alex Certify Festival | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

‘ನಾಗರ ಪಂಚಮಿ’ಗೂ ಮುನ್ನಾ ದಿನ ದೇಗುಲದಲ್ಲಿ ಜೀವಂತ ಹಾವು ಪ್ರತ್ಯಕ್ಷ

ನಾಡಿನಾದ್ಯಂತ ಇಂದು ನಾಗರ ಪಂಚಮಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ದೇಗುಲಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಾಗರಕಟ್ಟೆಗಳಿಗೆ ಹಾಲೆರೆಯಲಾಗುತ್ತದೆ. ನಾಗರ ಪಂಚಮಿಯಂದು ಎಳ್ಳುಂಡೆ, ಕಡಬು ಮೊದಲಾದ ಖಾದ್ಯಗಳನ್ನು ತಯಾರಿಸಿ Read more…

ಶ್ರಾವಣ ಮಾಸ ಆರಂಭದ ಬೆನ್ನಲ್ಲೇ ತಾತ್ಕಾಲಿಕ ಉದ್ಯೋಗಗಳಲ್ಲಿ ಹೆಚ್ಚಳ…!

ಶ್ರಾವಣ ಮಾಸ ಆರಂಭವಾಗಿದ್ದು ಇದರ ಬೆನ್ನಲ್ಲೇ ಸಾಲು ಸಾಲು ಹಬ್ಬಗಳು ಬರಲಿವೆ ಗೌರಿ – ಗಣೇಶ, ದಸರಾ, ದೀಪಾವಳಿ ಮೊದಲಾದ ಪ್ರಮುಖ ಹಬ್ಬಗಳು ಮುಂದಿನ ದಿನಗಳಲ್ಲಿದ್ದು, ಉದ್ಯಮ ಮಾರುಕಟ್ಟೆ Read more…

ಥಟ್ಟಂತ ಮಾಡಿ ಬಾದಾಮಿ ಪಾಯಸ

ಹಬ್ಬ ಹರಿದಿನಗಳು ಬಂದಾಗ ಏನಾದರೂ ಸಿಹಿ ಮಾಡುತ್ತೇವೆ. ಆವಾಗ ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿ ಪಾಯಸವಂತೂ ಮಾಡಿಯೇ ಮಾಡುತ್ತೇವೆ. ಹಾಗಾಗಿ ಇಲ್ಲೊಂದು ರುಚಿಕರವಾದ ಹಾಗೂ ಸುಲಭವಾಗಿ ಮಾಡುವಂತಹ ಬಾದಾಮಿ ಪಾಯಸ Read more…

ಚಂದ್ರ ದರ್ಶನವಾಗದ ಕಾರಣ ಮೇ 3ರ ನಾಳೆ ರಂಜಾನ್ ಆಚರಣೆ

ಬೆಂಗಳೂರು: ಚಂದ್ರ ದರ್ಶನವಾಗದ ಹಿನ್ನೆಲೆಯಲ್ಲಿ ರಂಜಾನ್ ಹಬ್ಬವನ್ನು ಸೋಮವಾರದ ಬದಲು ಮಂಗಳವಾರ ಆಚರಿಸಲಾಗುವುದು. ವಕ್ಫ್ ಮಂಡಳಿಯಿಂದ ಈ ಕುರಿತಾಗಿ ಮಾಹಿತಿ ನೀಡಲಾಗಿದೆ. ಚಂದ್ರದರ್ಶನ ಸಮಿತಿಯ ಮೌಲಾನಾ ಮಸೂದ್ ಇಮ್ರಾನ್ Read more…

ಹೋಳಿ ಹಬ್ಬದಂದು ಈ ಕೆಲಸ ಮಾಡಿದ್ರೆ ಸಿಗಲಿದೆ ಶುಭ ಫಲ

ರಂಗು-ರಂಗಿನ ಹೋಳಿ ಹಬ್ಬವನ್ನು ಫಾಲ್ಗುಣ ಮಾಸದ ಹುಣ್ಣಿಮೆಯ ದಿನ ಆಚರಿಸಲಾಗುತ್ತದೆ. ಹೋಳಿ ಭಾರತದಲ್ಲಿ ಮಹತ್ವದ ಹಬ್ಬಗಳಲ್ಲಿ ಒಂದಾಗಿದೆ. ಜನರು ಹೋಳಿ ಹಬ್ಬದಂದು ಪರಸ್ಪರ ಬಣ್ಣಗಳನ್ನು ಎರಚಿಕೊಂಡು ಸಂಭ್ರಮಿಸುತ್ತಾರೆ. ಹೋಳಿ Read more…

ಅವಿವಾಹಿತರಿಗೆ ಸೂಕ್ತ ಜೋಡಿ ಹುಡುಕಲು ನೆರವಾಗುತ್ತೆ ʼಭಗೋರಿಯಾ ಉತ್ಸವʼ

ಮಧ್ಯ ಪ್ರದೇಶದ ಪ್ರಸಿದ್ಧ ಭಗೋರಿಯಾ ಉತ್ಸವ ಮಾರ್ಚ್ 11 ರಿಂದ ಶುರುವಾಗಿದ್ದು, ಇದು ಮಾರ್ಚ್‌ 17 ರ ವರೆಗೆ ನಡೆಯಲಿದೆ. ಈ ಉತ್ಸವದಲ್ಲಿ ಸಾಕಷ್ಟು ವಿಶೇಷತೆಗಳಿವೆ. ಉತ್ಸವಕ್ಕೆ ಬಂದವರು Read more…

ರುಚಿಕರವಾದ ‘ಅವಲಕ್ಕಿʼ ಪಾಯಸ

ಮನೆಯಲ್ಲಿ ಹಬ್ಬದೂಟಕ್ಕೆ ಸಿಹಿ ಇಲ್ಲದಿದ್ದರೆ ಆಗುತ್ತದಾ…? ನಾನಾ ಬಗೆಯ ಅಡುಗೆ ಮಾಡುವಾಗ ಸಮಯ ಕೂಡ ಸಾಕಾಗುವುದಿಲ್ಲ. ರುಚಿಯ ಜತೆಗೆ ಥಟ್ಟಂತ ಆಗಿಬಿಡುವ ಅಡುಗೆ ಇದ್ದರೆ ತಲೆಬಿಸಿ ಕಡಿಮೆಯಾಗುತ್ತದೆ. ಇಲ್ಲಿ Read more…

ಪುರುಷರ ʼಸೌಂದರ್ಯʼ ನೋಡಿ ಬದಲಾಗ್ತಾರೆ ಪತ್ನಿಯರು…!

ಒಂದೊಂದು ದೇಶ, ಜಾತಿ, ಜನಾಂಗದಲ್ಲಿ ಒಂದೊಂದು ಸಂಸ್ಕೃತಿ, ಭಿನ್ನ ಪದ್ಧತಿಗಳು ರೂಢಿಯಲ್ಲಿವೆ. ಪ್ರತಿ ದೇಶಗಳ ಸಂಪ್ರದಾಯ, ಆಚರಣೆಗಳು ವಿಭಿನ್ನವಾಗಿರುತ್ತವೆ. ಕೆಲ ಪದ್ಧತಿಗಳು ಚಿತ್ರ-ವಿಚಿತ್ರವಾಗಿರುತ್ತವೆ. ದಕ್ಷಿಣ ಆಫ್ರಿಕಾದ ಬುಡಕಟ್ಟು ಜನಾಂಗವೊಂದು Read more…

ಥಟ್ಟಂತ ಮಾಡಿಬಿಡಿ ರುಚಿಕಟ್ಟಾದ ರಸಂ

ಹಬ್ಬ ಹರಿದಿನಗಳು ಬಂತೆಂದರೆ ಗಡಿಬಿಡಿ ಜಾಸ್ತಿ. ಮನೆಯಲ್ಲೆ ಎಲ್ಲರೂ ಒಟ್ಟು ಸೇರುವುದರಿಂದ ಅಡುಗೆ ಕೆಲಸ ಹೆಚ್ಚು ಇರುತ್ತದೆ. ಇಲ್ಲಿ ಸುಲಭವಾಗಿ ಜತೆಗೆ ಬೇಗನೆ ಆಗಿಬಿಡುವಂತಹ ರಸಂ ಇದೆ. ಬಿಸಿ Read more…

VIDEO: ಜಾನಪದ ಹಾಡುಗಳ ಮೂಲಕ ಸಂಕ್ರಾಂತಿ ಆಚರಿಸಿದ ಯೋಧರು

ಜಾನಪದ ಹಾಡುಗಳ ಮೂಲಕ ಸುಗ್ಗಿ ಸಂಭ್ರಮದ ಲೋಹ್ರಿ ಹಬ್ಬ ಆಚರಿಸುತ್ತಿರುವ ಭಾರತೀಯ ಸೇನೆಯ ಯೋಧರ ಹಳೆಯ ವಿಡಿಯೋವೊಂದು ವೈರಲ್ ಆಗಿದೆ. ಸಂಕ್ರಾಂತಿ ಸಂದರ್ಭದಲ್ಲಿ ದೇಶದ ಉತ್ತರದ ಗಡಿಗಳಲ್ಲಿ ಇರುವ Read more…

ಮಕರ ಸಂಕ್ರಾಂತಿಯಂದು ಅವಶ್ಯಕವಾಗಿ ಮಾಡಿ ಈ ಕೆಲಸ

ಮಕರ ಸಂಕ್ರಾಂತಿ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಮಕರ ಸಂಕ್ರಾಂತಿ ಈ ಬಾರಿ ಜನವರಿ 14 ಮತ್ತು 15 ಎರಡೂ ದಿನ ಬಂದಿದೆ. ಹಾಗಾಗಿ ಜನರು ಮಕರ ಸಂಕ್ರಾಂತಿಯನ್ನು Read more…

ಅಸ್ಸಾಂ: ಮಾಘ ಬಿಹುವಿನ ಸುಗ್ಗಿ ಸಿರಿಗೆ ಮರುಜೀವ ತುಂಬಲು ಮುಂದಾದ ಬಾಡಿಬಿಲ್ಡರ್‌

ಇಂದಿನ ಪೀಳಿಗೆಗೆ ಬಿಹು ಉತ್ಸವದ ಝಲಕ್ ತೋರಿಸಲು ಮುಂದಾಗಿರುವ ಬಾಬುಲ್ ಚೇಟಿಯಾ ಎಂಬ ಮಾಜಿ ಮಿಸ್ಟರ್‌ ಅಸ್ಸಾಂ, ಹಬ್ಬದ ಸಂದರ್ಭದಲ್ಲಿ ರಚಿಸಲಾಗುವ ಬಿದಿರಿನ ಮನೆಗಳಾದ ಮೇಯ್ಜಿಗಳನ್ನು ರಚಿಸಿ ಮಾರಾಟ Read more…

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: 25 ಸಾವಿರ ರೂ. ಹಬ್ಬದ ಮುಂಗಡ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ನೌಕರರಿಗೆ ಮಂಜೂರು ಮಾಡುವ ಹಬ್ಬದ ಮುಂಗಡ ಮೊತ್ತವನ್ನು 10,000 ರೂ.ನಿಂದ 25,000 ರೂ.ಗೆ ಹೆಚ್ಚಳ ಮಾಡಲಾಗಿದೆ. ಕೇಂದ್ರ Read more…

ಇಲ್ಲಿ ನಡೆಯುತ್ತೆ ವಿಚಿತ್ರ ಆಚರಣೆ: ಸಗಣಿ ಉಂಡೆಯಲ್ಲಿ ಹೊಡೆದಾಡಿಕೊಳ್ತಾರೆ ಜನ….!

ಭಾರತದಲ್ಲಿ ಅತ್ಯಂತ ಸಂಭ್ರಮದಿಂದ ನಡೆಯುವ ಹಬ್ಬಗಳಲ್ಲಿ ದೀಪಾವಳಿಯೂ ಒಂದು. ದೀಪಾವಳಿಯಂದು ಎಲ್ಲರೂ ಹೊಸ ಬಟ್ಟೆ ತೊಟ್ಟು ದೀಪ, ಪಟಾಕಿಗಳನ್ನು ಹಚ್ಚಿ ಸಡಗರದಿಂದ ಹಬ್ಬ ಆಚರಣೆ ಮಾಡುತ್ತಾರೆ. ಆದರೆ ತಮಿಳುನಾಡಿನ Read more…

ಅಕ್ಕಿ- ಬೆಲ್ಲದ ಖೀರು ಸವಿದಿದ್ದೀರಾ…..?

ಮನೆಯಲ್ಲೇ ರುಚಿ ರುಚಿಯಾಗಿ ತಿನಿಸುಗಳನ್ನು ಮಾಡಿ, ಎಲ್ಲರೊಡನೆ ಬೆರೆತು ಸವಿಯುವುದು ಉತ್ತಮ. ಅಕ್ಕಿ ಹಾಗೂ ಬೆಲ್ಲದ ಪಾಯಸ ನಿಮ್ಮ ಸವಿಯನ್ನು ಮತ್ತಷ್ಟು ಹೆಚ್ಚಿಸೋದ್ರಲ್ಲಿ ಅನುಮಾನವೇ ಇಲ್ಲ. ಅದನ್ನು ಹೇಗ್ Read more…

ಧನ್ ತೇರಸ್ ದಿನ ಈ ವಸ್ತುಗಳನ್ನು ಖರೀದಿಸಬೇಡಿ

ಧನ್ ತೇರಸ್ ದಿನ, ಬೆಳ್ಳಿ ಬಂಗಾರ ಖರೀದಿಸಿದರೆ ಸಂಪತ್ತು ವೃದ್ಧಿಯಾಗುತ್ತದೆ ಎಂಬ ನಂಬಿಕೆ ಇದೆ. ಅಂದು ಬಹಳ ಮಂದಿ ಬೆಳ್ಳಿ ಬಂಗಾರವನ್ನು ಖರೀದಿಸುತ್ತಾರೆ. ಆದರೆ ಧನ್ ತೇರಸ್ ದಿನ Read more…

ಸರ್ಕಾರಿ ನೌಕರರ ʼಡಿಎʼಯಲ್ಲಿ ಶೇ.3 ರಷ್ಟು ಹೆಚ್ಚಳ: ಇಲ್ಲಿದೆ ಈ ಕುರಿತ ಒಂದಷ್ಟು ಮಾಹಿತಿ

ಏಳನೇ ವೇತನಾ ಆಯೋಗದ ಶಿಫಾರಸಿನಂತೆ ಕೇಂದ್ರ ಸರ್ಕಾರವು ತನ್ನೆಲ್ಲಾ ನೌಕರರಿಗೆ ತುಟ್ಟಿ ಭತ್ಯೆ (ಡಿಎ) ಹಾಗೂ ತುಟ್ಟಿ ನಿರಾಳತೆಯಲ್ಲಿ (ಡಿಆರ್‌) 3% ಏರಿಕೆಯನ್ನು ಅನುಮೋದಿಸಿದೆ. ಹಬ್ಬದ ಮಾಸದಲ್ಲೇ ಕೇಳಿ Read more…

‘ದೀಪಾವಳಿ’ಯಲ್ಲಿ ಆಕಾಶ ದೀಪ ಹಚ್ಚುವ ಸಂಪ್ರದಾಯ ಏಕಿದೆ….?

ದೀಪಾವಳಿ ಬರುತ್ತಿದ್ದಂತೆ ಮಾರುಕಟ್ಟೆಗಳಲ್ಲಿ ವಿಧ ವಿಧವಾದ ಆಕಾಶಬುಟ್ಟಿಗಳು ಗ್ರಾಹಕರನ್ನ ಆಕರ್ಷಿಸೋದಕ್ಕೆ ಸಿದ್ಧವಾಗಿರುತ್ತವೆ. ನಾನಾ ವಿಧದ, ನಾನಾ ಬಣ್ಣದ, ಎಲೆಕ್ಟ್ರಿಕ್‌ ಆಕಾಶ ಬುಟ್ಟಿಗಳು, ಮ್ಯೂಸಿಕಲ್‌ ಆಕಾಶಬುಟ್ಟಿಗಳು ಕೂಡ ಕಣ್ಮನ ಸೆಳೆಯುತ್ತಿರುತ್ತವೆ. Read more…

ವಿಜಯ ದಶಮಿಯಂದು ಮಕ್ಕಳಿಗೆ ವಿದ್ಯಾರಂಭ ಮಾಡಿಸಿದ ಶಶಿ ತರೂರ್‌‌

ತಮ್ಮ ಅಸಾಮಾನ್ಯ ಜ್ಞಾನ ಹಾಗೂ ಭಾಷಾ ಹಿಡಿತದಿಂದ ದೇಶವಾಸಿಗಳಲ್ಲಿ ’ಅಬ್ಬಬ್ಬಾ’ ಎನಿಸುವ ಮಟ್ಟದ ಚಾರ್ಮ್ ಹೊಂದಿರುವ ತಿರುವನಂತಪುರಂ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಶಶಿ ತರೂರ್‌‌ ವಿದ್ಯಾರಂಭ Read more…

ಸೀರೆಯುಟ್ಟು ಗರ್ಬಾ ನೃತ್ಯ ಮಾಡುವ ಪುರುಷರು…! ಇದರ ಹಿಂದಿದೆ ಒಂದು ಮಹತ್ವದ ಕಾರಣ

ಬಹು ಸಂಸ್ಕೃತಿ ಹಾಗೂ ಆಚರಣೆಗಳ ನಾಡಾದ ಭಾರತದಲ್ಲಿ ಪ್ರತಿಯೊಂದು ಹಬ್ಬವನ್ನೂ ವಿವಿಧ ಥೀಂಗಳಲ್ಲಿ ಆಚರಿಸಲಾಗುತ್ತದೆ. 200 ವರ್ಷ ಹಳೆಯ ಶಾಪವೊಂದರ ಕಥೆಯನ್ನು ಆಧರಿಸಿ ಸೀರೆಯುಟ್ಟುಕೊಂಡ ಪುರುಷರು ಗರ್ಭಾ ನೃತ್ಯ Read more…

30 ವರ್ಷಗಳಿಂದ ದಸರಾ ಆಟಿಕೆ ಪ್ರದರ್ಶನ ಆಯೋಜಿಸುತ್ತಿದೆ ಹುಬ್ಬಳ್ಳಿಯ ಈ ಕುಟುಂಬ

ಕರ್ನಾಟಕದ ಹುಬ್ಬಳ್ಳಿಯ ಒಂದು ಕುಟುಂಬ ಕಳೆದ 30 ವರ್ಷಗಳಿಂದ ಪ್ರತಿವರ್ಷ ದಸರಾ ಸಂದರ್ಭದಲ್ಲಿ ಆಟಿಕೆ ಪ್ರದರ್ಶನವನ್ನು ಆಯೋಜಿಸುತ್ತಿದೆ. ದಸರಾ ಹಬ್ಬವನ್ನು ಭಾರತದಾದ್ಯಂತ ಅನೇಕ ರೀತಿಯಲ್ಲಿ ಆಚರಿಸಲಾಗುತ್ತದೆ. ಇದಕ್ಕೆ ಕನ್ನಡದಲ್ಲಿ Read more…

ನವರಾತ್ರಿ ಸ್ಪೆಷಲ್ ʼಕೊಬ್ಬರಿ ಹಲ್ವಾʼ

ದುರ್ಗೆ ಪೂಜೆ ಜೊತೆಗೆ ರುಚಿ ರುಚಿ ಅಡುಗೆ ಸಿದ್ಧವಾಗ್ತಿರುತ್ತೆ. ಈ ಶುಭದಿನದಂದು ಕೊಬ್ಬರಿ ಹಲ್ವಾ ಮಾಡಿ ಹಬ್ಬದೂಟ ಮಾಡಿ. ಕೊಬ್ಬರಿ ಹಲ್ವ ಮಾಡುವುದು ಬಹಳ ಸರಳ. ಕೊಬ್ಬರಿ ಹಲ್ವಾ Read more…

ʼನವರಾತ್ರಿʼ ಉಪವಾಸ ಸಂದರ್ಭದಲ್ಲಿ ತಪ್ಪದೇ ಸೇವಿಸಿ ಈ ಶಕ್ತಿಯುತ ಉಪಹಾರ

ದೇಶಾದ್ಯಂತ ನವರಾತ್ರಿ ಸಂಭ್ರಮ ಮನೆ ಮಾಡಿದೆ. ಮನೆಯಲ್ಲಿ ಗೊಂಬೆಗಳನ್ನ ಕೂರಿಸಿ ಅದ್ಧೂರಿಯಾಗಿ ಈ ಹಬ್ಬವನ್ನ ಆಚರಿಸಲಾಗುತ್ತೆ. ಅಲ್ಲದೇ ಗೃಹಿಣಿಯರು ನಿತ್ಯ ಉಪವಾಸ ಮಾಡಿ ದೇವಿಯ ಆರಾಧನೆ ಮಾಡ್ತಾರೆ. ಆದರೆ Read more…

4 ದಿನಗಳಲ್ಲಿ $2.7 ಶತಕೋಟಿ ವ್ಯವಹಾರ ಮಾಡಿದ ಇ-ಕಾಮರ್ಸ್ ಕಂಪನಿಗಳು

ಹಬ್ಬದ ಮಾಸದ ಶಾಪಿಂಗ್‌ ಭರಾಟೆಯಲ್ಲಿ ದೇಶಾದ್ಯಂತ ಇ-ಕಾಮರ್ಸ್ ಪ್ಲಾಟ್‌ಫಾರಂಗಳು ಅಕ್ಟೋಬರ್‌ 3ರಂದು ಸೇಲ್ಸ್ ಮೇಳ ಆರಂಭಗೊಂಡ ಮೊದಲ ನಾಲ್ಕು ದಿನಗಳಲ್ಲೇ $2.7 ಶತಕೋಟಿ ಮೌಲ್ಯದ ವಹಿವಾಟು ನಡೆಸಿವೆ. ಇ-ಕಾಮರ್ಸ್ Read more…

ಕೇಂದ್ರ ಸರ್ಕಾರದ ಈ ಉದ್ಯೋಗಿಗಳಿಗೆ ಹಬ್ಬಕ್ಕೂ ಮುನ್ನ ಭರ್ಜರಿ ʼಬಂಪರ್‌ʼ ಕೊಡುಗೆ

ಅದಾಗಲೇ ಘೋಷಿಸಿರುವ ತುಟ್ಟಿ ಭತ್ಯೆ ಹೆಚ್ಚಳದೊಂದಿಗೆ ಕೇಂದ್ರ ಸರ್ಕಾರದ ಆಯ್ದ ನೌಕರರು ದೀಪಾವಳಿಗೆ ಬಂಪರ್‌ ಬೋನಸ್ ಪಡೆಯಲಿದ್ದಾರೆ. ಭಾರತೀಯ ರೈಲ್ವೇ ತನ್ನ ನೌಕರರಿಗೆ ಭರ್ಜರಿ ಬೋನಸ್ ನೀಡಲು ನಿರ್ಧರಿಸಿದೆ. Read more…

‘ನವರಾತ್ರಿ’ ಸ್ಪೆಷಲ್: ಆಲೂಗಡ್ಡೆಯ ಹಲ್ವಾ

ಮಾಡುವ ವಿಧಾನ :  ಆಲೂಗಡ್ಡೆಯನ್ನ ಕುಕ್ಕರ್‌ನಲ್ಲಿ ಹಾಕಿ ಒಂದು ಕೂಗು ಕೂಗಿಸಿಕೊಳ್ಳಿ. ನಂತರ ಬೆಂದ ಆಲೂಗಡ್ಡೆಗಳನ್ನ ಸರಿಯಾಗಿ ನುರಿದು ಪಕ್ಕಕ್ಕಿಟ್ಟುಕೊಳ್ಳಿ. ಈಗ ಬಾಣಲೆಗೆ ತುಪ್ಪವನ್ನು ಹಾಕಿಕೊಂಡು ಅದಕ್ಕೆ ಗೋಡಂಬಿ Read more…

BIG NEWS: ತನ್ನ ಉದ್ಯೋಗಿಗಳಿಗೆ ಹಬ್ಬದ ಬೋನಸ್ ಘೋಷಿಸಿದ ರೈಲ್ವೆ

ಭಾರತೀಯ ರೈಲ್ವೇಯ ಗೆಜ಼ೆಟೇತರ ಉದ್ಯೋಗಿಗಳಿಗೆ 2020-21ರ ವಿತ್ತಿಯ ವರ್ಷದ ಪ್ರದರ್ಶನಾಧಾರಿತ ಬೋನಸ್‌ಅನ್ನು, 78 ದಿನಗಳ ವೇತನಕ್ಕೆ ಸಮನಾದ, ನೀಡಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟ Read more…

ಹಬ್ಬದ ಋತುವಿನಲ್ಲಿ ದಾಖಲೆಯ ರಫ್ತು ಕಂಡ ಆಭರಣಗಳು

ಮುಂಬರುವ ಹಬ್ಬದ ಮಾಸದಲ್ಲಿ ಬೇಡಿಕೆ ಹೆಚ್ಚಿರುವ ಕಾರಣ ಆಭರಣ ಹಾಗೂ ರತ್ನಗಳ ರಫ್ತುಗಳು ಆಗಸ್ಟ್‌ನಲ್ಲಿ ದಾಖಲೆಯ 24,239.81 ಕೋಟಿ ರೂ.ಗಳ ಮಟ್ಟಕ್ಕೆ ಏರಿಕೆ ಕಂಡಿದೆ. 92ನೇ ವಸಂತಕ್ಕೆ ಕಾಲಿಟ್ಟ Read more…

ಅಕ್ಟೋಬರ್ ನಲ್ಲಿ ರಜೆಗಳ ಸುರಿಮಳೆ: ಬರೋಬ್ಬರಿ 21 ದಿನ ಬ್ಯಾಂಕ್ ರಜಾ ದಿನ

ನವದೆಹಲಿ: ಹಬ್ಬದ ಸೀಸನ್ ಇರುವುದರಿಂದ ಭಾರತದ ಬಹುತೇಕ ಸಾರ್ವಜನಿಕ ಮತ್ತು ಖಾಸಗಿ ಬ್ಯಾಂಕ್‌ಗಳು ಶನಿವಾರ ಮತ್ತು ಭಾನುವಾರಗಳನ್ನು ಹೊರತುಪಡಿಸಿ ಕೆಲವು ದಿನ ಮುಚ್ಚಲ್ಪಡುತ್ತವೆ. ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ನೀಡಿರುವ Read more…

ಶಾಪಿಂಗ್ ಗೆ ರೆಡಿಯಾಗಿ….! ಈ ದಿನ ಶುರುವಾಗಲಿದೆ ‘ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್’

ಅಮೆಜಾನ್ ಇಂಡಿಯಾ, ತನ್ನ ಗ್ರಾಹಕರಿಗೆ ಖುಷಿ ಸುದ್ದಿ ನೀಡಿದೆ. ಅಮೆಜಾನ್ ಇಂಡಿಯಾ, ಗ್ರೇಟ್ ಇಂಡಿಯನ್ ಸೇಲ್ ದಿನಾಂಕ ಘೋಷಣೆ ಮಾಡಿದೆ. ಅಕ್ಟೋಬರ್ 4ರಿಂದ ಗ್ರೇಟ್ ಇಂಡಿಯಾ ಸೇಲ್ ಶುರುವಾಗಲಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...