alex Certify FIR File | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಂಜಲಿ ಹಂತಕನ ವಿರುದ್ಧ ಮತ್ತೊಂದು FIR ದಾಖಲು

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಯುವತಿ ಅಂಜಲಿ ಹತ್ಯೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್ ಗಿರೀಸ್ ವಿರುದ್ಧ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ. ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಗಿರೀಶ್ Read more…

BIG NEWS: ಹೆಚ್.ಡಿ.ರೇವಣ್ಣ ವಿರುದ್ಧ ಮತ್ತೊಂದು ಕೇಸ್; ವಿಡಿಯೋದಲ್ಲಿದ್ದ ಮಹಿಳೆ ನಾಪತ್ತೆ; ರೇವಣ್ಣ ವಿರುದ್ಧ ಎಫ್ ಐ ಆರ್ ದಾಖಲು

ಮೈಸೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ. ವಿಡಿಯೋದಲ್ಲಿದ್ದ ಸಂತ್ರಸ್ತ ಮಹಿಳೆ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಎಫ್ ಐ Read more…

BREAKING NEWS: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ FIR ದಾಖಲು

ತುಮಕೂರು: ಮಾದರಿ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್.ಡಿ .ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ವಿರುದ್ಧ ವೈಯಕ್ತಿಕವಾಗಿ ನಿಂದಿಸಿದ ಹಿನ್ನೆಲೆಯಲ್ಲಿ ಮಾಜಿ Read more…

BIG NEWS: ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬೆಂಗಳೂರಿನ ಆರ್ ಎಂ ಸಿ ಯಾರ್ಡ್ ಠಾಣೆಯಲ್ಲಿ Read more…

BIG NEWS: ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಅಂಗಡಿ ಮಾಲೀಕನ ಮೇಲೆ ಹಲ್ಲೆ ಪ್ರಕರಣ; ಹಲ್ಲೆಗೊಳಗಾದವನ ವಿರುದ್ಧವೂ FIR ದಾಖಲು

ಬೆಂಗಳೂರು: ಬೆಂಗಳೂರಿನ ನಗರ್ತಪೇಟೆಯ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ ಪ್ರಕರಣ ಮಾರ್ಚ್ 17ರಂದು ನಡೆದಿತ್ತು. ಇದೀಗ ಹಲ್ಲೆಗೊಳಗಾದವರ ವಿರುದ್ಧವೇ ಎಫ್ Read more…

BIG NEWS: ವಿಶೇಷ ಚೇತನಳನ್ನು ಮದುವೆಯಾಗುವುದಾಗಿ ನಂಬಿಸಿ ಯುವಕನಿಂದ ವಂಚನೆ; FIR ದಾಖಲು

ಬೆಂಗಳೂರು: ವಿಶೇಷ ಚೇತನಳನ್ನು ವಿವಾಹವಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣವನ್ನು ಆಕೆಯಿಂದ ದೋಚಿ ವಂಚಕ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸುರೇಂದ್ರ ಮೂರ್ತಿ ಎಂಬಾತ ವಿಶೇಷ ಚೇತನ ಯುವತಿಗೆ Read more…

BIG NEWS: ಮೆಟ್ರೋ ಅಧಿಕಾರಿಯಿಂದ ಮಹಿಳಾ ಭದ್ರತಾ ಸಿಬ್ಬಂದಿಗಳಿಗೆ ಕಿರುಕುಳ; FIR ದಾಖಲು

ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣದ ಅಧಿಕಾರಿಯೊಬ್ಬರು ಮಹಿಳಾ ಸಿಬ್ಬಂದಿಗಳಿಗೆ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ರಾಜಾಜಿನಗರ ಮೆಟ್ರೋ ನಿಲ್ದಾಣದ ಅಧಿಕಾರಿವಿರುದ್ಧ ಮಹಿಳಾ ಭದ್ರತಾ ಸಿಬ್ಬಂದಿಗಳು ದೂರು ದಾಖಲಿಸಿದ್ದಾರೆ. ರಾಜಾಜಿನಗರ Read more…

KMDC ಚೇರ್ಮನ್ ವಿರುದ್ಧ FIR ದಾಖಲು

ಮೈಸೂರು: ಮೌಲಾನಾ ಅಕ್ಮಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಂಡಿಸಿ ಚೇರ್ಮನ್ ಬಿ.ಕೆ.ಅಲ್ತಾಫ್ ಸೇರಿದಂತೆ ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮಾರ್ಚ್ 8ರಂದು ಮೈಸೂರಿನ ರಾಜೀವ್ ನಗರದ Read more…

BIG NEWS: ಗಣರಾಜ್ಯೋತ್ಸವ ಪರೇಡ್ ವೇಳೆ ಸಿಎಂ ಬಳಿ ನುಗ್ಗಿದ ವ್ಯಕ್ತಿ; ಆರೋಪಿ ವಿರುದ್ಧ ಎಫ್ ಐ ಆರ್ ದಾಖಲು

ಬೆಂಗಳೂರು: ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ ವೇಳೆ ಸಿಎಂ ಸಿದ್ದರಾಮಯ್ಯ ಬಳಿ ಏಕಾಏಕಿ ನುಗ್ಗಿದ ಅಪರಿಚಿತ ವ್ಯಕ್ತಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. Read more…

BIG NEWS: ದರ್ಗಾ ಮೇಲೆ ದಾಳಿ; ಐವರು ದತ್ತಮಾಲಾಧಾರಿಗಳ ವಿರುದ್ಧ FIR ದಾಖಲು

ಚಿಕ್ಕಮಗಳೂರು: ದರ್ಗಾ ಮೇಲೆ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ದತ್ತಮಾಲಾಧಾರಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಚಿಕ್ಕಮಗಳೂರಿನ ಶಾಂತವೇರಿ ಗ್ರಾಮದಲ್ಲಿ ರಸ್ತೆ ಬಳಿ ಇದ್ದ ದರ್ಗಾದ Read more…

BIG NEWS: ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ FIR ದಾಖಲು

ಬೆಂಗಳೂರು: ಕಾರ್ ಪೂಲಿಂಗ್ ವಿವಾದ ಹಾಗೂ ಆಟೋ ಚಾಲಕರ ಮೇಲೆ ಹಲ್ಲೆ, ಕೊಲೆ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಕಾರ್ಪೊರೇಟರ್, ಸಂಸದ ತೇಜಸ್ವಿ ಸೂರ್ಯ ಆಪ್ತನ ವಿರುದ್ಧ Read more…

BIG NEWS: ಜಿಲ್ಲಾ ಉಸ್ತುವಾರಿ ಸಚಿವರ ಹೆಸರಲ್ಲಿ ಬೆದರಿಕೆ ಹಾಕಿ ಹಣ ವಸೂಲಿ; ಕರವೇ ಜಿಲ್ಲಾಧ್ಯಕ್ಷನ ವಿರುದ್ಧ FIR ದಾಖಲು

ಹುಬ್ಬಳ್ಳಿ: ಸಚಿವರ ಹೆಸರಲ್ಲಿ ಬೆದರಿಕೆ ಕರೆ ಆರೋಪದ ಹಿನ್ನೆಲೆಯಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಸೇರಿದಂತೆ 8 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಜಿಲ್ಲಾಧ್ಯಕ್ಷ Read more…

BIG NEWS: 3 ವರ್ಷದ ಮಗುವಿಗೆ ಅವಧಿ ಮೀರಿದ ಇಂಜಕ್ಷನ್ ಕೊಟ್ಟ ಪ್ರಕರಣ; ಆಸ್ಪತ್ರೆ ವಿರುದ್ಧ FIR ದಾಖಲು

ಬೆಂಗಳೂರು: 3 ವರ್ಷದ ಮಗುವಿಗೆ ಅವಧಿ ಮೀರಿದ ಇಂಜಕ್ಷನ್ ನೀಡಿ ಆಸ್ಪತ್ರೆಗೆ ದಾಖಲಾಗುವಂತೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆ ವಿರುದ್ಧ ಪ್ರಕರಣ ದಾಖಲಾಗಿದೆ. ಮೂರು ವರ್ಷದ ಯಾದ್ವಿ ಎಂಬ Read more…

HIV ಸೋಂಕಿತ ಉದ್ಯೋಗಿಗೆ ಕಿರುಕುಳ; ಬೆಂಗಳೂರಿನ ಖಾಸಗಿ ಕಂಪನಿ ವಿರುದ್ಧ FIR ದಾಖಲು

ಬೆಂಗಳೂರು: ಗೌಪ್ಯತೆ ಕಾಪಾಡದೇ ಹೆಚ್ಐವಿ ಸೋಂಕಿತ ಉದ್ಯೋಗಿ ಒಬ್ಬರಿಗೆ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಕಂಪನಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ನ್ಯಾಯಾಲಯದ ಪಿಸಿಆರ್ ಮೂಲಕ ಮೈಕೋ ಲೇಔಟ್ Read more…

BIG NEWS: ಬೆಂಗಳೂರಿನ ಇನ್ಸ್ ಪೆಕ್ಟರ್ ಸೇರಿ ಮೂವರು ಸಿಬ್ಬಂದಿಗಳ ವಿರುದ್ಧ ಕೇರಳದಲ್ಲಿ FIR ದಾಖಲು

ಬೆಂಗಳೂರು: ಬೆಂಗಳೂರಿನ ವೈಟ್ ಫೀಲ್ಡ್ ಸೈಬರ್ ಠಾಣೆ ಇನ್ಸ್ ಪೆಕ್ಟರ್ ಸೇರಿದಂತೆ ಮೂವರು ಸಿಬ್ಬಂದಿಗಳ ವಿರುದ್ಧ ಕೇರಳದಲ್ಲಿ ಎಫ್.ಐ.ಆರ್ ದಾಖಲಾಗಿದೆ. ಸೈಬರ್ ಕ್ರೈಂ ಪ್ರಕರಣವೊಂದರ ರಿಕವರಿಗೆ ತೆರಳಿದ್ದ ಇನ್ಸ್ Read more…

BIG NEWS: ಪ್ರೀತಿಸಿ ಕೈಕೊಟ್ಟ ಯುವಕ; ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ; ಯುವಕನ ಕುಟುಂಬದ ವಿರುದ್ಧ FIR ದಾಖಲು

ಮೈಸೂರು: ಪ್ರೀತಿಸಿದ ಯುವಕ ನಂಬಿಸಿ ಕೈಕೊಟ್ಟ ಕಾರಣಕ್ಕೆ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಕೆ.ಆರ್. ನಗರದ ಗೌಡನಹಳ್ಳಿಯಲ್ಲಿ ನಡೆದಿದೆ. ನಿಸರ್ಗಾ ಮೃತ ಯುವತಿ. ಕೆ.ಆರ್. Read more…

BIG NEWS : BJP ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ವಿರುದ್ಧ ‘FIR’ ದಾಖಲು

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಎಫ್ ಐ ಆರ್ Read more…

BIG NEWS: ಶಾಸಕಿ ನಿಂದನೆ ಆರೋಪ; 8 ಬಿಜೆಪಿ ಕಾರ್ಯಕರ್ತರ ವಿರುದ್ಧ FIR ದಾಖಲು

ರಾಯಚೂರು: ರಾಯಚೂರು ಜಿಲ್ಲೆ ದೇವದುರ್ಗ ಶಾಸಕಿ ಕರಿಯಮ್ಮ ನಾಯಕ್ ಅವರನ್ನು ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ 8 ಜನ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಅರಕೇರಾ Read more…

BIG NEWS: ಶಾಸಕಿ ಸೌಮ್ಯ ರೆಡ್ಡಿ ಕಾರು ಸೀಜ್ ಪ್ರಕರಣ; ಚಾಲಕನ ವಿರುದ್ಧ FIR ದಾಖಲು

ಬೆಂಗಳೂರು: ಮತದಾರರಿಗೆ ಆಮಿಷವೊಡ್ಡಲು ಶಾಸಕಿ ಸೌಮ್ಯ ರೆಡ್ಡಿ ಕಾರಿನಲ್ಲಿ ಸೀರೆ, ಮೊಬೈಲ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಮ್ಯ ರೆಡ್ಡಿ ಕಾರು ಸೀಜ್ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಕಾರು Read more…

BIG NEWS: ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ FIR ದಾಖಲು

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ಇನ್ನಿಲ್ಲದ ಕಸರತ್ತು ನಡೆಸಿದ್ದು, ಆಮಿಷಗಳನ್ನು ಒಡ್ಡುತ್ತಿದ್ದ ಹಿನ್ನೆಲೆಯಲ್ಲಿ ರಾಜಕೀಯ ನಾಯಕರ ವಿರುದ್ಧ ಪ್ರಕರಣಗಳು ದಾಖಲಾಗುತ್ತಿವೆ. ಆರ್.ಆರ್. ನಗರ ಕಾಂಗ್ರೆಸ್ Read more…

BIG NEWS: ಕಿಚ್ಚ ಸುದೀಪ್ ಗೆ ಬೆದರಿಕೆ ಪತ್ರ ಕೇಸ್; CCBಗೆ ವರ್ಗಾವಣೆ

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರಿಗೆ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಪತ್ರ ಪ್ರಕರಣವನ್ನು ಸಿಸಿಬಿ ಪೊಲೀಸರಿಗೆ ವರ್ಗಾವಣೆ ಮಾಡಿ ಕಮೀಷ್ ನರ್ ಆದೇಶ ಹೊರಡಿಸಿದ್ದಾರೆ. ನಟ ಸುದೀಪ್ ಅವರಿಗೆ Read more…

BIG NEWS: ಜಪ್ತಿ ಮಾಡಿದ್ದ ಸಾರಾಯಿ ಬಾಕ್ಸ್ ಅಧಿಕಾರಿ, ಸಿಬ್ಬಂದಿಗಳಿಂದಲೇ ಕಳ್ಳತನ; ಐವರ ವಿರುದ್ಧ FIR

ಬೆಳಗಾವಿ: ಜಪ್ತಿ ಮಾಡಿದ್ದ ಸಾರಾಯಿ ಬಾಕ್ಸ್ ಗಳನ್ನು ಅಧಿಕಾರಿ, ಸಿಬ್ಬಂದಿಗಳೇ ಕಳ್ಳತನ ಮಾಡಿ ಸಿಕ್ಕಿ ಬಿದ್ದ ಘಟನೆ ಬೆಳಗಾವಿಯಲ್ಲಿ ನಡೆದಿದೆ. 753 ಸಾರಾಯಿ ಬಾಕ್ಸ್ ಗಳನ್ನು ಅಬಕಾರಿ ಅಧಿಕಾರಿಗಳು Read more…

BIG NEWS: ಎಂ ಎಲ್ ಸಿ ಆರ್.ಶಂಕರ್ ವಿರುದ್ಧ ಎಫ್ ಐ ಆರ್ ದಾಖಲು

ಹಾವೇರಿ: ಬಿಜೆಪಿ ಎಂಎಲ್ ಸಿ ಆರ್.ಶಂಕರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮತದಾರರಿಗೆ ಆಮಿಷವೊಡ್ಡಿದ ಆರೋಪ ಹಿನ್ನೆಲೆಯಲ್ಲಿ ಆರ್.ಶಂಕರ್ ವಿರುದ್ಧ ದೂರು ದಾಖಲಾದ ಹಿನ್ನೆಲೆಯಲ್ಲಿ ಎಫ್ ಐ Read more…

BIG NEWS: ಪ್ರಶಾಂತ್ ಮಾಡಾಳ್ ವಿರುದ್ಧ ಮತ್ತೆರಡು FIR ದಾಖಲು

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಮಾಡಾಳ್ ವಿರುದ್ಧ ಮತ್ತೆ ಎರಡು ಎಫ್ Read more…

BIG BREAKING: ಮಾಡಾಳ್ ವಿರೂಪಾಕ್ಷಪ್ಪನವರಿಗೆ ಬಿಗ್‌ ರಿಲೀಫ್;‌ ಹೈಕೋರ್ಟ್‌ ನಿಂದ ನಿರೀಕ್ಷಣಾ ಜಾಮೀನು ಮಂಜೂರು

ತಮ್ಮ ಪುತ್ರನ ಕಚೇರಿ ಹಾಗೂ ಮನೆಯಲ್ಲಿ ಕೋಟ್ಯಾಂತರ ರೂಪಾಯಿ ಹಣ ಪತ್ತೆಯಾದ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಚನ್ನಗಿರಿ ಕ್ಷೇತ್ರದ ಮಾಡಾಳ್ ವಿರೂಪಾಕ್ಷಪ್ಪನವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಮಧ್ಯಂತರ Read more…

BIG NEWS: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ FIR ದಾಖಲು

ಬೆಂಗಳೂರು: ದಾವಣಗೆರೆ ಜಿಲ್ಲೆ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸೇರಿದಂತೆ ಮತ್ತಿತರರ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು, ಶಾಸಕರಿಗೆ ಬಂಧನ ಭೀತಿ ಎದುರಾಗಿದೆ. ಮಾಡಾಳ್ ವಿರೂಪಾಕ್ಷಪ್ಪ ಪುತ್ರ Read more…

BIG NEWS: ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಸಹೋದರಿ ಸೇರಿ ಐವರ ವಿರುದ್ಧ FIR ದಾಖಲು

ಬೆಂಗಳೂರು: ಕೊಲೆಯತ್ನ ನಡೆಸಿದ ಆರೋಪದಡಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಸಹೋದರಿ ಸೇರಿದಂತೆ ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಲಗ್ಗೆರೆಯ ನಿವಾಸಿ ಮಹೇಶ್ ಸಹೋದರ Read more…

BIG NEWS: ಆತ್ಮಹತ್ಯೆಗೆ ಯತ್ನಿಸಿದ್ದ ಟೆಕ್ಕಿ ಮಹಿಳೆ ಚಿಕಿತ್ಸೆ ಫಲಿಸದೇ ಸಾವು; ಪತಿ ವಿರುದ್ಧ FIR ದಾಖಲು

ಬೆಂಗಳೂರು: ಪತಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಸಾಫ್ಟ್ ವೇರ್ ಇಂಜಿನಿಯರ್ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಾಧುರಿ ಮೃತ ಮಹಿಳೆ. ಜನವರಿ 25ರಂದು Read more…

BIG NEWS: ಶಾಸಕ ಎಸ್.ಆರ್. ಶ್ರೀನಿವಾಸ್ ಬೆಂಬಲಿಗರು ಹಾಗೂ ಜೆಡಿಎಸ್ ಬೆಂಬಲಿಗರ ನಡುವೆ ವಾಕ್ಸಮರ; FIR ದಾಖಲು

ತುಮಕೂರು: ಜೆಡಿಎಸ್ ನಿಂದ ಉಚ್ಛಾಟನೆಗೊಂಡಿರುವ ಶಾಸಕ ಎಸ್.ಆರ್. ಶ್ರೀನಿವಾಸ್ ಬೆಂಬಲಿಗರು ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವಿನ ವಾಕ್ಸಮರ ಸಾಮಾಜಿಕ ಜಾಲತಾಣಗಳಲ್ಲಿ ತಾರಕಕ್ಕೇರಿದ್ದು, ಈ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. Read more…

BIG NEWS: ಮೆಟ್ರೋ ಪಿಲ್ಲರ್ ಬಿದ್ದು ತಾಯಿ-ಮಗು ಸಾವು ಪ್ರಕರಣ; 8 ಜನರ ವಿರುದ್ಧ FIR ದಾಖಲು

ಬೆಂಗಳೂರು: ಮೆಟ್ರೋ ಕಾಮಗಾರಿ ವೇಳೆ ಕಂಬಿ ಕುಸಿದು ತಾಯಿ ಹಾಗೂ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದಪುರ ಠಾಣೆಯಲ್ಲಿ ಎನ್ ಸಿ ಸಿ ಕಂಪನಿಯ 6 ಅಧಿಕಾರಿಗಳು ಸೇರಿದಂತೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...