alex Certify Father | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ತುಮಕೂರಿನಲ್ಲಿ ಘೋರ ಘಟನೆ ; ಆಸ್ತಿಗಾಗಿ ತಂದೆಯನ್ನೇ ಬರ್ಬರವಾಗಿ ಹತ್ಯೆಗೈದ ಪಾಪಿ ಮಗ.!

ತುಮಕೂರು: ತಂದೆ-ತಾಯಿಗಳು ಮಕ್ಕಳನ್ನು ಕಷ್ಟಪಟ್ಟು ಓದಿಸುತ್ತಾರೆ. ಕುಟುಂಬಕ್ಕೆ, ಸಮಾಜಕ್ಕೆ ಬೆಳಕಾಗಲಿ ಎಂದು ಆಶಿಸುತ್ತಾರೆ. ಆದರೆ ಇಲ್ಲೋರ್ವ ಮಗ, ವೃದ್ಧ ತಂದೆಯನ್ನೇ ಕೊಚ್ಚಿ ಕೊಲೆಗೈದಿರುವ ಘಟನೆ ನಡೆದಿದೆ. ಆಸ್ತಿ ಆಸೆಗಾಗಿ Read more…

ಅನಾಥ ಶವಗಳ ಸಂಸ್ಕಾರ: ತಂದೆ-ಮಗಳ ಕಾರ್ಯಕ್ಕೆ ಶಿವಮೊಗ್ಗ ಪೊಲೀಸರಿಂದ ವಿಶೇಷ ಗೌರವ ಸನ್ಮಾನ

ಶಿವಮೊಗ್ಗ: ಹಲವು ವರ್ಷಗಳಿಂದ ಅನಾಥ ಶವಗಳನ್ನು ಸಂಸ್ಕಾರ ಮಾಡುತ್ತಾ ಬಂದಿರುವ ತಂದೆ ಹಾಗೂ ಮಗಳ ನಿಸ್ವಾರ್ಥ ಸೇವೆಗೆ ಶಿವಮೊಗ್ಗ ಪೊಲೀಸರು ವಿಶೇಷ ರೀತಿಯಲ್ಲಿ ಗೌರವಿಸಿ ಸನ್ಮಾನಿಸಿದ್ದಾರೆ. ಶಿವಮೊಗ್ಗ ಟೌನ್ Read more…

ಮತ್ತೊಂದು ಮರ್ಯಾದೆಗೇಡು ಹತ್ಯೆ: ಪ್ರೀತಿಸಿ ಮದುವೆಯಾದ ಪುತ್ರಿಯ ಜೀವ ತೆಗೆದು ಬೆಂಕಿ

ರಾಜಸ್ಥಾನದ ಜಲಾವರ್ ಜಿಲ್ಲೆಯಲ್ಲಿ ಮರ್ಯಾದಾಗೇಡು ಹತ್ಯೆ ನಡೆದಿದೆ. 20 ವರ್ಷದ ಮಹಿಳೆಯನ್ನು ಆಕೆಯ ತಂದೆ ಮತ್ತು ಸಹೋದರ ಅಪಹರಿಸಿ ಕೊಂದಿದ್ದಾರೆ. ಸುಟ್ಟ ಮೃತದೇಹವನ್ನು ಚಿತಾಗಾರದಿಂದ ವಶಕ್ಕೆ ಪಡೆಯಲಾಗಿದೆ ಎಂದು Read more…

ಪ್ರೀತಿಸಿದವಳ ಎದುರೇ ಆಕೆಯ ತಂದೆಯನ್ನು ಚಾಕುವಿನಿಂದ ಇರಿದು ಕೊಂದ ಶಿಕ್ಷಕ; ಬೆಚ್ಚಿಬೀಳಿಸುತ್ತೆ ವಿಡಿಯೋ

ಆಘಾತಕಾರಿ ಘಟನೆಯೊಂದರಲ್ಲಿ ಶಿಕ್ಷಕನೋರ್ವ ವ್ಯಕ್ತಿಯೊಬ್ಬರನ್ನು ಆತನ ಮಗಳ ಎದುರೇ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಜೂನ್ 27 ರಂದು ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದ ಉದ್ದೇಶಿತ ಘಟನೆಯ ವೀಡಿಯೊ ಸಾಮಾಜಿಕ Read more…

ಹೃದಯಸ್ಪರ್ಶಿಯಾಗಿದೆ ಬಡ ತಂದೆ-ಪುಟ್ಟ ಕಂದಮ್ಮಳ ಬಾಂಧವ್ಯದ ಈ ವಿಡಿಯೋ

ಅಪ್ಪ ಅಂದ್ರೆ ಹೆಣ್ಣುಮಕ್ಕಳಿಗೆ ವಿಶೇಷ ಪ್ರೀತಿ… ಅಪ್ಪ ಹಾಗೂ ಮಗಳ ಬಾಂಧವ್ಯವೇ ಹಾಗೇ… ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಬಡ ತಂದೆ ಹಾಗೂ ಪುಟ್ಟ ಕಂದಮ್ಮನ ವಾತ್ಸಲ್ಯಮಯ ವಿಡಿಯೋವೊಂದು Read more…

ಬಯಲಾಯ್ತು ಮಕ್ಕಳ ಪ್ರಿಯ ಎಲೋನ್ ಮಸ್ಕ್ 12 ನೇ ಬಾರಿಗೆ ತಂದೆಯಾದ ರಹಸ್ಯ

ಸ್ಪೇಸ್ ಎಕ್ಸ್‌ನ ಸಂಸ್ಥಾಪಕ, ಟೆಸ್ಲಾ, ಸಾಮಾಜಿಕ ನೆಟ್‌ವರ್ಕ್ ಎಕ್ಸ್‌ನ ಮಾಲೀಕ ಎಲೋನ್ ಮಸ್ಕ್  ಅವರು 12 ನೇ ಬಾರಿಗೆ ತಂದೆಯಾಗಿದ್ದಾರೆ. ನ್ಯೂರಾಲಿಂಕ್‌ ನ ಉನ್ನತ ವ್ಯವಸ್ಥಾಪಕರಾದ ಶಿವೋನ್ ಜಿಲಿಸ್ Read more…

SHOCKING NEWS: ಬೈಕ್ ವಿಚಾರವಾಗಿ ಜಗಳ: ಮಗನನ್ನೇ ಇರಿದು ಕೊಂದ ತಂದೆ

ಬೆಂಗಳೂರು: ಬೈಕ್ ವಿಚಾರವಾಗಿ ತಂದೆ ಮಗನ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನ ಅನ್ನಪೂರ‍್ನೇಶ್ವರಿ ನಗರ ಮುದ್ದನಪಾಳ್ಯದಲ್ಲಿ ನಡೆದಿದೆ. ವೆಂಕಟೇಶ್ ಎಂಬಾತ ತನ್ನ ಮಗ ಅಂಜನ್ Read more…

Video | ಡ್ರೈವಿಂಗ್ ಮಾಡುತ್ತಲೇ ಕಾರ್ ನಲ್ಲಿ ತಂದೆ- ಮಗಳ ಅದ್ಭುತ ಗಾಯನ; ನಟಿ ಸೇರಿದಂತೆ ನೆಟ್ಟಿಗರಿಂದ ಮೆಚ್ಚುಗೆ

ಕಾರ್ ನಲ್ಲಿ ಡ್ರೈವಿಂಗ್ ಮಾಡುತ್ತಾ ತಂದೆ ಮತ್ತು ಮಗಳು ಇಬ್ಬರೂ ಹಿಂದಿಯ ‘ಅಭಿ ನಾ ಜಾವೋ ಛೋರ್ ಕರ್’ ನ ಗೀತೆಯನ್ನು ಸುಮಧುರವಾಗಿ ಹಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ Read more…

SHOCKING NEWS: ತಂದೆಯಿಂದಲೇ ಮಗನ ಬರ್ಬರ ಹತ್ಯೆ

ರಾಮನಗರ: ಹಣದ ವಿಚಾರವಾಗಿ ತಂದೆ ಹಾಗೂ ಮಗನ ನಡುವೆ ಗಲಾಟೆ ನಡೆದು ತಂದೆ ಮಗನನ್ನೇ ಹತ್ಯೆಗೈದಿರುವ ಘಟನೆ ರಾಮನಗರದ ಲಕ್ಕೋಜನಹಳ್ಳಿಯಲ್ಲಿ ನಡೆದಿದೆ. ಮನೆಯಲ್ಲಿ ಮಲಗಿದ್ದಾಗ ಮಗನನ್ನು ಮಚ್ಚಿನಿಂದ ಕೊಚ್ಚಿ Read more…

ತಂದೆಯಿಂದಲೇ ನೀಚ ಕೃತ್ಯ: ಪುತ್ರಿ ಮೇಲೆ ಅತ್ಯಾಚಾರ

ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಉದೇವಾರ ಗ್ರಾಮದಲ್ಲಿ ತಂದೆಯೇ ಪುತ್ರಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಬೆಳಕಿಗೆ ಬಂದಿದೆ. ಗ್ರಾಮದ ಕೂಲಿ ಕಾರ್ಮಿಕನಾಗಿರುವ 34 ವರ್ಷದ ವ್ಯಕ್ತಿ Read more…

SHOCKING NEWS: ಸಾಲ ತೀರಿಸಲು ಮಗುವನ್ನೇ ಮಾರಾಟ ಮಾಡಿದ ತಂದೆ

ಕೋಲಾರ: ಸಾಲ ತೀರಿಸಲು ತಂದೆಯೊಬ್ಬ ತನ್ನ ಮಗುವನ್ನೇ ಮಾರಾಟ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ಬೆಳಕಿಗೆ ಬಂದಿದೆ. ಬಂಗಾರಪೇಟೆ ನಿವಾಸಿ ಮುನಿರಾಜು ತನ್ನ ಗಂಡು ಮಗುವನ್ನೇ ಮಾರಾಟ Read more…

ತಂದೆ ಸಾವಿನಿಂದ ನೊಂದು ಪುತ್ರ ಆತ್ಮಹತ್ಯೆ

ದಾವಣಗೆರೆ: ತಂದೆಯ ಸಾವಿನಿಂದ ನೊಂದು ಪುತ್ರ ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಚೀಲಾಪುರ ಗ್ರಾಮದಲ್ಲಿ ನಡೆದಿದೆ. ಶಿವಕುಮಾರ್(32) ಆತ್ಮಹತ್ಯೆ ಮಾಡಿಕೊಂಡವರು. ಅವರ ತಂದೆ ಚಂದ್ರನಾಯಕ್(65) Read more…

BIG NEWS: ರಾಜ್ಯದಲ್ಲಿ ಮತ್ತೊಂದು ಘೋರ ಕೃತ್ಯ ಬೆಳಕಿಗೆ; ತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ

ತುಮಕೂರು: ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯ ಬೆಳಕಿಗೆ ಬಂದಿದೆ. ತಂದೆಯೇ ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ನಡೆದಿದೆ. 13 ವರ್ಷದ ಮಗಳ Read more…

BIG NEWS: ತಂದೆ ಸಾವಿನಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಿವ್ಯಾಂಗ ಮಗ

ದಾವಣಗೆರೆ: ತಂದೆ ಸಾವಿನಿಂದ ತೀವ್ರವಾಗಿ ಮನನೊಂದಿದ್ದ ಮಗ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಳಿಯಲ್ಲಿ ನಡೆದಿದೆ. ಇಲ್ಲಿನ ಚೀಲಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. 65 Read more…

SHOCKING NEWS: ತಾಯಿ ಆತ್ಮಹತ್ಯೆ ಬೆನ್ನಲ್ಲೇ ತಂದೆಯನ್ನು ಬರ್ಬರವಾಗಿ ಹತ್ಯೆಗೈದ ಮಗ

ದಾವಣಗೆರೆ: ಪತಿಯ ಕಿರುಕುಳಕ್ಕೆ ಬೇಸತ್ತ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ ಅಮ್ಮನ ಸಾವಿಗೆ ಕಾರಣನಾದ ತಂದೆಯನ್ನ ಮಗ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆಯ Read more…

ಮಾಜಿ ಪ್ರಿಯಕರನ ವಿರುದ್ಧ ಸೇಡು, ಗೆಳೆಯನ ತಂದೆಯನ್ನೇ ಮದುವೆಯಾಗಿ ಮಲತಾಯಿಯಾದ ಯುವತಿ…..!

ಬ್ರೇಕಪ್‌ ಅನ್ನೋದು ಪ್ರೀತಿಯಲ್ಲಿ ಬಿದ್ದ ಜೋಡಿಗಳಿಗೆ ಆಘಾತ ತರುತ್ತದೆ. ಇಲ್ಲೊಬ್ಬಳು ಯುವತಿ ತನಗೆ ಕೈಕೊಟ್ಟ ಪ್ರಿಯಕರನ ವಿರುದ್ಧ ವಿಚಿತ್ರವಾದ ರೀತಿಯಲ್ಲಿ ಸೇಡು ತೀರಿಸಿಕೊಂಡಿದ್ದಾಳೆ. ಆಕೆ ಗಲಾಟೆ ಎಬ್ಬಿಸಿಲ್ಲ, ಜಗಳವಾಡಿಲ್ಲ. Read more…

ಪುತ್ರನ ಎದುರಲ್ಲೇ ವ್ಯಕ್ತಿಯನ್ನು ನೆಲಕ್ಕೆ ಕೆಡವಿ ಅಮಾನುಷವಾಗಿ ಥಳಿಸಿದ ಪೊಲೀಸರು

ಜೈಪುರ: ಜೈಪುರದಲ್ಲಿ ವ್ಯಕ್ತಿಯನ್ನು ಆತನ ಮಗನ ಮುಂದೆ 3 ಪೊಲೀಸರು ಥಳಿಸಿದ್ದಾರೆ. ಘಟನೆಯ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ತನ್ನ ತಂದೆಯನ್ನು ಥಳಿಸದಂತೆ ಪೋಲೀಸ್‌ ಪಾದಗಳನ್ನು ಮುಟ್ಟಿ Read more…

SHOCKING: ದರ್ಗಾ ಬಳಿ ತಂದೆಗಾಗಿ ಕಾಯುತ್ತಿದ್ದ 4 ವರ್ಷದ ಬಾಲಕಿ ಕೊಂದು ಹಾಕಿದ ಬೀದಿ ನಾಯಿ

ಉದಯ್‌ ಪುರ: ರಾಜಸ್ಥಾನದ ಉದಯಪುರದ ದರ್ಗಾವೊಂದರ ಬಳಿ ಶುಕ್ರವಾರ ನಾಲ್ಕು ವರ್ಷದ ಬಾಲಕಿಯನ್ನು ಬೀದಿನಾಯಿಯೊಂದು ಕೊಂದು ಹಾಕಿದೆ. ರೇಷ್ಮಾ ಎಂದು ಗುರುತಿಸಲಾದ ಪುಟ್ಟ ಬಾಲಕಿ ದರ್ಗಾದ ಹೊರಗಿನ ಸ್ಥಳದ Read more…

ಮಕ್ಕಳು ಸುಳ್ಳು ಹೇಳಲು ಕಾರಣ ಏನು……?

ನಾವೇ ಕಲಿಸಿದ್ದನ್ನು ಕಲಿಯುತ್ತಾ ಬೆಳೆಯುವ ಮಕ್ಕಳು ಯಾವುದೋ ಒಂದು ಘಟ್ಟದಲ್ಲಿ ಸುಳ್ಳು ಹೇಳುವುದನ್ನು ಕಲಿತು ಬಿಡುತ್ತದೆ. ಅದು ಯಾಕೆ ಹಾಗಾಗುತ್ತದೆ..? ಮೂರು ವರ್ಷ ಕಳೆದ ಬಳಿಕ ಮಗು ತನ್ನ Read more…

ಪುತ್ರನಿಂದಲೇ ಘೋರ ಕೃತ್ಯ: ತಂದೆ ಕೊಂದು ಮನೆ ಅಂಗಳದಲ್ಲಿ ಶವ ಹೂತಿಟ್ಟ ಪಾಪಿ

ಆಘಾತಕಾರಿ ಘಟನೆಯೊಂದರಲ್ಲಿ ರಾಜಸ್ಥಾನದ ಡುಂಗರ್‌ಪುರ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ 60 ವರ್ಷದ ತಂದೆಯನ್ನು ಕೊಂದು ಶವವನ್ನು ಅವರ ಮನೆಯಲ್ಲಿ ಹೂತಿಟ್ಟಿದ್ದಾನೆ. ಆರೋಪಿ ಚುನ್ನಿ ಲಾಲ್ ತನ್ನ ತಂದೆ ರಾಜೇಂಗ್ Read more…

BIG NEWS: ಜಮೀನು ಮಾರಿದ ಹಣಕ್ಕಾಗಿ ಗಲಾಟೆ; ತಂದೆಯನ್ನೇ ರಾಡ್ ನಿಂದ ಹೊಡೆದು ಕೊಂದ ಮಕ್ಕಳು

ಗದಗ: ಹಣ ಹಂಚಿಕೆ ವಿಚಾರವಾಗಿ ನಡೆದ ಗಲಾಟೆಯಲ್ಲಿ ಮಕ್ಕಳಿಬ್ಬರು ತಂದೆಯನ್ನೇ ರಾಡ್ ನಿಂದ ಹೊಡೆದು ಕೊಂದ ಘಟನೆ ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ನಡೆದಿದೆ. ಕರಿಯಲ್ಲಪ್ಪನವರ್ (52) ಮೃತ Read more…

ಪುತ್ರಿಯಿಂದ ದೂರ ಇರು ಎಂದು ಹಲ್ಲೆ ಮಾಡಿದ ತಂದೆ: ರೊಚ್ಚಿಗೆದ್ದು ಲವರ್ ತಂದೆಯನ್ನೇ ಹತ್ಯೆಗೈದ ಯುವಕ

ಬಾಗಲಕೋಟೆ: ಮಗಳಿಂದ ದೂರ ಇರು ಎಂದು ಹೇಳಿದ್ದಕ್ಕೆ ಯುವತಿಯ ತಂದೆಯನ್ನು ಯುವಕ ಹತ್ಯೆ ಮಾಡಿದ್ದಾನೆ. ಸೇಡಿನಿಂದ ಪ್ರಿಯತಮೆಯ ತಂದೆಯನ್ನು ಕೊಲೆ ಮಾಡಿದ ಘಟನೆ ಬಾಗಲಕೋಟೆ ತಾಲೂಕಿನ ಭಗವತಿ ಗ್ರಾಮದಲ್ಲಿ Read more…

ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಕೊಲೆ ರಹಸ್ಯ: ಕುಡಿತ ಬಿಡದ ಪುತ್ರನ ಉಸಿರು ನಿಲ್ಲಿಸಿದ ತಂದೆ

ಬೆಂಗಳೂರು: ಬೆಂಗಳೂರಿನಲ್ಲಿ ಯೋಗೇಶ್ ಎಂಬಾತನ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕುಡಿತ ಬಿಡಿಸಲಾಗದೆ ತಂದೆ ಪ್ರಕಾಶ್ ಪುತ್ರನನ್ನು ಕೊಲೆ ಮಾಡಿರುವುದು ಗೊತ್ತಾಗಿದೆ. ಪುತ್ರ ಯೋಗೇಶನ ಕೊಲೆ ಮಾಡಿ Read more…

ಮದುವೆ ಸಂಭ್ರಮದ ನಡುವೆ 15 ಬಾರಿ ಇರಿದು ಜಿಮ್ ಟ್ರೈನರ್ ಹತ್ಯೆಗೈದ ತಂದೆ

ನವದೆಹಲಿ: 29 ವರ್ಷದ ಜಿಮ್ ತರಬೇತುದಾರ ಗೌರವ್ ಸಿಂಘಾಲ್ ಅವರ ಮದುವೆಗೆ ಗಂಟೆಗಳ ಮೊದಲು ದಕ್ಷಿಣ ದೆಹಲಿಯ ಮನೆಯಲ್ಲಿ 15 ಬಾರಿ ಇರಿತಕ್ಕೊಳಗಾಗಿ ಕೊಲೆಯಾಗಿದ್ದಾರೆ. ಗೌರವ್‌ ನನ್ನು ಆತನ Read more…

ವಿವಾಹಿತ ಪುತ್ರಿಗೆ ಅನುಕಂಪದ ಆಧಾರದಲ್ಲಿ ಮೃತ ತಂದೆಯ ಉದ್ಯೋಗ ನೀಡಲಾಗದು: ಹೈಕೋರ್ಟ್ ಆದೇಶ

ಬೆಂಗಳೂರು: ಮೃತ ತಂದೆಯ ನೌಕರಿಯನ್ನು ವಿವಾಹಿತ ಪುತ್ರಿಗೆ ಅನುಕಂಪದ ಆಧಾರದಲ್ಲಿ ನೀಡಲಾಗದು ಎಂದು ಹೈಕೋರ್ಟ್ ಆದೇಶಿಸಿದೆ. ಬ್ಯಾಂಕ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ತಂದೆಯ ಉದ್ಯೋಗ ತನಗೆ ನೀಡಬೇಕು ಎಂದು Read more…

ಆಸ್ತಿಯಲ್ಲಿ ಮಗಳಿಗೆ ಹೆಚ್ಚು ಪಾಲು ನೀಡಿದ ತಂದೆಯನ್ನು ಅಟ್ಟಾಡಿಸಿ ಕೊಂದ ಪುತ್ರ

ಮಂಡ್ಯ: ಆಸ್ತಿಯಲ್ಲಿ ಮಗಳಿಗೆ ಹೆಚ್ಚು ಪಾಲು ನೀಡಿದ ತಂದೆಯನ್ನು ಪುತ್ರನೇ ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ ಘಟನೆ ಮಂಡ್ಯ ತಾಲೂಕಿನ ಸುಂಡಹಳ್ಳಿಯಲ್ಲಿ ನಡೆದಿದೆ. 65 ವರ್ಷದ ನಂಜಪ್ಪ ಕೊಲೆಯಾದ Read more…

BREAKING NEWS: ಗಂಡು ಮಗುವಿನ ತಂದೆಯಾದ ಕ್ರಿಕೆಟಿಗ ವಿರಾಟ್ ಕೊಹ್ಲಿ: 5 ದಿನಗಳ ಬಳಿಕ ಮಾಹಿತಿ ಹಂಚಿಕೊಂಡ ಅನುಷ್ಕಾ ಶರ್ಮಾ: ಮಗುವಿಗೆ ‘ಅಕಾಯ್’ ಎಂದು ನಾಮಕರಣ

ನವದೆಹಲಿ: ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ, ನಟಿ ಅನುಷ್ಕಾ ಶರ್ಮ ದಂಪತಿಗೆ ಗಂಡು ಮಗು ಜನಿಸಿದೆ. ಕ್ರಿಕೆಟಿಗ ವಿರಾಟ್ ಕೊಹ್ಲಿ ಗಂಡು ಮಗುವಿನ ತಂದೆಯಾಗಿದ್ದಾರೆ. ಫೆಬ್ರವರಿ 15ರಂದು Read more…

BIG NEWS: ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ತಂದೆ

ವಿಜಯನಗರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಂಚೋಬನಹಳ್ಳಿಯಲ್ಲಿ ನಡೆದಿದೆ. ಇಬ್ಬರು ಮಕ್ಕಳ ಜೊತೆ ತಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. Read more…

ಮೀನು ಹಿಡಿಯಲು ಹೋದಾಗಲೇ ದುರಂತ: ಹಳ್ಳದಲ್ಲಿ ಮುಳುಗಿ ತಂದೆ, ಮಗ ಸಾವು

ಕಾರವಾರ: ಮಂಚಿಕೇರಿ ಸಮೀಪ ಬೇಡ್ತಿಹಳ್ಳದಲ್ಲಿ ಮುಳುಗಿ ತಂದೆ, ಮಗ ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಂಚಿಕೇರಿ ಬಳಿ ಘಟನೆ ನಡೆದಿದೆ. ಹಳ್ಳಿಗದ್ದೆ ಗ್ರಾಮದ ಖಲಂದರ್ ಫಕೃಸಾಬ್, Read more…

ಮೊದಲ ಬಾರಿ ತಂದೆಯಾದವನಿಗೆ ತಿಳಿದಿರಲಿ ಮಗುವಿನ ಪಾಲನೆ

ಮಗುವಿಗೆ ತನ್ನ ತಾಯಿ ಜೊತೆ ತಂದೆಯ ಪ್ರೀತಿಯೂ ಬೇಕು. ಆದ್ದರಿಂದ ಪ್ರತಿಯೊಬ್ಬ ತಂದೆಯೂ ತಂದೆಯಾದ ಮೊದಲ ವರ್ಷ ಮಗುವಿಗೆ ಆದಷ್ಟು ಹತ್ತಿರ ಇರಬೇಕು. ಹೀಗೆ ಮಾಡುವುದರಿಂದ ಇಬ್ಬರ ನಡುವಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...