Tag: FIR

ಬಿ.ವೈ.ವಿಜಯೇಂದ್ರ ವಿರುದ್ಧದ FIRಗೆ ಹೈಕೋರ್ಟ್ ತಡೆ

ಬೆಂಗಳೂರು: ದ್ವೇಷದ ಪೋಸ್ಟ್ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಗೆ…

BREAKING: ಜೈಲಲ್ಲಿ ರಾಜಾತಿಥ್ಯ ಬಗ್ಗೆ 3 ಎಫ್ಐಆರ್ ದಾಖಲು: 2 ಕೇಸ್ ನಲ್ಲಿ ದರ್ಶನ್ ಎ1 ಆರೋಪಿ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿ ದರ್ಶನ್ ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ…

ಕೋಲ್ಕತ್ತಾ ಆರ್.ಜಿ. ಕರ್ ಆಸ್ಪತ್ರೆ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ವಿರುದ್ಧ ಎಫ್‌ಐಆರ್

ಕೊಲ್ಕತ್ತಾ: ಕೋಲ್ಕತ್ತಾ ಅತ್ಯಾಚಾರ ಕೊಲೆ ಪ್ರಕರಣದ ತನಿಖೆ ಮುಂದುವರೆದಿದೆ. ಹಣಕಾಸು ಅವ್ಯವಹಾರ ಪ್ರಕರಣದಲ್ಲಿ ಮಾಜಿ ಪ್ರಿನ್ಸಿಪಾಲ್…

BIG NEWS: ಕಡಿಮೆ ಅಂಕ ಬಂದಿದ್ದಕ್ಕೆ ವಿದ್ಯಾರ್ಥಿಯನ್ನು ಮನಬಂದಂತೆ ಥಳಿಸಿದ ಶಿಕ್ಷಕ: FIR ದಾಖಲು

ಯಾದಗಿರಿ: ವಿದ್ಯಾರ್ಥಿ ಕಡಿಮೆ ಅಂಕ ಪಡೆದಿದ್ದಾನೆ ಎಂಬ ಕಾರಣಕ್ಕೆ ಶಿಕ್ಷಕನೊಬ್ಬ ವಿದ್ಯಾರ್ಥಿಯನ್ನು ಮನ ಬಂದಂತೆ ಥಳಿಸಿದ್ದು,…

BIG NEWS: ಮಹಿಳೆಯನ್ನು ಗೃಹಬಂಧನದಲ್ಲಿಟ್ಟು ಚಿತ್ರಹಿಂಸೆ: ಬಿಜೆಪಿ ಮುಖಂಡನ ವಿರುದ್ಧ FIR ದಾಖಲು

ಬೆಳಗಾವಿ: ಬಿಜೆಪಿ ಮುಖಂಡ ಹಾಗೂ ಆತನ ಮಗ ತನ್ನನ್ನು ಗೃಹಬಂಧನದಲ್ಲಿಟ್ಟು ಚಿತ್ರಹಿಂಸೆ ನೀಡಿ, ಕಿರುಕುಳ ನೀಡುತ್ತಿದ್ದಾರೆ…

BREAKING NEWS: ವಿದ್ಯಾರ್ಥಿಯನ್ನು ಬಲವಂತವಾಗಿ ಬೆಟ್ಟಿಂಗ್ ಬಲೆಗೆ ಬೀಳಿಸಿದ ಆರೋಪ: 9 ಆರೋಪಿಗಳ ವಿರುದ್ಧ FIR ದಾಖಲು

ಬೆಂಗಳೂರು: ಮೊಹಮ್ಮದ್ ನಲಪಾಡ್, ಯೂಥ್ ಕಾಂಗ್ರೆಸ್ ಹೆಸರು ಹೇಳಿಕೊಂಡು ವಿದ್ಯಾರ್ಥಿಯನ್ನು ಬಲವಂತವಾಗಿ ಬೆಟ್ಟಿಂಗ್ ಬಲೆಗೆ ಬೀಳಿಸಿದ…

ಖ್ಯಾತ ನಿರ್ಮಾಪಕ ಜಾಕ್ ಮಂಜು ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ನಿರ್ಮಾಪಕ ಜಾಕ್ ಮಂಜು ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ‘ಮಾಯಾನಗರಿ’ ಸಿನಿಮಾ…

ಕೇಂದ್ರೀಯ ವಿವಿ ಕುಲಪತಿ, ಕುಲಸಚಿವರ ವಿರುದ್ಧ FIR ದಾಖಲು

ಕಲಬುರ್ಗಿ: ಕಲಬುರ್ಗಿಯ ಕೇಂದ್ರೀಯ ವಿಶ್ವವಿದ್ಯಾಲಯ ಕುಲಪತಿ ಹಾಗೂ ಕುಲಸಚಿವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಲಬುರ್ಗಿ ಜಿಲ್ಲೆಯ…

BIG NEWS: ಪಿಎಸ್ಐ ಅನುಮಾನಾಸ್ಪದ ಸಾವು ಕೇಸ್: FIR ದಾಖಲಾಗುತ್ತಿದ್ದಂತೆ ನಾಪತ್ತೆಯಾದ ಶಾಸಕ ಹಾಗೂ ಮಗ

ಯಾದಗಿರಿ: ಯಾದಗಿರಿ ಸೈಬರ್ ಕ್ರೈಂ ಠಾಣೆಯ ಪಿಎಸ್ಐ ಪರಶುರಾಮ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್…

ವಿದ್ಯಾರ್ಥಿಗೆ ಜಾತಿ ನಿಂದನೆ ಆರೋಪ: ಕುಲಪತಿ, ಕುಲಸಚಿವರ ವಿರುದ್ಧ ಎಫ್ಐಆರ್

ಕಲಬರಗಿ: ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿವಿ ಕುಲಪತಿ, ಕುಲ ಸಚಿವರು ಭದ್ರತಾ ಅಧಿಕಾರಿ…