alex Certify FIR | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಪತಿ ವಿರುದ್ಧ ಕಿರುತೆರೆ ನಟಿಯಿಂದ ಅತ್ಯಾಚಾರ ಆರೋಪ; ಮದುವೆ ಬಳಿಕ ಮನೆಯವರಿಂದ ವರದಕ್ಷಿಣೆ ಕಿರುಕುಳ; ಪೊಲೀಸ್ ಠಾಣೆ ಮೆಟ್ಟಿಲೇರಿದ ನಟಿ

ಬೆಂಗಳೂರು: ಕಿರುತೆರೆಯ ಖ್ಯಾತ ನಟಿಯೊಬ್ಬರು ತನ್ನ ಪತಿಯ ವಿರುದ್ಧ ಮದುವೆಗೂ ಮುನ್ನವೇ ಅತ್ಯಾಚಾರ ನಡೆಸಿದ ಆರೋಪ ಮಾಡಿದ್ದು, ಆರೋಪಿ ಪತಿ ವಿರುದ್ಧ ಬೆಂಗಳೂರಿನ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ Read more…

ಸೋಶಿಯಲ್​ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿದೆ 1861 ರಲ್ಲಿ ದೆಹಲಿ ಪೊಲೀಸರು ಸಲ್ಲಿಸಿದ್ದ ಎಫ್​ಐಆರ್​ ಪ್ರತಿ…!

ದೆಹಲಿ ಪೊಲೀಸರು 1861ರಲ್ಲಿ ಸಲ್ಲಿಸಿದ್ದ ಪ್ರಾಥಮಿಕ ತನಿಖಾ ವರದಿ(ಎಫ್​ಐಆರ್​​) ಪ್ರತಿಯೊಂದು ಇದೀಗ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಅಂದಹಾಗೆ ಇದು ದೆಹಲಿ ಪೊಲೀಸರಿಂದ ಮೊದಲ ಬಾರಿಗೆ ಸಲ್ಲಿಕೆಯಾದ ಎಫ್​ಐಆರ್​ Read more…

BIG NEWS: ಡ್ರೀಮ್ 11 ಆನ್ ಲೈನ್ ಗೇಮ್ ನಿಷೇಧ; ಆಪ್ ವಿರುದ್ಧ FIR ದಾಖಲು

ಬೆಂಗಳೂರು: ಡ್ರೀಮ್ 11 ಆನ್ ಲೈನ್ ಗೇಮ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಬೆಂಗಳೂರಿನ ಅನ್ನಪೂರ‍್ನೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡ್ರೀಮ್ ಆನ್ ಲೈನ್ ಗೇಮ್ ಅಡಿ Read more…

BIG NEWS: ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣ; ಪಿಎ ಮಹೇಶ್ ವಿರುದ್ಧ FIR ದಾಖಲು

ಬೆಂಗಳೂರು: ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣದ ಸುತ್ತ ಹಲವು ಅನುಮಾನಗಳು ಮೂಡುತ್ತಿದ್ದು, ಪ್ರಕರಣ ಸಂಬಂಧ ಪಿಎ ಮಹೇಶ್ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸೌಜನ್ಯ ಆತ್ಮಹತ್ಯೆಗೆ Read more…

ಸೇತುವೆಯಿಂದ ಬಿದ್ದು ಮೃತಪಟ್ಟ ಯುವತಿ ಪೋಷಕರಿಗೆ ಕೌನ್ಸಿಲಿಂಗ್ ನೀಡಲು ನ್ಯಾಯಾಲಯದಿಂದ ಮಹತ್ವದ ಆದೇಶ

ದೆಹಲಿಯ ಸಿಗ್ನೇಚರ್ ಸೇತುವೆ ಮೇಲಿಂದ ಬಿದ್ದ ಯುವತಿಯೊಬ್ಬರು ಮೃತಪಟ್ಟಿರುವ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಿಸಲು ತಡ ಮಾಡಿದ ಪೊಲೀಸರ ಮೇಲೆ ರಾಜಧಾನಿಯ ನ್ಯಾಯಾಲಯವೊಂದು, ಯುವತಿಯ ಹೆತ್ತವರಿಗೆ ಥೆರಪಿ ಸೆಶನ್ ಒಂದನ್ನು Read more…

BIG NEWS: ಬೆಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ; ಆರೋಪಿಗಳ ವಿರುದ್ಧ 7 ಸೆಕ್ಷನ್ ಅಡಿ ಪ್ರಕರಣ ದಾಖಲು

ಬೆಂಗಳೂರು: ಬುರ್ಖಾಧಾರಿ ಮಹಿಳೆಗೆ ಡ್ರಾಪ್ ನೀಡಿದ್ದ ಬೈಕ್ ಸವಾರನ ಮೇಲೆ ಹಲ್ಲೆ ಹಾಗೂ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಸುದ್ದಗುಂಟೆಪಾಳ್ಯ ಪೊಲೀಸರು ಇಬ್ಬರ ವಿರುದ್ಧ Read more…

BIG NEWS: ಮಾಜಿ ಶಾಸಕ ಮಾನಪ್ಪ ವಜ್ಜಲ್ ಪುತ್ರನ ವಿರುದ್ಧ FIR ದಾಖಲು

ಬೆಂಗಳೂರು: ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಮಾನಪ್ಪ ವಜ್ಜಲ್ ಪುತ್ರ ಆಂಜನೇಯ ವಜ್ಜಲ್ ವಿರುದ್ಧ ಬೆಂಗಳೂರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಆಂಜನೇಯ ವಜ್ಜಲ್ ತನ್ನ Read more…

BIG NEWS: ಕೇಂದ್ರ ಸಚಿವ ನಾರಾಯಣ ರಾಣೆ ವಿರುದ್ಧ FIR ದಾಖಲು

ಮುಂಬೈ: ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ನಾರಾಯಣ ರಾಣೆ ವಿರುದ್ಧ ಮಹರಾಷ್ಟ್ರ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ Read more…

BIG NEWS: ಚಿತ್ರೀಕರಣದ ವೇಳೆ ದುರಂತ; ನಿರ್ಮಾಪಕ ಗುರುದೇಶಪಾಂಡೆ ಪರಾರಿ; ಐವರ ವಿರುದ್ಧ FIR ದಾಖಲು

ಬೆಂಗಳೂರು: ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ಫೈಟರ್ ದುರ್ಮರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡದಿ ಪೊಲೀಸರು ಐವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಬಿಡದಿ ಜೋಗಿನಪಾಳ್ಯ ಬಳಿ ಶೂಟಿಂಗ್ Read more…

ವರ್ತೂರು ಪ್ರಕಾಶ್ ಸೇರಿ 105 ಜನರ ವಿರುದ್ಧ FIR ದಾಖಲು

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಸೇರಿ 105 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಕೋಲಾರ ನಗರದಲ್ಲಿ ಸಭೆ ಮಾಡಿ ಕಾರ್ಯಕರ್ತರಿಗೆ ಊಟ ಹಾಕಿಸಿದ್ದ Read more…

BIG NEWS: ಪಿಎಸ್ಐ ವಿರುದ್ಧವೇ ದಾಖಲಾಯ್ತು FIR

ಕಲಬುರ್ಗಿ; ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕಲಬುರ್ಗಿ ಜಿಲ್ಲೆ ಸೇಡಂ ಪೊಲೀಸ್ ಠಾಣೆ ಪಿಎಸ್ಐ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಪಿಎಸ್ಐ ನಾಡಗೌಡ ಪಾಟೀಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ. Read more…

BIG NEWS: ಟಿ ಸೀರಿಸ್​ ಕಂಪನಿ ಎಂಡಿ ಭೂಷಣ್​ ಕುಮಾರ್​ ವಿರುದ್ಧ ರೇಪ್‌ ಕೇಸ್

ಟಿ ಸಿರೀಸ್​ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಭೂಷಣ್​ ಕುಮಾರ್​ ವಿರುದ್ಧ ಅಂಧೇರಿಯ ಡಿ ಎನ್​ ನಗರ ಪೊಲೀಸ್​ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ತಮ್ಮ ಕಂಪನಿಯಲ್ಲಿ ಕೆಲಸ ಕೊಡಿಸೋದಾಗಿ Read more…

BREAKING: ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಸೇರಿ 17 ಮಂದಿ ವಿರುದ್ಧ ಎಫ್ಐಆರ್

ಬೆಂಗಳೂರು: ಜುಲೈ 12 ರಂದು ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ರಕ್ಷಾ ರಾಮಯ್ಯ ಸೇರಿದಂತೆ 17 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬೆಂಗಳೂರಿನ Read more…

BIG BREAKING: ಬ್ಲಾಕ್ ಮೇಲ್ ಅಲ್ಲ, ವಂಚನೆ ಪ್ರಕರಣದ ರಹಸ್ಯ ಬಿಚ್ಚಿಟ್ಟ ನಟ ದರ್ಶನ್ ಹೇಳಿದ್ದೇನು ಗೊತ್ತಾ…?

ಮೈಸೂರು: ನಕಲಿ ದಾಖಲೆ ಸೃಷ್ಠಿಸಿ ನಟ ದರ್ಶನ್ ಅವರ ಹೆಸರಲ್ಲಿ 25 ಕೋಟಿ ರೂ. ಸಾಲ ಪಡೆದು ವಂಚನೆಗೆ ಯತ್ನ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಎಸಿಪಿಗೆ ಕಚೇರಿಗೆ ಆಗಮಿಸಿದ Read more…

BIG BREAKING: ನಕಲಿ ದಾಖಲೆ ಸೃಷ್ಠಿಸಿ ನಟ ದರ್ಶನ್ ಗೆ 25 ಕೋಟಿ ವಂಚಿಸಲು ಯತ್ನಿಸಿದ ಮೂವರ ವಿರುದ್ಧ ಎಫ್ಐಆರ್, ಮಹಿಳೆ ವಶಕ್ಕೆ

ಮೈಸೂರು: ನಟ ದರ್ಶನ್ ಅವರಿಗೆ 25 ಕೋಟಿ ರೂಪಾಯಿ ವಂಚನೆ ಮಾಡಲು ಮುಂದಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ. ತಾನು ಬ್ಯಾಂಕ್ ಮ್ಯಾನೇಜರ್ ಎಂದು Read more…

ಕಾಂಗ್ರೆಸ್ ಶಾಸಕ ಡಾ. ರಂಗನಾಥ್ ವಿರುದ್ಧ FIR ದಾಖಲು

ತುಮಕೂರು: ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕುಣಿಗಲ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಬೆಂಬಲಿಗರೊಂದಿಗೆ ಜೂನ್ 19ರಂದು ಕುಣಿಗಲ್ ಠಾಣೆ Read more…

ಮಾಂಸದಂಧೆ ಅಡ್ಡೆ ಮೇಲೆ ದಾಳಿ: ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 12 ಮಹಿಳೆಯರು ಸೇರಿ 28 ಮಂದಿ ಅರೆಸ್ಟ್

ನೋಯ್ಡಾ: ನೋಯ್ಡಾದ ಸೆಕ್ಟರ್ 49 ರ ಪೊಲೀಸ್ ಠಾಣೆ ಪ್ರದೇಶದ ಮನೆಯೊಂದರಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 12 ಮಹಿಳೆಯರು ಸೇರಿದಂತೆ 28 ಮಂದಿಯನ್ನು ಬಂಧಿಸಲಾಗಿದೆ. ಸೆಕ್ಟರ್ 49 ಪೊಲೀಸ್ ಠಾಣೆ Read more…

ಯೋಗ ಗುರು ಬಾಬಾ ರಾಮ್‌ದೇವ್‌ ಗೆ ಎದುರಾಯ್ತು ಮತ್ತೊಂದು ಸಂಕಷ್ಟ

ಕೋವಿಡ್-19 ಸೋಂಕಿನ ಚಿಕಿತ್ಸೆ ವಿಚಾರದಲ್ಲಿ ಅಲೋಪಥಿ ಮದ್ದುಗಳ ಬಗ್ಗೆ ತಪ್ಪು ಮಾಹಿತಿ ಹಂಚುತ್ತಿದ್ದಾರೆ ಎಂಬ ಆರೋಪದ ಮೇಲೆ ಯೋಗ ಗುರು ಬಾಬಾ ರಾಮ್‌ದೇವ್‌ ವಿರುದ್ಧ ಛತ್ತೀಸ್‌ಘಡದ ರಾಯ್ಪುರ ಪೊಲೀಸರಿಂದ Read more…

BIG NEWS: ಕೋವಿಡ್ ನಿಯಮ ಉಲ್ಲಂಘಿಸಿ ಹೋಮ-ಹವನ; ಶಾಸಕರನ್ನು ಹೊರತುಪಡಿಸಿ ನಾಲ್ವರ ವಿರುದ್ಧ FIR

ಬೆಳಗಾವಿ: ಕೊರೊನಾ ಸಾಂಕ್ರಾಮಿಕ ರೋಗ ಹೋಗಲಾಡಿಸಲು ಇತ್ತೀಚೆಗೆ ಕುಂದಾನಗರಿ ಬೆಳಗಾವಿಯಲ್ಲಿ ಬಿಜೆಪಿ ಶಾಸಕ ಅಭಯ ಪಾಟೀಲ್ ಓಣಿ ಓಣಿಗಳಲ್ಲಿ ಹೋಮ ಮಾಡಿಸಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದರು. ಆದರೆ Read more…

BIG NEWS: ಕಂಗನಾ ರಣಾವತ್​ ಬಾಡಿಗಾರ್ಡ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು….!

ಅತ್ಯಾಚಾರ ಆರೋಪದ ಅಡಿಯಲ್ಲಿ ಬಾಲಿವುಡ್ ನಟಿ ಕಂಗನಾ ರಣಾವತ್​ ಬಾಡಿಗಾರ್ಡ್ ಕುಮಾರ್​ ಹೆಗ್ಡೆ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಡಿಎನ್​ ನಗರ ಪೊಲೀಸ್​ ಠಾಣೆಯಲ್ಲಿ ಈ ಕೇಸ್​ Read more…

ಮೋದಿ ಜೀ ನಮ್ಮ ಮಕ್ಕಳ ಲಸಿಕೆಯನ್ನು ವಿದೇಶಕ್ಕೆ ಏಕೆ ಕಳುಹಿಸಿದಿರಿ? ಎಂಬ ಪೋಸ್ಟರ್ ಹಾಕಿದ್ದ 15 ಮಂದಿ ಅರೆಸ್ಟ್

ನವದೆಹಲಿ: ಪ್ರಧಾನಿ ಮೋದಿ ಅವರೇ ನೀವು ನಮ್ಮ ಮಕ್ಕಳ ಲಸಿಕೆಗಳನ್ನು ವಿದೇಶಕ್ಕೆ ಏಕೆ ಕಳುಹಿಸಿದ್ದೀರಿ ಎನ್ನುವ ಬರಹವಿದ್ದ ಪೋಸ್ಟರ್ ಗಳನ್ನು ಅಂಟಿಸಿದ್ದ 15 ಮಂದಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. Read more…

ಕೊರೊನಾ ನಿಯಮ ಉಲ್ಲಂಘಿಸಿ ಸಂಭ್ರಮಿಸಿದರೆ FIR ದಾಖಲು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಮಿತಿಮೀರುತ್ತಿದೆ ಇದೇ ಸಂದರ್ಭದಲ್ಲಿ ಪಂಚರಾಜ್ಯಗಳ ಚುನಾವಣಾ ಫಲಿತಾಂಶವೂ ಪ್ರಕಟವಾಗುತ್ತಿದೆ. ಆದರೆ ಗೆದ್ದ ಪಕ್ಷಗಳ ಸಂಭ್ರಮಾಚರಣೆಗೆ ಕೊರೊನಾ ಸೋಂಕು ಬ್ರೇಕ್ ಹಾಕಿದೆ. ಚುನಾವಣೆಯಲ್ಲಿ ಗೆದ್ದ Read more…

ಅನಿಲ್ ದೇಶ್ ಮುಖ್ ವಿರುದ್ಧ FIR ದಾಖಲು; ನಿವಾಸದ ಮೇಲೆ ಸಿಬಿಐ ದಾಳಿ

ಮುಂಬೈ: ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ಧ ಎಫ್ ಐ ಆರ್ ದಾಖಲಿಸಿರುವ ಸಿಬಿಐ ಅಧಿಕಾರಿಗಳು, ಅವರ ಮನೆ Read more…

ನಾಳೆಯಿಂದ ಶುರು ಅಸಲಿ ಆಟ: ‘ಸಿಡಿ’ಯಲಿದೆ ರಹಸ್ಯ? ಗುಡುಗಿದ ರಮೇಶ ಜಾರಕಿಹೊಳಿ –ಪ್ರಯೋಗವಾಗಲಿದೆ ಬ್ರಹ್ಮಾಸ್ತ್ರ

ಬೆಂಗಳೂರು: ರಮೇಶ ಜಾರಕಿಹೊಳಿ ಅವರ ವಿರುದ್ಧ ಯುವತಿ ವಕೀಲರ ಮೂಲಕ ದೂರು ದಾಖಲಿಸಿದ್ದಾರೆ. ಇದಾದ ನಂತರ ಪ್ರತಿಕ್ರಿಯೆ ನೀಡಿರುವ ರಮೇಶ್ ಜಾರಕಿಹೊಳಿ ನಾಳೆಯಿಂದ ನಮ್ಮ ಅಸ್ತ್ರ ಪ್ರಯೋಗಿಸಲಾಗುವುದು ಎಂದು Read more…

ನಟಿ ಕಂಗನಾ ರಣಾವತ್ ಗೆ ಬಿಗ್ ರಿಲೀಫ್

ಬೆಂಗಳೂರು: ರೈತರ ಪ್ರತಿಭಟನೆಯ ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ನಟಿ ಕಂಗನಾ ರಣಾವತ್ ವಿರುದ್ಧದ ಎಫ್ಐಆರ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ. ಹೈಕೋರ್ಟ್ ಪ್ರಕರಣವನ್ನು ರದ್ದುಪಡಿಸಿ ಜೆಎಂಎಫ್ಸಿ ಕೋರ್ಟ್ ಗೆ Read more…

ರೈತರನ್ನು ಭಯೋತ್ಪಾದಕರಿಗೆ ಹೋಲಿಸಿದ್ದ ಕಂಗನಾರಿಂದ FIR ರದ್ದು ಕೋರಿ ಅರ್ಜಿ: ಸರ್ಕಾರಕ್ಕೆ ನೋಟಿಸ್

ಬೆಂಗಳೂರು: ದೆಹಲಿ ಗಡಿಭಾಗದಲ್ಲಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹೋರಾಟ ಕೈಗೊಂಡಿರುವ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಟ್ವೀಟ್ ಮಾಡಿದ ಆರೋಪದಡಿ ನಟಿ ಕಂಗನಾ ರಣಾವತ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಇದನ್ನು Read more…

ಕೊರೊನಾ ಸೋಂಕಿನ ಮಧ್ಯೆ ಶೂಟಿಂಗ್ ಗೆ ಬಂದ ನಟಿ ವಿರುದ್ಧ ಎಫ್ಐಆರ್

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನ ದಿನಕ್ಕೂ ಹೆಚ್ಚಾಗ್ತಿದೆ. ಬಾಲಿವುಡ್ ಕೂಡ ಇದ್ರಿಂದ ಹೊರತಾಗಿಲ್ಲ. ಬಾಲಿವುಡ್ ನ ಅನೇಕ ಕಲಾವಿದರು ಕೊರೊನಾ ಸೋಂಕಿಗೊಳಗಾಗಿದ್ದಾರೆ. ಅನೇಕ ಕಲಾವಿದರು ಕ್ವಾರಂಟೈನ್ ನಲ್ಲಿದ್ದು, Read more…

ನಟಿ ಕಂಗನಾಗೆ ಎದುರಾಯ್ತು ಹೊಸ ʼಸಂಕಷ್ಟʼ

ಕೃತಿಸ್ವಾಮ್ಯ ದೂರಿನ ವಿಚಾರವಾಗಿ ನಟಿ ಕಂಗನಾ ರಣಾವತ್ ವಿರುದ್ಧ ಎಫ್ಐಆರ್ ದಾಖಲಿಸಲು ಮುಂಬೈ ಕೋರ್ಟ್ ಪೊಲೀಸರಿಗೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ. ದಿಡ್ಡಾ: ದಿ ವಾರಿಯರ್ ಆಫ್ ಕಾಶ್ಮೀರ್ Read more…

‘ವ್ಯಾಲೆಂಟೈನ್ಸ್​ ಡೇ’ ಎಂಜಾಯ್​ ಮಾಡೋಕೆ ಹೋಗಿ ಸಂಕಷ್ಟಕ್ಕೆ ಸಿಲುಕಿದ ಖ್ಯಾತ ನಟ..!

ವ್ಯಾಲೆಂಟೈನ್ಸ್ ಡೇ ದಿನ ಪತ್ನಿಯೊಂದಿಗೆ ಎಂಜಾಯ್​ ಮಾಡಲು ಹೋಗಿ ಬಾಲಿವುಡ್​ ನಟ ವಿವೇಕ್​ ಒಬೇರಾಯ್​ ಪೇಚಿಗೆ ಸಿಲುಕಿದ್ದಾರೆ. ಮಾಸ್ಕ್​ ಧರಿಸದೇ ಪತ್ನಿಯೊಂದಿಗೆ ಬೈಕ್​​ನಲ್ಲಿ ಓಡಾಡುತ್ತಿದ್ದ ವಿಡಿಯೋ ಶೇರ್​ ಮಾಡಿದ್ದ Read more…

BIG NEWS: ಶಾಸಕ ಶರತ್ ಬಚ್ಚೇಗೌಡ ವಿರುದ್ಧ ಎಫ್ಐಆರ್

ಬೆಂಗಳೂರು: ಸರ್ಕಾರಿ ಕೆಲಸಕ್ಕೆ ಅಡ್ಡಿ ಪಡಿಸಿದ ಆರೋಪದ ಹಿನ್ನೆಲೆಯಲ್ಲಿ ಶಾಸಕ ಶರತ್ ಬಚ್ಚೇಗೌಡ ಸೇರಿದಂತೆ 15 ಜನರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಶಾಸಕ ಶರತ್ ಬಚ್ಚೇಗೌಡ ವಿರುದ್ಧ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...