Vastu Tips : ಅಪ್ಪಿತಪ್ಪಿಯೂ ಪರ್ಸ್ ನಲ್ಲಿ ಈ ವಸ್ತುಗಳನ್ನು ಇಡಬೇಡಿ
ಹಣಕಾಸು ವೃದ್ಧಿಯಾಗ್ಬೇಕು, ಆರ್ಥಿಕ ಸಮಸ್ಯೆ ದೂರವಾಗಬೇಕು ಅಂತ ಎಲ್ಲರೂ ಬಯಸ್ತಾರೆ. ವಾಸ್ತುಶಾಸ್ತ್ರ ಇದಕ್ಕೆ ಅನೇಕ ಸಲಹೆಗಳನ್ನು…
ಪಾಕ್ ಮೀನುಗಾರನಿಗೆ ಒಲಿದ ಅದೃಷ್ಟ; ರಾತ್ರೋರಾತ್ರಿ ‘ಕೋಟ್ಯಾಧಿಪತಿ’ ಪಟ್ಟ…!
'ಅದೃಷ್ಟ' ಎಂಬುದು ಯಾರ ಪಾಲಿಗೆ ಯಾವ ರೀತಿಯಲ್ಲಿ ಒಲಿದು ಬರುತ್ತದೆ ಎಂಬುದನ್ನು ಹೇಳಲು ಸಾಧ್ಯವಿಲ್ಲ. ಅದರಲ್ಲೂ…
ಭಗವಾನ್ ಶ್ರೀಕೃಷ್ಣ ಹೇಳಿದ ಈ 5 ವಸ್ತುಗಳನ್ನು ಮನೆಯಲ್ಲಿ ಇರಿಸಿದ್ರೆ ಹಣದಿಂದ ಭರ್ತಿಯಾಗುತ್ತದೆ ನಿಮ್ಮ ತಿಜೋರಿ…..!
ಮಹಾಭಾರತದಲ್ಲಿ ಶ್ರೀಕೃಷ್ಣ ಯುಧಿಷ್ಠಿರನಿಗೆ ಹೇಳಿದ ಬುದ್ಧಿಮಾತುಗಳು ಅಸಂಖ್ಯಾತ ಭಕ್ತರನ್ನು ಸಹ ಯಶಸ್ವಿ ಹಾಗೂ ಬುದ್ಧಿವಂತರನ್ನಾಗಿ ಮಾಡಲು…
ಮೋದಿ ಆಳ್ವಿಕೆಯಲ್ಲಿ ಬಾಳಲು ನಾವು ಸಿದ್ದ; ಆರ್ಥಿಕ ಸಂಕಷ್ಟದಿಂದ ಕಂಗೆಟ್ಟಿರುವ ಪಾಕ್ ಪ್ರಜೆಯ ಬೇಡಿಕೆ
ನೆರೆ ರಾಷ್ಟ್ರ ಪಾಕಿಸ್ತಾನ ಇನ್ನಿಲ್ಲದಂತೆ ಆರ್ಥಿಕ ಮುಗ್ಗಟ್ಟನ್ನು ಎದುರಿಸುತ್ತಿದ್ದು ಆ ದೇಶದ ಜನಸಾಮಾನ್ಯರು ಒಂದು ಹೊತ್ತಿನ…
ನಮ್ಮ ದೇಶ ದಿವಾಳಿಯಾಗಿದೆ; ಬಹಿರಂಗವಾಗಿಯೇ ಒಪ್ಪಿಕೊಂಡ ಪಾಕ್ ಸಚಿವ
ನೆರೆ ರಾಷ್ಟ್ರ ಪಾಕಿಸ್ತಾನ ಇನ್ನಿಲ್ಲದಂತೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಪೆಟ್ರೋಲ್ - ಡೀಸೆಲ್ ಬೆಲೆ 250…
ಭೂಕಂಪ ಪೀಡಿತ ಟರ್ಕಿಗೆ ಹೊರಟ ಪಾಕ್ ಪ್ರಧಾನಿ; ಮೊದಲು ನಮ್ಮ ದೇಶ ಉಳಿಸುವತ್ತ ಗಮನ ಕೊಡಿ ಎಂದ ಪಾಕಿಗಳು…!
ಟರ್ಕಿ ಹಾಗೂ ಸಿರಿಯಾದಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಭೂಕಂಪದಲ್ಲಿ 40,000ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಲ್ಲೂ…
ಉದ್ಯೋಗಿಗಳಿಗೆ ಶಾಕ್ ಕೊಟ್ಟ ಮತ್ತೊಂದು ಕಂಪನಿ; ಫೋರ್ಡ್ ನಿಂದ 3,800 ಮಂದಿಗೆ ಕೊಕ್
ಜಾಗತಿಕವಾಗಿ ಆರ್ಥಿಕ ಬಿಕ್ಕಟ್ಟು ಎದುರಾಗಬಹುದೆಂಬ ಆತಂಕದಿಂದ ಅನೇಕ ಕಂಪನಿಗಳು ಉದ್ಯೋಗಿಗಳ ಕಡಿತ ಪ್ರಕ್ರಿಯೆ ಆರಂಭಿಸಿವೆ. ಅಮೆಜಾನ್,…
ಉದ್ಯೋಗಿಗಳಿಗೆ ಶಾಕ್ ಕೊಟ್ಟ ಸ್ವಿಗ್ಗಿ; ಇ-ಮೇಲ್ ಮೂಲಕವೇ 380 ಮಂದಿ ಮನೆಗೆ…!
ಜಾಗತಿಕ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ದೊಡ್ಡ ದೊಡ್ಡ ಕಂಪನಿಗಳು ಉದ್ಯೋಗಿಗಳನ್ನು ಮನೆಗೆ ಕಳುಹಿಸುತ್ತಿದ್ದು, ಈಗಾಗಲೇ ಗೂಗಲ್,…
ಪಾಕಿಸ್ತಾನದ ಪ್ರಸಕ್ತ ಪರಿಸ್ಥಿತಿಯನ್ನು ಎತ್ತಿ ತೋರಿಸುತ್ತೆ ಈ ವಿಡಿಯೋ; ಆಹಾರ ಪದಾರ್ಥ ಪಡೆಯಲು ಫೈಟ್
ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಪಾಕಿಸ್ತಾನದಲ್ಲಿ ಬಡ ಜನತೆ ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ದಿನ…
ಆರ್ಥಿಕ ಹಿಂಜರಿತ: ಅಮೆರಿಕದಲ್ಲಿನ ಭಾರತೀಯ ಟೆಕ್ಕಿಗಳಿಗೆ ಸಂಕಷ್ಟ
ವಿಶ್ವದಲ್ಲಿ ಆರ್ಥಿಕ ಹಿಂಜರಿತ ಕಾಣಿಸಿಕೊಳ್ಳುವ ಲಕ್ಷಣ ಆರಂಭವಾಗಿದ್ದು, ಇದನ್ನು ಎದುರಿಸುವ ಸಲುವಾಗಿ ಐಟಿ ಕಂಪನಿಗಳು ಈಗಾಗಲೇ…