alex Certify FIR | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಸಿದ್ದರಾಮಯ್ಯಗೆ ಜೀವ ಬೆದರಿಕೆ ಆರೋಪ: ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೊರೆ ಹೋದ ಮಾಜಿ ಸಚಿವ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಮಾಜಿ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ಹೈಕೋರ್ಟ್ ಮೊರೆ ಹೋಗಿದ್ದಾರೆ, ಸಿದ್ದರಾಮಯ್ಯ ಅವರನ್ನು Read more…

ಸಿದ್ಧರಾಮಯ್ಯರನ್ನು ಹೊಡೆದು ಹಾಕಿ ಎಂದು ಹೇಳಿದ್ದ ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣ ವಿರುದ್ಧ ಎಫ್ಐಆರ್

ಮೈಸೂರು: ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎಂದು ಹೇಳಿಕೆ ನೀಡಿದ್ದ ಮಾಜಿ ಡಿಸಿಎಂ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಫೆಬ್ರವರಿ ತಿಂಗಳಿನಲ್ಲಿ Read more…

ಪೊಲೀಸ್ ನೇಮಕಾತಿ ಹೆಸರಲ್ಲಿ ನಕಲಿ ಜಾಲತಾಣ ಸೃಷ್ಟಿಸಿ ವಂಚನೆ

ಬೆಂಗಳೂರು: ಪೊಲೀಸ್ ನೇಮಕಾತಿ ವಿಭಾಗದ ಹೆಸರಲ್ಲಿ ನಕಲಿ ವೆಬ್ಸೈಟ್ ಸೃಷ್ಟಿಸಿ ಅಭ್ಯರ್ಥಿಗಳನ್ನು ವಂಚಿಸಲಾಗಿದ್ದು, ಈ ಸಂಬಂಧ ಕೇಂದ್ರ ವಿಭಾಗ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಇಲಾಖೆಯಲ್ಲಿ Read more…

BIG NEWS: ಮಾಜಿ ಸಚಿವೆ ಉಮಾಶ್ರೀ ವಿರುದ್ಧ FIR ದಾಖಲು

ರಾಯಚೂರು: ವಿಧಾನಸಭಾ ಚುನಾವಣೆಗೆ ಕೇವಲ ಮೂರು ದಿನಗಳು ಬಾಕಿಯಿದ್ದು, ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಬಿಜೆಪಿಯವರು ವಿಷಜಂತುಗಳು ಎಂದು ಜರಿದಿದ್ದ ಮಾಜಿ ಸಚಿವೆ, ಕಾಂಗ್ರೆಸ್ ನಾಯಕಿ ಉಮಾಶ್ರೀ ವಿರುದ್ಧ Read more…

ಒಂದೇ ದಿನ 5.38 ಕೋಟಿ ರೂ. ನಗದು ಸೇರಿ 9.21 ಕೋಟಿ ರೂ. ಮೌಲ್ಯದ ಸ್ವತ್ತು ವಶ

ಬೆಂಗಳೂರು: ಗುರುವಾರ ರಾಜ್ಯದ ವಿವಿಧೆಡೆ ನಡೆಸಿದ ಕಾರ್ಯಾಚರಣೆಯಲ್ಲಿ 5.38 ಕೋಟಿ ರೂಪಾಯಿ ನಗದು ಸೇರಿದಂತೆ 9.21 ಕೋಟಿ ರೂಪಾಯಿ ಮೌಲ್ಯದ ಸ್ವತ್ತು ವಶಪಡಿಸಿಕೊಳ್ಳಲಾಗಿದೆ. ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಯ Read more…

ಯಡಿಯೂರಪ್ಪ ಅಭಿಮಾನಿಗಳ ಹೆಸರಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಅವಹೇಳನ: ಎಫ್ಐಆರ್ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿಮಾನಿ ಬಳಗದ ಹೆಸರಿನಲ್ಲಿ ಫೇಸ್ಬುಕ್ ನಲ್ಲಿ ನಕಲಿ ಖಾತೆ ತೆರೆದು ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ Read more…

BIG NEWS: ಬಿಜೆಪಿ ಅಭ್ಯರ್ಥಿ ವಿರುದ್ಧ FIR ದಾಖಲು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಬಿಜೆಪಿ ಅಭ್ಯರ್ಥಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮೊಳಕಾಲ್ಮೂರು ಬಿಜೆಪಿ ಅಭ್ಯರ್ಥಿ ಎಸ್. ತಿಪ್ಪೇಸ್ವಾಮಿ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ Read more…

ಪ್ರಚೋದನಾಕಾರಿ ಪೋಸ್ಟ್ ಹಾಕಿದ್ದ ಅಡ್ಮಿನ್ ವಿರುದ್ಧ ಕೇಸ್ ದಾಖಲು

ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪ್ರಚೋದನಾತ್ಮಕ ಪೋಸ್ಟ್ ಹಾಕಿದ್ದ ಅಡ್ಮಿನ್ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಕೋಮು Read more…

BIG NEWS: ಬಿಜೆಪಿ ಅಭ್ಯರ್ಥಿ ವಿರುದ್ಧ FIR ದಾಖಲು

ಮಂಡ್ಯ: ವಿಧಾನಸಭಾ ಚುನಾವಣೆಗೆ ಕೇವಲ 9 ದಿನಗಳು ಮಾತ್ರ ಬಾಕಿಯಿದ್ದು, ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಅಬ್ಬರದ ಪ್ರಚಾರ ನಡೆಸಿದ್ದಾರೆ. ಮತದಾರರ ಮನಗೆಲ್ಲಲು ನಾನಾ ಕಸರತ್ತು ನಡೆಸಿರುವ ಅಭ್ಯರ್ಥಿಗಳು ಭಾಷಣದ Read more…

ಅನುಮತಿ ಪಡೆಯದೆ ಮತಯಾಚನೆ: ಬಿಜೆಪಿ ಅಭ್ಯರ್ಥಿ ವಿರುದ್ಧ ಎಫ್ಐಆರ್

ಹಾವೇರಿ: ಹಾವೇರಿ ಜಿಲ್ಲೆಯ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣ್ ಕುಮಾರ್ ಪೂಜಾರ್ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಅನುಮತಿ ಪಡೆಯದೆ ಅರುಣ್ ಕುಮಾರ್ ಅವರು ಮತಯಾಚನೆ Read more…

ರಾಜ್ಯದಲ್ಲಿ ಹಣದ ಹೊಳೆ: 300 ಕೋಟಿಗೂ ಅಧಿಕ ನಗದು, ಮದ್ಯ, ಉಡುಗೊರೆ ವಶ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹಣದ ಹೊಳೆಯೇ ಹರಿಯುತ್ತಿದ್ದು, ಇದುವರೆಗೆ 302 ಕೋಟಿ ರೂಪಾಯಿ ಮೌಲ್ಯದ ಅಕ್ರಮ ನಗದು, ಮದ್ಯ, ವಸ್ತುಗಳನ್ನು ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ವಿಧಾನಸಭೆ ಚುನಾವಣೆ Read more…

6 ಲಕ್ಷಕ್ಕೂ ಅಧಿಕ ಮತದಾರರ ದತ್ತಾಂಶ ಮಾರಾಟ: ಪೊಲೀಸರಿಂದ ತನಿಖೆ

ಬೆಂಗಳೂರು: 6 ಲಕ್ಷಕ್ಕೂ ಅಧಿಕ ಮತದಾರರ ದತ್ತಾಂಶ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಕೋರಮಂಗಲದ ಖಾಸಗಿ ಕಂಪನಿಯೊಂದರ ವಿರುದ್ಧ ಆಗ್ನೇಯ ವಿಭಾಗದ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ Read more…

ನಟಿ ತಾರಾ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ನಟಿ ಹಾಗೂ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನುರಾಧ ಅವರ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ Read more…

ಫೇಸ್ ಬುಕ್ ನಲ್ಲಿ ಸಚಿವ ಸೋಮಶೇಖರ್ ತೇಜೋವಧೆ: ಬಿಜೆಪಿ ದೂರು

ಬೆಂಗಳೂರು: ಯಶವಂತಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಟಿ. ಸೋಮಶೇಖರ್ ಅವರ ತೇಜೋವಧೆ ಆರೋಪ ಕೇಳಿ ಬಂದಿದೆ. ಜವರಾಯಿಗೌಡ ಬಳಗ ಎಂಬ ಫೇಸ್ಬುಕ್ ಖಾತೆ ಮೂಲಕ ಸಚಿವ ಎಸ್.ಟಿ. ಸೋಮಶೇಖರ್ Read more…

ಮತದಾರರಿಗೆ ಸೀರೆ ಹಂಚಿಕೆ: ಸಚಿವ ಮುನಿರತ್ನ ವಿರುದ್ಧ ಎಫ್ಐಆರ್

ಬೆಂಗಳೂರು: ಮತದಾರರಿಗೆ ಸೀರೆ ಹಂಚಿಕೆ ಆರೋಪದಡಿ ತೋಟಗಾರಿಕೆ ಸಚಿವ ಮುನಿರತ್ನ ಮತ್ತು ಇತರರ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ Read more…

ಕಾಂಗ್ರೆಸ್ ಅಭ್ಯರ್ಥಿ ಕುಸುಮಾ, ಸಂಸದ ಡಿ.ಕೆ. ಸುರೇಶ್ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಮತದಾರರಿಗೆ ಆಮಿಷ ಒಡ್ಡಿದ ಆರೋಪದ ಮೇಲೆ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ, ಸಂಸದ ಡಿ.ಕೆ. ಸುರೇಶ್ ಸೇರಿದಂತೆ ಮೂವರ ವಿರುದ್ಧ ರಾಜರಾಜೇಶ್ವರಿ ನಗರ Read more…

ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ದಾವಣಗೆರೆ ಜಿಲ್ಲೆ ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ರೇಣುಕಾಚಾರ್ಯ Read more…

ಚುನಾವಣೆ ಹೊತ್ತಲ್ಲೇ ಜಮೀರ್ ಅಹ್ಮದ್ ಗೆ ಸಂಕಷ್ಟ: ಆದಾಯ ಮೀರಿ ಆಸ್ತಿ ಗಳಿಕೆ FIR ಗೆ ತಡೆಯಾಜ್ಞೆ ನಿರಾಕರಣೆ

ಬೆಂಗಳೂರು: ವಿಧಾನಸಭೆ ಚುನಾವಣೆ ಹೊತ್ತಲ್ಲೇ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಸಂಕಷ್ಟ ಎದುರಾಗಿದೆ. ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹದಳ ದಾಖಲಿಸಿದ ಎಫ್ಐಆರ್ Read more…

BIG NEWS: ಶಾಸಕರೊಂದಿಗೆ ಅಶ್ಲೀಲವಾಗಿ ಮಹಿಳೆಯ ಫೋಟೋ ವೈರಲ್; FIR ದಾಖಲು

ಪುತ್ತೂರು: ಶಾಸಕರ ಜೊತೆ ಮಹಿಳೆಯೊಬ್ಬರ ಫೋಟೋ ವೈರಲ್ ಆಗಿದ್ದು, ವಿಧಾನಸಭಾ ಚುನಾವಣೆ ಹೊತ್ತಲ್ಲೇ ಹೊಸ ಚರ್ಚೆಗೆ ಗ್ರಾಸವಾಗಿದೆ. ಶಾಸಕರ ಜೊತೆ ಅಶ್ಲೀಲವಾಗಿ ಮಹಿಳೆಯ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, Read more…

BIG NEWS: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ವಿರುದ್ಧ FIR ದಾಖಲು

ಕೋಲಾರ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳ ವಿರುದ್ಧ ಪ್ರಕರಣಗಳು ದಾಖಲಾಗುತ್ತಿವೆ. ಮುಳಬಾಗಿಲು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಕೊತ್ತೂರು ಅಂಜು ಬಾಸ್ ಅಲಿಯಾಸ್ ಆಂಜನೇಯಲು ವಿರುದ್ಧ ಎಫ್ ಐ Read more…

ಗಲಭೆಗೆ ಪ್ರಚೋದನೆ ನೀಡಿದ ಆರೋಪ: ಸಚಿವ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ತೋಟಗಾರಿಕೆ ಸಚಿವ ಮುನಿರತ್ನ ಅವರ ವಿರುದ್ಧ ಕೋಮು ದ್ವೇಷ ಭಾಷಣ ಮತ್ತು ಕೋಮುಗಲಭೆಗೆ ಪ್ರಚೋದನೆ ನೀಡಿದ ಆರೋಪದ ಮೇರೆಗೆ ದೂರು ದಾಖಲಾಗಿದೆ. ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ Read more…

ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದ್ದ ಬಿಜೆಪಿ ಮುಖಂಡರಿಗೆ ಬಿಗ್ ಶಾಕ್

ಕಲಬುರಗಿ: ಕಲಬುರಗಿ ಜಿಲ್ಲೆ ಜೇವರ್ಗಿ ಕ್ರೀಡಾಂಗಣದಲ್ಲಿ ಬಿಜೆಪಿ ಚಿಹ್ನೆಯಡಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದ್ದ ಮುಖಂಡರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಕಲಬುರ್ಗಿ ಬಿಜೆಪಿ ಗ್ರಾಮಾಂತರ ಘಟಕದ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ Read more…

BIG NEWS: ಸಿ.ಟಿ. ರವಿ ಹೇಳಿಕೆ ವೈರಲ್; ಮೂವರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್ಐಆರ್

ಚಿಕ್ಕಮಗಳೂರು: ವೀರಶೈವ ಲಿಂಗಾಯಿತರಿಗೆ ಪ್ರಮುಖ್ಯತೆ ನೀಡಬೇಕಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ ಎಂಬ ಸುದ್ದಿ ಹಬ್ಬಿಸಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನ ಮೂವರು Read more…

BIG NEWS: ಡಿ.ಕೆ.ಶಿವಕುಮಾರ್ ವಿರುದ್ಧ FIR ದಾಖಲು

ಬೆಂಗಳೂರು: ರೋಡ್ ಶೋ ವೇಳೆ ಕಲಾವಿದರತ್ತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಣ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮಾರ್ಚ್ 28ರಂದು ಮಂಡ್ಯದ Read more…

BIG NEWS: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ವಿರುದ್ಧ ಎಫ್ಐಆರ್

ಬೆಂಗಳೂರು: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಫುಡ್ ಕಿಟ್ ವಿತರಣೆ ಆರೋಪ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ಚುನಾವಣಾಧಿಕಾರಿ ಲಕ್ಷ್ಮಣ್ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಮಲ್ಲೇಶ್ವರಂ Read more…

BIG NEWS: ಎಸ್.ಎಸ್.ಮಲ್ಲಿಕಾರ್ಜುನ ವಿರುದ್ಧ FIR ದಾಖಲು

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮತದಾರರಿಗೆ ಆಮಿಷವೊಡ್ಡಿ ಗಿಫ್ಟ್ ಹಂಚುತ್ತಿದ್ದ ಆರೋಪದಡಿ ಎಫ್ ಐ Read more…

ಮತದಾರರಿಗೆ ಹಂಚಲು ಗೃಹಬಳಕೆ ವಸ್ತುಗಳ ಸಂಗ್ರಹ: ಶಾಸಕ ಶಾಮನೂರು ಶಿವಶಂಕರಪ್ಪ ಆಪ್ತನ ವಿರುದ್ಧ ಎಫ್ಐಆರ್

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಆಪ್ತನ ವಿರುದ್ಧ ದಾವಣಗೆರೆಯ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಮತದಾರರಿಗೆ ಹಂಚಲು ಗೃಹ ಬಳಕೆ ವಸ್ತುಗಳನ್ನು Read more…

ರೈಲ್ವೆ ಫ್ಲ್ಯಾಟ್‌ಫಾರ್ಮ್‌ ಒಳಗೇ ಕಾರು ತಂದ ಭೂಪ…! ವಿಡಿಯೋ ವೈರಲ್

ಆಗ್ರಾ: ಆಗ್ರಾ ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ರಾತ್ರಿ ಫ್ಲ್ಯಾಟ್‌ಫಾರ್ಮ್‌ನಲ್ಲಿ ಕಾರನ್ನು ತರಲಾಗಿದ್ದು, ಇದೀಗ ಕಾರಿನ ಮಾಲೀಕರ ಮೇಲೆ ಕೇಸು ದಾಖಲು ಮಾಡಲಾಗಿದೆ. ವಾಹನಗಳ ಪ್ರವೇಶವನ್ನು ನಿಷೇಧಿಸುವ ಜಾಗದಲ್ಲಿ ರೈಲ್ವೆ Read more…

ರೀಲ್ಸ್ ಅತಿರೇಕ: ಬೈಕ್ ಮೇಲೆ ಕುಳಿತು ಪಿಸ್ತೂಲ್ ತೋರಿ ಪೋಸ್ ಕೊಟ್ಟ ಯುವಕ; ಎಫ್‌ಐಆರ್‌ ದಾಖಲು

ರೀಲ್ಸ್ ಮೂಲಕ ಜನಪ್ರಿಯತೆ ಗಿಟ್ಟಿಸುವ ಹುನ್ನಾರದಲ್ಲಿ ಯುವಕರು ಮಾತ್ರವಲ್ಲದೇ ಹಿರಿಯ ವಯಸ್ಕರೂ ಕೂಡಾ ಪರಿಜ್ಞಾನ ಮರೆತು ಏನೇನೋ ಮಾಡುವುದು ದಿನೇ ದಿನೇ ವಿಪರೀತವಾಗುತ್ತಲೇ ಬಂದಿದೆ. ಮಹಾರಾಷ್ಟ್ರದ ಸೊಲ್ಲಾಪುರದ ಯುವಕನೊಬ್ಬ Read more…

ಶಾಸಕ ‘ಮಾಡಾಳ್’ಗೆ ಮತ್ತೆ ಬಿಗ್ ಶಾಕ್: ಮತ್ತೆರಡು ಎಫ್ಐಆರ್ ದಾಖಲು

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ, ಬೆಂಗಳೂರು ಜಲ ಮಂಡಳಿ ಪ್ರಧಾನ ಲೆಕ್ಕಾಧಿಕಾರಿ ಪ್ರಶಾಂತ್ ಮಾಡಾಳ್ ಅವರ ಖಾಸಗಿ ಕಚೇರಿಯಲ್ಲಿ 1.62 ಕೋಟಿ ರೂ. ನಗದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...