Tag: FIR File

BIG NEWS: ಅಂಜಲಿ ಹಂತಕನ ವಿರುದ್ಧ ಮತ್ತೊಂದು FIR ದಾಖಲು

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಯುವತಿ ಅಂಜಲಿ ಹತ್ಯೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್ ಗಿರೀಸ್ ವಿರುದ್ಧ ಮತ್ತೊಂದು…

BIG NEWS: ಹೆಚ್.ಡಿ.ರೇವಣ್ಣ ವಿರುದ್ಧ ಮತ್ತೊಂದು ಕೇಸ್; ವಿಡಿಯೋದಲ್ಲಿದ್ದ ಮಹಿಳೆ ನಾಪತ್ತೆ; ರೇವಣ್ಣ ವಿರುದ್ಧ ಎಫ್ ಐ ಆರ್ ದಾಖಲು

ಮೈಸೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ಮತ್ತೊಂದು…

BREAKING NEWS: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ FIR ದಾಖಲು

ತುಮಕೂರು: ಮಾದರಿ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್.ಡಿ .ಕುಮಾರಸ್ವಾಮಿ ವಿರುದ್ಧ ಎಫ್ಐಆರ್…

BIG NEWS: ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್…

BIG NEWS: ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಅಂಗಡಿ ಮಾಲೀಕನ ಮೇಲೆ ಹಲ್ಲೆ ಪ್ರಕರಣ; ಹಲ್ಲೆಗೊಳಗಾದವನ ವಿರುದ್ಧವೂ FIR ದಾಖಲು

ಬೆಂಗಳೂರು: ಬೆಂಗಳೂರಿನ ನಗರ್ತಪೇಟೆಯ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಅಂಗಡಿ ಮಾಲೀಕನ ಮೇಲೆ ಹಲ್ಲೆ…

BIG NEWS: ವಿಶೇಷ ಚೇತನಳನ್ನು ಮದುವೆಯಾಗುವುದಾಗಿ ನಂಬಿಸಿ ಯುವಕನಿಂದ ವಂಚನೆ; FIR ದಾಖಲು

ಬೆಂಗಳೂರು: ವಿಶೇಷ ಚೇತನಳನ್ನು ವಿವಾಹವಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣವನ್ನು ಆಕೆಯಿಂದ ದೋಚಿ ವಂಚಕ ಪರಾರಿಯಾಗಿರುವ…

BIG NEWS: ಮೆಟ್ರೋ ಅಧಿಕಾರಿಯಿಂದ ಮಹಿಳಾ ಭದ್ರತಾ ಸಿಬ್ಬಂದಿಗಳಿಗೆ ಕಿರುಕುಳ; FIR ದಾಖಲು

ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣದ ಅಧಿಕಾರಿಯೊಬ್ಬರು ಮಹಿಳಾ ಸಿಬ್ಬಂದಿಗಳಿಗೆ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ರಾಜಾಜಿನಗರ…

KMDC ಚೇರ್ಮನ್ ವಿರುದ್ಧ FIR ದಾಖಲು

ಮೈಸೂರು: ಮೌಲಾನಾ ಅಕ್ಮಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಂಡಿಸಿ ಚೇರ್ಮನ್ ಬಿ.ಕೆ.ಅಲ್ತಾಫ್ ಸೇರಿದಂತೆ ಐವರ ವಿರುದ್ಧ…

BIG NEWS: ಗಣರಾಜ್ಯೋತ್ಸವ ಪರೇಡ್ ವೇಳೆ ಸಿಎಂ ಬಳಿ ನುಗ್ಗಿದ ವ್ಯಕ್ತಿ; ಆರೋಪಿ ವಿರುದ್ಧ ಎಫ್ ಐ ಆರ್ ದಾಖಲು

ಬೆಂಗಳೂರು: ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ ವೇಳೆ ಸಿಎಂ ಸಿದ್ದರಾಮಯ್ಯ ಬಳಿ…

BIG NEWS: ದರ್ಗಾ ಮೇಲೆ ದಾಳಿ; ಐವರು ದತ್ತಮಾಲಾಧಾರಿಗಳ ವಿರುದ್ಧ FIR ದಾಖಲು

ಚಿಕ್ಕಮಗಳೂರು: ದರ್ಗಾ ಮೇಲೆ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ದತ್ತಮಾಲಾಧಾರಿಗಳ ವಿರುದ್ಧ ಎಫ್ ಐ…