alex Certify Farmers | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರೇ ಗಮನಿಸಿ : ಕೇಂದ್ರ ಸರ್ಕಾರದಿಂದ ʻಹತ್ತಿʼ ಬೆಂಬಲ ಬೆಲೆ ಘೋಷಣೆ

ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದಲ್ಲಿ ಭಾರತ ಸರ್ಕಾರವು ಹತ್ತಿಯ ಎರಡು ಮೂಲ ತಳಿಗಳ ಬೆಂಬಲ ಬೆಲೆಯನ್ನು ನಿಗದಿಪಡಿಸಿದೆ.  ಅವುಗಳೆಂದರೆ ಮಧ್ಯಮ ಸ್ಟೇಪಲ್ ಹತ್ತಿ 24.5 ರಿಂದ 25.5 Read more…

ರೈತರೇ ಗಮನಿಸಿ : ಈ ಕೆಲಸ ಮಾಡಿದ್ರೆ ಈಗಲೂ ಬರುತ್ತೆ ನಿಮ್ಮ ಖಾತೆಗೆ ʻಪಿಎಂ ಕಿಸಾನ್ʼ 15 ನೇ ಕಂತಿನ ಹಣ!

ಬೆಂಗಳೂರು  :  ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ ತಿಂಗಳಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 15 ನೇ ಕಂತನ್ನು ಬಿಡುಗಡೆ ಮಾಡಿದರು. ಪಿಎಂ ಕಿಸಾನ್ ಯೋಜನೆ Read more…

ರೈತರಿಗೆ ಬಂಪರ್ ಆಫರ್: ಹನಿ, ತುಂತುರು ನೀರಾವರಿಗೆ ಶೇ. 90ರಷ್ಟು ಸಹಾಯಧನ

ಬೆಂಗಳೂರು: ಅಟಲ್ ಭೂ ಜಲ ಯೋಜನೆ ಅಡಿ ನೀರಿನ ಕಡಿಮೆ ಬಳಕೆಗೆ ಅನುಕೂಲವಾಗುವಂತೆ ಸೂಕ್ಷ್ಮ ನೀರಾವರಿ ಯೋಜನೆ ಜಾರಿಗೊಳಿಸಲಾಗಿದೆ. ಚಿಕ್ಕಬಳ್ಳಾಪುರ, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, Read more…

ರೈತರಿಗೆ ಹೆಕ್ಟರ್ ಗೆ 2000 ರೂ. ಬರ ಪರಿಹಾರ: ಚೆಲುವರಾಯಸ್ವಾಮಿ

ಬೆಳಗಾವಿ(ಸುವರ್ಣಸೌಧ): ಬರ ಪರಿಹಾರದ ಭಾಗವಾಗಿ ರೈತರಿಗೆ ಒಂದು ಹೆಕ್ಟೇರ್ ಗೆ 2 ಸಾವಿರ ರೂ. ನೀಡಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ Read more…

ಬರದಿಂದ ತತ್ತರಿಸಿರುವ ರೈತರಿಗೆ ಮತ್ತೊಂದು ಶಾಕ್ : ಮೇವಿನ ಬೆಲೆ 3 ಪಟ್ಟು ಹೆಚ್ಚಳ!

ಬೆಂಗಳೂರು : ಬರದಿಂದ ತತ್ತರಿಸಿರುವ ರಾಜ್ಯದ ರೈತರಿಗೆ ಇದೀಗ ಮೇವಿನ ಬೆಲೆ ಏರಿಕೆಯ ಶಾಕ್ ಎದುರಾಗಿದ್ದು, ರಾಜ್ಯದಲ್ಲಿ ಮೇವಿನ ಬೆಲೆ ಮೂರು ಪಟ್ಟು ಹೆಚ್ಚಳವಾಗಿದೆ. ರಾಜ್ಯದಲ್ಲಿ ಮಳೆ ಕೊರತೆ Read more…

BIG NEWS: ಪ್ರತಿಭಟನಾ ನಿರತ ರೈತರು, ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್

ಬೆಳಗಾವಿ: ಭೂಮಿ ಉಳಿವಿಗಾಗಿ ಒತ್ತಾಯಿಸಿ ಕಿತ್ತೂರಿನ ಕುಲವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ 9 ಗ್ರಾಮಗಳ ರೈತರು ಹಾಗೂ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನಾಕಾರರನ್ನು ನಿಯಂತ್ರಿಸಲು Read more…

BIG NEWS: ಭೂಮಿ ಉಳಿವಿಗೆ ಆಗ್ರಹಿಸಿ 9 ಗ್ರಾಮಗಳ ರೈತರ ಪ್ರತಿಭಟನೆ; ಹೋರಾಟಕ್ಕೆ ಸಾಥ್ ನೀಡಿದ ವಿದ್ಯಾರ್ಥಿಗಳು

ಬೆಳಗಾವಿ: ಒಂದೆಡೆ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದರೆ. ಇನ್ನೊಂದೆಡೆ ಸರ್ಕಾರಕ್ಕೆ ಪ್ರತಿಭಟನೆಗಳ ಬಿಸಿ ತಟ್ಟಿದೆ. 9 ಗ್ರಾಮಗಳ ರೈತರು ಭೂಮಿ ಉಳಿವಿಗೆ ಒತ್ತಾಯಿಸಿ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ರಸ್ತೆ Read more…

ರೈತರ 2 ಲಕ್ಷ ರೂ.ವರೆಗಿನ ಕೃಷಿ ಸಾಲ ಮನ್ನಾ ಮಾಡಲು ಸರ್ಕಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹ

ಬೆಳಗಾವಿ(ಸುವರ್ಣಸೌಧ): ರಾಜ್ಯದಲ್ಲಿ ಬರಗಾಲ ಪರಿಸ್ಥಿತಿಯಿಂದ ಸಂಕಷ್ಟಕ್ಕೊಳಗಾದ ರೈತರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ವಿಧಾನಸಭೆಯಲ್ಲಿ ಗುರುವಾರ ಬರಗಾಲ ವಿಷಯದ ಮೇಲಿನ ಚರ್ಚೆಯಲ್ಲಿ Read more…

ರೈತರಿಗೆ ಶಾಕ್: ಈಗ ಬೆಳೆಗಾರರಿಗೆ ‘ಕಣ್ಣೀರು’ ತರಿಸುತ್ತಿರುವ ‘ಈರುಳ್ಳಿ’

ಹುಬ್ಬಳ್ಳಿ: ತಿಂಗಳ ಹಿಂದೆಯಷ್ಟೇ ಗ್ರಾಹಕರಿಗೆ ಕಣ್ಣೀರು ತರಿಸುತ್ತಿದ್ದ ಈರುಳ್ಳಿ ದರ ಈಗ ಕುಸಿತ ಕಾಣುತ್ತಿದ್ದು, ರೈತರಿಗೆ ಕಣ್ಣೀರು ತರಿಸುತ್ತಿದೆ. ಸೆಪ್ಟೆಂಬರ್ ನಲ್ಲಿ ಸ್ಥಳೀಯ ಈರುಳ್ಳಿ ದರ ಕ್ವಿಂಟಲ್ ಗೆ Read more…

1978ನೇ ಇಸವಿಗಿಂತ ಹಿಂದಿನಿಂದ ʻಅರಣ್ಯ ಭೂಮಿ ಸಾಗುವಳಿʼ ಮಾಡುತ್ತಿರುವವರಿಗೆ ಗುಡ್ ನ್ಯೂಸ್ : ಶೀಘ್ರವೇ ʻಹಕ್ಕುಪತ್ರʼ ವಿತರಣೆ

  ಬೆಳಗಾವಿ : 1978ನೇ ಇಸವಿಗಿಂತ ಹಿಂದಿನಿಂದ ಸಾಗುವಳಿ ಮಾಡುತ್ತಿರುವವರಿಗೆ ಅರ್ಹತೆ ಆಧರಿಸಿ ಹಕ್ಕುಪತ್ರ ವಿತರಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ. ಈ ಕುರಿತು ಮಾಹಿತಿ Read more…

BIG NEWS: ಸುವರ್ಣಸೌಧದ ಬಳಿ ಭುಗಿಲೆದ್ದ ರೈತರ ಪ್ರತಿಭಟನೆ; ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿ ಆಕ್ರೋಶ; ರಸ್ತೆ ತಡೆಯುತ್ತಿದ್ದಂತೆ ಓಡೋಡಿ ಬಂದ ಸಚಿವರು

ಬೆಳಗಾವಿ: ಬೆಳಗಾವಿಯ ಸುವರ್ಣವಿಧಾನಸೌಧದ ಬಳಿ ಅನ್ನದಾತ ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಭೀಕರ ಬರಗಾಲದಿಂದ ರೈತರು ಕಂಗೆಟ್ಟಿದ್ದು, ಮುಂಗಾರು, Read more…

ರೈತರೇ ಗಮನಿಸಿ : ʻಪಿಎಂ ಕಿಸಾನ್ ಯೋಜನೆʼ ಹಣ ಬಂದಿಲ್ವಾ? ಬೇಗ ಈ ಕೆಲಸ ಮಾಡಿ

ರೈತರು ಈಗ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 16 ನೇ ಕಂತಿಗಾಗಿ ಕಾಯುತ್ತಿದ್ದಾರೆ. ಈ ಯೋಜನೆಯಡಿ, ದೇಶದ ರೈತರು 2,000 ರೂ.ಗಳ ಸಹಾಯವನ್ನು ಪಡೆಯುತ್ತಾರೆ. ಆದರೆ ಕೆಲವು Read more…

ರೈತರೇ ಗಮನಿಸಿ : ಈ ʻಕಾರ್ಡ್ʼ ಮಾಡಿಸಿದ್ರೆ ಸುಲಭವಾಗಿ ಸಿಗಲಿದೆ ಸಾಲ ಸೌಲಭ್ಯಗಳು!

ನಮ್ಮ ದೇಶವು ಮುಖ್ಯವಾಗಿ ಕೃಷಿಯನ್ನು ಆಧರಿಸಿದೆ. ರೈತರು ಸುರಕ್ಷಿತವಾಗಿದ್ದರೆ, ದೇಶವು ಅಭಿವೃದ್ಧಿ ಹೊಂದುತ್ತದೆ ಎಂದು ಎಲ್ಲರೂ ಹೇಳುತ್ತಾರೆ. ಅದಕ್ಕಾಗಿಯೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಕಲ್ಯಾಣಕ್ಕೆ ಹೆಚ್ಚಿನ Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹೆಕ್ಟೇರ್ ಗೆ 22,500 ರೂ.ರವರೆಗೆ ಬೆಳೆ ಪರಿಹಾರ

  ಬೆಂಗಳೂರು : ರಾಜ್ಯದ ರೈತರಿಗೆ ಸಿಹಿಸುದ್ದಿ, ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಎನ್‌ ಡಿಆರ್‌ ಎಫ್‌ ಅನುದಾನ ಬಂದ ಬಳಿಕ ಹೆಕ್ಟೇರ್‌ ಗೆ 22,500 ರವರೆಗೆ ಬೆಳೆ ಪರಿಹಾರ Read more…

ರಾಜ್ಯದ ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಈ ದಿನ ಖಾತೆಗೆ 2,000 ರೂ. ಬೆಳೆ ನಷ್ಟ ಪರಿಹಾರ ಜಮಾ

ಬೆಳಗಾವಿ : ಬರದಿಂದ ತತ್ತರಿಸಿರುವ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಈಗಾಗಲೇ ಘೋಷಿಸಿರುವ 2,000 ರೂ. ವರೆಗಿನ ಮೊದಲ ಹಂತದ ಪರಿಹಾರವನ್ನು ಮುಂದಿನ ವಾರದೊಳಗೆ ರೈತರ ಖಾತೆಗೆ Read more…

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : 4 ಲಕ್ಷ ಅಕ್ರಮ ʻಕೃಷಿ ಪಂಪ್ ಸೆಟ್ʼ ಸಕ್ರಮ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿರುವ 4 ಲಕ್ಷ ಅಕ್ರಮ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಇಂಧನ ಸಚಿವ Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಎಲ್ಲಾ ಆಸ್ತಿಗಳ ಭೂ ಮಾಪನ ಪೂರ್ಣಗೊಳಿಸಿ ಪೋಡಿ ಮಾಡಿಕೊಡಲು ಕ್ರಮ

ಬೆಂಗಳೂರು : ರಾಜ್ಯದ ರೈತ ಸಮುದಾಯದಕ್ಕೆ ಸರ್ಕಾರ ಸಿಹಿಸುದ್ದಿ ನೀಡಿದ್ದು, ಗ್ರಾಮದ ಎಲ್ಲಾ ಆಸ್ತಿಗಳ ಭೂ ಮಾಪನ ಪೂರ್ಣಗೊಳಿಸಿ ಪೋಡಿ ಮಾಡಿಕೊಡಲು 2 ತಿಂಗಳಲ್ಲಿ ಆಕ್ಷನ್ ಪ್ಲಾನ್ ಸಿದ್ದಪಡಿಸಲಾಗುವುದು Read more…

ರೈತರ ಖಾತೆಗೆ ಡಿಬಿಟಿ ಮೂಲಕ 2000 ರೂ. ಬರ ಪರಿಹಾರ ಪಾವತಿ

ಬೆಳಗಾವಿ(ಸುವರ್ಣಸೌಧ): ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ NDRF ಅನುದಾನ ನಿರೀಕ್ಷಿಸಿ ಬೆಳೆ ಹಾನಿ ಪರಿಹಾರದ ಮೊದಲ ಕಂತಾಗಿ ಅರ್ಹ ರೈತರ ಖಾತೆಗೆ ತಲಾ 2 ಸಾವಿರ ರೂಪಾಯಿ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕೃಷಿ ಪಂಪ್ ಸೆಟ್‌ಗಳಿಗೆ ನಿತ್ಯ 7 ಗಂಟೆ, ಬೇಡಿಕೆ ಅನುಸಾರ ಹೆಚ್ಚುವರಿ ತ್ರಿಫೇಸ್ ವಿದ್ಯುತ್

ಬೆಳಗಾವಿ(ಸುವರ್ಣಸೌಧ): ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿಯಲ್ಲಿ ಪ್ರಸ್ತುತ ರೈತರ ಕೃಷಿ ಪಂಪ್‌ ಸೆಟ್‌ ಗಳಿಗೆ ದಿನನಿತ್ಯ 7 ಗಂಟೆಗಳ ಕಾಲ ತ್ರಿಫೇಸ್ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ ಎಂದು Read more…

ರೈತರಿಗೆ ಬರ ಪರಿಹಾರವಾಗಿ 2 ಸಾವಿರ ಕೊಡ್ತಾರಂತೆ: ಸರ್ಕಾರಕ್ಕೆ ದರಿದ್ರ ಬಂದಿದೆಯಾ? ಅಶೋಕ್ ಕಿಡಿ

ಚಿಕ್ಕಬಳ್ಳಾಪುರ: ಸೂಕ್ತ ಬರ ಪರಿಹಾರ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಏನು ಕಷ್ಟ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಪಾತೂರು ಗ್ರಾಮದಲ್ಲಿ ಮಾತನಾಡಿದ Read more…

ರಾಜ್ಯದ ರೈತರೇ ಗಮನಿಸಿ : ಇಂದಿನಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ನೋಂದಣಿ ಆರಂಭ

ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಿದ್ದು, ಡಿಸೆಂಬರ್‌ 1 ರ ಇಂದಿನಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ಅವಕಾಶ ನೀಡಿದೆ. ರಾಗಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು Read more…

ರಾಜ್ಯದ ರೈತರಿಗೆ ಮೊದಲ ಕಂತಿನಲ್ಲಿ 2,000 ರೂ. ʻಬರ ಪರಿಹಾರʼ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ತುರ್ತು ಕ್ರಮ ಕೈಗೊಳ್ಳಲಾಗಿದ್ದು, ಮೊದಲ ಕಂತಿನಲ್ಲಿ ಅರ್ಹ ರೈತರಿಗೆ Read more…

ರೈತರಿಗೆ ಗುಡ್ ನ್ಯೂಸ್: ಖಾತೆಗೆ ಬರ ಪರಿಹಾರ ಮೊದಲ ಕಂತಿನ ನೆರವು ಜಮಾ: ಸಿಎಂ ಘೋಷಣೆ

ಬೆಂಗಳೂರು: ಬರ ಪರಿಹಾರ ನೀಡದ ಕೇಂದ್ರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿ ರೈತರಿಗೆ ಮೊದಲ ಕಂತಿನ ನೆರವು ಘೋಷಣೆ ಮಾಡಿದ್ದು, 2000 ರೂ.ವರೆಗೆ ಬರ ಪರಿಹಾರ ನೀಡುವುದಾಗಿ Read more…

ರಾಜ್ಯದ ʻSC-STʼ ವರ್ಗದ ರೈತರಿಗೆ ಗುಡ್ ನ್ಯೂಸ್ : ಪಿಎಂ ಕೃಷಿ ಸಿಂಚಾಯಿ ನೀರಾವರಿ ಯೋಜನೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕೃಷಿ ಇಲಾಖೆಯಿಂದ 2023-24 ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಸೂಕ್ಷ ನೀರಾವರಿ ಯೋಜನೆಯಡಿಯಲ್ಲಿ ಶೇ.90 ರ ಸಹಾಯಧನದಲ್ಲಿ ಸಣ್ಣ, ಅತೀ ಸಣ್ಣ, ಪರಿಶಿಷ್ಟ Read more…

ರೈತರಿಗೆ ಗುಡ್ ನ್ಯೂಸ್ : ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ, ಬಿಳಿಜೋಳ ಖರೀದಿ ಕೇಂದ್ರ ಪ್ರಾರಂಭ

2023-24ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಎಫ್‍ಎಕ್ಯೂ ಗುಣಮಟ್ಟದ ಭತ್ತ, ಬಿಳಿಜೋಳ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿರುತ್ತದೆ. ಭತ್ತ ಅಳ್ನಾವರ, ಕಲಘಟಗಿ ತಾಲೂಕುಗಳಲ್ಲಿ ಹಾಗೂ ಬಿಳಿಜೋಳ Read more…

ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ಖಾತೆಗೆ ಬರ ಪರಿಹಾರ ಹಣ ಜಮಾ

ಬಳ್ಳಾರಿ ಬೆಳೆ ವಿಮೆ ಪರಿಹಾರಕ್ಕೆ ಸಂಬಂಧಪಟ್ಟಂತೆ, ಕೇಂದ್ರ ಕೃಷಿ ಸಚಿವರೊಂದಿಗೆ ಈಗಾಗಲೇ ಸಭೆ ನಡೆಸಿದ್ದು, ರೈತರಿಗೆ ಶೀಘ್ರದಲ್ಲಿ ಬರ ಪರಿಹಾರ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಕೃಷಿ ಸಚಿವ Read more…

ರೈತರೇ ಗಮನಿಸಿ: ಇನ್ನು ಬೆಂಬಲ ಬೆಲೆ ಪ್ರಯೋಜನ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ: ಅಕ್ರಮ ತಡೆಗೆ ಮಹತ್ವದ ಕ್ರಮ

ಬೆಂಗಳೂರು: ಯಾರದೋ ಪಹಣಿ ಹೆಸರಲ್ಲಿ ನಕಲಿ ಎಫ್ಐಡಿ ಸೃಷ್ಟಿಸಿ ವಂಚನೆ ಹಿನ್ನೆಲೆಯಲ್ಲಿ ಹೊಸ ನಿಯಮ ಜಾರಿಗೆ ಸರ್ಕಾರ ತಯಾರಿ ನಡೆಸಿದ್ದು, ಬೆಂಬಲ ಬೆಲೆ ಪ್ರಯೋಜನ ಪಡೆಯಲು ಇನ್ನು ಮುಂದೆ Read more…

ಸರ್ಕಾರಿ ಜಮೀನಿನಲ್ಲಿ ಸಾಗುವಳಿ ರೈತರಿಗೆ ಸಿಹಿ ಸುದ್ದಿ: 8 ತಿಂಗಳಲ್ಲಿ ಜಮೀನು ಸಕ್ರಮ, ಸರ್ಕಾರದಿಂದಲೇ ಪೋಡಿ ಸಮೇತ ನೋಂದಣಿ: ಎಲ್ಲಾ ತಾಲೂಕುಗಳಲ್ಲಿ ಬಗರ್ ಹುಕುಂ ಸಮಿತಿ ರಚನೆ

ಬೆಂಗಳೂರು: ಎಲ್ಲಾ ತಾಲೂಕುಗಳನ್ನು ಸಮಿತಿ ರಚಿಸಲಾಗುವುದು. 8 ತಿಂಗಳಲ್ಲಿ ಜಮೀನು ಸಕ್ರಮಗೊಳಿಸಿಕೊಡಲಾಗುವುದು. ಅಕ್ರಮ ಕಡೆಗೆ ಡಿಜಿಟಲ್ ವ್ಯವಸ್ಥೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಮಂಗಳವಾರ Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ವೆ ಸಮಸ್ಯೆ, ಪಹಣಿ 3, 9ರ ವ್ಯತ್ಯಾಸ ಇತ್ಯರ್ಥಕ್ಕೆ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಸರ್ವೆ ಸಮಸ್ಯೆ, ಪಹಣಿ 3, 9ರ ವ್ಯತ್ಯಾಸ ಇತ್ಯರ್ಥಕ್ಕೆ ಸೂಚನೆ ನೀಡಲಾಗಿದೆ. ನಮೂನೆ 57ರಡಿ Read more…

ರೈತರು ಮತ್ತು ಸಣ್ಣ ಉದ್ದಿಮೆದಾರರಿಗೆ ಗುಡ್ ನ್ಯೂಸ್ : ಸಹಾಯಧನಕ್ಕೆ ಅರ್ಜಿ ಆಹ್ವಾನ

ಆತ್ಮ ನಿರ್ಭರ ಭಾರತ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣಾ ಉದ್ದಿಮೆಗಳ ಮಂತ್ರಾಲಯವು ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯು(ಪಿಎಂಎಫ್‍ಎಂಇ) 2020-21 ರಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...