alex Certify Father | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯ ನೆಮ್ಮದಿ ಕೆಡಿಸಿದ್ದ ಮದ್ಯವ್ಯಸನಿ ಪುತ್ರನ ಹತ್ಯೆಗೆ ತಂದೆಯಿಂದಲೇ ಸುಪಾರಿ

ಬೆಳಗಾವಿ: ಪ್ರತಿದಿನ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ ಪುತ್ರನನ್ನು ತಂದೆಯೇ ಸುಪಾರಿ ಕೊಟ್ಟು ಕೊಲೆ ಮಾಡಿಸಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆ ಬೈಲಹೊಂಗಲದ Read more…

ಎರಡನೇ ಪತ್ನಿ ಮಾತು ಕೇಳಿ ಮೊದಲ ಪತ್ನಿ ಮಗನಿಗೆ ಬರೆ ಹಾಕಿದ ತಂದೆ ಅರೆಸ್ಟ್

ಒಡಿಶಾದ ಅಂಗುಲ್‌ ನಲ್ಲಿ ಶಾಲೆಗೆ ಹೋಗದ ಕಾರಣ ಮಗನಿಗೆ ಬಿಸಿ ಕಬ್ಬಿಣದಿಂದ ಬರೆ ಹಾಕಿದ ತಂದೆಯನ್ನು ಬಂಧಿಸಲಾಗಿದೆ. ಶಾಲೆಗೆ ಹೋಗಲಿಲ್ಲ ಎಂಬ ಕಾರಣಕ್ಕೆ ತಂದೆ ತನ್ನ 12 ವರ್ಷದ Read more…

ಪುತ್ರಿಯನ್ನು ಹತ್ಯೆಗೈದು ಶವವನ್ನು ಬೈಕ್‌ನಲ್ಲಿ ಎಳೆದೊಯ್ದು ರೈಲು ಹಳಿ ಮೇಲೆ ಎಸೆದ ಪಾಪಿ ತಂದೆ

ಅಮೃತಸರ: ವ್ಯಕ್ತಿಯೊಬ್ಬ ತನ್ನ ಮಗಳನ್ನು ಕೊಂದು, ಆಕೆಯ ದೇಹವನ್ನು ಬೈಕ್‌ಗೆ ಕಟ್ಟಿ, ರಸ್ತೆಯಲ್ಲಿ ಎಳೆದೊಯ್ದು ರೈಲು ಹಳಿಗಳ ಮೇಲೆ ಎಸೆದಿರುವ ಭೀಬತ್ಸ ಘಟನೆ ಪಂಜಾಬ್‌ನ ಅಮೃತಸರ ಜಿಲ್ಲೆಯಲ್ಲಿ ನಡೆದಿದೆ. Read more…

ಮೃತ ತಂದೆಯ ಪತ್ನಿಯಂತೆ ದಾಖಲೆ ರಚಿಸಿ 12 ಲಕ್ಷ ರೂ. ಪಿಂಚಣಿ ಪಡೆದ ಮಹಿಳೆ ಅರೆಸ್ಟ್

ಮಹಿಳೆಯೊಬ್ಬಳು, ಮೃತ ತಂದೆಯ ಪತ್ನಿಯಂತೆ ನಟಿಸಿ 10 ವರ್ಷಗಳ ಅವಧಿಯಲ್ಲಿ 12 ಲಕ್ಷ ರೂಪಾಯಿ ಪಿಂಚಣಿಯನ್ನು ಪಡೆದಿರುವ ಘಟನೆ ಉತ್ತರ ಪ್ರದೇಶದ ಇಟಾಹ್ ಜಿಲ್ಲೆಯಲ್ಲಿ ನಡೆದಿದೆ. ಮೊಹ್ಸಿನಾ ಪರ್ವೇಜ್ Read more…

ಅಪ್ರಾಪ್ತ ಬಾಲಕಿ ಅತ್ಯಾಚಾರ-ಬರ್ಬರ ಹತ್ಯೆ; ಉರಿಯುತ್ತಿರುವ ಮಗಳ ಚಿತೆಗೆ ಹಾರಿದ ತಂದೆ…!

ಜೈಪುರ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದಿರುವ ಘೋರ ಘಟನೆ ರಜಸ್ಥಾನದ ಭಿಲ್ವಾರಾದಲ್ಲಿ ನಡೆದಿದೆ. 12 ವರ್ಷದ ಮಗಳ ಮೇಲೆ ಕಾಮುಕರ ಅಟ್ಟಹಾಸ, ಕೊಲೆ ಘಟನೆಯಿಂದ ಮನನಿಂದ ತಂದೆ Read more…

SHOCKING NEWS: ತಂದೆಯಿಂದಲೇ ಮಗಳ ಮೇಲೆ ಪೈಶಾಚಿಕ ಕೃತ್ಯ

ಬೀದರ್: ಮಗಳ ರಕ್ಷಕನಾಗಬೇಕಿದ್ದ ಅಪ್ಪನೇ ಪೈಶಾಚಿಕ ಕೃತ್ಯವೆಸಗಿರುವ ಘೋರ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ ನಡೆದಿದೆ. ಕರ್ನಾಟಕದಲ್ಲಿ ಇಂತಹ ಹೇಯ ಕೃತ್ಯ ನಡೆದಿದ್ದು ನಾಗರಿಕ ಸಮಾಜವೇ ತಲೆ Read more…

ಮಗಳ ಮದುವೆಯನ್ನು ಅದ್ದೂರಿಯಾಗಿ ಸ್ಮಶಾನದಲ್ಲಿ ನೆರವೇರಿಸಿದ ತಂದೆ…!

ಮುಂಬೈ: ಮದುವೆಗೂ ಮಸಣಕ್ಕೂ ಎಲ್ಲಿಂದೆಲ್ಲಿಯ ಸಂಬಂಧ….? ಆದರೆ ಇಲ್ಲೊಂದು ವಿಚಿತ್ರ ಘಟನೆಯಲ್ಲಿ ತಂದೆಯೊಬ್ಬ ತನ್ನ ಮಗಳ ಮದುವೆಯನ್ನು ಸ್ಮಶಾನದಲ್ಲಿಯೇ ಅದ್ದೂರಿಯಾಗಿ ನೆರವೇರಿಸಿದ್ದಾರೆ. ಜೋಗಿ ಗಂಗಾಧರ್ ಗಾಯಕವಾಡ್ ಹಾಗೂ ಗಂಗೂಬಾಯಿ Read more…

‘ಅಂಜು ನಮ್ಮ ಪಾಲಿಗೆ ಸತ್ತಿದ್ದಾಳೆ’ : ಪ್ರಿಯತಮನಿಗಾಗಿ ಪಾಕ್​ಗೆ ತೆರಳಿದ ಪುತ್ರಿ ವಿರುದ್ದ ತಂದೆ ಆಕ್ರೋಶ

ಪಾಕಿಸ್ತಾನದಲ್ಲಿರುವ ತನ್ನ ಪ್ರಿಯತಮನಿಗಾಗಿ ಭಾರತದಿಂದ ತೆರಳಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ನಿಖಾಹ್​ ಕೂಡ ಮಾಡಿಕೊಂಡಿರುವ ಅಂಜು ಬಗ್ಗೆ ತಂದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಕೆ ನಮ್ಮ ಪಾಲಿಗೆ ಸತ್ತಿದ್ದಾಳೆ. ನಮಗೂ Read more…

BIG NEWS: ತಂದೆ-ತಾಯಿಯನ್ನೇ ಹತ್ಯೆಗೈದಿದ್ದ ಆರೋಪಿ ಮಗ ಅರೆಸ್ಟ್

ಬೆಂಗಳೂರು: ಹೆತ್ತ ತಂದೆ-ತಾಯಿಯನ್ನೇ ಬರ್ಬರವಾಗಿ ಕೊಲೆಗೈದು ಪರಾರಿಯಾಗಿದ್ದ ಆರೋಪಿ ಮಗನನ್ನು ಬೆಂಗಳೂರು ಪೊಲೀಸರು ಬಂದಿಸಿದ್ದಾರೆ. ಬಂಧಿತ ಆರೋಪಿ ಶರತ್ ಎಂದು ಗುರುತಿಸಲಾಗಿದೆ. ಕುಡಿದು ಬಂದು ತಂದೆ ಭಾಸ್ಕರ್ ಹಾಗೂ Read more…

SHOCKING NEWS: ಯುವಕನ ಅಸಹಜ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ತಂದೆಯಿಂದಲೇ ಮಾನಸಿಕ ಅಸ್ವಸ್ಥ ಮಗನ ಹತ್ಯೆ

ಬೆಳಗಾವಿ: ಒಂದುವರೆ ತಿಂಗಳ ಹಿಂದೆ ನಡೆದಿದ್ದ ಯುವಕನ ಅಸಹಜ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕಿದ್ದು, ತಂದೆಯೇ ಮಗನನ್ನು ಕೊಲೆಗೈದ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ Read more…

BREAKING : ಬೆಂಗಳೂರಿನಲ್ಲಿ ಘೋರ ದುರಂತ : ಸ್ವಂತ ಮಗನಿಂದಲೇ ತಂದೆ, ತಾಯಿಯ ಬರ್ಬರ ಹತ್ಯೆ!

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತವೊಂದು ನಡೆದಿದ್ದು, ಸ್ವಂತ ಮಗನೇ ತಂದೆ, ತಾಯಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕೋಡಿಗೆಹಳ್ಳಿಯಲ್ಲಿ ಘಟನೆ ನಡೆದಿದ್ದು, ಮಗ ಶರತ್ Read more…

ಸಾವಿಗೆ ಕಾರಣವಾಯ್ತು ಸ್ನೇಹಿತರ ಜತೆಗಿನ ಚಾಲೆಂಜ್: ಅತಿಯಾಗಿ ಮೊಮೊ ತಿಂದ ಯುವಕ ಸಾವು

ಸ್ನೇಹಿತರ ಜೊತೆ ಮೊಮೊ ತಿನ್ನುವ ಚಾಲೆಂಜ್‌ ನಲ್ಲಿ ವ್ಯಕ್ತಿ ಸಾವುಪ್ಪಿದ್ದಾನೆ. ಬಿಹಾರದ ಗೋಪಾಲ್‌ ಗಂಜ್‌ ನಲ್ಲಿ ಗುರುವಾರ ಸ್ನೇಹಿತರು ಸೇರಿಕೊಂಡಿದ್ದು, ಅವರ ನಡುವೆ ವಿನೋದ ಮತ್ತು ಆಟಗಳಿಗೆ ಮೊಮೊ Read more…

ತಂದೆಯನ್ನೇ ಮದುವೆಯಾಗಿ 4ನೇ ಪತ್ನಿಯಾದ ಪುತ್ರಿ: ಇಲ್ಲಿದೆ ಅಸಲಿ ವಿಷಯ

ಪಾಕಿಸ್ತಾನಿ ಮಹಿಳೆ ತನ್ನ ಸ್ವಂತ ತಂದೆಯನ್ನು ಮದುವೆಯಾಗಿ, ಅವರಿಗೆ ನಾಲ್ಕನೇ ಹೆಂಡತಿಯಾಗಿದ್ದಾಳೆ ಎಂದು ಹೇಳುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಫ್ಯಾಕ್ಟ್ ಚೆಕ್ ನಲ್ಲಿ ಇದು ಸುಳ್ಳು Read more…

BREAKING: ತುಮಕೂರಿನಲ್ಲಿ ಘೋರ ಘಟನೆ : ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ-ಮಗಳು ದುರ್ಮರಣ

ತುಮಕೂರು: ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ ಹಾಗೂ ಮಗಳು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಜಮೀನಿಗೆ ನೀರು ಹಾಯಿಸಲು ಹೋಗಿದ್ದಾಗ ಈ ದುರಂತ ಸಂಭವಿಸಿದೆ. ದಿಗವಿಂಟಿ ರಾಮಕೃಷ್ಣ (65) Read more…

BREAKING: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಂದೆ ಆತ್ಮಹತ್ಯೆ

ಬೀದರ್: ಇಬ್ಬರು ಮಕ್ಕಳೊಂದಿಗೆ ತಂದೆ, ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಧುಮ್ಮನಸೂರ್ ಗ್ರಾಮದಲ್ಲಿ ನಡೆದಿದೆ. ಆಟೋ ಚಾಲಕ ಅಂಕುಶ್ ಹುಚ್ಚೇನೂರ್ (28), Read more…

BREAKING : ಬೀದರ್ ಜಿಲ್ಲೆಯಲ್ಲಿ ಘೋರ ದುರಂತ : ಇಬ್ಬರು ಮಕ್ಕಳೊಂದಿಗೆ ಬಾವಿಗೆ ಜಿಗಿದು ತಂದೆ ಆತ್ಮಹತ್ಯೆ

ಬೀದರ್ : ಬೀದರ್ ಜಿಲ್ಲೆಯಲ್ಲಿ ಘೋರ ದುರಂತವೊಂದು ನಡೆದಿದ್ದು, ಇಬ್ಬರು ಮಕ್ಕಳೊಂದಿಗೆ ಬಾವಿಗೆ ಜಿಗಿತು ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಧುಮ್ಯನಸೂರು Read more…

BIG NEWS: ಕುಡುಕ ಮಗನ ಕಿರುಕುಳಕ್ಕೆ ಬೇಸತ್ತ ಅಪ್ಪ ; ಪುತ್ರನನ್ನೇ ಹೊಡೆದು ಕೊಂದು ಬೆಂಕಿ ಹಚ್ಚಿದ ತಂದೆ

ದೊಡ್ಡಬಳ್ಳಾಪುರ: ಕುಡುಕ ಮಗನ ಕಿರುಕುಳ, ಹಿಂಸೆಯಿಂದ ಬೇಸತ್ತ ತಂದೆಯೊಬ್ಬ ಹೆತ್ತ ಮಗನ್ನೇ ಬರ್ಬರವಾಗಿ ಕೊಲೆಗೈದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ವಾಣಿಗರಹಳ್ಳಿಯಲ್ಲಿ ನಡೆದಿದೆ. 28 ವರ್ಷದ ಆದರ್ಶ್ ತಂದೆಯಿಂದ ಕೊಲೆಯಾದ Read more…

ಮತ್ತೊಂದು ಮರ್ಯಾದೆಗೇಡು ಹತ್ಯೆ: ತಂದೆಯಿಂದಲೇ ಪುತ್ರಿ ಕೊಲೆ, ರೈಲಿಗೆ ತಲೆ ಕೊಟ್ಟು ಪ್ರೇಮಿ ಆತ್ಮಹತ್ಯೆ

ಕೋಲಾರ: ಬೇರೆ ಜಾತಿ ಹುಡುಗನ ಪ್ರೀತಿಸಿದ್ದ ಪುತ್ರಿಯನ್ನು ಆಕೆಯ ತಂದೆಯೇ ಕೊಲೆ ಮಾಡಿದ ಘಟನೆ ನಡೆದಿದ್ದು, ವಿಷಯ ತಿಳಿದ ಪ್ರಿಯಕರ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಂಗಾರಪೇಟೆ Read more…

SHOCKING NEWS: ಸುತ್ತಿಗೆಯಿಂದ ಹೊಡೆದು ಇಬ್ಬರು ಮಕ್ಕಳನ್ನೇ ಕೊಂದ ತಂದೆ

ಮಂಡ್ಯ: ತಂದೆಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಕೊಂದಿರುವ ಘನ ಘೋರ ಕೃತ್ಯ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ತಾಲೂಕಿನ ಮರಳಗಾಲ ಗ್ರಾಮದಲ್ಲಿ ಈ ಘಟನೆ ನಡೆದಿದೆ. Read more…

ವಾಟರ್‌ ಸ್ಲೈಡ್‌ನಲ್ಲಿ ಸಿಲುಕಿದ ಮಗು; ಮಗಳ ರಕ್ಷಣೆಗೆ ಧಾವಿಸಿದ ತಂದೆ ವಿಡಿಯೋ ವೈರಲ್

ಮಕ್ಕಳನ್ನು ಕಾಪಾಡಲು ಅಪ್ಪ ಯಾವ ಮಟ್ಟದವರೆಗೂ ಹೋಗಬಲ್ಲ ಎಂದು ತೋರುವ ವಿಡಿಯೋವೊಂದು ಆನ್ಲೈನ್‌ನಲ್ಲಿ ವೈರಲ್ ಆಗಿದೆ. ಆಂಡ್ರ‍್ಯೂ ರೀಸ್ ಹೆಸರಿನ 38 ವರ್ಷದ ವ್ಯಕ್ತಿಯೊಬ್ಬರು ಅಮ್ಯೂಸ್ಮೆಂಟ್ ಪಾರ್ಕಿನ ವಾಟರ್‌ಸ್ಲೈಡ್‌ನಲ್ಲಿ Read more…

ವರ್ಗಾವಣೆಯಾದ ತಂದೆಯಿಂದಲೇ ಅಧಿಕಾರ ಸ್ವೀಕರಿಸಿದ ಪುತ್ರಿ: ವಿಶೇಷ ಘಟನೆಗೆ ಸಾಕ್ಷಿಯಾದ ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆ

ಮಂಡ್ಯ: ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆ ಅಪರೂಪದ ಘಟನೆಗೆ ಸಾಕ್ಷಿಯಾಗಿದೆ. ಠಾಣೆಯಲ್ಲಿ ಎಸ್ಐ ಆಗಿದ್ದ ಬಿ.ಎಸ್. ವೆಂಕಟೇಶ್ ವರ್ಗಾವಣೆಗೊಂಡಿದ್ದು, ಅವರು ಠಾಣೆಯ ನೂತನ ಎಸ್ಐ ಆಗಿರುವ ತಮ್ಮ ಪುತ್ರಿ Read more…

ಫಾದರ್ಸ್ ಡೇ ದಿನವೇ ಘೋರ ದುರಂತ: ಮಕ್ಕಳಿಬ್ಬರನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿದ ತಂದೆ

ಕಲಬುರಗಿ: ಫಾದರ್ಸ್ ಡೇ ದಿನವೇ ಮಕ್ಕಳಿಬ್ಬರನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಮಂತ(36), ಅಕ್ಷತಾ(6), ಓಂಕಾರ(9) ಮೃತಪಟ್ಟವರು. ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಪೋಚಾವರಂನಲ್ಲಿ Read more…

Video: ಆಸ್ಪತ್ರೆಯ 3ನೇ ಮಹಡಿಗೆ ಮಗನನ್ನು ಸ್ಕೂಟರ್‌ನಲ್ಲೇ ಕೊರೆದೊಯ್ದ ವಕೀಲ

ರಾಜಸ್ಥಾನದ ಕೋಟಾದ ವಕೀಲರೊಬ್ಬರು ರಸ್ತೆ ಅಪಘಾತದಲ್ಲಿ ಸಿಲುಕಿದ ತನ್ನ ಪುತ್ರನನ್ನು ಸರ್ಕಾರೀ ಆಸ್ಪತ್ರೆಯ ಮೂರನೇ ಮಹಡಿಯಲ್ಲಿದ್ದ ಮೂಳೆ ರೋಗ ವಿಭಾಗಕ್ಕೆ ತಮ್ಮ ಸ್ಕೂಟರ್‌ನಲ್ಲೇ ಕರೆದೊಯ್ದಿದ್ದಾರೆ. ವಕೀಲರ 15 ವರ್ಷದ Read more…

SHOCKING: ಮಗನನ್ನೇ ಕಿಡ್ನ್ಯಾಪ್ ಮಾಡಿದ ತಂದೆ

ಬೆಂಗಳೂರು: ಪತಿ-ಪತ್ನಿ ಜಗಳದಲ್ಲಿ ಕೂಸು ಬಡವಾಯ್ತು ಎಂಬ ಗಾದೆ ಮಾತಿದೆ. ಅದರಂತೆ ಪತ್ನಿಯೊಂದಿಗೆ ಜಗಳ ಮಾಡಿಕೊಂಡ ಪತಿ ಮಹಾಶಯನೊಬ್ಬ ಮಗನನ್ನೇ ಕಿಡ್ನ್ಯಾಪ್ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಗನನು Read more…

ವಿಕೋಪಕ್ಕೆ ತಿರುಗಿದ ದಂಪತಿ ಗಲಾಟೆ: ಸಿಟ್ಟಿನಲ್ಲಿ ಮಗುವನ್ನೇ ಕೊಂದ ಪಾಪಿ

ಕೋಲಾರ: ಕ್ಷುಲ್ಕಕ ಕಾರಣಕ್ಕೆ ದಂಪತಿ ನಡುವೆ ಗಲಾಟೆ ನಡೆದು ಪಾಪಿ ಪತಿ ಮಗುವನ್ನು ಕೊಂದು ಹಾಕಿದ್ದಾನೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕೆ.ಬಿ. ಕೊತ್ತೂರು ಗ್ರಾಮದಲ್ಲಿ ಘಟನೆ ನಡೆದಿದೆ. Read more…

ಭಾವುಕರಾಗಿ ಕಣ್ಣೀರಿಟ್ಟ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ತಂದೆ ಎಸ್.ಆರ್. ಬೊಮ್ಮಾಯಿ ಹಾಗೂ ಬಿ.ಎಸ್. ಯಡಿಯೂರಪ್ಪ ಅವರನ್ನು ನೆನೆದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಣ್ಣೀರು ಹಾಕಿದ್ದಾರೆ. ಮಾಜಿ ಸಿಎಂ ಎಸ್.ಆರ್. ಬೊಮ್ಮಾಯಿ ಜನ್ಮ ಶತಮಾನೋತ್ಸವ Read more…

ರಾಜಸ್ಥಾನ: ಪುತ್ರನ ಕೊಂದು ಪೊಲೀಸರಿಗೆ ಶರಣಾದ ತಂದೆ

ತನ್ನ ನಾಲ್ವರು ಮಕ್ಕಳನ್ನು ತಾಯಿಯೊಬ್ಬಳು ನೀರು ತುಂಬಿದ್ದ ಡ್ರಮ್ ಒಳಗೆ ಹಾಕಿ ಸಾಯಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜಸ್ಥಾನದ ಬಾರ್ಮೆರ್‌ನಲ್ಲಿ ಜರುಗಿದೆ. ಇದೇ ವೇಳೆ, ಮತ್ತೊಂದು ಪ್ರಕರಣದಲ್ಲಿ Read more…

ತಂದೆ-ಮಗನ ನಡುವಿನ ಕಲಹಕ್ಕೆ ಕಾರಣವಿರಬಹುದು ಈ ವಾಸ್ತು ದೋಷ

ಮನೆಯಲ್ಲಿ ವಾಸ್ತು ದೋಷವಿದ್ದರೆ ಮನೆಯ ಸದಸ್ಯರ ನಡುವೆ ಜಗಳ, ವೈಮನಸ್ಸಿನ ಸಮಸ್ಯೆ ಕಾಡುತ್ತದೆ. ಅದರಲ್ಲೂ ಈ ವಾಸ್ತುವಿನ ದೋಷ ತಂದೆ ಹಾಗೂ ಮಗನ ಸಂಬಂಧವನ್ನು ಹಾಳು ಮಾಡುತ್ತದೆ. ಅವರ Read more…

ನೆಟ್ಟಿಗರ ಮನಗೆಲ್ಲುತ್ತಿರುವ ಅಪ್ಪ – ಮಕ್ಕಳ ಡ್ಯಾನ್ಸ್

ಸ್ನೇಹಿತರಂತೆ ಇರುವ ಅಪ್ಪ – ಮಕ್ಕಳನ್ನು ನೋಡುವುದೇ ಒಂದು ಚಂದ. ನಿಮ್ಮ ಮೂಡ್‌ಗೊಂದು ಲಿಫ್ಟ್ ಕೊಡುವ ವಿಡಿಯೋವೊಂದು ವೈರಲ್ ಆಗಿದೆ. ತನ್ನ ಹಿರಿ – ಕಿರಿ ಪುತ್ರರೊಂದಿಗೆ ಭಾರೀ Read more…

ಅಮ್ಮನಿಗೆ ನಿತ್ಯ ಹೊಡೆಯುತ್ತಾನೆ; ಅಪ್ಪನ ವಿರುದ್ದ ದೂರು ನೀಡಲು ಠಾಣೆಗೆ ಬಂದ ಪುಟ್ಟ ಮಕ್ಕಳು

ಗ್ವಾಲಿಯರ್ (ಮಧ್ಯಪ್ರದೇಶ): ಗ್ವಾಲಿಯರ್‌ನ ಭಿತರ್‌ವಾರ್ ಪಟ್ಟಣದಲ್ಲಿ ತಮ್ಮ ತಾಯಿಯನ್ನು ಆಗಾಗ್ಗೆ ಹೊಡೆಯುತ್ತಿದ್ದ ತಂದೆಯನ್ನು ಬಂಧಿಸುವಂತೆ ಇಬ್ಬರು ಪುಟಾಣಿಗಳು ಪೊಲೀಸ್ ಠಾಣೆಗೆ ಬಂದು ಪೊಲೀಸರನ್ನು ಕೇಳಿಕೊಂಡಿದ್ದಾರೆ. 8 ಮತ್ತು 9 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...