alex Certify Father | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಭೂ ಕಬಳಿಕೆ ಪ್ರಕರಣದಲ್ಲಿ ಖ್ಯಾತ ನಟ ರಾಣಾ ದಗ್ಗುಬಾಟಿ, ತಂದೆ ಸುರೇಶ್ ಬಾಬು ವಿರುದ್ಧ ಪ್ರಕರಣ ದಾಖಲು

‘ಬಾಹುಬಲಿ’ ಖ್ಯಾತಿಯ ನಟ ರಾಣಾ ದಗ್ಗುಬಾಟಿ ಹಾಗೂ ಅವರ ತಂದೆ ಸುರೇಶ್ ಬಾಬು ವಿರುದ್ಧ ಭೂಕಬಳಿಕೆ ಆರೋಪದಡಿ ಪ್ರಕರಣ ದಾಖಲಾಗಿದೆ. ದೂರುದಾರ ಉದ್ಯಮಿ ಪ್ರಮೋದ್ ಕುಮಾರ್ ಅವರು ಹೈದರಾಬಾದ್‌ನ Read more…

24ರ ಹರೆಯದ ಯುವತಿಯನ್ನು ವರಿಸಿದ್ದಾನೆ 65 ವರ್ಷದ ವೃದ್ಧ, 6 ಮಕ್ಕಳ ತಂದೆಗೆ ಮರು ಮದುವೆ…..!

ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಅಚ್ಚರಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿ 65 ವರ್ಷದ ವ್ಯಕ್ತಿಯೊಬ್ಬ ತನಗಿಂತ 41 ವರ್ಷ ಕಿರಿಯ ಹುಡುಗಿಯನ್ನು ಮದುವೆಯಾಗಿದ್ದಾನೆ. ಈತ ಈಗಾಗ್ಲೇ 6 ಹೆಣ್ಣುಮಕ್ಕಳ Read more…

BIG NEWS: ಭೀಕರ ಅಪಘಾತ; ಆಂಬುಲೆನ್ಸ್ ನಲ್ಲೇ ಪ್ರಾಣ ಬಿಟ್ಟ ಕಂದಮ್ಮ

ತುಮಕೂರು: ಭೀಕರ ಅಪಘಾತದಲ್ಲಿ ಪುಟ್ಟ ಕಂದಮ್ಮ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನ ಕೈಮರಾದಲ್ಲಿ ನಡೆದಿದೆ. ಬುಲೆರೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ತಂದೆ-ತಾಯಿ ಹಾಗೂ ಮಗು Read more…

SHOCKING NEWS: 13 ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ; ಗರ್ಭಿಣಿಯಾಗುತ್ತಿದ್ದಂತೆ ವಿಷಯ ಬೆಳಕಿಗೆ

ಕಲಬುರ್ಗಿ: 13 ವರ್ಷದ ಅಪ್ರಾಪ್ರ ಮಗಳ ಮೇಲೆ ತಂದೆಯೇ ಅತ್ಯಾಚಾರವೆಸಗಿರುವ ನೀಚ ಕೃತ್ಯ ಕಲಬುರ್ಗಿ ಜಿಲ್ಲೆಯ ಜೇವರ್ಗಿಯಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿ 2 ತಿಂಗಳ ಗರ್ಭಿಣಿಯಾದಾಗ ವಿಷಯ ಬೆಳಕಿಗೆ Read more…

ಬೈಕ್ ಗೆ ಬಸ್ ಡಿಕ್ಕಿ: ಅಪಘಾತದಲ್ಲಿ ತಂದೆ, ಮಗಳು ಸಾವು

ತುಮಕೂರು: ಖಾಸಗಿ ಬಸ್ ಡಿಕ್ಕಿಯಾಗಿ ತಂದೆ, ಮಗಳು ಸಾವನ್ನಪ್ಪಿದ ಘಟನೆ ತುಮಕೂರು ತಾಲೂಕಿನ ಹೆಬ್ಬೂರು ಸಮೀಪ ಬನ್ನಿಮರದಕಟ್ಟೆ ಬಳಿ ನಡೆದಿದೆ. ತಿರುಮಲೇಗೌಡ(50), ಚಂದನಾ(20) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ Read more…

SHOCKING: ವೈದ್ಯಕೀಯ ವಿದ್ಯಾರ್ಥಿನಿಯ ಬರ್ಬರ ಹತ್ಯೆ; ಕತ್ತು ಹಿಸುಕಿ ಬೆಂಕಿ ಹಚ್ಚಿದ ತಂದೆ ಮತ್ತು ಸಹೋದರ!

ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ 22 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ತಂದೆ, ಸಹೋದರ ಮತ್ತು ಇತರ ಮೂವರು ಸೇರಿ ಕತ್ತು ಹಿಸುಕಿ ಕೊಂದು, ನಂತರ ಶವವನ್ನು ಸುಟ್ಟು ಹಾಕಿದ್ದಾರೆ. Read more…

ಅಪ್ಪ ಪ್ರೀತಿ ವ್ಯಕ್ತಪಡಿಸಿದ ಬಗೆ ಬಿಚ್ಚಿಟ್ಟ ಯುವಕ: ನೆಟ್ಟಿಗರು ಭಾವುಕ

ಭಾರತೀಯ ಪೋಷಕರು, ವಿಶೇಷವಾಗಿ ತಂದೆ, ತಮ್ಮ ಮಕ್ಕಳನ್ನು ಎಷ್ಟು ಪ್ರೀತಿಸುತ್ತಾರೆ ಎಂದು ಅವರು ಸ್ಪಷ್ಟವಾಗಿ ಹೇಳದಿದ್ದರೂ, ಅವರು ತಮ್ಮ ಪ್ರೀತಿಯನ್ನು ಸೂಕ್ಷ್ಮ ಕ್ರಿಯೆಗಳ ಮೂಲಕ ಚಿತ್ರಿಸುತ್ತಾರೆ. ಪವನ್ ಶರ್ಮಾ Read more…

BREAKING: ತಂದೆಯ ಸಾಲಕ್ಕೆ ಮಗ ಬಾಧ್ಯಸ್ಥ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ತಂದೆಯ ಸಾಲಕ್ಕೆ ಭದ್ರತೆಯಾಗಿ ಚೆಕ್ ನೀಡಿದ ಮಗ ಸಾಲಕ್ಕೆ ಬಾಧ್ಯಸ್ಥ ಎಂದು ಹೈಕೋರ್ಟ್ ಏಕ ಸದಸ್ಯ ಪೀಠದಿಂದ ತೀರ್ಪು ನೀಡಲಾಗಿದೆ. ಪ್ರಸಾದ್ ಅವರಿಂದ ದಿನೇಶ್ ತಂದೆ ಭರಮಪ್ಪ Read more…

ಕೋಮಾದಲ್ಲಿರೋ ತಂದೆಯ ಎದುರು ವಧು-ವರರ ವಿಲಕ್ಷಣ ಆಚರಣೆ; ನೆಟ್ಟಿಗರಿಂದ ಆಕ್ರೋಶ….!

ಚೀನಾದಲ್ಲಿ ನಡೆದ ವಿಚಿತ್ರ ಘಟನೆಯೊಂದು ವೈರಲ್‌ ಆಗಿದೆ. ತಂದೆ ಕೋಮಾದಲ್ಲಿದ್ದರೂ ಮಗ ಸಂಪ್ರದಾಯವನ್ನು ಹಠಕ್ಕೆ ಬಿದ್ದು ಪಾಲಿಸಿರೋದು ಬೆಳಕಿಗೆ ಬಂದಿದೆ. ಚೀನಾದ ಹುಬೈ ಪ್ರಾಂತ್ಯದ ವ್ಯಕ್ತಿ ಮೆದುಳಿನಲ್ಲಿ ರಕ್ತಸ್ರಾವವಾಗಿ Read more…

ಅಪ್ಪನ ಕನಸಿನ ಕಾರು ಗಿಫ್ಟ್​ ನೀಡಿದ ಮಗಳು: ಭಾವುಕ ವಿಡಿಯೋಗೆ ನೆಟ್ಟಿಗರು ಫಿದಾ

ನಮ್ಮ ತಂದೆ ತಾಯಿಗಳು ನಮಗಾಗಿ ಮಾಡುವ ಅರ್ಧದಷ್ಟು ಭಾಗವನ್ನು ನಾವು ಮಾಡಲು ಸಾಧ್ಯವಾದರೆ, ನಾವು ನಮ್ಮನ್ನು ಅದೃಷ್ಟವಂತರು ಎಂದು ಪರಿಗಣಿಸಬೇಕು. ಪಾಲಕರು ತಮ್ಮ ಮಕ್ಕಳಿಗಾಗಿ ತಮ್ಮ ಶಕ್ತಿಯಿಂದ ಎಲ್ಲವನ್ನೂ Read more…

ಸಾಲ ಮಾಡಿದ ತಂದೆ, ಮಗನನ್ನು ಮರಕ್ಕೆ ಕಟ್ಟಿ ಥಳಿಸಿದ ಸಾಲ ಕೊಟ್ಟವರು

ಕೊಪ್ಪಳ: ಸಾಲ ತೀರಿಸಿಲ್ಲವೆಂದು ಬಾಲಕನನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕೆ. ಹೊಸೂರು ಗ್ರಾಮದಲ್ಲಿ ನಡೆದಿದೆ. ಡಿಸೆಂಬರ್ 28ರಂದು ನಡೆದ Read more…

BIG NEWS: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಂದೆ

ಕಲಬುರ್ಗಿ: ವ್ಯಕ್ತಿಯೋರ್ವ ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ಬಸ್ ಡಿಪೋ ಬಳಿ ನಡೆದಿದೆ. ಸಿದ್ದು ಮಹಾಮಲ್ಲಪ್ಪ (35) ಹಾಗೂ Read more…

ಮಗನನ್ನು ಶೂಸ್​ನಿಂದ ಥಳಿಸಿದ ಅಪ್ಪ: ಭಯಾನಕ ವಿಡಿಯೋ ವೈರಲ್

ಇತ್ತೀಚೆಗಷ್ಟೇ ತಂದೆಯೊಬ್ಬ ತನ್ನ ಮಗನನ್ನು ಶೂನಿಂದ ಬರ್ಬರವಾಗಿ ಥಳಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈಗ ವೈರಲ್ ಆಗಿರುವ ಕ್ಲಿಪ್‌ನಲ್ಲಿ, ವ್ಯಕ್ತಿ ತನ್ನ ಸ್ನೇಹಿತರ ಮುಂದೆ ತನ್ನ Read more…

ಈ ನಾಯಿ ಮಾಡಿದ ಕೆಲಸ ನೋಡಿದ್ರೆ ನಕ್ಕು ಬಿಡ್ತೀರಿ…!

ನಾಯಿ ಮತ್ತು ಅದನ್ನು ಪ್ರೀತಿಯಿಂದ ಸಾಕುವ ಮನುಷ್ಯರಿಗಿರುವ ಆತ್ಮೀಯ ಸಂಬಂಧವನ್ನ ವರ್ಣಿಸಲಸಾಧ್ಯ. ಅಂಥದ್ದೇ ಬಾಂಧವ್ಯವನ್ನ ಬಿಂಬಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಾಕು ನಾಯಿಯೊಂದು ಪುಟ್ಟ ಬಾಲಕಿಯನ್ನು Read more…

ಸಹೋದರನನ್ನು ಕೊಂದು ಪೊಲೀಸರ ಮುಂದೆ ಶರಣು: ಮಗನ ಸಾಯಿಸಲು ಅಪ್ಪನಿಂದಲೇ ಸಹಕಾರ…..!

ನವದೆಹಲಿ: ದೆಹಲಿಯ ಮಂಗೋಲ್‌ಪುರಿ ಪ್ರದೇಶದಲ್ಲಿ ತನ್ನ ಸಹೋದರನನ್ನು ಕೊಂದು ಶವವನ್ನು ವಿಲೇವಾರಿ ಮಾಡಲು ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. 26ರ ಹರೆಯದ ಲಲಿತ್ ಕುಮಾರ್ Read more…

ರಾಜ್ಯದಲ್ಲೂ ದೆಹಲಿ ಮಾದರಿ ಬೆಚ್ಚಿ ಬೀಳಿಸುವ ಹತ್ಯೆ: ತಂದೆ ಹತ್ಯೆಗೈದು ಅಂಗಾಂಗಗಳನ್ನು ಬೋರ್ ವೆಲ್ ಗೆ ಹಾಕಿದ ಪುತ್ರ

ವಿಜಯಪುರ: ದೆಹಲಿಯಲ್ಲಿ ಪ್ರಿಯತಮೆಯನ್ನು ಹತ್ಯೆ ಮಾಡಿ ಮೃತದೇಹವನ್ನು 35 ತುಂಡುಗಳಾಗಿ ಕತ್ತರಿಸಿದ ಘಟನೆ ಮಾಸುವ ಮೊದಲೇ ಅಂತಹುದೇ ಆಘಾತಕಾರಿ ಘಟನೆ ವಿಜಯಪುರ ಜಿಲ್ಲೆ ಮುಧೋಳ ತಾಲೂಕಿನಲ್ಲಿ ನಡೆದಿದೆ. ತಂದೆಯನ್ನೇ Read more…

ಮನೆಯಲ್ಲೇ ಮದ್ಯ ಸೇವಿಸುತ್ತಿದ್ದಾಗ ಅಳುತ್ತಿದ್ದ ಕಂದಮ್ಮನನ್ನೇ ಕೊಂದ ಪಾಪಿ ತಂದೆ

ಯಾದಗಿರಿ: ಮದ್ಯ ಸೇವಿಸುತ್ತಿದ್ದಾಗ ಅಳುತ್ತಿದ್ದಕ್ಕೆ ತಂದೆಯೇ ಪುತ್ರಿಯನ್ನು ಕೊಲೆ ಮಾಡಿದ್ದಾನೆ. ಯಾದಗಿರಿ ಜಿಲ್ಲೆ ಬದ್ದೇಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. 9 ತಿಂಗಳ ತನುಶ್ರೀಯನ್ನು ಪಾಪಿ ತಂದೆ 30 ವರ್ಷದ Read more…

BIG NEWS: ಕುಡುಕ ತಂದೆಯಿಂದ ಮಾರಣಾಂತಿಕ ಹಲ್ಲೆ; ಓರ್ವ ಮಗಳು ಸಾವು, ಇನ್ನೋರ್ವಳ ಸ್ಥಿತಿ ಗಂಭೀರ

ಮೈಸೂರು: ಕುಡಿದ ಮತ್ತಿನಲ್ಲಿ ತಂದೆಯೊಬ್ಬ ತನ್ನ ಮಕ್ಕಳ ಮೇಲೆಯೇ ಮಾರಣಾಂತಿಕ ಹಲ್ಲೆ ನಡೆಸಿ, ಮಗಳನ್ನೇ ಬಲಿ ಪಡೆದ ಘಟನೆ ಮೈಸೂರಿನಲ್ಲಿ ನಡೆದಿದೆ. 13 ವರ್ಷದ ಕುಸುಮಾ ಮೃತ ಬಾಲಕಿ. Read more…

ಇಬ್ಬರ ಜೀವ ತೆಗೆದ ಅಣಬೆ: ವಿಷಕಾರಿ ಅಣಬೆ ತಿಂದು ತಂದೆ, ಮಗ ಸಾವು

ಮಂಗಳೂರು: ವಿಷಕಾರಿ ಅಣಬೆ ತಿಂದು ತಂದೆ, ಮಗ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಪುದುವೆಟ್ಟು ಗ್ರಾಮದಲ್ಲಿ ವಿಷಕಾರಿ ಅಣಬೆ ತಿಂದ ಇಬ್ಬರು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ Read more…

ಟ್ರಾಲಿ ಬ್ಯಾಗ್‌ನಲ್ಲಿ ಯುವತಿಯ ಶವ: ಬೆಚ್ಚಿ ಬೀಳಿಸಿದೆ ಕೊಲೆ ಹಿಂದಿನ ಕಾರಣ

ಮಥುರಾ: ಉತ್ತರ ಪ್ರದೇಶದ ಯಮುನಾ ಎಕ್ಸ್ಪ್ರೆಸ್ ಹೈವೇಯ ಮಥುರಾ ಬಳಿ ಯುವತಿಯ ಶವ ಟ್ರಾಲಿ ಬ್ಯಾಗ್‌ನಲ್ಲಿ ಪತ್ತೆಯಾಗಿದ್ದು, ಇದರ ಅಸಲಿಯತ್ತು ಜನರನ್ನು ಬೆಚ್ಚಿಬೀಳಿಸಿದೆ. ಪೊಲೀಸರು ಮೊದಲು ಅತ್ಯಾಚಾರದ ಪ್ರಕರಣ Read more…

ಪಶ್ಚಿಮ ಬಂಗಾಳದಲ್ಲೂ ಶ್ರದ್ಧಾ ಮಾದರಿ ಹತ್ಯೆ: ತಂದೆಯನ್ನೇ ಕೊಂದ ಮಗ, ದೇಹದ ಭಾಗಗಳನ್ನು ಕತ್ತರಿಸಿ ಎಸೆಯಲು ನೆರವಾದ ತಾಯಿ

ಬರೂಯಿಪುರ: ದೆಹಲಿಯಲ್ಲಿ ಶ್ರದ್ಧಾ ವಾಕರ್ ಅವರ ಭೀಕರ ಹತ್ಯೆ ಬೆಳಕಿಗೆ ಬಂದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಅಂಥದ್ದೇ ಘಟನೆ ನಡೆದಿದೆ. ನವೆಂಬರ್ 13 ರಂದು, ವ್ಯಕ್ತಿಯೊಬ್ಬ ಭಾರತೀಯ Read more…

BREAKING NEWS: ನಟ ಮಹೇಶ್ ಬಾಬು ತಂದೆ ಸೂಪರ್ ಸ್ಟಾರ್ ಕೃಷ್ಣ ನಿಧನ

ಹೈದರಾಬಾದ್: ನಟ ಬಾಬು ಅವರ ತಂದೆ ಸೂಪರ್ ಸ್ಟಾರ್ ಕೃಷ್ಣ ನಿಧನರಾಗಿದ್ದಾರೆ. ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಹೃದಯಾಘಾತದಿಂದ ಆಸ್ಪತ್ರೆಗೆ Read more…

ಚಲಿಸುತ್ತಿದ್ದ ರೈಲಿಂದ ಬಿದ್ದ ಮಗು ಸಾವು, ರಕ್ಷಿಸಲು ಜಿಗಿದ ತಂದೆಯೂ ದುರ್ಮರಣ

ವಾರಣಾಸಿ: ಚಲಿಸುತ್ತಿದ್ದ ರೈಲಿನಿಂದ ಮೂರು ವರ್ಷದ ಮಗು ಬಿದ್ದಿದ್ದು, ಆಕೆಯ ತಂದೆ ಮಗುವನ್ನು ರಕ್ಷಿಸಲು ಹೊರಗೆ ಹಾರಿದ ಘಟನೆ ಭಾನುವಾರ ಇಲ್ಲಿನ ಮಿರ್ಜಾಮುರಾದ್ ಪೊಲೀಸ್ ವೃತ್ತದ ಬಹೇಡಾ ಹಾಲ್ಟ್ Read more…

ತಂದೆಯ ಪ್ರಾಣ ಉಳಿಸಿದ್ದ ಮಗಳಿಗೆ ಶೌರ್ಯ ಪ್ರಶಸ್ತಿ…..!

ಕಾರವಾರ: ಆಕೆಗೆ ಕೇವಲ 11 ವರ್ಷ ಮಾತ್ರ. ಆದರೆ ಆಕೆ ಮಾಡಿರುವ ಕೆಲಸ ಇಡೀ ಜಗತ್ತು ಮೆಚ್ಚಿಸುವಂತದ್ದು. ತಂದೆಯ ಜೀವವನ್ನು ಕಾಪಾಡುವ ಮೂಲಕ‌ ಅನೇಕರಿಗೆ ಮಾದರಿಯಾಗಿದ್ದಾಳೆ. ಅಂದ ಹಾಗೆ Read more…

ಮುದ್ದು ಮಗಳಿಗೆ ಕೇಶವಿನ್ಯಾಸ ಮಾಡಿ ಶಾಲೆಗೆ ಕಳುಹಿಸಿದ ಅಪ್ಪ: ಭಾವುಕಗೊಳಿಸುವ​ ವಿಡಿಯೋ ವೈರಲ್

ಸಾಮಾನ್ಯವಾಗಿ ಮಗಳಿಗೆ ಜಡೆ ಹೆಣೆಯುವುದು, ಕೂದಲು ಬಾಚುವುದು ತಾಯಿ. ಆದರೆ ತಂದೆಯೊಬ್ಬ ತನ್ನ ಮಗಳ ಕೂದಲನ್ನು ವಿಶಿಷ್ಟ ರೀತಿಯಲ್ಲಿ ಬಾಚುತ್ತಿರುವ ವಿಡಿಯೋ ಒಂದು ವೈರಲ್​ ಆಗಿದ್ದು, ಇದೀಗ ಐದು Read more…

ಮತ್ತೊಂದು ಮರ್ಯಾದಾಗೇಡು ಹತ್ಯೆ: ಬೇರೆ ಜಾತಿ ಹುಡುಗನ ಸಂಬಂಧ ಬೆಳೆಸಿದ ಮಗಳನ್ನು ಕಾಲುವೆಗೆ ನೂಕಿದ ತಂದೆ

ಮಗಳು ಬೇರೆ ಸಮುದಾಯದ ಹುಡುಗನ ಜೊತೆ ಸಂಬಂಧ ಇಟ್ಟುಕೊಂಡಿದ್ದಕ್ಕೆ ತಂದೆಯೇ ಮಗಳನ್ನು ನೀರಿನಲ್ಲಿ ಮುಳುಗಿಸಿ ಕೊಂದಿರುವ ಮರ್ಯಾದಾ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಕರ್ನಾಟಕದ ಬಳ್ಳಾರಿ ಜಿಲ್ಲೆಯಲ್ಲಿ ಈ Read more…

ಮಗನ ಕೈಗೆ ಬೈಕ್ ಕೊಟ್ಟ ತಂದೆಗೆ ಬಿಗ್ ಶಾಕ್: 25 ಸಾವಿರ ರೂ. ದಂಡ

ಶಿವಮೊಗ್ಗ: ಸಂಚಾರ ನಿಯಮ ಉಲ್ಲಂಘಿಸಿ ಅಪ್ರಾಪ್ತನ ಕೈಗೆ ಬೈಕ್ ಕೊಟ್ಟಿದ್ದ ತಂದೆಗೆ 25 ಸಾವಿರ ರೂ. ದಂಡ ವಿಧಿಸಲಾಗಿದೆ. ಅ. 18 ರಂದು ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ Read more…

20 ವರ್ಷಗಳ ಕಾಲ ಪ್ರತಿದಿನವೂ ಮಗಳ ವಿಡಿಯೋ ಮಾಡಿದ ತಂದೆ; ಇದಲ್ಲವೇ ಅದ್ಭುತ ಬಾಂಧವ್ಯವೆಂದ ನೆಟ್ಟಿಗರು

ಚಿಕ್ಕಮಕ್ಕಳು ಹೇಗೆ ಬೆಳೆಯುತ್ತಾರೆ ಎಂದು ಗೊತ್ತೇ ಆಗದಷ್ಟು ವೇಗದಲ್ಲಿ ಬೆಳೆಯುತ್ತಿರುತ್ತಾರೆ. ಈಗಂತೂ ಮಕ್ಕಳ ಫೋಟೋಶೂಟ್​, ವಿಡಿಯೋ ಎಲ್ಲವೂ ತೀರಾ ಮಾಮೂಲು. ಆದರೆ ಇಲ್ಲೊಬ್ಬ ಅಪ್ಪ ಮಾತ್ರ ಸ್ವಲ್ಪ ಭಿನ್ನವಾಗಿ Read more…

WATCH: ಲ್ಯಾಪ್​ಟಾಪ್​ನಲ್ಲಿ ʼಜಂಕ್ʼ​ ಇದೆಯೆಂದು ಸೋಪು ನೀರಲ್ಲಿ ಉಜ್ಜಿ ತೊಳೆದ ಪುಟ್ಟ ಮಗು…..!

ಸೋಪು ನೀರು ತುಂಬಿದ ಬಕೆಟ್​ ನಲ್ಲಿ ಅಪ್ಪನ ಲ್ಯಾಪ್​ಟಾಪ್​ ಅನ್ನು ಮುಳುಗಿಸಿ ಅದನ್ನು ಸ್ವಚ್ಛಗೊಳಿಸಿದ್ದಾಳೆ ಪುಟ್ಟ ಬಾಲೆ ! ಅಷ್ಟಕ್ಕೂ ಈಕೆ ಹೀಗೆ ಮಾಡಿರುವುದಕ್ಕೆ ಕಾರಣ, ಅಪ್ಪ ಪದೇ Read more…

ಅಪಘಾತದಲ್ಲಿ 18 ವರ್ಷದ ಯುವತಿ ಸಾವು; ಸ್ನೇಹಿತ ಹಾಗೂ ಅಧಿಕಾರಿಗಳ ವಿರುದ್ಧ ತಂದೆ ದೂರು

ಬೆಂಗಳೂರು: ಇದೇ ಮಂಗಳವಾರ ಬೆಂಗಳೂರಿನ ಯಲಹಂಕ ಸಮೀಪ ಎಕ್ಸ್‌ಪ್ರೆಸ್‌ವೇಯಲ್ಲಿ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ 18 ವರ್ಷದ ಯುವತಿಯ ತಂದೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಅವರ ಮಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...