alex Certify FIR | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿ.ಕೆ.ಶಿವಕುಮಾರ್ ಸೇರಿದಂತೆ 37 ಕಾಂಗ್ರೆಸ್ ನಾಯಕರ ವಿರುದ್ಧ FIR ದಾಖಲು

ರಾಮನಗರ: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು 2ನೇ ಹಂತದ ಪಾದಯಾತ್ರೆ ಆರಂಭಿಸಿದ್ದು, ಇದೀಗ 37 ಕಾಂಗ್ರೆಸ್ ನಾಯಕರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಕೋವಿಡ್ ಕಾರಣಗಳಿಂದ Read more…

ದೈಹಿಕ ಸಂಬಂಧ ಬೆಳೆಸಿ ಕೈಕೊಟ್ಟ ಪೊಲೀಸ್ ವಿರುದ್ಧ ಎಫ್ಐಆರ್

ಮೈಸೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಕೈಕೊಟ್ಟ ಪೊಲೀಸ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ನಂಜನಗೂಡಿನ ಹುಲ್ಲಹಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿಯೊಬ್ಬರು ಮದುವೆಯಾಗುವುದಾಗಿ ನಂಬಿಸಿ ವಿಚ್ಛೇದಿತ ಮಹಿಳೆಗೆ ವಂಚಿಸಿದ Read more…

ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮಲಮಗನ ಮೇಲೆ‌ ಲಿಕ್ಕರ್ ಕೇಸ್..!

ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರ ಪತ್ನಿ ಬುಶ್ರಾ ಬೀಬಿ ಅವರ ಹಿಂದಿನ ವಿವಾಹದ ಕಿರಿಯ ಪುತ್ರ, ಅಂದರೆ ಪ್ರಧಾನಿಯವರ ಮಲಮಗನ ವಿರುದ್ಧ ಲಿಕ್ಕರ್ ಕೇಸ್ ದಾಖಲಾಗಿದೆ. ಲಾಹೋರ್ Read more…

BIG NEWS: ಕಾಂಗ್ರೆಸ್ ನಾಯಕರ ಮನೆ ಮುಂದೆ ಧರಣಿ; 6 ಮಂದಿ ವಿರುದ್ಧ FIR ದಾಖಲು

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿವಾಸದ ಎದುರು ಪ್ರತಿಭಟನೆ ನಡೆಸಿದ್ದವರ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಗೋವಾ ಚುನಾವಣಾ ಪ್ರಣಾಳಿಕೆಯಲ್ಲಿ ಗೋವಾ ಕಾಂಗ್ರೆಸ್ Read more…

BIG NEWS: ಶಾಸಕ ಜಮೀರ್ ಅಹ್ಮದ್, ಸೋದರರ ವಿರುದ್ಧ ಭೂಕಬಳಿಕೆ ಆರೋಪ; ದೂರು ದಾಖಲು

ಬೆಂಗಳೂರು: ಶಾಸಕ ಜಮೀರ್ ಅಹಮದ್ ಅವರ ವಿರುದ್ಧ ಭೂಕಬಳಿಕೆ ಆರೋಪ ಕೇಳಿಬಂದಿದ್ದು, ಬೆಂಗಳೂರಿನ ಸಂಪಿಗೆಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಜಮೀರ್ ಅಹಮದ್ ಮತ್ತು ಅವರ ಸಹೋದರರ ವಿರುದ್ಧ ಎಫ್ಐಆರ್ Read more…

ELECTION BREAKING: ಮತದಾನದ ಗೌಪ್ಯತೆ ಉಲ್ಲಂಘಿಸಿದ ಕಾನ್ಪುರ ಮೇಯರ್ ಗೆ ಬಿಗ್ ಶಾಕ್: FIR ದಾಖಲು

ಲಖ್ನೋ: ಉತ್ತರಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೆ ಮೂರನೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದು, ಇವಿಎಂ ಜೊತೆಗಿರುವ ಫೋಟೋ ಹಂಚಿಕೊಂಡ ಹಿನ್ನೆಲೆಯಲ್ಲಿ ಕಾನ್ಪುರ ಮೇಯರ್ ಪ್ರಮೀಳಾ ಪಾಂಡೆ ಅವರ ವಿರುದ್ಧ ಎಫ್ಐಆರ್ Read more…

ಕಾಲೇಜಿಗೆ ಹಿಜಾಬ್ ಧರಿಸಿ ಬರಲು ಪ್ರಚೋದನೆ ನೀಡಿದವರ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಿಕೊಂಡು ಬರುವಂತೆ ಪ್ರಚೋದನೆ ನೀಡಿದ ಆರೋಪದ ಮೇಲೆ ಮೂವರ ವಿರುದ್ಧ ಯಲಹಂಕ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಶಿವಾಜಿನಗರದ ಸೈಯದ್ ಜುನೇದ್(23), Read more…

BREAKING NEWS: ದೆಹಲಿ ಸಿಎಂ ಕೇಜ್ರಿವಾಲ್ ವಿರುದ್ಧ ಅಕಾಲಿದಳ ದೂರು, FIR ದಾಖಲು

ನವದೆಹಲಿ: ಪಂಜಾಬ್ ಚುನಾವಣೆಯಲ್ಲಿ ನೀತಿಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಅಕಾಲಿದಳ ನಾಯಕರು ದೂರಿನ ಮೇರೆಗೆ ಎಫ್ಐಆರ್ ದಾಖಲಿಸಲಾಗಿದೆ. ಅಕಾಲಿದಳ ಹಾಗೂ Read more…

ಇಪಿಎಫ್ಒ ಫಲಾನುಭವಿಗಳಿಗೆ ಬಿಗ್ ಶಾಕ್: ಪಾಸ್ ವರ್ಡ್, ಒಟಿಪಿ ಹಂಚಿಕೊಂಡ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ CBI

ನವದೆಹಲಿ: ಖಾಸಗಿ ಭವಿಷ್ಯ ನಿಧಿ ಸಲಹೆಗಾರರಿಂದ ಪೇಟಿಎಂ, ಫೋನ್‌ಪೇ ಮತ್ತು ಗೂಗಲ್ ಪೇ ಮುಂತಾದ ಪಾವತಿ ಅಪ್ಲಿಕೇಶನ್‌ ಗಳ ಮೂಲಕ ಹಣ ಪಡೆದ ಆರೋಪದ ಮೇಲೆ ಆಂಧ್ರಪ್ರದೇಶದ ಗುಂಟೂರಿನಲ್ಲಿ Read more…

ರೋಗಿಯನ್ನ ಅಡ್ಮಿಟ್ ಮಾಡಿಕೊಳ್ಳಲು ಲಂಚಕ್ಕೆ ಬೇಡಿಕೆ ಇಟ್ಟ ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಎಫ್ಐಆರ್

ರೋಗಿಯನ್ನ ಐಸಿಯುಗೆ ಅಡ್ಮಿಟ್ ಮಾಡಲು ಐವತ್ತು ಸಾವಿರ ರೂಪಾಯಿ ಲಂಚ ಕೇಳಿದ್ದ ಆರೋಪದ ಅಡಿಯಲ್ಲಿ, ವಿಕ್ಟೋರಿಯಾ ಆಸ್ಪತ್ರೆಯ ನಾಲ್ವರು ಸಿಬ್ಬಂದಿ ಮೇಲೆ‌ ಎಫ್ಐಆರ್ ದಾಖಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯ ಸಿಬ್ಬಂದಿಯಾದ Read more…

ಜೀವಂತ ಇದ್ದ ರೈತನ ಹೆಸರಲ್ಲಿ ಮರಣ ಪ್ರಮಾಣ ಪತ್ರ….!

ಕೋಲಾರ: ರೈತರೊಬ್ಬರು ಪಡಿತರ ತೆಗೆದುಕೊಳ್ಳಲು ಹೋಗಿದ್ದಾಗ, ಅದರಲ್ಲಿ ಅವರ ಹೆಸರು ಕಂಡಿಲ್ಲ. ಏನೋ ದೋಷ ಆಗಿರಬಹುದು ಎಂದು ಮತ್ತೊಮ್ಮೆ ಕಚೇರಿಗಳಿಗೆ ಅಲೆದಾಡಿ ಸರಿಪಡಿಸಿದರಾಯಿತು ಎಂದು ರೈತ ಭಾವಿಸಿದ್ದರು. ಆದರೆ, Read more…

ಅಲೆಮಾರಿ ಜನಾಂಗದವರ ಮೇಲೆ ದೌರ್ಜನ್ಯ ಆರೋಪ; ತಹಸೀಲ್ದಾರ್ ವಿರುದ್ಧ ಎಫ್ಐಆರ್

ತುಮಕೂರು : ಇತ್ತೀಚೆಗೆ ಸುರಿದ ಮಳೆಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳ ಜನರು ಸಂಕಷ್ಟಕ್ಕೆ ಈಡಾಗಿದ್ದರು. ಜಿಲ್ಲೆಯ ಕೇದಿಗೆಹಳ್ಳಿಯ ಗುಂಡು ತೋಪಿನಲ್ಲಿದ್ದ ಅಲೆಮಾರಿ ಜನಾಂಗದವರು ಕೂಡ ಮಳೆಯ ಹೊಡೆತಕ್ಕೆ ತತ್ತರಿಸಿದ್ದರು. Read more…

BDA ಜಾಗಕ್ಕೆ ಬೋಗಸ್ ದಾಖಲೆ; 8 ಜನರ ವಿರುದ್ಧ FIR ದಾಖಲು

ಬೆಂಗಳೂರು: ಬಿಡಿಎ ಜಾಗಕ್ಕೆ ನಕಲಿ ದಾಖಲೆ ಸೃಷ್ಟಿಸಿ ವಂಚಿಸುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಬಿಡಿಎ ಡಿಎಸ್ ಸೇರಿದಂತೆ 8 ಜನರ ವಿರುದ್ಧ ಶೇಷಾದ್ರಿಪುರಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಆರೋಪಿಗಳು ನಕಲಿ Read more…

BIG NEWS: ಬಿಜೆಪಿ ಮುಖಂಡ ಎನ್.ಆರ್.ರಮೇಶ್ ವಿರುದ್ಧ FIR ದಾಖಲು…!

ಬೆಂಗಳೂರು: ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ವಿರುದ್ಧ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಕೋವಿಡ್ ನಿಯಮ Read more…

BIG NEWS: BJP ಶಾಸಕನ ವಿರುದ್ಧ FIR ದಾಖಲು

ಬೆಳಗಾವಿ: ಕೋವಿಡ್ ನಿಯಮ ಉಲ್ಲಂಘನೆ ಮಾಡಿ ಜನಾಕ್ರೋಶಕ್ಕೆ ಕಾರಣವಾಗಿದ್ದ ಶಾಸಕ ಅನಿಲ್ ಬೆನಕೆ ವಿರುದ್ಧ ಇದೀಗ ಎಫ್ ಐಆರ್ ದಾಖಲಾಗಿದೆ. ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದರೂ ನಿಯಮ ಉಲ್ಲಂಘನೆ ಮಾಡಿ Read more…

ಸತ್ಯದ ತಪ್ಪು ಕಲ್ಪನೆ ಅಡಿ ನೀಡಲಾದ ಸಮ್ಮತಿ ಮುಕ್ತ ಒಪ್ಪಿಗೆಯೆಂದು ಭಾವಿಸುವಂತಿಲ್ಲ; ಅತ್ಯಾಚಾರ ಪ್ರಕರಣವೊಂದರಲ್ಲಿ ಬಾಂಬೆ ಹೈಕೋರ್ಟ್ ನಿಂದ ಮಹತ್ವದ ತೀರ್ಪು

ಮದುವೆಯಾಗುತ್ತೇನೆ ಎಂದು ನಂಬಿಸಿ ಲೈಂಗಿಕ ಕ್ರಿಯೆ ನಡೆಸಿದ್ದ ವ್ಯಕ್ತಿಯ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಆರೋಪವನ್ನು ರದ್ದಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್​ ಎಫ್​ಐಆರ್​ ರದ್ದು Read more…

ಮನೆಯಲ್ಲಿ ಸ್ನೇಹಿತರೊಂದಿಗೆ ಪಾರ್ಟಿ ಮಾಡಿದ ಕೋವಿಡ್ ಸೋಂಕಿತ..!

ಸೋಂಕು ಇದ್ದರೂ ಮನೆಯಲ್ಲಿ ಸ್ನೇಹಿತರನ್ನ ಸೇರಿಸಿಕೊಂಡು ಪಾರ್ಟಿ‌ ಮಾಡಿದ್ದವರ ವಿರುದ್ಧ ಮಧ್ಯಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ರತ್ಲಾಮ್ ನಗರದ ಕಂಟೈನ್‌ಮೆಂಟ್ ಝೋನ್ ನಲ್ಲಿರುವ ತನ್ನ ಮನೆಯಲ್ಲಿ ಕೋವಿಡ್ ಸೋಂಕಿತ Read more…

SHOCKING NEWS: ದಾಳಿ ನೆಪದಲ್ಲಿ ಹಣ ಗಳಿಕೆಗಿಳಿದಿದ್ದ ಆರಕ್ಷಕರು; ಪೊಲಿಸರ ವಿರುದ್ಧವೇ FIR ದಾಖಲು

ಬೆಂಗಳೂರು: ಕಳ್ಳರನ್ನು ಹಿಡಿಯಬೇಕಾದ ಪೊಲೀಸರೇ ಸ್ಮಗ್ಲಿಂಗ್ ಮಾಡಿ ಸಿಕ್ಕಿಬಿದ್ದ ಘಟನೆ ಬೆಳಕಿಗೆ ಬಂದಿದೆ. ರಕ್ತಚಂದನ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಸಿಸಿಬಿ ಹೆಡ್ ಕಾನ್ಸ್ ಟೇಬಲ್ ಗಳ ವಿರುದ್ಧ Read more…

BIG NEWS: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನ 30 ನಾಯಕರ ವಿರುದ್ಧ FIR ದಾಖಲು

ಬೆಂಗಳೂರು: ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿ ಪಾದಯಾತ್ರೆಗೆ ಚಾಲನೆ ನೀಡಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ 30 ಜನ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ Read more…

11 ಡೋಸ್ ಲಸಿಕೆ ಪಡೆದಿರುವುದಾಗಿ ಹೇಳಿಕೊಂಡಿದ್ದ ವೃದ್ಧನಿಗೆ ಎದುರಾಯ್ತು ಸಂಕಷ್ಟ…!

ನಾನು 11 ಡೋಸ್ ಕೋವಿಡ್ ಲಸಿಕೆ ಪಡೆದುಕೊಂಡಿದ್ದೇನೆ ಎಂದು ಹೇಳಿಕೊಂಡ ಭೂಪನ‌ ಮೇಲೆ ಬಿಹಾರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.‌ ಮಾಧೇಪುರ ಜಿಲ್ಲೆಯ 84 ವರ್ಷದ ಬ್ರಹ್ಮದೇವ್ ಮಂಡಲ್ ವಿರುದ್ಧ Read more…

ಶಾಲೆಯಲ್ಲಿ ವಿದ್ಯಾರ್ಥಿನಿ ಬೆತ್ತಲೆಗೊಳಿಸಿದ್ದ ಶಿಕ್ಷಕಿಗೆ ಮತ್ತೊಂದು ಶಾಕ್

ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಸರ್ಕಾರಿ ಪ್ರೌಢಶಾಲೆಯೊಂದರ ವಿದ್ಯಾರ್ಥಿನಿಯನ್ನು ಬೆತ್ತಲೆಗೊಳಿಸಿ ಥಳಿಸಿದ ಆರೋಪದ ಮೇಲೆ ಮುಖ್ಯಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ. ಅಮಾನತುಗೊಂಡ ಮುಖ್ಯಶಿಕ್ಷಕಿ ಸ್ನೇಹಲತಾ ಅವರ ವಿರುದ್ಧ ಶ್ರೀರಂಗಪಟ್ಟಣ Read more…

BIG NEWS: ನೈಟ್ ಕರ್ಫ್ಯೂ ಉಲ್ಲಂಘಿಸಿದರೆ FIR ದಾಖಲು; ಎಸ್ ಪಿ ಖಡಕ್ ಎಚ್ಚರಿಕೆ

ಬಳ್ಳಾರಿ: ರಾಜ್ಯದಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ಜಾರಿಗೆ ಬರುತ್ತಿದ್ದು, ಒಂದು ವೇಳೆ ಕರ್ಫ್ಯೂ ಉಲ್ಲಂಘಿಸಿದರೆ ಎಫ್ ಐ ಆರ್ ದಾಖಲಿಸುವುದಾಗಿ ಬಳ್ಳಾರಿ ಜಿಲ್ಲಾ ಎಸ್ ಪಿ ಸೈದುಲ್ ಅದಾವತ್ Read more…

BIG NEWS: ಅವಹೇಳನಕಾರಿ ಪೋಸ್ಟ್; ಪ್ರಶಾಂತ್ ಸಂಬರ್ಗಿ ವಿರುದ್ಧ FIR ದಾಖಲು

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತ, ಬಿಗ್ ಬಾಸ್ ಖ್ಯಾತಿಯ Read more…

ಗಂಡ – ಹೆಂಡಿರ ಜಗಳದಲ್ಲಿ ಲಂಚದ ಆರೋಪ – ಪೊಲೀಸ್ ಅಧಿಕಾರಿಗಳಿಬ್ಬರ ವಿರುದ್ಧ ಎಫ್ಐಆರ್

ಬೆಂಗಳೂರು : ಗಂಡ – ಹೆಂಡತಿ ಜಗಳದಲ್ಲಿ ಲಂಚ ಪಡೆಯಲು ಪ್ರಯತ್ನಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪೊಲೀಸರ ವಿರುದ್ಧ ಎಸಿಬಿಯಲ್ಲಿ ದೂರು ದಾಖಲಾಗಿದ್ದು, ಕೆ.ಆರ್. ಪುರ ಠಾಣೆಯ ಎಎಸ್ಐ Read more…

ಸೆಕ್ಷನ್ ತಪ್ಪಾದ ಬಳಕೆ ಕಾರಣಕ್ಕೆ ಎಫ್‌ಐಆರ್‌ ವಜಾಗೊಳಿಸಲಾಗದು: ಬಾಂಬೆ ಹೈಕೋರ್ಟ್ ಮಹತ್ವದ ಆದೇಶ

ಭಾರತೀಯ ದಂಡ ಸಂಹಿತೆಯಲ್ಲಿರುವ ಸೂಕ್ತ ವಿಧಿಗಳನ್ನು ಬಳಸಿ ಸಿದ್ಧಪಡಿಸಿಲ್ಲ ಎಂಬ ಕಾರಣಕ್ಕೆ ಪ್ರಾಥಮಿಕ ಮಾಹಿತಿ ವರದಿ (ಎಫ್‌ಐಆರ್‌) ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಬಾಂಬೆ ಹೈಕೋರ್ಟ್ ತಿಳಿಸಿದೆ. ತನ್ನ ವಿರುದ್ಧ Read more…

ಲಂಚದ ಆರೋಪ: ನಾಲ್ವರು ಪೊಲೀಸರ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು : ಪ್ರಕರಣ ಒಂದರಲ್ಲಿ ಹೆಸರು ಕೈ ಬಿಡಲು 15 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಸೇರಿದಂತೆ ಮೂವರು ಸಿಬ್ಬಂದಿಗಳ Read more…

SHOCKING NEWS: ಒಮಿಕ್ರಾನ್ ಪತ್ತೆಯಾಗಿದ್ದ ಆಫ್ರಿಕನ್ ಪ್ರಜೆ ಪರಾರಿ; ಸೋಂಕಿತ ವ್ಯಕ್ತಿ, ಶಾಂಗ್ರಿಲಾ ಹೋಟೇಲ್ ವಿರುದ್ಧ FIR ದಾಖಲು

ಬೆಂಗಳೂರು: ಒಮಿಕ್ರಾನ್ ಪತ್ತೆಯಾಗಿದ್ದ ಆಫ್ರಿಕನ್ ಪ್ರಜೆ ಪರಾರಿ ವಿಚಾರಕ್ಕೆ ಸಂಬಂಧಿಸಿದಂತೆ ಆಫ್ರಿಕನ್ ಪ್ರಜೆ ಹಾಗೂ ಶಾಂಗ್ರಿಲಾ ಹೊಟೆಲ್ ವಿರುದ್ಧ ಹೈಗ್ರೌಂಡ್ಸ್ ಠಾಣೆ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ. Read more…

‘ಅವಹೇಳನಕಾರಿ’ ಹೇಳಿಕೆ ನೀಡಿದ ಖ್ಯಾತ ನಟಿ ಕಂಗನಾ ರನೌತ್ ವಿರುದ್ಧ ಎಫ್ಐಆರ್

ಮುಂಬೈ: ಸಿಖ್ ಸಮುದಾಯದ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿದ ಆರೋಪದ ಮೇಲೆ ಮುಂಬೈನಲ್ಲಿ ಬಾಲಿವುಡ್ ನಟಿ ಕಂಗನಾ ರನೌತ್ ವಿರುದ್ಧ ಪೊಲೀಸರು ಮಂಗಳವಾರ ಎಫ್‌ಐಆರ್ ದಾಖಲಿಸಿದ್ದಾರೆ. ದೆಹಲಿ ಸಿಖ್ Read more…

ಹಾಡಹಗಲೇ ಮಹಿಳೆ ಮೇಲೆ ಜೆಸಿಬಿ ಹತ್ತಿಸಿ ಕೊಲೆಗೆ ಯತ್ನ..! ವೈರಲ್​ ಆಯ್ತು ಬೆಚ್ಚಿ ಬೀಳಿಸುವ ವಿಡಿಯೋ

ಜೆಸಿಬಿ ಬಳಸಿ ಮಹಿಳೆಯನ್ನು ಕೊಲೆ ಮಾಡಲು ಯತ್ನಿಸುತ್ತಿರುವ ಬೆಚ್ಚಿ ಬೀಳಿಸುವ ವಿಡಿಯೋವೊಂದು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ರಾಜಸ್ಥಾನದ ಬಾರ್ಮರ್​ನಲ್ಲಿ ಈ ಘಟನೆ ಸಂಭವಿಸಿದ್ದು ಪ್ರಾಣ ರಕ್ಷಣೆಗಾಗಿ ಮಹಿಳೆ Read more…

BREAKING: FIR ದಾಖಲಿಸಿದ ಬಗ್ಗೆ ಹೀಗಿದೆ ನಟಿ ಶಿಲ್ಪಾಶೆಟ್ಟಿ ಪ್ರತಿಕ್ರಿಯೆ

ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಮತ್ತು ಪತಿ ರಾಜ್ ಕುಂದ್ರಾ ವಿರುದ್ಧ ಎಫ್ಐಆರ್ ದಾಖಲಿಸಿದ ಬಗ್ಗೆ ಶಿಲ್ಪಾ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದು, SFL ಕಂಪನಿಯಲ್ಲಿ ನನ್ನದು ಯಾವುದೇ ಪಾತ್ರವಿಲ್ಲ. ನನಗೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...