alex Certify FIR | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಐಟಿ ಅಧಿಕಾರಿ ವಿರುದ್ಧ FIR ದಾಖಲು

ಬೆಂಗಳೂರು: ವಕೀಲೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಐಟಿ ಅಧಿಕಾರಿ ವರುಣ್ ಮಲ್ಲಿಕ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. Read more…

BIG NEWS: ವಂಚನೆ ಪ್ರಕರಣ: ಐಶ್ವರ್ಯ ಗೌಡ ವಿರುದ್ಧ ಮತ್ತೊಂದು FIR ದಾಖಲು

ಮಂಡ್ಯ: ಬೆಂಗಳೂರಿನಲ್ಲಿ ಚಿನದಂಗಡಿ ಮಾಲಕಿಗೆ ವಂಚಿಸಿದ್ದ ಐಶ್ವರ್ಯ ಗೌಡ ವಿರುದ್ಧ ಹಲವಾರು ವಂಚನೆ ಪ್ರಕರಣಗಳು ದಾಖಲಾಗಿವೆ. ಸಾಲು ಸಾಲು ಎಫ್ ಐ ಆರ್ ದಾಖಲಾಗುತ್ತಿವೆ. ಎರಡು ದಿನಗಳ ಹಿಂದಷ್ಟೇ Read more…

ಕಸದ ಟೆಂಡರ್ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ: ಗುತ್ತಿಗೆದಾರನ ವಿರುದ್ಧ ಎಫ್ಐಆರ್

ಬೆಂಗಳೂರು: ಬಿಬಿಎಂಪಿ ಕಸದ ಟೆಂಡರ್ ಕೊಡಿಸುವುದಾಗಿ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೇರೋಹಳ್ಳಿಯ ಸೌಭಾಗ್ಯ Read more…

BREAKING: ವಿವಾದಾತ್ಮಕ ಹೇಳಿಕೆ ಆರೋಪ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್

ನವದೆಹಲಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಅಸ್ಸಾಂ ಗುವಾಹಟಿಯ ಪಾನ್ ಬಜಾರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬಿಜೆಪಿ ಮತ್ತು ಆರ್.ಎಸ್.ಎಸ್. ಬಗ್ಗೆ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ Read more…

ಅಪಘಾತ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರ್ ಚಾಲಕನ ವಿರುದ್ಧ ಕೇಸ್ ದಾಖಲು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರ್ ಅಪಘಾತಕ್ಕೀಡಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ವಾಹನ ಚಾಲಕನ ವಿರುದ್ಧ ಕೇಸ್ ದಾಖಲಿಸಲಾಗಿದೆ. ಬೆಳಗಾವಿ ಜಿಲ್ಲೆ Read more…

BREAKING: ಹಾಡಹಗಲೇ ಪತ್ನಿಯನ್ನು ಅಪಹರಿಸಿದ ಪತಿ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ಹಾಡಹಗಲೇ ಪತ್ನಿಯಯನ್ನು ಪತಿ ಅಪಹರಿಸಿದ ಘಟನೆ ನಡೆದಿದೆ. ಪತ್ನಿ ಆರುಂಧತಿಯನ್ನು ಪತಿ ಕಾರ್ತಿಕ್ ಅಪಹರಣ ಮಾಡಿದ ಆರೋಪ ಕೇಳಿಬಂದಿದೆ. ಪತಿಯ Read more…

BIG NEWS: ಗಣರಾಜ್ಯೋತ್ಸವದ ವೇಳೆ ಬಾಂಬ್ ಬೆದರಿಕೆ: ಅಪರಿಚಿತರ ವಿರುದ್ಧ FIR ದಾಖಲು |Bomb Threat

ಬೆಂಗಳೂರು: ಗಣರಾಜ್ಯೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಣರಾಜ್ಯೋತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ನಡುವೆ ಗಣರಾಜ್ಯೋತ್ಸವದ ದಿನದಂದು ಬಾಂಬ್ ಬೆದರಿಕೆಯೊಡ್ಡಿದ್ದ ಅನಾಮಧೇಯ ವ್ಯಕ್ತಿ ವಿರುದ್ಧ ಎಫ್ಐಆರ್ ದಾಖಲಾಗಿದೆ. Read more…

BREAKING NEWS: ಹಸುಗಳ ಕೆಚ್ಚಲು ಕೊಯ್ದ ಘಟನೆ: ದುಷ್ಕರ್ಮಿಗಳ ವಿರುದ್ಧ FIR ದಾಖಲು

ಬೆಂಗಳೂರು: ಮೂರು ಹಸುಗಳ ಕೆಚ್ಚಲನ್ನು ಕೊಯ್ದ ದುಷ್ಕರ್ಮಿಗಳ ವಿರುದ್ಧ ಬೆಂಗಳೂರಿನ ಕಾಟನ್ ಪೇಟೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ರಸ್ತೆಯಲ್ಲಿ ಮಲಗಿದ್ದ ಮೂರು ಹಸುಗಳ Read more…

ಹೊಸ ವರ್ಷದ ಪಾರ್ಟಿಯಲ್ಲಿ ಸಹೋದ್ಯೋಗಿಗೆ ಮದ್ಯ ಕುಡಿಸಿ ಲೈಂಗಿಕ ಕಿರುಕುಳ

ಬೆಂಗಳೂರು ಹೊಸ ವರ್ಷದ ಸಂಭ್ರಮಾಚರಣೆಯ ದಿನ ಪಬ್ ವೊಂದರಲ್ಲಿ ಸಿಗರೇಟ್ ಪ್ರಮೋಷನ್ ಮಾಡುತ್ತಿದ್ದ ಮಹಿಳಾ ಸಹೋದ್ಯೋಗಿಗೆ ಬಲವಂತವಾಗಿ ಮದ್ಯ ಕುಡಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮೂವರ ವಿರುದ್ಧ Read more…

ಸಹೋದ್ಯೋಗಿ ಯುವತಿಗೆ ಲೈಂಗಿಕ ಕಿರುಕುಳ: ಕಂಪನಿ ಮ್ಯಾನೇಜರ್ ಸೇರಿ ಮೂವರ ವಿರುದ್ಧ FIR ದಾಖಲು

ಬೆಂಗಳೂರು: ನ್ಯೂ ಇಯರ್ ಸೆಲೆಬ್ರೇಷನ್ ವೇಳೆ ಸಹೋದ್ಯೋಗಿ ಯುವತಿಗೆ ಮದ್ಯಪಾನ ಮಾಡಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಖಾಸಗಿ ಕಂಪನಿ ಮ್ಯಾನೇಜರ್ ಸೇರಿ ಮೂವರ ವಿರುದ್ಧ ಬೆಂಗಳೂರಿನ Read more…

BREAKING : ‘ಮಹಿಳಾ ಕಂಪ್ಯೂಟರ್ ಆಪರೇಟರ್’ ಮೇಲೆ ಲೈಂಗಿಕ ದೌರ್ಜನ್ಯ: ಆರೋಗ್ಯ ಇಲಾಖೆ ಅಧೀಕ್ಷನ ವಿರುದ್ಧ ‘FIR’ ದಾಖಲು.!

ಬಳ್ಳಾರಿ: ಬಳ್ಳಾರಿ ವಿಮ್ಸ್ ನಲ್ಲಿ ಮಹಿಳಾ ಕಂಪ್ಯೂಟರ್ ಆಪರೇಟರ್ ಮೇಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀಕ್ಷಕ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಕೇಳಿಬಂದಿದೆ. ಬಳ್ಳಾರಿ ಜಿಲ್ಲಾ ಆರೋಗ್ಯ Read more…

ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಂಟಿಸಿದ 13 ಬಿಜೆಪಿ ನಾಯಕರ ವಿರುದ್ಧ ಕೇಸ್ ದಾಖಲು

ಬೆಂಗಳೂರು: ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ- ಕಾಂಗ್ರೆಸ್ ನಾಯಕರ ನಡುವೆ ಆರೋಪ -ಪ್ರತ್ಯಾರೋಪ ಮುಂದುವರೆದಿದೆ. ಈ ನಡುವೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ Read more…

BREAKING: ಪೊಲೀಸ್ ಕಸ್ಟಡಿಯಲ್ಲಿರುವ ಐಶ್ವರ್ಯಾ ಗೌಡ ದಂಪತಿಗೆ ಮತ್ತೊಂದು ಸಂಕಷ್ಟ: ಇನ್ನೊಂದು ವಂಚನೆ ಕೇಸ್ ನಲ್ಲಿ FIR ದಾಖಲು

ಬೆಂಗಳೂರು: ಡಿ.ಕೆ.ಸುರೇಶ್ ಸಹೋದರಿ ಎಂದು ಚಿನ್ನದಂಗಡಿ ಮಾಲಕಿಗೆ ವಂಚನೆ ಪ್ರಕರಣದಲ್ಲಿ ಬಂಧನಕ್ಕೀಡಾಗಿ ಪೊಲೀಸ್ ಕಸ್ಟಡಿಯಲ್ಲಿರುವ ಐಶ್ವರ್ಯಾ ಗೌಡ, ಪತಿ ಹರೀಶ್ ಗೌಡಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಇನ್ನೊಂದು ವಂಚನೆ Read more…

ಆಂಧ್ರ ಮಾಜಿ ಸಿಎಂ ಜಗನ್ ಹೆಸರಲ್ಲಿ ಸಂಗೀತಾ ಮೊಬೈಲ್ಸ್ ಗೆ ವಂಚನೆ

ಬೆಂಗಳೂರು: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಆಪ್ತ ಸಹಾಯಕನ ಹೆಸರಲ್ಲಿ ಸಂಗೀತಾ ಮೊಬೈಲ್ಸ್ ಗೆ ವಂಚಿಸಲಾಗಿದೆ. ಪ್ರಾಯೋಜಕತ್ವದ ನೆಪದಲ್ಲಿ ಸಂಗೀತಾ ಮೊಬೈಲ್ಸ್ ಕಂಪನಿಯಿಂದ 10.40 Read more…

BREAKING NEWS: RTO ಕಚೇರಿಯಲ್ಲಿ ಕೋಟ್ಯಂತರ ರೂಪಾಯಿ ವಂಚನೆ: FIR ದಾಖಲು; ಐಷಾರಾಮಿ ಕಾರು ಮಾಲೀಕರಿಗೆ ನೋಟಿಸ್

ಬೆಂಗಳೂರು: ಆರ್ ಟಿ ಒ ಕಚೇರಿಯಲ್ಲಿಯೇ ಕೋಟ್ಯಂತರ ರೂಪಾಯಿ ವಂಚನೆ ನಡೆದಿದ್ದು, ಐಷಾರಾಮಿ ಕಾರುಗಳ ತೆರಿಗೆ ಹಣ ಕಟ್ಟದೇ ಸರ್ಕಾರಕ್ಕೆ ಬರೋಬ್ಬರಿ 15 ಸಾವಿರ ಕೋಟಿ ವಂಚಿಸಿರುವ ಘಟನೆ Read more…

BREAKING NEWS: ಮುನಿರತ್ನ ಮೇಲೆ ಮೊಟ್ಟೆ ದಾಳಿ ಪ್ರಕರಣ: ಆರೋಪಿಗಳಿಂದಲೂ ಪ್ರತಿ ದುರು ದಾಖಲು

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನ ದೂರಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇದೇ ವೇಳೆ ಆರೋಪಿಗಳು Read more…

BREAKING NEWS: ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣ: FIR ದಾಖಲು

ಬೆಂಗಳೂರು: ಶಾಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮುನಿರತ್ನ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕಾಂಗ್ರೆಸ್ Read more…

BIG NEWS: ಅಬಕಾರಿ ಇಲಾಖೆ ಲಂಚ ಪ್ರಕರಣ: ಲೋಕಾಯುಕ್ತದಲ್ಲಿ FIR ದಾಖಲು

ಮಂಡ್ಯ: ಮಂಡ್ಯ ಅಬಕಾರಿ ಇಲಾಖೆ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದ್ದು, ತನಿಖೆ ಶುರುವಾಗಿದೆ. ಮಂಡ್ಯ ಲೋಕಾಯುಕ್ತ ಅಧಿಕಾರಿಗಳು ಅಬಕಾರಿ ಇಲಾಖೆ ಡಿಸಿ ರವಿಶಂಕರ್ ಹಾಗೂ ಮದ್ದೂರು Read more…

BIG NEWS: ನಕಲಿ ಚಿನ್ನ ಅಡವಿಟ್ಟು ಕೋಟಿ ಕೋಟಿ ಸಾಲ ಪಡೆದ ಆರೋಪ: ಸಾಲ ಪಡೆದ ವ್ಯಕ್ತಿ, ಬ್ಯಾಂಕ್ ಆಡಳಿತ ಮಂಡಳಿ, ನೌಕರರ ವಿರುದ್ಧ FIR ದಾಖಲು

ಮಂಗಳೂರು: ವ್ಯಕ್ತಿಯೋರ್ವ ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್ ನಿಂದ ಕೋಟಿ ಕೊಟಿ ಸಾಲ ಪಡೆದುಕೊಂಡಿರುವ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘದಿಂದ ಈಶ್ವರ Read more…

BREAKING NEWS: ಡಿ.ಕೆ.ಸುರೇಶ್ ಸಹೋದರಿ ಎಂದು ನಂಬಿಸಿ ಮಹಿಳೆಯಿಂದ ವಂಚನೆ: 9.14 ಕೋಟಿ ರೂ ಮೌಲ್ಯದ ಚಿನ್ನ ಖರೀದಿಸಿ ಚಿನ್ನದಂಗಡಿ ಮಾಲಕಿಗೆ ಮೋಸ

ಬೆಂಗಳೂರು: ಡಿ.ಕೆ.ಸುರೇಶ್ ಸಹೋದರಿ ಎಂದು ನಂಬಿಸಿ ಚಿನ್ನದ ಅಂಗಡಿ ಮಾಲಕಿಗೆ ಕೋಟಿ ಕೋಟಿ ರೂಪಾಯಿ ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಆರ್.ಆರ್.ನಗರದ ನಿವಾಸಿ ಐಶ್ವರ್ಯಾ ಗೌಡ ಅಲಿಯಾಸ್ Read more…

ಸಿ.ಟಿ. ರವಿ ಸ್ವಾಗತಕ್ಕೆ ತೆರಳಿದ್ದ 7 ಆಂಬುಲೆನ್ಸ್ ಗಳ ಮೇಲೆ ಕೇಸ್ ದಾಖಲು

ಚಿಕ್ಕಮಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದಲ್ಲಿ ಬಂಧಿತರಾಗಿ ಬಿಡುಗಡೆಯಾಗಿ ಚಿಕ್ಕಮಗಳೂರಿಗೆ ಆಗಮಿಸಿದ್ದ ವಿಧಾನಪರಿಷತ್ ಬಿಜೆಪಿ ಸದಸ್ಯ ಸಿ.ಟಿ. ರವಿಯವರಿಗೆ ಅದ್ದೂರಿ ಸ್ವಾಗತ ನೀಡಲಾಗಿದೆ. Read more…

ಸ್ನೇಹಮಯಿ ಕೃಷ್ಣ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ವಿರುದ್ಧದ ಎಫ್ಐಆರ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಮೈಸೂರಿನ ಚಾಮುಂಡೇಶ್ವರಿ ಬೆಟ್ಟದ ಕಾರ್ಯದರ್ಶಿ ರೂಪಾ ಅವರು ನೀಡಿದ್ದ ಕರ್ತವ್ಯಕ್ಕೆ ಅಡ್ಡಿಪಡಿಸಿದ Read more…

ಪಂಚಮಸಾಲಿ ಹೋರಾಟದ ವೇಳೆ ಸಿಎಂ ಸಿದ್ದರಾಮಯ್ಯ ಅವಹೇಳನ: ಎಫ್ಐಆರ್ ದಾಖಲು

ವಿಜಯಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಹೇಳನಕಾರಿಯಾಗಿ ಟೀಕಿಸಿ ಪೋಸ್ಟ್ ಮಾಡಿದ ವ್ಯಕ್ತಿಯ ವಿರುದ್ಧ ವಿಜಯಪುರ ಜಿಲ್ಲಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪಂಚಮಸಾಲಿ ಮೀಸಲಾತಿ ಹೋರಾಟದ ಸಂದರ್ಭದಲ್ಲಿ ನಡೆದ ಲಾಠಿಚಾರ್ಜ್ Read more…

ರೈಲಿಗೆ ಸಿಲುಕಿ ಹೆಡ್ ಕಾನ್ಸ್ ಟೇಬಲ್ ತಿಪ್ಪಣ್ಣ ಆತ್ಮಹತ್ಯೆ ಪ್ರಕರಣ: ಕಿರುಕುಳ ಆರೋಪದಡಿ ಪತ್ನಿ ಸೇರಿ ಮೂವರ ವಿರುದ್ಧ ಕೇಸ್ ದಾಖಲು

ಬೆಂಗಳೂರು: ರೈಲಿಗೆ ಸಿಲುಕಿ ಹೆಡ್ ಕಾನ್ಸ್ ಟೇಬಲ್ ತಿಪ್ಪಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಪ್ಪಣ್ಣ ಅವರ ತಾಯಿ ಬಸಮ್ಮ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ರೈಲ್ವೆ ಪೊಲೀಸ್ ಠಾಣೆಯಲ್ಲಿ Read more…

BIG NEWS: ಕೋವಿಡ್ ಪ್ರಕರಣದಲ್ಲಿ FIR: ಇದೊಂದು ದ್ವೇಷದ ರಾಜಕಾರಣವಲ್ಲದೇ ಬೇರೆನೂ ಇಲ್ಲ; ಜಗದೀಶ್ ಶೆಟ್ಟರ್ ವಾಗ್ದಾಳಿ

ನವದೆಹಲಿ: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಎಫ್ಐ ಆರ್ ದಾಖಲಾಗಿದ್ದು, ರಾಜ್ಯ ಸರ್ಕಾರದ ಕ್ರಮದ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಇದೇ Read more…

ಮತ್ತೆ ಮುನ್ನೆಲೆಗೆ ಕೋವಿಡ್ ಹಗರಣ: ಅಕ್ರಮದ ಬಗ್ಗೆ ಮೊದಲ ಎಫ್ಐಆರ್ ದಾಖಲು

ಬೆಂಗಳೂರು: ಬೆಳಗಾವಿ ಅಧಿವೇಶನ ನಡೆಯುತ್ತಿರುವ ಹೊತ್ತಲ್ಲೇ ಕೋವಿಡ್ ಹಗರಣ ಮತ್ತೆ ಮುನ್ನೆಲೆಗೆ ಬಂದಿದೆ. ರಾಜ್ಯದಲ್ಲಿ ಕೋವಿಡ್ ಅಕ್ರಮದ ಬಗ್ಗೆ ಮೊದಲ ಎಫ್ಐಆರ್ ದಾಖಲಿಸಲಾಗಿದೆ. ಕೋವಿಡ್ ನಿರ್ವಹಣೆ ವೇಳೆ ಮಾಸ್ಕ್, Read more…

BREAKING: ನಕಲಿ ಅಂಕಪಟ್ಟಿ ಸಲ್ಲಿಸಿ PSI ಹುದ್ದೆಗೆ ಆಯ್ಕೆಯಾಗಿದ್ದ ಕಾನ್ ಸ್ಟೆಬಲ್ ವಿರುದ್ಧ ಎಫ್ಐಆರ್

ಬೆಂಗಳೂರು: ನಕಲಿ ಅಂಕಪಟ್ಟಿ ಸಲ್ಲಿಸಿದ್ದ ಕಾನ್ಸ್ಟೇಬಲ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಪಿಎಸ್ಐ ಆಗಿ ಆಯ್ಕೆಯಾಗಿದ್ದ ಕಾನ್ಸ್ಟೇಬಲ್ ಪೈಗಂಬರ್ ನದಾಫ್ ವಿರುದ್ಧ ನಕಲಿ ಅಂಕಪಟ್ಟಿ ಸೃಷ್ಟಿಸಿದ ಆರೋಪ ಕೇಳಿ ಬಂದಿದೆ. Read more…

BIG NEWS: ಸಶಸ್ತ್ರ ಮೀಸಲುಪಡೆಯಲ್ಲಿ ಭ್ರಷ್ಟಾಚಾರ ಆರೋಪ: ನಿವೃತ್ತ ಅಧಿಕಾರಿ ಸೇರಿ ಇಬ್ಬರ ವಿರುದ್ಧ FIR ದಾಖಲು

ಬೆಂಗಳೂರು: ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಕೇಂದ್ರ ಕಚೇರಿಯಲ್ಲಿ ಲಕ್ಷಾಂತರ ರೂಪಾಯಿ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಅಧಿಕಾರಿ ಸೇರಿ ಇಬ್ಬರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಶಸ್ತ್ರ Read more…

BIG NEWS: ನಕಲಿ ಆದೇಶ ಪತ್ರ ಸೃಷ್ಟಿಸಿ ಎಂಜಿನಿಯರ್ ನೇಮಕ: FDA ವಿರುದ್ಧ FIR ದಾಖಲು

ರಾಮನಗರ: ನಕಲಿ ಆದೇಶ ಪತ್ರ ಸೃಷ್ಟಿಸಿ ಗುತ್ತಿಗೆ ಆಧಾರದ ಮೇಲೆ ನರೇಗಾ ಎಂಜಿನಿಯರ್ ನೇಮಕ ಮಾಡಿಕೊಂಡಿರುವ ಘಟನೆ ರಾಮನಗರದಲ್ಲಿ ಬೆಳಕಿಗೆ ಬಂದಿದೆ. ಜಿಲ್ಲಾ ಪಂಚಾಯತ್ ಎಫ್ ಡಿಎ ಸುಳ್ಳು Read more…

BREAKING NEWS: ರಾಷ್ಟ್ರಪ್ರಶಸ್ತಿ ವಿಜೇತ ಸಿನಿಮಾ ನಿರ್ಮಾಪಕನ ವಿರುದ್ಧ ವಂಚನೆ ಆರೋಪ: ಅರುಣ್ ಪೈ ವಿರುದ್ಧ FIR ದಾಖಲು

ಮಂಗಳೂರು: ರಾಷ್ಟ್ರಪ್ರಶಸ್ತಿ ಸಿನಿಮಾ ನಿರ್ಮಾಪಕರಿಬ್ಬರ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ‘ವೀರಕಂಬಳ’ ಸಿನಿಮಾ ನಿರ್ಮಾಪಕನ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ. ನಿರ್ಮಾಪಕ ಅರುಣ್ ಪೈ ವಿರುದ್ಧ ದಕ್ಷಿಣ ಕನ್ನಡ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...