ನವರಾತ್ರಿ ಮೆರವಣಿಗೆ ವೇಳೆ 2 ಗುಂಪುಗಳ ನಡುವೆ ಘರ್ಷಣೆ : ಪಟಾಕಿ ಸಿಡಿದು ನಾಲ್ವರಿಗೆ ಗಾಯ
ಥಾಣೆ: ಮಹಾರಾಷ್ಟ್ರದ ಥಾಣೆಯಲ್ಲಿ ದುರ್ಗಾ ದೇವಿಯ ವಿಗ್ರಹವನ್ನು ಹೊತ್ತ ನವರಾತ್ರಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಗುಂಪುಗಳ…
BIG NEWS : ನಕಲಿ ವೈದ್ಯರ ಕ್ಲಿನಿಕ್ ಗಳ ಮೇಲೆ ದಾಳಿ : ನಾಲ್ವರ ವಿರುದ್ಧ ‘FIR’ ದಾಖಲು
ಬಳ್ಳಾರಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೈ ರಮೇಶಬಾಬು ಅವರ ಮಾರ್ಗದರ್ಶನದಲ್ಲಿ…
ಮಾಜಿ ಸಿಎಂ ಬಿ.ಎಸ್.ವೈ.ಗೆ ಮತ್ತೆ ಶಾಕ್: ಎಫ್ಐಆರ್ ದಾಖಲಿಸಲು ಮರುಪರಿಶೀಲನೆ: ಸರ್ಕಾರದಿಂದ ಸುಪ್ರೀಂ ಕೋರ್ಟ್ ಗೆ ಮಾಹಿತಿ
ನವದೆಹಲಿ: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆ ಕಾಮಗಾರಿ ಗುತ್ತಿಗೆ ನೀಡಲು ಗುತ್ತಿಗೆದಾರರಿಂದ ಲಂಚ ಪಡೆದ…
BREAKING : ಅತ್ತಿಬೆಲೆ ಪಟಾಕಿ ಗೋದಾಮು ದುರಂತ : ಐವರ ವಿರುದ್ಧ ‘FIR’ ದಾಖಲು
ಬೆಂಗಳೂರು: ಆನೇಕಲ್ ತಾಲೂಕಿನ ಅತ್ತಿಬೆಲೆ ಪಟಾಕಿ ಗೋಡೌನ್ ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 14 ಜನರು…
BIG NEWS: ಕಿರುಕುಳಕ್ಕೆ ನೊಂದು ರೈತ ಮಹಿಳೆ ಆತ್ಮಹತ್ಯೆ; ಮೈಕ್ರೋ ಫೈನಾನ್ಸ್ ಸಿಬ್ಬಂದಿ ವಿರುದ್ಧ FIR ದಾಖಲು
ಚಿಕ್ಕಮಗಳೂರು: ಈ ಬಾರಿ ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರು ಆತ್ಮಹತ್ಯೆಯಂತ ದುಡುಕಿನ ನಿರ್ಧಾರ ಕೈಗೊಳ್ಳುತ್ತಿರುವುದು…
BIG NEWS : ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ 250 ಕೋಟಿ ಅಕ್ರಮ : ‘FIR’ ದಾಖಲಿಸಿದ ಸಿಬಿಐ
ಬೆಂಗಳೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (ಕೆಎಸ್ ಒಯು) ಸಹಯೋಗದ ಸಂಸ್ಥೆಯಲ್ಲಿ 300 ಕೋಟಿ…
ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಮಸೀದಿ ಬಾಗಿಲಿಗೆ ಆರತಿ ಬೆಳಗಿ ಜೈ ಶ್ರೀರಾಮ್ ಘೋಷಣೆ ಕೂಗಿದವರ ವಿರುದ್ಧ ಎಫ್ಐಆರ್
ಕೊಪ್ಪಳ: ಗಂಗಾವತಿಯ ಹಿಂದೂ ಮಹಾ ಮಂಡಳಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಜಾಮಿಯಾ ಮಸೀದಿ ಬಾಗಿಲಿಗೆ…
ನಟ ನಾಗಭೂಷಣ್ ವಿರುದ್ಧ FIR ದಾಖಲು; ಸ್ಯಾಂಡಲ್ ವುಡ್ ನಟ ಪೊಲೀಸ್ ವಶಕ್ಕೆ
ಬೆಂಗಳೂರು: ಕಾರು ಅಪಘಾತದಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟ ನಾಗಭೂಷಣ್ ವಿರುದ್ಧ…
BREAKING : ಜಟಾಪಟಿ ಪ್ರಕರಣ : ಸಂಸದ ಮುನಿಸ್ವಾಮಿ, ಶಾಸಕ S.N ನಾರಾಯಣಸ್ವಾಮಿ ವಿರುದ್ಧ ‘FIR’ ದಾಖಲು
ಬೆಂಗಳೂರು : ಜಟಾಪಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಮುನಿಸ್ವಾಮಿ, ಹಾಗೂ ಶಾಸಕ S.N ನಾರಾಯಣಸ್ವಾಮಿ ವಿರುದ್ಧ…
ಅಪಘಾತದಲ್ಲಿ ಸಾವು: ಎಸ್‌ಯುವಿ ಸುರಕ್ಷತೆ ಬಗ್ಗೆ ಸುಳ್ಳು ಭರವಸೆ ಆರೋಪದ ಮೇಲೆ ಆನಂದ್ ಮಹೀಂದ್ರಾ ಸೇರಿ 12 ಮಂದಿ ವಿರುದ್ಧ ಎಫ್‌ಐಆರ್
ಲಖನೌ: ನಾಲ್ಕು ಚಕ್ರದ ವಾಹನದ ಸುರಕ್ಷತೆಯ ಬಗ್ಗೆ ಸುಳ್ಳು ಭರವಸೆ ನೀಡಿದ್ದರಿಂದ ಒಂದು ರಸ್ತೆ ಅಪಘಾತ…