alex Certify Father | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

Viral Video | ಸರ್ಫಿಂಗ್‌ ಮಾಡುತ್ತಿದ್ದ ಪುಟ್ಟ ಬಾಲಕನಿಗೆ ಎದುರಾಯ್ತು ಶಾರ್ಕ್

ಐದು ವರ್ಷದ ಕಾಲಿ ತನ್ನ ತಂದೆಯೊಂದಿಗೆ ಸರ್ಫಿಂಗ್ ಮಾಡುತ್ತಿದ್ದ ವೇಳೆ ನೀರಿನಲ್ಲಿ ಅದೆಷ್ಟು ದೂರ ಹೋಗಿಬಿಟ್ಟ ಎಂದರೆ ಆತನಿಗೆ ಸಮುದ್ರದಲ್ಲಿ ಅಪರಿಚಿತ ಜೀವಿಯೊಂದು ಕಾಣಿಸುವ ಮಟ್ಟಿಗೆ! ತನ್ನ ಕಣ್ಣಿಗೆ Read more…

ಹದಿಹರೆಯ ಸಮೀಪಿಸುತ್ತಿರುವ ಹೆಣ್ಣು ಮಕ್ಕಳು ತಾಯಿ ಸುಪರ್ದಿಯಲ್ಲಿರುವುದು ಸೂಕ್ತ: ಕೌಟುಂಬಿಕ ಕೋರ್ಟ್ ಮಹತ್ವದ ಅಭಿಮತ

ಋತುಮತಿಯರಾಗುವ ವೇಳೆ ಹೆಣ್ಣುಮಕ್ಕಳು ತಮ್ಮ ತಾಯಂದಿರ ಸುಪರ್ದಿಯಲ್ಲಿರುವುದೇ ಉತ್ತಮ ಎಂದು ಮಧ್ಯ ಪ್ರದೇಶದ ಇಂದೋರ್‌ನ ಕೌಟುಂಬಿಕ ನ್ಯಾಯಾಲಯವೊಂದು ಸೂಚಿಸಿದೆ. 10 ವರ್ಷದ ಬಾಲಕಿಯೊಬ್ಬಳನ್ನು ಆಕೆಯ ತಾಯಿಯ ಸುಪರ್ದಿಗೆ ವಹಿಸಿದ Read more…

ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಸಾವು

ರಾಯಚೂರು: ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆ ಸಿರವಾರದಲ್ಲಿ ನಡೆದಿದೆ. ಲಕ್ಕಂದಿನ್ನಿ ಗ್ರಾಮದ ಮುದುಕಪ್ಪ(60), ಅವರ ಮಕ್ಕಳ ಶಿವು(35), ಬಸವರಾಜ(30) ಮೃತಪಟ್ಟವರು ಎಂದು Read more…

ತಂದೆಗೆ ಅಪಘಾತ, ಮಗ ಆತ್ಮಹತ್ಯೆ: ಆಘಾತಕ್ಕೊಳಗಾದ ಕುಟುಂಬ

ಶಿವಮೊಗ್ಗ: ಆಂಬುಲೆನ್ಸ್ ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದ ತಂದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಪುತ್ರ ಆತ್ಮಹತ್ಯೆ ಮಾಡಿಕೊಂಡ ಘಟನೆ ಇತ್ತೀಚೆಗೆ ನಡೆದಿದೆ. ಸಂತೆಕಡೂರು ಸಮೀಪದ ರಾಂಪುರ ನಿವಾಸಿ Read more…

ಈ ಚುನಾವಣೆ ವಿಶೇಷ: ಒಟ್ಟಿಗೆ ಶಾಸಕರಾಗಿ ಆಯ್ಕೆಯಾದ ಐದು ಅಪ್ಪ- ಮಕ್ಕಳ ಜೋಡಿ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಐದು ಅಪ್ಪ -ಮಕ್ಕಳ ಜೋಡಿ ಜಯಗಳಿಸಿದ್ದು, ಒಟ್ಟಿಗೆ ವಿಧಾನಸಭೆ ಪ್ರವೇಶಿಸುತ್ತಿರುವುದು ವಿಶೇಷವಾಗಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾಮನೂರು ಶಿವಶಂಕರಪ್ಪ 8ನೇ Read more…

ತಂದೆ ಸಾವಿನ ನಡುವೆಯೂ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಶೇ. 70ರಷ್ಟು ಅಂಕ

ಶಿವಮೊಗ್ಗ: ತಂದೆ ಸಾವಿನ ನಡುವೆಯೂ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ ಶೇಕಡ 70ರಷ್ಟು ಅಂಕ ಗಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಗೇರುಪುರ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿನಿ Read more…

ಮದುವೆ ಬಳಿಕ ಮಗಳ ತಲೆ ಮೇಲೆ ಎಂಜಲು ಉಗುಳುತ್ತಾನೆ ತಂದೆ; ಈ ವಿಚಿತ್ರ ಪದ್ಧತಿ ಹಿಂದಿದೆ ಈ ಕಾರಣ

ಮದುವೆ ಅನ್ನೋದು ಪ್ರತಿಯೊಬ್ಬರ ಬದುಕಿನ ಅತ್ಯಂತ ಮಹತ್ವದ ದಿನ. ಇದನ್ನು ಅತ್ಯಂತ ಸ್ಮರಣೀಯವಾಗಿಸಬೇಕೆಂದು ಎಲ್ಲರೂ ಇಚ್ಛಿಸುತ್ತಾರೆ. ಮದುವೆಯ ಆಚರಣೆ ಬೇರೆ ಬೇರೆ ಸ್ಥಳಗಳಲ್ಲಿ ವಿಭಿನ್ನವಾಗಿರುತ್ತದೆ. ವಿವಾಹ ಎಷ್ಟು ಅದ್ಧೂರಿಯಾಗಿ Read more…

ಕುಡಿಯಲು ಹಣ ಕೊಡದಿದ್ದಕ್ಕೆ ಪುತ್ರನಿಂದಲೇ ಘೋರ ಕೃತ್ಯ: ಇಟ್ಟಿಗೆಯಿಂದ ಹೊಡೆದು ತಂದೆ ಹತ್ಯೆ

ಬೆಂಗಳೂರು: ಬೆಂಗಳೂರಿನ ಗೋವಿಂದರಾಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಗನೇ ತಂದೆಯನ್ನು ಕೊಲೆ ಮಾಡಿದ್ದಾನೆ. ಸೆಕ್ಯೂರಿಟಿ ಗಾರ್ಡ್ ಬಸವರಾಜ್(60) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಆಟೋ ಚಾಲಕನಾಗಿದ್ದ ಪುತ್ರ ನೀಲಧರ Read more…

ರಣಬೀರ್‌ ಹಾಗೂ ಮಗಳಿಗಾಗಿ ಫೋಟೋಗ್ರಾಫರ್‌ ಆದ ಆಲಿಯಾ

ತಮ್ಮ ಪತಿ ರಣಬೀರ್‌ ಹಾಗೂ ಪುತ್ರಿ ರಾಹಾಗೆ ಕೆಲಕಾಲ ಫೋಟೋಗ್ರಾಫರ್‌ ಆದ ನಟಿ ಆಲಿಯಾ ಭಟ್, ಅಪ್ಪ-ಮಗಳ ಕ್ಯೂಟ್ ಚಿತ್ರಗಳನ್ನು ಇನ್‌ಸ್ಟಾಗ್ರಾಂನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. ಮನೆಯ ಕಿಟಕಿಯೊಂದರ ಬಳಿ Read more…

ಜಂಗಲ್ ಸಫಾರಿ ವೇಳೆ ಸೆರೆ ಹಿಡಿದ ಪ್ರಾಣಿ-ಪಕ್ಷಿಗಳ ಚಿತ್ರಗಳನ್ನು ಶೇರ್‌ ಮಾಡಿದ ಅಪ್ಪ-ಮಗಳು

ರಾಜಸ್ಥಾನದ ರಾಂಥಂಬೋರ್‌ ರಾಷ್ಟ್ರೀಯ ಉದ್ಯಾನದಲ್ಲಿ ಒಂದಷ್ಟು ಹೊತ್ತು ಗುಣಮಟ್ಟದ ಸಮಯ ಕಳೆದ ಅಪ್ಪ-ಮಗಳ ಜೋಡಿಯೊಂದು, ಈ ವೇಳೆ ತಮ್ಮ ಕ್ಯಾಮೆರಾ ಕಣ್ಣಿಗೆ ಬಿದ್ದ ಪ್ರಾಣಿ- ಪಕ್ಷಿಗಳ ಚಿತ್ರಗಳನ್ನು ಟ್ವಿಟರ್‌ನಲ್ಲಿ Read more…

ಸ್ನಾನಕ್ಕೆಂದು ನದಿಗೆ ಇಳಿದ ಅಯ್ಯಪ್ಪಸ್ವಾಮಿ ಮಾಲಾಧಾರಿ ತಂದೆ, ಮಗ ನೀರು ಪಾಲು

ಮಡಿಕೇರಿ: ಅಯ್ಯಪ್ಪ ಸ್ವಾಮಿ ಮಾಲಾಧಾರಿ ತಂದೆ, ಮಗ ನೀರು ಪಾಲಾದ ಘಟನೆ ಕುಶಾಲನಗರ ತಾಲೂಕಿನ ಚಿಕ್ಕಬೆಟಗೇರಿಯಲ್ಲಿ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಚಿಕ್ಕಬೆಟಗೇರಿಯಲ್ಲಿ ತಂದೆ ಮಣಿಕಂಠ(47), ಮಗ Read more…

ಪುತ್ರನಿಂದಲೇ ಘೋರ ಕೃತ್ಯ: ತಂದೆಯ ಮರ್ಮಾಂಗಕ್ಕೆ ಒದ್ದು ಕೊಲೆ

ರಾಮನಗರ: ಪುತ್ರನೇ ಮರ್ಮಾಂಗಕ್ಕೆ ಒದ್ದು ತಂದೆಯನ್ನು ಕೊಲೆ ಮಾಡಿದ ಘಟನೆ ಚನ್ನಪಟ್ಟಣ ತಾಲೂಕಿನ ಬ್ರಹ್ಮಣಿಪುರ ಗ್ರಾಮದಲ್ಲಿ ನಡೆದಿದೆ. 65 ವರ್ಷದ ಅರಸೇಗೌಡ ಮೃತಪಟ್ಟ ವ್ಯಕ್ತಿ. ಅವರ ಪುತ್ರ ನವೀನ್ Read more…

ಚಿಕನ್ ಸಾರಿನ ವಿಚಾರಕ್ಕೆ ಜಗಳ: ತಂದೆಯಿಂದ ಘೋರ ಕೃತ್ಯ

ಮಂಗಳೂರು: ಚಿಕನ್ ಸಾರಿನ ವಿಚಾರಕ್ಕೆ ಜಗಳವಾಗಿ ತಂದೆಯೇ ಮಗನನ್ನು ಕೊಲೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುತ್ತಿಗಾರು ಸಮೀಪ ಮಾತೃ Read more…

BIG NEWS: ಭೀಕರ ಅಪಘಾತ; ತಂದೆ-ಮಗಳು ದುರ್ಮರಣ

ರಾಮನಗರ: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ-ಮಗಳು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ನಡೆದಿದೆ. ಮಾಗಡಿ ತಾಲೂಕಿನ ಸಾಬರಪಾಳ್ಯದ ಬಳಿ ಈ Read more…

Video | ತನಗಾಗಿ ಶರ್ಟ್ ಹೊಲೆದು ಕೊಟ್ಟ ಮಗನ ಕಂಡು ಭಾವುಕರಾದ ತಂದೆ

ತಮ್ಮ ಮಕ್ಕಳು ಮೊದಲ ಹೆಜ್ಜೆ ಹಾಕುವುದರಿಂದ ಹಿಡಿದು ಮೊದಲ ಸಂಬಳದಲ್ಲಿ ತಮಗೆ ಉಡುಗೊರೆ ತಂದು ಕೊಡುವವರೆಗೂ ಪ್ರತಿಯೊಂದು ಕ್ಷಣವನ್ನೂ ಆಸ್ವಾದಿಸುತ್ತಾರೆ ಹೆತ್ತವರು. ಹೊಲಿಗೆ ತರಗತಿಗೆ ಸೇರಿದ ತನ್ನ ಪುತ್ರ Read more…

ಹದಿಹರೆಯದ ಬಾಲಕನ ಕೋಣೆಗೆ ಸಿಸಿ ಟಿವಿ ಕ್ಯಾಮೆರಾ ಅಳವಡಿಸಿದ ತಂದೆ; ವಿಡಿಯೋ ಗೇಮ್ ಚಟವೇ ಕಾರಣವೆಂದ ಮಗ

ಹದಿಹರೆಯದ ಬಾಲಕನೊಬ್ಬನ ಮೇಲೆ ಆತನ ತಂದೆ ಅದ್ಯಾವ ಮಟ್ಟದಲ್ಲಿ ಕಣ್ಣಿಟ್ಟಿದ್ದಾರೆ ಎಂಬ ವಿಚಾರವನ್ನು ರೆಡ್ಡಿಟ್‌ ಪೋಸ್ಟ್ ಒಂದರಲ್ಲಿ ಶೇರ್‌ ಮಾಡಲಾಗಿದೆ. “ತಮಗೆ ಖಾಸಗಿತನವಿಲ್ಲ ಎಂದು ದೂರುವ ಹದಿಹರೆಯದವರಿಗೆ, ನನ್ನ Read more…

ಮಗುವಿಗೆ ಸೂಕ್ತ ಆಹಾರ ನೀಡದೇ ಸಾವಿಗೆ ಕಾರಣರಾದ ಹೆತ್ತವರ ಅರೆಸ್ಟ್

ಸಾಮಾನ್ಯವಾಗಿ ಮಗು ಹುಟ್ಟಿದ ಕೂಡಲೇ ಹೆತ್ತವರ ಗಮನವೆಲ್ಲಾ ಅದರ ಮೇಲೆಯೇ ಇರುತ್ತದೆ. ಮಗುವಿಗೆ ಸೂಕ್ತವಾಗಿ ಹಾಲುಣಿಸಿ, ಅದಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುತ್ತಾರೆ. ಆದರೆ ರಷ್ಯಾದ ಜೋಡಿಯೊಂದು ಇದಕ್ಕೆ Read more…

BIG NEWS: 9 ವರ್ಷದ ಮಗನನ್ನು ಬರ್ಬರವಾಗಿ ಹತ್ಯೆಗೈದ ತಂದೆ

ಕೋಲಾರ: ತಂದೆಯೇ ಮಗನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ನಡೆದಿದೆ. 9 ವರ್ಷದ ಭುವನ್ ಮೃತ ಪುತ್ರ. ಬಾಲಸುಬ್ರಹ್ಮಣ್ಯಂ ಮಗನನ್ನು ಕೊಲೆಗೈದ Read more…

BREAKING: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ; ತಂದೆ-ಮಗಳು ಸ್ಥಳದಲ್ಲೇ ದುರ್ಮರಣ

ಮಂಗಳೂರು: ಸ್ಕೂಟರ್ ಗೆ ಲಾರಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ-ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ನಂತೂರು ಸಿಗ್ನಲ್ ನಲ್ಲಿ ನಡೆದಿದೆ. ಸ್ಯಾಮ್ಯುಯಲ್ Read more…

ತಂದೆ ಆತ್ಮಹತ್ಯೆಯಿಂದ ಮನನೊಂದ ಮಗನಿಂದ ದುಡುಕಿನ ನಿರ್ಧಾರ

ಮೈಸೂರು: ತಂದೆಯ ಆತ್ಮಹತ್ಯೆಯಿಂದ ಮನನೊಂದು ಮಗ ಕೂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಹೆಚ್‍.ಡಿ. ಕೋಟೆ ತಾಲೂಕಿನ ಜಕ್ಕಳ್ಳಿ ಕಾಲೋನಿಯಲ್ಲಿ ನಡೆದಿದೆ. ಜಕ್ಕಳ್ಳಿ ಕಾಲೋನಿಯ ತಂದೆ ನಾಗೇಗೌಡ(55) Read more…

SHOCKING NEWS: ತಂದೆಯಿಂದಲೇ ಮಗಳ ಬರ್ಬರ ಹತ್ಯೆ

ಬೆಂಗಳೂರು: ಸ್ವಂತ ತಂದೆಯೇ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಶಾಕಿಂಗ್ ಘಟನೆ ಬೆಂಗಳೂರಿನ ಕೋಡಿಗೆಹಳ್ಳಿಯಲ್ಲಿ ನಡೆದಿದೆ. ಕೋಡಿಗೆಹಳ್ಳಿಯ ಧನಲಕ್ಷ್ಮೀ ಲೇಔಟ್ ನಲ್ಲಿ ಘಟನೆ ನಡೆದಿದ್ದು, ತಂದೆ ರಮೇಶ್ ಮಗಳನ್ನು Read more…

ತಂದೆಯನ್ನ ಕೊಂದು ಸೂಟ್ ಕೇಸ್ ನಲ್ಲಿ ತುಂಬಿದ ಪಾಪಿ ಪುತ್ರ

ಉತ್ತರ ಪ್ರದೇಶದ ಆಘಾತಕಾರಿ ಘಟನೆಯಲ್ಲಿ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ವೃದ್ಧ ತಂದೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದಿದ್ದಾನೆ. ಪೊಲೀಸರ ಪ್ರಕಾರ ಕೊಲೆಯ ನಂತರ 30ವರ್ಷದ ಆರೋಪಿ 63 Read more…

ತಂದೆಯನ್ನು ಕೊಂದು ಮಲತಾಯಿ ಮೇಲೆ ಅತ್ಯಾಚಾರ ಎಸಗಿದ ಪಾಪಿ…!

ಜಜ್ಪುರ್: ಒಡಿಶಾದ ಜಜ್ಪುರ್ ಜಿಲ್ಲೆಯಲ್ಲಿ 20 ವರ್ಷದ ಯುವಕನೊಬ್ಬ ತನ್ನ ತಂದೆಯನ್ನು ಕೊಂದು ನಂತರ ತನ್ನ ಮಲತಾಯಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿರಬಹುದೆಂದು Read more…

Watch | ಮಗನಿಗೆ ಕಾಪಿ ಚೀಟಿ ಕೊಡಲು ಹೋಗಿ ಸಿಕ್ಕಿಬಿದ್ದ ತಂದೆ….! ಮನಬಂದಂತೆ ಥಳಿಸಿದ ಪೊಲೀಸರು

ಮಕ್ಕಳ ಕಡೆಗೆ ತಂದೆ ಪ್ರೀತಿಗೆ ಯಾವುದೇ ಮಿತಿಯಿಲ್ಲ. ನಮ್ಮಲ್ಲಿ ಹೆಚ್ಚಿನವರು ಇದನ್ನು ಒಪ್ಪುತ್ತಾರೆ. ಈ ಪ್ರೀತಿಯು ಕೆಲವೊಮ್ಮೆ ಮನುಷ್ಯನನ್ನು ಮಾಡಲಾಗದ ಕೆಲಸವನ್ನು ಮಾಡಿಸುತ್ತದೆ. ಅಂಥದ್ದೇ ಒಂದು ವಿಡಿಯೋ ಈಗ Read more…

ಭಾವಿ ಅಳಿಯನ ಮಾತು ಕೇಳಿ ಮಾವನ ಕಣ್ಣೀರು: ಪ್ರೀಪ್ಲಾನ್ಡ್​ ವಿಡಿಯೋ ಎಂದ ನೆಟ್ಟಿಗರು

ಯುವಕನೊಬ್ಬ ತನ್ನ ಮದುವೆಗೆ ಗೆಳತಿಯ ತಂದೆಯಿಂದ ಆಶೀರ್ವಾದ ಪಡೆದ ವಿಡಿಯೋ ಒಂದು ವೈರಲ್​ ಆಗಿದೆ. ಈ ವಿಡಿಯೋದಲ್ಲಿ ಇಬ್ಬರು ಕಾರಿನೊಳಗೆ ಕುಳಿತು ಪರಸ್ಪರ ಮಾತನಾಡುತ್ತಿರುವುದನ್ನು ನೋಡಬಹುದು. ಅವನು ತನ್ನ Read more…

ಮಗನ ಅಗಲಿಕೆ ಸಹಿಸಲಾರದೆ ಮಾರನೆ ದಿನ ಆತ್ಮಹತ್ಯೆಗೆ ಶರಣಾದ ತಂದೆ…!

ಅಪಘಾತದಲ್ಲಿ ತಮ್ಮ ಪುತ್ರ ಸಾವನ್ನಪ್ಪಿದ್ದರಿಂದ ತೀವ್ರವಾಗಿ ಮನನೊಂದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮದ್ದರಿಕಿ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ Read more…

ತಂದೆಗೆ ಕಿಡ್ನಿ ನೀಡಿದ ಮಗಳು; ಸತ್ಯ ಗೊತ್ತಾದಾಗ ಕಣ್ಣೀರಾದ ತಂದೆ – ಭಾವುಕ ವಿಡಿಯೋ ವೈರಲ್‌

ತಂದೆ ಮತ್ತು ಮಗಳ ನಡುವಿನ ಬಾಂಧವ್ಯವನ್ನು ವಿವರಿಸಲು ನಮಗೆ ಪದಗಳ ಅಗತ್ಯವೇ ಇಲ್ಲ ಅಲ್ಲವೆ ? ಇದು ಅಸ್ತಿತ್ವದಲ್ಲಿರುವ ಅತ್ಯಂತ ಶುದ್ಧವಾದ, ಅತ್ಯಂತ ನಿಸ್ವಾರ್ಥ ಪ್ರೀತಿ. ಅಂಥದ್ದೇ ಒಂದು Read more…

ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಗೆ ತೋರಿಸಲು ವಿಡಿಯೋ ಕಾಲ್ ಮಾಡಿ ಅಪ್ಪನಿಗೆ ಥಳಿಸಿ, ಚಿತ್ರಹಿಂಸೆ ನೀಡಿದ ಪುತ್ರ

ಅಮರಾವತಿ: ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಭಾನುವಾರ ತನ್ನ ತಂದೆಗೆ ಚಿತ್ರಹಿಂಸೆ ನೀಡಿ ತನ್ನ ಪ್ರಿಯತಮೆಗೆ ವೀಕ್ಷಿಸಲು ಆನ್‌ ಲೈನ್‌ ನಲ್ಲಿ ಪ್ರಸಾರ ಮಾಡಿದ ಆರೋಪದ ಮೇಲೆ 21 ವರ್ಷದ ಯುವಕನನ್ನು Read more…

33 ವರ್ಷದ ಮಗಳನ್ನು ನರ್ಸರಿ ಮಗುವಿನಂತೆ ಬಿಟ್ಟು ಬರುವ ತಂದೆ; ಭಾವುಕ ವಿಡಿಯೋ ವೈರಲ್

ತಂದೆಯೊಬ್ಬ ತನ್ನ 33 ವರ್ಷದ ಮಗಳನ್ನು ಚಿಕ್ಕಮಕ್ಕಳಂತೆಯೇ ರೈಲು ಹತ್ತಿಸಿ, ಆಕೆಯನ್ನು ಸೀಟಿನಲ್ಲಿ ಕುಳ್ಳರಿಸುವ ವಿಡಿಯೋ ವೈರಲ್​ ಆಗಿದೆ. ಇದನ್ನು ಕಂಟೆಂಟ್ ಕ್ರಿಯೇಟರ್ ಶೇರ್ ಮಾಡಿಕೊಂಡಿದೆ. ಮಗಳನ್ನು ಮುಂಜಾನೆ Read more…

ತಂದೆಗೆ ಯಕೃತ್ತಿನ ಭಾಗ ದಾನ ಮಾಡಿದ ಮಗಳು; ದೇಶದ ಅತ್ಯಂತ ಕಿರಿಯ ಅಂಗಾಂಗ ದಾನಿ ಎಂಬ ಹೆಗ್ಗಳಿಕೆಗೆ ಪಾತ್ರ

ತನ್ನ ತಂದೆಗೆ ಯಕೃತ್ತಿನ (ಲಿವರ್) ಭಾಗವೊಂದನ್ನು ದಾನ ಮಾಡುವ ಮೂಲಕ 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ 17 ವರ್ಷದ ಬಾಲಕಿ, ದೇಶದ ಅತ್ಯಂತ ಕಿರಿಯ ಅಂಗಾಂಗ ದಾನಿ ಎಂಬ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...