alex Certify FIR | Kannada Dunia | Kannada News | Karnataka News | India News - Part 16
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆಯಾಗುವುದಾಗಿ ನಂಬಿಸಿ ಕಿರುತೆರೆ ನಟಿ ಮೇಲೆ ಅತ್ಯಾಚಾರ..!

ಮದುವೆಯ ನೆಪದಲ್ಲಿ ನನ್ನ ಮೇಲೆ ನಿರ್ದೇಶಕರು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಟೆಲಿವಿಷನ್​ ನಟಿಯೊಬ್ಬರು ಪೊಲೀಸ್​ ಠಾಣೆ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಮುಂಬೈನ ವರ್ಸೋವಾ ​ ಠಾಣೆಯಲ್ಲಿ ಪ್ರಕರಣ Read more…

ಆತ್ಮಹತ್ಯೆಗೆ ಯತ್ನ: ಎನ್.ಆರ್. ಸಂತೋಷ್ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಆತ್ಮಹತ್ಯೆಗೆ ಯತ್ನ ಹಿನ್ನೆಲೆಯಲ್ಲಿ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆತ್ಮಹತ್ಯೆಗೆ ಯತ್ನಿಸಿರುವುದು ಕಾನೂನುಬಾಹಿರ ಹಿನ್ನೆಲೆಯಲ್ಲಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ Read more…

ಮಹಿಳಾ ಸದಸ್ಯೆಯರನ್ನು ಎಳೆದಾಡಿದ ಪ್ರಕರಣ: ಎಫ್ಐಆರ್ ದಾಖಲು

ಬಾಗಲಕೋಟೆ: ಮಹಾಲಿಂಗಪುರ ಪುರಸಭೆ ಮಹಿಳಾ ಸದಸ್ಯೆಯರನ್ನು ಎಳೆದಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಎಫ್ಐಆರ್ ದಾಖಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಬಾಗಲಕೋಟೆ ಎಸ್ ಪಿ ಲೋಕೇಶ್ ಭರವಸೆ ನೀಡಿದ್ದಾರೆ. Read more…

ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಿಂದ ಸಂಕಷ್ಟಕ್ಕೆ ಸಿಲುಕಿದ ಬಿಗ್‌ ಬಿ

ಹಿಂದಿಯ ಹೆಸರಾಂತ ಶೋ ಕೌನ್​ ಬನೇಗಾ ಕರೋಡ್​ಪತಿಯಲ್ಲಿ ಹಿಂದೂ ಭಾವನೆಗೆ ವಿರುದ್ಧವಾದ ಪ್ರಶ್ನೆ ಕೇಳಲಾಗಿದೆ ಎಂದು ಆರೋಪಿಸಿ ಅಮಿತಾಬ್​ ಬಚ್ಚನ್​ ಹಾಗೂ ಸೋನಿ ಕಾರ್ಯಕ್ರಮ ಸಂಯೋಜಕರ ವಿರುದ್ಧ ಪ್ರಕರಣ Read more…

ನಿಷೇಧಿತ ಪ್ರದೇಶದೊಳಗೆ ಅತಿಕ್ರಮ ಪ್ರವೇಶ ಮಾಡಿದ ನಟ ಧನ್ವೀರ್ ಗೆ ಮತ್ತೊಂದು ಶಾಕ್

ಬೆಂಗಳೂರು: ನಟ ಧನ್ವೀರ್ ಗೌಡ ವಿರುದ್ಧ ಬಂಡೀಪುರದಲ್ಲಿ ಮತ್ತೊಂದು ಎಫ್ಐಆರ್ ದಾಖಲಿಸಲಾಗಿದೆ. ಬಂಡೀಪುರದ ಜಿಎಸ್ ಬೆಟ್ಟದಲ್ಲಿ ಅವರು ರಾತ್ರಿ ಸಫಾರಿ ನಡೆಸಿದ್ದಾರೆ. ನಿಷೇಧಿತ ಪ್ರದೇಶದೊಳಗೆ ಅತಿಕ್ರಮಣ ಪ್ರವೇಶ ಮಾಡಿದ Read more…

’ಬಜಾರ್’ ನಾಯಕನ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಬಜಾರ್ ಚಿತ್ರದ ನಾಯಕ ನಟ ಧನ್ವೀರ್ ಗೌಡ ವಿರುದ್ಧ ಅರಣ್ಯ ಕಾಯ್ದೆ ನಿಯಮ ಉಲ್ಲಂಘನೆ ಆರೋಪ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅತ್ತಿಗೋಡು ಆನೆ ಶಿಬಿರಕ್ಕೆ ಅತಿಕ್ರಮವಾಗಿ ಪ್ರವೇಶಿಸಿ Read more…

ಕುಸುಮಾ ವಿರುದ್ಧ ‘FIR’: ಕುಮಾರಸ್ವಾಮಿ ಹೇಳಿದ್ದೇನು….?

ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ ಎಫ್ ಐ ಆರ್ ದಾಖಲಿಸಿರುವುದರಲ್ಲಿ ರಾಜಕೀಯ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಅವರು ನಿಯಮ ಉಲ್ಲಂಘನೆ ಮಾಡಿದ್ದರಿಂದ ಅವರ ವಿರುದ್ಧ ಎಫ್ ಐ Read more…

BIG BREAKING: ಬಾಲಿವುಡ್ ನಟಿ ಕಂಗನಾ ರಣಾವತ್ ಗೆ ಬಿಗ್ ಶಾಕ್ – FIR ದಾಖಲಿಸಲು ತುಮಕೂರು ಕೋರ್ಟ್ ನಿರ್ದೇಶನ

ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಎಫ್ಐಆರ್ ದಾಖಲಿಸಲು ತುಮಕೂರಿನ ಕ್ಯಾತ್ಸಂದ್ರ ಪೊಲೀಸರಿಗೆ  ಕೋರ್ಟ್ ನಿರ್ದೇಶನ ನೀಡಿದೆ. ರೈತರನ್ನು ಉಗ್ರರು ಎಂದು ಬಾಲಿವುಡ್ ನಟಿ ಕಂಗನಾ ರಣಾವತ್ ಕರೆದಿದ್ದರು. Read more…

ಕೊರೊನಾಕ್ಕೆ ಬಲಿಯಾದ ಪತಿ: ಪತ್ನಿ ವಿರುದ್ಧ ದಾಖಲಾಯ್ತು ದೂರು

ಕೊರೊನಾ ಪಾಸಿಟಿವ್ ಬಂದ್ರೆ ಏನು ಮಾಡ್ಬೇಕು..? ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಬೇಕಾ ಅಥವಾ ಮನೆಯಲ್ಲಿಯೇ ಚಿಕಿತ್ಸೆ ಕೊಡಿಸಬೇಕಾ ಎಂಬ ಪ್ರಶ್ನೆ ಕಾಡುವುದು ಸಹಜ. ರೋಗ ಲಕ್ಷಣವಿಲ್ಲವೆಂದ್ರೆ ಮನೆಯಲ್ಲಿಯೇ ಇರಿ ಎಂದು Read more…

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಮತ್ತೊಂದು ಶಾಕ್…?

ಬೆಂಗಳೂರು: ನಿನ್ನೆಯಷ್ಟೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಿವಾಸ ಸೇರಿದಂತೆ ಅವರಿಗೆ ಸೇರಿದ 15 ಸ್ಥಳಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ ಸಿಬಿಐ ಅಧಿಕಾರಿಗಳು ಎಫ್ಐಆರ್ Read more…

ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪ: ಡಿಕೆಶಿ ವಿರುದ್ಧ CBI ‘ಎಫ್ಐಆರ್’ ದಾಖಲು

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಸಿಬಿಐ, ಎಫ್ಐಆರ್ ದಾಖಲಿಸಿದೆ. ಕಳೆದ 5 ವರ್ಷದ ಅವಧಿಯಲ್ಲಿ ಡಿಕೆಶಿ ಅವರ Read more…

ಪ್ರಶಾಂತ್ ಸಂಬರಗಿ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಸಿನಿಮಾ ವಿತರಕ, ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿರುವ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ತನಿಖೆಗೆ ಆದೇಶಿಸಿದೆ. ಸಂಬರಗಿ ವಿರುದ್ಧ ಶಾಸಕ ಜಮೀರ್ ಅಹ್ಮದ್ ಬೆಂಗಳೂರಿನ 24ನೇ Read more…

ಹಲವರ ಬಂಧನದ ಬೆನ್ನಲ್ಲೇ ರೋಚಕ ತಿರುವು ಪಡೆದ ಡ್ರಗ್ಸ್ ಪ್ರಕರಣ

ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ನಂಟು ವಿಚಾರಕ್ಕೆ ಸಂಬಂಧಿಸಿದಂತೆ ಸಿಸಿಬಿ ತನಿಖೆ ಮುಂದುವರೆದಿದೆ. ನಟಿ ರಾಗಿಣಿ, ಅವರ ಸ್ನೇಹಿತ ರವಿಶಂಕರ್, ಮತ್ತೊಬ್ಬ ನಟಿ ಆಪ್ತ ರಾಹುಲ್ ಅವರನ್ನು ಬಂಧಿಸಲಾಗಿದೆ. ಇವತ್ತು Read more…

ʼಲಾಕ್‌ ಡೌನ್ʼ‌ ನಿಯಮ ಉಲ್ಲಂಘಿಸಿದ ಲಾಲು ಪುತ್ರನ ವಿರುದ್ಧ ಎಫ್‌ಐಆರ್

ಕೊರೊನಾ ಲಾಕ್‌ಡೌನ್‌ ನಿಯಮ ಉಲ್ಲಂಘಿಸಿದ ಆರೋಪದಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್‌ ಪುತ್ರ ತೇಜ್‌ ಪ್ರತಾಪ್‌ ಯಾದವ್‌ ವಿರುದ್ಧ ರಾಂಚಿಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಸ್ಥಾನಿಕ ಕ್ವಾರಂಟೈನ್‌ ಕೇಂದ್ರವಾಗಿದ್ದ Read more…

ಅಬ್ಬಾ..! ಬೆಂಗಳೂರು ಗಲಭೆಯಿಂದಾದ ನಷ್ಟವೆಷ್ಟು ಗೊತ್ತಾ..?

ಬೆಂಗಳೂರಿನ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಷ್ಟದ ಅಂದಾಜು ಮಾಡಲಾಗಿದೆ. ಇದುವರೆಗಿನ ಲೆಕ್ಕದ ಪ್ರಕಾರ 9 ಕೋಟಿ Read more…

ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ: ಫೇಸ್ ಬುಕ್ ಪೋಸ್ಟ್ ಹಾಕಿದ ನಟ ಪ್ರಥಮ್ ಗೆ ಸಂಕಷ್ಟ

ಬೆಂಗಳೂರು: ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿಯಲ್ಲಿ ‘ಬಿಗ್ ಬಾಸ್’ ವಿನ್ನರ್, ನಟ ಪ್ರಥಮ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಥಮ್ ಅವರ ವಿರುದ್ಧ Read more…

ಬೆಂಗಳೂರು ಗಲಾಟೆ: ನವೀನ್ ತಲೆಗೆ 50 ಲಕ್ಷ ಬೆಲೆ ಕಟ್ಟಿದ ವ್ಯಕ್ತಿ

ಬೆಂಗಳೂರು ಕಾವಲ್ ಭೈರಸಂದ್ರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮೀರತ್ ನಿಂದ ವಿವಾದಾತ್ಮಕ ಹೇಳಿಕೆ ಹೊರಬಿದ್ದಿದೆ. ಮೀರತ್‌ನ ಶಹಜೀಬ್ ರಿಜ್ವಿ ಎಂಬಾತ ವಿವಾದಾತ್ಮಕ ಪೋಸ್ಟ್ ಹಾಕಿದ್ದಾನೆ.ಇದ್ರಲ್ಲಿ ವಿವಾದಾತ್ಮಕ ಟ್ವೀಟ್ ಮಾಡಿದ ನವೀನ್ Read more…

ಬೆಂಗಳೂರು ಗಲಭೆ: ಎಫ್ಐಆರ್ ನಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. 12 ಎಫ್ಐಆರ್ ಗಳು ದಾಖಲಾಗಿದ್ದು Read more…

ಫೇಸ್ ಬುಕ್ ನಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಅವಹೇಳನ: ಇಬ್ಬರ ವಿರುದ್ಧ ಕೇಸ್ ದಾಖಲು

ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಬರಹ ಪೋಸ್ಟ್ ಮಾಡಿದ ಇಬ್ಬರ ವಿರುದ್ಧ Read more…

ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್: ಗೆಳತಿ ವಿರುದ್ಧ ತಂದೆಯಿಂದಲೇ ದೂರು

ಪಾಟ್ನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟನ ಗೆಳತಿ ರಿಯಾ ಚಕ್ರವರ್ತಿ ವಿರುದ್ಧ ದೂರು ನೀಡಲಾಗಿದೆ. ಸುಶಾಂತ್ ಸಿಂಗ್ ಅವರ ತಂದೆ ಪಾಟ್ನಾ Read more…

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಇಳಿವಯಸ್ಸಲ್ಲೂ 4 ತಾಸು ಹೇಳಿಕೆ ದಾಖಲಿಸಿದ ಬಿಜೆಪಿ ಹಿರಿಯ ನಾಯಕ ಅಡ್ವಾಣಿ

ಲಖ್ನೋ: ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಇಂದು ತಮ್ಮ ಹೇಳಿಕೆ ದಾಖಲಿಸಿದ್ದಾರೆ. 4 ಗಂಟೆಗಳ ಕಾಲ ವಿಚಾರಣೆ ಎದುರಿಸಿದ ಅವರು Read more…

ಎದುರಾಯ್ತು ಸಂಕಷ್ಟ, ದಾಖಲಾಯ್ತು ಕೇಸ್: ಪರಾರಿಯಾದ ಡ್ರೋನ್ ಪ್ರತಾಪ್…?

ಬೆಂಗಳೂರು: ಡ್ರೋನ್ ಪ್ರತಾಪ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಇದಾದ ನಂತರ ಜರ್ಮನಿಯ ಡ್ರೋನ್ ಕಂಪನಿ ಕೂಡ ಡ್ರೋನ್ Read more…

ಖಾಸಗಿ ಆಸ್ಪತ್ರೆ ವೈದ್ಯನ ಬಳಿ 2 ಲಕ್ಷ ರೂ.ಗೆ ಬೇಡಿಕೆ ಇಟ್ಟ ಬಿಜೆಪಿ ಮುಖಂಡ..?

ಬೆಳಗಾವಿ: ಖಾಸಗಿ ಆಸ್ಪತ್ರೆ ವೈದ್ಯನ ಬಳಿ 2 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗೋಕಾಕ್ ನಗರದ ಬಿಜೆಪಿ ಪ್ರಮುಖ ಮುಖಂಡನೊಬ್ಬ ಸೇರಿದಂತೆ ಇಬ್ಬರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. Read more…

ಪತಿ ಸಲಿಂಗಕಾಮಿ, ಮಾವ ಮಾಡಿದ ತಲೆ ತಗ್ಗಿಸುವ ಕೆಲಸ

ಜಾರ್ಖಂಡ್‌ನ ನಿವೃತ್ತ ಡಿಜಿ ಪಿಕೆ ಡಿಕೆ ಪಾಂಡೆ ವಿರುದ್ಧ  ಸೊಸೆ ವರದಕ್ಷಿಣೆ ಕಿರುಕುಳ ಸೇರಿದಂತೆ ಕೆಲ ಆರೋಪ ಮಾಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ ಶುರು ಮಾಡಿದ್ದಾರೆ. ನಿವೃತ್ತ Read more…

ಮಾಜಿ ಸಚಿವ ಪರಮೇಶ್ವರ್ ನಾಯ್ಕ್ ವಿರುದ್ಧ ಎಫ್ಐಆರ್ ದಾಖಲು

ಬಳ್ಳಾರಿ: ಮಾಜಿ ಸಚಿವರ ಮಗನ ಮದುವೆ ಆರತಕ್ಷತೆಯಲ್ಲಿ ನಿಯಮ ಉಲ್ಲಂಘನೆ ಆದ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಮಾಜಿ ಸಚಿವ ಪರಮೇಶ್ವರ ನಾಯ್ಕ್ ಮತ್ತು ಅವರ ಪುತ್ರನ ವಿರುದ್ಧ ಬಳ್ಳಾರಿ Read more…

ನಟ ಹುಚ್ಚ ವೆಂಕಟ್ ಮೇಲೆ ಹಲ್ಲೆ, ಎಫ್ಐಆರ್ ದಾಖಲು

ಮಂಡ್ಯ ಜಿಲ್ಲೆಯಲ್ಲಿ ನಟ ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದ್ದು ಪೊಲೀಸರು ಸ್ವಯಂಪ್ರೇರಿತರಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...