alex Certify Fighting | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ವಿಜಯೋತ್ಸವ ವೇಳೆ ಕಾಂಗ್ರೆಸ್ –ಬಿಜೆಪಿ ಕಾರ್ಯಕರ್ತರ ಹೊಡೆದಾಟ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹೇರೂರು ಗ್ರಾಮದಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಕೃಷಿ ಪತ್ತಿನ ಬ್ಯಾಂಕ್ ಚುನಾವಣೆಯ ವಿಜಯೋತ್ಸವದ ವೇಳೆ ಹೊಡೆದಾಟ ನಡೆದಿದೆ. Read more…

ಬಡಿಗೆಗಳ ಜಾತ್ರೆಯಲ್ಲಿ 70 ಜನರಿಗೆ ಗಾಯ, ಇಬ್ಬರು ಗಂಭೀರ

ಬಳ್ಳಾರಿ ಜಿಲ್ಲೆ ಸಿರಗುಪ್ಪ ತಾಲೂಕಿನ ಗಡಿ ಗ್ರಾಮ ಸೀಮಾಂಧ್ರ ಪ್ರದೇಶದ ದೇವರಗುಡ್ಡ ಮಾಳಮಲ್ಲೇಶ್ವರ ಜಾತ್ರೆಯಲ್ಲಿ ಶನಿವಾರ ಮಧ್ಯರಾತ್ರಿಯಿಂದ ಭಾನುವಾರ ಬೆಳಗಿನಜಾವದವರೆಗೆ ನಡೆದ ಬಡಿದಾಟದ ಜಾತ್ರೆಯಲ್ಲಿ 70 ಜನ ಗಾಯಗೊಂಡಿದ್ದು, Read more…

BREAKING: ಈದ್ ಮೆರವಣಿಗೆ ಬಳಿಕ ತಲ್ವಾರ್ ನಿಂದ ಯುವಕರ ಹೊಡೆದಾಟ

ಬೆಳಗಾವಿ: ಬೆಳಗಾವಿಯಲ್ಲಿ ಈದ್ ಮೆರವಣಿಗೆಯ ನಂತರ ಯುವಕರು ಗಲಾಟೆ ಮಾಡಿಕೊಂಡಿದ್ದು, ಕ್ಷುಲ್ಲಕ ವಿಚಾರಕ್ಕೆ ತಲ್ವಾರ್ ನಿಂದ ಹೊಡೆದಾಡಿಕೊಂಡಿದ್ದಾರೆ. ಬೆಳಗಾವಿಯ ರುಕ್ಮಿಣಿ ನಗರದ ಯುವಕರು ಉಜ್ವಲ ನಗರದ ನಾಲ್ವರ ಮೇಲೆ Read more…

BREAKING: ಸಂಬಂಧಿಕರ ಅಂತ್ಯಕ್ರಿಯೆಗೆ ಕರೆಯದೆ ಹೋಗಿದ್ದಕ್ಕೆ 2 ಕುಟುಂಬಗಳ ಮಾರಾಮಾರಿ: ಓರ್ವನ ಕೊಲೆ

ರಾಯಚೂರು: ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ. ರಾಯಚೂರು ತಾಲೂಕಿನ ಮಿರ್ಜಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಭೀಮೇಶ್(40) ಹತ್ಯೆಯಾದವರು. ಹಲ್ಲೆಗೊಳಗಾಗಿ ಗಾಯಗೊಂಡ ಆರು ಜನರಿಗೆ Read more…

ಗಣಪತಿ ವಿಸರ್ಜನೆ ವೇಳೆ ಗಲಾಟೆ: 30ಕ್ಕೂ ಹೆಚ್ಚು ಮಂದಿ ವಶಕ್ಕೆ

ಶಿವಮೊಗ್ಗ: ಗಣಪತಿ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವತ್ತಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ Read more…

ಗಣೇಶೋತ್ಸವದಲ್ಲಿ ಡೊಳ್ಳು ವಿಚಾರಕ್ಕೆ ಗಲಾಟೆ: ಪೊಲೀಸ್ ಸೇರಿ ಹಲವರಿಗೆ ಗಾಯ

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್ ನಲ್ಲಿ ಗಣೇಶೋತ್ಸವ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಪೋಲಿಸ್ ಸೇರಿದಂತೆ ಐವರು ಗಾಯಗೊಂಡಿದ್ದಾರೆ. Read more…

ಸಿನಿಮಾ ಸ್ಟೈಲ್ ನಲ್ಲಿ ಶಾಲಾ ವಿದ್ಯಾರ್ಥಿನಿಯರ ಫೈಟ್; ವಿಡಿಯೋ ‘ವೈರಲ್’

ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ವಿಡಿಯೋ ಒಂದು ಫುಲ್ ವೈರಲ್ ಆಗಿದ್ದು, ಇದರಲ್ಲಿ ಇಬ್ಬರು ಶಾಲಾ ವಿದ್ಯಾರ್ಥಿನಿಯರು ಹಾಡಹಗಲೇ ನಡುರಸ್ತೆಯಲ್ಲಿ ಸಿನಿಮಾ ಶೈಲಿಯಲ್ಲಿ ಫೈಟ್ ಮಾಡಿಕೊಂಡಿದ್ದಾರೆ. ಅಚ್ಚರಿಯ ಸಂಗತಿ Read more…

BREAKING: ಮದುವೆಯಾದ ಕೆಲವೇ ಗಂಟೆಯಲ್ಲಿ ನವ ದಂಪತಿ ಹೊಡೆದಾಟ: ವಧು ಸಾವು, ವರ ಗಂಭೀರ

ಕೋಲಾರ: ಮದುವೆಯಾದ ಕೆಲವೇ ಗಂಟೆಯಲ್ಲಿ ವಧು-ವರ ಹೊಡೆದಾಡಿಕೊಂಡಿದ್ದಾರೆ. ಹೊಡೆದಾಟದ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ವಧು ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿಯಲ್ಲಿ ಘಟನೆ ನಡೆದಿದೆ. ಮದುವೆಯಾದ ನಂತರ Read more…

ಓರ್ವ ಹುಡುಗನಿಗಾಗಿ ಇಬ್ಬರು ಯುವತಿಯರ ಕಿತ್ತಾಟ: ಕ್ಲಾಸ್ ರೂಂ ನಲ್ಲೇ ಹೊಡೆದಾಡಿಕೊಂಡ ವಿದ್ಯಾರ್ಥಿನಿಯರು

ನೊಯ್ದಾ: ತಂದೆ-ತಾಯಿ ತಮ್ಮ ಮಕ್ಕಳು ಚೆನ್ನಾಗಿ ಓದಿ ಒಳ್ಳೆಯ ಉದ್ಯೋಗದಲ್ಲಿರಲಿ ಎಂದು ಕಷ್ಟಪಟ್ಟು ಶಾಲಾ-ಕಾಲೇಜಿಗೆ ಕಳುಹಿಸಿದರೆ ಕೆಲ ಮಕ್ಕಳು ಓದುವುದನ್ನು ಬಿಟ್ಟು ಬೇರೆಲ್ಲಾ ಕೆಲಸ ಮಾಡಿ ರಂಪ-ರಾದ್ಧಾಂತಗಳನ್ನೇ ಮೊಡಿಕೊಳ್ಳುತ್ತಾರೆ. Read more…

ಪಾರ್ಟಿ ವೇಳೆ ಪರಸ್ಪರ ಹೊಡೆದಾಡಿಕೊಂಡಿದ್ದ ಅಧಿಕಾರಿಗಳು ಅಮಾನತು

ಬೆಂಗಳೂರು: ತುಮಕೂರು ಜಿಲ್ಲೆ ಪಾವಗಡದಲ್ಲಿ ಪಾರ್ಟಿ ವೇಳೆ ಪರಸ್ಪರ ಹೊಡೆದಾಡಿಕೊಂಡಿದ್ದ ಕೆಪಿಟಿಸಿಎಲ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ(ಕೆಪಿಟಿಸಿಎಲ್) ಕಿರಿಯ ಇಂಜಿನಿಯರ್ ವರದರಾಜ್, ಮೆಕಾನಿಕ್ ಗ್ರೇಡ್-1ದು Read more…

ಕಚೇರಿ ಸಮಯದಲ್ಲಿ ಪಾರ್ಟಿ ಮಾಡಿ ಹೊಡೆದಾಡಿಕೊಂಡ ಕೆಪಿಟಿಸಿಎಲ್ ಸಿಬ್ಬಂದಿಗೆ ನೋಟಿಸ್

ತುಮಕೂರು: ಕಚೇರಿ ಸಮಯದಲ್ಲಿ ಪಾರ್ಟಿ ಮಾಡಿ ಹೊಡೆದಾಡಿಕೊಂಡಿದ್ದ ಕೆಪಿಟಿಸಿಎಲ್ ಸಿಬ್ಬಂದಿಗೆ ನೋಟಿಸ್ ಜಾರಿ ಮಾಡಲಾಗಿದೆ. ಪಾವಗಡದ ಕೆಪಿಟಿಸಿಎಲ್ ಕಚೇರಿ ಜೂನಿಯರ್ ಇಂಜಿನಿಯರ್ ಮತ್ತು ಸಿಬ್ಬಂದಿ ಬಿಯರ್ ಬಾಟಲಿಯಿಂದ ಹೊಡೆದಾಡಿಕೊಂಡಿದ್ದಾರೆ Read more…

ಪಾರ್ಕಿಂಗ್ ವಿಚಾರಕ್ಕೆ ಗಲಾಟೆ: ಮನೆಗೆ ನುಗ್ಗಿ ಮಹಿಳೆಯರು ಸೇರಿ 8 ಮಂದಿ ಮೇಲೆ ಹಲ್ಲೆ

ಬೆಂಗಳೂರು: ಆಟೋ ಪಾರ್ಕಿಂಗ್ ವಿಚಾರಕ್ಕೆ ಅಕ್ಕ-ಪಕ್ಕದವರ ಮನೆಯವರ ನಡುವೆ ಗಲಾಟೆ ನಡೆದ ಘಟನೆ ಪ್ರಗತಿಪುರ ಬಡಾವಣೆಯಲ್ಲಿ ನಡೆದಿದೆ. ಶಿವಕುಮಾರ್ ಕುಟುಂಬದವರು ಸೇರಿ ಎಂಟು ಜನರ ಮೇಲೆ ಸೈಯದ್ ತಾಹ Read more…

ಪದಾಧಿಕಾರಿಗಳ ನೇಮಕ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರ ಮಾರಾಮಾರಿ

ಚಿಕ್ಕಮಗಳೂರು: ಬಿಜೆಪಿ ತಾಲೂಕು ಘಟಕಗಳ ನೂತನ ಅಧ್ಯಕ್ಷರ ಹೆಸರು ಘೋಷಣೆಯಾದ ಬೆನ್ನಲ್ಲೇ ಮೂಡಿಗೆರೆಯಲ್ಲಿ ಬಿಜೆಪಿ ಕಾರ್ಯಕರ್ತರ ನಡುವೆ ಮಾರಮಾರಿ ನಡೆದಿದೆ. ಶುಕ್ರವಾರ ಸಂಜೆ ಕಾರ್ಯಕರ್ತರ ಗುಂಪುಗಳ ನಡುವೆ ಗಲಾಟೆ Read more…

BREAKING NEWS: ಮಾರಕಾಸ್ತ್ರ ಹಿಡಿದು ಸಿನಿಮೀಯ ರೀತಿಯಲ್ಲಿ ಗ್ರಾಮಕ್ಕೆ ನುಗ್ಗಿ ಪುಂಡರ ಅಟ್ಟಹಾಸ: ಮನೆ, ವಾಹನಗಳಿಗೆ ಹಾನಿ

ಬೆಳಗಾವಿ: ಸಿನಿಮೀಯ ರೀತಿಯಲ್ಲಿ ಗ್ರಾಮಕ್ಕೆ ನುಗ್ಗಿ ಪುಂಡರು ಅಟ್ಟಹಾಸ ನಡೆಸಿದ್ದಾರೆ. ಬೆಳಗಾವಿ ತಾಲೂಕಿನ ನಾವಗೆ ಗ್ರಾಮದಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ. ಪ್ರೀತಿಯ ವಿಚಾರಕ್ಕೆ ಗಲಾಟೆ ನಡೆಸಲಾಗಿದೆ. ನಾವಗೆ Read more…

ಮೊಹರಂ ಆಚರಣೆ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ

ಯಾದಗಿರಿ: ಮೊಹರಂ ಹಬ್ಬ ಆಚರಣೆ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಇಬ್ರಾಹಿಂಪುರದಲ್ಲಿ ದೊಣ್ಣೆ, ಬಡಿಗೆಗಳಿಂದ ಗುಂಪುಗಳ ನಡುವೆ ಪರಸ್ಪರ ಹೊಡೆದಾಟ ನಡೆದಿದೆ. ಯಾದಗಿರಿ ಜಿಲ್ಲೆಯ ಶಹಾಪುರ Read more…

ಬಾರ್ ಎದುರಲ್ಲೇ ಹೊಡೆದಾಟ: ಪುಂಡರಿಂದ ವಾಹನದ ಗಾಜು ಪುಡಿ ಪುಡಿ

ಉಡುಪಿ: ಬಾರ್ ಎದುರಲ್ಲೇ ಯುವಕರು ಹೊಡೆದಾಡಿಕೊಂಡಿದ್ದು, ವಾಹನದ ಗಾಜು ಪುಡಿಪುಡಿ ಮಾಡಿದ್ದಾರೆ. ಉಡುಪಿ ಜಿಲ್ಲೆ ಬೈಂದೂರು ಹೊರವಲಯದ ಶೆಟ್ಟಿ ಬಾರ್ ಬಳಿ ಪುಂಡಾಟ ನಡೆದಿದೆ. ವಾಹನಕ್ಕೆ ಅಡ್ಡ ಬಂದ Read more…

ಶಾಲೆಯಲ್ಲೇ ಆಘಾತಕಾರಿ ಘಟನೆ: ಸಾಂಬಾರ್ ಚೆಲ್ಲಿದ್ದಕ್ಕೆ ಜಗಳ, ವಿದ್ಯಾರ್ಥಿಗೆ ಚಾಕುವಿನಿಂದ ಹಲ್ಲೆ

ಮಂಗಳೂರು: ಶಾಲೆಯಲ್ಲಿ ಸಾಂಬಾರ್ ಚೆಲ್ಲಿದ ವಿಚಾರಕ್ಕೆ ಜಗಳವಾಗಿ ವಿದ್ಯಾರ್ಥಿ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಗಾಯಗೊಳಿಸಲಾಗಿದೆ. ಮಂಗಳೂರಿನ ಮುಡಿಪು ಸಮೀಪದ ನರಿಂಗಾನ ಮೊಂಟೆಪದವು ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ Read more…

Watch Video | ಪಾಕಿಸ್ತಾನೀ ಮಹಿಳೆಗೆ ಹಿಗ್ಗಾಮುಗ್ಗ ಥಳಿಸಿದ ಚೀನೀ ಮಹಿಳೆ

ಚೀನೀ ಮಹಿಳೆಯೊಬ್ಬಳು ಪಾಕಿಸ್ತಾನೀ ಮಹಿಳೆಯೊಬ್ಬಳಿಗೆ ಹಾಡಹಗಲೇ ಪಾಕಿಸ್ತಾನದ ಬೀದಿಯೊಂದರಲ್ಲಿ ಕೂದಲೆಳೆದು ಆಕೆಯ ಹೊಟ್ಟೆಗೆ ಒದೆಯುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಈ ಘಟನೆಯನ್ನು ಅನೇಕರು ನೋಡುತ್ತಿದ್ದರೂ ಸಹ ಏನೂ ಮಾಡಲಾಗದೇ Read more…

Watch Video | ಉಗ್ರವಾಗಿ ಕಾದಾಡಿದ ಆನೆಗಳು; ವಿಡಿಯೋ ನೋಡಿ ದಿಗ್ಭ್ರಮೆಗೊಂಡ ನೆಟ್ಟಿಗರು

ದೈತ್ಯ ಜೀವಿಯಾದರೂ ಆನೆಗಳನ್ನು ಬಹಳ ಸೌಮ್ಯ ಜೀವಿಗಳೆಂದೇ ಕರೆಯಲಾಗುತ್ತದೆ. ಇದರ ವಿಡಿಯೋಗಳನ್ನು ನೋಡಲು ಬಹಳ ಕ್ಯೂಟ್ ಎಂದೆನಿಸಿದರೂ, ಕೆಲವೊಮ್ಮೆ ಆಕ್ರಮಣಕಾರಿಯಾಗಿ ವರ್ತಿಸುತ್ತದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, Read more…

BREAKING: ಕಾಂಗ್ರೆಸ್ –ಬಿಜೆಪಿ ಕಾರ್ಯಕರ್ತರ ನಡುವೆ ಹೊಡೆದಾಟ

ಬೆಂಗಳೂರು: ಕಾಂಗ್ರೆಸ್ -ಬಿಜೆಪಿ ಕಾರ್ಯಕರ್ತರ ನಡುವೆ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ಹೊಡೆದಾಟ ನಡೆದಿದೆ. ಬೊಮ್ಮನಹಳ್ಳಿ ಕಾಂಗ್ರೆಸ್ ಅಭ್ಯರ್ಥಿ ಉಮಾಪತಿ ಬೆಂಬಲಿಗರು ಮತ್ತು ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿ ಬೆಂಬಲಿಗರ ನಡುವೆ Read more…

BREAKING: ಹೈವೋಲ್ಟೇಜ್ ವರುಣಾ ಕ್ಷೇತ್ರದ ಸಿದ್ಧರಾಮಯ್ಯ ಹುಟ್ಟೂರಿನಲ್ಲಿ ಕಾಂಗ್ರೆಸ್ –ಬಿಜೆಪಿ ಗಲಾಟೆ: ಸ್ವಲ್ಪದರಲ್ಲೇ ಪಾರಾದ ಸೋಮಣ್ಣ, ಪ್ರತಾಪ್ ಸಿಂಹ

ಮೈಸೂರು: ಹೈವೋಲ್ಟೇಜ್ ವರುಣಾ ಕ್ಷೇತ್ರದ ಮಾಜಿ ಸಿಎಂ ಸಿದ್ದರಾಮಯ್ಯ ಹುಟ್ಟೂರು ಸಿದ್ದರಾಮನಹುಂಡಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಸಿದ್ದರಾಮಯ್ಯನವರ ಅಣ್ಣನ ಮನೆಯ ಬಳಿ ಬಿಜೆಪಿ Read more…

ಮಚ್ಚಿನಿಂದ ಕೊಚ್ಚಿ ಯುವಕನ ಕೊಲೆ

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ಮಚ್ಚಿನಿಂದ ಕೊಚ್ಚಿ ಯುವಕನನ್ನು ಕೊಲೆ ಮಾಡಲಾಗಿದೆ. ಮಹೇಶ್ ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಮಳೆಯೂರು ಗ್ರಾಮದ ಗಿರೀಶ್ ಎಂಬುವನು Read more…

ಸರೀಸೃಪಗಳ ನಡುವೆ ಭೀಕರ ಕಾದಾಟ; ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಎರಡು ಸರೀಸೃಪಗಳ ನಡುವಿನ ಭೀಕರ ಕಾದಾಟದ ವೀಡಿಯೊ ಟ್ವಿಟ್ಟರ್‌ನಲ್ಲಿ ವೈರಲ್ ಆಗಿದೆ. ಇದು ಮೊಸಳೆಯೇ, ಭಯಾನಕ ಹಲ್ಲಿಗಳೋ ಎಂಬ ಬಗ್ಗೆ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ. ಕುತೂಹಲವೆಂದರೆ ಇವು ನಿಂತುಕೊಂಡೇ Read more…

ದೆಹಲಿ MCD ಭವನದಲ್ಲಿ ಮತ್ತೆ ಹೈಡ್ರಾಮಾ: ಗೂಂಡಾಗಳ ರೀತಿ ಆಪ್ –ಬಿಜೆಪಿ ಕಾರ್ಪೊರೇಟರ್ಸ್ ಹೊಡೆದಾಟ

ನವದೆಹಲಿ: ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಹೌಸ್ ನಲ್ಲಿ ಮತ್ತೆ ಹೈಡ್ರಾಮಾ ಸಂಭವಿಸಿದೆ. ಕಾರ್ಪೊರೇಟರ್ಗಳು ಗೂಂಡಾಗಳ ರೀತಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಆಮ್ ಆದ್ಮಿ ಪಕ್ಷ ಮತ್ತು ಬಿಜೆಪಿ ಕಾರ್ಪೊರೇಟರ್ ಗಳು Read more…

ಶಿವರಾತ್ರಿ ದಿನವೇ ಘರ್ಷಣೆ: 8 ಮಂದಿಗೆ ಚಾಕು ಇರಿತ

ಹಾವೇರಿ: ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕಮಲಾನಗರ ತಡಸ ತಾಂಡಾದಲ್ಲಿ ಕ್ಷುಲ್ಲಕ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು 8 ಜನರಿಗೆ ಚಾಕುವಿನಿಂದ ಇರಿಯಲಾಗಿದೆ. ಯುವಕನೊಬ್ಬ 8 Read more…

ಬೀದಿಗೆ ಬಂದ ವೃದ್ಧ ದಂಪತಿ ಜಗಳ: ಮಜ ನೋಡುತ್ತಿರುವ ಜನ

ಮದುವೆಯನ್ನು ಎರಡು ಆತ್ಮಗಳ ಒಕ್ಕೂಟವೆಂದು ಪರಿಗಣಿಸಲಾಗುತ್ತದೆ. ಆದರೆ ಕೆಲವೊಮ್ಮೆ ಇಬ್ಬರ ಜಗಳ ಮನೆಯೊಳಕ್ಕೆ ಅಲ್ಲದೇ ಬೀದಿಗೂ ಬರುತ್ತವೆ. ಅಂಥದ್ದೇ ಒಂದು ವಿಡಿಯೋ ಈಗ ವೈರಲ್​ ಆಗಿದೆ. ವೃದ್ಧ ದಂಪತಿ Read more…

ಚಾಕುವಿನಿಂದ ಕತ್ತು ಕೊಯ್ದು ವ್ಯಾಪಾರಿ ಬರ್ಬರ ಹತ್ಯೆ

ಕಲಬುರಗಿ: ಕಲಬುರಗಿ ಜಿಲ್ಲೆ ಆಳಂದ ಬಸ್ ನಿಲ್ದಾಣದ ಬಳಿ ಕತ್ತು ಕೊಯ್ದು ಮುಸ್ಲಿಂ ವ್ಯಾಪಾರಿಯ ಬರ್ಬರ ಹತ್ಯೆ ಮಾಡಲಾಗಿದೆ. ಆಳಂದ ರೇವಣಸಿದ್ದೇಶ್ವರ ಕಾಲೋನಿ ನಿವಾಸಿ ಕರೀಂಲಾಲ್ ಬಾಗವಾನ್(25) ಅವರನ್ನು Read more…

‘ಭಾರತ್ ಜೋಡೋ ಯಾತ್ರೆ’ ಪೂರ್ವಭಾವಿ ಸಭೆಯಲ್ಲೇ ಕಾಂಗ್ರೆಸ್ ಮುಖಂಡರ ಹೊಡೆದಾಟ

ರಾಯಚೂರು: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ‘ಭಾರತ್ ಜೋಡೋ ಯಾತ್ರೆ’ ಪೂರ್ವಭಾವಿ ಸಭೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಮುಖಂಡರು ಹೊಡೆದಾಡಿಕೊಂಡಿದ್ದಾರೆ. ರಾಯಚೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ Read more…

ಹಾಲಿನ ಗುಣಮಟ್ಟ ಪರೀಕ್ಷೆಯಲ್ಲಿ ರಾಜಕೀಯ ಆರೋಪ: ಮಾರಾಮಾರಿಯಲ್ಲಿ ನಾಲ್ವರಿಗೆ ಚಾಕು ಇರಿತ

ಕೋಲಾರ: ಕೋಲಾರ ತಾಲೂಕಿನ ಹೂಹಳ್ಳಿಯಲ್ಲಿ ಹಾಲಿನ ಡೇರಿಯಲ್ಲಿ ಗಲಾಟೆ ನಡೆದಿದೆ. ಕಾಂಗ್ರೆಸ್ ಮತ್ತು ವರ್ತೂರು ಪ್ರಕಾಶ್ ಬೆಂಬಲಿಗರ ಮಧ್ಯೆ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ ನಾಲ್ವರಿಗೆ ಚಾಕು ಇರಿತವಾಗಿ ಸ್ಥಳೀಯ Read more…

ಶಿವಮೊಗ್ಗ: ಕ್ರೀಡಾಕೂಟದ ವೇಳೆ ಗುಂಪು ಘರ್ಷಣೆಯಿಂದ ಶಿರಾಳಕೊಪ್ಪ ಬಂದ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ವಲಯ ಮಟ್ಟದ ಕ್ರೀಡಾಕೂಟದ ವೇಳೆ ಕ್ಷುಲ್ಲಕ ವಿಚಾರಕ್ಕೆ ಘರ್ಷಣೆ ನಡೆದಿದೆ. ಶಿರಾಳಕೊಪ್ಪ ಪಟ್ಟಣದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...