alex Certify FIR | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ FIRಗೆ ಕೋರ್ಟ್ ಸೂಚನೆ; ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರಕರಣ ವರ್ಗ

ಬೆಂಗಳೂರು: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮೇಲೆ ಲೋಕಾಯುಕ್ತ ದಾಳಿ ಪ್ರಕರಣದಲ್ಲಿ ಶಾಸಕರೂ ಆರೋಪಿಯಾಗಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ. ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ Read more…

ಬೀದಿ ನಾಯಿಯನ್ನೂ ಬಿಡಲಿಲ್ಲ ಕಾಮುಕ: ಭಯಾನಕ ವಿಡಿಯೊ ವೈರಲ್​

ನವದೆಹಲಿ: ದೆಹಲಿಯಲ್ಲಿ ವ್ಯಕ್ತಿಯೊಬ್ಬ ಬೀದಿ ನಾಯಿ ಮೇಲೆ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಈತನ ಈ ಕೃತ್ಯಕ್ಕೆ ಪ್ರಾಣಿ ದಯಾ Read more…

ಶಿಕ್ಷಕಿಗೆ ಲೈಂಗಿಕ ಕಿರುಕುಳ: ವಿದೇಶಿ ವಿದ್ಯಾರ್ಥಿ ವಿರುದ್ಧ ಕೇಸ್​

ವಾರಣಾಸಿ: ಶಿಕ್ಷಕಿಯೊಬ್ಬರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಬನಾರಸ್ ಹಿಂದೂ ವಿಶ್ವವಿದ್ಯಾಲಯದ (ಬಿಎಚ್‌ಯು) ವಿದೇಶಿ ವಿದ್ಯಾರ್ಥಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಈತ ಅಶ್ಲೀಲ ಫೋಟೋಗಳು ಮತ್ತು ಸಂದೇಶಗಳನ್ನು ಕಳುಹಿಸಿದ್ದಾನೆ Read more…

ರೂಪಾ ಮೌದ್ಗಿಲ್ ವಿರುದ್ಧ ಎಫ್ಐಆರ್ ದಾಖಲಿಸಲು ರೋಹಿಣಿ ಸಿಂಧೂರಿ ಪಟ್ಟು

ಬೆಂಗಳೂರು: ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ವಿರುದ್ಧ ಎಫ್ಐಆರ್ ದಾಖಲಿಸಲು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪಟ್ಟು ಹಿಡಿದಿದ್ದು, ಪೊಲೀಸ್ ಆಯುಕ್ತರಿಗೆ ಮತ್ತೆ ಪತ್ರ ಬರೆದಿದ್ದಾರೆ. ದೂರು ನೀಡಿದ್ದರೂ Read more…

ವಂಚನೆ ಕೇಸ್ ನಲ್ಲಿ ಜೈಲು ಸೇರಿದ ನಟಿ ರಾಖಿ ಸಾವಂತ್ ಪತಿ ವಿರುದ್ಧ ಅತ್ಯಾಚಾರ ಆರೋಪದಡಿ ಎಫ್ಐಆರ್

ಮೈಸೂರು: ನಟಿ ರಾಖಿ ಸಾವಂತ್ ಪತಿ ಆದಿಲ್ ಖಾನ್ ದುರಾನಿ ವಿರುದ್ಧ ಮೈಸೂರು ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಮೈಸೂರಿನಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ಇರಾನ್ Read more…

ದ್ವೇಷ ಭಾಷಣ ಆರೋಪ: ಬಾಬಾ ರಾಮ್‌ದೇವ್‌ ವಿರುದ್ಧ ಎಫ್‌ಐಆರ್‌

ಬಾರ್ಮರ್‌: ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದ ಧರ್ಮಗುರುಗಳ ಸಮಾವೇಶದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪ ಹೊತ್ತ ಯೋಗ ಗುರು ರಾಮ್‌ದೇವ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ದ್ವೇಷ ಮತ್ತು ಧಾರ್ಮಿಕ Read more…

BIG NEWS: ಎಂ.ಎಲ್.ಸಿ ಆರ್.ಶಂಕರ್ ಪತ್ನಿ, ಪುತ್ರನ ವಿರುದ್ಧ FIR

ಬೆಂಗಳೂರು: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂ ಎಲ್ ಸಿ ಆರ್.ಶಂಕರ್, ಪುತ್ರ ಸೇರಿದಂತೆ ನಾಲ್ವರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಲೇಔಟ್ ಸೈಟ್ ಹಂಚಿಕೆಯಲ್ಲಿ ಪಾಲುದಾರರಿಗೆ ವಂಚನೆ Read more…

ಕೋರ್ಟ್ ಸೂಚಿಸಿದ್ರೂ ಎಫ್ಐಆರ್ ದಾಖಲಿಸದ ಇನ್ಸ್ ಪೆಕ್ಟರ್ ವಿರುದ್ಧ ಇಲಾಖಾ ವಿಚಾರಣೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಕೋರ್ಟ್ ಸೂಚನೆಯಂತೆ ಎಫ್ಐಆರ್ ದಾಖಲಿಸದ ಇನ್ಸ್ಪೆಕ್ಟರ್ ಕೆ.ವೈ. ಪ್ರವೀಣ್ ವಿರುದ್ಧ ಇಲಾಖಾ ವಿಚಾರಣೆಗೆ ಹೈಕೋರ್ಟ್ ಆದೇಶ ನೀಡಿದೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಹೈಕೋರ್ಟ್ ನಿಂದ ಈ Read more…

84 ತೆಂಗಿನ ಗಿಡ ಕಡಿದು ಹಾಕಿದ ದುಷ್ಕರ್ಮಿಗಳು

ತುಮಕೂರು: ಜಮೀನು ವಿವಾದಕ್ಕೆ 84 ಸಸಿಗಳನ್ನು ತೆಂಗಿನ ಸಸಿಗಳನ್ನು ದುಷ್ಕರ್ಮಿಗಳು ನಾಶ ಮಾಡಿದ್ದಾರೆ. ಅಣೆಕಟ್ಟೆ ಗ್ರಾಮದ ಶಿವಮ್ಮ ಎಂಬುವರಿಗೆ ಸೇರಿದ ಜಮೀನಿನಲ್ಲಿ ಘಟನೆ ನಡೆದಿದೆ. ತುಮಕೂರು ಜಿಲ್ಲೆ, ಚಿಕ್ಕನಾಯಕನಹಳ್ಳಿ Read more…

ಸಿಐಎಸ್‌ಎಫ್ ಸಿಬ್ಬಂದಿ ವಿರುದ್ದ ಗುರುತರ ಆರೋಪ ಮಾಡಿದ ಆಸ್ಟ್ರೇಲಿಯನ್‌ ಮಹಿಳೆ

ದೆಹಲಿ ವಿಮಾನ ನಿಲ್ದಾಣದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇಶೀಯ ವಿಭಾಗಕ್ಕೆ ವರ್ಗಾವಣೆಯಾಗುತ್ತಿದ್ದಾಗ ಎಕ್ಸ್‌ರೇ ತಪಾಸಣೆ ವೇಳೆ ತನ್ನ ಕೈಚೀಲದಿಂದ ₹50,000 ಮೌಲ್ಯದ ಚಿನ್ನಾಭರಣ ಮತ್ತು ವಿದೇಶಿ ಕರೆನ್ಸಿಗಳನ್ನು ಕಳವು Read more…

BREAKING: ಉದ್ಯಮಿ ಆತ್ಮಹತ್ಯೆ ಕೇಸ್: ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿ 6 ಮಂದಿ ವಿರುದ್ಧ ಎಫ್ಐಆರ್

ಬೆಂಗಳೂರು: ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಆರು ಜನರ ವಿರುದ್ಧ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 306 ಅಡಿ ಎಫ್ಐಆರ್ ದಾಖಲಿಸಲಾಗಿದೆ. ಉದ್ಯಮಿ ಪ್ರದೀಪ್ ಅವರ Read more…

ಮಗನಿಂದ್ಲೇ ಹತ್ಯೆಯಾಗಿದ್ದೇನೆಂಬ ವದಂತಿ ಸುಳ್ಳು; ಕೇಸ್ ದಾಖಲಿಸಿದ ನಟಿ ವೀಣಾ ಕಪೂರ್

ತನ್ನ ಮಗನಿಂದ್ಲೇ ವೀಣಾ ಕಪೂರ್ ಹತ್ಯೆಯಾಗಿದ್ದಾರೆಂದು ವದಂತಿ ಹಬ್ಬಿಸಿದವರ ವಿರುದ್ಧ ನಟಿ ವೀಣಾ ಕಪೂರ್ ಎಫ್ಐಆರ್ ದಾಖಲಿಸಿದ್ದಾರೆ. ಮುಂಬೈನ ದಿಂಡೋಶಿ ಪೊಲೀಸ್ ಠಾಣೆಯಲ್ಲಿ ಮಾನಹಾನಿಗಾಗಿ ನಾನ್-ಕಾಗ್ನೈಸಬಲ್ ಪ್ರಕರಣವೂ ದಾಖಲಾಗಿದೆ. Read more…

BIG NEWS: ಗಡಿ ವಿವಾದ; ಕರವೇ ಕಾರ್ಯಕರ್ತರ ವಿರುದ್ಧ FIR ದಾಖಲು

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತಾರಕಕ್ಕೇರಿದ್ದು, ಮಹಾರಾಷ್ಟ್ರದ ಲಾರಿಗಳ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದ ಕರವೇ ಕಾರ್ಯಕರ್ತರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಗಡಿ Read more…

BIG NEWS: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; FIR ದಾಖಲಿಸಿದ NIA

ಬೆಂಗಳೂರು: ಮಂಗಳೂರಿನ ಕಂಕನಾಡಿ ಬಳಿ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ರಾಷ್ಟ್ರೀಯ ತನಿಖಾ ದಳ-ಎನ್ ಐ ಎ ಎಫ್ಐಆರ್ ದಾಖಲಿಸಿದೆ. ಮಂಗಳೂರಿನ ಕಂಕನವಾಡಿ ಬಳಿ Read more…

ನಟ ನರೇಶ್, ನಟಿ ಪವಿತ್ರಾ ಲೋಕೇಶ್ ಬಗ್ಗೆ ಅಪಪ್ರಚಾರ: ಪೊಲೀಸರಿಂದ ಎಫ್ಐಆರ್ ದಾಖಲು

ನಟ ನರೇಶ್ ಮತ್ತು ನಟಿ ಪವಿತ್ರಾ ಲೋಕೇಶ್ ಬಗ್ಗೆ ಅಪಪ್ರಚಾರ ನಡೆಸಿದ ಆರೋಪದ ಹಿನ್ನಲೆಯಲ್ಲಿ ಕೆಲವು ವೆಬ್ಸೈಟ್ ಗಳು ಮತ್ತು ಯುಟ್ಯೂಬ್ ಚಾನೆಲ್ ಗಳ ವಿರುದ್ಧ ದೂರು ನೀಡಲಾಗಿದೆ. Read more…

BREAKING: ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ ವಿರುದ್ಧ ಎಫ್ಐಆರ್

ತುಮಕೂರು: ಬಿಜೆಪಿ ಮಾಜಿ ಶಾಸಕ ಬಿರೇಸ್ ಸುರೇಶ್ ಗೌಡ ವಿರುದ್ಧ ಎಫ್ಐಆರ್ ದಾಖಲಾಗಿದೆ. ತುಮಕೂರಿನ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ತುಮಕೂರು ಗ್ರಾಮಾಂತರ ಶಾಸಕ ಬಿ.ಸಿ. ಗೌರಿಶಂಕರ್ Read more…

‘ಚಿಲುಮೆ’ ವಿರುದ್ಧ 2 ಠಾಣೆಯಲ್ಲಿ ಎಫ್ಐಆರ್ ದಾಖಲು

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ನಡೆಸಿದ ಆರೋಪದ ಮೇಲೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಚಿಲುಮೆ ಸಂಸ್ಥೆ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಚಿಲುಮೆ ಹಾಗೂ ಕೆ.ಎಂ. ಲೋಕೇಶ್ ವಿರುದ್ಧ Read more…

BIG NEWS: ಸೂಪರ್ ಸ್ಟಾರ್ ನಿರ್ದೇಶಕನ ವಿರುದ್ಧ ಎಫ್ ಐ ಆರ್ ದಾಖಲು

ಬೆಂಗಳೂರು: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಪರ್ ಸ್ಟಾರ್ ಸಿನಿಮಾ ನಿರ್ದೇಶಕ ಆರ್.ವೆಂಕಟೇಶ್ ಬಾಬು ವಿರುದ್ಧ ಪ್ರಕರಣ ದಾಖಲಾಗಿದೆ. ನಟ ಉಪೇಂದ್ರ ಅವರ ಸಹೋದರನ ಮಗ ನಿರಂಜನ್ ಸುಧೀಂದ್ರ ಅಭಿನಯದ Read more…

BIG NEWS: ಭಾರತ್ ಜೋಡೋ ಯಾತ್ರೆಗೆ KGF ಸಿನಿಮಾದ ಹಾಡು ಬಳಕೆ; ರಾಹುಲ್ ಗಾಂಧಿ ಸೇರಿ ಮೂವರ ವಿರುದ್ಧ FIR ದಾಖಲು

ಬೆಂಗಳೂರು: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ವಿಡಿಯೋಗಳಿಗೆ ಕೆಜಿಎಫ್ ಚಿತ್ರದ ಹಾಡಿನ ಮ್ಯೂಸಿಕ್ ಬಳಸಿದ ಆರೋಪ ಕೇಳಿಬಂದಿದೆ. ಭಾರತ್ ಜೋಡೋ ಯಾತ್ರೆಗೆ Read more…

BIG NEWS: ಶಾಸಕ ರೇಣುಕಾಚಾರ್ಯ ಸಹೋದರನ ಮಗ ಸಾವು ಪ್ರಕರಣ; FIR ದಾಖಲು

ದಾವಣಗೆರೆ: ಶಾಸಕ ಎಂ.ಪಿ.ರೇಣುಕಾಚಾರ್ಯ ಸಹೋದರನ ಮಗ ಚಂದ್ರಶೇಖರ್ ಸಾವು ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಇದೊಂದು ಯೋಜಿತ ಕೊಲೆ ಎಂದು ಕುಟುಬದವರು ಅನುಮಾನ ವ್ಯಕ್ತಪಡಿಸಿದ್ದಾರೆ. ಪ್ರಕರಣದ ತನಿಖೆಯನ್ನು ದಾವಣಗೆರೆ, Read more…

ಪತ್ನಿಗೆ ಮನೆ ಕೆಲಸ ಮಾಡು ಎನ್ನುವುದು ಕ್ರೌರ್ಯವಲ್ಲ: ಬಾಂಬೆ ಹೈಕೋರ್ಟ್

ಮುಂಬೈ: ಮನೆ ಕೆಲಸ ಮಾಡುವಂತೆ ವಿವಾಹಿತೆಯನ್ನು ಒತ್ತಾಯಿಸುವುದು ಕ್ರೌರ್ಯವಲ್ಲ ಎಂದು ಹೇಳಿದ ಬಾಂಬೆ ಹೈಕೋರ್ಟ್ ಔರಂಗಬಾದ್ ಪೀಠ ವಿವಾಹಿತೆ ಆರೋಪ ತಳ್ಳಿ ಹಾಕಿ ಪತಿ ವಿರುದ್ಧದ ಎಫ್ಐಆರ್ ರದ್ದುಪಡಿಸಿದೆ. Read more…

ಹರ್ಷ ಸೋದರಿ ಅಶ್ವಿನಿ ಸೇರಿ 15 ಜನರ ವಿರುದ್ಧ ಎಫ್ಐಆರ್

ಶಿವಮೊಗ್ಗ: ಕೊಲೆಯಾದ ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷ ಸಹೋದರಿ ಅಶ್ವಿನಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಅಶ್ವಿನಿ ಸೇರಿದಂತೆ 15 ಜನರ ವಿರುದ್ಧ ಎಫ್ಐಆರ್ Read more…

BIG NEWS: ಕಾಂಗ್ರೆಸ್ ಇಬ್ಬರು ಮುಖಂಡರ ವಿರುದ್ಧದ FIR ವಜಾ

ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ, ಪೇಸಿಎಂ ಅಭಿಯಾನಕ್ಕೆ ಕರೆ ಕೊಟ್ಟಿದ್ದ ಇಬ್ಬರ ವಿರುದ್ಧದ ಎಫ್ಐಆರ್ ವಜಾ ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. Read more…

ಗ್ಯಾಂಗ್ ರೇಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಹಿಳೆಯಿಂದ ಸುಳ್ಳು ಆರೋಪ

ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದೆ ಎನ್ನಲಾಗಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ತನ್ನ ಎದುರಾಳಿಯನ್ನು ಸಿಲುಕಿಸಲು 38 ವರ್ಷದ ಮಹಿಳೆ Read more…

BIG BREAKING: ಮುರುಘಾ ಶರಣರಿಗೆ ಮತ್ತೊಂದು ಬಿಗ್ ಶಾಕ್: ಮಠದ ನೌಕರರ ಮಕ್ಕಳಿಗೆ ಲೈಂಗಿಕ ಕಿರುಕುಳ ಆರೋಪ

ಚಿತ್ರದುರ್ಗ: ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿ ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ ಚಿತ್ರದುರ್ಗದ ಮುರುಘಾ ಶ್ರೀಗಳಿಗೆ ಮತ್ತೊಂದು ಶಾಕ್ ಎದುರಾಗಿದೆ. ಮತ್ತೆ ಇಬ್ಬರು ಬಾಲಕಿಯರಿಗೆ ಲೈಂಗಿಕ ಕಿರುಕುಳ Read more…

BIG NEWS: ಕಂದಾಯ ಇಲಾಖೆ ಅಧಿಕಾರಿ ವಿರುದ್ಧ ಮತ್ತೊಂದು FIR ದಾಖಲು

ಬೆಂಗಳೂರು: ನಕಲಿ ದಾಖಲೆಗಳನ್ನು ಸೃಷ್ಟಿಸಿ ಭೂಗಳ್ಳರಿಗೆ ಸಹಾಯ ಮಾಡುತ್ತಿದ್ದ ಆರೋಪದಲ್ಲಿ ಕಂದಾಯ ಇಲಾಖೆ ಎಸ್ ಡಿ ಎ ಅಧಿಕಾರಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಎಸ್ ಡಿ ಎ Read more…

SHOCKING: ಸರ್ಕಾರಿ ಹುದ್ದೆಗಳಿಗೆ ಮಾತ್ರವಲ್ಲ ಖಾಸಗಿ ಕಂಪನಿ ಉದ್ಯೋಗಿಗಳ ನೇಮಕಾತಿಯಲ್ಲೂ ಅಕ್ರಮ…!

ಸಾಮಾನ್ಯವಾಗಿ ಸರ್ಕಾರಿ ಹುದ್ದೆಗಳ ನೇಮಕಾತಿ ವೇಳೆ ಅಕ್ರಮ ನಡೆಯುವುದರ ಕುರಿತು ಕೇಳಿರುತ್ತೇವೆ. ಇದಕ್ಕೆ ಪುಷ್ಟಿ ನೀಡುವಂತೆ ಈಗಾಗಲೇ ಪಿಎಸ್ಐ ನೇಮಕಾತಿ ಅಕ್ರಮ ಸೇರಿದಂತೆ ಹಲವು ಪ್ರಕರಣಗಳು ಬೆಳಕಿಗೆ ಬಂದಿವೆ. Read more…

ಪ್ರೀತಿಸಿ ಮದುವೆಯಾಗಿ ಕೈಕೊಟ್ಟ ಪತಿ; ಕಂಗಾಲಾದ ಪತ್ನಿಯಿಂದ ಗಂಡನ ಮನೆಯವರ ವಿರುದ್ಧ ದೂರು

ಮೈಸೂರು: ಮೈಸೂರು ಜಿಲ್ಲೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರೀತಿಸಿ ಮದುವೆಯಾದ ಒಂದು ವರ್ಷಕ್ಕೆ ಯುವಕ ಪತ್ನಿಗೆ ಕೈಕೊಟ್ಟಿದ್ದಾನೆ. ನೊಂದ ಪತ್ನಿ ಗಂಡ ಸೇರಿದಂತೆ ಆತನ ಮನೆಯವರ Read more…

ಸ್ಟಾರ್ ನಟರು, ನಟಿಯರು ಭಾಗಿಯಾಗಿದ್ದ ಪಾರ್ಟಿಯಲ್ಲಿ ನಿಯಮ ಉಲ್ಲಂಘನೆ: ಎಫ್ಐಆರ್ ದಾಖಲು, ನೋಟಿಸ್ ಜಾರಿ

ಬೆಂಗಳೂರು: ಸೈಮಾ ಅವಾರ್ಡ್ ನಂತರ ನಿಯಮ ಉಲ್ಲಂಘಿಸಿ ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ಪಾರ್ಟಿಯ ಆಯೋಜಕರು ಮತ್ತು ಹೋಟೆಲ್ ಮ್ಯಾನೇಜರ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಸೆಪ್ಟೆಂಬರ್ 12ರಂದು ಬೆಂಗಳೂರಿನ ಜೆಡಬ್ಲ್ಯೂ Read more…

BIG NEWS: ಎಫ್‌ಐಆರ್ ದಾಖಲು ವಿಚಾರ; ನಾನು ಯಾವುದೇ ತಪ್ಪು ಮಾಡಿಲ್ಲ, ನ್ಯಾಯಾಂಗದ ಮೇಲೆ ವಿಶ್ವಾಸವಿದೆ ಎಂದ ಯಡಿಯೂರಪ್ಪ

ಬೆಂಗಳೂರು: ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಯಾವುದೇ ತಪ್ಪು ಮಾಡಿಲ್ಲ ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...