alex Certify Financial Crisis | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಾಕ್ ಮೀನುಗಾರನಿಗೆ ಒಲಿದ ಅದೃಷ್ಟ; ರಾತ್ರೋರಾತ್ರಿ ‘ಕೋಟ್ಯಾಧಿಪತಿ’ ಪಟ್ಟ…!

‘ಅದೃಷ್ಟ’ ಎಂಬುದು ಯಾರ ಪಾಲಿಗೆ ಯಾವ ರೀತಿಯಲ್ಲಿ ಒಲಿದು ಬರುತ್ತದೆ ಎಂಬುದನ್ನು ಹೇಳಲು ಸಾಧ್ಯವಿಲ್ಲ. ಅದರಲ್ಲೂ ಹೊಟ್ಟೆ ಹಸಿವಿನಿಂದ ಬಳಲುತ್ತಿರುವವರಿಗೆ ಮೃಷ್ಟಾನ್ನ ಭೋಜನ ಸಿಕ್ಕರೆ ಹೇಗಿರಬೇಡ. ಹೌದು, ಇಂಥವುದೇ Read more…

ಭಗವಾನ್ ಶ್ರೀಕೃಷ್ಣ ಹೇಳಿದ ಈ 5 ವಸ್ತುಗಳನ್ನು ಮನೆಯಲ್ಲಿ ಇರಿಸಿದ್ರೆ ಹಣದಿಂದ ಭರ್ತಿಯಾಗುತ್ತದೆ ನಿಮ್ಮ ತಿಜೋರಿ…..!

ಮಹಾಭಾರತದಲ್ಲಿ  ಶ್ರೀಕೃಷ್ಣ ಯುಧಿಷ್ಠಿರನಿಗೆ ಹೇಳಿದ ಬುದ್ಧಿಮಾತುಗಳು ಅಸಂಖ್ಯಾತ ಭಕ್ತರನ್ನು ಸಹ ಯಶಸ್ವಿ ಹಾಗೂ ಬುದ್ಧಿವಂತರನ್ನಾಗಿ ಮಾಡಲು ಪ್ರಯೋಜನಕಾರಿಯಾಗಿವೆ. ಅವುಗಳಲ್ಲಿ ಪ್ರಮುಖವಾದದ್ದು ವಾಸ್ತು ಜ್ಞಾನ. ಭಗವಾನ್ ಶ್ರೀಕೃಷ್ಣನಿಗೆ ವಾಸ್ತು ಶಾಸ್ತ್ರದ Read more…

ಮೋದಿ ಆಳ್ವಿಕೆಯಲ್ಲಿ ಬಾಳಲು ನಾವು ಸಿದ್ದ; ಆರ್ಥಿಕ ಸಂಕಷ್ಟದಿಂದ ಕಂಗೆಟ್ಟಿರುವ ಪಾಕ್ ಪ್ರಜೆಯ ಬೇಡಿಕೆ

ನೆರೆ ರಾಷ್ಟ್ರ ಪಾಕಿಸ್ತಾನ ಇನ್ನಿಲ್ಲದಂತೆ ಆರ್ಥಿಕ ಮುಗ್ಗಟ್ಟನ್ನು ಎದುರಿಸುತ್ತಿದ್ದು ಆ ದೇಶದ ಜನಸಾಮಾನ್ಯರು ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ. ಪೆಟ್ರೋಲ್ – ಡೀಸೆಲ್ ಬೆಲೆ ಮುಗಿಲು ಮುಟ್ಟಿದ್ದು, ಆಹಾರ Read more…

ನಮ್ಮ ದೇಶ ದಿವಾಳಿಯಾಗಿದೆ; ಬಹಿರಂಗವಾಗಿಯೇ ಒಪ್ಪಿಕೊಂಡ ಪಾಕ್ ಸಚಿವ

ನೆರೆ ರಾಷ್ಟ್ರ ಪಾಕಿಸ್ತಾನ ಇನ್ನಿಲ್ಲದಂತೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಪೆಟ್ರೋಲ್ – ಡೀಸೆಲ್ ಬೆಲೆ 250 ರೂಪಾಯಿ ಗಡಿ ದಾಟಿದೆ. ಅಗತ್ಯ ವಸ್ತುಗಳ ಬೆಲೆ ಗಗನ ಮುಟ್ಟಿದ್ದು, ಬಡ Read more…

ಭೂಕಂಪ ಪೀಡಿತ ಟರ್ಕಿಗೆ ಹೊರಟ ಪಾಕ್ ಪ್ರಧಾನಿ; ಮೊದಲು ನಮ್ಮ ದೇಶ ಉಳಿಸುವತ್ತ ಗಮನ ಕೊಡಿ ಎಂದ ಪಾಕಿಗಳು…!

ಟರ್ಕಿ ಹಾಗೂ ಸಿರಿಯಾದಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಭೂಕಂಪದಲ್ಲಿ 40,000ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಲ್ಲೂ ಸಾವಿರಾರು ಸಂಖ್ಯೆಯ ಜನ ಚಿಕಿತ್ಸೆ ಪಡೆಯುತ್ತಿದ್ದು, ಭಾರತ ಸೇರಿದಂತೆ ವಿಶ್ವದ ಹಲವು Read more…

ಉದ್ಯೋಗಿಗಳಿಗೆ ಶಾಕ್ ಕೊಟ್ಟ ಮತ್ತೊಂದು ಕಂಪನಿ; ಫೋರ್ಡ್ ನಿಂದ 3,800 ಮಂದಿಗೆ ಕೊಕ್

ಜಾಗತಿಕವಾಗಿ ಆರ್ಥಿಕ ಬಿಕ್ಕಟ್ಟು ಎದುರಾಗಬಹುದೆಂಬ ಆತಂಕದಿಂದ ಅನೇಕ ಕಂಪನಿಗಳು ಉದ್ಯೋಗಿಗಳ ಕಡಿತ ಪ್ರಕ್ರಿಯೆ ಆರಂಭಿಸಿವೆ. ಅಮೆಜಾನ್, ಮೈಕ್ರೋಸಾಫ್ಟ್, ಗೂಗಲ್ ಸೇರಿದಂತೆ ಬಹುತೇಕ ಕಂಪನಿಗಳು ಈಗಾಗಲೇ ಸಾವಿರಾರು ಮಂದಿಯನ್ನು ಮನೆಗೆ Read more…

ಉದ್ಯೋಗಿಗಳಿಗೆ ಶಾಕ್ ಕೊಟ್ಟ ಸ್ವಿಗ್ಗಿ; ಇ-ಮೇಲ್ ಮೂಲಕವೇ 380 ಮಂದಿ ಮನೆಗೆ…!

ಜಾಗತಿಕ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ದೊಡ್ಡ ದೊಡ್ಡ ಕಂಪನಿಗಳು ಉದ್ಯೋಗಿಗಳನ್ನು ಮನೆಗೆ ಕಳುಹಿಸುತ್ತಿದ್ದು, ಈಗಾಗಲೇ ಗೂಗಲ್, ಮೈಕ್ರೋಸಾಫ್ಟ್, ಟ್ವಿಟರ್ ಮೊದಲಾದ ಐಟಿ ದಿಗ್ಗಜ ಕಂಪನಿಗಳು ಈ ಕಾರ್ಯ ಮಾಡಿವೆ. Read more…

ಪಾಕಿಸ್ತಾನದ ಪ್ರಸಕ್ತ ಪರಿಸ್ಥಿತಿಯನ್ನು ಎತ್ತಿ ತೋರಿಸುತ್ತೆ ಈ ವಿಡಿಯೋ; ಆಹಾರ ಪದಾರ್ಥ ಪಡೆಯಲು ಫೈಟ್

ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಪಾಕಿಸ್ತಾನದಲ್ಲಿ ಬಡ ಜನತೆ ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ದಿನ ಬಳಕೆಯ ವಸ್ತುಗಳ ಬೆಲೆ ಮುಗಿಲು ಮುಟ್ಟಿದ್ದು, ಪರಿಸ್ಥಿತಿಯನ್ನು ನಿಭಾಯಿಸಲಾಗದೆ ಅಧಿಕಾರಸ್ಥರು ಹೈರಾಣಾಗಿದ್ದಾರೆ. Read more…

ಆರ್ಥಿಕ ಹಿಂಜರಿತ: ಅಮೆರಿಕದಲ್ಲಿನ ಭಾರತೀಯ ಟೆಕ್ಕಿಗಳಿಗೆ ಸಂಕಷ್ಟ

ವಿಶ್ವದಲ್ಲಿ ಆರ್ಥಿಕ ಹಿಂಜರಿತ ಕಾಣಿಸಿಕೊಳ್ಳುವ ಲಕ್ಷಣ ಆರಂಭವಾಗಿದ್ದು, ಇದನ್ನು ಎದುರಿಸುವ ಸಲುವಾಗಿ ಐಟಿ ಕಂಪನಿಗಳು ಈಗಾಗಲೇ ಉದ್ಯೋಗ ಕಡಿತ ಕಾರ್ಯ ಆರಂಭಿಸಿವೆ. ಇದರ ಪರಿಣಾಮ ಈಗಾಗಲೇ ಸಾವಿರಾರು ಮಂದಿ Read more…

BIG NEWS: 20,000 ಉದ್ಯೋಗಿಗಳ ವಜಾಕ್ಕೆ ಮುಂದಾದ ಅಮೆಜಾನ್; ಉನ್ನತ ಹುದ್ದೆಯಲ್ಲಿರುವವರಿಗೂ ಸಂಕಷ್ಟ

ಆರ್ಥಿಕ ಬಿಕ್ಕಟ್ಟಿನತ್ತ ವಿಶ್ವ ಸಾಗುತ್ತಿರುವ ಬೆನ್ನಲ್ಲೇ ಬಹು ರಾಷ್ಟ್ರೀಯ ಕಂಪನಿಗಳು ತಮ್ಮ ಉದ್ಯೋಗಿಗಳ ಸಂಖ್ಯೆಯನ್ನು ಕಡಿತಗೊಳಿಸುತ್ತಿವೆ. ಈಗಾಗಲೇ ಟ್ವಿಟ್ಟರ್, ಮೆಟಾ, ಸಿಸ್ಕೋ ಮೊದಲಾದ ಕಂಪನಿಗಳು ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಿದ್ದು, Read more…

ಸಂಬಳ ನೀಡದ ಕಂಪನಿ; ಕಚೇರಿಯಲ್ಲಿಯೇ ನೇಣಿಗೆ ಶರಣಾದ ಫೋಟೋ ಜರ್ನಲಿಸ್ಟ್…!

ತಮಿಳುನಾಡಿನ ಯುಎನ್‌ಐ ಸುದ್ದಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಹಿರಿಯ ಫೋಟೋ ಜರ್ನಲಿಸ್ಟ್ ಟಿ. ಕುಮಾರ್ ಅವರು ಕಚೇರಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. Read more…

‘ಆರ್ಥಿಕ’ ಬಿಕ್ಕಟ್ಟಿನಿಂದ ದೇಶವನ್ನು ಹೊರತರಲು ಮತ್ತೊಬ್ಬ ಮನಮೋಹನ್ ಸಿಂಗ್ ಬೇಕು ಎಂದ ಶರದ್ ಪವಾರ್

ಭಾರತ ತೀವ್ರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಇದರಿಂದ ಹೊರಬರಲು ಮತ್ತೊಬ್ಬ ಮನಮೋಹನ್ ಸಿಂಗ್ ಅವಶ್ಯಕತೆ ಇದೆ ಎಂದು ಎನ್.ಸಿ.ಪಿ. ಮುಖ್ಯಸ್ಥ, ಮಾಜಿ ಕೇಂದ್ರ ಸಚಿವ ಶರದ್ ಪವಾರ್ ಅಭಿಪ್ರಾಯಪಟ್ಟಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...