಮೊಗ್ಗ: ಬರಗಾಲದ ಹಿನ್ನೆಲೆ ಮಾನವೀಯತೆ ದೃಷಿಯಿಂದ ರೈತರಿಗೆ ಎಸ್‍ಆರ್ ದರದಂತೆ ಕೊಳವೆ ಬಾವಿಗಳನ್ನು ಕೊರೆದುಕೊಡಬೇಕು. ಹೆಚ್ಚಿನ ದರಗಳನ್ನು ವಿಧಿಸಿ ರೈತರಿಂದ ಹಣ ಪಡೆಯುವ ಕುರಿತು ದೂರುಗಳು ಬಂದಲ್ಲಿ, ಅಂತಹ Read more…

ರೈತರಿಗೆ ಮುಖ್ಯ ಮಾಹಿತಿ: ಏಪ್ರಿಲ್ 1 ರಿಂದ ಜಾನುವಾರುಗಳಿಗೆ ಕಾಲುಬಾಯಿ ಜ್ವರದ ಲಸಿಕೆ ಹಾಕಿಸಲು ಮನವಿ

ದಾವಣಗೆರೆ: ಜಾನುವಾರುಗಳಲ್ಲಿ ಕಂಡುಬರುವ ಕಾಲುಬಾಯಿ ರೋಗ ನಿಯಂತ್ರಣಕ್ಕೆ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಕಾಲುಬಾಯಿ ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಏ. 1 ರಿಂದ 30ರವರೆಗೆ ಹಮ್ಮಿಕೊಳ್ಳಲಾಗುತ್ತಿದೆ. Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕನಿಷ್ಠ ಬೆಂಬಲ ಯೋಜನೆಯಡಿ ರಾಗಿ, ಜೋಳ ಖರೀದಿ ಅವಧಿ ವಿಸ್ತರಣೆ

2023-24 ನೇ ಸಾಲಿನಲ್ಲಿ ಬೆಳೆದ ರಾಗಿ ಮತ್ತು ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ನೇರವಾಗಿ ಖರೀದಿಸಲಾಗುವುದು. ರಾಜ್ಯದಲ್ಲಿ ಇನ್ನು 3 ಲಕ್ಷ ಮೆ.ಟನ್ ಜೋಳವನ್ನು ಹಾಗೂ Read more…

ರೈತರಿಂದ ನೇರವಾಗಿ 6,00,000 ಟನ್ ಟನ್ ತೊಗರಿ, ಮಸೂರ್ ದಾಲ್ ಖರೀದಿ

ನವದೆಹಲಿ: ದಾಸ್ತಾನು ಹೆಚ್ಚಿಸಲು ಕೇಂದ್ರವು 400,000 ಟನ್‌ಗಳಷ್ಟು ತೊಗರಿ ಬೇಳೆ ಮತ್ತು 200,000 ಟನ್‌ಗಳಷ್ಟು ಮಸೂರ್ ದಾಲ್ ಅನ್ನು ರೈತರಿಂದ ನೇರವಾಗಿ ಕನಿಷ್ಠ ಖಚಿತವಾದ ಖರೀದಿ ಬೆಲೆಯಲ್ಲಿ (MAPP) Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...